alex Certify Accident | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ರಸ್ತೆ ಅಪಘಾತ: 6 ಜನರು ಸ್ಥಳದಲ್ಲೇ ಸಾವು

ರಾಯ್ಪುರ: ರಾಂಗ್ ಸೈಡ್ ನಿಂದ ಬಂದ ಟ್ರಕ್, ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಢದ ಬಲೋದ್ ಜಿಲ್ಲೆಯಲ್ಲಿ Read more…

BREAKING: ಸೇತುವೆಗೆ ಬೈಕ್ ಡಿಕ್ಕಿ, ಡೆಲಿವರಿ ಬಾಯ್ ಸಾವು

ಬಳ್ಳಾರಿ: ಸೇತುವೆಗೆ ಬೈಕ್ ಡಿಕ್ಕಿ ಹೊಡೆದು ಡೆಲಿವರಿ ಬಾಯ್ ಸಾವನ್ನಪ್ಪಿದ ಘಟನೆ ಬಳ್ಳಾರಿ ತಾಲೂಕಿನ ಬನ್ನಿಹಟ್ಟಿ ಗ್ರಾಮದ ಬಳಿ ನಡೆದಿದೆ. ಅತಿ ವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿದ ಬೈಕ್ Read more…

BIG NEWS: ಜೋಗದ ಬಳಿ ಪ್ರವಾಸಿಗರ ಬಸ್ ಪಲ್ಟಿ: 10ಕ್ಕೂ ಹೆಚ್ಚು ಜನರಿಗೆ ಗಾಯ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿಗರ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಜೋಗ ಜಲಪಾತದ ಬಳಿ ನಡೆದಿದೆ. ಮಂಗಳೂರಿನಿಂದ ಜೋಗ ಜಲಪಾತ Read more…

BREAKING NEWS: ಮರಳು ತುಂಬಿದ ಲಾರಿಗೆ ಬೈಕ್ ಡಿಕ್ಕಿ: ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ಉಡುಪಿ: ಮರಳು ತುಂಬಿದ್ದ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ್ ಪೊಲೀಸ್ ಠಾಣೆ Read more…

ಸಾವಿನಲ್ಲೂ ಒಂದಾದ ಸ್ನೇಹಿತೆಯರು: ನಾಲ್ವರ ಅಂತ್ಯಕ್ರಿಯೆ ಒಟ್ಟಿಗೆ ನೆರವೇರಿಸಿದ ಕುಟುಂಬಸ್ಥರು

ಕೇರಳದ ಪಾಲಕ್ಕಾಡ್ ನಲ್ಲಿಇತ್ತೀಚೆಗೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿನಿಯರು ದುರಂತ ಸಾವನ್ನಪ್ಪಿದ್ದರು. ಸ್ನೇಹಿತರಾದ ರಿದಾ ಫಾತಿಮಾ, ಇರ್ಫಾನಾ ಶೆರಿನ್, ನಿದಾ ಫಾತಿಮಾ ಮತ್ತು ಆಯಿಷಾ ಸಾವಿಗೀಡಾಗಿದ್ದು, ಅಪಘಾತದ Read more…

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ಬೀದರ್: ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರನ ತಪ್ಪಿ ಏಕಾಏಕಿ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ನಲ್ಲಿ ನಡೆದಿದೆ. ಇಲ್ಲಿನ ಧರಿಹನುಮಾನ್ Read more…

ಏಕಾಏಕಿ ರಸ್ತೆಗೆ ನುಗ್ಗಿದ ಮಗು: ಶರವೇಗದಲ್ಲಿ ಬಂದ ಲಾರಿ; ಕೂದಲೆಳೆ ಅಂತರದಲ್ಲಿ ಬಚಾವಾದ ಕಂದ | Video

ಪುಟ್ಟ ಮಕ್ಕಳ ಮೇಲೆ ತಂದೆ-ತಾಯಿ ಎಷ್ಟೇ ನಿಗಾ ವಹಿಸಿದರೂ ಕಡಿಮೆಯೇ. ಅರೇಕ್ಷಣ ಕಣ್ಮುಚ್ಚಿ ತೆರೆಯುವಷ್ಟರಲ್ಲಿ ಮಕ್ಕಳು ಅನಾಹುತಗಳನ್ನು ಮಾಡಿಕೊಳ್ಳುವ ಸಾಧ್ಯತೆಗಳೇ ಹೆಚ್ಚು. ಇಲ್ಲೋರ್ವ ಮಗು ಏಕಾಏಕಿ ರಸ್ತೆ ದಾಟಲು Read more…

‘ಸಿಲಿಕಾನ್ ಸಿಟಿ’ಗೆ ಮತ್ತೊಂದು ಕುಖ್ಯಾತಿ : ‘ರಸ್ತೆ ಅಪಘಾತ’ಗಳ ಸಾವಿನ ಸಂಖ್ಯೆಯಲ್ಲಿ ಬೆಂಗಳೂರಿಗೆ 2 ನೇ ಸ್ಥಾನ

ರಾಜ್ಯ ರಾಜಧಾನಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ರಸ್ತೆ ಅಪಘಾತಗಳಲ್ಲಿ ಸಂಭವಿಸುವ ಸಾವಿನ ಸಂಖ್ಯೆಯಲ್ಲೂ ಸಿಲಿಕಾನ್ ಸಿಟಿ, ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂಬ ಆಘಾತಕಾರಿ Read more…

ಗುಜರಾತ್ ನಲ್ಲಿ ಪಾದಯಾತ್ರೆ ವೇಳೆ ಲಾರಿ ಹರಿದು ರಾಜ್ಯದ ಇಬ್ಬರು ಸಾವು

ಬೆಂಗಳೂರು: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡ ಹಾಗೂ ಸದಸ್ಯ ಮೂಸಾ ಷರೀಫ್ ಅವರು ಗುಜರಾತ್ ನ ಭರೂಚ್ ನಲ್ಲಿ ಪಾದಯಾತ್ರೆ ವೇಳೆ ಸಂಭವಿಸಿದ Read more…

ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು

ಕೊಪ್ಪಳ: ಕೊಪ್ಪಳ ತಾಲೂಕಿನ ಕೇಸರಹಟ್ಟಿ ಗ್ರಾಮದ ಬಳಿ ಲಾರಿ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಜುನಾಥ ಪರಸಪ್ಪ ನಾಯಕ(38), ಅವರ ಪತ್ನಿ ನೇತ್ರಾವತಿ(33) ಮೃತಪಟ್ಟವರು Read more…

Video: ಹಿಮಾಚಲ ರಾಜ್ಯಪಾಲರ ಬೆಂಗಾವಲು ಪಡೆಯಿಂದ ಸರಣಿ ಅಪಘಾತ

ಹಿಮಾಚಲ ಪ್ರದೇಶ ರಾಜ್ಯಪಾಲ ಶಿವ ಪ್ರತಾಪ್ ಶುಕ್ಲಾ ಅವರ ಬೆಂಗಾವಲು ಪಡೆ ವಾಹನದಿಂದ ಸರಣಿ ಅಪಘಾತ ಸಂಭವಿಸಿದ್ದು, ಹಲವರು ಗಾಯಗೊಂಡಿದ್ದಾರೆ. ಲಕ್ನೋದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು Read more…

BREAKING: ಎರಡು ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಮೈಸೂರು: ಮೈಸೂರಿನಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಪಿರಿಯಾಪಟ್ಟಣದ ಚೌಡೇನಹಳ್ಳಿಯ ಬಿಎಂ ರಸ್ತೆಯಲ್ಲಿ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿವೆ. Read more…

BREAKING NEWS: ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಪಲ್ಟಿ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಕಾರವಾರ: ಪ್ರವಾಸಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ದಿದ್ದ ಶಾಲಾ ಬಸ್ ಪಲ್ಟಿಯಾಗಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ ನಡೆದಿದೆ. ಜೋಯಿಡಾ ತಾಲೂಕಿನ ಗಣೇಶ ಗುಡಿ Read more…

BREAKING NEWS: ಏಕಾಏಕಿ ಬಾರ್ ಗೆ ನುಗ್ಗಿದ ಚಿಗರಿ ಬಸ್!

ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿದ ಬಿಆರ್ ಟಿಎಸ್ ‘ಚಿಗರಿ’ ಬಸ್ ಬಾರ್ ಗೆ ನುಗ್ಗಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ಧಾರವಾಡಕ್ಕೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಚಿಗರಿ ಬಸ್, Read more…

BREAKING NEWS: ವಿಜಯಪುರದಲ್ಲಿ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು

ವಿಜಯಪುರ: ಕಾರಿಗೆ ಕಬ್ಬು ಕಟಾವು ಮಷಿನ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ Read more…

BIG NEWS: ಬಸ್ ಹಾಗೂ ವಾಟರ್ ಟ್ಯಾಂಕರ್ ನಡುವೆ ಭೀಕರ ಅಪಘಾತ: 8 ಜನರು ದುರ್ಮರಣ

ಬಸ್ ಹಾಗೂ ವಾಟರ್ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 8 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ನಡೆದಿದೆ. ಲಕ್ನೋ-ಆಗ್ರಾ ಹೆದ್ದಾರಿಯಲ್ಲಿ ಈ ದುರಂತ Read more…

BREAKING: ಕೆಲಸಕ್ಕೆ ಹೋಗುತ್ತಿದ್ದಾಗಲೇ ದುರಂತ: ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿ

All Posts ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾಗಿದ್ದಾರೆ. ತುಮಕೂರಿನ ನವಿಲಹಳ್ಳಿ ನಿವಾಸಿ Read more…

BIG NEWS: ಸರಕಾರಿ ಬಸ್-ಕಾರು ಭೀಕರ ಅಪಘಾತ: ಐವರು ಮೆಡಿಕಲ್ ವಿದ್ಯಾರ್ಥಿಗಳು ಸಾವು

ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೆಡಿಕಲ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಕೇರಳದ ಅಲಪುಝಾ ಜಿಲ್ಲೆಯಲ್ಲಿ ನಡೆದಿದೆ. ಅಪಘಾತದಲ್ಲಿ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, Read more…

ರಸ್ತೆಯಲ್ಲೇ ಭತ್ತದ ರಾಶಿ: ಬೈಕ್ ಸ್ಕಿಡ್ ಆಗಿ ಬಿದ್ದು ಪೊಲೀಸ್ ಸಾವು

ಬಳ್ಳಾರಿ: ಬೈಕ್ ಸ್ಕಿಡ್ ಆಗಿ ಬಿದ್ದು ಪೊಲೀಸ್ ಕಾನ್ ಸ್ಟೆಬಲ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ಮಧ್ಯಾಹ್ನ ಹಚ್ಚೋಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕ ಬಳ್ಳಾರಿ ಸಮೀಪ ನಡೆದಿದೆ. Read more…

BIG NEWS: ಕಾರಿನ ಬ್ರೇಕ್ ಫೇಲ್ ಆಗಿ ದುರಂತ: ಮರಕ್ಕೆ ಡಿಕ್ಕಿ ಹೊಡೆದು ತಂದೆ-ಮಗ ಸ್ಥಳದಲ್ಲೇ ದುರ್ಮರಣ

ಹಾಸನ: ಚಲಿಸುತ್ತಿದ್ದ ಕಾರಿನ ಬ್ರೇಕ್ ಫೇಲ್ ಆಗಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಮಾನಿಕರೆ Read more…

BIG NEWS: ಬಸ್ ಹಾಗೂ ಬೈಕ್ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಸಾವು

ರಾಯಚೂರು: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಕವಿತಾಳ ಗ್ರಾಮದಲ್ಲಿ ನಡೆದಿದೆ. ರಂಗನಾಥ Read more…

BREAKING NEWS: ಹೇಮಾವತಿ ನಾಲೆಗೆ ನುಗ್ಗಿದ KSRTC ಬಸ್: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ತುಮಕೂರು: ಚಾಲಕನ ನಿಯಂತ್ರಣ ತಪ್ಪಿದ ಕೆ.ಎಸ್.ಆರ್.ಟಿ.ಸಿ ಬಸ್ ಹೇಮಾವತಿ ನಾಲೆಗೆ ನುಗ್ಗಿದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ದೊಡ್ಡಕಲ್ಲಹಳ್ಳಿ ಬಳಿ ನಡೆದಿದೆ. ಘತನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾನಿಕರು Read more…

BREAKING: ಡಿವೈಡರ್ ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸಾವು

ತುಮಕೂರು: ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಡಿವೈಡರ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು Read more…

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಕಾನ್ ಸ್ಟೆಬಲ್ ಸಾವು

ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಾಗಡಿ ರಸ್ತೆ ಸಂಚಾರ ಪೊಲೀಸ್ ಠಾಣೆಯ ಕಾನ್ ಸ್ಟೆಬಲ್ ಮಹೇಶ್ ಭಾನುವಾರ ಮೃತಪಟ್ಟಿದ್ದಾರೆ. ಮೂಲತಃ ನೆಲಮಂಗಲದವರಾದ ಮಹೇಶ್ 2003ರಲ್ಲಿ Read more…

BREAKING: ಅಪಘಾತದಲ್ಲಿ ಗಾಯಗೊಂಡಿದ್ದ ಯುವ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಸಾವು

ಹಾಸನ: ಅಪಘಾತದಲ್ಲಿ ಗಾಯಗೊಂಡಿದ್ದ ಯುವ ಐಪಿಎಸ್ ಅಧಿಕಾರಿ ಹರ್ಷಬರ್ಧನ್(26) ಸಾವನ್ನಪ್ಪಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಹಾಸನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಾವು ಬದುಕಿನ ಮಧ್ಯೆ Read more…

BREAKING NEWS: ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಬಳ್ಳಾರಿ: ಚಲಿಸುತ್ತಿದ್ದ ಕಾರ್ ಮರಕ್ಕೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕರ್ನಾಟಕ ಗಡಿಯ ಆಂದ್ರಪ್ರದೇಶದ ವಿಡುಪನಕಲ್ಲು ಬಳಿ ನಡೆದಿದೆ. ಬಿಮ್ಸ್ ಆಸ್ಪತ್ರೆಯ ಅಂಕಾಲಜಿ ವಿಭಾಗದ ಗೋವಿಂದರಾಜುಲು, ಯೋಗೀಶ್, Read more…

BIG NEWS: ಸಾರಿಗೆ ಬಸ್ ಭೀಕರ ಅಪಘಾತ: 9 ಪ್ರಯಾಣಿಕರು ದುರ್ಮರಣ; ಹಲವರ ಸ್ಥಿತಿ ಗಂಭೀರ

ಗೊಂಡಿಯಾ: ಮಹಾರಾಷ್ಟ್ರ ಸಾರಿಗೆ ಬಸ್ ಭೀಕರ ಅಪಘಾತಕ್ಕೀಡಾಗಿದ್ದು 9 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೊಂಡಿಯಾ ಜಿಲ್ಲೆಯಲ್ಲಿ ನಡೆದಿದೆ. ಭಂಡಾರದಿಂದ 36 ಪ್ರಯಾಣಿಕರನ್ನು ಹೊತ್ತು ಗೊಂಡಿಯಾದತ್ತ ಸಾಗುತ್ತಿದ್ದ ಬಸ್, Read more…

BREAKING: ಕಾರ್ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಯಾದಗಿರಿ: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮುದ್ರಿಕೆ ಗ್ರಾಮದ ಬಳಿ ನಡೆದಿದೆ. ಹಳ್ಳೆಪ್ಪ ದೊಡ್ಡನಂದಪ್ಪ, ಮಲ್ಲಯ್ಯ ಹಣಮಂತ Read more…

ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಕಾರು ಪಲ್ಟಿ: ಚಾಲಕ ಸಾವು; ಕಾನ್ಸ್ ಟೇಬಲ್ ಸ್ಥಿತಿ ಗಂಭೀರ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ತಿರುವಿನಲ್ಲಿ ಕಾರು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಹನೂರು ತಾಲೂಕಿನ ಮಲೆ ಮಹೇಶ್ವರ Read more…

ರಾಗಿಯಂತ್ರದ ಟ್ರ್ಯಾಕ್ಟರ್ ಪಲ್ಟಿಯಾಗಿ ದುರಂತ: ಇಬ್ಬರು ಕಾರ್ಮಿಕರು ಸಾವು

ದಾವಣಗೆರೆ: ರಾಗಿ ಬೇರ್ಪಡಿಸುವ ಯಂತ್ರದ ಟ್ರ್ಯಾಕ್ಟರ್ ಪಲ್ಟಿಯಾಗಿ ಅದರ ಕೆಳಗೆ ಸಿಲುಕಿದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ನಡೆದಿದೆ. ಮಹೇಶ್ (30) ಹಾಗೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...