alex Certify Accident | Kannada Dunia | Kannada News | Karnataka News | India News - Part 30
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಂಡ್ಯ ಜಿಲ್ಲೆ ಕೆರೆಗೋಡು ಬಳಿ ಬಸ್ ಪಲ್ಟಿ: 40 ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಮಂಡ್ಯ: ಖಾಸಗಿ ಬಸ್ ಪಲ್ಟಿಯಾಗಿ 40 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆರೆಗೋಡು ಬಳಿ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಬಸ್ ತಿರುವಿನಲ್ಲಿ Read more…

ಲಾರಿ ಡಿಕ್ಕಿ: ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಇಬ್ಬರ ಸಾವು

ಯಾದಗಿರಿ: ಸೈದಾಪುರ ಬಳಿ ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಯಾದಗಿರಿ ತಾಲೂಕಿನ ಸೈದಾಪುರ ಬಳಿ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಭೀಕರ ರಸ್ತೆ Read more…

ಮಹಿಂದ್ರಾ ಥಾರ್ – ಟಾಟಾ ನ್ಯಾನೋ ನಡುವೆ ಭೀಕರ ಅಪಘಾತ; ಪಲ್ಟಿ ಹೊಡೆದಿದ್ದು ಯಾವ ವಾಹನ ಎಂದು ತಿಳಿದ್ರೆ ಅಚ್ಚರಿಪಡ್ತೀರಾ….!

ಮಹಿಂದ್ರಾ ಥಾರ್ ಭಾರತದ ಎಸ್ ಯು ವಿ ಗಳ ಪೈಕಿ ಮುಂಚೂಣಿ ವಾಹನವಾಗಿದೆ. ಅದರ ಗಟ್ಟಿಮುಟ್ಟಾದ ವಿನ್ಯಾಸದ ಕಾರಣಕ್ಕೆ ಎಲ್ಲರೂ ಅದನ್ನು ಮೆಚ್ಚಿಕೊಳ್ಳುತ್ತಾರೆ. ಮತ್ತೊಂದು ಬದಿಗೆ ಟಾಟಾ ನ್ಯಾನೋ Read more…

ಬಸ್ ಡಿಕ್ಕಿ: ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರ ಸಾವು

ದಾವಣಗೆರೆ: ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ದಾವಣಗೆರೆ ತಾಲೂಕಿನ ಮಾದಾಪುರ ಕ್ರಾಸ್ ನಲ್ಲಿ ನಡೆದಿದೆ. ಮೋಹನ್ ನಾಯ್ಕ್(30), ಪೂರ್ಯಾನಾಯ್ಕ್(35) ಮೃತಪಟ್ಟವರು ಎಂದು Read more…

BIG NEWS: ಅಪಘಾತದಲ್ಲಿ ಮೂವರು ಯುವಕರ ದುರ್ಮರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ದಾವಣಗೆರೆ: ದಾವಣಗೆರೆ ಸಮೀಪ ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಮೂವರು ಯುವಕರ ದುರ್ಮರಣ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಉದ್ದೇಶಪೂರ್ವಕವಾಗಿ ಯುವಕರ ಹತ್ಯೆ ಮಾಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ದಾವಣಗೆರೆಯ Read more…

ಕಾರು – ಲಾರಿ ಡಿಕ್ಕಿ; ನವದಂಪತಿ ಸ್ಥಳದಲ್ಲೇ ದುರ್ಮರಣ

ತುಮಕೂರು: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನವ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ನಡೆದಿದೆ. Read more…

ಆಮಂತ್ರಣ ಪತ್ರಿಕೆ ಕೊಡಲು ಹೋಗಿದ್ದ ಮದುಮಗ ಅಪಘಾತದಲ್ಲಿ ಸಾವು; ಮುಗಿಲು ಮುಟ್ಟಿದ ಆಕ್ರಂದನ

ಚಿತ್ರದುರ್ಗ: ಲಾರಿ ಡಿಕ್ಕಿಯಾಗಿ ಮದುವೆ ಆಮಂತ್ರಣ ಕೊಡಲು ಹೋಗಿದ್ದ ಮದುಮಗ ಮೃತಪಟ್ಟಿದ್ದಾರೆ. ಬೈಕ್ ಸವಾರ ಮಂಜುನಾಥ(30) ಮೃತಪಟ್ಟವರು ಎಂದು ಹೇಳಲಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಬಳಿ ಘಟನೆ ನಡೆದಿದೆ. Read more…

BREAKING: ಭೀಕರ ಅಪಘಾತ; ಬೈಕ್ ನಲ್ಲಿದ್ದ ಯುವಕ-ಯುವತಿ ದುರ್ಮರಣ

ಬೆಂಗಳೂರು: ಕ್ಯಾಂಟರ್ ಗೆ ಬೈಕ್ ಡಿಕ್ಕಿಯಾಗಿ ಯುವಕ-ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಹೊರವಲಯದಲ್ಲಿ ನಡೆದಿದೆ. ಬೆಂಗಳೂರು ಮೂಲದ ಭರತ್ ಹಾಗೂ ಯುವತಿ ಮೃತರು. Read more…

ರಜೆ ಮೇಲೆ ಊರಿಗೆ ಬಂದಿದ್ದ ಯೋಧ; ಟ್ರ್ಯಾಕ್ಟರ್ ನಿಂದ ಕೆಳಗೆ ಬಿದ್ದು ದುರ್ಮರಣ

ಧಾರವಾಡ: ರಜೆಯ ಮೇಲೆ ಊರಿಗೆ ಬಂದಿದ್ದ ಯೋಧರೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಗರಗ-ಲೋಕೂರ ಕ್ರಾಸ್ ಬಳಿ ನಡೆದಿದೆ. 27 ವರ್ಷದ ನಾಗಪ್ಪ ಉದುಮೇಶಿ ಮೃತ ಯೋಧ. Read more…

BIG NEWS: ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ; ಓರ್ವನ ಸ್ಥಿತಿ ಗಂಭೀರ

ದಾವಣಗೆರೆ: ದಾವಣಗೆರೆ ಬಳಿ ಭೀಕರ ಸರಣಿ ಅಪಘಾತವಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮಗೊಂಡನಹಳ್ಳಿ ಬಳಿ ನಡೆದಿದೆ. ಟ್ರಾಕ್ಟರ್, ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ Read more…

ನಿಯಂತ್ರಣ ತಪ್ಪಿ ಲಾರಿ, ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಕಾರ್: ಇಬ್ಬರ ಸಾವು

ದಾವಣಗೆರೆ: ಟ್ರ್ಯಾಕ್ಟರ್, ಲಾರಿಗೆ ಕಾರ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಒಬ್ಬರು ಗಾಯಗೊಂಡಿದ್ದಾರೆ. ದಾವಣಗೆರೆ ತಾಲೂಕಿನ ರಾಮಗೊಂಡನಹಳ್ಳಿ ಸಮೀಪ ಅಪಘಾತ ಸಂಭವಿಸಿದೆ. ಮಂಜುನಾಥ(24), ಅಮೃತ್(23) Read more…

ಟಿಪ್ಪರ್ ಲಾರಿ ಪಲ್ಟಿ: ಬಾಲಕ ಸೇರಿ ಇಬ್ಬರ ಸಾವು

ಕಲಬುರಗಿ: ಚರಂಡಿಗೆ ಟಿಪ್ಪರ್ ಲಾರಿ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ. ಮುಕುಂದ್(12), ಮಹಮ್ಮದ್ ಸಲೀಂ(66) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಬೈಕಿನ ಚಕ್ರಕ್ಕೆ ಸೀರೆ ನೆರಿಗೆ ಸಿಲುಕಿಸಿಕೊಂಡು ಮಹಿಳೆ ಪರದಾಟ..!

ಚಿಕ್ಕಮಗಳೂರು: ಮಹಿಳೆಯರು ಬೈಕ್ ಮೇಲೆ ಕೂರುವಾಗ ಹುಷಾರಾಗಿ ಕೂತುಕೊಳ್ಳಬೇಕು. ಅದರಲ್ಲೂ ಸೀರೆ ಅಥವಾ ಚೂಡಿದಾರ್ ಹಾಕಿದಾಗಂತೂ ಎಚ್ಚರದಿಂದಲೇ ಇರಬೇಕಾಗುತ್ತದೆ. ಇಲ್ಲ ಅಂದರೆ ಸೀರೆ ಸೆರಗು ಅಥವಾ ದುಪ್ಪಟ್ಟ ಚಕ್ರಕ್ಕೆ Read more…

ಈ ಆಕ್ಸಿಡೆಂಟ್ ನೋಡಿದ್ರೆ ನೀವು ನಿಜಕ್ಕೂ ಶಾಕ್ ಆಗ್ತೀರಾ..! ಕೂದಲೆಳೆ ಅಂತರದಲ್ಲಿ ಯುವಕ ಪ್ರಾಣಾಪಾಯದಿಂದ ಪಾರು

ತುಮಕೂರು ಜಿಲ್ಲೆಯಲ್ಲಿ ಅಪಘಾತವೊಂದು ನಡೆದಿದೆ. ಈ ಅಪಘಾತ ನಿಜಕ್ಕೂ ಬೆಚ್ಚಿ ಬೀಳಿಸುವಂತಿದೆ. ಅದೃಷ್ಟವಶಾತ್ ಆ ಯುವಕ ಬದುಕುಳಿದಿದ್ದಾನೆ. ಈ ಭೀಕರ ಅಪಘಾತ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದೆ. ಸೋಷಿಯಲ್ Read more…

BIG NEWS: ಪರಸ್ಪರ ಡಿಕ್ಕಿಯಾಗಿ ಕಂದರಕ್ಕೆ ಉರುಳಿದ ಬಸ್ – ಕಾರ್; 30 ಮಂದಿ ದುರ್ಮರಣ

ಬಸ್ ಹಾಗೂ ಕಾರು ಪರಸ್ಪರ ಡಿಕ್ಕಿಯಾಗಿ ಕಂದರಕ್ಕೆ ಉರುಳಿದ ಪರಿಣಾಮ 30 ಮಂದಿ ಸಾವನ್ನಪ್ಪಿ, 15 ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಕೊಹಿಸ್ತಾನ್ Read more…

BREAKING: ಟ್ಯಾಂಕರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಮೂವರ ಸಾವು

ಧಾರವಾಡ: ಟ್ಯಾಂಕರ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸ್ನೇಹಿತರು ಸಾವನ್ನಪ್ಪಿದ ಘಟನೆ ಧಾರವಾಡ ಸಮೀಪ ನಡೆದಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗಟಿಕೊಪ್ಪ ಗ್ರಾಮದ ಬಳಿ ಭೀಕರ ಅಪಘಾತ Read more…

BIG BREAKING: ಬ್ರೇಕ್ ಬದಲು ಎಕ್ಸಲೇಟರ್ ತುಳಿದ ಮಹಿಳೆ; ಬೈಕ್ ಸವಾರ ಸಾವು

ಕಾರು ಚಾಲನೆ ಮಾಡುತ್ತಿದ್ದ ಮಹಿಳೆಯೊಬ್ಬರು ಬ್ರೇಕ್ ಬದಲು ಎಕ್ಸಲೆಟರ್ ತುಳಿದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಹೆಸರಘಟ್ಟ ರಸ್ತೆಯ ಬಾಗಲಗುಂಟೆ ಬಳಿ ಈ ಅಪಘಾತ Read more…

BIG NEWS: ದೇವಸ್ಥಾನದಲ್ಲಿ ಕಳ್ಳತನ ಮಾಡಿ ಗ್ರಾಮಸ್ಥರಿಂದ ತಪ್ಪಿಸಿಕೊಳ್ಳಲು ಹೋಗಿ ಅಪಘಾತ; ಸಿಕ್ಕಿ ಬಿದ್ದ ಕಳ್ಳರು

ಕಾರವಾರ: ದೇವಸ್ಥಾನದ ಕಳ್ಳತನ ಮಾಡಿದ್ದ ಕಳ್ಳರನ್ನು ಹಿಡಿಯಲು ಸಾರ್ವಜನಿಕರು ಅಟ್ಟಿಸಿಕೊಂಡು ಬರುತ್ತಿದ್ದಂತೆ ತಪ್ಪಿಸಿಕೊಳ್ಳಲು ಮುಂದಾದಾಗ ಬೈಕ್ ಅಪಘಾತಕ್ಕೀಡಾಗಿ ಸಿಕ್ಕಿ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ Read more…

ತಂಪು ಪಾನೀಯ ಟ್ರಕ್ ಉರುಳಿ ಬೀಳ್ತಿದ್ದಂತೆ ತುಂಬಿಕೊಳ್ಳಲು ಮುಗಿಬಿದ್ದ ಜನ

ತಂಪು ಪಾನೀಯ ಸಾಗಿಸ್ತಿದ್ದ ಟ್ರಕ್ ರಸ್ತೆ ಮೇಲೆ ಉರುಳಿ ಬೀಳ್ತಿದ್ದಂತೆ ಜನ ಪಾನೀಯ ತುಂಬಿಕೊಳ್ಳಲು ನಾ ಮುಂದು ತಾ ಮುಂದು ಎಂದು ಮುಗಿಬಿದ್ದರು. ಮಹಾರಾಷ್ಟ್ರದ ಕೊಲ್ಹಾಪುರ-ರತ್ನನಗರಿ ರಸ್ತೆಯ ಪುಯಿಖಾಡಿ Read more…

BIG NEWS: ಕಾರಿಗೆ ಡಿಕ್ಕಿ ಹೊಡೆದ ಒಂಟೆ; ಭೀಕರ ಅಪಘಾತದಲ್ಲಿ ನಾಲ್ವರು ಸಾವು

ರಿಯಾದ್: ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಂಗಳೂರು ಮೂಲದ ಮೂವರು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ರಿಯಾದ್ ನಲ್ಲಿ ನಡೆದಿದೆ. ಕಾರಿನಲ್ಲಿ ತೆರಳುತ್ತಿದ್ದಾಗ ರಿಯಾದ್ ನಲ್ಲಿ ಕಾರಿಗೆ Read more…

BIG NEWS: ಟ್ರ್ಯಾಕ್ಟರ್- ಆಂಬುಲೆನ್ಸ್ ನಡುವೆ ಭೀಕರ ಅಪಘಾತ; ಆಂಬುಲೆನ್ಸ್ ನಲ್ಲಿದ್ದ ರೋಗಿ ಸಾವು

ಬೆಳಗಾವಿ: ಕಬ್ಬು ತುಂಬಿದ ಟ್ರ್ಯಾಕ್ಟರ್ ಹಾಗೂ ಆಂಬ್ಯುಲೆನ್ಸ್ ಭೀಕರ ಅಪಘಾತಕ್ಕೀಡಾಗಿದ್ದು, ಆಂಬುಲೆನ್ಸ್ ನಲ್ಲಿದ್ದ ರೋಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಬಳಿ ನಡೆದಿದೆ. ಆಂಬುಲೆನ್ಸ್ ನಲ್ಲಿದ್ದ ಗಾಯಾಳು Read more…

ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣ; ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ಹಿಂದೆ ಹಲವು ಹಿಟ್ ಅಂಡ್ ರನ್ ಪ್ರಕರಣಗಳು ನಡೆದಿದ್ದು, ಇದೀಗ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದೆ. ಫೆಬ್ರವರಿ 2ರಂದು ನಡೆದಿರುವ ಈ ಘಟನೆ ತಡವಾಗಿ Read more…

ಅಪಘಾತದಲ್ಲಿ ಕಾರಿನ ಬಂಪರ್ ಗೆ ಸಿಲುಕಿ 70 ಕಿ.ಮೀ. ಸಾಗಿದ ಶ್ವಾನ….!

ಅಪಘಾತದ ವೇಳೆ ಶ್ವಾನವೊಂದು ಕಾರಿನ ಬಂಪರ್ ಒಳಗೆ ಸೇರಿಕೊಂಡು ಸುಮಾರು 70 ಕಿ.ಮೀ. ದೂರ ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿ ಸಾಗಿದ ಅಪರೂಪದ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ Read more…

BIG NEWS: ಭೀಕರ ಅಪಘಾತ; ಆಂಬುಲೆನ್ಸ್ ನಲ್ಲೇ ಪ್ರಾಣ ಬಿಟ್ಟ ಕಂದಮ್ಮ

ತುಮಕೂರು: ಭೀಕರ ಅಪಘಾತದಲ್ಲಿ ಪುಟ್ಟ ಕಂದಮ್ಮ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಕೈಮರಾದಲ್ಲಿ ನಡೆದಿದೆ. ಬುಲೆರೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ತಂದೆ-ತಾಯಿ ಹಾಗೂ ಮಗು Read more…

BIG NEWS: ‘ಗೋಲ್ಡನ್ ಅವರ್’ ಒಳಗೆ ಅಪಘಾತ ಸಂತ್ರಸ್ತರಿಗೆ ನೆರವಾಗುವವರಿಗೆ ನೀಡುವ ನಗದು ಬಹುಮಾನ ಯೋಜನೆ ವಿಸ್ತರಣೆ

ರಸ್ತೆ ಅಪಘಾತಗಳು ಸಂಭವಿಸಿದ ವೇಳೆ ಅವರುಗಳಿಗೆ ನೆರವಾಗಲು ಬಹುತೇಕರು ಹಿಂದೇಟು ಹಾಕುತ್ತಾರೆ. ಇದರ ಜೊತೆಗೆ ನೆರವಾಗುವ ಬದಲು ವಿಡಿಯೋ ಮಾಡುತ್ತಾ ನಿಲ್ಲುವ ಹಲವು ಅಮಾನವೀಯ ಘಟನೆಗಳು ಸಹ ನಡೆದಿದೆ. Read more…

ಬೈಕ್ ಗೆ ಬಸ್ ಡಿಕ್ಕಿ: ಅಪಘಾತದಲ್ಲಿ ತಂದೆ, ಮಗಳು ಸಾವು

ತುಮಕೂರು: ಖಾಸಗಿ ಬಸ್ ಡಿಕ್ಕಿಯಾಗಿ ತಂದೆ, ಮಗಳು ಸಾವನ್ನಪ್ಪಿದ ಘಟನೆ ತುಮಕೂರು ತಾಲೂಕಿನ ಹೆಬ್ಬೂರು ಸಮೀಪ ಬನ್ನಿಮರದಕಟ್ಟೆ ಬಳಿ ನಡೆದಿದೆ. ತಿರುಮಲೇಗೌಡ(50), ಚಂದನಾ(20) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ Read more…

ಬಸ್ ಕಂದಕಕ್ಕೆ ಬಿದ್ದು ಘೋರ ದುರಂತ: 24 ಪ್ರಯಾಣಿಕರು ಸಾವು

ಪೆರುವಿನಲ್ಲಿ ಬಸ್ ಕಂದಕಕ್ಕೆ ಉರುಳಿ ಬಿದ್ದು ಕನಿಷ್ಠ 24 ಮಂದಿ ಸಾವನ್ನಪ್ಪಿದ್ದಾರೆ. ಉತ್ತರ ಪೆರುವಿನಲ್ಲಿ 60 ಪ್ರಯಾಣಿಕರಿದ್ದ ಬಸ್ ರಸ್ತೆಯಲ್ಲಿ ಸಾಗುವಾಗ ನಿಯಂತ್ರಣ ತಪ್ಪಿ ಉರುಳಿದ ನಂತರ ಕನಿಷ್ಠ Read more…

ಎರಡು ಬೈಕ್ ಡಿಕ್ಕಿ: ಮೂವರು ಸವಾರರು ಸಾವು

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ನಿಡಗುಂದಿ ಬಳಿ ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಮೂವರು ಸವಾರರು ಸಾವನ್ನಪ್ಪಿದ್ದಾರೆ. ಎರಡು ಬೈಕ್ ಗಳಲ್ಲಿ ತೆರಳುತ್ತಿದ್ದ ನಾಲ್ವರ ಪೈಕಿ Read more…

ಬಿಎಂಟಿಸಿಗೆ ಮತ್ತೊಬ್ಬರು ಬಲಿ: ಸರಣಿ ಅಪಘಾತದಲ್ಲಿ ಮೂವರಿಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ನಾಗವಾರ -ಯಲಹಂಕ ಮಾರ್ಗದಲ್ಲಿ ಸರಣಿ ಅಪಘಾತ ಸಂಭವಿಸಿದೆ. 2 ಕಾರ್, ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ Read more…

ಅಂಬುಲೆನ್ಸ್ ನಲ್ಲಿ ಮೃತಪಟ್ಟರೂ ವಿಮೆ ಪರಿಹಾರ: ಹೈಕೋರ್ಟ್ ಮಹತ್ವದ ಆದೇಶ

ಕಾಯಿಲೆಯಿಂದ ಬಳಲುತ್ತಿರುವ ರೋಗಿ ಚಿಕಿತ್ಸೆಗಾಗಿ ಆಂಬುಲೆನ್ಸ್ ನಲ್ಲಿ ಹೋಗುವ ವೇಳೆ ಅದು ಅಪಘಾತಕ್ಕೀಡಾಗಿ ಸಾವನ್ನಪ್ಪಿದರೆ ಅಂತಹ ಸಂದರ್ಭದಲ್ಲಿ ಮೃತ ವ್ಯಕ್ತಿಯ ಕುಟುಂಬಸ್ಥರು ಅಪಘಾತ ವಿಮೆ ಪಡೆಯಲು ಅರ್ಹರು ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...