alex Certify Accident | Kannada Dunia | Kannada News | Karnataka News | India News - Part 32
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಧಾನಿ ಮೋದಿ ಸಹೋದರನ ಕಾರು ಭೀಕರ ಅಪಘಾತ

ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾದ ಘಟನೆ ಮೈಸೂರಿನ ಕಡಕೋಳ ಬಳಿ ನಡೆದಿದೆ. ಬೆಂಗಳೂರಿನಿಂದ ಬಂಡಿಪುರಕ್ಕೆ ತೆರಳುತ್ತಿದ್ದ ಪ್ರಹ್ಲಾದ್ ಮೋದಿಯವರ Read more…

ಬೈಕ್ ಗಳ ಮುಖಾಮುಖಿ ಡಿಕ್ಕಿ: ಮೂವರ ಸಾವು

ಯಾದಗಿರಿ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಹುಣಸಗಿ ಪಟ್ಟಣದ ಕಕ್ಕೇರಾ ಕ್ರಾಸ್ ಬಳಿ ನಡೆದಿದೆ. ಯಾದಗಿರಿ ಜಿಲ್ಲೆ ಹುಣಸಗಿ ಪಟ್ಟಣದ ಕಕ್ಕೇರಾ ಕ್ರಾಸ್ Read more…

BIG NEWS: ಚರ್ಚ್ ಗೆ ತೆರಳುತ್ತಿದ್ದಾಗ ಭೀಕರ ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಚರ್ಚ್ ಗೆ ಪ್ರಾರ್ಥನೆಗೆಂದು ತೆರಳುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಗೋಪಾಲಗೌಡ ಜಂಕ್ಷನ್ ಬಳಿ ನಡೆದಿದೆ. ಕ್ರಿಸ್ ಮಸ್ ಹಿನ್ನೆಲೆಯಲ್ಲಿ ಹಬ್ಬದ Read more…

ಕಮರಿಗೆ ಬಿದ್ದ ಬಿಜೆಪಿ ಶಾಸಕರ ಕಾರು; ಪಕ್ಕೆಲುಬು ಮುರಿತ

ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಬಿಜೆಪಿ ಶಾಸಕ ಜಯಕುಮಾರ್ ಗೋರ್ ಅವರ ಕಾರು ಅಪಘಾತಕ್ಕೀಡಾಗಿದೆ. ಪುಣೆ-ಪಂಢರಪುರ ರಸ್ತೆಯಲ್ಲಿರುವ ಸ್ಮಶಾನದ ಬಳಿ ಶನಿವಾರ ಮುಂಜಾನೆ 3.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಚಾಲಕನ Read more…

BREAKING: ಕ್ಯಾಂಟರ್ ಗೆ ಟಿಟಿ ವಾಹನ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ರಾಮನಗರ: ಕ್ಯಾಂಟರ್ ಗೆ ಟಿಟಿ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಮುದುಗೆರೆ ಗೇಟ್ ಬಳಿ ನಡೆದಿದೆ. ಕ್ಯಾಂಟರ್ ವಾಹನಕ್ಕೆ ಹಿಂಬದಿಯಿಂದ ಬಂದ Read more…

BIG NEWS: ಟಂಟಂ ವಾಹನ-ಟ್ರ್ಯಾಕ್ಟರ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಯಾದಗಿರಿ; ಟಂಟಂ ವಾಹನ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಸುರುಪುರ ತಾಲೂಕಿನ ಸಿದ್ದಾಪುರ ಬಳಿ ಈ ಅಪಘಾತ Read more…

BIG EWS: ಅರಣ್ಯ ಪ್ರದೇಶಕ್ಕೆ ನುಗ್ಗಿ ಬಿದ್ದ ಅಯ್ಯಪ್ಪ ಮಾಲಾಧಾರಿಗಳ ಬಸ್; ಮೂವರ ಸ್ಥಿತಿ ಗಂಭೀರ

ಮಂಗಳೂರು: ಅಯ್ಯಪ್ಪ ಮಾಲಾಧಾರಿಗಳ ಬಸ್ ಚಾಲಕನ ನಿಯಂತ್ರಣ ತಪ್ಪಿ ಅರಣ್ಯಪ್ರದೇಶದೊಳಗೆ ನುಗ್ಗಿ ಬಿದ್ದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಬಳಿ ನಡೆದಿದೆ. ಮಿನಿ ಬಸ್ Read more…

BREAKING NEWS: ಶಾಲಾ ಬಸ್ ಭೀಕರ ಅಪಘಾತ; 10 ಕ್ಕೂ ಅಧಿಕ ವಿದ್ಯಾರ್ಥಿಗಳ ಸಾವು

ಮಣಿಪುರದ ನೋನಿ ಜಿಲ್ಲೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಹತ್ತಕ್ಕೂ ಅಧಿಕ ವಿದ್ಯಾರ್ಥಿಗಳು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ತಂಬ್ಲಾನು ಐಯರ್ ಸೆಕೆಂಡರಿ ಸ್ಕೂಲ್ ವಿದ್ಯಾರ್ಥಿಗಳನ್ನು Read more…

ಟಂ ಟಂ ವಾಹನದ ಟೈಯರ್ ಸ್ಪೋಟ: ಮಹಿಳೆ ಸ್ಥಳದಲ್ಲೇ ಸಾವು; 8 ಜನರಿಗೆ ಗಾಯ

ಗದಗ: ಟೈಯರ್ ಸ್ಪೋಟಗೊಂಡು ಮರಕ್ಕೆ ಟಂಟಂ ವಾಹನ ಡಿಕ್ಕಿಯಾಗಿ ಮಹಿಳೆ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಸ್ಥಳದಲ್ಲೇ ಓರ್ವ ಮಹಿಳೆ ಮೃತಪಟ್ಟಿದ್ದು, 8 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ Read more…

BREAKING: ಬಸ್ ಡಿಕ್ಕಿ; ಮೂವರು ವಿದ್ಯಾರ್ಥಿಗಳ ದುರ್ಮರಣ

ಬಳ್ಳಾರಿ: ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಹಲಕುಂದಿ ಗ್ರಾಮದ ಬಳಿ ನಡೆದಿದೆ. ಬಳ್ಳಾರಿ ತಾಲೂಕಿನ ಹಲಕುಂದಿ ಬಳಿ ತಡರಾತ್ರಿ ಅಪಘಾತ ಸಂಭವಿಸಿದ್ದು, ಎಮ್ಮಿಗನೂರಿನ ಕನಕರಾಜು(19), Read more…

ಡ್ರೈವಿಂಗ್ ವೇಳೆಯಲ್ಲೇ ನಿದ್ದೆಗೆ ಜಾರಿದ ಚಾಲಕ: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರ್; ಇಬ್ಬರ ಸಾವು

ಲಕ್ನೋ ಎಕ್ಸ್‌ ಪ್ರೆಸ್‌ ವೇಯಲ್ಲಿ ಚಾಲಕ ನಿದ್ರೆಗೆ ಜಾರಿದ ಕಾರಣ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಭಾನುವಾರ ಬೆಳಗ್ಗೆ ಲಕ್ನೋ ಎಕ್ಸ್‌ ಪ್ರೆಸ್‌ ವೇಯಲ್ಲಿ ಬೆಟ್ಟಿಯಾಗೆ ಹೋಗುತ್ತಿದ್ದ Read more…

BIG NEWS: ಭೀಕರ ರಸ್ತೆ ಅಪಘಾತ; ನವವರ ಸಾವು; ನವವಧುವಿನ ಸ್ಥಿತಿ ಗಂಭೀರ

ದಾವಣಗೆರೆ: 15 ದಿನಗಳ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ನವಜೋಡಿ ಬಾಳಲ್ಲಿ ವಿಧಿ ಅಟ್ಟಹಾಸ ಮೆರೆದಿದ್ದು, ಭೀಕರ ರಸ್ತೆ ಅಪಘಾತದಲ್ಲಿ ವರ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು Read more…

BIG NEWS: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ಬಸ್ ಭೀಕರ ಅಪಘಾತ

ವಿಜಯನಗರ: ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಬಸ್ ನ 4 ಟೈರ್ ಗಳು ಕಿತ್ತು ಬಂದಿರುವ ಘಟನೆ ವಿಜಯನಗರದ ಹಗರಿಬೊಮ್ಮನಹಳ್ಳಿಯಲ್ಲಿ ನಡೆದಿದೆ. ಶೈಕ್ಷಣಿಕ ಪ್ರವಾಸಕ್ಕೆ 55 Read more…

BIG NEWS: ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ರಾಮನಗರ: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರದ ಮಾರಣ್ಣನದೊಡ್ಡಿ ಬಳಿ ನಡೆದಿದೆ. ನಾಗರಾಜು (48) ಮೃತ ವ್ಯಕ್ತಿ. Read more…

BREAKING NEWS: ಸೇತುವೆಗೆ ಡಿಕ್ಕಿಯಾಗಿ ಕೆಳಗೆ ಬಿದ್ದ ಕಾರ್, ಮೂವರ ಸಾವು

ತುಮಕೂರು: ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸೇತುವೆಗೆ ಡಿಕ್ಕಿಯಾಗಿ ಕಾರ್ ಕೆಳಗೆ ಬಿದ್ದಿದ್ದು, ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ದೊಡ್ಡಾಲದಮರದ ಬಳಿ ದುರಂತ ಸಂಭವಿಸಿದೆ. Read more…

BIG NEWS: ಕ್ಯಾಂಟರ್ -ಕಾರು ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ದುರ್ಮರಣ

ತುಮಕೂರು: ಕ್ಯಾಂಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕೊಂಡ್ಲಿ ಕ್ರಾಸ್ ಬಳಿ ನಡೆದಿದೆ. ಕಾರಿನಲ್ಲಿದ್ದ Read more…

BREAKING: ಕೂಲಿ ಕಾರ್ಮಿಕರ ಮೇಲೆ ಹರಿದ ಲಾರಿ: ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು: ಮಾಯಸಂದ್ರ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲ್ಲೂಕಿನ ಮಾಯಸಂದ್ರ ಬಳಿ ಘಟನೆ ನಡೆದಿದೆ. ಉತ್ತರ ಭಾರತ ಮೂಲದ ಮೂವರು Read more…

BREAKING: ಲಾರಿ –ಕಾರ್ ಮುಖಾಮುಖಿ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಲಾರಿ, ಕಾರ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲ್ಲೂಕಿನ ಕಲ್ಲಾಪುರ ಬಳಿ ನಡೆದಿದೆ. ವಿವೇಕ್(21), ಕಾರ್ತಿಕ್(21), ಮೋಹನ್(21) ಮೃತಪಟ್ಟವರು ಎಂದು ಹೇಳಲಾಗಿದೆ. ಮೃತ Read more…

ಉಡುಪಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ದುರ್ಮರಣ..!

ಉಡುಪಿ- ಖಾಸಗಿ ಬಸ್ ಹಾಗೂ ಕಾರಿನ‌ ನಡುವೆ ಅಪಘಾತವಾಗಿದ್ದು, ಇದರ ಪರಿಣಾಮ ಸ್ಥಳದಲ್ಲೇ ಮೂರು ಜನ ಸಾವನ್ನಪ್ಪಿದ್ದಾರೆ. ಈ ಘಟನೆ ಕಾರ್ಕಳ ತಾಲೂಕು ನೆಲ್ಲಿಕಾರು ಎಂಬಲ್ಲಿ ನಡೆದಿದೆ. ಕಾರಿನಲ್ಲಿ Read more…

BREAKING: ಬಸ್ –ಕಾರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಮೂವರ ಸಾವು

ಉಡುಪಿ: ಖಾಸಗಿ ಬಸ್ –ಕಾರ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನಲ್ಲಿ ನೆಲ್ಲಿಕಾರು ಗ್ರಾಮದ ಸಮೀಪ ನಡೆದಿದೆ. ನಾಗರಾಜು(40), ಪ್ರತ್ಯುಷಾ(32) ಹಾಗೂ ಎರಡು Read more…

ಮೆದುಳು ನಿಷ್ಕ್ರಿಯವಾಗಿದ್ದ ವಿದ್ಯಾರ್ಥಿ ಅಂಗಾಂಗ ದಾನ: 6 ಜನರಿಗೆ ಜೀವದಾನ

ಬೆಂಗಳೂರು: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯವಾಗಿದ್ದ ವಿದ್ಯಾರ್ಥಿ ಅಂಗಾಂಗ ದಾನ ಮಾಡುವ ಮೂಲಕ ಆತನ ತಂದೆ, ತಾಯಿ ಮಗನ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ Read more…

ಅಪಘಾತವೆಸಗಿದ ವಾಹನಗಳ ಕಸ್ಟಡಿ; ಪೊಲೀಸ್ ಇಲಾಖೆಯಿಂದ ಮಹತ್ವದ ಆದೇಶ

ಅಪಘಾತವೆಸಗಿದ ವಾಹನಗಳ ಕಸ್ಟಡಿ ಕುರಿತಂತೆ ಪೊಲೀಸ್ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಇಂತಹ ವಾಹನಗಳನ್ನು ಮೋಟಾರು ವಾಹನ ಇನ್ಸ್ಪೆಕ್ಟರ್ ಅವರಿಂದ ತಪಾಸಣೆ ನಡೆಸಿದ ಬಳಿಕ 24 ಗಂಟೆಗಳ ಒಳಗಾಗಿ Read more…

ಭೀಕರ ಅಪಘಾತ: ಎರಡು ಟ್ರಕ್ ನಡುವೆ ಸಿಲುಕಿ ಟಾಟಾ ಏಸ್ ನಲ್ಲಿದ್ದ 6 ಜನ ಸಾವು

ಚೆಂಗಲ್ಪಟ್ಟು: ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಮಧುರಾಂತಕದಲ್ಲಿ ಇಂದು ಮುಂಜಾನೆ ಅಪಘಾತ ಸಂಭವಿಸಿ 6 ಜನ ಸಾವನ್ನಪ್ಪಿದ್ದಾರೆ. ಭೀಕರ ಅಪಘಾತದಲ್ಲಿ 2 ಟ್ರಕ್‌ಗಳ ನಡುವೆ ಸಿಲುಕಿ ಟಾಟಾ ಏಸ್ ವಾಹನದಲ್ಲಿದ್ದ Read more…

ಕೊರೊನಾದಿಂದ ಕೆಲಸ ಕಳೆದುಕೊಂಡರೂ ಚಹಾ ಮಾರಿ ಬದುಕು ಕಟ್ಟಿಕೊಂಡ ಗಾಯಕ

ಕೋವಿಡ್​ನಿಂದಾಗಿ ಸಂಗೀತಗಾರನೊಬ್ಬ ಚಹಾ ಮಾರಾಟಗಾರನಾಗಿ ಪರಿವರ್ತನೆ ಹೊಂದಬೇಕಾಗಿ ಬಂದರೂ ಆತ ತೋರುತ್ತಿರುವ ಟ್ಯಾಲೆಂಟ್​ನ ವಿಡಿಯೋ ಇದೀಗ ವೈರಲ್​ ಆಗಿದ್ದು, ನೆಟ್ಟಿಗರ ಮನಸ್ಸು ಗೆದ್ದಿದೆ. ದುರ್ಗಾಪುರದಲ್ಲಿ, ಚಹಾ ಮಾರಾಟ ಮಾಡುತ್ತಿರು Read more…

ಟಾಟಾ ಏಸ್ –ಬೈಕ್ ನಡುವೆ ಡಿಕ್ಕಿ: ಇಬ್ಬರು ಸವಾರರು ಸಾವು

ಹಾಸನ: ಟಾಟಾ ಏಸ್ ವಾಹನ, ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಅರಕಲಗೂಡು ತಾಲೂಕಿನ ಮಾದಿಹಳ್ಳಿ ಗ್ರಾಮದ ಬಳಿ ನಡೆದಿದೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಮಾದಿಹಳ್ಳಿ Read more…

BIG NEWS: ಬೈಕಿಗೆ ಸರ್ಕಾರಿ ಬಸ್ ಡಿಕ್ಕಿ; ಮೂವರು ಯುವಕರು ಸ್ಥಳದಲ್ಲೇ ಸಾವು

ಬೈಕಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿ, ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಗುಡದೂರು ಗ್ರಾಮದ Read more…

BIG NEWS: ನೀನ್ಯಾವ ಸೀಮೆ ಎಂ.ಎಲ್.ಸಿ…? ಬಿಜೆಪಿ ಮುಖಂಡ ರವಿಕುಮಾರ್ ಗೆ ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ತರಾಟೆ

ಕೋಲಾರ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಎಂ.ಎಲ್.ಸಿ ಎನ್. ರವಿಕುಮಾರ್ ಕಾರು, ಬೈಕ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರದ ಲಕ್ಷ್ಮೀಸಾಗರ ಗೇಟ್ ಬಳಿ Read more…

ಭೀಕರ ಸರಣಿ ಅಪಘಾತ; ಹಲವರ ಸ್ಥಿತಿ ಗಂಭೀರ; ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಟ್ರಾಫಿಕ್ ಜಾಮ್

ಬೆಂಗಳೂರು: ಬ್ರೇಕ್ ಫೇಲ್ ಆದ ಕಂಟೇನರ್ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಅನೇಕ ವಾಹನ ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲ ರಸ್ತೆಯಲ್ಲಿ Read more…

ಮಗಳನ್ನು ಕಾಲೇಜಿಗೆ ಸೇರಿಸಲು ಹೋಗುವಾಗಲೇ ಅಪಘಾತ; ಬೈಕ್ ಸವಾರ ಸಾವು

ವ್ಯಕ್ತಿಯೊಬ್ಬರು ತಮ್ಮ ಮಗಳನ್ನು ಕಾಲೇಜಿಗೆ ಸೇರಿಸಲು ಹೋಗುವಾಗಲೇ ಸಂಭವಿಸಿದ ಅಪಘಾತದಲ್ಲಿ  ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿ ನಡೆದಿದೆ. ದುರ್ದೈವಿಯಾಗಿದ್ದು, ಇವರು ಬೈಕಿನಲ್ಲಿ ಸಾಗುತ್ತಿದ್ದಾಗ ಕೊಡಚಾದ್ರಿ ಪ್ರಥಮ Read more…

ಸಾಯುವ ಸ್ಥಿತಿಯಲ್ಲಿದ್ದಾಗ ಸಹಾಯಕ್ಕೆ ಬಂದ ಅಪರಿಚಿತ; ಪವಾಡ ಅಂದ್ರೆ ಇದೇ ಅಲ್ವಾ ಎಂದ ಯುವತಿ

ಕೆಲವೊಮ್ಮ ಜೀವನದಲ್ಲಿ ವಿಚಿತ್ರ ಎನ್ನುವ ಘಟನೆಗಳು ನಡೆದುಬಿಡುತ್ತವೆ. ಇದು ಕನಸೋ, ನನಸೋ ಎನ್ನುವಂಥ ಪವಾಡಗಳೂ ನಡೆಯುತ್ತವೆ. ಅಂಥದ್ದೇ ಒಂದು ಘಟನೆಯನ್ನು ಯುವತಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು ಅದೀಗ ವೈರಲ್​ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...