alex Certify Accident | Kannada Dunia | Kannada News | Karnataka News | India News - Part 34
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಾರ್ ಗಳ ಡಿಕ್ಕಿ: ಅಪಘಾತದಲ್ಲಿ ನಾಲ್ವರು ಸಾವು

ಮಥುರಾ: ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಯಮುನಾ ಎಕ್ಸ್‌ ಪ್ರೆಸ್‌ ವೇಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Read more…

ಬೆಂಗಳೂರಲ್ಲಿ ತಡರಾತ್ರಿ ಅಪಘಾತ: ಬೈಕ್ ಸವಾರ ಸಾವು, ಬಸ್ ಗೆ ಕಲ್ಲು

ಬೆಂಗಳೂರು: ಬೆಂಗಳೂರಿನ ರಾಜಾಜಿನಗರದಲ್ಲಿ ತಡರಾತ್ರಿ 12.30 ರ ವೇಳೆಗೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ. ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ರಮೇಶ್(39) ಮೃತಪಟ್ಟಿದ್ದಾರೆ, ಮೃತ ರಮೇಶ್ Read more…

BREAKING NEWS: ಟ್ರಕ್ ಡಿಕ್ಕಿಯಾಗಿ ಭೀಕರ ಅಪಘಾತ, ಆಟೋದಲ್ಲಿದ್ದ 5 ಮಹಿಳೆಯರು ಸಾವು

ಬೀದರ್: ಟ್ರಕ್ ಡಿಕ್ಕಿಯಾಗಿ ಆಟೋದಲ್ಲಿದ್ದ ಐವರು ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಸಮೀಪ ನಡೆದಿದೆ. ಅಪಘಾತದಲ್ಲಿ ಸ್ಥಳದಲ್ಲೇ ಓರ್ವ ಮಹಿಳೆ ಮತ್ತು ಆಸ್ಪತ್ರೆಯಲ್ಲಿ ನಾಲ್ವರು Read more…

ಬೈಕ್ ಗೆ ಬಸ್ ಡಿಕ್ಕಿ; ಸವಾರ ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಾಗವಾಡದ ಪಾರ್ಥನಹಳ್ಳಿ ಬಳಿ ನಡೆದಿದೆ. Read more…

BREAKING NEWS: ಬೆಳ್ಳಂಬೆಳಗ್ಗೆ ಘೋರ ದುರಂತ; ಬಸ್ –ಕಾರ್ ಡಿಕ್ಕಿ; 11 ಜನ ಸ್ಥಳದಲ್ಲೇ ಸಾವು

ಮಧ್ಯಪ್ರದೇಶದ ಬೇತುಲ್‌ ನಲ್ಲಿ ಬಸ್ ಮತ್ತು ಎಸ್‌ಯುವಿ ನಡುವೆ ಡಿಕ್ಕಿಯಾಗಿ 11 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗುಡ್ಗಾಂವ್ ಮತ್ತು ಭೈಸ್ದೇಹಿ ನಡುವೆ ಅಪಘಾತ ಸಂಭವಿಸಿದೆ. ಶುಕ್ರವಾರ ನಸುಕಿನಲ್ಲಿ ಈ Read more…

ಬೈಕ್ – ಬಸ್ ಡಿಕ್ಕಿ: ಅತಿಥಿ ಉಪನ್ಯಾಸಕ ಸಾವು

ಬೈಕ್ ಹಾಗೂ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಅತಿಥಿ ಉಪನ್ಯಾಸಕರೊಬ್ಬರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಬೈಕ್ ಸವಾರ 34 ವರ್ಷದ ಶ್ರೀನಿವಾಸ್ ಮೃತಪಟ್ಟವರಾಗಿದ್ದು, ಇವರು ಸವಳಂಗದಿಂದ Read more…

BIG NEWS: ಬಿಎಂಟಿಸಿ ಬಸ್ ಡಿಕ್ಕಿ ಕೇಸ್ ಗೆ ಟ್ವಿಸ್ಟ್ ಕೊಟ್ಟ ಖಾಕಿ

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಟ್ವಿಸ್ಟ್ ಕೊಟ್ಟಿದ್ದಾರೆ. ಬೈಕ್ ಸವಾರನ ಸಾವಿಗೆ ರೋಡ್ ಸ್ಟ್ರಿಪ್ಸ್ ಕಾರಣ ಎಂದು ಹೇಳಿದ್ದಾರೆ. ಸುಮ್ಮನಹಳ್ಳಿ-ಲಗ್ಗೆರೆ Read more…

BREAKING: ಅಪಘಾತದಲ್ಲಿ ಬೈಕ್ ಸವಾರ ಸಾವು, ರೊಚ್ಚಿಗೆದ್ದ ಸಾರ್ವಜನಿಕರಿಂದ ಚಾಲಕನಿಗೆ ಧರ್ಮದೇಟು

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಸುಮ್ಮನಹಳ್ಳಿ ಬ್ರಿಡ್ಜ್ ಸಮೀಪ ಅಪಘಾತ ಸಂಭವಿಸಿದ್ದು, ತಲೆಗೆ Read more…

BREAKIIG NEWS: KSRTC ಬಸ್ ಪಲ್ಟಿ; ಚಾಲಕನ ಕಾಲು ಮುರಿತ; ಹಲವು ಪ್ರಯಾಣಿಕರಿಗೆ ಗಾಯ

ಚಾಮರಾಜನಗರ: ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಚಾಲಕನ ಕಾಲು ಮುರಿದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಮಲೈ ಮಹದೇಶ್ವರ ಬೆಟ್ಟದ ಆನೆದಿಂಬ ಬಳಿ ನಡೆದಿದೆ. ಹನೂರು ತಾಲೂಕಿನ ಎಂ.ಎಂ.ಹಿಲ್ಸ್ ಬಳಿಯ ಆನೆದಿಂಬ Read more…

BIG NEWS: ಬಸ್ – ಲಾರಿ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಶಹಾಪುರ Read more…

BIG NEWS: ಬಾಲಕನ ಮೇಲೆ ಹರಿದ KSRTC ಬಸ್; ಸ್ಥಳದಲ್ಲೇ ದುರ್ಮರಣ

ಮೈಸೂರು: ಕೆ.ಎಸ್.ಆರ್.ಟಿ.ಸಿ. ಬಸ್ ಹರಿದು ಬಾಲಕ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಬಸ್ ನಿಲ್ದಾಣದಲ್ಲಿ ನಲ್ಲಿ ನಡೆದಿದೆ. 14 ವರ್ಷದ ಪ್ರಜ್ವಲ್ ಮೃತ ಬಾಲಕ. ಬಸ್ ಚಲಿಸುತ್ತಿರುವ Read more…

ಭೀಕರ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ವಿದ್ಯಾರ್ಥಿಗಳ ಸಾವು

ಅಮೆರಿಕಾದ ಮೆಸಾಚುಸೆಟ್ಸ್ ನಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ವಿದ್ಯಾರ್ಥಿಗಳು ಅಮೆರಿಕಾದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ Read more…

ಟ್ರ್ಯಾಕ್ಟರ್ ಗೆ ಕ್ರೂಸರ್ ಡಿಕ್ಕಿ: ಅಪಘಾತದಲ್ಲಿ ದಂಪತಿ ಸಾವು; 9 ಜನರಿಗೆ ಗಾಯ

ವಿಜಯಪುರ: ಟ್ರ್ಯಾಕ್ಟರ್ ಗೆ ಕ್ರೂಸರ್ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ಇಂಡಿ ತಾಲೂಕಿನ ಧೂಳಖೇಡ ಸಮೀಪ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ. ಅಪಘಾತದಲ್ಲಿ ದಂಪತಿ Read more…

BIG NEWS: ಸರ್ಕಾರಿ ಬಸ್ ಭೀಕರ ಅಪಘಾತ; 25 ಪ್ರಯಾಣಿಕರಿಗೆ ಗಾಯ; ಇಬ್ಬರ ಸ್ಥಿತಿ ಗಂಭೀರ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಹಳ್ಳಕ್ಕೆ ಉರುಳಿ ಬಿದ್ದ ಪರಿಣಾಮ 25 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಲೆಮಹದೇಶ್ವರ ಬೆಟ್ಟದ ತಾಳಬೆಟ್ಟದ ಬಳಿ ನಡೆದಿದೆ. ಚಾಮರಾಜನಗರ ಜಿಲ್ಲೆ Read more…

ಸಾವಿನ ನೋವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ; ಮೃತ ಮಹಿಳೆಯ ‘ಅಂಗಾಂಗ’ ದಾನ

ಸಾವಿನ ನೋವಿನಲ್ಲೂ ಕುಟುಂಬವೊಂದು ಸಾರ್ಥಕತೆ ಮೆರೆದಿದೆ. ಮೃತ ಮಹಿಳೆಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಈ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದ್ದು, ಉಕ್ಕುಂದ ವ್ಯಾಪ್ತಿಯ Read more…

BIG NEWS: ಬೆಚ್ಚಿ ಬೀಳಿಸುವಂತಿದೆ ಅತಿ ವೇಗದ ಚಾಲನೆಯಿಂದ ರಾಜ್ಯದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ

ವಾಹನ ಚಾಲನೆ ಮಾಡುವಾಗ ಸುರಕ್ಷತೆ ಮತ್ತು ಸಾವಧಾನ ಅತಿ ಮುಖ್ಯ. ಅತಿ ವೇಗದ ಚಾಲನೆಯಿಂದ ಅವಘಡಗಳಾಗುವುದೇ ಜಾಸ್ತಿ. ಈ ರೀತಿ ಅತಿ ವೇಗದ ಚಾಲನೆಯಿಂದ ಕರ್ನಾಟಕದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ Read more…

BREAKING: ಡಿವೈಡರ್ ಗೆ ಕಾರ್ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ರಸ್ತೆ ವಿಭಜಕಕ್ಕೆ ಕಾರ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗದ ಪ್ರವಾಸಿ ಮಂದಿರ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಾರ್ ನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. Read more…

ಲಾರಿ – ಬೈಕ್ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಆಯನೂರು ಸಮೀಪ ನಡೆದಿದೆ. ಆಯನೂರಿನ ಯಶ್ವಂತ್ ಸಾವನ್ನಪ್ಪಿದ ಯುವಕನಾಗಿದ್ದು, ಈತ Read more…

ಕಂಟೈನರ್ ಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 5 ಜನ ಸಾವು

ಲಖ್ನೋ: ಉತ್ತರ ಪ್ರದೇಶದ ಬಸ್ತಿಯ ಮುಂಡೆರ್ವಾ ಪ್ರದೇಶದಲ್ಲಿ ಕಂಟೈನರ್ ಟ್ರಕ್‌ ಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಜೀವ್ Read more…

BIG NEWS: ವಿಶೇಷ ಚೇತನ ವ್ಯಕ್ತಿಯ ಮೇಲೆ ಹರಿದ KSRTC ಬಸ್; ವ್ಯಕ್ತಿ ದುರ್ಮರಣ

ಮೈಸೂರು: ವಿಶೇಷ ಚೇತನ ವ್ಯಕ್ತಿಯ ಮೇಲೆ ಕೆ ಎಸ್ ಆರ್ ಟಿ ಸಿ ಬಸ್ ಹರಿದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ Read more…

SHOCKING NEWS: ಕಳೆದ ಐದು ವರ್ಷಗಳಲ್ಲಿ 40 ಕ್ಕೂ ಅಧಿಕ ಸೇನಾ ಸಿಬ್ಬಂದಿ ಹೆಲಿಕಾಪ್ಟರ್ ಅಪಘಾತಗಳಲ್ಲಿ ಸಾವು

ಶುಕ್ರವಾರದಂದು ಭಾರತೀಯ ಸೇನೆಯ ಸ್ವದೇಶಿ ಸುಧಾರಿತ ಲಘು ಹೆಲಿಕಾಪ್ಟರ್ ಹಾರಾಟ ನಡೆಸುತ್ತಿದ್ದ ವೇಳೆ ಅರುಣಾಚಲ ಪ್ರದೇಶದಲ್ಲಿ ಪತನಗೊಂಡು ಇಬ್ಬರು ಅಧಿಕಾರಿಗಳು ಮತ್ತು ಮೂವರು ಸೈನಿಕರು ಸಾವನ್ನಪ್ಪಿರುವ ಆಘಾತಕಾರಿ ಘಟನೆ Read more…

BREAKING NEWS: ಬಸ್, ಲಾರಿ ಡಿಕ್ಕಿ: ಭೀಕರ ಅಪಘಾತದಲ್ಲಿ 14 ಜನ ಸಾವು, 40 ಮಂದಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದ ರೇವಾದ ಸುಹಾಗಿ ಪಹಾರಿ ಬಳಿ ಬಸ್ ಮತ್ತು ಟ್ರಾಲಿಗೆ ಡಿಕ್ಕಿಯಾಗಿ 14 ಮಂದಿ ಸಾವನ್ನಪ್ಪಿದ್ದಾರೆ. ಭೀಕರ ಅಪಘಾತದಲ್ಲಿ 40 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡ 40 ಮಂದಿಯಲ್ಲಿ Read more…

BREAKING: ಮದುವೆ ದಿಬ್ಬಣದ ಬಸ್ ಪಲ್ಟಿ; 10 ಜನರಿಗೆ ಗಾಯ

ಕೊಪ್ಪಳ: ಮದುವೆ ದಿಬ್ಬಣದ ಮಿನಿ ಬಸ್ ಪಲ್ಟಿಯಾಗಿ 10 ಜನ ಗಾಯಗೊಂಡ ಘಟನೆ ಕೊಪ್ಪಳ ತಾಲೂಕಿನ ಶಹಾಪುರ ಟೋಲ್ ಗೇಟ್ ಬಳಿ ನಡೆದಿದೆ. ಯಾದಗಿರಿ ಜಿಲ್ಲೆಯ ದಂಡಗುಂಡ ಗ್ರಾಮದಿಂದ Read more…

ಇದೇ ಮೊದಲ ಬಾರಿಗೆ KSRTC ಸಿಬ್ಬಂದಿಗಳಿಗೆ 50 ಲಕ್ಷ ರೂ. ಅಪಘಾತ ವಿಮಾ ಯೋಜನೆ ಜಾರಿ; ಇಲ್ಲಿದೆ ವಿವರ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಇದೇ ಮೊದಲ ಬಾರಿಗೆ ತನ್ನ ಸಿಬ್ಬಂದಿಗಳಿಗೆ 50 ಲಕ್ಷ ರೂಪಾಯಿ ಅಪಘಾತ ವಿಮಾ ಯೋಜನೆ ಸೌಲಭ್ಯ ಜಾರಿಗೊಳಿಸಿದ್ದು, ಇಂದು ಈ ಕುರಿತು Read more…

ಲಾರಿ, ಗೂಡ್ಸ್ ವಾಹನ ಡಿಕ್ಕಿ: ಅಪಘಾತದಲ್ಲಿ ಇಬ್ಬರ ಸಾವು

ಕಲಬುರಗಿ: ಲಾರಿ, ಗೂಡ್ಸ್ ವಾಹನ ಮುಖಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಕಲಬುರ್ಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿ ಬಳಿ ನಡೆದಿದೆ. ಅಪಘಾತದಲ್ಲಿ ಮಹಾರಾಷ್ಟ್ರದ ಉಮ್ಮರ್ಗಾ ಮೂಲದ ಇಬ್ಬರು Read more…

ಬೆಚ್ಚಿ ಬೀಳಿಸುವಂತಿದೆ ಕಾರು ಅಪಘಾತದಲ್ಲಿ ಸಾವನ್ನಪ್ಪಿದವರ ಕೊನೆ ಕ್ಷಣಗಳ ವಿಡಿಯೋ…!

ಉತ್ತರ ಪ್ರದೇಶದ ಪೂರ್ವಂಚಲ್ ಎಕ್ಸ್ ಪ್ರೆಸ್ ವೇನಲ್ಲಿ ಇತ್ತೀಚೆಗೆ ನಡೆದ ಭೀಕರ ಅಪಘಾತದಲ್ಲಿ ಐಷಾರಾಮಿ ಬಿಎಂಡಬ್ಲ್ಯೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಇವರುಗಳ ಪೈಕಿ ಒಬ್ಬರು ವೈದ್ಯರಾಗಿದ್ದರೆ, Read more…

‘ನಾವು ನಾಲ್ವರೂ ಸಾಯುತ್ತೇವೆ’ ಎಂದು ತಮಾಷೆಗಾಗಿ ಫೇಸ್ ಬುಕ್ ಲೈವ್ ನಲ್ಲಿ ಹೇಳಿದ್ದ ವೈದ್ಯ; ಮರುಕ್ಷಣವೇ ಸಂಭವಿಸಿತ್ತು ಘೋರ ದುರಂತ…!

ಕಳೆದು ಶುಕ್ರವಾರ ಸುಲ್ತಾನ್ ಪುರದ ಬಳಿ ಪೂರ್ವಾಚಲ್ ಎಕ್ಸ್ ಪ್ರೆಸ್ ವೇನಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ವೈದ್ಯ, ಇಂಜಿನಿಯರ್ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಇವರುಗಳು ಬಿಹಾರದಿಂದ ದೆಹಲಿಗೆ Read more…

BIG NEWS: ಭೀಕರ ಅಪಘಾತ; ಮಹಿಳೆಯ ಮೇಲೆಯೇ ಹರಿದ KSRTC ಬಸ್

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮಹಿಳೆಯ ಮೇಲೆಯೇ ಬಸ್ ಹರಿದ ಘಟನೆ ಬೆಂಗಳೂರಿನ ಮಾಗಡಿಯಲ್ಲಿ ನಡೆದಿದೆ. Read more…

ದೇವರ ಆಶೀರ್ವಾದ ಪಡೆದು ಕೆಲಸಕ್ಕೆ ಹೋಗೋಣ ಎಂದವರ ಬಾಳಲ್ಲಿ ವಿಧಿಯಾಟವೇ ಬೇರೆಯಾಗಿತ್ತು..!

ಹಾಸನ: ಅವರೆಲ್ಲ ಪುಣ್ಯ ಕ್ಷೇತ್ರಗಳಿಗೆ ಹೋಗಿ ದೇವರ ದರ್ಶನ ಪಡೆದು ಬರುತ್ತಿದ್ದವರ ಬಾಳಲ್ಲಿ ವಿಧಿಯಾಟವೇ ಬೇರೆಯಾಗಿತ್ತು. ತಮ್ಮೂರಿಂದ ಖುಷಿಯಿಂದ ಹೋಗಿದ್ದ ಆ ಕುಟುಂಬ ಇನ್ನೇನು ಐದು ನಿಮಿಷದಲ್ಲಿ ಊರು Read more…

BIG NEWS: ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ 9 ಜನರ ದುರ್ಮರಣ ಪ್ರಕರಣ; ಟ್ಯಾಂಕರ್ ಚಾಲಕ ಪೊಲೀಸ್ ವಶಕ್ಕೆ

ಹಾಸನ: ಹಾಸನ ಬಳಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ 9 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ಯಾಂಕರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಲಿನ ಟ್ಯಾಂಕರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...