alex Certify Accident | Kannada Dunia | Kannada News | Karnataka News | India News - Part 35
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಸ್, ಟಿಟಿ ಡಿಕ್ಕಿ: ಭೀಕರ ಅಪಘಾತದಲ್ಲಿ ಮಕ್ಕಳು ಸೇರಿ 9 ಜನ ಸಾವು

ಹಾಸನ: ಕೆ.ಎಸ್.ಆರ್.ಟಿ.ಸಿ. ಬಸ್, ಟ್ಯಾಂಕರ್, ಟಿಟಿ ನಡುವೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನ ಸಾವನ್ನಪ್ಪಿದ ಘಟನೆ ಶನಿವಾರ ರಾತ್ರಿಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ. ಹಾಸನ ಜಿಲ್ಲೆ Read more…

ಕಾರ್ ಬಳಿ ನಿಂತಿದ್ದಾಗಲೇ ಮತ್ತೊಂದು ಕಾರ್ ಡಿಕ್ಕಿ: ಅಪಘಾತದಲ್ಲಿ ಮಹಿಳೆಯರಿಬ್ಬರು ಸಾವು

ಚಿಕ್ಕಬಳ್ಳಾಪುರ: ಕಾರ್ ಬಳಿ ನಿಂತಿದ್ದ ಮಹಿಳೆಯರಿಗೆ ಮತ್ತೊಂದು ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಆಂಧ್ರಪ್ರದೇಶ ಮೂಲದ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ Read more…

ಬೆಚ್ಚಿ ಬೀಳಿಸುವಂತಿದೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಈ ವಿಡಿಯೋ…!

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಒಂದು ಎಲ್ಲರನ್ನೂ ಬೆಚ್ಚಿ ಬೀಳಿಸುವಂತಿದೆ. ಚಲಿಸುತ್ತಿರುವ ರೈಲಿನಲ್ಲಿ ಸ್ಟಂಟ್ ಮಾಡುತ್ತಿದ್ದ ಯುವಕನೊಬ್ಬ ಕ್ಷಣಾರ್ಧದಲ್ಲಿ ಪ್ರಾಣ ಕಳೆದುಕೊಂಡಿದ್ದು, ಈ ದೃಶ್ಯವನ್ನು ಮೊಬೈಲ್ ಕ್ಯಾಮೆರಾದಲ್ಲಿ ಸೆರೆ Read more…

ಶವದ ಸಮೇತ ಹಳಿ ಮೇಲೆ ಬಿದ್ದ ಕಾರು; ಪೊಲೀಸರ ವಿಚಾರಣೆ ವೇಳೆ ಬೆಚ್ಚಿ ಬೀಳಿಸುವ ಕೃತ್ಯ ಬಯಲು

ಬೊಲೆರೋ ವಾಹನ ಒಂದು ಹಾಸನ ಜಿಲ್ಲೆಯ ಶಾಂತಿ ಗ್ರಾಮದ ಬಳಿ ರೈಲು ಹಳಿಗಳ ಮೇಲೆ ಬಿದ್ದಿದ್ದು, ಇದರಲ್ಲಿ ಒಂದು ಶವ ಪತ್ತೆಯಾಗಿತ್ತು. ಅಲ್ಲದೆ ಇದರಲ್ಲಿ ಮೂವರು ಇದ್ದು, ಅವರನ್ನು Read more…

BIG NEWS: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಅಬಕಾರಿ ಸಚಿವ

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೋರ್ವರನ್ನು ಆಸ್ಪತ್ರೆಗೆ ದಾಖಲಿಸಿ ಅಬಕಾರಿ ಸಚಿವ ಕೆ.ಗೋಪಾಲಯ್ಯ ಮಾನವೀಯತೆ ಮೆರೆದಿದ್ದಾರೆ. ಬೆಂಗಳೂರಿನ ನೆಲಮಂಗಲದ ಸಮೀಪ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ರಸ್ತೆ Read more…

ಭಾರತ್ ಜೋಡೋ ಯಾತ್ರೆಗೆ ಬಂದಿದ್ದ ಕಾಂಗ್ರೆಸ್ ಕಾರ್ಯಕರ್ತ ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ನಡೆದ ಅಪಘಾತದಲ್ಲಿ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಗೆ ಬಂದಿದ್ದ ಪಕ್ಷದ ಕಾರ್ಯಕರ್ತ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ರಮೇಶ(38) ಮೃತಪಟ್ಟವರು Read more…

BIG NEWS: ಬಸ್ ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಬಸ್

ಬೆಂಗಳೂರು: ಬಸ್ ಹತ್ತುವಾಗ ಆಕಸ್ಮಿಕವಾಗಿ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆಯೇ ಬಸ್ ಹರಿದ ಘಟನೆ ಬೆಂಗಳೂರಿನ ಜ್ಞಾನಭಾರತಿ ಯುನಿವರ್ಸಿಟಿ ಬಳಿ ನಡೆದಿದೆ. ಪಿಜಿ ಓದುತ್ತಿದ್ದ ಕೋಲಾರ ಮೂಲದ ವಿದ್ಯಾರ್ಥಿನಿ Read more…

BIG NEWS: ಶಾಲಾ ಬಸ್ ಭೀಕರ ಅಪಘಾತ; 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ

ಬೆಂಗಳೂರು: ಖಾಸಗಿ ಶಾಲಾ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ 10ಕ್ಕೂ ಹೆಚ್ಚು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ಬೂಧಿನಗಢದಲ್ಲಿ ನಡೆದಿದೆ. ಮಕ್ಕಳನ್ನು ಕರೆ Read more…

BIG NEWS: ಭೀಕರ ಸರಣಿ ಅಪಘಾತ; ಮಗು, ಮಹಿಳೆ ಸ್ಥಳದಲ್ಲೇ ಸಾವು

ಬೆಳಗಾವಿ: ಭೀಕರ ಸರಣಿ ಅಪಘಾತದಲ್ಲಿ ತಾಯಿ ಹಾಗೂ ಮಗು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿಯ ರಕ್ಷಿ ಗ್ರಾಮದಲ್ಲಿ ನಡೆದಿದೆ. ಬೈಕ್ ಹಾಗೂ ಮೂರು Read more…

BIG NEWS: KSRTC ಬಸ್ ಪಲ್ಟಿ; ಚಾಲಕ ದುರ್ಮರಣ

ಹುಬ್ಬಳ್ಳಿ: ಕೆ ಎಸ್ ಆರ್ ಟಿ ಸಿ ಬಸ್ ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣತಪ್ಪಿ ಬಸ್ ಪಲ್ಟಿಯಾದ ಘಟನೆ ಹುಬ್ಬಳ್ಳಿಯ ಕುಂದಗೋಳ ತಾಲೂಕಿನ ಶೆರೆವಾಡ ಬಳಿ ಸಂಭವಿಸಿದೆ. Read more…

BREAKING: ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಬೆಸ್ಕಾಂ ಮಹಿಳಾ ಉದ್ಯೋಗಿ ದುರ್ಮರಣ

ಬೆಂಗಳೂರು: ಟ್ರಕ್ ಗೆ ಬೈಕ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಸ್ಕಾಂ ಮಹಿಳಾ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ನಾಗರಬಾವಿ ಫ್ಲೈಓವರ್ ಸಮೀಪ ಈ ಅಪಘಾತ Read more…

BREAKING: ಡಿವೈಡರ್ ಗೆ ಕಾರ್ ಡಿಕ್ಕಿ: ಅಪಘಾತದಲ್ಲಿ ಶಾಸಕ ಅರವಿಂದ್ ಬೆಲ್ಲದ ಚಿಕ್ಕಪ್ಪ ಸಾವು

ಧಾರವಾಡ: ಧಾರವಾಡದ ಎಸ್.ಪಿ. ಕಚೇರಿ ಎದುರು ನಡೆದ ಅಪಘಾತದಲ್ಲಿ ಶಾಸಕ ಅರವಿಂದ ಬೆಲ್ಲದ ಅವರ ಚಿಕ್ಕಪ್ಪ ಶಿವಣ್ಣ ಬೆಲ್ಲದ(82) ಸಾವನ್ನಪ್ಪಿದ್ದಾರೆ. ರಸ್ತೆ ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ಶಿವಣ್ಣ Read more…

ಸರ್ಕಾರಿ ಬಸ್ ಗೆ ಟೂರಿಸ್ಟ್ ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ 9 ಜನ ಸಾವು; 35 ಮಂದಿ ಗಾಯ

ಕೇರಳದ ಪಾಲಕ್ಕಾಡ್‌ನಲ್ಲಿ ಭೀಕರ ಅಪಘಾತ ಸಂಭವಿಸಿ 9 ಜನ ಸಾವು ಕಂಡಿದ್ದು, 35 ಮಂದಿ ಗಾಯಗೊಂಡಿದ್ದಾರೆ. ಬುಧವಾರ ರಾತ್ರಿ ಪಾಲಕ್ಕಾಡ್‌ ನ ವಡಕ್ಕೆಂಚೇರಿ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ. ಪ್ರವಾಸಿ Read more…

ಟ್ರಕ್ -ಬೈಕ್ ಮುಖಾಮುಖಿ ಡಿಕ್ಕಿ; ಸವಾರರು ಸ್ಥಳದಲ್ಲೇ ಸಾವು

ಬಾಗಲಕೋಟೆ: ಬಾಗಲಕೋಟೆ ತಾಲ್ಲೂಕಿನ ಆನದಿನ್ನಿ ಕ್ರಾಸ್ ಯಡಹಳ್ಳಿ ಗ್ರಾಮದ ಬಳಿ ನಡೆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟ್ರಕ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ Read more…

ಭೀಕರ ಅಪಘಾತ: ಬಸ್ ಕಮರಿಗೆ ಬಿದ್ದ 25 ಜನ ಸಾವು

ಮದುವೆ ದಿಬ್ಬಣದ ಬಸ್ ಕಮರಿಗೆ ಬಿದ್ದು 25 ಜನ ಸಾವನ್ನಪ್ಪಿದ ಘಟನೆ ಉತ್ತರಾಖಂಡ್ ರಾಜ್ಯದ ಪೌರಿ ಗಡ್ವಾಲ್ ಜಿಲ್ಲೆಯಲ್ಲಿ ನಡೆದಿದೆ. ಪೌರಿ ಗಡ್ವಾಲ್ ಜಿಲ್ಲೆಯ ಲ್ಯಾನ್ಸ್‌ ಡೌನ್ ಬಳಿಯ Read more…

ಆಯುಧ ಪೂಜೆ ದಿನವೇ ಘೋರ ದುರಂತ: ಕಾರ್ ಡಿಕ್ಕಿ: ಸ್ಕೂಟಿಯಲ್ಲಿದ್ದ ಅಣ್ಣ, ತಂಗಿ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಎಲಿಮಲೆ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಅಣ್ಣ, ತಂಗಿ ಮೃತಪಟ್ಟಿದ್ದಾರೆ. ಅಣ್ಣ ನಿಶಾಂತ್, ತಂಗಿ ಮೋಕ್ಷಾ ಮೃತಪಟ್ಟ ದುರ್ದೈವಿಗಳು. ಬಾಜಿನಡ್ಕ Read more…

BIG NEWS: ಪತ್ರಕರ್ತೆಯ ಮೇಲೆ ಹರಿದ ಲಾರಿ; ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಮಹಿಳಾ ಪತ್ರಕರ್ತೆ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿ.ಆರ್.ಲತಾ (46) ಮೃತ ಮಹಿಳೆ. ಪತಿಯೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ಸಿ.ಆರ್.ಲತಾ ಅವರಿಗೆ ಗ್ಯಾಸ್ Read more…

BREAKING: ಆಟೋರಿಕ್ಷಾ -ಟ್ರಕ್ ಡಿಕ್ಕಿ, ಭೀಕರ ಅಪಘಾತದಲ್ಲಿ 7 ಜನ ಸ್ಥಳದಲ್ಲೇ ಸಾವು

ವಡೋದರಾ: ಗುಜರಾತ್ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 7 ಜನ ಸಾವನ್ನಪ್ಪಿದ್ದಾರೆ. ವಡೋದರಾದ ದರ್ಜಿಗೇಟ್ ಬಳಿ ಆಟೋಗೆ ಟ್ರಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, 7 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. Read more…

ಹಳಿ ಮೇಲೆ ಬಿದ್ದ ‘ಮೊಬೈಲ್’ ತೆಗೆದುಕೊಳ್ಳಲು ಹೋಗಿ ಕಾಲು ಕಳೆದುಕೊಂಡ ಯುವಕ…!

ರೈಲು ಹಳಿಯ ಮೇಲೆ ಬಿದ್ದ ಮೊಬೈಲ್ ತೆಗೆದುಕೊಳ್ಳಲು ಹೋದ ಯುವಕನೊಬ್ಬ ತನ್ನ ಕಾಲು ಕಳೆದುಕೊಂಡಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಘಟನೆಯ ವಿವರ: ಕಲಬುರ್ಗಿ ಜಿಲ್ಲೆ ಸೇಡಂ Read more…

BREAKING: ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ ದಂಪತಿ ಸಾವು, 18 ಪ್ರಯಾಣಿಕರಿಗೆ ಗಾಯ

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಬಸ್ ಡಿಕ್ಕಿಯಾಗಿ ದಂಪತಿ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಮೈಲಾಪುರ ಗೇಟ್ Read more…

BIG NEWS: ಭೀಕರ ರಸ್ತೆ ಅಪಘಾತ; ಹಾವೇರಿ ಮೂಲದ ಯೋಧ ದುರ್ಮರಣ; ಸಿಎಂ ಸಂತಾಪ

ಹಾವೇರಿ: ಭೀಕರ ರಸ್ತೆ ಅಪಘಾತದಲ್ಲಿ ಕರ್ತವ್ಯ ನಿರತ ಹಾವೇರಿ ಮೂಲದ ಯೋಧರೊಬ್ಬರು ಮೃತಪಟ್ಟ ಘಟನೆ ಪಂಜಾಬ್ ನಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಶೀಲವಂತ ಸೋಮಾಪುರ ಗ್ರಾಮದ Read more…

BREAKING NEWS: ಟ್ರ್ಯಾಕ್ಟರ್ ಪಲ್ಟಿಯಾಗಿ ಭೀಕರ ಅಪಘಾತ: 22 ಭಕ್ತರು ಸಾವು

ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ಭೀಕರ ಅಪಘಾತದಲ್ಲಿ 22 ಭಕ್ತರು ಸಾವನ್ನಪ್ಪಿದ್ದಾರೆ. ಶನಿವಾರ ರಾತ್ರಿ ಕಾನ್ಪುರದಲ್ಲಿ ಭಾರೀ ಅವಘಡ ಸಂಭವಿಸಿದ್ದು, ಭಕ್ತರಿಂದ ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿ ಚಾಲಕನ ನಿಯಂತ್ರಣಕ್ಕೆ Read more…

Video: ನೋಡ ನೋಡುತ್ತಿದ್ದಂತೆಯೇ ಜನನಿಬಿಡ ರಸ್ತೆಯಲ್ಲಿ ಹೊತ್ತಿ ಉರಿದ ಕಾರು

ಜನನಿಬಿಡ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರೊಂದಕ್ಕೆ ನೋಡ ನೋಡುತ್ತಿದ್ದಂತೆಯೇ ಬೆಂಕಿ ಹೊತ್ತಿಕೊಂಡಿದ್ದು, ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಇಂತಹದೊಂದು ಘಟನೆ ರಾಜ್ಯ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ. ನವದೆಹಲಿಯ ಡಿಎನ್‌ಡಿ ಫ್ಲೈ ಓವರ್ Read more…

ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆ ಅಪಘಾತಕ್ಕೆ ಬಲಿ; ಸಿಸಿ ಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ಅಪಘಾತಕ್ಕೆ ಬಲಿಯಾಗಿದ್ದು, ಇದರ ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಘಟನೆ ಹೈದರಾಬಾದ್ ಸಮೀಪದ ಮೇದ್ಚಲ್ ನಲ್ಲಿ ಸೆಪ್ಟೆಂಬರ್ 29ರ ಗುರುವಾರ ಬೆಳಿಗ್ಗೆ Read more…

BIG NEWS: ಸಚಿವರ ಭದ್ರತೆಗೆ ತೆರಳುತ್ತಿದ್ದ DAR ವ್ಯಾನ್ ಪಲ್ಟಿ; ಮೂವರು ಪೊಲೀಸ್ ಸಿಬ್ಬಂದಿಗಳಿಗೆ ಗಾಯ

ಕಾರವಾರ: ಸಚಿವರಿಗೆ ಭದ್ರತೆ ಒದಗಿಸಲು ತೆರಳುತ್ತಿದ್ದ ಡಿಎಆರ್ ವ್ಯಾನ್ ಪಲ್ಟಿಯಾಗಿ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ತಾರಗೋಡಿ ಗ್ರಾಮದಲ್ಲಿ ನಡೆದಿದೆ. ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ Read more…

ಭಾವಿ ಪತ್ನಿಯೊಂದಿಗೆ ದೇವರ ದರ್ಶನಕ್ಕೆ ತೆರಳಿದ್ದ ಟೆಕ್ಕಿ ಅಪಘಾತದಲ್ಲಿ ದುರ್ಮರಣ

ತನ್ನ ಭಾವಿ ಪತ್ನಿಯೊಂದಿಗೆ ದೇವರ ದರ್ಶನಕ್ಕೆ ತೆರಳಿದ್ದ ಟೆಕ್ಕಿಯೊಬ್ಬರು ವಾಪಸ್ ಮರಳುವ ವೇಳೆ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ Read more…

BIG NEWS: ಏಕಾಏಕಿ ಕೆರೆಗೆ ನುಗ್ಗಿದ KSRTC ಬಸ್; ಕಿಟಕಿ, ಹಿಂಬದಿ ಬಾಗಿಲಿಂದ ಹೊರ ಬಂದು ಪಾರಾದ ಪ್ರಯಾಣಿಕರು

ಚಾಮರಾಜನಗರ: ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ನುಗ್ಗಿದ ಘಟನೆ ಚಾಮರಾಜನಗರ ಜಿಲ್ಲೆಯ ಸಂತೆಮರಹಳ್ಳಿ ಬಳಿ ನಡೆದಿದೆ. 50 ಜನರು ಪ್ರಯಾಣಿಸುತ್ತಿದ್ದ ಬಸ್ ರಸ್ತೆ ಬದಿಯ ತುಂಬಿದ Read more…

ಕೆಲಸ ಮುಗಿಸಿ ಜಮೀನಿನಿಂದ ಮನೆಗೆ ಬರುವಾಗಲೇ ದುರಂತ: ಅಪಘಾತದಲ್ಲಿ ತಂದೆ, ಮಗ ಸಾವು

ಮೈಸೂರು: ಕ್ಯಾಂಟರ್ ವಾಹನ, ಟಿವಿಎಸ್ ಎಕ್ಸೆಲ್ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಸಮೀಪ ನಡೆದಿದೆ. ಟಿವಿಎಸ್ ಎಕ್ಸೆಲ್ ನಲ್ಲಿದ್ದ ತಂದೆ, ಮಗ Read more…

BREAKING NEWS: ಅಪಘಾತದಲ್ಲಿ ಕಾಂಗ್ರೆಸ್ ಮುಖಂಡ ಗಂಭೀರ

ದಾವಣಗೆರೆ: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಮೆದಿಕೆರೆನಹಳ್ಳಿ ಸಮೀಪ ವಾಹನಕ್ಕೆ ಕಾರ್ ಡಿಕ್ಕಿಯಾಗಿ ಕಾಂಗ್ರೆಸ್ ಮುಖಂಡ ಚಿಕ್ಕಮ್ಮನಟ್ಟಿ ದೇವೇಂದ್ರಪ್ಪ ತಲೆಗೆ ಗಂಭೀರ ಗಾಯವಾಗಿದೆ. ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಅವರು ಕಾರ್ಯಕ್ರಮ Read more…

ಐಫೋನ್​ 14ರ ಕ್ರಾಶ್​ ಡಿಟೆಕ್ಷನ್​ ವೈಶಿಷ್ಟ್ಯ ಪರೀಕ್ಷಿಸಲು ಕಾರು ಅಪಘಾತ ನಡೆಸಿದ ಯೂಟ್ಯೂಬರ್​….!

ಮೊಬೈಲ್​ ಉತ್ಪಾದಕ ಕಂಪನಿ ಆಪಲ್​ ಈ ತಿಂಗಳ ಆರಂಭದಲ್ಲಿ ತನ್ಮ ಪ್ರಮುಖ ಉತ್ಪನ್ನದ ಹೊಸ ಸೀರೀಸ್​ ಬಿಡುಗಡೆ ಮಾಡಿ ಜಗತ್ತಿನ ಗಮನ ಸೆಳೆದಿದೆ. ಐಫೋನ್​ 14ಅನ್ನು ಅನಾವರಣಗೊಳಿಸಿದ್ದು, ಅದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...