alex Certify Accident | Kannada Dunia | Kannada News | Karnataka News | India News - Part 36
ಕನ್ನಡ ದುನಿಯಾ
    Dailyhunt JioNews

Kannada Duniya

Shocking News: ರಸ್ತೆ ವಿಭಜಕದಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದು ನಾಲ್ವರ ಸಾವು

ರಸ್ತೆ ವಿಭಜಕದಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ ನಾಲ್ವರು ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯ ಸೀಮಾಪುರಿಯಲ್ಲಿ ನಡೆದಿದೆ. ಇವರುಗಳು ರಸ್ತೆ ವಿಭಜಕದಲ್ಲಿ Read more…

BIG NEWS: ಕಾರು-ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಮೈಸೂರು: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಗೋಳುರು ಗ್ರಾಮದ ವಿದ್ಯಾಪೀಠ ಬಳಿ Read more…

BREAKING NEWS: ಹೆದ್ದಾರಿಯಲ್ಲೇ ಉರುಳಿಬಿದ್ದ ಬಸ್: ಭೀಕರ ಅಪಘಾತದಲ್ಲಿ 27 ಮಂದಿ ಸಾವು: ನೈಋತ್ಯ ಚೀನಾದಲ್ಲಿ ದುರಂತ

ಬೀಜಿಂಗ್: ನೈರುತ್ಯ ಚೀನಾದ ಪರ್ವತ ಪ್ರದೇಶವಾದ ಗೈಝೌ ಪ್ರಾಂತ್ಯದ ಹೆದ್ದಾರಿಯಲ್ಲಿ ಬಸ್ ಉರುಳಿಬಿದ್ದ ಪರಿಣಾಮ 27 ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸರು ಭಾನುವಾರ Read more…

ಅಪರಿಚಿತ ವಾಹನ ಡಿಕ್ಕಿ: ಮೂವರು ಸವಾರರು ಸ್ಥಳದಲ್ಲೇ ಸಾವು

ವಿಜಯಪುರ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸಾವನ್ನಪ್ಪಿದ ಘಟನೆ ಸಾರವಾಡ ಗ್ರಾಮದ ಬಳಿ ತಡರಾತ್ರಿ ನಡೆದಿದೆ. ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ Read more…

ಏಕಕಾಲದಲ್ಲಿ ಎರಡು ಬಾರಿ ಪ್ರಾಣಾಪಾಯದಿಂದ ಬೈಕ್ ಸವಾರ ಪಾರು; ಜೀವ ಉಳಿಯಲು ನೆರವಾಯ್ತು ಹೆಲ್ಮೆಟ್

ಹೆಲ್ಮೆಟ್ ಮಹತ್ವ ಸಾರುವ ಕುರಿತಂತೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ಹೆಲ್ಮೆಟ್ ಧರಿಸಿದ ಕಾರಣಕ್ಕಾಗಿ ಭೀಕರ ಅಪಘಾತಕ್ಕೆ ತುತ್ತಾದರೂ ಸಹ ಸವಾರರ ಜೀವ ಉಳಿದಿದೆ. ಇದೀಗ Read more…

BREAKING: ಭೀಕರ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಟ್ರ್ಯಾಕ್ಟರ್, ಬೈಕ್ ಹಾಗೂ ಆಂಬುಲೆನ್ಸ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು Read more…

BREAKING NEWS: BMTC ಬಸ್ ಗೆ ಬೈಕ್ ಸವಾರ ಬಲಿ; ವ್ಯಕ್ತಿಯ ಮೇಲೆಯೇ ಹರಿದು ಹೋದ ಬಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೋರ್ವ ಬಲಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಸರ್ಜಾಪುರ ಬಳಿಯ ಯಮರೆಯಲ್ಲಿ ಈ ಭೀಕರ ಅಪಘಾತ Read more…

Shocking: ನಿಯಂತ್ರಣ ತಪ್ಪಿ ರಸ್ತೆ ಬದಿ ಅಂಗಡಿಗೆ ನುಗ್ಗಿದ ಬಸ್

ಚಾಲಕನ ನಿಯಂತ್ರಣ ತಪ್ಪಿದ ಬಸ್ ಒಂದು ರಸ್ತೆ ಬದಿಯ ಅಂಗಡಿಗೆ ನುಗ್ಗಿರುವ ಘಟನೆ ಪಂಜಾಬ್ ನ ಬಾಂಗ ಪಟ್ಟಣದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದ್ದು, ಬಸ್ ನಲ್ಲಿದ್ದ 12 ಮಂದಿ Read more…

ರೈಲು ಹತ್ತುವಾಗ ಕಾಲು ಜಾರಿ ಬಿದ್ದು ತಂದೆ – ಮಗ ಸಾವು

ರೈಲು ಹತ್ತುವಾಗಲೇ ಕಾಲು ಜಾರಿ ಬಿದ್ದು ತಂದೆ, ಮಗ ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ. ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿರುವ 78 ವರ್ಷದ ಮೋಹನ್ ಪ್ರಸಾದ್ Read more…

ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ 7 ಜನ ಸಾವು

ಕೊರ್ಬಾ: ಛತ್ತೀಸ್‌ ಗಢದ ಕೊರ್ಬಾ ಜಿಲ್ಲೆಯಲ್ಲಿ ಸೋಮವಾರ ನಿಂತಿದ್ದ ಟ್ರಕ್‌ ಗೆ ಬಸ್ ಡಿಕ್ಕಿ ಹೊಡೆದು 7 ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು Read more…

BIG NEWS: ಎರಡು ಕಾರು ಮುಖಾಮುಖಿ ಡಿಕ್ಕಿ; ಮೂವರು ಸ್ಥಳದಲ್ಲೇ ದುರ್ಮರಣ

ಕಾರವಾರ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಣಕೋಣದ ತಾರಿ ಬಳಿ ನಡೆದಿದೆ. ಅಪಘಾತದಲ್ಲಿ Read more…

ವಿದ್ಯಾರ್ಥಿಗಳು, ಶಿಕ್ಷಕರು ಪ್ರಯಾಣಿಸುತ್ತಿದ್ದ ಬಸ್ ಪಲ್ಟಿ: ಅದೃಷ್ಟವಶಾತ್ ಎಲ್ಲರೂ ಪಾರು

ಕಾರವಾರ: ಪ್ರವಾಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳು ಇದ್ದ ಬಸ್ ಪಲ್ಟಿಯಾಗಿದೆ. ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಸಮೀಪ Read more…

ಎರಡು ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಮೂವರ ಸಾವು, 7 ಮಂದಿಗೆ ಗಾಯ

ಪಣಜಿ: ಗೋವಾದ ಕಾಣಕೋಣ ಸಮೀಪ ಎರಡು ಕಾರ್ ಗಳ ನಡುವೆ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಉತ್ತರ ಕನ್ನಡ ಜಿಲ್ಲೆ ಕಾರವಾರ ಮಾಜಾಳಿ ಮೂಲದ ಹರೀಶ್ ಉಲ್ಲಾಸ್ ನಾಗೇಕರ್(35), Read more…

BIG NEWS: ‘ಸೀಟ್ ಬೆಲ್ಟ್’ ಅಲಾರಂ ಬ್ಲಾಕರ್ ಮಾರಾಟಕ್ಕೆ ಬಿತ್ತು ಬ್ರೇಕ್

ಭಾನುವಾರದಂದು ಮುಂಬೈ – ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ಸೂರ್ಯ ನದಿ ಚರೋತಿ ಸೇತುವೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಖ್ಯಾತ ಉದ್ಯಮಿ ಸೈರಸ್ ಮಿಸ್ತ್ರಿ ಸಾವನ್ನಪ್ಪಿದ್ದರು. ಅಹಮದಾಬಾದ್ ನಿಂದ ತಮ್ಮ Read more…

BIG NEWS: ಬೈಕ್-ಲಾರಿ ಭೀಕರ ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

ಮಂಡ್ಯ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. 26 ವರ್ಷದ ರಿತೇಶ್ ಕುಮಾರ್ ಮೃತ Read more…

ಮಿಸ್ತ್ರಿ ಕಾರು ಅಪಘಾತ: ಮರ್ಸಿಡಿಸ್ ತಂಡದಿಂದ ಡೇಟಾ ಸಂಗ್ರಹ

ಕೈಗಾರಿಕೋದ್ಯಮಿ ಸೈರಸ್​ ಮಿಸ್ತ್ರಿ ರಸ್ತೆ ಅಪಘಾತವು ಆಟೋಮೊಬೈಲ್​ ಕ್ಷೇತ್ರದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ. ಐಷಾರಾಮಿ ಕಾರು ಅಪಘಾತಕ್ಕೀಡಾದ ಬಳಿಕ ಕಾರಿನಲ್ಲಿ ಹಿಂದಿನ ಸೀಟಿನಲ್ಲಿ ಕುಳಿತವರು ಮೃತರಾಗುತ್ತಾರೆಂದರೆ ಕಾರು ಎಷ್ಟು Read more…

ಈ ಹಿಂದೆಯೂ ಮಿತಿಮೀರಿದ ವೇಗದಲ್ಲಿ ಸಂಚಾರಿಸಿದ ಇತಿಹಾಸ ಹೊಂದಿತ್ತು ಸೈರಸ್ ಮಿಸ್ತ್ರಿ ಬಲಿ ಪಡೆದ ಕಾರು…!

ಭಾನುವಾರದಂದು ಮುಂಬೈ – ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ಸೂರ್ಯ ನದಿ ಚರೋತಿ ಸೇತುವೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಖ್ಯಾತ ಉದ್ಯಮಿ ಸೈರಸ್ ಮಿಸ್ತ್ರಿ ಸಾವನ್ನಪ್ಪಿದ್ದರು. ಅಹಮದಾಬಾದ್ ನಿಂದ ತಮ್ಮ Read more…

ಪ್ರೀತಿಯಿಂದ ಸಾಕಿದ್ದ ಹಸು ಸತ್ತಿದ್ದಕ್ಕೆ ಕಂಬನಿ ಮಿಡಿದ ಮಕ್ಕಳು

ಪ್ರೀತಿಯಿಂದ ಸಾಕಿದ್ದ ಹಸು ಒಂದು ಅಪಘಾತದಲ್ಲಿ ಮೃತಪಟ್ಟ ವೇಳೆ ಇದರೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದ ಹಸುವಿನ ಮಾಲೀಕನ ಮಕ್ಕಳು ಬಿಕ್ಕಿಬಿಕ್ಕಿ ಅತ್ತಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಮಲವಗೊಪ್ಪ Read more…

BIG NEWS: ಸೈರಸ್ ಮಿಸ್ತ್ರಿ ಸಾವಿಗೆ ಕಾರಣವಾಯ್ತಾ ಸೀಟ್ ಬೆಲ್ಟ್ ನಿರ್ಲಕ್ಷ ? ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ

ಖ್ಯಾತ ಉದ್ಯಮಿ ಹಾಗೂ ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ, ಭಾನುವಾರದಂದು ಮಹಾರಾಷ್ಟ್ರದ ಪಾಲ್ಗಾರ್ ಜಿಲ್ಲೆಯ ಸೂರ್ಯ ನದಿ ಸೇತುವೆ ಮೇಲೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ Read more…

BIG NEWS: ಬಯಲಾಯ್ತು ಖ್ಯಾತ ಉದ್ಯಮಿ ಸೈರಸ್ ಮಿಸ್ತ್ರಿ ಸಾವಿನ ರಹಸ್ಯ: ಟಾಟಾ ಸನ್ಸ್ ಮಾಜಿ ಅಧ್ಯಕ್ಷರ ಕಾರ್ ಅಪಘಾತಕ್ಕೆ ಕಾರಣವೇನು ಗೊತ್ತಾ…?

ಮುಂಬೈ: ಖ್ಯಾತ ಉದ್ಯಮಿ, ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತಕ್ಕೀಡಾದ ಈ ಮರ್ಸಿಡಿಸ್ ಕಾರ್ ಅನ್ನು ಮುಂಬೈನ ಸ್ತ್ರೀರೋಗ ತಜ್ಞೆ ಚಾಲನೆ ಮಾಡುತ್ತಿದ್ದರು Read more…

ಬಿಎಂಟಿಸಿ ಬಸ್ ಡಿಕ್ಕಿ: ರಸ್ತೆ ದಾಟುತ್ತಿದ್ದ ಮಹಿಳೆ ಸಾವು

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಪಾದಚಾರಿ ಮಹಿಳೆ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ನಾಗರಬಾವಿಯ ಖಾಸಗಿ ಹೋಟೆಲ್ ಬಳಿ ನಡೆದಿದೆ. ರಸ್ತೆ ದಾಟುತ್ತಿದ್ದ ಸುಮಾರು 60 ವರ್ಷದ ಮಹಿಳೆ Read more…

BIG NEWS: ಬಸ್ – ಕಾರಿನ ನಡುವೆ ಭೀಕರ ಅಪಘಾತ; ಬಾಣಂತಿ ಸೇರಿದಂತೆ ಒಂದೇ ಕುಟುಂಬದ ಮೂವರು ಸಾವು

ಸರ್ಕಾರಿ ಬಸ್ ಹಾಗೂ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಾಣಂತಿ ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಬುಧವಾರ ಸಂಜೆ ವಿಜಯಪುರ ಜಿಲ್ಲೆ, ಕೊಲ್ಹಾರ ತಾಲೂಕಿನ Read more…

ಸ್ಕಿಡ್ ಆಗಿ ಕಣಿವೆಗೆ ಉರುಳಿದ ವಾಹನ: 8 ಮಂದಿ ದುರ್ಮರಣ

ಕಿಶ್ತ್ವಾರ್(ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ವಾಹನ ರಸ್ತೆಯಿಂದ ಸ್ಕಿಡ್ ಆಗಿ ಕಣಿವೆಗೆ ಉರುಳಿದ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು Read more…

BIG NEWS: KSRTC ಬಸ್- ಬೈಕ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ರಾಯಚೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಬಳಿ ನಡೆದಿದೆ. Read more…

BIG NEWS: ಅಪಘಾತದಲ್ಲಿ ಮೃತಪಟ್ಟ 9 ಜನರಲ್ಲಿ 6 ಜನರ ನೇತ್ರದಾನ; ಸಾವಿನಲ್ಲೂ ಸಾರ್ಥಕತೆ ಮೆರೆದ ಕಾರ್ಮಿಕರು

ತುಮಕೂರು: ತುಮಕೂರಿನ ಕಳ್ಳಂಬೆಳ್ಳ ಬಳಿ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ 9 ಜನ ಕಾರ್ಮಿಕರು ಸಾವನ್ನಪ್ಪಿದ್ದು, 9 ಜನರಲ್ಲಿ 6 ಕಾರ್ಮಿಕರು ನೇತ್ರದಾನ ಮಾಡುವ ಮೂಲಕ ಸಾವಿನಲ್ಲಿಯೂ ಸಾರ್ಥಕತೆ Read more…

BIG NEWS: ತುಮಕೂರು ಅಪಘಾತ ಪ್ರಕರಣ; ಮೃತರ ಕುಟುಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ತುಮಕೂರಿನ ಕಳ್ಳಂಬೆಳ್ಳ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಲಾಗಿದೆ. ಈ ಕುರಿತು ಸಿಎಂ Read more…

BIG NEWS: ತುಮಕೂರು ಅಪಘಾತದಲ್ಲಿ 9 ಜನರ ದುರ್ಮರಣ ಪ್ರಕರಣ; ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ನವದೆಹಲಿ: ತುಮಕೂರಿನ ಕಳ್ಳಂಬೆಳ್ಳ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು, 15 ಜನರು ಗಾಯಗೊಡಿದ್ದಾರೆ. ಅಪಘಾತ ದುರಂತಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಮೃತರ Read more…

ಅಪಘಾತಕ್ಕೂ ಮುನ್ನ ಮದ್ಯ ಸೇವಿಸಿದ್ದನಾ ಕ್ರೂಸರ್ ಚಾಲಕ ? 9 ಜನರ ಸಾವಿಗೆ ಕಾರಣವಾಯ್ತಾ ಈ ಅಂಶ ?

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ನಡೆದ ಭೀಕರ ಅಪಘಾತದಲ್ಲಿ ಚಾಲಕ ಸೇರಿದಂತೆ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. 14 ಮಂದಿ ಗಾಯಗೊಂಡಿದ್ದು ಅವರುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬದುಕು Read more…

BREAKING: ಲಾರಿ-ಖಾಸಗಿ ಬಸ್ ಭೀಕರ ಅಪಘಾತ; ಕ್ಲೀನರ್ ಸ್ಥಳದಲ್ಲೇ ದುರ್ಮರಣ

ಧಾರವಾಡ: ಲಾರಿ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಳಿಯಾಳ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ. ಲಾರಿ ಹಾಗೂ ಖಾಸಗಿ Read more…

BREAKING NEWS: ಲಾರಿ ಡಿಕ್ಕಿ: ಭೀಕರ ಅಪಘಾತದಲ್ಲಿ 9 ಜನ ಸಾವು

ತುಮಕೂರು: ಲಾರಿ ಡಿಕ್ಕಿಯಾಗಿ ಕ್ರೂಸರ್ ನಲ್ಲಿದ್ದ 9 ಜನರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ನಡೆದಿದೆ. ಅಪಘಾತದಲ್ಲಿ ಕ್ರೂಸರ್ ನಲ್ಲಿದ್ದ 20 ಜನರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...