alex Certify Accident | Kannada Dunia | Kannada News | Karnataka News | India News - Part 37
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಸ್, ಕ್ರೂಸರ್ ಮುಖಾಮುಖಿ ಡಿಕ್ಕಿ; ಇಬ್ಬರ ಸಾವು, ನಾಲ್ವರು ಗಂಭೀರ

ಧಾರವಾಡ: ಖಾಸಗಿ ಬಸ್, ಕ್ರೂಸರ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಕಲಘಟಗಿ ತಾಲೂಕಿನ ಧಾರವಾಡ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರು ನಂದಿಗದ್ದಿ ಗ್ರಾಮದ ನಿವಾಸಿಗಳು ಎಂದು Read more…

ಸ್ಕೂಟರ್ ಗೆ ಕಾರ್ ಡಿಕ್ಕಿ ಹೊಡೆಯುತ್ತಿದ್ದಂತೆ ಗಾಳಿಯಲ್ಲಿ ಹಾರಿ ಹೋದ ಮಹಿಳೆ; ಅಪಘಾತದ ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಕೇರಳದ ಮಲಪ್ಪುರಂನಲ್ಲಿ ನಡೆದ ಭೀಕರ ಅಪಘಾತದ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸ್ಕೂಟರ್ ಗೆ ಕಾರ್ ಡಿಕ್ಕಿ ಹೊಡೆದ ವೇಳೆ ಮಹಿಳೆಯೊಬ್ಬರು ಗಾಳಿಯಲ್ಲಿ ಹಾರಿ ಹೋಗಿದ್ದು, ಈ Read more…

BREAKING: ಏಕಾಏಕಿ ಬ್ರೇಕ್ ಹಾಕಿದ ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಇಬ್ಬರ ಸಾವು

ಬೆಂಗಳೂರು: ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಅಟ್ಟೂರು ಗ್ರಾಮದ ಬಳಿ ನಡೆದಿದೆ. ಬೆಂಗಳೂರಿನ ಶಾಜಿಯಾಬಾನು(26), ಇಬ್ರಾಹಿಂ ಸಾಬ್(16) Read more…

10 ವರ್ಷಗಳ ಹಿಂದೆ ನಡೆದಿದ್ದ ಅಪಘಾತ ಪ್ರಕರಣದಲ್ಲಿ ಪರಿಹಾರ ಮೊತ್ತ ಹೆಚ್ಚಳ ಮಾಡಿ ‘ಸುಪ್ರೀಂ’ ಮಹತ್ವದ ಆದೇಶ

ಹತ್ತು ವರ್ಷಗಳ ಹಿಂದೆ ನಡೆದಿದ್ದ ಅಪಘಾತ ಪ್ರಕರಣ ಒಂದರಲ್ಲಿ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಅಪಘಾತದಲ್ಲಿ ಕಾಲು ತುಂಡಾಗಿರುವ ಬಾಲಕಿಗೆ ನೀಡುವ ಪರಿಹಾರ ಮೊತ್ತವನ್ನು 53.7 ಲಕ್ಷ ರೂಪಾಯಿಗಳಿಗೆ Read more…

BREAKING NEWS: ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿ, ಮೂವರ ಸಾವು

ತುಮಕೂರು: ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ತರೂರು ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ತರೂರು Read more…

BIG NEWS: ಹೊಂಡಕ್ಕೆ ಬೈಕ್ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವು

ರಸ್ತೆ ಬದಿಯ ಹೊಂಡಕ್ಕೆ ಬೈಕ್ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವು ಕಂಡ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ತೂದೂರು ಸಮೀಪದ ಗಬಡಿ ರೈಸ್ ಮಿಲ್ ಮುಂಭಾಗ Read more…

BREAKING: ಬಸ್ ಪಲ್ಟಿಯಾಗಿ ಇಬ್ಬರ ಸಾವು: 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಕೋಲಾರ: ರಾಷ್ಟ್ರೀಯ ಹೆದ್ದಾರಿ 75 ರ ವಿರುಪಾಕ್ಷಿ ಗೇಟ್ ಬಳಿ ಘಟನೆ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ವಿರಪಾಕ್ಷಿ ಗೇಟ್ ಬಳಿ Read more…

BREAKING: ಬಸ್‌ ನದಿಗುರುಳಿದ ಪ್ರಕರಣ; 6 ಐಟಿಬಿಪಿ ಸಿಬ್ಬಂದಿ ಸಾವು

37 ಐಟಿಬಿಪಿ ಸಿಬ್ಬಂದಿ ಹಾಗೂ ಇಬ್ಬರು ಜಮ್ಮು ಕಾಶ್ಮೀರ ಪೊಲೀಸರು ಸೇರಿದಂತೆ ಒಟ್ಟು 39 ಮಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ನದಿಗೆ ಉರುಳಿದ್ದ ಘಟನೆ ಇಂದು ನಡೆದಿದ್ದು, ಇದರಲ್ಲಿ ಆರು Read more…

Big Breaking: ನದಿಗುರುಳಿದ ಐಟಿಬಿಪಿ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್

37 ಐಟಿಬಿಪಿ ಸಿಬ್ಬಂದಿ ಹಾಗೂ ಇಬ್ಬರು ಜಮ್ಮು ಕಾಶ್ಮೀರ ಪೊಲೀಸರು ಸೇರಿದಂತೆ ಒಟ್ಟು 39 ಮಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ನದಿಗೆ ಉರುಳಿದೆ. ಬಸ್ ಬ್ರೇಕ್ ಆದ ಕಾರಣ ಈ Read more…

BREAKING: KSRTC ಬಸ್ ಡಿಕ್ಕಿ: ಬೈಕ್ ಸವರಾರರಿಬ್ಬರು ಸ್ಥಳದಲ್ಲೇ ಸಾವು

ಹಾಸನ: ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹುಣಸೆಕೆರೆ ಬಳಿ ನಡೆದಿದೆ. ಬೈಕ್ ಸವಾರರಾದ ಭಾನುಪ್ರಕಾಶ್ ಮತ್ತು ರಂಗಸ್ವಾಮಿ Read more…

BIG NEWS: ಸರ್ಕಾರಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಸರ್ಕಾರಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಹೊನ್ನಕೇರಿ ಬಳಿ ನಡೆದಿದೆ. ಕಲ್ಯಾಣ Read more…

BIG NEWS: ಬಸ್-ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ಸಾವು; 20 ಪ್ರಯಾಣಿಕರಿಗೆ ಗಾಯ

ಕೋಲಾರ: ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, 20ಕ್ಕು ಹೆಚ್ಚು ಜನರು ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು Read more…

ಚಾಲನೆ ಬಾರದ ಗೆಳತಿಗೆ ಕಾರು ನೀಡಿದ ಯುವಕ; ಏಕಾಏಕಿ ಎಕ್ಸಲೇಟರ್ ಒತ್ತಿದ್ದಕ್ಕೆ ಇಬ್ಬರು ಬೈಕ್ ಸವಾರರ ಬಲಿ

ಯುವಕನೊಬ್ಬ ತನ್ನ ಗೆಳತಿಯನ್ನು ಮೆಚ್ಚಿಸಲು ಮಾಡಿದ ಕೆಲಸದಿಂದಾಗಿ ಇಬ್ಬರ ಜೀವ ಹೋಗಲು ಕಾರಣಕರ್ತನಾಗಿದ್ದಾನೆ. ಇಂಥದೊಂದು ಆಘಾತಕಾರಿ ಘಟನೆ ಚತ್ತೀಸ್ಗಡದ ಬಿಲಾಸ್ ಪುರದಲ್ಲಿ ನಡೆದಿದೆ. ಘಟನೆಯ ವಿವರ: ಬಿಲಾಸ್ ಪುರದ Read more…

ಸಂಕಷ್ಟದ ಸಂದರ್ಭದಲ್ಲಿ ನೆರವಾಗಿದ್ದ ಸ್ಥಳೀಯರು; ಅವರಿಗಾಗಿ ಈಗ ಆಸ್ಪತ್ರೆ ನಿರ್ಮಿಸಿಕೊಡಲು ಮುಂದಾದ ವಿಮಾನ ಅಪಘಾತ ಸಂತ್ರಸ್ತರು

2020ರ ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಕೇರಳದ ಕೊಯಿಕ್ಕೋಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ್ದ ಭೀಕರ ಅಪಘಾತ ನಿಮಗೆ ನೆನಪಿರಬಹುದು. ಈ ಅಪಘಾತದಲ್ಲಿ 21 ವಿಮಾನ ಪ್ರಯಾಣಿಕರು ಮೃತಪಟ್ಟು 169 Read more…

BIG NEWS: KSRTC ಬಸ್ ಪಲ್ಟಿ: 8 ಪ್ರಯಾಣಿಕರಿಗೆ ಗಂಭೀರ ಗಾಯ

ಬಳ್ಳಾರಿ: ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್ ಫೇಲ್ ಆಗಿ ಪಲ್ಟಿಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಬಳಿ ಸಂಭವಿಸಿದ್ದು, ಘಟನೆಯಲ್ಲಿ 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಂಧನೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದ Read more…

SHOCKING: ಅನ್ಯ ಧರ್ಮೀಯ ವಿವಾಹವಾದ ಮಗಳನ್ನು ಹತ್ಯೆ ಮಾಡಲು ಮುಂದಾದ ತಂದೆ; ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ತನ್ನ ಮಗಳು ಹಿಂದೂ ಯುವಕನನ್ನು ಪ್ರೀತಿಸಿ ಮದುವೆಯಾದಳೆಂಬ ಕಾರಣಕ್ಕೆ ಮುಸ್ಲಿಂ ಧರ್ಮಕ್ಕೆ ಸೇರಿದ ತಂದೆ ತನ್ನ ಮಗಳಿಗೆ ಆಟೋ ಡಿಕ್ಕಿ ಹೊಡೆಸಿ ಹತ್ಯೆ ಮಾಡಲು ಮುಂದಾದ ಘಟನೆ ರಾಜಸ್ಥಾನದಲ್ಲಿ Read more…

BREAKING NEWS: ವರಮಹಾಲಕ್ಷ್ಮಿ ಹಬ್ಬದ ದಿನವೇ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 7 ಜನ ಸಾವು

ಯಾದಗಿರಿ: ಭೀಕರ ರಸ್ತೆ ಅಪಘಾತದಲ್ಲಿ 7 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆಯ ಗುರುಮಟ್ಕಲ್ ಸಮೀಪ ನಡೆದಿದೆ. ಟ್ಯಾಂಕರ್ ಹಾಗೂ ಕಾರ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. Read more…

BIG NEWS: ಹಳ್ಳಕ್ಕೆ ಉರುಳಿ ಬಿದ್ದ ಶಾಲಾ ಬಸ್; 8 ಮಕ್ಕಳಿಗೆ ಗಾಯ

ರಾಮನಗರ: ಖಾಸಗಿ ಶಾಲಾ ಬಸ್ ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಬಿದ್ದ ಘಟನೆ ರಾಮನಗರ ಜಿಲ್ಲೆಯ ಹುಲಿಕಲ್ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ 8 ಮಕ್ಕಳು ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ Read more…

Shocking News: ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ಸ್ಕೇಟ್ ಬೋರ್ಡ್ ಮೇಲೆ ತೆರಳುತ್ತಿದ್ದ ಕ್ರೀಡಾಪಟು ಅಪಘಾತಕ್ಕೆ ಬಲಿ

ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ಸ್ಕೇಟ್ ಬೋರ್ಡ್ ಮೇಲೆ ತೆರಳುತ್ತಿದ್ದ ಕೇರಳ ಮೂಲದ ಯುವಕ ಅಪಘಾತದಲ್ಲಿ ಬಲಿಯಾಗಿರುವ ದಾರುಣ ಘಟನೆ ಹರಿಯಾಣದ ಪಂಚಕುಲ ಜಿಲ್ಲೆಯಲ್ಲಿ ಮಂಗಳವಾರದಂದು ನಡೆದಿದೆ. ಕೇರಳದ ಅನಾಸ್ ಅಜಾಸ್ Read more…

ಸಿದ್ಧರಾಮಯ್ಯ ಅಮೃತ ಮಹೋತ್ಸವಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ, ಓರ್ವ ಸಾವು

ಬಾಗಲಕೋಟೆ: ದಾವಣಗೆರೆಯಲ್ಲಿ ಆಯೋಜಿಸಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ತೆರಳುತ್ತಿದ್ದ ಕ್ರೂಸರ್ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ಹೂಲಗೇರಿ ಸಮೀಪ ನಡೆದಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದ Read more…

BIG NEWS: ಮಾಜಿ ಸಿಎಂ HDK ಬೆಂಗಾವಲು ವಾಹನ ಅಪಘಾತ; ಮೂವರಿಗೆ ಗಂಭೀರ ಗಾಯ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಬೆಂಗಾವಲು ಪಡೆ ವಾಹನ ಅಪಘಾತಕ್ಕೀಡಾಗಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ನ ತಿಪ್ಪೂರು ಬಳಿ ನಡೆದಿದೆ. ಮಾಜಿ ಸಿಎಂ ಹೆಚ್.ಡಿ. Read more…

ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರ ಸಾವು: ಜೋಗ ಪ್ರವಾಸದ ವೇಳೆ ಘೋರ ದುರಂತ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪ ಸಮೀಪ ಖಾಸಗಿ ಬಸ್ ಮತ್ತು ಓಮ್ನಿ ನಡುವೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಾಳಗುಪ್ಪ Read more…

KSRTC ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದೆ ದೊಡ್ಡ ಅನಾಹುತ

ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕರೊಬ್ಬರು ಸಮಯಪ್ರಜ್ಞೆ ಮೆರೆದ ಕಾರಣ ಕೂದಲೆಳೆ ಅಂತರದಲ್ಲಿ ದೊಡ್ಡ ಅನಾಹುತವೊಂದು ತಪ್ಪಿದೆ. ಈ ಘಟನೆ ತುಮಕೂರು ಜಿಲ್ಲೆ ಶಿರಾ ನಗರದ ಕಲ್ಲುಕೋಟೆ ಬಳಿ ನಡೆದಿದೆ. ಶಿರಾ Read more…

BREAKING NEWS: ಬಸ್ ಗಳ ಮುಖಾಮುಖಿ ಡಿಕ್ಕಿ; ಎಂಟು ಮಂದಿ ಸಾವು

ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಬಾರಾಬಂಕಿಯ ಪೂರ್ವಂಚಲ Read more…

ತಿರುಪತಿಗೆ ಹೋಗುವಾಗಲೇ ಭೀಕರ ದುರಂತ: ಮೂವರು ಪೊಲೀಸ್ ಸಿಬ್ಬಂದಿ ಸಾವು

ಚಿತ್ತೂರು: ಆಂಧ್ರಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪೂತಲಪಟ್ಟು ತಾಲೂಕಿನ ಪಿ. ಕೊತ್ತಕೋಟ ಗ್ರಾಮದ Read more…

ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಕಾರ್ ನಲ್ಲಿದ್ದ ಐವರು ಸ್ಥಳದಲ್ಲೇ ಸಾವು

ಕೊಪ್ಪಳ: ಲಾರಿ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾನಾಪುರ ಬಳಿ ತಡರಾತ್ರಿ ಸಂಭವಿಸಿದೆ. ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಬಾನಾಪುರ ಗ್ರಾಮದ ಸಮೀಪ ನಡೆದ ಅಪಘಾತದಲ್ಲಿ ಸ್ಕಾರ್ಪಿಯೋ Read more…

ನಾಯಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಬೈಕ್ ಸವಾರರಿಬ್ಬರ ಸಾವು

ಬೈಕಿಗೆ ನಾಯಿ ಅಡ್ಡ ಬಂದ ವೇಳೆ ಅದಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಬೈಕ್ ಸವಾರರು ಆಯತಪ್ಪಿ ಬಿದ್ದ ಪರಿಣಾಮ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಚಾಮರಾಜನಗರ ತಾಲೂಕಿನ ಮಾದಾಪುರ Read more…

ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಪಂಪ್ ಗೆ ಬಸ್ ಡಿಕ್ಕಿ; ಅಪಘಾತದ ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಪಂಪ್ ಗೆ ಡಿಕ್ಕಿ ಹೊಡೆದಿರುವ ಘಟನೆ ಬಿಜ್ನೂರ್ ನಲ್ಲಿ ನಡೆದಿದೆ. Read more…

ಬೆಚ್ಚಿ ಬೀಳಿಸುವಂತಿದೆ ಈ ಅಪಘಾತ: ಟೋಲ್ ಬೂತ್ ಗೆ ಆಂಬುಲೆನ್ಸ್ ಡಿಕ್ಕಿ; ನಾಲ್ವರ ಸಾವು

ಎದೆ ನಡುಗಿಸುವಂತಹ ಅಪಘಾತ ಪ್ರಕರಣ ಒಂದರಲ್ಲಿ ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಆಂಬುಲೆನ್ಸ್ ಟೋಲ್ ಬೂತ್ ಗೆ ಡಿಕ್ಕಿಯಾದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಹೊನ್ನಾವರದಿಂದ Read more…

BREAKING NEWS: ಅಪಘಾತಕ್ಕೀಡಾದ ಆಂಬುಲೆನ್ಸ್: ರೋಗಿ ಸೇರಿ ಮೂವರ ಸಾವು

ಉಡುಪಿ: ಟೋಲ್ ಕಂಬಕ್ಕೆ ಆಂಬುಲೆನ್ಸ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಶಿರೂರು ಟೋಲ್ ನಲ್ಲಿ ಘಟನೆ ಸಂಭವಿಸಿದೆ. ಹೊನ್ನಾವರದಿಂದ ಕುಂದಾಪುರಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...