alex Certify Accident | Kannada Dunia | Kannada News | Karnataka News | India News - Part 38
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಸ್ ಹಾಗೂ ಕಾರು ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ

ಕೋಲಾರ: ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ತಾಲೂಕಿನ ಚಾಕರಸನಹಳ್ಳಿ ಗೇಟ್ ಬಳಿ ನಡೆದಿದೆ. ಹೋಂಡಾ ಕಂಪನಿಗೆ Read more…

BIG NEWS: ಚಾರ್ಮಡಿಘಾಟ್ ನಲ್ಲಿ ಭೀಕರ ಅಪಘಾತ; ಪಲ್ಟಿಯಾಗಿ ಚರಂಡಿಗೆ ಬಿದ್ದ ಲಾರಿ

ಚಿಕ್ಕಮಗಳೂರು: ರಾಜ್ಯದ ಹಲವೆಡೆಗಳಲ್ಲಿ ಭಾರಿ ಮಳೆ ಅವಾಂತರದ ನಡುವೆ ಅಪಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಚಾರ್ಮಡಿಘಾಟ್ ನಲ್ಲಿ ಚಾಲಕನ ನಿಯಂತ್ರಣತಪ್ಪಿ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ Read more…

ಒಂದೇ ತಿಂಗಳಲ್ಲಿ ಗ್ರಾಮದ ಆರು ಯುವಕರು ಅಪಘಾತಕ್ಕೆ ಬಲಿ; ಉಪವಾಸ ವ್ರತಕ್ಕೆ ಮೊರೆ ಹೋದ ಗ್ರಾಮಸ್ಥರು

ಕೇವಲ ಒಂದು ತಿಂಗಳ ಅವಧಿಯಲ್ಲಿ ತಮ್ಮ ಗ್ರಾಮದ 6 ಮಂದಿ ಯುವಕರು ಅಪಘಾತಕ್ಕೆ ಬಲಿಯಾಗಿರುವ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿರುವ ಗ್ರಾಮಸ್ಥರು ದೇವರ ಮೊರೆ ಹೋಗಿರುವ ಘಟನೆ ನಡೆದಿದೆ. ವಿಜಯಪುರ ನಗರದ Read more…

ಥೇಟ್ ಸಿನಿಮಾ ಸ್ಟೋರಿಯಂತಿದೆ ಈ ಅಪರಾಧ ಕೃತ್ಯ…! ಬಂಧನದಿಂದ ಬಚಾವಾಗಲು ತನ್ನಂತಿದ್ದವನನ್ನು ಸುಟ್ಟ..!!

ಸಿನಿಮಾಗಳಲ್ಲಿ ತನ್ನ ಹೋಲಿಕೆ ಇರುವವನನ್ನು ಬಳಸಿಕೊಂಡು ಅಪರಾಧ ಕೃತ್ಯದಿಂದ ಬಚಾವಾಗುವವರನ್ನು ನೋಡಿರುತ್ತೀರಿ. ಅಮೀರ್ ಖಾನ್ ಅಭಿನಯದ ‘ಧೂಮ್ 3’ ಇದೇ ರೀತಿಯ ಕಥಾ ಹಂದರವನ್ನು ಹೊಂದಿತ್ತು. ಆದರೆ ಇಲ್ಲೊಬ್ಬ Read more…

ಗೂಡ್ಸ್ ವಾಹನ ಡಿಕ್ಕಿ: ಅಪಘಾತದಲ್ಲಿ ಅಧಿಕಾರಿಗಳಿಬ್ಬರು ಸಾವು

ಗದಗ: ಗೂಡ್ಸ್ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಅಧಿಕಾರಿಗಳಿಬ್ಬರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಪರಸಾಪುರ ಕ್ರಾಸ್ ಬಳಿ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ Read more…

ಮಾನವೀಯತೆ ಮೆರೆದ ಸಚಿವ ಬೈರತಿ ಬಸವರಾಜ್

ಅಪಘಾತದಲ್ಲಿ ಗಾಯಗೊಂಡಿದ್ದವರಿಗೆ ನೆರವಾಗುವ ಮೂಲಕ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ(ಬೈರತಿ) ಮಾನವೀಯತೆ ತೋರಿದ್ದಾರೆ. ಸಚಿವರು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನಲ್ಲಿ ಜುಲೈ 12 ರಂದು ಮಧ್ಯಾಹ್ನ ಅತಿವೃಷ್ಟಿಯಿಂದ ಹಾನಿಗೊಳಗಾದ ಬಗ್ಗೆ Read more…

ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಂಗಾವಲು ವಾಹನ ಅಪಘಾತ

ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಎಸ್ಕಾರ್ಟ್ ವಾಹನ ಅಪಘಾತಕ್ಕೀಡಾಗಿದೆ. ಉಡುಪಿಯ ಸಂಪೆಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ Read more…

ಮೂತ್ರ ವಿಸರ್ಜನೆ ಮಾಡಿ ಬರುವಾಗಲೇ ಬಂದೆರಗಿತ್ತು ಸಾವು

ಹುಟ್ಟಿದ ಮನುಷ್ಯ ಸಾಯಲೇಬೇಕು. ಆದರೆ ಸಾವು ಯಾವ ಕ್ಷಣದಲ್ಲಿ ಹಾಗೂ ಯಾವ ರೀತಿ ಬರುತ್ತದೆ ಎಂಬುದನ್ನು ಊಹಿಸಲು ಯಾರಿಗೂ ಸಾಧ್ಯವಿಲ್ಲ. ಇದಕ್ಕೆ ಉದಾಹರಣೆಯಂತಿದೆ ಈ ಪ್ರಕರಣ. ಬೆಳಗಾವಿ ಜಿಲ್ಲೆಯ Read more…

ವೇಗವಾಗಿ ಬರುತ್ತಿದ್ದ ಕಾರಿಗೆ ಅಡ್ಡ ಬಂದು ಡಿಕ್ಕಿಯಾದ ಹುಲಿ: ಶಾಕಿಂಗ್ ವಿಡಿಯೋ ವೈರಲ್

ನೀವು ಕಾಡುಗಳ ಬಳಿ ಹೆದ್ದಾರಿಯಲ್ಲಿ ಚಾಲನೆ ಮಾಡಿದ್ದರೆ, ಬಹುಶಃ ನಿಮಗೆ ಕಾಡು ಪ್ರಾಣಿಗಳು ಕಾಣಸಿಕ್ಕಿರಬಹುದು. ರಾತ್ರಿಯಲ್ಲಿ ವಾಹನ ಚಲಾಯಿಸುವಾಗ, ರಸ್ತೆಯಲ್ಲಿ ತುಂಬಾ ಕತ್ತಲೆಯಾಗಿದ್ದರೆ ಅದು ಅಪಾಯಕಾರಿಯಾಗಬಹುದು. ಏಕೆಂದರೆ ಪ್ರಾಣಿಗಳು Read more…

ತಡೆಗೋಡೆಗೆ ಡಿಕ್ಕಿ ಹೊಡೆದು ಹೊಳೆಗೆ ಬಿದ್ದ ಕಾರು; ಸಿಸಿ ಟಿವಿಯಲ್ಲಿ ಭಯಾನಕ ದೃಶ್ಯ ಸೆರೆ

ರಾಜ್ಯದಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಇದರ ಮಧ್ಯೆ ಅತಿ ವೇಗವಾಗಿ ಬಂದ ಕಾರೊಂದು ಉಕ್ಕಿ ಹರಿಯುವ ಹೊಳೆಗೆ ಬಿದ್ದಿರುವ ಘಟನೆ ಕಳೆದ ರಾತ್ರಿ ನಡೆದಿದ್ದು ಸಿಸಿ ಟಿವಿಯಲ್ಲಿ ಈ ಭಯಾನಕ Read more…

BIG NEWS: ರಸ್ತೆ ಬದಿಗೆ ಪಲ್ಟಿಯಾದ ಶಾಲಾ ಬಸ್; 10ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

ಹಾಸನ: ಖಾಸಗಿ ಶಾಲಾ ಬಸ್ ಏಕಾಏಕಿ ರಸ್ತೆಯ ಪಕ್ಕದಲ್ಲಿ ಉರುಳಿ ಬಿದ್ದ ಘಟನೆ ಹಾಸನ ಜಿಲ್ಲೆಯ ಉಗನೆ ಗ್ರಾಮದ ಬಳಿ ನಡೆದಿದೆ. ಶ್ರೀ ಬಸವೇಶ್ವರ ಗ್ರಾಮಾಂತರ ಪ್ರೌಢಶಾಲೆಯ ಬಸ್ Read more…

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಮೂವರು ಸವಾರರು ಸಾವು

ಕಲಬುರಗಿಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಯುವಕರು ಮೃತಪಟ್ಟಿದ್ದಾರೆ. ಆಕಾಶ್(21), ಶಿವು(21), ಲಕ್ಷ್ಮಣ್(18) ಮೃತಪಟ್ಟವರು ಎಂದು ಹೇಳಲಾಗಿದೆ. ಜೇವರ್ಗಿ -ಶ್ರೀರಂಗಪಟ್ಟಣ ಹೆದ್ದಾರಿಯ ಕಟ್ಟಿಸಂಗಾವಿ ಸೇತುವೆ ಸಮೀಪ ನಿಂತಿದ್ದ Read more…

BIG NEWS: ಕಾಲುವೆಗೆ ಬಿದ್ದ ಕಾರು; ಇಬ್ಬರು ಯುವಕರ ದುರ್ಮರಣ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹಲ್ಯಾಳ ಏತ ನೀರಾವರಿ ಕಾಲುವೆಗೆ ಬಿದ್ದು, ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ಬಳಿ ನಡೆದಿದೆ. ಸುರೇಶ್ ತುಕಾರಾಮ Read more…

BIG NEWS: ಸ್ಟೇರಿಂಗ್ ರಾಡ್ ಕಟ್ ಆಗಿ NWKSRTC ಬಸ್ ಪಲ್ಟಿ; ಬಸ್ ನಿಂದ ಹೊರ ಬರಲಾಗದೇ ಪ್ರಯಾಣಿಕರ ಪರದಾಟ

ಹುಬ್ಬಳ್ಳಿ: 30ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದ NWKSRTC ಬಸ್ ಏಕಾಏಕಿ ಪಲ್ಟಿಯಾಗಿ ಬಿದ್ದ ಘಟನೆ ಹುಬ್ಬಳ್ಳಿಯ ಕಲಘಟಗಿ ತಾಲೂಕು ಜೋಡಳ್ಳಿ ಬಳಿ ನಡೆದಿದೆ. ಕಲಘಟಗಿಯಿಂದ ಧಾರವಾಡಕ್ಕೆ ತೆರಳುತ್ತಿದ್ದ ಬಸ್ Read more…

BIG NEWS: ಬೈಕ್- ಲಾರಿ ಭೀಕರ ಅಪಘಾತ; ತಾಯಿ-ಮಗ ಸ್ಥಳದಲ್ಲೇ ದುರ್ಮರಣ

ಹಾಸನ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಮಗ ಇಬ್ಬರೂ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಾಸನ ಜಿಲ್ಲೆ ಬಿ.ಟಿ.ಕೊಪ್ಪಲುವಿನಲ್ಲಿ ನಡೆದಿದೆ. 35 Read more…

BREAKING: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ, ಅಪಘಾತದಲ್ಲಿ 8 ಪ್ರಯಾಣಿಕರಿಗೆ ಗಾಯ

ಹಾವೇರಿ: ಮೋಟೆಬೆನ್ನೂರು ಸಮೀಪ ಖಾಸಗಿ ಬಸ್ ಪಲ್ಟಿಯಾಗಿ 8 ಪ್ರಯಾಣಿಕರು ಗಾಯಗೊಂಡಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ Read more…

ಪತ್ರಿಕೆ ಹಂಚುವಾಗಲೇ ಅಪಘಾತದಲ್ಲಿ ಮೃತಪಟ್ಟ ಪತ್ರಿಕಾ ವಿತರಕನ ಕುಟುಂಬಕ್ಕೆ ಪರಿಹಾರ

ಬೆಂಗಳೂರು: ಪತ್ರಿಕೆ ಹಂಚುವ ಸಂದರ್ಭದಲ್ಲಿ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿದ್ದ ಶಿವಮೊಗ್ಗ ಜಿಲ್ಲೆಯ ಸಾಗರದ ಯುವಕ ಗಣೇಶ್ ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವುದಾಗಿ ಕಾರ್ಮಿಕ ಸಚಿವರಾದ ಶಿವರಾಂ Read more…

ಪತ್ನಿ, ಮಕ್ಕಳೊಂದಿಗೆ ತೆರಳುವಾಗಲೇ ಅವಘಡ: ಡಿವೈಡರ್ ಗೆ ಬೈಕ್ ಡಿಕ್ಕಿ; ತಂದೆ, ಮಗಳು ಸಾವು

ಕುಷ್ಟಗಿ: ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರು ಸಾವನ್ನಪ್ಪಿದ ಘಟನೆ ಕುಷ್ಟಗಿ ಹೊರ ವಲಯದ ಟೋಲ್ ಗೇಟ್ ಬಳಿ ನಡೆದಿದೆ. ತಂದೆ ಬಸಯ್ಯ ಹಿರೇಮಠ(29), ಮಗಳು ಅಕ್ಷತಾ(5) ಮೃತಪಟ್ಟವರು Read more…

ದಾರುಣ ಘಟನೆ: ಬೈಕ್ ನಿಂದ ಬಿದ್ದ 9 ವರ್ಷದ ಹುಡುಗಿ ಮೇಲೆ ಲಾರಿ ಹರಿದು ಸಾವು

ತನ್ನ ತಂದೆಯೊಂದಿಗೆ ಸಂಬಂಧಿಕರ ಮನೆಗೆ ತೆರಳುತ್ತಿದ್ದ 9 ವರ್ಷದ ಬಾಲಕಿ ಆಕಸ್ಮಿಕವಾಗಿ ಬೈಕಿನಿಂದ ಬಿದ್ದ ವೇಳೆ ಹಿಂದಿನಿಂದ ಬಂದ ಲಾರಿ ಹರಿದು ಆಕೆ ಸಾವನ್ನಪ್ಪಿರುವ ದಾರುಣ ಘಟನೆ ತಮಿಳುನಾಡಿನಲ್ಲಿ Read more…

Watch Video: ಬೆಚ್ಚಿ ಬೀಳಿಸುವಂತಿದೆ ಈ ಅಪಘಾತ; ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದೇ ‘ಪವಾಡ’

ಭಾನುವಾರ ನಡೆದ ಬ್ರಿಟಿಷ್ ಗ್ರಾಂಡ್ ಫ್ರಿಕ್ಸ್ ಫಾರ್ಮುಲಾ ರೇಸ್ನಲ್ಲಿ ಭೀಕರ ಅಪಘಾತವೊಂದು ನಡೆದಿದ್ದು, ಇದರಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿರುವುದೇ ದೊಡ್ಡ ಪವಾಡವಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ Read more…

ಮಗಳನ್ನು ಶಾಲೆಗೆ ಸೇರಿಸಿ ಬರುವಾಗಲೇ ಅಪಘಾತ; ಸ್ಥಳದಲ್ಲೇ ಸಾವನ್ನಪ್ಪಿದ ತಂದೆ

ತಂದೆಯೊಬ್ಬರು ತಮ್ಮ ಮಗಳನ್ನು ವಸತಿ ಶಾಲೆಗೆ ಸೇರಿಸಿ ಪತ್ನಿ ಹಾಗೂ ಮಗಳೊಂದಿಗೆ ವಾಪಸ್ ಬರುವಾಗ ನಿಯಂತ್ರಣ ತಪ್ಪಿದ ಕಾರು ಉರುಳಿ ಬಿದ್ದ ಪರಿಣಾಮ ತಂದೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ Read more…

ಡೀಸೆಲ್ ಟ್ಯಾಂಕರ್ ಡಿಕ್ಕಿ: ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಕಲಬುರಗಿ: ಡೀಸೆಲ್ ಟ್ಯಾಂಕರ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಕಲಬುರ್ಗಿ ಹೊರವಲಯದ ಶೆಟ್ಟಿ ಕಾಲೇಜು ಬಳಿ ಅಪಘಾತ ಸಂಭವಿಸಿದೆ. ಕಾರ್ ನಲ್ಲಿದ್ದ ಅಮೃತ್(21), ಆದರ್ಶ(22) ಸ್ಥಳದಲ್ಲೇ ಮೃತಪಟ್ಟಿದ್ದಾರೆ. Read more…

ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಮೆಡಿಕಲ್ ವಿದ್ಯಾರ್ಥಿನಿ ಸಾವು

ಮೆಡಿಕಲ್ ವಿದ್ಯಾರ್ಥಿನಿಯೊಬ್ಬರು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಕೊಪ್ಪಳದ ಕಿಡದಾಳ್ ರೈಲ್ವೆ ಗೇಟ್ ಬಳಿ ನಡೆದಿದೆ. ಕೊಪ್ಪಳ ಆಸ್ಪತ್ರೆಯಲ್ಲಿ ಇಂಟರ್ನ್ಶಿಪ್ ಮಾಡುತ್ತಿದ್ದ 22 ವರ್ಷದ Read more…

BREAKING NEWS: ಕಂದಕಕ್ಕೆ ಬಸ್ ಉರಳಿ 19 ಮಂದಿ ಸಾವು

ಕಂದಕಕ್ಕೆ ಬಸ್ ಉರುಳಿದ ಪರಿಣಾಮ 19 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು 11 ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆದಿದೆ. ಇಸ್ಲಾಮಾಬಾದ್ ನಿಂದ ಈ ಬಸ್ ಕ್ವೆಟ್ಟಾ Read more…

ಕ್ರೂಸರ್ ಡಿಕ್ಕಿ: ಕಾರ್ ನಲ್ಲಿದ್ದ ಇಬ್ಬರು ಸಾವು

ಕಲಬುರಗಿ: ಕ್ರೂಸರ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಕಮಲಾಪುರ ತಾಲೂಕಿನ ಭೀಮನಾಳ ಕ್ರಾಸ್ ಬಳಿ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆ ಕಮಲಾಪುರ ತಾಲೂಕಿನ ಭೀಮನಾಳ ಕ್ರಾಸ್ ಬಳಿ Read more…

ಸರ್ಕಾರಿ ಬಸ್ ಡಿಕ್ಕಿ: ಸೈಕಲ್ ನಲ್ಲಿದ್ದ ಪತ್ರಿಕಾ ವಿತರಕ ಸ್ಥಳದಲ್ಲೇ ಸಾವು

ಶಿವಮೊಗ್ಗ: ಸಾಗರದಿಂದ ಯಲ್ಲಾಪುರಕ್ಕೆ ಹೋಗುತ್ತಿದ್ದ ಸರ್ಕಾರಿ ಬಸ್ – ಸೈಕಲ್ ಡಿಕ್ಕಿ ಹೊಡೆದ ಪರಿಣಾಮ ಪತ್ರಿಕಾ ವಿತರಕ ಸ್ಥಳದಲ್ಲೆ ಮೃತಪಟ್ಟ ಘಟನೆ ಇಂದು ಬೆಳಗಿನ ಜಾವ ಸಾಗರದ ಪ್ರವಾಸಿ Read more…

ಸರ್ಕಾರಿ, ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; 50 ಪ್ರಯಾಣಿಕರಿಗೆ ಗಾಯ, ಚಾಲಕ ಗಂಭೀರ

ಶಿವಮೊಗ್ಗ: ಸರ್ಕಾರಿ ಮತ್ತು ಖಾಸಗಿ ಬಸ್ ಡಿಕ್ಕಿಯಾಗಿ 50 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ತೋಟದಕೆರೆ ಸಮೀಪ ನಡೆದಿದೆ. ಗಾಯಾಳು ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ Read more…

BIG NEWS: ಧಾರವಾಡದಲ್ಲಿ ಮತ್ತೊಂದು ಭೀಕರ ಅಪಘಾತ; ಮೂವರ ದುರ್ಮರಣ

ಧಾರವಾಡ: ಧಾರವಾಡದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಸುಶೀಲವ್ವ ಹರಿಜನ್, ಕಲ್ಲವ್ವ ಹರಿಜನ್ Read more…

ಭೀಕರ ಅಪಘಾತ: ಸ್ಥಳದಲ್ಲೇ ಗರ್ಭಿಣಿ ಪತ್ನಿ, ಪತಿ ಸಾವು

ಶಿವಮೊಗ್ಗ: ಹೊನ್ನಾಳಿ ರಸ್ತೆಯಲ್ಲಿ ವ್ಯಾನ್ ಹಾಗೂ ಕಾರ್ ನಡುವೆ ಡಿಕ್ಕಿಯಾಗಿ ಗರ್ಭಿಣಿ ಪತ್ನಿ ಹಾಗೂ ಪತಿ ಸಾವನ್ನಪ್ಪಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಮಲ್ಲಹಾಳ್ ಗ್ರಾಮದ ಧನಂಜಯ(32), ಅವರ Read more…

ಬೈಕ್ ಅಪಘಾತದಲ್ಲಿ ‘ಟೆಕ್ಕಿ’ ಸಾವು

ಬೈಕ್ ಅಪಘಾತದಲ್ಲಿ ಬೆಂಗಳೂರಿನ ಇನ್ಫೋಸಿಸ್ ಸಂಸ್ಥೆಯಲ್ಲಿ ಟೆಕ್ಕಿ ಆಗಿ ಕಾರ್ಯನಿರ್ವಹಿಸುತ್ತಿದ್ದ ಯುವಕ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಗವಿಮಠದ ಬಳಿ ನಡೆದಿದೆ. 27 ವರ್ಷದ ಸೂರಜ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...