alex Certify Accident | Kannada Dunia | Kannada News | Karnataka News | India News - Part 39
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ನಾಲೆಗೆ ಉರುಳಿ ಬಿದ್ದ ಕ್ರೂಸರ್; 7 ಜನರ ದುರ್ಮರಣ

ಬೆಳಗಾವಿ: ದಿನಗೂಲಿ ನೌಕರರು ತೆರಳುತ್ತಿದ್ದ ಕ್ರೂಸರ್ ವಾಹನ ನಾಲೆಗೆ ಪಲ್ಟಿಯಾಗಿ ಬಿದ್ದ ಪರಿಣಾಮ 7 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಕಣಬರಗಿ ಬಳಿ ನಡೆದಿದೆ. Read more…

BREAKING NEWS: ಬೆಳ್ಳಂಬೆಳಗ್ಗೆ ಘೋರ ದುರಂತ: ನಾಲೆಗೆ ಕ್ರೂಸರ್ ಬಿದ್ದು 7 ಜನ ಸ್ಥಳದಲ್ಲೇ ಸಾವು

ಬೆಳಗಾವಿ: ಕ್ರೂಸರ್ ಪಲ್ಟಿಯಾಗಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಕಣಬರಗಿ ಸಮೀಪ ನಡೆದಿದೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ನಿಯಂತ್ರಣ Read more…

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಇಬ್ಬರ ದುರ್ಮರಣ

ಮೈಸೂರು: ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ತ್ರಿಚಕ್ರ ಬೈಕ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಸರಗೂರು ತಾಲೂಕಿನ ಶಾಂತಿನಿವಾಸ ಗ್ರಾಮದ ಬಳಿ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಸರಗೂರು ತಾಲೂಕಿನ Read more…

ಭೀಕರ ಕಾರು ಅಪಘಾತಕ್ಕೆ ಕಾಲೇಜು ವಿದ್ಯಾರ್ಥಿನಿಯ ಕಾಲು ಮುರಿತ; ಕಂಗಾಲಾಗಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ

ಚಿಕ್ಕಬಳ್ಳಾಪುರ: ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಕಾರು ಪರಸ್ಪರ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಓರ್ವ ವಿದ್ಯಾರ್ಥಿನಿಯ ಕಾಲು ಮುರಿದಿದೆ. ಇದರಿಂದ ಭಯಗೊಂಡ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ Read more…

ಮೊಮ್ಮಗಳನ್ನು ನೋಡಿಕೊಂಡು ಬರುವಾಗಲೇ ದುರಂತ; ಮರಕ್ಕೆ ಕಾರು ಡಿಕ್ಕಿಯಾಗಿ ಇಂಜಿನಿಯರ್ ಸಾವು

ಮಂಗಳವಾರವಷ್ಟೇ ಜನಿಸಿದ್ದ ತಮ್ಮ ಮೊಮ್ಮಗಳನ್ನು ನೋಡಿಕೊಂಡು ಬರುತ್ತಿದ್ದ ಇಂಜಿನಿಯರ್ ಒಬ್ಬರು ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ವಿವರ: Read more…

ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಯುವಕ ಅಪಘಾತದಲ್ಲಿ ಸಾವು

ಕೇವಲ ಒಂದು ತಿಂಗಳ ಹಿಂದಷ್ಟೇ ಹೊಸ ಬದುಕಿಗೆ ಕಾಲಿಟ್ಟಿದ್ದ ಯುವಕನೊಬ್ಬ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅವರ ಪತ್ನಿ ಸಹ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.‌ ಇಂಥದೊಂದು ದಾರುಣ ಘಟನೆ Read more…

ಬೈಕ್ ನಲ್ಲಿ ತೆರಳುತ್ತಿದ್ದಾಗಲೇ ದುರಂತ: ಕಾರ್ ಡಿಕ್ಕಿಯಾಗಿ ಇಬ್ಬರ ಸಾವು

ಮಡಿಕೇರಿ: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಗುಡ್ಡೆಹೊಸೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಗುಡ್ಡೇಹೊಸೂರು ಬಳಿ ನಡೆದ ಅಪಘಾತ Read more…

BREAKING: ಬಸ್ ಟೈರ್ ಸ್ಪೋಟಗೊಂಡು ಆಟೋಗೆ ಡಿಕ್ಕಿ, ಇಬ್ಬರ ಸಾವು

ಹೊಸಪೇಟೆ: ಸರ್ಕಾರಿ ಬಸ್ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕುಪ್ಪಿನಕೆರಿ ಸಮೀಪ ಅಪಘಾತ ಸಂಭವಿಸಿದೆ. ಬಸ್ Read more…

ಅಪಘಾತ ಪರಿಹಾರ ನೀಡದ KSRTC; ನ್ಯಾಯಾಲಯದ ಆದೇಶದ ಮೇರೆಗೆ 4 ಬಸ್ ಜಪ್ತಿ

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ಬಸ್ಸುಗಳನ್ನು ಜಪ್ತಿ ಮಾಡಿರುವ ಘಟನೆ ನಡೆದಿದೆ. ದಾವಣಗೆರೆಯಲ್ಲಿ Read more…

ಮರಕ್ಕೆ ಅಪ್ಪಳಿಸಿದ ಕಾರು; ಸ್ಥಳದಲ್ಲೇ ಅಪ್ಪ-ಮಗನ ದುರ್ಮರಣ

ಚಿಕ್ಕಮಗಳೂರು: ಭೀಕರ ರಸ್ತೆ ಅಪಘಾತದಲ್ಲಿ ತಂದೆ-ಮಗ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ನಡೆದಿದೆ. ತಂದೆ-ಮಗ ಪ್ರಯಾಣಿಸುತ್ತಿದ್ದ ಕಾರು ಮೂಡಿಗೆರೆ ತಾಲೂಕಿನ ಮುತ್ತಿಗೆಪುರದಲ್ಲಿ ಮರಕ್ಕೆ ಡಿಕ್ಕಿ ಹೊಡೆದ Read more…

ಟ್ಯಾಂಕರ್ ಗೆ ಕಾರು ಡಿಕ್ಕಿ ಇಬ್ಬರು ಯುವತಿಯರ ಸಾವು

ಹಾಲಿನ ಟ್ಯಾಂಕರ್ ಗೆ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವತಿಯರು ಸಾವನ್ನಪ್ಪಿರುವ ದಾರುಣ ಘಟನೆ ಹುಣಸೂರು – ಮೈಸೂರು ಹೆದ್ದಾರಿಯ ರಂಗಯ್ಯನ ಕೊಪ್ಪಲು ಗೇಟ್ ಬಳಿ Read more…

BIG NEWS: ಮತ್ತೊಂದು ದುರಂತ; ಮದುವೆಗೆಂದು ಹೊರಟ ಕುಟುಂಬ; ಭೀಕರ ಅಪಘಾತಕ್ಕೆ ಮಹಿಳೆ ಬಲಿ

ಕಾರವಾರ: ಸಂಬಂಧಿಕರ ಮದುವೆಗೆಂದು ಕಾರಿನಲ್ಲಿ ತೆರಳುತ್ತಿದ್ದ ಕುಟುಂಬ ಅಪಘಾತಕ್ಕೀಡಾಗಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದಿದೆ. ಮದುವೆಗೆಂದು ಕುಟುಂಬ ಸಮೇತರಾಗಿ ಹೊರಟಿದ್ದರು. ರಾಷ್ಟ್ರೀಯ ಹೆದ್ದಾರಿ Read more…

SHOCKING NEWS: ಧರ್ಮಸ್ಥಕ್ಕೆ ತೆರಳುತ್ತಿದ್ದ ಕುಟುಂಬ; ಭೀಕರ ರಸ್ತೆ ಅಪಘಾತ; ತಂದೆ-ಮಗ ಸ್ಥಳದಲ್ಲೇ ದುರ್ಮರಣ

ಹಾಸನ: ಕಾರಿನಲ್ಲಿ ಕುಟುಂಬ ಸಮೇತ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತಕ್ಕೀಡಾಗಿ ತಂದೆ-ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹಾಸನ ಜಿಲ್ಲೆಯ ಆಲೂರು ಬಳಿ ನಡೆದಿದೆ. ತಮಿಳುನಾಡು Read more…

ಕಾರ್ ಡಿಕ್ಕಿ: ಬೈಕ್ ಸವಾರರ ದುರ್ಮರಣ

ತುಮಕೂರು: ಕೆಂಚಗಾನಹಳ್ಳಿ ಗೇಟ್ ಬಳಿ ಕಾರ್ ಡಿಕ್ಕಿಯಾಗಿ ಸವಾರರಿಬ್ಬರು ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೆಂಚಗಾನಹಳ್ಳಿಗೇಟ್ ಬಳಿ ಘಟನೆ ನಡೆದಿದೆ. ನೀಲಮ್ಮನಹಳ್ಳಿಯ ಶ್ರೀನಿವಾಸ(45), ವೆಂಕಟೇಶ(60) ಮೃತಪಟ್ಟವರು ಎಂದು Read more…

ಬದರಿನಾಥ-ಕೇದಾರನಾಥ ಭಕ್ತರಿಗೆ ವಿಮೆ ಸೌಲಭ್ಯ

ಡೆಹ್ರಾಡೂನ್: ಉತ್ತರಾಖಂಡದ ಚಾರ್ ಧಾಮ್ ದೇವಾಲಯದ ಆವರಣದಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ ಭಕ್ತರಿಗೆ ಒಂದು ಲಕ್ಷ ರೂಪಾಯಿಗಳ ವಿಮೆ ಒದಗಿಸಲಾಗುವುದು ಎಂದು ಬದರಿನಾಥ್-ಕೇದಾರನಾಥ ದೇವಾಲಯ ಸಮಿತಿ (BKTC) Read more…

BIG NEWS: KSRTC ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ; 11 ಜನರಿಗೆ ಗಾಯ

ವಿಜಯನಗರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ 11 ಜನರು ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಅಮಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದೆ. Read more…

BIG BREAKING: ಭೀಕರ ಸರಣಿ ಅಪಘಾತ; BMTC ಬಸ್ ಹಾಗೂ ಟೆಂಪೋ ನಡುವೆ ಸಿಲುಕಿದ ಆಟೋ ಚಾಲಕ; ರಕ್ಷಣೆಗೆ ಹರಸಾಹಸ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂ ಬೆಳಿಗ್ಗೆಯೇ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಕ್ಯಾಂಟರ್, ಬಿಎಂಟಿಸಿ ಬಸ್, ಟೆಂಪೊ ಹಾಗೂ ಆಟೋ ನಡುವೆ ಅಪಘಾತ ಸಂಭವಿಸಿದೆ. ಮೈಸೂರು ರಸ್ತೆ ಬಳಿಯ Read more…

ಕಾರು – ಬೈಕಿಗೆ ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ ಐವರ ಸಾವು

ಕಂಟೈನರ್ ಟ್ರಕ್ ಕಾರು – ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟು ಇಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ಜಾಲ್ವಾರ್ ಜಿಲ್ಲೆಯ ಆಕೊಡಿಯ ಗ್ರಾಮದ ರಾಷ್ಟ್ರೀಯ ಹೆದ್ದಾರಿ Read more…

BIG NEWS: ಭೀಕರ ಅಪಘಾತ; BMTC ಬಸ್ ಗೆ ಬೈಕ್ ಸವಾರ ಬಲಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬಿಎಂಟಿಸಿ ಬಸ್ ಮತ್ತೆ ಕಿಲ್ಲರ್ ಅವತಾರದಲ್ಲಿ ಬೈಕ್ ಸವಾರನನ್ನು ಬಲಿ ಪಡೆದಿದೆ. ಬೈಕ್ ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ Read more…

BIG NEWS: KSRTC ಬಸ್ ಹಾಗೂ ಕಾಲೇಜು ಬಸ್ ನಡುವೆ ಅಪಘಾತ; ವಿದ್ಯಾರ್ಥಿಗಳು ಸೇರಿ 20 ಜನರಿಗೆ ಗಾಯ

ಬೆಳಗಾವಿ: ಕಾಲೇಜು ಬಸ್ ಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಗಳು ಸೇರಿದಂತೆ 20ಕ್ಕೂ ಹೆಚ್ಚು ಜನರಿಗೆ ಗಾಯಗಾಳಿರುವ ಘಟನೆ ಬೆಳಗಾವಿ ಜಿಲ್ಲೆ ಗುರ್ಲಾಪುರ ಗ್ರಾಮದಲ್ಲಿ ನಡೆದಿದೆ. Read more…

‌ಬೆಚ್ಚಿಬೀಳಿಸುವಂತಿದೆ ಪಾಟ್ನಾದಲ್ಲಿ ನಡೆದಿರುವ ಈ ಅಪಘಾತದ ದೃಶ್ಯ

ರಸ್ತೆ ಸುರಕ್ಷತಾ ನಿಯಮಗಳ ಕುರಿತು ಎಷ್ಟೇ ಎಚ್ಚರಿಕೆ ನೀಡಿದರೂ ಸಹ ವಾಹನ ಸವಾರರು ಅದನ್ನು ಪಾಲಿಸುವುದು ಅಷ್ಟಕಷ್ಟೇ. ಹೀಗಾಗಿಯೇ ಸರ್ಕಾರಗಳು ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಂಡರೂ Read more…

ಸೇತುವೆಗೆ ಕಾರ್ ಡಿಕ್ಕಿ: ಇಬ್ಬರ ಸಾವು

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರ್ ಕಿರು ಸೇತುವೆಗೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಬಿಳಿನೆಲೆಯಲ್ಲಿ ನಡೆದಿದೆ. ರಾಮನಗರ ನಿವಾಸಿ ನಾಗೇಶ(27), Read more…

BIG NEWS: ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಗದಗ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿಯ ಬೆಣ್ಣಿಹಳ್ಳದ ಬಳಿ ನಡೆದಿದೆ. ಪ್ರಕಾಶ್ Read more…

ಬಂಟ್ವಾಳದಲ್ಲೊಂದು ಅಮಾನವೀಯ ಘಟನೆ; ಅಪಘಾತದಲ್ಲಿ ಮೃತಪಟ್ಟ ಬಾಲಕನ ಶವವನ್ನು ಜೆಸಿಬಿಯಿಂದ ತಳ್ಳಿದ ಚಾಲಕ

ಬಂಟ್ವಾಳದಲ್ಲೊಂದು ಅಮಾನವೀಯ ಘಟನೆ ನಡೆದಿದ್ದು, ಅಪಘಾತದಲ್ಲಿ ಬಾಲಕನೊಬ್ಬ ಮೃತಪಟ್ಟ ವೇಳೆ ಚಾಲಕ ಜೆಸಿಬಿ ಮೂಲಕ ಶವವನ್ನು ಪಕ್ಕಕ್ಕೆ ತಳ್ಳಿ ಸ್ಥಳದಿಂದ ಪರಾರಿಯಾಗಿದ್ದಾನೆ. ಬಳಿಕ ಆತನನ್ನು ಹಿಡಿದ ಸ್ಥಳೀಯರು ಥಳಿಸಿ Read more…

ಟೆಂಪೋ ಟ್ರಾವೆಲರ್ ಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಇಬ್ಬರು ಸಾವು, ಮೂವರು ಗಂಭೀರ

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ಸಮೀಪ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನೋವಾ ಕಾರು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು Read more…

ಪಂಕ್ಚರ್ ಹಾಕುತ್ತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ, ನಾಲ್ವರು ಸಾವು

ಬಾಗಲಕೋಟೆ: ರಸ್ತೆಯಲ್ಲಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ಬಾಡಂಗಡಿ ಗ್ರಾಮದ ಬಳಿ ನಡೆದಿದೆ. ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಬಾಡಂಗಡಿ ಗ್ರಾಮದ ಬಳಿ ರಾಷ್ಟ್ರೀಯ Read more…

BIG NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ Read more…

BIG NEWS: ಕ್ಯಾಂಟರ್ – ಆಂಬುಲೆನ್ಸ್ ಡಿಕ್ಕಿ; 7 ಜನ ಸಾವು

ಲಖ್ನೋ: ಉತ್ತರ ಪ್ರದೇಶದ ಬರೇಲಿಯಲ್ಲಿ ಕ್ಯಾಂಟರ್ ಗೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದು 7 ಮಂದಿ ಸಾವು ಕಂಡಿದ್ದಾರೆ. ಮಂಗಳವಾರ ಬೆಳಗ್ಗೆ ಬರೇಲಿಯ ಫತೇಗಂಜ್ ಥಾನಾ ಪ್ರದೇಶದಲ್ಲಿ ಕ್ಯಾಂಟರ್‌ ಗೆ Read more…

ನಿಂತಿದ್ದ ವ್ಯಾನ್ ಗೆ ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು, 10 ಮಂದಿಗೆ ಗಾಯ

ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಪಲ್ನಾಡು ಜಿಲ್ಲೆಯ ರೆಂಟಚಿಂತಲ ಗ್ರಾಮದಲ್ಲಿ ನಿಂತಿದ್ದ ಮಿನಿ ವ್ಯಾನ್‌ಗೆ ಟ್ರಕ್ ಡಿಕ್ಕಿ Read more…

ಹೆಡ್ ಲೈಟ್ ಇಲ್ಲದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಬೆಂಗಳೂರು: ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕುಲವನಹಳ್ಳಿ ಸೂಲಕುಂಟೆ ರಸ್ತೆಯ ಪಟಾಲಮ್ಮ ದೇವಾಲಯದ ಸಮೀಪ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...