alex Certify Accident | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಲಕರು, ನಿರ್ವಾಹಕರಿಗೆ ಗುಡ್ ನ್ಯೂಸ್: ಬಸ್ ಸಂಚಾರ ಸಮಯ ಹೆಚ್ಚಳ ಮಾಡಿದ ಬಿಎಂಟಿಸಿ

ಬೆಂಗಳೂರು: ಬಿಎಂಟಿಸಿ ಅಧಿಕಾರಿಗಳು ಪ್ರತಿ ಮಾರ್ಗದಲ್ಲಿ ಬಸ್ ಸಂಚಾರದ ಸಮಯ ಹೆಚ್ಚಳ ಮಾಡುವ ಮೂಲಕ ಚಾಲಕರ ಒತ್ತಡ ಕಡಿಮೆ ಮಾಡಿದ್ದಾರೆ. ಇತ್ತೀಚೆಗೆ ಬಿಎಂಟಿಸಿ ಬಸ್ ಚಾಲಕರು ಮತ್ತು ನಿರ್ವಾಹಕರ Read more…

BREAKING: ದೇವಾಲಯಕ್ಕೆ ಬಂದಾಗಲೇ ದುರಂತ: ಕಾರ್ ಹರಿದು 3 ವರ್ಷದ ಮಗು ಸ್ಥಳದಲ್ಲೇ ಸಾವು

ಬೆಂಗಳೂರು: ಕಾರ್ ಹರಿದು ಮೂರು ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ಸಂಭವಿಸಿದೆ. ಬನ್ನೇರುಘಟ್ಟ ರಸ್ತೆಯ ಶನೇಶ್ಚರ ದೇವಾಲಯದ ಬಳಿ ಘಟನೆ Read more…

BREAKING NEWS: ಚಲಿಸುತ್ತಿದ್ದ ಕಾರಿನ ಮೇಲೆ ಕಬ್ಬುತುಂಬಿದ ಟ್ರ್ಯಾಕ್ಟರ್ ಪಲ್ಟಿ: ಯುವಕ ಸ್ಥಳದಲ್ಲೇ ಸಾವು

ಬೆಳಗಾವಿ: ಚಲಿಸುತ್ತಿದ್ದ ಕಾರಿನ ಮೇಲೆ ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿಯಾಗಿ, ಕಾರಿನಲ್ಲಿದ್ದ ಯುವಕ ಸಾವನ್ನಪ್ಪಿರುವ ಘೋರ ಘಟನೆ ಬೆಳಗಾವಿಯ ಸುವರ್ಣಸೌಧದ ಬಳಿ ನಡೆದಿದೆ. ಸುವರ್ಣಸೌಧದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ Read more…

BREAKING: ‘ಕಾಂತಾರ’ ಕಲಾವಿದರು ತೆರಳುತ್ತಿದ್ದ ಬಸ್ ಪಲ್ಟಿ: ಅಪಘಾತದಲ್ಲಿ 6 ಮಂದಿಗೆ ಗಂಭೀರ ಗಾಯ

ಕೊಲ್ಲೂರು: ‘ಕಾಂತಾರ ಚಾಪ್ಟರ್ 1’ ಚಿತ್ರದಲ್ಲಿ ನಟಿಸುತ್ತಿರುವ ಕಲಾವಿದರು ಪ್ರಯಾಣಿಸುತ್ತಿದ್ದ ಮಿನಿ ಬಸ್ ಅಪಘಾತ್ಕಕೀಡಾಗಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲಾವಿದರನ್ನು ಕರೆದುಕೊಂಡು ಹೋಗುತ್ತಿದ್ದ ಮಿನಿ ಬಸ್ ಕೊಲ್ಲೂರು Read more…

BREAKING NEWS: ಕಾರು ಹಾಗೂ ಲಾರಿ ಡಿಕ್ಕಿ: ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಸಾವು

ದಾವಣಗೆರೆ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಸಾವನ್ನಪ್ಪಿರುವ ಗಹ್ತನೆ ದಾವಣಗೆರೆ ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರದ Read more…

BIG NEWS: ಬಸ್ ಹಾಗೂ ಆಟೋ ಭೀಕರ ಅಪಘಾತ: 7 ಜನರು ದುರ್ಮರಣ

ಅನಂತಪುರ: ಬಸ್ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನರು ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ. ರಾಜ್ಯ ರಸ್ತೆ ಸಾರಿಗೆ ಬಸ್ Read more…

ಮರಕ್ಕೆ ಕ್ರೂಸರ್ ಡಿಕ್ಕಿ: ಸ್ಥಳದಲ್ಲೇ ಮೂವರು ಕಾರ್ಮಿಕರ ಸಾವು

ಬೆಳಗಾವಿ: ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ 15 ಜನ ಗಾಯಗೊಂಡಿದ್ದಾರೆ. ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ ಹೊರವಲಯದಲ್ಲಿ Read more…

BREAKING: ಶಾಲಾ ಬಸ್ ಚಕ್ರಕ್ಕೆ ಸಿಲುಕಿ 4 ವರ್ಷದ ಮಗು ಸಾವು

ಚಾಮರಾಜನಗರ: ತನ್ನದೇ ಶಾಲಾ ಬಸ್ ಚಕ್ರಕ್ಕೆ ಸಿಲುಕಿ 4 ವರ್ಷದ ಮಗು ಸಾವು ಕಂಡ ಘಟನೆ ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರಿಕೆಜಿ ಓದುತ್ತಿರುವ ಮಾನ್ವಿತಾ Read more…

ಹೈವೇಯಲ್ಲಿ ಆಕ್ಸೆಲ್ ಕಟ್ ಆಗಿ ಸರ್ವಿಸ್ ರಸ್ತೆಗೆ ನುಗ್ಗಿದ ಮಿನಿ ಬಸ್: ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗಾಯ

ಮಂಡ್ಯ: ಅಯ್ಯಪ್ಪ ಸ್ವಾಮಿ ಭಕ್ತರು ತೆರಳುತ್ತಿದ್ದ ಮಿನಿ ಬಸ್ ಅಪಘಾತಕ್ಕೀಡಾದ ಘಟನೆ ಮಂಡ್ಯದಲ್ಲಿ ನಡೆದಿದೆ. ಆಕ್ಸೆಲ್ ಕಟ್ ಆಗಿ ಎಕ್ಸ್ ಪ್ರೆಸ್ ವೇ ಯಿಂದ ಸರ್ವಿಸ್ ರಸ್ತೆಗೆ ಬಸ್ Read more…

BREAKING: ಮೆಜೆಸ್ಟಿಕ್ ರೈಲ್ವೇ ನಿಲ್ದಾಣದ ಬಳಿ ಅಪಘಾತ

ಬೆಂಗಳೂರು: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಬಳಿ ಬೈಕ್ ಅಪಘಾತವಾಗಿ ಮೂವರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ರ್ಯಾಪಿಡೋ ಬೈಕ್ ನಲ್ಲಿದ್ದ ಮೂವರು ಸವಾರರಿಗೆ ಗಾಯಗಳಾಗಿವೆ. ರೈಲ್ವೆ ನಿಲ್ದಾಣದಿಂದ ಇಬ್ಬರನ್ನು ಬೈಕ್ ಸವಾರ Read more…

BREAKING NEWS: ಸಿಮೆಂಟ್ ಬಲ್ಕರ್ ಗೆ ಕಾರು ಡಿಕ್ಕಿ: ತಂದೆ-ಮಗ ಸ್ಥಳದಲ್ಲೇ ದುರ್ಮರಣ

ತುಮಕೂರು: ಸಿಮೆಂಟ್ ಬಲ್ಕರ್ ಗೆ ಕಾರು ಡಿಕ್ಕಿಯಾಗಿ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಡಬಗೆರೆ ಬ್ರಿಡ್ಜ್ ಬಳಿ ನಡೆದಿದೆ. ತಂದೆ ಗುರುರಾಜು (35) Read more…

BREAKING: ಟಾಟಾ ಏಸ್ ವಾಹನ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರ ಸಾವು

ಚಿತ್ರದುರ್ಗ: ಬೈಕ್ ಗೆ ಟಾಟಾ ಎಸ್ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನೇರ್ಲಗುಂಟೆಯ ಸಮೀಪ ಅಪಘಾತ ಸಂಭವಿಸಿದೆ. ಜಗಳೂರು ಮೂಲದ ಬೈಕ್ ಸವಾರರಿಬ್ಬರು Read more…

ಶಾಲಾ ಮಕ್ಕಳಿದ್ದ ಪ್ರವಾಸಿ ಬಸ್ ಅಪಘಾತ: ಶಿಕ್ಷಕರು ಸೇರಿ ಮೂವರಿಗೆ ಗಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನಗರ ಸಮೀಪದ ನರ್ತಿಗೆ ಗ್ರಾಮದಲ್ಲಿ ಶಾಲಾ ಮಕ್ಕಳಿದ್ದ ಪ್ರವಾಸಿ ಬಸ್ ಅಪಘಾತಕ್ಕೀಡಾಗಿದೆ. ಚಾಮರಾಜನಗರ ಜಿಲ್ಲೆಯ ಯಳಂದೂರು ಎಸ್.ಡಿ.ಇ.ಎಸ್. ಶಾಲೆಯ ವಿದ್ಯಾರ್ಥಿಗಳು ಶಿವಮೊಗ್ಗ Read more…

BREAKING NEWS: ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಗದಗ: ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಹುಲಕೋಟಿ ಹೊರವಲಯದಲ್ಲಿ ನಡೆದಿದೆ. ಸಮೀರ್ ಗುಡಿಸಲಮನಿ (20) Read more…

BREAKING: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: ಪ್ರಯಾಣಿಕರಿಗೆ ಗಾಯ

ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಹೆಗ್ಗನಹಳ್ಳಿ ಸಮೀಪ ನಡೆದಿದೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು Read more…

ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: MCF ಸಿಬ್ಬಂದಿ ಸ್ಥಳದಲ್ಲೇ ದುರ್ಮರಣ

ಹಾಸನ: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎಂಸಿಎಫ್ ಸಿಬ್ಬಂದಿಯೊಬ್ಬರು ಸಾವನ್ನಪ್ಪಿರುವ ಘಟನೆ ಹಾಸನದ ಜಯನಗರ ಸರ್ಕಲ್ ನಲ್ಲಿ ನಡೆದಿದೆ. 51 ವರ್ಷದ ಅರವಿಂದ್ ಮೃತ Read more…

ಅಪಘಾತದಲ್ಲಿ ‘ಕಾಟೇರ’ ನಟ ಮಾಸ್ಟರ್ ರೋಹಿತ್ ಸೇರಿ ಹಲವರಿಗೆ ಗಂಭೀರ ಗಾಯ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹೊಸಹಳ್ಳಿ ಗೇಟ್ ಬಳಿ ಕಾರ್ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಹೊಸಹಳ್ಳಿ ಗೇಟ್ ನ Read more…

BREAKING: ಓವರ್ ಟೇಕ್ ಮಾಡಲು ಹೋಗಿ ಬಸ್ ಗೆ ಕಾರ್ ಡಿಕ್ಕಿ: ಹಲವರಿಗೆ ಗಾಯ

ಮಂಡ್ಯ: ಓವರ್ ಟೇಕ್ ಮಾಡಲು ಹೋಗಿ ಬಸ್ ಗೆ ಕಾರ್ ಡಿಕ್ಕಿ ಹೊಡೆದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ನಡೆದಿದೆ. ಅಪಘಾತದಲ್ಲಿ ಕಾರ್ ನಲ್ಲಿದ್ದ Read more…

BIG NEWS: ಮದುವೆ ಮುಗಿಸಿ ವಾಪಾಸ್ ಆಗುತ್ತಿದ್ದಾಗ ಭೀಕರ ಅಪಘಾತ: ನವಜೋಡಿ ಸೇರಿ 7 ಜನರು ದುರ್ಮರಣ

ಬಿಜ್ನೋರ್: ಮದುವೆ ಕಾರ್ಯಕ್ರಮ ಮುಗಿಸಿ ಹಿಂದಿರುಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ನವಜೋಡಿ ಸೇರಿ 7 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ನಲ್ಲಿ ನಡೆದಿದೆ. ದಟ್ಟವಾದ ಮಂಜು Read more…

BREAKING: ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ: ಅದೃಷ್ಟವಶಾತ್ ಪಾರಾದ ವಿದ್ಯಾರ್ಥಿಗಳು

ಬೆಂಗಳೂರು: ಎದುರಿಗೆ ಬಂದ ಬೈಕ್ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ ಹೊಡೆದ ಘಟನೆ ಬೆಂಗಳೂರು ನಗರದ ಚಿಕ್ಕಬಾಣವರ ಬಳಿ ನಡೆದಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಆಚಾರ್ಯ ಕಾಲೇಜಿನ Read more…

BREAKING NEWS: ಪ್ರಪಾತಕ್ಕೆ ಬಿದ್ದ ಪಿಕಪ್ ವಾಹನ: ಮೂವರಿಗೆ ಗಂಭೀರ ಗಾಯ

ಚಿಕ್ಕಮಗಳೂರು: ಪಿಕಪ್ ವಾಹನ ಪ್ರಪಾತಕ್ಕೆ ಬಿದ್ದು ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರಿನ ಬೆಟ್ಟದ ಮಳಲಿ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ಚಾಲಕನ ನಿಯಂತ್ರಣ Read more…

BIG NEWS: ಬಸ್ ಡಿಕ್ಕಿಯಾಗಿ ಗಾಯಗೊಂಡಿದ್ದ ಮಹಿಳೆ ಸಾವು

ಬೆಂಗಳೂರು: ಖಾಸಗಿ ಬಸ್ ಡಿಕ್ಕಿಯಾ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬಿಹೆಚ್ ಇ ಎಲ್ ಬಸ್ ನಿಲ್ದಾಣದ ಬಳಿ ಮಹಿಳೆಯೊಬ್ಬರಿಗೆ Read more…

BREAKING NEWS: ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ದುರ್ಮರಣ

ಬಳ್ಳಾರಿ: ಅಪರಿಚಿತ ವಾಹನ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. Read more…

BREAKING: ಚಲಿಸುತ್ತಿದ್ದ ಕಾರ್ ಟೈಯರ್ ಸ್ಪೋಟಗೊಂಡು ಮರಕ್ಕೆ ಡಿಕ್ಕಿ: ಸ್ಥಳದಲ್ಲೇ ಓರ್ವ ಸಾವು

ತುಮಕೂರು: ಚಲಿಸುತ್ತಿದ್ದ ಕಾರ್ ನ ಟೈಯರ್ ಸ್ಪೋಟವಾಗಿ ಮರಕ್ಕೆ ಡಿಕ್ಕಿಯಾಗಿದ್ದು, ಓರ್ವ ಸಾವನ್ನಪ್ಪಿದ ಘಟನೆ ರಾಜೇಂದ್ರಪುರ ಗೇಟ್ ಬಳಿ ರಾಜ್ಯ ಹೆದ್ದಾರಿ 33ರಲ್ಲಿ ಸಂಭವಿಸಿದೆ. ತುಮಕೂರು ಜಿಲ್ಲೆ ಕುಣಿಗಲ್ Read more…

ಗೂಡ್ಸ್ ವಾಹನ- ಬೈಕ್ ಭೀಕರ ಅಪಘಾತ: ಕಾನ್ಸ್ ಟೇಬಲ್ ದುರ್ಮರಣ

ಬೆಂಗಳೂರು: ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಶಸ್ತ್ರ ಮೀಸಲು ಪಡೆಯ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನಾಗರಬಾವಿ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. Read more…

BREAKING: ನಿಲ್ದಾಣದಲ್ಲೇ ಅಪಘಾತ: KSRTC ಬಸ್ ಚಕ್ರಕ್ಕೆ ಸಿಲುಕಿ ವೃದ್ಧೆ ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರಿನ ಸರ್ಕಾರಿ ಬಸ್ ನಿಲ್ದಾಣದಲ್ಲಿ ಅಪಘಾತ ಸಂಭವಿಸಿದ್ದು, ಕೆಎಸ್ಆರ್ಟಿಸಿ ಬಸ್ ಮುಂಭಾಗದ ಚಕ್ರಕ್ಕೆ ಸಿಲುಕಿ ವೃದ್ಧೆ ಮೃತಪಟ್ಟಿದ್ದಾರೆ. 80 ವರ್ಷದ ಪುಟ್ಟಮ್ಮ ಮೃತಪಟ್ಟವರು ಎಂದು ಹೇಳಲಾಗಿದೆ. ಬೇಲೂರು Read more…

BREAKING: ಬೆಂಗಳೂರು ಮೇಲ್ಸೇತುವೆ ಮೇಲೆ ಸರಣಿ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು: ಬೆಂಗಳೂರು ಏರ್ ಪೋರ್ಟ್ ರಸ್ತೆಯ ಮೇಲ್ಸೇತುವೆ ಮೇಲೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಬಿಎಂಟಿಸಿ ಚಾಲಕ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. Read more…

ಬಸ್-ಬೈಕ್ ನಡುವೆ ಅಪಘಾತ: ತಾಯಿ-ಮಗಳ ಸ್ಥಿತಿ ಗಂಭೀರ: ವಿದ್ಯಾರ್ಥಿಗಳ ಪ್ರತಿಭಟನೆಗೆ ಬಸ್ ಗಾಜು ಪುಡಿಪುಡಿ

ಮಂಗಳೂರು: ಖಾಸಗಿ ಬಸ್ ಹಾಗು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ತಾಯಿ ಹಾಗು ಮಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ತೋಡಾರ್ ಬಳಿ Read more…

BREAKING NEWS: ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿ ಬಿದ್ದ ಬಸ್: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಚಿತ್ರದುರ್ಗ: ಡಿವೈಡರ್ ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬುಡ್ನಹಳ್ಳಿಯಲ್ಲಿ ನಡೆದಿದೆ. Read more…

BREAKING: ಬೆಂಗಳೂರಿನಲ್ಲಿ ಭೀಕರ ಅಪಘಾತ: ಫ್ಲೈಓವರ್ ಮೇಲೆ ಕಾರ್ ಪಲ್ಟಿಯಾಗಿ ನಾಲ್ವರಿಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಫ್ಲೈ ಓವರ್ ಮೇಲೆ ಕ್ರೆಟಾ ಕಾರ್ ಪಲ್ಟಿಯಾಗಿದೆ. ಯಶವಂತಪುರ ಫ್ಲೈಓವರ್ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ನಾಲ್ವರು ಯುವಕರಿಗೆ ಸಣ್ಣ ಪುಟ್ಟ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...