alex Certify Accident | Kannada Dunia | Kannada News | Karnataka News | India News - Part 44
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಟಿಪ್ಪರ್ ಡಿಕ್ಕಿಯಾಗಿ ಭೀಕರ ಅಪಘಾತ, ಆಟೋದಲ್ಲಿದ್ದ 5 ಮಂದಿ ಸಾವು

ಮಂಡ್ಯ: ಟಿಪ್ಪರ್ ಡಿಕ್ಕಿಯಾಗಿ ಆಟೋದಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನೆಲಮಾಕನಹಳ್ಳಿ ಗೇಟ್ ಬಳಿ ನಡೆದಿದೆ. ಆಟೋದಲ್ಲಿ Read more…

ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರ್ ಪಲ್ಟಿ: ಅಪಘಾತದಲ್ಲಿ ದಂಪತಿ ಸಾವು; ಶ್ರೀಗಳು, ಚಾಲಕ ಆಸ್ಪತ್ರೆಗೆ ದಾಖಲು

ಕಲಬುರಗಿ: ಫಾರ್ಚೂನರ್ ಕಾರ್ ಡಿಕ್ಕಿಯಾಗಿ ದಂಪತಿ ಸಾವನ್ನಪ್ಪಿದ ಘಟನೆ ಕಲಬುರಗಿ ತಾಲೂಕಿನ ಕೂಡಿ ಕ್ರಾಸ್ ಸಮೀಪ ನಡೆದಿದೆ. 69 ವರ್ಷದ ಶಿವಶರಣಪ್ಪ ಮತ್ತು 50 ವರ್ಷದ ಗುಂಡಮ್ಮ ಸ್ಥಳದಲ್ಲೇ Read more…

ಟ್ರಕ್ ಡಿಕ್ಕಿ: ಬೈಕ್ ನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪ ನಡೆದ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ್ದಾರೆ. ರಾಮಚಂದ್ರಪ್ಪ(40) ಮತ್ತು Read more…

BIG NEWS: ಭೀಕರ ಅಪಘಾತದಲ್ಲಿ ನಟ ಸುಶಾಂತ್ ಸಿಂಗ್ ರಜಪೂತ್ ರ ಐವರು ಸಂಬಂಧಿಕರ ಸಾವು

ಭೀಕರ ರಸ್ತೆ ಅಪಘಾತದಲ್ಲಿ ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ರ ಐವರು ಸಂಬಂಧಿಗಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಬಿಹಾರದ ಲಖಿಸರಾಯ್​ ಜಿಲ್ಲೆಯಲ್ಲಿ ಟ್ರಕ್​​ಗೆ ಎಸ್​ಯುವಿ ಡಿಕ್ಕಿ ಹೊಡೆದ Read more…

ಮಾನವೀಯತೆ ಮೆರೆದ ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರರನ್ನು ತಮ್ಮ ಎಸ್ಕಾರ್ಟ್ ವಾಹನದಲ್ಲಿಯೇ ಆಸ್ಪತ್ರೆಗೆ ಕಳುಹಿಸುವ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಮಂಡಗದ್ದೆ Read more…

BREAKING NEWS: ಬೆಳ್ಳಂಬೆಳಗ್ಗೆ ಭೀಕರ ಅಪಘಾತ; ಲಾರಿ ಡಿಕ್ಕಿ, ಆಟೋದಲ್ಲಿದ್ದ ಮೂವರು ಸ್ಥಳದಲ್ಲೇ ಸಾವು, 6 ಜನ ಗಂಭೀರ

ಯಾದಗಿರಿ: ಯಾದಗಿರಿ ನಗರದ ಮುದ್ನಾಳ್ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಎರಡೂವರೆ ತಿಂಗಳ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಗು, ಮಗುವಿನ ಅಜ್ಜ ಮತ್ತು ಆಟೋಚಾಲಕ Read more…

‘ಅಪಘಾತ’ ನಡೆದ ಬರೋಬ್ಬರಿ 9 ವರ್ಷದ ನಂತರ ದಾಖಲಾಯ್ತು ದೂರು…!

ಅಪಘಾತ ನಡೆದ ಬರೋಬ್ಬರಿ ಒಂಬತ್ತು ವರ್ಷಗಳ ಬಳಿಕ ದೂರು ದಾಖಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಸಂತ್ರಸ್ತ ಬಾಲಕನ ತಂದೆ ನ್ಯಾಯಾಲಯದ ಮೂಲಕ ಈಗ ವೈಯಕ್ತಿಕ Read more…

BIG NEWS: ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ಅಪಘಾತ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಬ್ಯಾರಿಕೇಡ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ʼಚಳಿಗಾಲʼದ ನಿರ್ಜಲೀಕರಣದಿಂದ ತಪ್ಪಿಸಿಕೊಳ್ಳಲು Read more…

ಕಾರಿನ ಏರ್ ಬ್ಯಾಗ್ ಕೆಲಸ ಮಾಡುವುದಾದರೂ ಹೇಗೆ……?

ಸರಿ ಸುಮಾರು 20 ವರ್ಷಗಳ ಹಿಂದೆ ಫೋರ್ಡ್ ಕಂಪನಿ ಕಾರಿನ ಏರ್ ಬ್ಯಾಗ್ ಸಿಸ್ಟಂ ನ್ನು ಮಾರುಕಟ್ಟೆಗೆ ತಂದಾಗ ಜನರು ನಗೆಯಾಡಿದ್ದರು. ಅದನ್ನು ಬಲೂನಿಗೆ ಹೋಲಿಸಿದ್ದರು. ಏರ್ ಬ್ಯಾಗ್ Read more…

ಬೈಕ್ ಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಮಂಡ್ಯ: ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಾಸಲು ಗ್ರಾಮದ ಬಳಿ ನಡೆದಿದೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಸಾಸಲು Read more…

BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಬೈಕ್ ಸವಾರರ ದುರ್ಮರಣ

ಕಲಬುರಗಿ: ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರ್ಗಿ ನಗರದ ಆಳಂದ ಚೆಕ್ ಪೋಸ್ಟ್ ಬಳಿ ನಡೆದಿದೆ. ಸಿದ್ದರಾಮ(24), ಸಿದ್ದಪ್ಪ(22) ಮೃತಪಟ್ಟವರು ಎಂದು Read more…

ಮದುವೆಯಾದ ನಾಲ್ಕೇ ದಿನಕ್ಕೆ ಘೋರ ದುರಂತ: ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ನವದಂಪತಿ

ಚೆನ್ನೈ: ಮದುವೆಯಾದ ನಾಲ್ಕೇ ದಿನಕ್ಕೆ ದಂಪತಿ ಮೃತಪಟ್ಟ ಘಟನೆ ತಮಿಳುನಾಡಿನಲ್ಲಿ ನಡೆದಿದೆ ತಿರುವಳ್ಳೂರ್ ಜಿಲ್ಲೆಯಲ್ಲಿ ಸಂಭವಿಸಿದೆ. ಭಾನುವಾರ ರಾತ್ರಿ ಕದಂಬ ತ್ತೂರು ಸಮೀಪ ಪೂನಮಲ್ಲೀ ಅರಕೋಣಂ ಹೆದ್ದಾರಿಯಲ್ಲಿ ತೆರಳುವಾಗ Read more…

BIG NEWS: ಮತ್ತೊಂದು ಭೀಕರ ಅಪಘಾತ; ಕಂದಕಕ್ಕೆ ಉರುಳಿದ ವಾಹನ; 13 ಜನರ ದುರ್ಮರಣ

ಡೆಹ್ರಾಡೂನ್: ಭೀಕರ ರಸ್ತೆ ಅಪಘಾತದಲ್ಲಿ ಯುಟಿಲಿಟಿ ವಾಹನವೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 13 ಜನರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್ ನಲ್ಲಿ ಸಂಭವಿಸಿದೆ. ಡೆಹ್ರಾಡೂನ್ ನ ಚಕ್ರತಾ Read more…

ACCIDENT: ಬಸ್ ಡಿಕ್ಕಿಯಾಗಿ ಕಾರ್ ನಲ್ಲಿ ಪ್ರಯಾಣಿಸುತ್ತಿದ್ದ ತಂದೆ, ಮಗಳ ಸಾವು

ರಾಯಚೂರು: ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿ ಪ್ರಯಾಣಿಸುತ್ತಿದ್ದ ತಂದೆ-ಮಗಳು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಜವಳಗೇರಾ ಸಮೀಪ ನಡೆದಿದೆ. ಪ್ರಸಾದ್(50), ವಿದ್ಯಾ(11) ಮೃತಪಟ್ಟವರು ಎಂದು Read more…

ACCIDENT: ರಸ್ತೆಯಲ್ಲಿದ್ದ ಕಲ್ಲಿಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರ್, ನಾಲ್ವರ ಸಾವು

ಬಾಗಲಕೋಟೆ: ಘಟಪ್ರಭಾ ಕಾಲುವೆಗೆ ಕಾರ್ ಉರುಳಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಹಲಕಿಕೆ ಗ್ರಾಮದ ಬಳಿ ತಡರಾತ್ರಿ ಅಪಘಾತ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಹಲಕಿ ಗ್ರಾಮದ ಬಳಿ Read more…

BREAKING: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮತ್ತೊಂದು ಭೀಕರ ಅಪಘಾತ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ರಣಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯ ಸಿಗ್ನಲ್ ಬಳಿ ಅಪಘಾತ ಸಂಭವಿಸಿದ್ದು, ಕಾರ್ ನಲ್ಲಿ 2 ಏರ್ ಬ್ಯಾಗ್ ಓಪನ್ Read more…

ದುರ್ಗಾ ಪೂಜೆ ಮೆರವಣಿಗೆ ಸಂದರ್ಭದಲ್ಲೇ ದುರ್ಘಟನೆ

ದುರ್ಗಾ ಮೂರ್ತಿಯ ವಿಸರ್ಜನೆ ಮೆರವಣಿಗೆ ಹೊರಟಿದ್ದ ಗುಂಪೊಂದರ ಮೇಲೆ ಎಸ್‌ಯುವಿಯೊಂದು ನುಗ್ಗಿ ಬಂದ ಪರಿಣಾಮ ಒಬ್ಬರು ಮೃತಪಟ್ಟು 16 ಮಂದಿ ಗಾಯಗೊಂಡ ಘಟನೆ ಛತ್ತೀಸ್‌ಘಡದ ಜಶ್ಪುರದಲ್ಲಿ ಜರುಗಿದೆ. ಗಾಯಗೊಂಡ Read more…

ಟ್ರ್ಯಾಕ್ಟರ್ ಪಲ್ಟಿಯಾಗಿ ಘೋರ ದುರಂತ: 4 ಮಕ್ಕಳು ಸೇರಿ 11 ಸಾವು; ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ

ಝಾನ್ಸಿ: ಉತ್ತರ ಪ್ರದೇಶದ ಝಾನ್ಸಿಯಲ್ಲಿ ಟ್ರಾಕ್ಟರ್ ಪಲ್ಟಿಯಾಗಿ ನಾಲ್ಕು ಮಕ್ಕಳು ಸೇರಿದಂತೆ ಒಟ್ಟು 11 ಜನರು ಸಾವನ್ನಪ್ಪಿದ್ದಾರೆ ಎಂದು ಎಸ್‌ಎಸ್‌ಪಿ ಶಿವಹರಿ ಮೀನಾ ತಿಳಿಸಿದ್ದಾರೆ. ಝಾನ್ಸಿಯ ಚಿರ್ಗಾಂವ್ ಪ್ರದೇಶದ Read more…

ಭೀಕರ ಅಪಘಾತ: KSRTC, ಆಟೋ ಮುಖಾಮುಖಿ ಡಿಕ್ಕಿ; ಮದುಮಗ ಸೇರಿ ಮೂವರ ಸಾವು

ಮೈಸೂರು: ಕೆಎಸ್ಆರ್ಟಿಸಿ ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾಗಿ ಮದುಮಗ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು –ಟಿ. ನರಸಿಪುರ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಇಮ್ರಾನ್(30), ಯಾಸ್ಮಿನ್(28), ಅಪ್ನಾನ್(2) Read more…

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಲಾರಿ ಡಿಕ್ಕಿ, ಕಾರ್ ನಲ್ಲಿದ್ದ ಇಬ್ಬರ ಸಾವು – ಮೂವರು ಗಂಭೀರ

ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ತಾರಿಹಾಳ ಸಮೀಪದ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಕಾರ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಕಾರ್ ನಲ್ಲಿದ್ದ ಆನಂದ(47) Read more…

ಮೂತ್ರ ವಿಸರ್ಜಿಸುತ್ತಿರುವಾಗಲೇ ಆಕಸ್ಮಿಕವಾಗಿ ಗುಂಡು ಹಾರಿಸಿಕೊಂಡ ಭೂಪ…!

ನ್ಯೂಯಾರ್ಕ್‌ನ ಜನಪ್ರಿಯ ಪ್ರದೇಶ ಟೈಮ್ಸ್‌ಸ್ಕ್ವೇರ್‌ ನಲ್ಲಿನ ಸುರಂಗಮಾರ್ಗದ ಮೆಟ್ರೊ ನಿಲ್ದಾಣದಲ್ಲಿ 39 ವರ್ಷದ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡುತ್ತಿದ್ದ. ಹಾಡು ಹೇಳಿಕೊಂಡು ಹಾಯಾಗಿ ಮೂತ್ರ ವಿಸರ್ಜಿಸುತ್ತಿದ್ದಾಗಲೇ ಆತನ ಜೇಬಿನಿಂದ Read more…

BIG NEWS: ರಸ್ತೆ ಅಪಘಾತ ಸಂತ್ರಸ್ತರ ನೆರವಿಗೆ ಧಾವಿಸುವವರಿಗೆ ಕೇಂದ್ರದಿಂದ ನಗದು ಪುರಸ್ಕಾರ

ರಸ್ತೆ ಅಪಘಾತದಲ್ಲಿ ಸಿಲುಕಿರುವ ಸಂತ್ರಸ್ತರ ರಕ್ಷಣೆಗೆ, ಮೊದಲ ಒಂದು ಗಂಟೆ ಅವಧಿಯಲ್ಲಿ, ಧಾವಿಸುವ ಮಂದಿಗೆ 5,000 ರೂ.ಗಳಷ್ಟು ನಗದು ಬಹುಮಾನ ನೀಡುವ ಯೋಜನೆಯೊಂದನ್ನು ಜಾರಿಗೆ ತಂದಿರುವುದಾಗಿ ಕೇಂದ್ರ ರಸ್ತೆ Read more…

ಎರಡಂತಸ್ತಿನ ಕಟ್ಟಡಕ್ಕೆ ಡಿಕ್ಕಿ ಹೊಡೆದ ಖಾಸಗಿ ವಿಮಾನ, ಎಂಟು ಸಾವು

ಇಟಲಿಯ ಉತ್ತರದಲ್ಲಿರುವ ಮಿಲನ್ ನಗರದ ಹೊರವಲಯದಲ್ಲಿರುವ ಕಟ್ಟಡವೊಂದಕ್ಕೆ ಖಾಸಗಿ ವಿಮಾನ ಢಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಮೃತಪಟ್ಟಿದ್ದಾರೆ. ಮಿಲನ್‌ನ ಲಿನಾಟಾ ವಿಮಾನ ನಿಲ್ದಾಣದಲ್ಲಿ ಟೇಕ್‌ ಆಫ್ ಆದ Read more…

ರಸ್ತೆ ಕಾಮಗಾರಿಗೆಂದು ತೋಡಲಾದ ಗುಂಡಿಯಲ್ಲಿ ಬಿದ್ದು ಬಿಜೆಪಿ ಮುಖಂಡ ಸಾವು

ರಸ್ತೆ ಕಾಮಗಾರಿಗೆಂದು ತೋಡಲಾಗಿದ್ದ ಗುಂಡಿಗೆ ಬಿದ್ದು ಬಿಜೆಪಿ ಮುಖಂಡ ಮಾದೇಶ್​ (50) ಸಾವನ್ನಪ್ಪಿದ ಘಟನೆ ಆನೇಕಲ್​ನ ಹೊಸೂರು ಮುಖ್ಯರಸ್ತೆಯಲ್ಲಿ ಸಂಭವಿಸಿದೆ. ಬೈಕ್​ನಲ್ಲಿ ಹೋಗುತ್ತಿದ್ದ ಸಬ್​ಮಂಗಲ ನಿವಾಸಿ ಈ ಹೊಂಡದಲ್ಲಿ Read more…

ನೋಡನೋಡುತ್ತಿದ್ದಂತೆಯೇ ಮಹಿಳೆ ಕೂದಲಿಗೆ ಹೊತ್ತಿಕೊಂಡ ಬೆಂಕಿ…! ಅಚ್ಚರಿ ಮೂಡಿಸುತ್ತೆ ಈ ವಿಡಿಯೋ

ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ತಮ್ಮ ಕೂದಲಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು 46 ಸೆಕೆಂಡ್‌ಗಳ ನಂತರವಷ್ಟೇ ಅರಿವಿಗೆ ಬಂದಿದೆ. ವೃತ್ತಿಯಲ್ಲಿ ಶೆಫ್ ಆಗಿರುವ ಈ ಮಹಿಳೆ ತಮ್ಮ Read more…

BIG NEWS: ಡಿಸಿಪಿ ಕಾಲಿನ ಮೇಲೆ ಹರಿದ ರೈತ ಮುಖಂಡನ ಕಾರು

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಈ ವೇಳೆ ಅವಘಡವೊಂದು ಸಂಭವಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ ರೈತರ ಪ್ರತಿಭಟನೆ ಭುಗಿಲೆದ್ದಿದ್ದು, ಈ Read more…

BREAKING NEWS: ಕಾರ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ಸಾವು

ಹೊಸೂರು: ರಾಂಗ್ ರೂಟ್ ನಲ್ಲಿ ಬಂದ ಕಾರ್ ಗೆ ಮತ್ತೊಂದು ಕಾರ್ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಕಾರ್ ನಲ್ಲಿ ತೆರಳುತ್ತಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ತಮಿಳುನಾಡಿ ಹೊಸೂರು ಸಮೀಪದ ಸೂಳಗಿರಿ ಬಳಿ Read more…

BREAKING NEWS: ಬೆಂಗಳೂರಲ್ಲಿ ಮತ್ತೊಂದು ಐಷಾರಾಮಿ ಕಾರ್ ಆಕ್ಸಿಡೆಂಟ್, ಜಾಲಿ ರೈಡ್ ವೇಳೆ ಅವಘಡ

ಬೆಂಗಳೂರಿನಲ್ಲಿ ಮತ್ತೊಂದು ಐಷಾರಾಮಿ ಕಾರ್ ಅಪಘಾತಕ್ಕೀಡಾಗಿದೆ ತಡರಾತ್ರಿ. ಜಾಲಿರೈಡ್ ಹೋಗಿದ್ದ ಉದ್ಯಮಿಯೊಬ್ಬರ ಮಗ ಸಂಚರಿಸುತಿದ್ದ ಕಾರ್ ಕಮಾಂಡೋ ಆಸ್ಪತ್ರೆಯ ಬಳಿ ಅಪಘಾತಕ್ಕೀಡಾಗಿದೆ. ಇಂದಿರಾನಗರದಲ್ಲಿ ಜವೇರ್ ಮತ್ತು ಸ್ನೇಹಿತರು ರಾತ್ರಿ Read more…

ಭೀಕರ ರಸ್ತೆ ಅಪಘಾತ; ಆಟೋ ಚಾಲಕ ಸ್ಥಳದಲ್ಲೇ ದುರ್ಮರಣ

ಹಾಸನ: ಕಾರು ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸಿಪುರದಲ್ಲಿ ನಡೆದಿದೆ. ವೇಗವಾಗಿ ಬಂದ ಕಾರು ಆಟೋಗೆ Read more…

ಸುರಕ್ಷತೆಗಾಗಿ ಸಣ್ಣ ಕಾರುಗಳಲ್ಲೂ ಆರು ಏರ್‌ ಬ್ಯಾಗ್‌ಗಳಿದ್ದರೆ ಸೂಕ್ತ ಎಂದ ಸಚಿವ ಗಡ್ಕರಿ

ಕಾರುಗಳಲ್ಲಿ ಕಂಡುಬರುವ ಸುರಕ್ಷತಾ ಉಪಕರಣಗಳ ಪೈಕಿ ಏರ್‌ಬ್ಯಾಗ್‌ಗಳು ಅಪಘಾತಗಳ ಸಂದರ್ಭದಲ್ಲಿ ಜೀವ ಉಳಿಸಲು ವಹಿಸುವ ನಿರ್ಣಾಯಕ ಪಾತ್ರಕ್ಕೆ ಬೆಲೆ ಕಟ್ಟಲಾಗದು. ಭಾರತದಲ್ಲಿ ದೊಡ್ಡ ಕಾರುಗಳಿಗೆ ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸಲಾಗಿದೆ. ರಸ್ತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...