alex Certify Accident | Kannada Dunia | Kannada News | Karnataka News | India News - Part 49
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಲಾರಿ ಡಿಕ್ಕಿಯಾಗಿ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ರಸ್ತೆ ಬದಿಯಲ್ಲಿ ನಿಂತಿದ್ದ ಕ್ಯಾಂಟರ್ ಗೆ ಹಿಂದಿನಿಂದ ಲಾರಿ ವಾಹನ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಮೇಟಿಕುರ್ಕೆ ಬಳಿ Read more…

BREAKING NEWS: ಟೆಂಪೋ ಟ್ರಾವಲರ್ ಗೆ ಟಿಪ್ಪರ್ ಡಿಕ್ಕಿ – 10 ಮಂದಿ ದುರ್ಮರಣ

ಧಾರವಾಡ: ಟೆಂಪೋ ಟ್ರಾವಲರ್ ಗೆ ಟಿಪ್ಪರ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಜನರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಧಾರವಾಡ ಬಳಿ ನಡೆದಿದೆ. ಜಿಲ್ಲೆಯ ಇಟ್ಟಿಗಟ್ಟಿ Read more…

BIG BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ 6 ಮಂದಿ ಸಾವು

ಧಾರವಾಡ: ಟೆಂಪೋ ಟ್ರಾವೆಲ್ಲರ್ ಗೆ ಟಿಪ್ಪರ್ ಡಿಕ್ಕಿಯಾಗಿ ಆರು ಮಂದಿ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಸಮೀಪ ನಡೆದಿದೆ. ದಾವಣಗೆರೆಯಿಂದ ಗೋವಾಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲ್ಲರ್ ಗೆ Read more…

ತಪ್ಪಿದ ದೊಡ್ಡ ದುರಂತ: ಸ್ಟೇರಿಂಗ್ ಕಟ್ ಆಗಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಪಲ್ಟಿ

ಬೆಂಗಳೂರು: ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಪಲ್ಟಿಯಾಗಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಬೆಂಗಳೂರಿನ ವರ್ತೂರು ಸೇತುವೆ ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. Read more…

BIG NEWS: ಅಪಘಾತದಲ್ಲಿ ಕೇಂದ್ರ ಸಚಿವ ಶ್ರೀಪಾದ್ ಗಂಭೀರ: ಪತ್ನಿ ಸೇರಿ ಇಬ್ಬರು ಸಾವು

ಕಾರವಾರ: ಉತ್ತರ ಗೋವಾ ಸಂಸದ ಹಾಗೂ ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಸಚಿವರ ಪತ್ನಿ ಹಾಗೂ ಅವರ ಆಪ್ತ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಉತ್ತರ Read more…

ಪಾಕಿಸ್ತಾನ ಕ್ರಿಕೆಟಿಗ ಶೋಯಬ್ ಮಲಿಕ್ ಗೆ ಆಕ್ಸಿಡೆಂಟ್

ಭಾನುವಾರದಂದು ಪಾಕಿಸ್ತಾನದ ಆಲ್ ರೌಂಡರ್ ಶೋಯೆಬ್‌ ಮಲಿಕ್ ಅವರ ಕಾರಿಗೆ ಅಪಘಾತ ಸಂಭವಿಸಿದೆ. ಶೋಯೆಬ್‌ ಮಲಿಕ್ ಅತಿ ವೇಗವಾಗಿ ಕಾರನ್ನು ಚಲಿಸುವಾಗ ನಿಯಂತ್ರಣ ತಪ್ಪಿ ನಿಂತ ಟ್ರಕ್ ಗೆ Read more…

ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ: ಭೀಕರ ಅಪಘಾತದಲ್ಲಿ ಯುವತಿ ಸೇರಿ ಮೂವರ ಸಾವು

ಕಲಬುರ್ಗಿ ಜಿಲ್ಲೆ ಚಿತ್ತಾಪುರ ತಾಲ್ಲೂಕಿನ ರಾವೂರು ಗ್ರಾಮದ ಬಳಿ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭೀಮಾಶಂಕರ(30), ಅಕ್ಬರ್ ಪಟೇಲ್(28) ಹಾಗೂ 18 ವರ್ಷದ Read more…

BIG BREAKING: 300 ಅಡಿ ಕಂದಕಕ್ಕೆ ಬಿದ್ದ ದಿಬ್ಬಣದ ಟ್ರಕ್, ನಾಲ್ವರು ಸಾವು -40 ಜನ ಗಂಭೀರ

ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಭೀಕರ ದುರಂತ ಸಂಭವಿಸಿದೆ. ಸುಮಾರು 60 ಕ್ಕೂ ಅಧಿಕ ಜನ ಸಂಚರಿಸುತ್ತಿದ್ದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ 300 ಅಡಿ ಆಳದ ಕಂದಕಕ್ಕೆ ಉರುಳಿ Read more…

ಟಿಟಿ ಪಲ್ಟಿಯಾಗಿ ಅಪಘಾತ: ಮೂವರ ಸಾವು – 11 ಜನರಿಗೆ ಗಾಯ

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಸುವರ್ಣವತಿ ಡ್ಯಾಮ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟಿಟಿ ಪಲ್ಟಿ ಮೂವರು ಸಾವನ್ನಪ್ಪಿದ್ದಾರೆ. ತಮಿಳುನಾಡಿನಿಂದ ಮೈಸೂರಿಗೆ ಬರುವಾಗ ಘಟನೆ ನಡೆದಿದ್ದು, ಅಪಘಾತದಲ್ಲಿ 11 ಜನರಿಗೆ Read more…

BREAKING: ಟ್ಯಾಂಕರ್ ಲಾರಿ ಡಿಕ್ಕಿ, ಕಾರ್ ನಲ್ಲಿದ್ದ ಮೂವರ ಸಾವು

ಟ್ಯಾಂಕರ್ ಲಾರಿಗೆ ಕಾರ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ತಾಲ್ಲೂಕಿನ ಕ್ಯಾದಿಗೆರೆ ಬಳಿ ನಡೆದಿದೆ. ವೇಗವಾಗಿದ್ದ ಕಾರ್ ಮತ್ತು ಟ್ಯಾಂಕರ್ ಲಾರಿ ಚಾಲಕರ ನಿಯಂತ್ರಣ ಡಿಕ್ಕಿಯಾಗಿ ಅಪಘಾತ Read more…

BREAKING NEWS: ಮನೆ ಮೇಲೆ ಉರುಳಿಬಿದ್ದ ಮದುವೆ ದಿಬ್ಬಣದ ಬಸ್; ಐವರ ದುರ್ಮರಣ

ಕಾಸರಗೋಡು: ಮದುವೆ ದಿಬ್ಬಣದ ಬಸ್ ಮನೆಯ ಮೇಲೆ ಉರುಳಿಬಿದ್ದ ಪರಿಣಾಮ ಐವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಕರ್ನಾಟಕ – ಕೇರಳ ಗಡಿಯಲ್ಲಿ ಸಂಭವಿಸಿದೆ. ಪುತ್ತೂರಿನಿಂದ ಕೇರಳದ ಪಾಣತ್ತೂರಿಗೆ Read more…

ರಸ್ತೆ ದಾಟುವಾಗಲೇ ಕಾದಿತ್ತು ದುರ್ವಿದಿ: ಬಿಜೆಪಿ ವಿಶೇಷ ಸಭೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸ್ ಸಾವು

ಶಿವಮೊಗ್ಗ: ನಗರದಲ್ಲಿ ರಾಜ್ಯ ಬಿಜೆಪಿ ವಿಶೇಷ ಸಭೆ ನಡೆಯುತ್ತಿದ್ದು, ಅತಿಗಣ್ಯರು ತಂಗಿದ್ದ ಹೋಟೆಲ್ ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸ್ ಕಾನ್ ಸ್ಟೇಬಲ್ ಶನಿವಾರ ರಾತ್ರಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. Read more…

BIG NEWS: ಅಪಘಾತ ವಿಮೆ ಪರಿಹಾರ ಕುರಿತಾಗಿ ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಹಿಂಬದಿ ಸವಾರರಿಗೆ ಥರ್ಡ್ ಪಾರ್ಟಿ ವಿಮೆ ಪರಿಹಾರವಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಪಘಾತಕ್ಕೀಡಾದವರಿಗೆ ಥರ್ಡ್ ಪಾರ್ಟಿ ವಿಮೆಯಿಂದ ಪರಿಹಾರ ನೀಡಲಾಗುತ್ತದೆ. ಆದರೆ, ಅಪಘಾತವನ್ನುಂಟು ಮಾಡಿದ Read more…

ಅಪಘಾತದಲ್ಲಿ ಕೈ-ಕಾಲು ಕಳೆದುಕೊಂಡರೂ ಧೃತಿಗೆಟ್ಟಿಲ್ಲ ಈ ಪೋರ

ತೆಲಂಗಾಣದ ಮೇಡಕ್ ಜಿಲ್ಲೆಯ ಒಂಬತ್ತು ವರ್ಷದ ಬಾಲಕನೊಬ್ಬ ಅಪಘಾತವೊಂದರಲ್ಲಿ ತನ್ನೆರಡೂ ಕೈಗಳು ಹಾಗೂ ಕಾಲುಗಳನ್ನು ಕಳೆದುಕೊಂಡರೂ ಜೀವನೋತ್ಸಾಹವನ್ನು ಬಿಡದೇ ಮಾದರಿಯಾಗಿದ್ದಾನೆ. ಅಪಘಾತವಾದ ಆರೇ ತಿಂಗಳ ಅವಧಿಯಲ್ಲಿ ತನ್ನ ಬಾಯಿಯಿಂದ Read more…

Shocking News: ರಸ್ತೆ ಮೇಲೆ ಹೊಸ ವರ್ಷದ ಶುಭಾಷಯ ಬರೆಯಲು ಹೋಗಿ ದುರಂತ

ಉಡುಪಿ: ಕೊರೊನಾ ಸಂಕಷ್ಟದ ನಡುವೆಯೇ ಎಲ್ಲೆಲ್ಲೂ ಹೊಸ ವರ್ಷದ ಸಂಭ್ರಮ. ಹೊಸ ವರ್ಷವನ್ನು ಸ್ವಾಗತಿಸುವ ನಿಟ್ಟಿನಲ್ಲಿ ರಸ್ತೆಯ ಮೇಲೆ ಹ್ಯಾಪಿ ನ್ಯೂ ಇಯರ್ ಎಂದು ಬರೆಯಲು ಹೋಗಿ ಇಬ್ಬರು Read more…

ಕಾಲುವೆಗೆ ಬಿದ್ದ ಕಾರ್: ಇಬ್ಬರು ಸ್ಥಳದಲ್ಲೇ ದುರ್ಮರಣ

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರ್ ಕಾಲುವೆಗೆ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾವೇರಿ ತಾಲೂಕಿನ ಬಸವನಕಟ್ಟಿ ಗ್ರಾಮದ ಬಳಿ ಘಟನೆ ನಡೆದಿದೆ. ವೇಗವಾಗಿ ಚಲಿಸುತ್ತಿದ್ದ ಕಾರ್ Read more…

ಕರ್ತವ್ಯದಲ್ಲಿದ್ದಾಗ ಹೃದಯಾಘಾತ: ಹೈಕೋರ್ಟ್ ನಿಂದ ಮಹತ್ವದ ತೀರ್ಪು

ರಸ್ತೆ ಸಾರಿಗೆ ನೌಕರರು ಕರ್ತವ್ಯ ನಿರ್ವಹಣೆ ಮಾಡುವ ವೇಳೆ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದರೆ ಅಂತಹ ಪ್ರಕರಣವನ್ನು ಅಪಘಾತವೆಂದು ಪರಿಗಣಿಸಬೇಕು ಎಂದು ಹೈಕೋರ್ಟ್ ಕಲಬುರಗಿ ವಿಭಾಗೀಯ ಪೀಠ ಮಹತ್ವದ ತೀರ್ಪು ನೀಡಿದೆ. Read more…

ಬಸ್ –ಕ್ರೂಸ್ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ: ಸಾವಿನ ಸಂಖ್ಯೆ 8 ಕ್ಕೆ ಏರಿಕೆ

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಬಿ.ಜಿ. ಕೆರೆ ಸಮೀಪ ಭಾನುವಾರ ಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ. ಬಿ.ಜಿ. ಕೆರೆ ಹೊಸಕೆರೆ ಸಮೀಪ Read more…

ಬಸ್ -ಟ್ರಕ್ ಡಿಕ್ಕಿಯಾಗಿ ಭೀಕರ ಅಪಘಾತ: 7 ಜನ ಸಾವು, 20 ಮಂದಿ ಗಾಯ

ನವದೆಹಲಿ: ಅಸ್ಸಾಂ ನ ಕ್ರೋಕ್ರಜಾರ್ ಜಿಲ್ಲೆಯಲ್ಲಿ ಭಾನುವಾರ ಪ್ರಯಾಣಿಕರಿದ್ದ ಬಸ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 7 ಜನ ಸಾವನ್ನಪ್ಪಿದ್ದಾರೆ. ಬೊಗ್ರಿಬಾರಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 17 Read more…

BREAKING: KSRTC – ಕ್ರೂಸರ್ ಡಿಕ್ಕಿಯಾಗಿ ಭೀಕರ ಅಪಘಾತ, ನಾಲ್ವರು ಸಾವು

ಚಿತ್ರದುರ್ಗ: ಕೆಎಸ್ಆರ್ಟಿಸಿ ಬಸ್, ಕ್ರೂಸರ್ ಮಧ್ಯೆ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ಬಿಜಿ ಕೆರೆ ಸಮೀಪ ಬಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಬಿಜಿ ಕೆರೆ ಬಳಿ Read more…

ಬೈಕ್ ಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸವಾರರ ದುರ್ಮರಣ

ತುಮಕೂರು: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸವಾರರಿಬ್ಬರು ಸಾವನ್ನಪ್ಪಿದ ಘಟನೆ ಮಧುಗಿರಿ -ಹಿಂದೂಪುರ ರಸ್ತೆಯ ತೆರೆಯೂರು ಬಳಿ ನಡೆದಿದೆ. ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ತೆರೆಯೂರು Read more…

ಮಾನವೀಯತೆ ಮೆರೆದ ಸಂಸದ ಉಮೇಶ್ ಜಾಧವ್

ವಿಜಯಪುರ: ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾಗುವ ಮೂಲಕ ಕಲಬುರ್ಗಿ ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್ ಮಾನವೀಯತೆ ತೋರಿದ್ದಾರೆ. ವಿಜಯಪುರ ತಾಲೂಕಿನ ಶಿವಣಗಿ ಸಮೀಪ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಸರ್ಕಾರಿ Read more…

BREAKING: ಆಂಧ್ರದಲ್ಲಿ ಭೀಕರ ಅಪಘಾತ –ಬೆಂಗಳೂರಿನ ನಾಲ್ವರು ಸ್ಥಳದಲ್ಲೇ ಸಾವು

ಆಂಧ್ರಪ್ರದೇಶದ ಅನಂತಪುರ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಬೆಂಗಳೂರಿನ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರ್ ಗೆ ಲಾರಿ ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. Read more…

BIG NEWS: ಪುಕ್ಸಟ್ಟೆ ಮದ್ಯಕ್ಕೆ ಮುಗಿಬಿದ್ದ ಜನ, ಕೈಗೆ ಸಿಕ್ಕಷ್ಟು ಬಾಟಲಿ ಹೊತ್ತೊಯ್ದರು…

ಬೆಂಗಳೂರಿನ ಮಾಗಡಿ ಮುಖ್ಯ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಮದ್ಯ ಸರಬರಾಜು ಟ್ರಕ್, ಕ್ರೇನ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದೆ. ಸೀಗೆಹಳ್ಳಿ ಗೇಟ್ ಬಳಿ ವೇಗವಾಗಿ ಚಲಿಸುತ್ತಿದ್ದ Read more…

ಶಾಕಿಂಗ್​: ಬರೋಬ್ಬರಿ 36 ವರ್ಷಗಳಿಂದ ಈತನ ಮುಖದ ಒಳಗಿತ್ತು ಗಾಜಿನ ಚೂರು…!

ಮುಖದಲ್ಲಿ ಊತ ಬಂದಿದೆ ಎಂಬ ಕಾರಣಕ್ಕೆ ಮೆಡಿಸಿನ್​ ಮಾಡುತ್ತಿದ್ದ ತಮಿಳುನಾಡಿನ ವ್ಯಕ್ತಿ ಡಾಕ್ಟರ್​ ನೀಡಿದ ಮಾಹಿತಿ ಕೇಳಿ ಶಾಕ್​ ಆಗಿದ್ದಾರೆ. ಮೆಡಿಕಲ್​ ಟೆಸ್ಟ್​ ವೇಳೆ ಈ ವ್ಯಕ್ತಿ 36 Read more…

ರೈತರ ಪ್ರತಿಭಟನೆ ವೇಳೆಯಲ್ಲೇ ದುರಂತ: ಐವರು ಅನ್ನದಾತರ ದುರ್ಮರಣ

ನವದೆಹಲಿ: ದೆಹಲಿ ಗಡಿಭಾಗದಲ್ಲಿ ರೈತರ ಹೋರಾಟ ಮುಂದುವರೆದಿದೆ. ಈ ಹೋರಾಟದಲ್ಲಿ ಭಾಗಿಯಾಗಿದ್ದ ಪಂಜಾಬ್ ನ 5 ಮಂದಿ ರೈತರು ಸಾವನ್ನಪ್ಪಿದ್ದಾರೆ. ನಾಲ್ವರು ರೈತರು ಎರಡು ಪ್ರತ್ಯೇಕ ಅಪಘಾತದಲ್ಲಿ ಸಾವನ್ನಪ್ಪಿದ್ದು, Read more…

OMG…! ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಜನರ ಮೇಲೆ ಹರಿದ ಲಾರಿ

ಹೈದರಾಬಾದ್: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಜನರ ಗುಂಪಿನ ಮೇಲೆ ಲಾರಿ ಹರಿದ ಪರಿಣಾಮ ನಾಲ್ವರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಆಂಧ್ರಪ್ರದೇಶದ Read more…

BIG NEWS: ಭೀಕರ ಅಪಘಾತದಲ್ಲಿ 10 ಮಂದಿ ಸಾವು

ರಾಜಸ್ಥಾನದ ಚಿತ್ತೋರಗಢ ಸಮೀಪ ನಿಕುಂಬ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ. ಟ್ರಕ್ ಮತ್ತು ಜೀಪ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ Read more…

BREAKING: ದ್ವಿಚಕ್ರ ವಾಹನಕ್ಕೆ ಕಾರ್ ಡಿಕ್ಕಿಯಾಗಿ ಮೂವರ ದುರ್ಮರಣ

ಮೈಸೂರು: ದ್ವಿಚಕ್ರ ವಾಹನಕ್ಕೆ ಕಾರ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು -ಬೆಂಗಳೂರು ರಸ್ತೆಯ ರಿಂಗ್ ರಸ್ತೆ ಸಮೀಪ ನಡೆದಿದೆ. ರಮೇಶ್(40), ಉಷಾ(36), ಮೋನಿಷಾ(5) ಮೃತಪಟ್ಟವರು ಎಂದು Read more…

BREAKING: KSRTC ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದ ಬಳಿ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಾದಗಿರಿ ಮೂಲದ ಐಶ್ವರ್ಯಾ(12) ಹಾಗೂ ಮತ್ತೊಬ್ಬರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬಸ್ ನಲ್ಲಿದ್ದ ಇಬ್ಬರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...