alex Certify Accident | Kannada Dunia | Kannada News | Karnataka News | India News - Part 50
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಲಾರಿ –ಬಸ್ ಡಿಕ್ಕಿ, ಭೀಕರ ಅಪಘಾತದಲ್ಲಿ 14 ಮಂದಿ ಸಾವು

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ವೆಲ್ದುರ್ಥಿ ಬಳಿಯ ಮಾದಾಪುರ ಸಮೀಪ ನಡೆದ ಭೀಕರ ಅಪಘಾತದಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ. ಲಾರಿ ಮತ್ತು ಮಿನಿ ಬಸ್ ಮಧ್ಯೆ ಡಿಕ್ಕಿಯಾಗಿ ಅಪಘಾತ ಉಂಟಾಗಿದೆ. Read more…

BREAKING NEWS: ಕಂಟೇನರ್ ಗೆ ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ -ನಾಲ್ವರು ಸ್ಥಳದಲ್ಲೇ ಸಾವು

ಹಾಸನ: ಕಂಟೇನರ್ ಗೆ ಕಾರ್ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಹೊರವಲಯದಲ್ಲಿ ಭೀಕರ ದುರಂತ ಸಂಭವಿಸಿದ್ದು, Read more…

BREAKING NEWS: ಭೀಕರ ಅಪಘಾತ, ಕಾರ್ ನಲ್ಲೇ ಹಾರಿಹೋಯ್ತು ಆರು ಜನರ ಪ್ರಾಣ

ಉತ್ತರ ಪ್ರದೇಶದ ಕನೌಜ್ ನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಗ್ರಾ – ಲಖ್ನೋ ಹೆದ್ದಾರಿಯ ತಾಲಾ ಗ್ರಾಮದ ಬಳಿ ಘಟನೆ ನಡೆದಿದೆ. ದಟ್ಟ Read more…

BREAKING: ದಟ್ಟ ಮಂಜಿನಿಂದ 100 ಕ್ಕೂ ಹೆಚ್ಚು ವಾಹನಗಳ ಡಿಕ್ಕಿಯಾಗಿ ಸರಣಿ ಅಪಘಾತ, ಕನಿಷ್ಠ 6 ಮಂದಿ ಸಾವು

ಅಮೆರಿಕದ ಟೆಕ್ಸಾಸ್ ನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಕನಿಷ್ಠ 6 ಮಂದಿ ಸಾವನ್ನಪ್ಪಿದ್ದಾರೆ. ದಟ್ಟ ಮಂಜಿನಿಂದಾಗಿ 100 ಕ್ಕೂ ಹೆಚ್ಚು ವಾಹನಗಳು ಡಿಕ್ಕಿಯಾಗಿವೆ. ವೇಗವಾಗಿದ್ದ ವಾಹನಗಳ ಸವಾರರಿಗೆ ದಟ್ಟ Read more…

ಬೆಚ್ಚಿಬೀಳಿಸುವಂತಿದೆ ವೈರಲ್‌ ಆಗಿರುವ ಈ ವಿಡಿಯೋ

ಪಟಾಕಿಗಳನ್ನು ಹಚ್ಚುವಾಗ ಮಕ್ಕಳು ಮಾಡುವ ತುಂಟತನದಿಂದ ಅವಾಂತರವಾದ ಸಾಕಷ್ಟು ನಿದರ್ಶನಗಳ ಬಗ್ಗೆ ವರದಿಗಳನ್ನು ನೋಡುತ್ತಲೇ ಬಂದಿದ್ದೇವೆ. ಕೊಳಚೆ ಗುಂಡಿಯಲ್ಲಿ ಪಟಾಕಿ ಸಿಡಿಸಿದ ಕಾರಣ ಗುಂಡಿಯ ಬಾಯಿ ತೆರೆದುಕೊಂಡು, ಅದರೊಳಗೆ Read more…

ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು

ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಮೈಸೂರು ಸಮೀಪದ ಉದ್ಬೂರು ಗೇಟ್ ಬಳಿ ನಡೆದಿದೆ. ಮೈಸೂರು –ಹೆಚ್.ಡಿ. ಕೋಟೆ Read more…

BREAKING NEWS: ಉತ್ತರ ಪ್ರದೇಶದಲ್ಲಿ ಅಪಘಾತ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭದ್ರತಾ ವಾಹನಗಳ ಮಧ್ಯೆ ಡಿಕ್ಕಿ

ಲಖ್ನೋ: ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಭದ್ರತಾ ವಾಹನಗಳ ಮಧ್ಯೆ ಡಿಕ್ಕಿಯಾಗಿದೆ. ಉತ್ತರಪ್ರದೇಶದ ಹಾಪುರ್ ನಲ್ಲಿ ಅಪಘಾತ ಸಂಭವಿಸಿದ್ದು ಅದೃಷ್ಟವಶಾತ್ ಭದ್ರತಾ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ. ಉತ್ತರಪ್ರದೇಶದ ರಾಂಪುರಕ್ಕೆ Read more…

ಮನೆ ಮೇಲೆ ಮುರಿದು ಬಿದ್ದ ಮರ: ಕೂದಲೆಳೆ ಅಂತರದಲ್ಲಿ ಪಾರಾದ ಹಸುಗೂಸು

ಅಮೆರಿಕದ ಜಾರ್ಜಿಯಾ ರಾಜ್ಯದ ಡೆಕಾಲ್ಬ್‌ ಕೌಂಟಿಯಲ್ಲಿ ವಾಸಿಸುತ್ತಿರುವ ಕುಟುಂಬವೊಂದು ಕೂದಲೆಳೆಯ ಅಂತರದಲ್ಲಿ ಡೆಡ್ಲಿ ಅಫಘಾತದಿಂದ ಪಾರಾಗಿದೆ. ಮನೆಯ ಛಾವಣಿಯ ಮೇಲೆ ಮರದ ಕೊಂಬೆಯೊಂದು ಕುಸಿದು, ಒಳಗೆ ಮಲಗಿದ್ದ ಮಗುವಿನ Read more…

BREAKING NEWS: ಭೀಕರ ಅಪಘಾತದಲ್ಲಿ 9 ಜನ ಸಾವು, 13 ಮಂದಿ ಗಾಯ

ಒಡಿಶಾದ ಕೋರಾಪುಟ್ ಜಿಲ್ಲೆಯ ಕೊಟ್ ಪುಟ್ ನಲ್ಲಿ ವ್ಯಾನ್ ಪಲ್ಟಿಯಾಗಿ 9 ಜನ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 13 ಮಂದಿ ಗಾಯಗೊಂಡಿದ್ದಾರೆ. ಒಡಿಶಾದ ಸಿಂಧಿಗುಡ ಗ್ರಾಮದಿಂದ ಛತ್ತೀಸ್ಗಡದ ಕುಲ್ತಾ ಗ್ರಾಮಕ್ಕೆ Read more…

ಲಾರಿ ಡಿಕ್ಕಿ: ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು: ಕಾಂಕ್ರೀಟ್ ಮಿಕ್ಸರ್ ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದೇವನಹಳ್ಳಿ ಸಮೀಪ ಬಾಗಲೂರು -ಕಣ್ಣೂರು ರಸ್ತೆಯಲ್ಲಿ ನಡೆದಿದೆ. ಬಾಗಲೂರಿನ ಶಿವು(26), ಮಿಲನ್(25), ಸಾತನೂರಿನ Read more…

ರೈಲಿಗೆ ಸಿಲುಕಿದ ಬೈಕ್ ಅಪ್ಪಚ್ಚಿ, ಕೂದಲೆಳೆಯಲ್ಲಿ ಪಾರಾದ ಸವಾರ

ತಾನು ಚಲಿಸುತ್ತಿದ್ದ ಮೋಟರ್‌ ಬೈಕ್‌ಗೆ ರೈಲೊಂದು ಗುದ್ದಿದರೂ ಅದೃಷ್ಟವಶಾತ್ ಸವಾರ  ಪಾರಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ರೈಲಿನ ಅಬ್ಬರಕ್ಕೆ ಮೋಟಾರ್ ‌ಬೈಕ್ ಅಪ್ಪಚ್ಚಿಯಾಗಿದೆ. ಇಷ್ಟಾದರೂ ಕೂದಲೆಳೆ ಅಂತರದಲ್ಲಿ Read more…

ಪರೇಡ್​ನಲ್ಲಿ ಭಾಗಿಯಾಗಲು ತೆರಳಿದ್ದ ಯೋಧ ರಸ್ತೆ ಅಪಘಾತದಲ್ಲಿ ಹುತಾತ್ಮ

ಸಿಐಎಸ್​ಎಫ್​ನ 59 ವರ್ಷದ ಜವಾನ ನಾಗಪುರದ ಗಣರಾಜ್ಯೋತ್ಸವದ ಪರೇಡ್​ನಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನಾಗಪುರದ ಸೋನೆಗಾಂವ್​​ ಏರಿಯಾದಲ್ಲಿ Read more…

ಜಿಂಕೆ ರೂಪದಲ್ಲಿ ಒದಗಿ ಬಂತು ಅದೃಷ್ಟ…..!

ಹೊಸದಾಗಿ ವಾಹನ ಖರೀದಿಸಿರುತ್ತೀರಿ. ಅದಕ್ಕೆ ಯಾವುದಾದರೂ ಪ್ರಾಣಿ ಗುದ್ದಿದರೆ ಏನನ್ನಿಸಬೇಡ ? ಬಹಳ ಮಂದಿ ವಾಹನವನ್ನೇ ಮಾರಿಬಿಡುತ್ತಾರೆ. ಅಮೆರಿಕಾದ ವ್ಯಕ್ತಿಯೊಬ್ಬನದೂ ಇದೇ ಪಾಡು. ಕೆಲಸದ ನಿಮಿತ್ತ ದಾರಿಯಲ್ಲಿ ಹೋಗುತ್ತಿದ್ದ Read more…

ಎರಡು ಬೈಕ್ ಗೆ ಕಾರು ಡಿಕ್ಕಿ: ನಾಲ್ವರ ಸಾವು

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ನಡೆದ ಸರಣಿ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಎರಡು ಬೈಕ್ ಮತ್ತು ಕಾರ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಚಾಲಕನ Read more…

ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 12 ಕ್ಕೆ ಏರಿಕೆ: ಸಾವಿನಲ್ಲೂ ಸಾರ್ಥಕತೆ ಮೆರೆದ ವೇದಾ ಕುಟುಂಬ

ಶಿವಮೊಗ್ಗ: ಧಾರವಾಡ ಸಮೀಪ ಕಳೆದ ವಾರ ನಡೆದ ಅಪಘಾತದಲ್ಲಿ 11 ಮಂದಿ ಮೃತಪಟ್ಟಿದ್ದು, ಈ ಅಪಘಾತದಲ್ಲಿ ಗಾಯಗೊಂಡಿದ್ದ ಶಿವಮೊಗ್ಗದ ವೇದಾ ಮಂಜುನಾಥ್ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ Read more…

BREAKING NEWS: ಭೀಕರ ರಸ್ತೆ ಅಪಘಾತ – KSRTC ಬಸ್ ಡಿಕ್ಕಿ; ಕಾರಿನಲ್ಲಿದ್ದ ನಾಲ್ವರ ದುರ್ಮರಣ

ಬೆಳಗಾವಿ: ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಸವದತ್ತಿ ಬಳಿ ಸಂಭವಿಸಿದೆ. ಇಲ್ಲಿನ ಚಚಡಿ ಕ್ರಾಸ್ ಬಳಿ Read more…

BIG NEWS: ಕಂಟೇನರ್ ಡಿಕ್ಕಿಯಾಗಿ ಭೀಕರ ಅಪಘಾತ, ಆಟೋದಲ್ಲಿದ್ದ 9 ಕೂಲಿ ಕಾರ್ಮಿಕರು ಸಾವು

ಹೈದರಾಬಾದ್: ಕಂಟೇನರ್ ಡಿಕ್ಕಿಯಾಗಿ ಆಟೋದಲ್ಲಿದ್ದ 9 ಕೂಲಿಕಾರ್ಮಿಕರು ಮೃತಪಟ್ಟ ಘಟನೆ ತೆಲಂಗಾಣದ ನಲಗೊಂಡ ಜಿಲ್ಲೆಯ ಅಂಗಡಿಪೇಟ್ ಬಳಿ ನಡೆದಿದೆ. ಮೃತಪಟ್ಟ ಕಾರ್ಮಿಕರು ಚಿಂತಾಬಾವಿ ಗ್ರಾಮದವರೆಂದು ಹೇಳಲಾಗಿದೆ. ಅಪಘಾತದಲ್ಲಿ ಹಲವರು Read more…

BREAKING: ದಟ್ಟ ಮಂಜಿನಿಂದ ದಾರಿ ಕಾಣದೇ ಘೋರ ದುರಂತ, ಅಪಘಾತದಲ್ಲಿ 13 ಮಂದಿ ಸಾವು

ಕೊಲ್ಕೊತ್ತಾ: ಪಶ್ಚಿಮಬಂಗಾಳದ ಜಲ್ಪೈಗುರಿ ಜಿಲ್ಲೆಯಧುಫ್ಗುರಿ ನಗರದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ದಟ್ಟವಾದ ಮಂಜು ಆವರಿಸಿದ್ದ ಕಾರಣ ರಸ್ತೆ ಕಾಣದೆ ಅಪಘಾತ ಸಂಭವಿಸಿ Read more…

ಫುಟ್ ಪಾತ್ ಮೇಲೆ ಮಲಗಿದ್ದವರ ಮೇಲೆ ಹರಿದ ಟ್ರಕ್, 15ಕ್ಕೇರಿದ ಸಾವಿನ ಸಂಖ್ಯೆ

ಸೂರತ್: ರಸ್ತೆ ಬದಿ ಮಲಗಿದ್ದ ಕಾರ್ಮಿಕರ ಮೇಲೆ ಲಾರಿ ಹರಿದ ಪರಿಣಾಮ 15 ಜನರು ದುರ್ಮರಣಕ್ಕೀಡಾಗಿರುವ ಭೀಕರ ಘಟನೆ ಗುಜರಾತ್ ನ ಸೂರತ್ ಬಳಿಯ ಕೊಸಂಬ ಬಳಿ ನಡೆದಿದೆ. Read more…

BIG BREAKING: ನಿದ್ದೆಯಲ್ಲಿದ್ದಾಗಲೇ ಕಾದಿತ್ತು ದುರ್ವಿದಿ, ಟ್ರಕ್ ಹರಿದು 13 ಕಾರ್ಮಿಕರು ಸಾವು

ಗುಜರಾತ್ ನ ಸೂರಜ್ ಜಿಲ್ಲೆಯ ಕೊಸಂಬಾದಲ್ಲಿ ಭೀಕರ ದುರಂತ ಸಂಭವಿಸಿದೆ. ಟ್ರಕ್ ಹರಿದು ರಾಜಸ್ಥಾನ ಮೂಲದ 13 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಅತಿ ವೇಗವಾಗಿ ಬಂದ ವಾಹನ ಡಿಕ್ಕಿ ಹೊಡೆದು Read more…

ಮಾಜಿ ಶಾಸಕ ಅನಿಲ್ ಲಾಡ್ ಕಾರು ಅಪಘಾತ, ಆಸ್ಪತ್ರೆಗೆ ದಾಖಲು

ಬೆಂಗಳೂರಿನಲ್ಲಿ ಮಾಜಿ ಶಾಸಕ ಅನಿಲ್ ಲಾಡ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಂಜಯನಗರ ಮುಖ್ಯ ರಸ್ತೆಯ ಸಿಗ್ನಲ್ ನಲ್ಲಿ ನಿನ್ನೆ ಘಟನೆ ನಡೆದಿದೆ. ಗೆಳೆಯನ Read more…

ಕಾರ್ ಡಿಕ್ಕಿ: ಅಪಘಾತದಲ್ಲಿ ಸುಟ್ಟು ಕರಕಲಾದ ಬೈಕ್, ಸವಾರರು ಸ್ಥಳದಲ್ಲೇ ಸಾವು

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಮುದಗಲ್ ಸಮೀಪ ಕಾರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಬೈಕ್ ಸವಾರರಾದ ಅಂದಪ್ಪ(34), ಗದ್ದೆಪ್ಪ(28) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರ್ Read more…

ಕ್ಯಾಂಟರ್ ಗೆ ಡಿಕ್ಕಿ ಹೊಡೆದ ಇನ್ನೊಂದು ವಾಹನ: ಚಹಾ ಕುಡಿಯುತ್ತಿದ್ದವರು ಸ್ಥಳದಲ್ಲೇ ದುರ್ಮರಣ

ಚಿತ್ರದುರ್ಗ: ನಿಂತಿದ್ದ ಕ್ಯಾಂಟರ್ ಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಚಹಾ ಕುಡಿಯುತ್ತ ನಿಂತಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕುಮಾರ್ (24) ಹಾಗೂ ವಿಜಯ್ (28) Read more…

BREAKING: ಲಾರಿ ಡಿಕ್ಕಿಯಾಗಿ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ರಸ್ತೆ ಬದಿಯಲ್ಲಿ ನಿಂತಿದ್ದ ಕ್ಯಾಂಟರ್ ಗೆ ಹಿಂದಿನಿಂದ ಲಾರಿ ವಾಹನ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಮೇಟಿಕುರ್ಕೆ ಬಳಿ Read more…

BREAKING NEWS: ಟೆಂಪೋ ಟ್ರಾವಲರ್ ಗೆ ಟಿಪ್ಪರ್ ಡಿಕ್ಕಿ – 10 ಮಂದಿ ದುರ್ಮರಣ

ಧಾರವಾಡ: ಟೆಂಪೋ ಟ್ರಾವಲರ್ ಗೆ ಟಿಪ್ಪರ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಜನರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಧಾರವಾಡ ಬಳಿ ನಡೆದಿದೆ. ಜಿಲ್ಲೆಯ ಇಟ್ಟಿಗಟ್ಟಿ Read more…

BIG BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ 6 ಮಂದಿ ಸಾವು

ಧಾರವಾಡ: ಟೆಂಪೋ ಟ್ರಾವೆಲ್ಲರ್ ಗೆ ಟಿಪ್ಪರ್ ಡಿಕ್ಕಿಯಾಗಿ ಆರು ಮಂದಿ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಸಮೀಪ ನಡೆದಿದೆ. ದಾವಣಗೆರೆಯಿಂದ ಗೋವಾಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲ್ಲರ್ ಗೆ Read more…

ತಪ್ಪಿದ ದೊಡ್ಡ ದುರಂತ: ಸ್ಟೇರಿಂಗ್ ಕಟ್ ಆಗಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಪಲ್ಟಿ

ಬೆಂಗಳೂರು: ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಪಲ್ಟಿಯಾಗಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಬೆಂಗಳೂರಿನ ವರ್ತೂರು ಸೇತುವೆ ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. Read more…

BIG NEWS: ಅಪಘಾತದಲ್ಲಿ ಕೇಂದ್ರ ಸಚಿವ ಶ್ರೀಪಾದ್ ಗಂಭೀರ: ಪತ್ನಿ ಸೇರಿ ಇಬ್ಬರು ಸಾವು

ಕಾರವಾರ: ಉತ್ತರ ಗೋವಾ ಸಂಸದ ಹಾಗೂ ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಸಚಿವರ ಪತ್ನಿ ಹಾಗೂ ಅವರ ಆಪ್ತ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಉತ್ತರ Read more…

ಪಾಕಿಸ್ತಾನ ಕ್ರಿಕೆಟಿಗ ಶೋಯಬ್ ಮಲಿಕ್ ಗೆ ಆಕ್ಸಿಡೆಂಟ್

ಭಾನುವಾರದಂದು ಪಾಕಿಸ್ತಾನದ ಆಲ್ ರೌಂಡರ್ ಶೋಯೆಬ್‌ ಮಲಿಕ್ ಅವರ ಕಾರಿಗೆ ಅಪಘಾತ ಸಂಭವಿಸಿದೆ. ಶೋಯೆಬ್‌ ಮಲಿಕ್ ಅತಿ ವೇಗವಾಗಿ ಕಾರನ್ನು ಚಲಿಸುವಾಗ ನಿಯಂತ್ರಣ ತಪ್ಪಿ ನಿಂತ ಟ್ರಕ್ ಗೆ Read more…

ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ: ಭೀಕರ ಅಪಘಾತದಲ್ಲಿ ಯುವತಿ ಸೇರಿ ಮೂವರ ಸಾವು

ಕಲಬುರ್ಗಿ ಜಿಲ್ಲೆ ಚಿತ್ತಾಪುರ ತಾಲ್ಲೂಕಿನ ರಾವೂರು ಗ್ರಾಮದ ಬಳಿ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭೀಮಾಶಂಕರ(30), ಅಕ್ಬರ್ ಪಟೇಲ್(28) ಹಾಗೂ 18 ವರ್ಷದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...