alex Certify account | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬೆಳೆ ಹಾನಿ ಪರಿಹಾರ ನೇರ ಜಮಾ

2024-25ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಧಾರವಾಡ ಜಿಲ್ಲೆಯಲ್ಲಿ ಉಂಟಾದ ಬೆಳೆ ಹಾನಿ ಪರಿಹಾರವನ್ನು ಪಾವತಿಸುವ ಕುರಿತು ಬೆಳೆ ಸಮೀಕ್ಷೆ ದತ್ತಾಂಶ, ಫ್ರೂಟ್ಸ್ ಐಡಿ(FRUITS ID) ಹೊಂದಿರುವ Read more…

ಅಪರಿಚಿತರ ನೆರವು ಪಡೆಯುವಾಗ ಹುಷಾರಾಗಿರಿ: ATM ಕಾರ್ಡ್ ಬದಲಿಸಿ ಮಹಿಳೆಗೆ 50 ಸಾವಿರ ರೂ. ವಂಚನೆ

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಅರೇಹಳ್ಳಿಯಲ್ಲಿ ಎಟಿಎಂ ಕಾರ್ಡ್ ಬದಲಿಸಿ ಮಹಿಳೆಗೆ 50,000 ರೂ. ವಂಚಿಸಲಾಗಿದೆ. ಪದ್ಮಾ ಹಣ ಕಳೆದುಕೊಂಡ ಮಹಿಳೆ. ಕರ್ನಾಟಕ ಬ್ಯಾಂಕ್ ಎಟಿಎಂಗೆ ಹಣ ಪಡೆಯಲು Read more…

ಪೋಸ್ಟ್ ಆಫೀಸ್ ನಲ್ಲಿ ಖಾತೆ ಹೊಂದಿದವರಿಗೆ ಪಿಎಂ, ಸಿಎಂ ಹಣ ಜಮಾ ವದಂತಿ: ಖಾತೆ ತೆರೆಯಲು ಅಂಚೆ ಕಚೇರಿಗೆ ನುಗ್ಗಿದ ಸಾವಿರಾರು ಜನ

ಕಲಬುರಗಿ: ಪೋಸ್ಟ್ ಆಫೀಸ್ ನಲ್ಲಿ ಡಿಜಿಟಲ್ ಉಳಿತಾಯ ಖಾತೆ ಹೊಂದಿದವರಿಗೆ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಣ ಹಾಕುತ್ತಾರೆ ಎನ್ನುವ ವದಂತಿ ನಂಬಿದ ಸಾವಿರಾರು ಜನ ಅಂಚೆ Read more…

BREAKING: ‘ಗೃಹಲಕ್ಷ್ಮಿ’ ಫಲಾನುಭವಿ ಮಹಿಳೆಯರಿಗೆ ಗುಡ್ ನ್ಯೂಸ್: ಖಾತೆಗೆ ನಾಲ್ಕೈದು ದಿನಗಳಲ್ಲಿ ಹಣ ಜಮಾ

ಬೆಂಗಳೂರು: ನಾಲ್ಕೈದು ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಹಾಕಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆರೋಪಿಸುವವರು ಹಣ ಹಾಕಿದರೂ ಆರೋಪಿಸುತ್ತಾರೆ. Read more…

ಪಡಿತರ ಫಲಾನುಭವಿಗಳ ಖಾತೆಗೆ ‘ಅನ್ನ ಭಾಗ್ಯ’ ಹಣ ಜಮಾ: ಹೊಸ ಬಿಪಿಎಲ್ ಕಾರ್ಡ್ ವಿತರಣೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ದಾರರಿಗೆ ತಲಾ 150 ರೂಪಾಯಿ ಡಿಬಿಟಿ ಮೂಲಕ ಅವರ ಖಾತೆಗೆ ವಾರದೊಳಗೆ ಜಮಾ ಮಾಡಲಾಗುವುದು ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ Read more…

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬೆಳೆ ಹಾನಿ ಪರಿಹಾರ ಮೊದಲ ಕಂತು ಜಮಾ

ಕಲಬುರಗಿ: 2024- 25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರದ ಮೊತ್ತ ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ Read more…

ಪೊಲೀಸ್ ಅಧಿಕಾರಿ ಸೋಗಿನಲ್ಲಿ 50 ಲಕ್ಷ ರೂ. ವಂಚನೆ

ಮಂಗಳೂರು: ಪೊಲೀಸ್ ಅಧಿಕಾರಿ ಸೋಗಿನಲ್ಲಿ ಕರೆ ಮಾಡಿ ವ್ಯಕ್ತಿಯೊಬ್ಬರಿಂದ 50 ಲಕ್ಷ ರೂಪಾಯಿ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಅ. 11 ರಂದು ಕರೆ ಮಾಡಿದ Read more…

ಪಡಿತರ ಚೀಟಿದಾರರಿಗೆ ಸಚಿವ ಮುನಿಯಪ್ಪ ಗುಡ್ ನ್ಯೂಸ್: ಸರಿಯಾದ ಸರ್ವರ್ ಸಮಸ್ಯೆ, ಫಲಾನುಭವಿಗಳ ಖಾತೆಗೆ ಹಣ ಜಮಾ

ಕೋಲಾರ: ಸರ್ವರ್ ಸಮಸ್ಯೆಯಿಂದಾಗಿ ಎರಡು ತಿಂಗಳಿಂದ ಪಡಿತರ ಹಣ ಬಾಕಿ ಉಳಿದುಕೊಂಡಿದ್ದು, ವಾರದೊಳಗೆ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. Read more…

ದಸರಾ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಸಿಹಿ ಸುದ್ದಿ: ಖಾತೆಗೆ 2 ತಿಂಗಳ ಹಣ ಜಮಾ

ಬೆಳಗಾವಿ: ತಾಂತ್ರಿಕ ಕಾರಣಗಳಿಂದಾಗಿ ವಿಳಂಬವಾಗಿದ್ದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮಿ Read more…

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್: ಖಾತೆಗೆ ಹಣ ಪಾವತಿ ಬಗ್ಗೆ ಮಾಹಿತಿ

ಬೆಳಗಾವಿ: ಖಾತೆಗೆ ಹಣದ ನಿರೀಕ್ಷೆಯಲ್ಲಿರುವ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವೆ ಲಕ್ಷ್ಮಿ Read more…

ಖಾತೆಗೆ ಹಣ ಬರುತ್ತೆ, ಹಬ್ಬದ ಖರ್ಚಿಗೆ ಆಗುತ್ತೆ ಎಂದುಕೊಂಡಿದ್ದ ಗೃಹಲಕ್ಷ್ಮಿಯರಿಗೆ ಬಿಗ್ ಶಾಕ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಇನ್ನೂ ಹಣ ಜಮಾ ಆಗಿಲ್ಲ. ಒಟ್ಟಿಗೆ ಎರಡು ತಿಂಗಳ ಹಣ ಖಾತೆಗೆ ಜಮಾ Read more…

ಆಧಾರ್ ಲಿಂಕ್ ಆದ ಖಾತೆಗೆ 2 ಸಾವಿರ ರೂ. ಜಮಾ: ‘ಗೃಹಲಕ್ಷ್ಮಿ’ ಹಣ ಬಾರದ ಮಹಿಳೆಯರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಮಾಹೆಯಾನ 2 ಸಾವಿರ ರೂ.ಗಳನ್ನು ಅವರ Read more…

ಕಟ್ಟಡ ಕಾರ್ಮಿಕರ ಮಕ್ಕಳ ಖಾತೆಗೆ ಸಹಾಯಧನ: ಆಧಾರ್ ಜೋಡಣೆಗೆ ಸೂಚನೆ

ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ನೀಡಲಾಗುವುದು. ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಸಲ್ಲಿಸಿದವರು ಅ.15ರೊಳಗೆ Read more…

‘ಗೃಹಲಕ್ಷ್ಮಿ’ಯರಿಗೆ ಭರ್ಜರಿ ಗುಡ್ ನ್ಯೂಸ್: ಖಾತೆಗೆ ಎರಡು ತಿಂಗಳ ಹಣ ಒಟ್ಟಿಗೆ ಜಮಾ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿ ಮಹಿಳೆಯರ ಖಾತೆಗೆ ಎರಡು ತಿಂಗಳ ಬಾಕಿ ಹಣವನ್ನು ಒಂದೇ ಬಾರಿ ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ Read more…

‘ಭಾಗ್ಯಲಕ್ಷ್ಮಿ’ ಯೋಜನೆ ಫಲಾನುಭವಿಗಳಿಗೆ ಬಂಪರ್: ಹೆಣ್ಣುಮಕ್ಕಳ ಖಾತೆಗೆ ಮೆಚ್ಯೂರಿಟಿ ಹಣ ಜಮಾ ಶೀಘ್ರ

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಜಾರಿಗೊಳಿಸಿದ್ದ ಮಹತ್ವಾಕಾಂಕ್ಷೆಯ ಭಾಗ್ಯಲಕ್ಷ್ಮಿ ಯೋಜನೆ ಆರಂಭಗೊಂಡು 18 ವರ್ಷವಾಗಿದೆ. ಈ ಯೋಜನೆಯೆಡಿ ಆರಂಭಿಕ ವರ್ಷದಲ್ಲಿ ಹೆಸರು ನೋಂದಾಯಿಸಿದ 2.30 ಲಕ್ಷ Read more…

ಖಾತೆ ಮುಚ್ಚುವಂತೆ ಆದೇಶಿಸಿದ ಬೆನ್ನಲ್ಲೇ ಸರ್ಕಾರಕ್ಕೆ 22 ಕೋಟಿ ರೂ. ಪಾವತಿಸಿದ SBI, PNB

ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ ಗಳಲ್ಲಿ ಸರ್ಕಾರಿ ಇಲಾಖೆಗಳ ಖಾತೆಗಳನ್ನು ಕ್ಲೋಸ್ ಮಾಡುವಂತೆ ಸರ್ಕಾರ ಆದೇಶಿಸಿದ ಬೆನ್ನಲ್ಲೇ 22.76 ಕೋಟಿ ರೂ.ಗಳನ್ನು Read more…

‘ಗೃಹಲಕ್ಷ್ಮಿ’ ಯೋಜನೆಗೆ ಒಂದು ವರ್ಷ: ಗೃಹಿಣಿಯರ ಖಾತೆಗೆ 25 ಸಾವಿರ ಕೋಟಿ ರೂ. ವರ್ಗಾವಣೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ಕ್ಕೆ ಒಂದು ವರ್ಷ ಪೂರ್ಣಗೊಂಡಿದ್ದು, ಗೃಹಿಣಿಯರಿಗೆ ಮಾಸಿಕ 2000 ರೂ. ನೀಡುವ ಈ ಯೋಜನೆ ಫಲಾನುಭವಿಗಳ ಖಾತೆಗೆ ಇದುವರೆಗೆ 25,248 ಕೋಟಿ ರೂ. Read more…

ಇನ್ನು ಖಾತೆಗೆ ‘ಅನ್ನಭಾಗ್ಯ’ ಯೋಜನೆ ಹಣ ಸ್ಥಗಿತ: ಹೆಚ್ಚುವರಿ 5 ಕೆಜಿ ಅಕ್ಕಿ ವಿತರಿಸಲು ಸರ್ಕಾರ ಸಿದ್ಧತೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಖಾತೆಗೆ ಹಾಕುತ್ತಿದ್ದ ಹಣ ಸ್ಥಗಿತವಾಗಲಿದೆ. ಹಣದ ಬದಲು ಹೆಚ್ಚುವರಿ ಐದು ಕೆಜಿ ಅಕ್ಕಿ ಪೂರೈಸಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಕೇಂದ್ರ ಸರ್ಕಾರದಿಂದ Read more…

‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಖಾತೆಗೆ ಹಣ ಜಮಾ ಮಾಡಲು ಇ -ಕೆವೈಸಿ, ಸ್ಮಾರ್ಟ್ ಕಾರ್ಡ್ ಬೇಕಿಲ್ಲ: ಸುಳ್ಳು ವದಂತಿಗೆ ಕಿವಿಗೊಡಬೇಡಿ

 ದಾವಣಗೆರೆ: ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತುಗಳು ಜಮೆಯಾಗಲು ಸ್ವಲ್ಪ ತಡವಾಗಿದ್ದು, ಇದನ್ನೇ ಬಂಡವಾಳ ಮಾಡಿಕೊಂಡು ಕೆಲವು ಸ್ಥಳೀಯ ಆನ್‍ಲೈನ್ ಸೆಂಟರ್ ನವರು ಇ-ಕೆವೈಸಿ  Read more…

ಇ -ಕೆವೈಸಿ, ಸ್ಮಾರ್ಟ್ ಕಾರ್ಡ್ ಇಲ್ಲದಿದ್ರೆ ಖಾತೆಗೆ ಬರಲ್ವಾ ‘ಗೃಹಲಕ್ಷ್ಮಿ’ ಹಣ…? ಸುಳ್ಳು ವದಂತಿಗೆ ಕಿವಿಗೊಡಬೇಡಿ

ದಾವಣಗೆರೆ: ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತುಗಳು ಜಮೆಯಾಗಲು ಸ್ವಲ್ಪ ತಡವಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡು ಕೆಲವು ಸ್ಥಳೀಯ ಆನ್‍ಲೈನ್ ಸೆಂಟರ್ ನವರು ಇ Read more…

‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಸಿಹಿ ಸುದ್ದಿ: ಖಾತೆಗೆ 2 ಸಾವಿರ ರೂ. ಜಮಾ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಜೂನ್ ತಿಂಗಳ ಹಣ ಬಿಡುಗಡೆ ಪ್ರಕ್ರಿಯೆ ಸೋಮವಾರ ಆರಂಭವಾಗಿದೆ. ಇನ್ನು ಎರಡು ಮೂರು ದಿನದಲ್ಲಿ ಮೊದಲ ಹಂತದಲ್ಲಿ 26.65 ಲಕ್ಷ ಫಲಾನುಭವಿಗಳಿಗೆ ತಲಾ Read more…

4.45 ಕೋಟಿ ರೂ. GST ಬಾಕಿ ಇದೆ ಎಂದು ಪೈಸೆ ಪೈಸೆಗೂ ಪರದಾಡುತ್ತಿದ್ದ ಮಹಿಳೆ ಬ್ಯಾಂಕ್ ಖಾತೆ ಫ್ರೀಜ್….!

ತಮಿಳುನಾಡಿನ ತಿರುಪತ್ತೂರಿನ ಅಂಬೂರಿನ 31 ವರ್ಷದ ಗೃಹಿಣಿ ಮುಬೀನಾ ಫಜ್ಲುರ್ರಹ್ಮಾನ್ ಆಘಾತಕ್ಕೊಳಗಾಗಿದ್ದಾರೆ. ಅವರ ಎಸ್‌ಬಿಐ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ. ಮುಬೀನಾ, ಗ್ಯಾಸ್ ಸಬ್ಸಿಡಿ ಸೇರಿದಂತೆ ಸರ್ಕಾರದ ಯೋಜನೆಗಳಿಂದ ಹಣಕಾಸಿನ Read more…

ರೈತರ ಖಾತೆಗಳಿಗೆ ನೇರವಾಗಿ ಬೆಳೆ ಹಾನಿ ಪರಿಹಾರ ಪಾವತಿ

ಬೆಂಗಳೂರು: ರೈತರ ಖಾತೆಗಳಿಗೆ ಬೆಳೆ ಹಾನಿ ಪರಿಹಾರ ಮೊತ್ತ ಜಮಾ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಕೇಶವ ಪ್ರಸಾದ್ ಅವರ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ ತಲಾ 3 ಸಾವಿರ ರೂ. ಜಮಾ

ಕಲಬುರಗಿ: 18 ಲಕ್ಷ ರೈತರಿಗೆ 500 ಕೋಟಿ ರೂ. ಬರ ಪರಿಹಾರ ವಿತರಣೆಗೆ ಸರ್ಕಾರ ಮುಂದಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕಲಬುರಗಿ Read more…

ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ: ಖಾತೆಗೆ ಪ್ರತಿ ತಿಂಗಳ ಅಂತ್ಯದೊಳಗೆ ಅಕ್ಕಿ ಹಣ ಜಮಾ, ಗುಣಮಟ್ಟದ ಧಾನ್ಯ

ಬೆಂಗಳೂರು: ಪ್ರತಿ ತಿಂಗಳ ಅಂತ್ಯದೊಳಗೆ ಹೆಚ್ಚುವರಿ ಐದು ಕೆಜಿ ಅಕ್ಕಿ ಹಣವನ್ನು ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಜಮಾ ಮಾಡಲು ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆ ಸಚಿವ ಕೆ.ಹೆಚ್. Read more…

ರಾಜ್ಯದ ರೈತರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗುಡ್ ನ್ಯೂಸ್

ಧಾರವಾಡ: ಪ್ರಧಾನಮಂತ್ರಿಗಳ ಆತ್ಮನಿರ್ಭರ, ವಿಕಸಿತ ಭಾರತ ಯೋಜನೆಗಳ ಮೂಲಕ ಸ್ವಾವಲಂಬಿ, ಸಮೃದ್ಧಿ ಭಾರತ ನಿರ್ಮಾಣಕ್ಕೆ ಶ್ರಮಿಸುತ್ತಿದ್ದಾರೆ. ನಾನು ರೈತನ ಮಗ. ರಾಜ್ಯದ ರೈತರೊಂದಿಗೆ ನಾವಿದ್ದೇವೆ ಎಂದು ಕೇಂದ್ರ ಬೃಹತ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬರ ಪರಿಹಾರ ಮೊತ್ತ ಜಮಾ

ಬೆಳಗಾವಿ: ರಾಜ್ಯದ 35 ಲಕ್ಷ ರೈತರ ಖಾತೆಗಳಿಗೆ ನೇರವಾಗಿ ಬರ ಪರಿಹಾರ ಮೊತ್ತ ಜಮಾ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ Read more…

ರೈತರಿಗೆ ಸಿಹಿ ಸುದ್ದಿ: ಖಾತೆಗೆ 2000 ರೂ. ಜಮಾ

ನವದೆಹಲಿ: ಪ್ರಧಾನಿಯಾಗಿ ಮೋದಿ ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಿದ ನಂತರ ಜೂನ್ 18ರಂದು ಮೊದಲ ಬಾರಿಗೆ ವಾರಣಾಸಿಗೆ ಭೇಟಿ ನೀಡಲಿದ್ದು, ಇದೇ ಸಂದರ್ಭದಲ್ಲಿ ಪಿಎಂ ಕಿಸಾನ್ ಯೋಜನೆಯ 17ನೇ Read more…

ರೈತರ ಖಾತೆಗೆ 3000 ರೂ.ವರೆಗೆ ಜಮಾ: ಸಚಿವ ಕೃಷ್ಣ ಬೈರೇಗೌಡ ಮಾಹಿತಿ

ಬೆಂಗಳೂರು: ಬರ ಪರಿಹಾರವನ್ನು ಸುಪ್ರೀಂ ಕೋರ್ಟಿಗೆ ಹೋಗಿ ಪಡೆದುಕೊಂಡು ಬಂದಿದ್ದೇವೆ. ಮೇ ಮೊದಲ ವಾರ 27.5 ಲಕ್ಷ ರೈತರಿಗೆ ಬರ ಪರಿಹಾರ ನೀಡಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣ Read more…

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಶಾಕ್: ‘ಅನ್ನಭಾಗ್ಯ’ ನಗದು ವರ್ಗಾವಣೆ ಸ್ಥಗಿತ: 3 ತಿಂಗಳಿಂದ ಖಾತೆಗೆ ಜಮಾ ಆಗದ ಹೆಚ್ಚುವರಿ ಅಕ್ಕಿ ಹಣ

ಬೆಂಗಳೂರು: ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಹೆಚ್ಚುವರಿ ಅಕ್ಕಿ ಬದಲಿಗೆ ನೀಡುವ 170 ರೂ. ನಗದು ವರ್ಗಾವಣೆ ಮೂರು ತಿಂಗಳಿನಿಂದ ಸ್ಥಗಿತವಾಗಿದೆ. ಫಲಾನುಭವಿಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...