alex Certify account | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ಯಾಂಕ್ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ನವದೆಹಲಿ: ಬ್ಯಾಂಕ್ ನಲ್ಲಿ ಕ್ಯಾಶ್ ವ್ಯವಹಾರಕ್ಕೆ ಭಾರಿ ಸೇವಾ ಶುಲ್ಕವನ್ನು ರದ್ದುಪಡಿಸಲಾಗಿದೆ. ಜನಾಕ್ರೋಶಕ್ಕೆ ಮಣಿದ ಬ್ಯಾಂಕ್ ಆಫ್ ಬರೋಡಾ ಸೇವಾ ಶುಲ್ಕ ರದ್ದುಮಾಡಿದೆ. ಸೇವಾ ಶುಲ್ಕ ಹೆಚ್ಚಳದ ಪ್ರಸ್ತಾಪವಿಲ್ಲ Read more…

ಬ್ಯಾಂಕ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಖಾತೆಗೆ ಹಣ ಜಮಾ ಮಾಡಿದ್ರೂ ಶುಲ್ಕ – ಜನ್ ಧನ್ ಖಾತೆದಾರರಿಗೆ ಗುಡ್ ನ್ಯೂಸ್

ಬ್ಯಾಂಕ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಇನ್ನು ಮುಂದೆ ಬ್ಯಾಂಕ್ ಖಾತೆಗೆ ನಗದು ಜಮೆ ಮಾಡಲು ಕೂಡ ಶುಲ್ಕ ಪಾವತಿಸಬೇಕಿದೆ. ಡಿಜಿಟಲ್ ವ್ಯವಹಾರಕ್ಕೆ ಉತ್ತೇಜನ ನೀಡುವ ನೆಪದಲ್ಲಿ ಗ್ರಾಹಕರಿಗೆ Read more…

ನಿಮ್ಮ ʼಆಧಾರ್ʼ ಕಾರ್ಡ್ ಜೊತೆ ಲಿಂಕ್ ಆಗಿದ್ಯಾ ಬೇರೆಯವರ ಬ್ಯಾಂಕ್ ಖಾತೆ….? ಹೀಗೆ ಚೆಕ್ ಮಾಡಿ

ವಂಚನೆ ತಪ್ಪಿಸಲು ಬ್ಯಾಂಕ್ ಖಾತೆ ಜೊತೆ ಆಧಾರ್ ನಂಬರ್ ಲಿಂಕ್ ಮಾಡುವುದು ಅನಿವಾರ್ಯವಾಗಿದೆ. ಹೊಸ ಖಾತೆಗಳನ್ನು ತೆರೆಯಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಕೆವೈಸಿ ಪೂರ್ಣಗೊಳಿಸುವ ಮೂಲಕ ಹಳೆಯ ಖಾತೆಯನ್ನು Read more…

ಗೃಹ, ವಾಹನ ಸೇರಿ ವಿವಿಧ ಸಾಲ ಪಡೆದವರಿಗೆ ಸಿಹಿ ಸುದ್ದಿ: ನ. 5 ರೊಳಗೆ ಖಾತೆಗೆ ಕ್ಯಾಶ್ ಬ್ಯಾಕ್ – ಚಕ್ರಬಡ್ಡಿ ಮನ್ನಾ ಮೊತ್ತ ಜಮಾ ಮಾಡಲು RBI ಸೂಚನೆ

ಮುಂಬೈ: ಕೊರೊನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಸಾಲದ ಚಕ್ರ ಬಡ್ಡಿ ಮನ್ನಾ ಮಾಡುವ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಅಧಿಸೂಚನೆ ಹೊರಡಿಸಿದೆ. ಕೇಂದ್ರ ಸರ್ಕಾರ Read more…

‘ಜನ್ ಧನ್’ ಖಾತೆ ಹೊಂದಿದವರಿಗೆ ಹಲವು ಸೌಲಭ್ಯ

ನವದೆಹಲಿ: ದೇಶದಲ್ಲಿ 40 ಕೋಟಿಗೂ ಅಧಿಕ ಜನ್ ಧನ್ ಖಾತೆಗಳಿದ್ದು, ಇವುಗಳಲ್ಲಿ ಹೆಚ್ಚಿನ ಖಾತೆಗಳನ್ನು ಮಹಿಳೆಯರು ಹೊಂದಿದ್ದಾರೆ. ಗ್ರಾಮೀಣ ಪ್ರದೇಶದ ಶೇಕಡಾ 63 ರಷ್ಟು ಮಂದಿ ಜನ್ ಧನ್ Read more…

ತಪ್ಪು ಖಾತೆಗೆ ಹಣ ವರ್ಗಾವಣೆಯಾದ್ರೆ ಏನು ಮಾಡ್ಬೇಕು..? ಇಲ್ಲಿದೆ ಸಂಪೂರ್ಣ ವಿವರ

ಇಂದಿನ ಯುಗ ಸಂಪೂರ್ಣ ಡಿಜಿಟಲ್ ಆಗ್ತಿದೆ. ಹಣ ವರ್ಗಾವಣೆಗೆ ಜನರು ಬ್ಯಾಂಕ್ ಗೆ ಹೋಗ್ಬೇಕಿಲ್ಲ. ಮನೆಯಲ್ಲೇ ಕುಳಿತು ಡಿಜಿಟಲ್ ಮೂಲಕ ಹಣ ವರ್ಗಾವಣೆ ಮಾಡಬಹುದು. ಇದಕ್ಕಾಗಿ ಅನೇಕ ಅಪ್ಲಿಕೇಷನ್ Read more…

ಇಂದೇ ಈ ಕೆಲಸ ಮಾಡಿದ್ರೆ ಸಿಗಲಿದೆ 5000 ರೂ. ಲಾಭ

ದೇಶದ ಬಡವರಿಗಾಗಿ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಜನ್ ಧನ್ ಯೋಜನೆ ಜಾರಿಗೆ ತಂದಿದೆ. ಶೂನ್ಯ ಬಾಲೆನ್ಸ್ ನಲ್ಲಿ ಅಂಚೆ ಕಚೇರಿ, ಬ್ಯಾಂಕ್ ನಲ್ಲಿ ಬಡವರು ಈ ಖಾತೆ Read more…

ಬ್ಲಾಕ್ ಮನಿ ವಿರುದ್ಧದ ಹೋರಾಟದಲ್ಲಿ ಮತ್ತೊಂದು ಭರ್ಜರಿ ಜಯ, ಖಾತೆಗೆ ಜಮಾ ಆಗುತ್ತಾ 15 ಲಕ್ಷ ರೂ…?

ನವದೆಹಲಿ: ಬ್ಲಾಕ್ ಮನಿ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಮತ್ತೊಂದು ಜಯ ಸಿಕ್ಕಿದೆ. ಸ್ವಿಸ್ ಬ್ಯಾಂಕ್ ಖಾತೆದಾರರ ಎರಡನೇ ಪಟ್ಟಿಯನ್ನು ಭಾರತಕ್ಕೆ ನೀಡಲಾಗಿದೆ. ಈ ಮೂಲಕ ಕಪ್ಪುಹಣದ ವಿರುದ್ಧದ ಹೋರಾಟದಲ್ಲಿ Read more…

ಶೀಘ್ರವೇ ಪಿಎಫ್ ಖಾತೆಗೆ ಬರಲಿದೆ ಬಡ್ಡಿ: ಮಿಸ್ಡ್ ಕಾಲ್ ಮೂಲಕ ಬ್ಯಾಲೆನ್ಸ್ ಚೆಕ್ ಮಾಡಿ

ನೌಕರರ ಭವಿಷ್ಯ ನಿಧಿ ಸಂಸ್ಥೆ 2019-2020 ರ ಆರ್ಥಿಕ ವರ್ಷದಲ್ಲಿ ಆರು ಕೋಟಿಗೂ ಹೆಚ್ಚು ಸದಸ್ಯರಿಗೆ ಬಡ್ಡಿಯ ಹಣವನ್ನು ನೀಡಲಿದೆ. ಎರಡು ಕಂತಿನಲ್ಲಿ ಬಡ್ಡಿ ಹಣವನ್ನು ಪಾವತಿಸಲಿದೆ. ಪಿಎಫ್ Read more…

ಬ್ಯಾಂಕ್ ಖಾತೆಯ ಹಣ ಲಪಟಾಯಿಸುವ ಈ ಆಪ್ ‌ಗಳನ್ನು ಬ್ಯಾನ್ ಮಾಡಿದ ಗೂಗಲ್…!

ಒಂದಿಷ್ಟು ಜನಕ್ಕೆ ಬ್ಯಾಂಕ್ ಖಾತೆಯಿಂದ ಹಣ ಕಟ್ ಆಗುತ್ತಿರುವುದು ಗಮನಕ್ಕೇ ಬರೋದಿಲ್ಲ. ಒಂದೊಮ್ಮೆ ಗಮನಕ್ಕೆ ಬಂದರೂ ಯಾಕೆ ಎಂಬ ಪ್ರಶ್ನೆಯಲ್ಲಿಯೇ ಕಳೆದು ಬಿಡುತ್ತಾರೆ. ಎಷ್ಟೋ ಸಮಯದವರೆಗೂ ಹಣ ಕಟ್ Read more…

ಪಿಎಫ್ ಖಾತೆಯಿಂದ ಮುಂಗಡ ಹಣ ಪಡೆಯೋದು ಹೇಗೆ ಗೊತ್ತಾ…? ಇಲ್ಲಿದೆ ಸಂಪೂರ್ಣ ಮಾಹಿತಿ

ಕೊರೊನಾ ವೈರಸ್ ಸೋಂಕಿನ ನಂತ್ರ ಕೇಂದ್ರ ಸರ್ಕಾರ ನೌಕರರ ಭವಿಷ್ಯ ನಿಧಿಯಿಂದ ಮುಂಗಡ ಹಣವನ್ನು ಹಿಂಪಡೆಯಲು ಉದ್ಯೋಗಿಗಳಿಗೆ ಅವಕಾಶ ನೀಡಿತ್ತು. ಹಣದ ಸಮಸ್ಯೆ ಎದುರಾಗದಿರಲಿ ಎನ್ನುವ ಕಾರಣಕ್ಕೆ ಕೇಂದ್ರ Read more…

ಚಿತ್ರರಂಗದಲ್ಲಿ ಸುಶಾಂತ್ ಸಿಂಗ್ ಗಳಿಸಿದ್ದ ಆಸ್ತಿ ಮಾಹಿತಿ ಬಹಿರಂಗ

ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಇನ್ನೂ ರಹಸ್ಯವಾಗಿಯೇ ಉಳಿದಿದೆ. ಮೇಲ್ನೋಟಕ್ಕೆ ಆತ್ಮಹತ್ಯೆ ಎಂದಾದರೂ ಸುಶಾಂತ್ ಕುಟುಂಬ ಸೇರಿದಂತೆ ಕೋಟ್ಯಾಂತರ ಅಭಿಮಾನಿಗಳು ಇದನ್ನು ಒಪ್ಪೋದಿಕ್ಕೆ ತಯಾರಿಲ್ಲ. ಈಗಾಗಲೇ ಸಾವಿನ Read more…

ರೈತರಿಗೆ ಸಚಿವ ಬಿ.ಸಿ. ಪಾಟೀಲ್ ಗುಡ್ ನ್ಯೂಸ್: ಖಾತೆಗೆ ಬೆಳೆ ವಿಮೆ ಪರಿಹಾರ ಮೊತ್ತ ಜಮಾ

ಕಲ್ಬುರ್ಗಿ: 2019 -20 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಶೀಘ್ರದಲ್ಲೇ ಮಂಜೂರಾಗಿ ರೈತರ ಖಾತೆಗೆ ಜಮಾ ಮಾಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. Read more…

ನೌಕರರಿಗೆ ಸಿಹಿ ಸುದ್ದಿ: ಪಿಎಫ್ ಖಾತೆಗಳಿಗೆ ಹಣ ಜಮಾ

ನವದೆಹಲಿ: ಭವಿಷ್ಯನಿಧಿ ನೌಕರರ ಖಾತೆಗೆ ಶೀಘ್ರವೇ ಬಡ್ಡಿ ಹಣ ಜಮಾ ಮಾಡಲಾಗುವುದು. 2019 -20ನೇ ಬಡ್ಡಿಹಣ ಪಿಎಫ್ ಖಾತೆಗೆ ಶೀಘ್ರವೇ ಜಮಾ ಮಾಡಲು ಕ್ರಮಕೈಗೊಳ್ಳಲಾಗಿದೆ. 2019 -20 ನೇ Read more…

ʼಪಿಎಫ್ʼ ಕುರಿತು ಇಲ್ಲಿದೆ ಗುಡ್‌ ನ್ಯೂಸ್:‌ ಶೀಘ್ರದಲ್ಲೇ ಖಾತೆ ಸೇರಲಿದೆ ಬಡ್ಡಿ ಹಣ

ನೌಕರರ ಭವಿಷ್ಯ ನಿಧಿ ಹೊಂದಿರುವವರಿಗೊಂದು ಖುಷಿ ಸುದ್ದಿಯಿದೆ. ಶೀಘ್ರವೇ 2019-2020ರ ಬಡ್ಡಿ ಹಣ ಪಿಎಫ್ ಖಾತೆ ಸೇರಲಿದೆ. 2019-20ನೇ ಸಾಲಿನಲ್ಲಿ ಶೇಕಡಾ 8.50 ರಷ್ಟು ಬಡ್ಡಿ ನೀಡಲು ಇಪಿಎಫ್‌ಒ Read more…

ರಾಮ ಜನ್ಮಭೂಮಿ ಟ್ರಸ್ಟ್ ಖಾತೆಗೆ ಕನ್ನ: 6 ಲಕ್ಷ ರೂಪಾಯಿ ವಿತ್ ಡ್ರಾ

ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಖಾತೆಯಿಂದ ಲಕ್ಷಾಂತರ ರೂಪಾಯಿಗಳನ್ನು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ರಾಜಧಾನಿ ಲಖನೌದ ಎರಡು ಬ್ಯಾಂಕುಗಳಿಂದ ಚೆಕ್ ಮೂಲಕ ಹಣ ವಿತ್ ಡ್ರಾ ಮಾಡಲಾಗಿದೆ. Read more…

PF ಖಾತೆ ಹೊಂದಿರುವ ಪ್ರತಿಯೊಬ್ಬರಿಗೂ ತಿಳಿದಿರಬೇಕು ಈ ಸಂಗತಿ

ನೌಕರರ ಭವಿಷ್ಯ ನಿಧಿ ಖಾತೆಗಾಗಿ ಪ್ರತಿ ತಿಂಗಳು ನೌಕರರ ಸಂಬಳವನ್ನು ಕಂಪನಿಗಳು ಕಡಿತಗೊಳಿಸುತ್ತವೆ. ಕಂಪನಿಯು ಮತ್ತರ್ಧ ಭಾಗವನ್ನು ಹಾಕುತ್ತದೆ. ಇದು ಸಂಘಟಿತ ವಲಯದ ಉದ್ಯೋಗಿಗಳಿಗೆ ಸರ್ಕಾರ ಸ್ಥಾಪಿಸಿದ ಉಳಿತಾಯ Read more…

ಗಮನಿಸಿ: ಬದಲಾಗಿದೆ ನಿಮ್ಮ ಅಂಚೆ ಕಚೇರಿ ಉಳಿತಾಯ ಖಾತೆ ನಿಯಮ

ಜನಸಾಮಾನ್ಯರಿಗೆ ಅನುಕೂಲವಾಗಲು ಅಂಚೆ ಕಚೇರಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ.  ಉಳಿತಾಯ ಯೋಜನೆಗಳನ್ನು ನೀಡ್ತಿದೆ. ಅಂಚೆ ಕಚೇರಿ ಈಗ ಉಳಿತಾಯ ಖಾತೆಗೆ ಸಂಬಂಧಿಸಿದಂತೆ ಕೆಲ ನಿಯಮಗಳನ್ನು ಬದಲಾಯಿಸಿದೆ. ಅಂಚೆ Read more…

SBI ಖಾತೆದಾರರಿಗೊಂದು ಮಹತ್ವದ ಮಾಹಿತಿ

ನೀವು ಎಸ್‌ಬಿಐ ಖಾತೆದಾರರೇ..? ಹಾಗಾದ್ರೆ ಈ ಸುದ್ದಿಯನ್ನು ಓದಲೇಬೇಕು. ಎಸ್‌ಬಿಐ ಬ್ಯಾಂಕ್ ಹಲವಾರು ಬದಲಾವಣೆಗಳನ್ನು ತರುತ್ತಿದೆ. ಅಕಸ್ಮಾತ್ ನೀವೇನಾದ್ರೂ ಈ ಬದಲಾವಣೆಗಳೇನು ಎಂದು ತಿಳಿಯದೇ ಇದ್ದಲ್ಲಿ ದಂಡ ಕಟ್ಟುವುದು Read more…

SBI ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ನವದೆಹಲಿ: ಭಾರತದ ಅತಿ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಉಳಿತಾಯ ಬ್ಯಾಂಕ್ ಖಾತೆ ಗ್ರಾಹಕರಿಗೆ ಕನಿಷ್ಠ ಮಿತಿ ಉಳಿಸಿಕೊಳ್ಳುವುದಕ್ಕೆ ಶುಲ್ಕ ವಿಧಿಸುತ್ತಿಲ್ಲ ಎಂದು ಸ್ಪಷ್ಟನೆ Read more…

ʼಸುಕನ್ಯಾ ಸಮೃದ್ಧಿʼ ಯೋಜನೆ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಕೊರೊನಾ ವೈರಸ್ ಬಿಕ್ಕಟ್ಟಿನ ಮಧ್ಯೆ ಸಾರ್ವಜನಿಕ ಭವಿಷ್ಯ ನಿಧಿ ಮತ್ತು ಸುಕನ್ಯಾ ಸಮೃದ್ಧಿ ಯೋಜನೆ ಸೇರಿದಂತೆ ಹಲವಾರು ಸಣ್ಣ ಉಳಿತಾಯ ಯೋಜನೆಗಳಿಗೆ ಸರ್ಕಾರ ನೀಡಿದ್ದ ನಿಯಮ ಸಡಿಲಿಕೆ ಕೊನೆಗೊಳ್ಳಲಿದೆ. Read more…

ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್, ಖಾತೆಗೆ 4 ತಿಂಗಳ ‘ಪ್ರೋತ್ಸಾಹ ಧನ’ ಜಮಾ

ಬೆಂಗಳೂರು: ಪ್ರಸಕ್ತ ಸಾಲಿಗೆ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಬಿಡುಗಡೆ ಮಾಡಲಾಗಿದೆ. 2020 -21 ನೇ ಸಾಲಿನ ಪ್ರೋತ್ಸಾಹಧನದಡಿ 1250 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಜುಲೈ 4 ರಂದು Read more…

ʼಫೇಸ್ಬುಕ್ʼ ಬಳಕೆದಾರರು ನೀವಾಗಿದ್ರೆ ನಿಮಗೆ ತಿಳಿದಿರಲಿ ಈ ಮುಖ್ಯ ಮಾಹಿತಿ

ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾದಂತೆಲ್ಲ ಸೈಬರ್ ಕ್ರಿಮಿನಲ್ ಗಳ ಸಂಖ್ಯೆಯೂ ಹೆಚ್ಚಾಗಿದೆ. ಬಳಕೆದಾರರ ಡೇಟಾ ಕಳವು, ಖಾತೆಗಳನ್ನು ಹ್ಯಾಕ್ ಮಾಡೋದು ಸರ್ವೇಸಾಮಾನ್ಯವಾಗಿದೆ. ಫೇಸ್ಬುಕ್ ನಲ್ಲೂ ಇಂತಹ ಅಕ್ರಮ ನಡೆಯುತ್ತಿದೆ. Read more…

ಪಿಎಫ್ ಹಣ ಪಡೆಯುವ ಮೊದಲು ಇದನ್ನು ತಿಳಿದುಕೊಳ್ಳಿ

ಕೊರೊನಾ, ಲಾಕ್ ಡೌನ್ ಸಮಯದಲ್ಲಿ ಜನರು ನಗದು ಸಮಸ್ಯೆ ಎದುರಿಸುತ್ತಿದ್ದಾರೆ. ಕೆಲಸವಿಲ್ಲದ ಕಾರಣ ಜನರಿಗೆ ತೊಂದರೆಯಾಗ್ತಿದೆ. ಈ ಜನರಿಗೆ ಇಪಿಎಫ್ ವರದಾನವಾಗಿದೆ. ಕಳೆದ ಎರಡು ತಿಂಗಳಿಂದ ಲಕ್ಷಾಂತರ ಜನರು Read more…

ಬ್ಯಾಂಕ್ ಗ್ರಾಹಕರೇ ಗಮನಿಸಿ: ಜುಲೈ 1 ರೊಳಗೆ ಮಾಡಲೇಬೇಕಿದೆ ಈ ಕೆಲಸ

ನೀವು ಬ್ಯಾಂಕ್ ಆಫ್ ಬರೋಡಾ ಬ್ಯಾಂಕಿನ ಗ್ರಾಹಕರಾ…? ಹಾಗಾದ್ರೆ ನಿಮಗೊಂದು ಮಹತ್ವದ ಸುದ್ದಿ ಇಲ್ಲಿದೆ. ನೀವು ಈವರೆಗೆ ಪ್ಯಾನ್, ಡೇಟ್ ಆಫ್ ಬರ್ತ್‌ಗಳನ್ನು ನಿಮ್ಮ ಖಾತೆಗೆ ಅಟ್ಯಾಚ್ ಮಾಡಿಸದೇ Read more…

ವದಂತಿ‌ ನಂಬಿ ಖಾತೆ ತೆರೆಯಲು ಮುಂದಾದ ನರಗುಂದ ಜನತೆ..!

ಲಾಕ್ ಡೌನ್ ಸಮಯದಲ್ಲಿ ರೈತರಿಗೆ ಹಾಗೂ ಮಹಿಳೆಯರಿಗೆ ಅನುಕೂಲ ಆಗಲಿ ಅಂತ ಪ್ರಧಾನಮಂತ್ರಿ ಜನ್ ಧನ್ ಖಾತೆ ಹಾಗೂ ಕಿಸಾನ್ ಸಮ್ಮಾನ್ ಯೋಜನೆಯಡಿ ಐದು ಸಾವಿರ ಹಾಗೂ ಜನ್ Read more…

ಕೊರೊನಾ ಸಂಕಷ್ಟದ ನಡುವೆ ಗ್ರಾಹಕರಿಗೆ SBI ನಿಂದ ಬಿಗ್ ಶಾಕ್

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಂತರ ಈಗ ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಎಸ್‌ಬಿಐ  ಉಳಿತಾಯ ಖಾತೆಯ ಮೇಲಿನ ಬಡ್ಡಿದರಗಳನ್ನು ಕಡಿಮೆ ಮಾಡಿ ಗ್ರಾಹಕರಿಗೆ ಆಘಾತವನ್ನುಂಟು ಮಾಡಿದೆ. ಈ ನಿರ್ಧಾರ Read more…

ತನ್ನ ಗ್ರಾಹಕರಿಗೆ ಈ ಮಹತ್ವದ ಸೂಚನೆ ನೀಡಿದೆ SBI

ನೀವು ಎಸ್‌ಬಿಐ ಗ್ರಾಹಕರಾಗಿದ್ದರೆ ಈ ಸುದ್ದಿ ಓದಲೇಬೇಕು. ಎಸ್‌ಬಿಐ ತನ್ನ ಗ್ರಾಹಕರಿಗೆ ಮಹತ್ವದ ಎಚ್ಚರಿಕೆಯೊಂದನ್ನು ನೀಡಿದೆ. ಆನ್‌ಲೈನ್ ಅಥವಾ ಹೊಸ ಹೊಸ ಅಪ್ಲಿಕೇಷನ್ ಮೂಲಕ ಮೋಸದ ಜಾಲಗಳನ್ನು ನಂಬಬೇಡಿ Read more…

ಶೀಘ್ರವೇ ರೈತರ ಖಾತೆಗೆ ಹಣ ಪಾವತಿ: ಸಚಿವ ಜಗದೀಶ್ ಶೆಟ್ಟರ್ ಮಾಹಿತಿ

ಧಾರವಾಡ: ಬೆಂಬಲ ಬೆಲೆಯಡಿ ಕಡಲೆ ಖರೀದಿ ಮಾಡಿದ್ದು ರೈತರ ಖಾತೆಗಳಿಗೆ ಶೀಘ್ರವೇ ಹಣ ಜಮಾ ಮಾಡಲಾಗುವುದು ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ Read more…

ಖಾತೆ ಲಾಕ್ ಮಾಡಿದ ‘ಟ್ವಿಟರ್’ ಗೇ ಅನಂತಕುಮಾರ್ ಹೆಗ್ಡೆ ಟಾಂಗ್

ಬಿಜೆಪಿ ಫೈಯರ್ ಬ್ರಾಂಡ್ ಖ್ಯಾತಿಯ ಉತ್ತರ ಕನ್ನಡ ಕ್ಷೇತ್ರದ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ಅವರ ಟ್ವಿಟರ್ ಖಾತೆಯನ್ನು ಲಾಕ್ ಮಾಡಲಾಗಿದೆ. ನಿಯಮ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...