alex Certify Accused | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸೈಫ್ ಅಲಿ ಖಾನ್ ಗೆ ಚಾಕು ಇರಿತ: ಬಂಧಿತ ಆರೋಪಿ ಪೊಲೀಸ್ ಕಸ್ಟಡಿಗೆ

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಬಂಧಿತ ಆರೋಪಿ Read more…

ಕಾರ್ ಗೆ ವಕೀಲರ ಸ್ಟಿಕ್ಕರ್ ಅಂಟಿಸಿ ಅಕ್ರಮವಾಗಿ ಗೋಮಾಂಸ ಮಾರಾಟ, ಆರೋಪಿ ಅರೆಸ್ಟ್

ಹಾಸನ: ಕಾರ್ ಗೆ ವಕೀಲರ ಸ್ಟಿಕ್ಕರ್ ಅಂಟಿಸಿ ಅಕ್ರಮವಾಗಿ ಗೋಮಾಂಸ ತುಂಬಿ ಮಾರಾಟ ಮಾಡಲು ಯತ್ನಿಸಿದ್ದ ವ್ಯಕ್ತಿಯನ್ನು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಹಾಸನ ಮೂಲದ Read more…

BIG NEWS: ಎಎಸ್ಐ ಮೇಲೆ ನಡುರಸ್ತೆಯಲ್ಲೇ ಹಲ್ಲೆ: ಆರೋಪಿ ಅರೆಸ್ಟ್

ಮಂಡ್ಯ: ವ್ಯಕ್ತಿಯೊಬ್ಬ ವಿಚಾರಣೆಗೆ ಎಂದು ಬಂದು ಎಎಸ್ ಐ ಮೇಲೆಯೇ ನಡುರಸ್ತೆಯಲ್ಲಿ ಹಲ್ಲೆ ನಡೆಸಿ ರಂಪಾಟ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ. ನಾಗಮಂಗಲ ಗ್ರಾಮಾಂತರ ಎಎಸ್ಐ Read more…

ವ್ಯಕ್ತಿ ಹತ್ಯೆಗೈದು 30 ಮೇಕೆ ಕದ್ದೊಯ್ದಿದ್ದ ಆರೋಪಿ ಅರೆಸ್ಟ್

ಹಿರಿಯೂರು: ವ್ಯಕ್ತಿಯನ್ನು ಹತ್ಯೆ ಮಾಡಿ 30 ಮೇಕೆಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ದೇವಲಕೆರೆ ಗ್ರಾಮದಲ್ಲಿ ಘಟನೆ ನಡೆದಿತ್ತು. ಮಚ್ಚಿನಿಂದ ಕೊಚ್ಚಿ Read more…

BIG NEWS: ಲವ್-ಸೆಕ್ಸ್-ದೋಖಾ ಪ್ರಕರಣ: ಫೋಟೋಗ್ರಾಫರ್ ಅರೆಸ್ಟ್

ಬೆಂಗಳೂರು: ಫೋಟೋಗ್ರಾಫರ್ ಓರ್ವ ಯುವತಿಯನ್ನು ನಂಬಿಸಿ, ಕೈಕೊಟ್ಟ ಘಟನೆ ನಡೆದಿದ್ದು, ಯುವಕನಿಂದ ಮೋಸ ಹೋದ ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ನಡೆದಿದೆ. Read more…

ಅಮೆರಿಕದಲ್ಲಿ ಹೊಸ ವರ್ಷಾಚರಣೆ ವೇಳೆ ಟ್ರಕ್ ಹರಿಸಿ ಹತ್ಯೆ ಕೇಸ್: ಸಾವಿನ ಸಂಖ್ಯೆ 15ಕ್ಕೆ ಏರಿಕೆ; ಐಸಿಸ್ ಉಗ್ರರ ಕೃತ್ಯ ಶಂಕೆ

ವಾಷಿಂಗ್ಟನ್:  ಅಮೆರಿಕದ ನ್ಯೂ ಓರ್ಲಿಯನ್ಸ್ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ನ್ಯೂ ಓರ್ಲಿಯನ್ಸ್ ನಲ್ಲಿ ಜನ ಸಮೂಹ ಹೊಸ ವರ್ಷಾಚರಣೆ ಪಾರ್ಟಿಯ ಸಂಭ್ರಮದಲ್ಲಿದ್ದಾಗ ಟ್ರಕ್ ನುಗ್ಗಿಸಲಾಗಿತ್ತು. ಘಟನೆಯಲ್ಲಿ Read more…

ನಕ್ಸಲ್ ನಿಗ್ರಹ ಪಡೆ ಎನ್ಕೌಂಟರ್ ಪ್ರಕರಣ: ಆರೋಪಿಗಳು ಖುಲಾಸೆ

ಚಿಕ್ಕಮಗಳೂರು: ನಕ್ಸಲ್ ನಿಗ್ರಹ ಪಡೆಗಳು ನಡೆಸಿದ ತೀರ್ಥಹಳ್ಳಿ ತಾಲೂಕಿನ ಬರ್ಕಣ ಎನ್ಕೌಂಟರ್ ಪ್ರಕರಣದಲ್ಲಿ ಆರೋಪಿಗಳನ್ನು ಖುಲಾಸೆಗೊಳಿಸಿ ಚಿಕ್ಕಮಗಳೂರಿನ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ನೀಲಗುಳಿ ಪದ್ಮನಾಭ, Read more…

BIG NEWS: ತಿರುಪತಿಯಲ್ಲಿ ವಿಶೇಷ ದರ್ಶನ ಹೆಸರಲ್ಲಿ ಶಾಸಕರಿಗೆ ವಂಚನೆ ಪ್ರಕರಣ: ಆರೋಪಿ ಅರೆಸ್ಟ್

ಬೆಂಗಳೂರು: ತಿರುಪತಿಯಲ್ಲಿ ವಿಶೇಷ ದರ್ಶನ ಮಾಡಿಸುವುದಾಗಿ ಹೇಳಿ ಶಾಸಕ ಶ್ರೀನಿವಾಸ್ ಅವರಿಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನೆಲಮಂಗಲ ಶಾಸಕ ಶ್ರೀನಿವಾಸ್ ಅವರಿಗೆ ಯಲಹಂಕ ಶಾಸಕ Read more…

BIG NEWS: ಹೈಟೆಕ್ ವೇಶ್ಯಾವಾಟಿಕೆ: ಗೂಂಡಾ ಕಾಯ್ದೆಯಡಿ ಆರೋಪಿ ಅರೆಸ್ಟ್

ಬೆಂಗಳೂರು: ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅನಿಲ್ ಕುಮಾರ್ ರೆಡ್ಡಿ ಬಂಧಿತ ಆರೋಪಿ. ಈತ ಸ್ಪಾಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ. ಆರೋಪಿ Read more…

BIG NEWS: ಪೊಲೀಸರ ಮೇಲೆ ಹಲ್ಲೆ: ಆರೋಪಿ ಕಾಲಿಗೆ ಗುಂಡೇಟು ಹೊಡೆದು ಬಂಧನ

ಆನೇಕಲ್: ಕೊಲೆ ಆರೋಪಿಯೊಬ್ಬನನ್ನು ಹಿಡಿಯಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಆರೋಪಿ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ Read more…

ಪೇಮೆಂಟ್ ಗೇಟ್ ವೇ ಪ್ಲಾಟ್ ಫಾರ್ಮ್ ಗೆ ನಕಲಿ ಕಂಪನಿ ನೋಂದಣಿ ಮಾಡಿ ಲಕ್ಷಾಂತರ ರೂಪಾಯಿ ವಂಚನೆ: ಓರ್ವ ಆರೋಪಿ ಅರೆಸ್ಟ್

ಬೆಂಗಳೂರು: ಪೇಮೆಂಟ್ ಗೇಟ್ ವೇ ಪ್ಲಾಟ್ ಫಾರ್ಮ್ ಗೆ ನಕಲಿ ಕಂಪನಿ ಹೆಸರಲ್ಲಿ ನೋಂದಣಿ ಮಾಡಿ ಲಕ್ಷಾಂತರ ರೂಪಾಯಿ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬೆಂಗಳೂರು ಆಗ್ನೇಯ Read more…

ತಪ್ಪಿಸಿಕೊಳ್ಳುವ ಯತ್ನದಲ್ಲಿ ಬಾಲ್ಕನಿಯಲ್ಲಿ ಸಿಕ್ಕಾಕ್ಕೊಂಡ ಆರೋಪಿ; ಕೆಳಗಿಳಿಸಲು ಪೊಲೀಸರ ಹರಸಾಹಸ…!

ಪೊಲೀಸ್ ತಂಡಕ್ಕೆ ಚಳ್ಳೆಹಣ್ಣು ತಿನ್ನಿಸಲು ಹೋಗಿ ಆರೋಪಿ ಬಾಲ್ಕನಿಯಲ್ಲಿ ತಗ್ಲಾಕ್ಕೊಂಡ ಘಟನೆ ಮಹಾರಾಷ್ಟ್ರದ ಕಾಶಿಮಿರಾದಲ್ಲಿ ನಡೆದಿದೆ. ಆರೋಪಿಯು ಕಾಶಿಮಿರಾದ ಬಹುಮಹಡಿ ಗೋಪುರದ ಬಾಲ್ಕನಿಯಿಂದ ಜಿಗಿಯುವ ಮೂರ್ಖ ಮತ್ತು ಅಪಾಯಕಾರಿ Read more…

ಜಿಂಕೆ ಮಾಂಸ ಮಾರಾಟ ಯತ್ನ: ಆರೋಪಿ ಅರೆಸ್ಟ್

ಬೆಂಗಳೂರು: ಜಿಂಕೆಯನ್ನು ಕೊಂದು ಮಾಂಸ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೊಬ್ಬನನ್ನು ಬನ್ನೇರುಘಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಜಿಗಣಿ ಹೋಬಳಿ ಗೋಣಿನಾಯಕನದೊಡ್ಡಿಯ ಸಂತೋಷ್(40) ಬಂಧಿತ ಆರೋಪಿ. ಬನ್ನೇರುಘಟ್ಟ ರಾಷ್ಟ್ರೀಯ Read more…

BREAKING NEWS: ಬೆಂಗಳೂರಿನಲ್ಲಿ ಪ್ರಿಯಕರನಿಂದ ಪ್ರಿಯತಮೆಯ ಬರ್ಬರ ಹತ್ಯೆ ಪ್ರಕರಣ: ಹೊರ ರಾಜ್ಯದಲ್ಲಿ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಪ್ರಿಯಕರನಿಂದಲೇ ಪ್ರಿಯತಮೆಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊರ ರಾಜ್ಯದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಆರವ್ ಹಾರ್ನಿ (31) ಬಂಧಿತ ಆರೋಪಿ. ನವೆಂಬರ್ Read more…

ಅಕ್ರಮವಾಗಿ ಶ್ರೀಗಂಧ ಸಾಗಾಟ: ಓರ್ವ ಆರೋಪಿ ಅರೆಸ್ಟ್; 16 ಲಕ್ಷ ಮೌಲ್ಯದ ಮಾಲು ಜಪ್ತಿ

ಬೀದರ್: ಅಕ್ರಮವಾಗಿ ಶ್ರೀಗಂಧ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬೀದರ್ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಬಂಧಿಸಿದ್ದಾರೆ. ತೆಲಂಗಾಣ ಮೂಲದ ಪಿ.ಕೆ.ಭದ್ರುದ್ದೀನ್ ಬಂಧಿತ ಆರೋಪಿ. ಬಸವಕಲ್ಯಾಣ ತಾಲುಕಿನ Read more…

ಜನರಲ್ ತಿಮ್ಮಯ್ಯ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರೋಪಿ ಅರೆಸ್ಟ್

ಮಡಿಕೇರಿ: ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಅವರ ಕುರಿತಾಗಿ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಯನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ವಕೀಲ ವಿದ್ಯಾಧರ್ ಗೌಡ Read more…

ಆದಾಯ ಮೀರಿ ಆಸ್ತಿ ಗಳಿಸಿದ ಅಧಿಕಾರಿಗೆ ಬಿಗ್ ಶಾಕ್: 3 ವರ್ಷ ಕಠಿಣ ಶಿಕ್ಷೆ, 50 ಲಕ್ಷ ರೂ. ದಂಡ

ಬೆಂಗಳೂರು: ಬೆಂಗಳೂರು ನಗರ ಜೆ.ಸಿ. ರಸ್ತೆಯ ಡೆಪ್ಯೂಟಿ ಕಮಿಷನ್ ಆಪ್ ಎಕ್ಸ್ಪ್ರೆಸ್ ನಲ್ಲಿ ಅಬಕಾರಿ ಉಪ ನಿರೀಕ್ಷಕರಾಗಿದ್ದ ಎಂ.ರಾಮಚಂದ್ರ ಇವರು ಆದಾಯ ಮೀರಿದ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ನ್ಯಾಯಾಧೀಶ Read more…

ಮನೆಗೆ ನುಗ್ಗಿ ವೃದ್ಧೆ ಸರ ದೋಚಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಮನೆಗೆ ನುಗ್ಗಿ ವೃದ್ಧೆಯ ಚಿನ್ನದ ಸರ ದೋಚಿದ್ದ ಆರೋಪಿಯನ್ನು ಬಾಗಲಗುಂಟೆ ಠಾಣೆ ಪೋಲೀಸರು ಬಂಧಿಸಿದ್ದಾರೆ. ಕನಕಪುರದ ನವೀನ್(34) ಎಂಬವನನ್ನು ಬಂಧಿಸಿ 85 ಸಾವಿರ ರೂ. ಬೆಲೆ ಬಾಳುವ Read more…

BIG NEWS: ಬಾಡಿಗೆದಾರನಿಂದಲೇ ಮನೆ ಮಾಲೀಕನ ಸ್ಕೂಟರ್ ಕಳುವು: ಆರೋಪಿ ಅರೆಸ್ಟ್

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮನೆ ಬಾಡಿಗೆ ಕೇಳುವ ನೆಪದಲ್ಲಿ ಕಳ್ಳತ, ಬಾಡಿಗೆಗೆ ಬಂದವರಿಂದಲೇ ದುಷ್ಕೃತ್ಯದ ಘಟನೆಗಳು ಹೆಚ್ಚುತ್ತಿವೆ. ಇಲ್ಲೋರ್ವ ಮನೆ ಬಾಡಿಗೆಗೆ ಇದ್ದಾತನೇ ಮಾಲೀಕನ ಸ್ಕೂಟರ್ ಕದ್ದಿರುವ ಘಟನೆ Read more…

ಬೆಂಗಳೂರು ಪೊಲೀಸರಿಗೆ ಬೇಕಾಗಿದ್ದ ದರೋಡೆಕೋರ ಉತ್ತರ ಪ್ರದೇಶದಲ್ಲಿ ಅರೆಸ್ಟ್: ಬುಲ್ಡೋಜರ್ ಮೂಲಕ ಮನೆ ನೆಲಸಮ

ಲಖನೌ: ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೋಡಿಗೆಹಳ್ಳಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ಕಳ್ಳನನ್ನು ಉತ್ತರಪ್ರದೇಶದ ಮುರ್ದಾಬಾದ್ ಪೊಲೀಸರು ಬಂಧಿಸಿದ್ದಾರೆ. ಫಹೀಮ್ ಅಲಿಯಾಸ್ ಎಟಿಎಂ ನನ್ನು ಬಂಧಿಸಿದ್ದು, ಅಲ್ಲಿದ್ದ ಆತನ Read more…

BIG NEWS: ಪೊಲೀಸ್ ವಶದಲ್ಲಿದ್ದ ಆರೋಪಿ ಲಾಕಪ್ ನಲ್ಲೇ ಸಾವು

ಉಡುಪಿ: ಪೊಲೀಸ್ ವಶದಲ್ಲಿದ್ದ ಆರೋಪಿಯೊಬ್ಬ ಲಾಕಪ್ ನಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. 45 ವರ್ಷದ ಬಿಜು ಮೋಹನ್ ಮೃತ ಆರೋಪಿ. ಮಹಿಳೆಗೆ ಕಿರುಕುಳ ನೀಡಿದ Read more…

ಮಹಿಳೆಗೆ ಚುಡಾಯಿಸಿದ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿದ್ದ ಆರೋಪಿ ಠಾಣೆಯಲ್ಲೇ ಸಾವು

ಉಡುಪಿ: ಮಹಿಳೆಗೆ ಚುಡಾಯಿಸಿದ ಆರೋಪದಲ್ಲಿ ಬ್ರಹ್ಮವಾರ ಪೊಲೀಸ್ ಠಾಣೆಗೆ ಕರೆ ತಂದಿದ್ದ ಆರೋಪಿಯೊಬ್ಬ ಪೊಲೀಸ್ ಠಾಣೆಯಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಕೇರಳ ಮೂಲದ ಕಾರ್ಮಿಕ ಬಿಜು ಮೋಹನ್(42) ಮೃತಪಟ್ಟ Read more…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರ ಹೆಸರು ಹೇಳಿ ಅಧಿಕಾರಿಗಳಿಗೆ ವಂಚನೆ: ಆರೋಪಿ ಬಂಧನ

ಬೆಂಗಳೂರು: ವಂಚಕರಿಗೆ ಇತ್ತೀಚಿನ ದಿನಗಳಲ್ಲಿ ಯಾವುದೇ ಭಯ-ಭೀತಿ ಎಂಬುದೇ ಇಲ್ಲದಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವರ ಆಪ್ತರ ಹೆಸರಲ್ಲಿ ವಂಚಕನೊಬ್ಬ ಅಧಿಕಾರಿಗಳನ್ನೇ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ತುಮಕೂರು Read more…

ಲಿಫ್ಟ್ ಕೊಡುವುದಾಗಿ ಕರೆದೊಯ್ದು ಮಹಿಳಾ ಪೊಲೀಸ್ ಮೇಲೆ ಪರಿಚಯಸ್ಥನಿಂದಲೇ ಅತ್ಯಾಚಾರ, ಆರೋಪಿ ಅರೆಸ್ಟ್

ಕಾನ್ಪುರ್: ಕರ್ವಾ ಚೌತ್‌ ಆಚರಿಸಲು ಮನೆಗೆ ತೆರಳುತ್ತಿದ್ದ ಮಹಿಳಾ ಪೊಲೀಸ್‌ ಗೆ ಲಿಫ್ಟ್‌ ಕೊಡುವುದಾಗಿ ಹೇಳಿ ಕರೆದೊಯ್ದ ನೆರೆಮನೆ ವ್ಯಕ್ತಿ ಅತ್ಯಾಚಾರವೆಸಗಿದ್ದಾನೆ. ಆರೋಪಿ ಮಹಿಳೆಯ ಪರಿಚಯಸ್ಥನಾಗಿದ್ದು, ಆತನನ್ನು ಬಂಧಿಸಲಾಗಿದೆ Read more…

ಪೊಲೀಸ್ ಕಸ್ಟಡಿ ಆರೋಪಿಗಳಿಗೆ ಆಹಾರ ಭತ್ಯೆ ಹೆಚ್ಚಳ

ಬೆಂಗಳೂರು: ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಗಳಿಗೆ ಪ್ರತಿ ನಿತ್ಯದ ಆಹಾರ ಭತ್ಯೆಯನ್ನು 75 ರೂ.ನಿಂದ 150 ರೂಪಾಯಿಗೆ ಹೆಚ್ಚಳ ಮಾಡಿ ರಾಜ್ಯ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ರಾಷ್ಟ್ರೀಯ ಮಾನವ Read more…

ಅನಾರೋಗ್ಯಕ್ಕೀಡಾದ ಆರೋಪಿಗೆ ಜಾಮೀನು ನೀಡಬಹುದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಅನಾರೋಗ್ಯಕ್ಕೀಡಾದ ವ್ಯಕ್ತಿಗೆ ಜಾಮೀನು ನೀಡಬಹುದು ಎಂದು ಸಿಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆಯು (ಪಿಎಂಎಲ್ ಎ) ಬಹಳ ಕಠಿಣವಾಗಿದ್ದರೂ ಆರೋಪಿ ಅನಾರೋಗ್ಯಕ್ಕೀಡಾದಾಗ ಆತನಿಗೆ Read more…

BIG NEWS: ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ಬ್ಲಾಕ್ ಮೇಲ್ ಮಾಡಿದ್ದ ಮಹಿಳೆ ಅರೆಸ್ಟ್

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಲಾಕ್ ಮೇಲ್ ಮಾಡಿದ್ದ ಮಹಿಳೆ ರೆಹಮತ್ ಅಲಿಯಾಸ್ ಆಯಿಷಾಳನ್ನು ಪೊಲೀಸರು ಬಂಧಿಸಿದ್ದಾರೆ. ಎ1 Read more…

ಮಲೆ ಮಹದೇಶ್ವರ ಬೆಟ್ಟದಲ್ಲಿ ದನದ ಮಾಂಸ ಮಾರಾಟ: ಆರೋಪಿ ಅರೆಸ್ಟ್

ಚಾಮರಾಜನಗರ: ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬೆಟ್ಟದ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಹನೂರು ತಾಲೂಕಿನ ಪುದೂರು ಗ್ರಾಮದ ನವೀನ್(31) ಬಂಧಿತ ಆರೋಪಿ. Read more…

BIG NEWS: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಆರೋಪಿ ಮನೆಗೆ ಬೆಂಕಿಯಿಟ್ಟು ಬಾಲಕಿ ಕುಟುಂಬದವರ ಆಕ್ರೋಶ

ಹೈದರಾಬಾದ್: 7ನೇ ತರಗತಿಯ ವಿದ್ಯಾರ್ಥಿನಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದು, ಅತ್ಯಾಚಾರವೆಸಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಬಾಲಕಿಯ ಕುಟುಂಬದವರು ಹಾಗೂ ಗ್ರಾಮಸ್ಥರು ಕಾಮುಕನ ಮನೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

BIG NEWS: ನಾಗಮಂಗಲ ಗಲಭೆ ಪ್ರಕರಣ: ಎಲ್ಲಾ 55 ಆರೋಪಿಗಳಿಗೆ ಜಾಮೀನು ಮಂಜೂರು

ಮಂಡ್ಯ: ನಾಗಮಂಗಲ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಎಲ್ಲಾ 55 ಆರೋಪಿಗಳಿಗೆ ಜಾಮೀನು ಮಂಜೂರು ಮಡಿ ಮಂಡ್ಯ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಯಾಲಯ ಆದೇಶ ಹೊರಡಿಸಿದೆ. ನ್ಯಾಯಾಂಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...