alex Certify accused arrest | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಅರೆಸ್ಟ್

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ 17 ವರ್ಷದ ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪದಲ್ಲಿ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ರಝೀನ್ ಬಂಧಿತ ಆರೋಪಿ. Read more…

BIG NEWS: ಅಮರನಾಥ ಯಾತ್ರೆಗೆ ತೆರಳಿದ್ದ ಕುಟುಂಬ ವಾಪಸ್ ಬರುವಷ್ಟರಲ್ಲಿ ಮನೆಯಲ್ಲಿದ್ದ ಚಿನ್ನಾಭರಣ ದರೋಡೆ : ಕುಖ್ಯಾತ ಕಳ್ಳ ಅರೆಸ್ಟ್

ಬೆಂಗಳೂರು: ಕುಟುಂಬ ಸಮೇತ ಅಮರನಾಥ ಯಾತ್ರೆಗೆ ತೆರಳಿ ವಾಪಸ್ ಬಂದು ನೋಡಿದರೆ ಮನೆಯಲ್ಲಿದ್ದ ಚಿನ್ನಾಭರಣಗಳೇ ಮಾಯವಾಗಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕುಟುಂಬವೊಂದು ಇತ್ತೀಚೆಗೆ ಅಮರನಾಥ Read more…

BIG NEWS: ಭಟ್ಕಳ ಪೊಲೀಸ್ ಠಾಣೆಗೆ ಬಾಂಬ್ ಬೆದರಿಕೆ; ಆರೋಪಿ ಅರೆಸ್ಟ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪೊಲೀಸ್ ಠಾಣೆಗೆ ಬಾಂಬ್ ಬೆದರಿಕೆಯೊಡ್ಡಿದ್ದ ಆರೋಪಿಯನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹನುಮಂತಪ್ಪ ಎಂದು ಗುರುತಿಸಲಾಗಿದೆ. ಹನುಮಂತಪ್ಪ ಚೆನ್ನೈನ ಹೊಸಪೇಟೆ Read more…

BIG NEWS: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ಯುವಕನನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಗ್ರಾಮಸ್ಥರು

ಮಂಗಳೂರು: ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಆಕೆಗೆ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಿಡಿದು ಪೋಷಕರು ಹಾಗೂ ಗ್ರಾಮಸ್ಥರು ಕಂಬಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ Read more…

BREAKING: ಮಂಗಳೂರು ಆಟೋದಲ್ಲಿ ನಿಗೂಢ ಸ್ಫೋಟ ಪ್ರಕರಣ; ಓರ್ವ ವಶಕ್ಕೆ

ಬೆಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರಿನ ನಾಗರಿ ಬಳಿ ನಿನ್ನೆ ಸಂಜೆ ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಫೋಟ Read more…

BIG NEWS: ವಿಧಾನಸೌಧಕ್ಕೆ ಬಾಂಬ್ ಬೆದರಿಕೆ ಕರೆ; ಸಾಫ್ಟ್ ವೇರ್ ಇಂಜಿನಿಯರ್ ಅರೆಸ್ಟ್

ಬೆಂಗಳೂರು: ವಿಧಾನಸೌಧಕ್ಕೆ ಬಾಂಬ್ ಬೆದರಿಕೆಯೊಡ್ಡಿದ್ದ ಆರೋಪಿಯನ್ನು ಬೆಂಗಳೂರು ಕೇಂದ್ರ ವಿಭಾಗ ಪೊಲೀಸರು ಬಂಧಿಸಿದ್ದಾರೆ. ರಾಜ್ಯ ಮುಖ್ಯಕಾರ್ಯದರ್ಶಿ ಕಚೇರಿಯ ಲ್ಯಾಂಡ್ ಲೈನ್ ಗೆ ಕರೆ ಮಾಡಿದ್ದ ಆರೋಪಿ, ವಿಧಾನಸೌಧದಲ್ಲಿ ಬಾಂಬ್ Read more…

BIG NEWS: ನಕಲಿ ಬ್ರ್ಯಾಂಡೆಡ್ ವಾಚ್ ಮಾರಾಟ; ಆರೋಪಿ ಅರೆಸ್ಟ್; ಬರೋಬ್ಬರಿ 4 ಕೋಟಿ 35 ಲಕ್ಷದ ವಾಚ್ ಗಳು ಜಪ್ತಿ

ಬೆಂಗಳೂರು: ನಕಲಿ ಬ್ರ್ಯಾಂಡೆಡ್ ವಾಚ್ ಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಶಿವಾಜಿ ನಗರದಲ್ಲಿ ಬಂಧಿಸಿದ್ದಾರೆ. ಸೈಯದ್ ಮೊಹಮ್ಮದ್ ಬಂಧಿತ ಆರೋಪಿ. ಆರೋಪಿ ರೋಲೆಕ್ಸ್, ಹ್ಯೂಬ್ಲೆಟ್, Read more…

BIG NEWS: ರಾಜ್ಯಪಾಲರ ಹೆಸರಲ್ಲಿ ವಂಚನೆ; ಖತರ್ನಾಕ್ ಆರೋಪಿ ಬಂಧಿಸಿದ ಸಿಸಿಬಿ ಪೊಲೀಸರು

ಬೆಂಗಳೂರು: ಸಚಿವರ ಹೆಸರು ಹೇಳಿ ವಂಚಿಸಿದ ಪ್ರಕರಣ ಬಯಲಾದ ಬೆನ್ನಲ್ಲೇ ಇದೀಗ ರಾಜ್ಯಪಾಲರ ಹೆಸರಲ್ಲಿಯೂ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರಿನಲ್ಲಿ ನಿಮ್ಮನ್ನು Read more…

BIG NEWS: ಸಚಿವ ಪ್ರಭು ಚೌವ್ಹಾಣ್ ಹೆಸರಲ್ಲಿ ಪಶುಸಂಗೋಪನಾ ಇಲಾಖೆ ನಕಲಿ ನೇಮಕಾತಿ; ಆರೋಪಿ ಅರೆಸ್ಟ್

ಬೆಂಗಳೂರು: ಪಶುಸಂಗೋಪನಾ ಇಲಾಖೆಯಲ್ಲಿ ನೇಮಕಾತಿ ಕುರಿತು ನಕಲಿ ನೇಮಕಾತಿ ಅಧಿಸೂಚನೆ ಹೊರಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಬೆಂಗಳೂರಿನ ಸಂಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಜ್ಞಾನದೇವ್ ಜಾಧವ್ Read more…

BIG NEWS: ಅಕ್ಕನ ಗಂಡನನ್ನು ಜೈಲಿಗೆ ಕಳುಹಿಸಲು ಏರ್ ಪೋರ್ಟ್ ಗೆ ಹುಸಿ ಬಾಂಬ್ ಕರೆ ಮಾಡಿದ ವ್ಯಕ್ತಿ; ಆರೋಪಿ ಬಂಧನ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ಸುಭಾಷ್ ಗುಪ್ತ ಬಂಧಿತ ಆರೋಪಿ. ಇಂದು ಬೆಳಗಿನ ಜಾವ Read more…

BIG NEWS: ಆಸಿಡ್ ದಾಳಿ ಪ್ರಕರಣ; ಆರೋಪಿ ಬಂಧಿಸಿದ ಪೊಲೀಸರಿಗೆ ತಲಾ 2 ಲಕ್ಷ ರೂ. ಬಹುಮಾನ ಘೋಷಿಸಿದ ಕಮಲ್ ಪಂತ್

ಬೆಂಗಳೂರು: ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಾಗೇಶ್ ನನ್ನು ಬೆಂಗಳೂರು ಪೊಲೀಸರು ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಬಂಧಿಸಿದ್ದಾರೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ Read more…

BIG NEWS: ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆ ಪರೀಕ್ಷೆಯಲ್ಲಿ ಅಕ್ರಮ; ಆರೋಪಿ ಸೌಮ್ಯ ಅರೆಸ್ಟ್

ಬೆಂಗಳೂರು: ಪಿ ಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮದ ಬೆನ್ನಲ್ಲೇ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದ ಸಾಲು ಸಾಲು ಅಕ್ರಮಗಳು ಬಯಲಿಗೆ ಬರುತ್ತಿದ್ದು, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯಲ್ಲಿಯೂ Read more…

ದೇವಸ್ಥಾನ, ಮಸೀದಿಗಳಲ್ಲಿ ಕಾಂಡೋಮ್​ ಹಾಕಿ ಅಪಚಾರವೆಸಗಿದ್ದವ ಅರೆಸ್ಟ್

ಮಂಗಳೂರಿನ ವಿವಿಧೆಡೆಗಳಲ್ಲಿ ದೈವಸ್ಥಾನಗಳಲ್ಲಿ ಅಪಚಾರ ಎಸಗಿದ್ದ ಆರೋಪದ ಅಡಿಯಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ಉಣ್ಕಲ್​ ಮೂಲದ ದೇವದಾಸ್​ ದೇಸಾಯಿ(62) ಬಂಧಿತ ಆರೋಪಿಯಾಗಿದ್ದಾನೆ. ಈತ ಕಳೆದ 20 ವರ್ಷಗಳಿಂದ Read more…

BIG NEWS: ರಾಜ್ಯದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ; ಕೆಲಸದ ಮಹಿಳೆ ಮೇಲೆ ಕಾಮುಕ ಮಾಲೀಕನ ಅಟ್ಟಹಾಸ

ಬೆಳಗಾವಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತ ಭಯದ ವಾತಾವರಣ ನಿರ್ಮಾಣವಾಗಿದೆ. ತೋಟದಲ್ಲಿ ಕೆಲಸಕ್ಕೆ ಇದ್ದ ಮಹಿಳೆಯ ಮೇಲೆ ಮಾಲೀಕನೇ ಅತ್ಯಾಚಾರವೆಸಗಿರುವ ಕೃತ್ಯ Read more…

ಸಿಸಿಬಿ ಇನ್ಸ್ ಪೆಕ್ಟರ್ ಹೆಸರಲ್ಲಿ ಉದ್ಯಮಿಗೆ ಬ್ಲ್ಯಾಕ್ ಮೇಲ್: ಖಾಸಗಿ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ

ಬೆಂಗಳೂರು: ಸಿಸಿಬಿ ಇನ್ಸ್ ಪೆಕ್ಟರ್ ಎಂದು ಹೇಳಿಕೊಂಡು ಉದ್ಯಮಿಯೊಬ್ಬರಿಗೆ ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿದ ಆರೋಪಿ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಉದ್ಯಮಿ Read more…

ಶಾಕಿಂಗ್ ಸುದ್ದಿ: ಕಾಳಸಂತೆಯಲ್ಲಿ ಲಕ್ಷ ರೂ.ಗಳಿಗೆ ಮಾರಾಟವಾಗ್ತಿತ್ತು ಆಕ್ಸಿಜನ್‌ ಸಿಲಿಂಡರ್…!

ಕೊರೊನಾದಿಂದಾಗಿ ಜೀವರಕ್ಷಕ ಆಕ್ಸಿಜನ್ ಸಿಲಿಂಡರ್ ಗಳಿಗೆ ಕೃತಕ ಅಭಾವ ಸೃಷ್ಟಿಯಾಗಿದ್ದು, ಹೈದರಾಬಾದಿನಲ್ಲಿ ಆಕ್ಸಿಜನ್ ಸಿಲಿಂಡರ್ ಕಾಳದಂಧೆ ನಡೆಸುತ್ತಿದ್ದ ತಂಡವನ್ನು ಬಂಧಿಸಲಾಗಿದೆ. ಶೇಖ್ ಅಕ್ಬರ್ (36) ಎಂಬಾತನನ್ನು ಬಂಧಿಸಿರುವ ಪೊಲೀಸರು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...