alex Certify accused arrested | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಶಿವಾಜಿನಗರದ ಮಸೀದಿಗೆ ಹುಸಿ ಬಾಂಬ್ ಕರೆ ಪ್ರಕರಣ : ಆರೋಪಿ ಅರೆಸ್ಟ್

ಬೆಂಗಳೂರು : ಬೆಂಗಳೂರಿನ ಶಿವಾಜಿನಗರದ ಮಸೀದಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಶಿವಾಜಿನಗರದ ಪೊಲೀಸರು ಬಂಧಿಸಿದ್ದಾರೆ. ಶಿವಾಜಿನಗರದ ಆಜಂ ಮಸೀದಿಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದ Read more…

BREAKING : ಜೈನಮುನಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಪ್ತನಿಂದಲೇ ಸ್ವಾಮೀಜಿ ಕೊಲೆ!

ಬೆಳಗಾವಿ : ಬೆಳಗಾವಿ ಜಿಲ್ಲೆಯ ಹಿರೇಕೋಟಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸ್ವಾಮೀಜಿ ಆಪ್ತನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಜೈನಮುನಿ Read more…

BIG NEWS: ಡೇಟಿಂಗ್ ಆಪ್ ಮೂಲಕ ಯುವತಿಯ ಪರಿಚಯ; ಹಿಂದೂ ಯುವಕನ ಹೆಸರಲ್ಲಿ ಲವ್ ಸೆಕ್ಸ್ ದೋಖಾ; ಖತರ್ನಾಕ್ ಆರೋಪಿ ಅರೆಸ್ಟ್

ಬೆಂಗಳೂರು: ಡೇಟಿಂಗ್ ಆಪ್ ಮೂಲಕ ಯುವತಿಯನ್ನು ವಂಚಿಸಿದ್ದ ಆರೋಪಿಯನ್ನು ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಹಿಂದೂ ಯುವಕನ ಹೆಸರಿನಲ್ಲಿ ಡೇಟಿಂಗ್ ಆಪ್ ನಲ್ಲಿ ಪ್ರೊಫೈಲ್ ಕ್ರಿಯೇಟ್ ಮಾಡಿ ಯುವತಿಯನ್ನು Read more…

ಮ್ಯಾಟ್ರಿಮೋನಿಯಲ್ಲಿ ಪರಿಚಯ; ವಿದ್ಯಾರ್ಥಿಗೆ ಕೆಲಸ ಕೊಡುವುದಾಗಿ ಹೇಳಿ 31 ಲಕ್ಷ ರೂಪಾಯಿ ವಂಚನೆ…..!

ಮಂಡ್ಯ: ಮ್ಯಾಟ್ರಿಮೋನಿಯಲ್ಲಿ ಪರಿಚಯವಾಗಿದ್ದ ವ್ಯಕ್ತಿ ವ್ಯದ್ಯಾರ್ಥಿನಿಯೊಬ್ಬರಿಗೆ 31 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ. ಲಿಂಗಾಯಿತ ಮ್ಯಾಟ್ರಿಮೋನಿಯಲ್ಲಿ ಹಾಕಲಾಗಿದ್ದ ಪ್ರೊಫೈಲ್ ಡೀಟೇಲ್ ತೆಗೆದುಕೊಂಡು ವ್ಯಕ್ತಿಯೊಬ್ಬ ರೈಲ್ವೆ Read more…

BIG NEWS: ಜಿಮ್ಸ್ ಆಸ್ಪತ್ರೆಯಲ್ಲಿ ರೋಗಿಯ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್

ಕಲಬುರ್ಗಿ: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಮೇಲೆ ವ್ಯಕ್ತಿಯೋರ್ವ ಅತ್ಯಾಚರವೆಸಗಿರುವ ಘೋರ ಘಟನೆ ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಮಹಿಳೆ ಕಳೆದ 7 ತಿಂಗಳಿಂದ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ Read more…

BIG NEWS: ಮಹಿಳೆ ಜೊತೆ ಅಸಭ್ಯ ವರ್ತನೆ; ಆರೋಪಿ ಅರೆಸ್ಟ್

ಬೆಂಗಳೂರು: ಮಹಿಳೆ ಜೊತೆ ಅಸಭ್ಯ ವರ್ತನೆ ತೋರಿದ್ದ ಆರೋಪಿಯನ್ನು ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಸತೀಶ್ ಬಂಧಿತ ಆರೋಪಿ. ಒರಾಯನ್ ಮಾಲ್ ಬಳಿ ಕರೆದಿದ್ದ ಆರೋಪಿ ಸತೀಶ್, ಮಹಿಳೆಯ Read more…

BIG NEWS: ಬಜರಂಗದಳ ಕಾರ್ಯಕರ್ತನ ಹತ್ಯೆ ಯತ್ನ ಪ್ರಕರಣ; ಆರೋಪಿ ಅರೆಸ್ಟ್

ಸಾಗರ: ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಗರ ಪೊಲೀಸರು ಆರೋಪಿ ಸಮೀರ್ ನನ್ನು ಬಂಧಿಸಿದ್ದಾರೆ. ನಿನ್ನೆ ಬಜರಂಗದಳ ಕಾರ್ಯಕರ್ತ ಸುನೀಲ್ ಮೇಲೆ Read more…

BIG NEWS: ದಸರಾ ಆನೆ ಮೇಲೆ ಗುಂಡಿನ ದಾಳಿ; ಆರೋಪಿ ಬಂಧನ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಆನೆ ಬಲರಾಮನ ಮೇಲೆ ಫೈರಿಂಗ್ ಮಾಡಿದ್ದ ಜಮೀನು ಮಾಲಿಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಸುರೇಶ್ ಬಂಧಿತ ಆರೋಪಿ. ಪಿರಿಯಾಪಟ್ಟಣದ ಭೀಮನಕಟ್ಟೆ ಸಾಕಾನೆ ಶಿಬಿರದ Read more…

BIG NEWS: ಮತಾಂತರ ನಿಷೇಧ ಕಾಯ್ದೆ ಜಾರಿ ಬಳಿಕ ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲು; ಆರೋಪಿ ಅರೆಸ್ಟ್

ಬೆಂಗಳೂರು: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಾದ ಬಳಿಕ ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿಯನ್ನು ಪ್ರೀತಿಸಿ ಬಳಿಕ ಮದುವೆಯಾಗಬೇಕಾದರೆ ಮತಾಂತರವಾಗಲೇಬೇಕು ಎಂದು Read more…

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ಹೋದಾಗ ಗ್ಯಾಂಗ್ ರೇಪ್: ಅತ್ತೆಗೆ ವಿಡಿಯೋ ಕಳಿಸಿದಾಗ ಬಯಲಾಯ್ತು ವಿಷಯ

ಮಥುರಾ: ಮಥುರಾದಲ್ಲಿ ಮಹಿಳೆಯೊಬ್ಬರ ಮೇಲೆ ನಾಲ್ವರು ಅತ್ಯಾಚಾರ ಎಸಗಿದ ಘಟನೆಯ ವಿಡಿಯೋ ಮಾಡಿ ಆಕೆಯ ಅತ್ತೆಗೆ ಕಳುಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದಲ್ಲಿ ನಾಲ್ವರು ಆರೋಪಿಗಳ ಪೈಕಿ ಮೂವರನ್ನು Read more…

ಫ್ರಿಡ್ಜ್‌ನಲ್ಲಿತ್ತು 50 ವರ್ಷದ ವ್ಯಕ್ತಿಯ ಶವ, ಹಣಕ್ಕಾಗಿ ಸಹೋದರ ಮಾಡಿದ ಕೃತ್ಯ ನೋಡಿ ಬೆಚ್ಚಿಬಿದ್ದ ಪೊಲೀಸರು….!

ಸ್ವಂತ ಸಹೋದರನನ್ನೇ ಕೊಂದು ಶವವನ್ನು ಫ್ರಿಡ್ಜ್‌ನಲ್ಲಿಟ್ಟು ಪರಾರಿಯಾಗಿದ್ದ ಹಂತಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೆಹಲಿಯ ಸೀಲಂಪುರದ ಮನೆಯೊಂದರ ಫ್ರಿಡ್ಜ್‌ನಲ್ಲಿ ಶವ ಪತ್ತೆಯಾಗಿತ್ತು. ಈ ಪ್ರಕರಣವನ್ನು ಭೇದಿಸಿದ ಪೊಲೀಸರು ಇಬ್ಬರು Read more…

BIG NEWS: PSI ಅಕ್ರಮ ಪ್ರಕರಣ; ಆಯ್ಕೆಯಾಗಿದ್ದ ಅಭ್ಯರ್ಥಿ ಬಂಧನ

ಬೆಂಗಳೂರು: ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ನಾರಾಯಣ ಸಿ.ಎಂ. ಎಂದು ತಿಳಿದು ಬಂದಿದೆ. ನಾರಾಯಣ ಸಿ.ಎಂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...