alex Certify Accused | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನ: ನಟೋರಿಯಸ್ ದರೋಡೆಕೋರನ ಮೇಲೆ ಫೈರಿಂಗ್

ಗದಗ: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ ನಟೋರಿಯಸ್ ದರೋಡೆಕೋರನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಮತ್ತು Read more…

ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣವೇ ‘ಸುಳ್ಳು’, ಕಟ್ಟು ಕತೆ: ಜಾಮೀನು ಅರ್ಜಿ ಸಲ್ಲಿಸಿದ ಆರೋಪಿ ಹೇಳಿಕೆ

ಮುಂಬೈ: ಬಾಂದ್ರಾದಲ್ಲಿ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದ ಸಂದರ್ಭದಲ್ಲಿ ನಟ ಸೈಫ್ ಅಲಿ ಖಾನ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಜನವರಿಯಿಂದ ಸುದ್ದಿಯಲ್ಲಿರುವ ಶರೀಫುಲ್ ಇಸ್ಲಾಂ ಶೆಹಜಾದ್ ಮುಂಬೈ Read more…

BIG NEWS: ವಾಹನ ತಪಾಸಣೆ ವೇಳೆ ಪೊಲೀಸರಿಗೆ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ವಾಹನ ತಪಾಸಣೆ ವೇಳೆ ಪೊಲೀಸರ ಬೈಕ್ ಗೆ ಕಾರು ಗುದ್ದಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಹದೇವಸ್ವಾಮಿ ಬಂಧಿತ ಆರೋಪಿ. ಘಟನೆಯಲ್ಲಿ ಮಾಗಡಿ ಠಾಣೆ ಪೊಲೀಸ್ Read more…

BIG NEWS: ನಾಗ್ಪುರ ಹಿಂಸಾಚಾರ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಭೆಯ ರೂವಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಫಾಹಿದ್ ಖಾನ್ ಬಂಧಿತ ಆರೋಪಿ. ಫಾಹಿದ್ ಖಾನ್ ಪ್ರಚೋದನಕಾರು ಭಾಷಣೆವೇ ಗಲಭೆಗೆ ಕಾರಣವಾಗಿದೆ. Read more…

BIG NEWS: ತಪ್ಪಿಸಿಕೊಂಡಿದ್ದ ಗರುಡ ಗ್ಯಾಂಗ್ ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಉಡುಪಿ: ತಪ್ಪಿಸಿಕೊಂಡಿದ್ದ ನಟೋರಿಯಸ್ ರೌಡಿ ಗರುಡ ಗ್ಯಾಂಗ್ ನ ಇಸಾಕ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಈ ಹಿಂದೆ ಇಸಾಕ್ ನನ್ನು ಮಣಿಪಾಲ್ ಪೊಲೀಸರು ಬಂಧಿಸಿದ್ದರು. ಆದರೆ Read more…

BIG NEWS: ಕುಖ್ಯಾತ ಜೂಜುಕೋರ ಬಾಬು ಬಿನ್ ಗೂಂಡಾ ಕಾಯ್ದೆಯಡಿ ಅರೆಸ್ಟ್

ಬೆಂಗಳೂರು: ಕುಖ್ಯಾತ ಜೂಜುಕೋರ ಎಂ. ಬಾಬು ಬಿನ್ (ಲೇಟ್) ಮುನಿಸ್ವಾಮಿ ವಿರುದ್ಧ ಗೂಂಡಾ ಕಾಯಿದೆ ಜಾರಿ ಮಾಡಿ ಬಂಧಿಸಲಾಗಿದೆ. ಬೆಂಗಳೂರು ನಗರ ಕೇಂದ್ರ ಅಪರಾಧ ದಳ (ಸಿಸಿಬಿ) ಅಧಿಕಾರಿಗಳು, Read more…

ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 11 ವರ್ಷ ಜೈಲು ಶಿಕ್ಷೆ

ಧಾರವಾಡ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 11 ವರ್ಷ ಜೈಲು ಶಿಕ್ಷೆ ವಿಧಿಸಿ ಧಾರವಡ ಜಿಲ್ಲಾ ಸತ್ರ ನ್ಯಾಯಾಲಯ ಹಾಗೂ ವಿಶೇಷ ಪೋಕ್ಸೋ ಕೋರ್ಟ್ ಆದೇಶ ಹೊರಡಿಸಿದೆ. ಅಪರಾಧಿ Read more…

BREAKING NEWS: ಫಿನಾಯಿಲ್ ಕುಡಿದು ಪೊಲೀಸ್ ಠಾಣೆಯಲ್ಲಿಯೇ ಆರೋಪಿ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಆರೋಪಿಯೊಬ್ಬ ಫಿನಾಯಿಲ್ ಕುಡಿದು ಪೊಲೀಸ್ ಠಾಣೆಯಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ರವಿ ಅಲಿಯಾಸ್ ರಾಬಿನ್ ಆತ್ಮಹತ್ಯೆಗೆ ಯತ್ನಿಸಿರುವ ಆರೋಪಿ. Read more…

BIG NEWS: ಮಾಜಿ ಸಿಎಂ ಕೆಸಿಆರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ವ್ಯಕ್ತಿಯ ಬರ್ಬರ ಹತ್ಯೆ

ತೆಲಂಗಾಣ ಮಾಜಿ ಸಿಎಂ ಕೆ.ಚಂದ್ರಶೇಖರ್ ರಾವ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ವ್ಯಕ್ತಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ಶವ ಭೂಪಾಲಪಲ್ಲಿಯಲ್ಲಿ ಪತ್ತೆಯಾಗಿದೆ. ರಾಜಲಿಂಗಮೂರ್ತಿ ಬರ್ಬರವಾಗಿ ಹತ್ಯೆಯಾಗಿದ್ದಾರೆ. ಮಾಜಿ Read more…

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಅರೆಸ್ಟ್

ಹುಬ್ಬಳ್ಳಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಪ್ರಕರಣ ಸಂಬಂಧ 49 ವರ್ಷದ Read more…

BIG NEWS: ಬೀದರ್ ATM ದರೋಡೆ ಪ್ರಕರಣ: ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ ಪೊಲೀಸರು

ಬೀದರ್: ಬೀದರ್ ನಲ್ಲಿ ಎಟಿಎಂಗೆ ಹಣ ತುಂಬಲು ಬಂದಿದ್ದ ಸಿಎಂಎಸ್ ಕಂಪನಿ ಸಿಬ್ಬಂದಿಗೆ ಗುಂಡಿಕ್ಕಿ ಹತ್ಯೆ ಮಾಡಿ 83 ಲಕ್ಷ ರೂಪಾಯಿ ಹಣದೊಂದಿಗೆ ಪರಾರಿಯಾಗಿದ್ದ ಖದೀಮರು ಈವರೆಗೂ ಪತ್ತೆಯಾಗಿಲ್ಲ. Read more…

ಲವ್ ಸೆಕ್ಸ್ ದೋಖಾ: ಮದುವೆ ದಿನ ಫೋನ್ ಸ್ವಿಚ್ ಆಫ್ ಮಾಡಿ ಪರಾರಿಯಾದ ಆರೋಪಿ!

ಚಾಮರಾಜನಗರ: ಮಹಿಳೆಯೊಬ್ಬರನ್ನು ಪ್ರೀತಿ-ಪ್ರೇಮದ ಹೆಸರಲ್ಲಿ ನಂಬಿಸಿ ಲೈಂಗಿಕ ಸಂಬಂಧ ಬೆಳೆಸಿ ಮೂರು ಬಾರಿ ಅಬಾರ್ಷನ್ ಮಾಡಿಸಿ ಯುವಕನೊಬ್ಬ ಕೈಕೊಟ್ಟಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಕೊಳ್ಳೆಗಾಲ ಮೂಲದ ಕ್ಲಿಂಟನ್ ಎಂಬಾತನ Read more…

BREAKING: ಉದಯಗಿರಿ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣ: ವಿವಾದಿತ ಪೋಸ್ಟ್ ಮಾಡಿದ್ದ ಆರೋಪಿ ಪೊಲೀಸ್ ಕಸ್ಟಡಿಗೆ

ಮೈಸೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವಿವಾದಿತ ಪೋಸ್ಟ್ ಮಾಡಿದ್ದ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ Read more…

BIG NEWS: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಪ್ರಮುಖ ಆರೋಪಿ ಕಾಲಿಗೆ ಗುಂಡೇಟು

ಮಂಗಳೂರು: ಮಂಗಳೂರಿನ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಸ್ಥಳ ಮಹಜರು ನಡೆಸುವ ಸಂದರ್ಭದಲ್ಲಿ ಆರೋಪಿ ಮುರುಗನ್ ಡಿ Read more…

ನಕಲಿ ದಾಖಲೆ ಸೃಷ್ಟಿಸಿ ಐವರಿಗೆ ಜಾಮೀನು: ಆರೋಪಿಗಳು ಸೇರಿ 7 ಮಂದಿ ವಿರುದ್ಧ ಕೇಸು ದಾಖಲು

ಶಿವಮೊಗ್ಗ: ನಕಲಿ ದಾಖಲೆ ಸೃಷ್ಟಿಸಿ ಶಿವಮೊಗ್ಗ ನ್ಯಾಯಾಲಯದಲ್ಲಿ ಐವರು ಆರೋಪಿಗಳಿಗೆ ವ್ಯಕ್ತಿಯೊಬ್ಬ ಜಾಮೀನು ನೀಡಿದ್ದಾನೆ. ಜಾಮೀನು ಪಡೆದವರಲ್ಲಿ ಒಬ್ಬ ವಿಚಾರಣೆಗೆ ಹಾಜರಾಗದಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಇಬ್ರಾಹಿಂ ಖಲೀಲ್, Read more…

BREAKING NEWS: ಕತ್ತು ಸೀಳಿ ವಿದ್ಯಾರ್ಥಿನಿಯ ಬರ್ಬರ ಹತ್ಯೆ ಪ್ರಕರಣ: ಆರೋಪಿ ಅರೆಸ್ಟ್

ರಾಯಚೂರು: ಎಂಎಸ್ ಸಿ ವಿದ್ಯಾರ್ಥಿನಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರಿನ ಸಿಂಧನೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಎಂಎಸ್ ಸಿ ವಿದ್ಯಾರ್ಥಿನಿ ಶಿಫಾ ಕೊಲೆಯಾಗಿರುವ Read more…

BIG NEWS: ಗೀಸರ್ ಫಿಟ್ ಮಾಡುವ ನೆಪದಲ್ಲಿ ಕ್ಯಾಮರಾ ಫಿಕ್ಸ್ ಮಾಡಿದ್ದ ಕಿರಾತಕ: ಮಹಿಳೆಗೆ ಬ್ಲ್ಯಾಕ್ ಮೇಲ್: ಆರೋಪಿಯನ್ನು ಹಿಡಿದು ಧರ್ಮದೇಟು ನೀಡಿದ ನಿವಾಸಿಗಳು

ಬೆಂಗಳೂರು: ಗೀಸರ್ ಫಿಟ್ ಮಾಡಲೆಂದು ಬಂದಿದ್ದ ವ್ಯಕ್ತಿಯೋರ್ವ ರಹಸ್ಯ ಕ್ಯಾಮರಾ ಅಳವಡಿಸಿ, ಮಹಿಳೆಯ ಖಾಸಗಿ ಫೋಟೋಗಳನ್ನು ರೆಕಾರ್ಡ್ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಕಿರಾತಕನನ್ನು ಸ್ಥಳೀಯ ನಿವಾಸಿಗಳು ಹಿಡಿದು Read more…

BIG NEWS: ಗರ್ಭ ಧರಿಸಿದ್ದ ಹಸು ಕಡಿದ ಪ್ರಕರಣ: ಓರ್ವ ಆರೋಪಿ ಅರೆಸ್ಟ್

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದಿದ್ದ ಗರ್ಭ ಧರಿಸಿದ್ದ ಹಸು ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹೊನ್ನಾವರ Read more…

BREAKING NEWS: ಸೈಫ್ ಅಲಿ ಖಾನ್ ಗೆ ಚಾಕು ಇರಿತ: ಬಂಧಿತ ಆರೋಪಿ ಪೊಲೀಸ್ ಕಸ್ಟಡಿಗೆ

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಬಂಧಿತ ಆರೋಪಿ Read more…

ಕಾರ್ ಗೆ ವಕೀಲರ ಸ್ಟಿಕ್ಕರ್ ಅಂಟಿಸಿ ಅಕ್ರಮವಾಗಿ ಗೋಮಾಂಸ ಮಾರಾಟ, ಆರೋಪಿ ಅರೆಸ್ಟ್

ಹಾಸನ: ಕಾರ್ ಗೆ ವಕೀಲರ ಸ್ಟಿಕ್ಕರ್ ಅಂಟಿಸಿ ಅಕ್ರಮವಾಗಿ ಗೋಮಾಂಸ ತುಂಬಿ ಮಾರಾಟ ಮಾಡಲು ಯತ್ನಿಸಿದ್ದ ವ್ಯಕ್ತಿಯನ್ನು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಹಾಸನ ಮೂಲದ Read more…

BIG NEWS: ಎಎಸ್ಐ ಮೇಲೆ ನಡುರಸ್ತೆಯಲ್ಲೇ ಹಲ್ಲೆ: ಆರೋಪಿ ಅರೆಸ್ಟ್

ಮಂಡ್ಯ: ವ್ಯಕ್ತಿಯೊಬ್ಬ ವಿಚಾರಣೆಗೆ ಎಂದು ಬಂದು ಎಎಸ್ ಐ ಮೇಲೆಯೇ ನಡುರಸ್ತೆಯಲ್ಲಿ ಹಲ್ಲೆ ನಡೆಸಿ ರಂಪಾಟ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ. ನಾಗಮಂಗಲ ಗ್ರಾಮಾಂತರ ಎಎಸ್ಐ Read more…

ವ್ಯಕ್ತಿ ಹತ್ಯೆಗೈದು 30 ಮೇಕೆ ಕದ್ದೊಯ್ದಿದ್ದ ಆರೋಪಿ ಅರೆಸ್ಟ್

ಹಿರಿಯೂರು: ವ್ಯಕ್ತಿಯನ್ನು ಹತ್ಯೆ ಮಾಡಿ 30 ಮೇಕೆಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ದೇವಲಕೆರೆ ಗ್ರಾಮದಲ್ಲಿ ಘಟನೆ ನಡೆದಿತ್ತು. ಮಚ್ಚಿನಿಂದ ಕೊಚ್ಚಿ Read more…

BIG NEWS: ಲವ್-ಸೆಕ್ಸ್-ದೋಖಾ ಪ್ರಕರಣ: ಫೋಟೋಗ್ರಾಫರ್ ಅರೆಸ್ಟ್

ಬೆಂಗಳೂರು: ಫೋಟೋಗ್ರಾಫರ್ ಓರ್ವ ಯುವತಿಯನ್ನು ನಂಬಿಸಿ, ಕೈಕೊಟ್ಟ ಘಟನೆ ನಡೆದಿದ್ದು, ಯುವಕನಿಂದ ಮೋಸ ಹೋದ ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ನಡೆದಿದೆ. Read more…

ಅಮೆರಿಕದಲ್ಲಿ ಹೊಸ ವರ್ಷಾಚರಣೆ ವೇಳೆ ಟ್ರಕ್ ಹರಿಸಿ ಹತ್ಯೆ ಕೇಸ್: ಸಾವಿನ ಸಂಖ್ಯೆ 15ಕ್ಕೆ ಏರಿಕೆ; ಐಸಿಸ್ ಉಗ್ರರ ಕೃತ್ಯ ಶಂಕೆ

ವಾಷಿಂಗ್ಟನ್:  ಅಮೆರಿಕದ ನ್ಯೂ ಓರ್ಲಿಯನ್ಸ್ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ನ್ಯೂ ಓರ್ಲಿಯನ್ಸ್ ನಲ್ಲಿ ಜನ ಸಮೂಹ ಹೊಸ ವರ್ಷಾಚರಣೆ ಪಾರ್ಟಿಯ ಸಂಭ್ರಮದಲ್ಲಿದ್ದಾಗ ಟ್ರಕ್ ನುಗ್ಗಿಸಲಾಗಿತ್ತು. ಘಟನೆಯಲ್ಲಿ Read more…

ನಕ್ಸಲ್ ನಿಗ್ರಹ ಪಡೆ ಎನ್ಕೌಂಟರ್ ಪ್ರಕರಣ: ಆರೋಪಿಗಳು ಖುಲಾಸೆ

ಚಿಕ್ಕಮಗಳೂರು: ನಕ್ಸಲ್ ನಿಗ್ರಹ ಪಡೆಗಳು ನಡೆಸಿದ ತೀರ್ಥಹಳ್ಳಿ ತಾಲೂಕಿನ ಬರ್ಕಣ ಎನ್ಕೌಂಟರ್ ಪ್ರಕರಣದಲ್ಲಿ ಆರೋಪಿಗಳನ್ನು ಖುಲಾಸೆಗೊಳಿಸಿ ಚಿಕ್ಕಮಗಳೂರಿನ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ನೀಲಗುಳಿ ಪದ್ಮನಾಭ, Read more…

BIG NEWS: ತಿರುಪತಿಯಲ್ಲಿ ವಿಶೇಷ ದರ್ಶನ ಹೆಸರಲ್ಲಿ ಶಾಸಕರಿಗೆ ವಂಚನೆ ಪ್ರಕರಣ: ಆರೋಪಿ ಅರೆಸ್ಟ್

ಬೆಂಗಳೂರು: ತಿರುಪತಿಯಲ್ಲಿ ವಿಶೇಷ ದರ್ಶನ ಮಾಡಿಸುವುದಾಗಿ ಹೇಳಿ ಶಾಸಕ ಶ್ರೀನಿವಾಸ್ ಅವರಿಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನೆಲಮಂಗಲ ಶಾಸಕ ಶ್ರೀನಿವಾಸ್ ಅವರಿಗೆ ಯಲಹಂಕ ಶಾಸಕ Read more…

BIG NEWS: ಹೈಟೆಕ್ ವೇಶ್ಯಾವಾಟಿಕೆ: ಗೂಂಡಾ ಕಾಯ್ದೆಯಡಿ ಆರೋಪಿ ಅರೆಸ್ಟ್

ಬೆಂಗಳೂರು: ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅನಿಲ್ ಕುಮಾರ್ ರೆಡ್ಡಿ ಬಂಧಿತ ಆರೋಪಿ. ಈತ ಸ್ಪಾಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ. ಆರೋಪಿ Read more…

BIG NEWS: ಪೊಲೀಸರ ಮೇಲೆ ಹಲ್ಲೆ: ಆರೋಪಿ ಕಾಲಿಗೆ ಗುಂಡೇಟು ಹೊಡೆದು ಬಂಧನ

ಆನೇಕಲ್: ಕೊಲೆ ಆರೋಪಿಯೊಬ್ಬನನ್ನು ಹಿಡಿಯಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಆರೋಪಿ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ Read more…

ಪೇಮೆಂಟ್ ಗೇಟ್ ವೇ ಪ್ಲಾಟ್ ಫಾರ್ಮ್ ಗೆ ನಕಲಿ ಕಂಪನಿ ನೋಂದಣಿ ಮಾಡಿ ಲಕ್ಷಾಂತರ ರೂಪಾಯಿ ವಂಚನೆ: ಓರ್ವ ಆರೋಪಿ ಅರೆಸ್ಟ್

ಬೆಂಗಳೂರು: ಪೇಮೆಂಟ್ ಗೇಟ್ ವೇ ಪ್ಲಾಟ್ ಫಾರ್ಮ್ ಗೆ ನಕಲಿ ಕಂಪನಿ ಹೆಸರಲ್ಲಿ ನೋಂದಣಿ ಮಾಡಿ ಲಕ್ಷಾಂತರ ರೂಪಾಯಿ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬೆಂಗಳೂರು ಆಗ್ನೇಯ Read more…

ತಪ್ಪಿಸಿಕೊಳ್ಳುವ ಯತ್ನದಲ್ಲಿ ಬಾಲ್ಕನಿಯಲ್ಲಿ ಸಿಕ್ಕಾಕ್ಕೊಂಡ ಆರೋಪಿ; ಕೆಳಗಿಳಿಸಲು ಪೊಲೀಸರ ಹರಸಾಹಸ…!

ಪೊಲೀಸ್ ತಂಡಕ್ಕೆ ಚಳ್ಳೆಹಣ್ಣು ತಿನ್ನಿಸಲು ಹೋಗಿ ಆರೋಪಿ ಬಾಲ್ಕನಿಯಲ್ಲಿ ತಗ್ಲಾಕ್ಕೊಂಡ ಘಟನೆ ಮಹಾರಾಷ್ಟ್ರದ ಕಾಶಿಮಿರಾದಲ್ಲಿ ನಡೆದಿದೆ. ಆರೋಪಿಯು ಕಾಶಿಮಿರಾದ ಬಹುಮಹಡಿ ಗೋಪುರದ ಬಾಲ್ಕನಿಯಿಂದ ಜಿಗಿಯುವ ಮೂರ್ಖ ಮತ್ತು ಅಪಾಯಕಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...