alex Certify Accused | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನ ಲುಲು ಮಾಲ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ : ಆರೋಪಿಗಾಗಿ ಪೊಲೀಸರಿಂದ ತೀವ್ರ ಶೋಧ

ಬೆಂಗಳೂರು : ಬೆಂಗಳೂರಿನ ಲುಲು ಮಾಲ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಇನ್ ಸ್ಟಾಗ್ರಾಂ ನಲ್ಲಿ ವ್ಯಕ್ತಿಯೊಬ್ಬರು ಲೈಂಗಿಕ Read more…

ರೈಲಿನ ಮುಂದೆ ಹಾರಿ ಜೀವ ಕಳೆದುಕೊಂಡ ಮಗಳ ಮೇಲೆ ಅತ್ಯಾಚಾರವೆಸಗಿದ ಆರೋಪಿ

ಮಹಾರಾಷ್ಟ್ರದ ಥಾಣೆಯಲ್ಲಿ ತನ್ನ 11 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ ಆರೋಪಿ ರೈಲಿನ ಮುಂದೆ ಹಾರಿ ಕೆಲವೇ ಗಂಟೆಗಳಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಕ್ಟೋಬರ್ 26 ರಂದು ಆತನ ವಿರುದ್ಧ Read more…

BIGG NEWS : ಬಿಜೆಪಿ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ. ವಂಚನೆ : ಮೊದಲ ಆರೋಪಿ ಅರೆಸ್ಟ್

ವಿಜಯನಗರ : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಸುಮಾರು 2 ಕೋಟಿ ರೂ. ಗೂ ಹೆಚ್ಚು ಹಣ ಪಡೆದು ವಂಚಿಸಿದ್ದ ಪ್ರಮುಖ ಆರೋಪಿಯನ್ನು ಪೊಲೀಸರು Read more…

ಬೆಂಗಳೂರು : ಬಂಧಿಸಲು ಹೋದ ಹೆಡ್ ಕಾನ್ ಸ್ಟೇಬಲ್ ಗೆ ಚಾಕು ಇರಿದ ಆರೋಪಿ

ಬೆಂಗಳೂರು : ಬಂಧಿಸಲು ಹೋದ ಹೆಡ್ ಕಾನ್ ಸ್ಟೇಬಲ್ ಗೆ ಆರೋಪಿಯೋರ್ವ ಚಾಕು ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಿವಾಜಿನಗರದಲ್ಲಿ ಸದಾಶಿವನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಸೈಯದ್ Read more…

BIG NEWS: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಆರೋಪಿಯಾಗಿ ಆಮ್ ಆದ್ಮಿ ಪಾರ್ಟಿ: ಸುಪ್ರೀಂ ಕೋರ್ಟ್ ಗೆ ಸಿಬಿಐ, ಇಡಿ ಹೇಳಿಕೆ

ನವದೆಹಲಿ: ದೆಹಲಿಯ ಅಬಕಾರಿ ನೀತಿ ಪ್ರಕರಣಗಳಲ್ಲಿ ದೆಹಲಿಯ ಆಮ್ ಆದ್ಮಿ ಪಕ್ಷವನ್ನು(ಎಎಪಿ) ಆರೋಪಿಯನ್ನಾಗಿ ನೇಮಿಸಲು ಚಿಂತನೆ ನಡೆಸುತ್ತಿದ್ದೇವೆ ಎಂದು ಕೇಂದ್ರೀಯ ತನಿಖಾ ದಳ(ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ Read more…

BIG NEWS: ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್; ಓರ್ವ ಆರೋಪಿ ಅರೆಸ್ಟ್; ಮೂವರಿಗಾಗಿ ಮುಂದುವರಿದ ಶೋಧ

ಬಳ್ಳಾರಿ: ಬಿ.ಕಾಂ ವಿದ್ಯಾರ್ಥಿನಿಯನ್ನು ಕಿಡ್ನ್ಯಾಪ್ ಮಾಡಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಮೂವರು ಆರೋಪಿಗಳಿಗಾಗಿ ಪೊಲೀಸರು ಶೋಧ Read more…

BIG NEWS: ಪರಪ್ಪನ ಅಗ್ರಹಾರ ಜೈಲು, ಹಿಂಡಲಗಾ ಜೈಲು ಸ್ಫೋಟಿಸುವುದಾಗಿ ಬೆದರಿಕೆ ಕರೆ; ಆರೋಪಿ ಸುಳಿವು ಪತ್ತೆ

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು, ಬೆಳಗಾವಿ ಹಿಂಡಲಗಾ ಜೈಲು ಸ್ಫೋಟಿಸುವುದಾಗಿ ಡಿಐಜಿಪಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ ಆರೋಪಿ ಸುಳಿವು ಪತ್ತೆಯಾಗಿದೆ. ಬಂದಿಖಾನೆ ಇಲಾಖೆ ಉತ್ತರ ವಲಯ Read more…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮೂವರು ಆರೋಪಿಗಳಿಗೆ ಜಾಮೀನು ನಿರಾಕರಿಸಿ ಹೈಕೋರ್ಟ್ ಆದೇಶ

ಬೆಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ನಿರಾಕರಿಸಿ ಆದೇಶಿಸಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ Read more…

BIGG NEWS : ಬಂಧನಕ್ಕೂ ಮುನ್ನ ಆರೋಪಿಗಳಿಗೆ ಲಿಖಿತವಾಗಿ ಕಾರಣಗಳನ್ನು ವಿವರಿಸಿ : `ED’ಗೆ ಸುಪ್ರೀಂಕೋರ್ಟ್ ಆದೇಶ| Supreme Court

ನವದೆಹಲಿ : ಯಾರನ್ನಾದರೂ ಬಂಧಿಸುವ ಮೊದಲು ಜಾರಿ ನಿರ್ದೇಶನಾಲಯ ಅಂದರೆ ಇಡಿ ಲಿಖಿತವಾಗಿ ಕಾರಣಗಳನ್ನು ನೀಡಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರದಲ್ಲಿ ತಿಳಿಸಿದೆ. ಏಜೆನ್ಸಿಯಿಂದ ಏಕಪಕ್ಷೀಯ ಮತ್ತು Read more…

ಸಾಮೂಹಿಕ ಅತ್ಯಾಚಾರ ಎಸಗಿ ಥಳಿಸಿ ಪರಾರಿ; ಬೆತ್ತಲೆ ಬಂದು ಸಹಾಯ ಕೇಳಿದ ಮಹಿಳೆ

ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳು ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಆರೋಪಿಗಳು ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ನಂತರ ಥಳಿಸಿ, ಆಕೆಯ ಬಟ್ಟೆಗಳನ್ನು Read more…

BIG NEWS: ಹಿಂದೂ ದೇವರಿಗೆ ಅವಮಾನ ಪ್ರಕರಣ; ಆರೋಪಿ ಅರೆಸ್ಟ್

ಕಾರವಾರ: ಹಿಂದೂ ದೇವತೆಗಳನ್ನು ನಿಂದಿಸಿ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಲಿತ ರಕ್ಷಣಾ ವೇದಿಕೆ ಅಧ್ಯಕ್ಷ Read more…

BIG NEWS: ಸಾಹಿತಿಗಳಿಗೆ ಜೀವ ಬೆದರಿಕೆ ಪ್ರಕರಣ; ಸ್ಫೋಟಕ ಮಾಹಿತಿ ಬಹಿರಂಗ; ಓರ್ವ ವ್ಯಕ್ತಿಯಿಂದಲೇ 7 ಜನರಿಗೆ ಬೆದರಿಕೆ ಪತ್ರ

ಬೆಂಗಳೂರು: ರಾಜ್ಯದ ಸಾಹಿತಿಗಳು, ಚಿಂತಕರಿಗೆ ಜೀವಬೆದರಿಕೆ ಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಲಾಗಿದ್ದು, ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಒಬ್ಬ ವ್ಯಕ್ತಿ 7 ಜನ ಸಾಹಿತಿಗಳಿಗೆ ಕೊಲೆ ಬೆದರಿಕೆ ಪತ್ರ Read more…

BIG NEWS: ಜೈಲಿನ ಗೋಡೆ ಜಿಗಿದು ಎಸ್ಕೇಪ್ ಆದ ಅತ್ಯಾಚಾರ ಪ್ರಕರಣದ ಆರೋಪಿ

ದಾವಣಗೆರೆ: ಅತ್ಯಾಚಾರ ಪ್ರಕರಣದ ಆರೋಪಿಯೊಬ್ಬ ಜೈಲಿನಿಂದ ತಪ್ಪಿಸಿಕೊಂಡು ಪರಾರಿಯಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. 23 ವರ್ಷದ ವಸಂತ್ ಜೈಲಿನಿಂದ ತಪ್ಪಿಸಿಕೊಂಡಿರುವ ಆರೋಪಿ. ದಾವಣಗೆರೆ ಉಪಕಾರಾಗೃಹದ ಗೋಡೆ ಮೇಲಿನಿಂದ ಜಿಗಿದ Read more…

BIG NEWS: ನಡುರಸ್ತೆಯಲ್ಲೇ ಚಾಕು ಇರಿದು ಯುವತಿಯ ಬರ್ಬರ ಹತ್ಯೆ; ಆರೋಪಿ ಅರೆಸ್ಟ್

ಮಂಗಳೂರು: ನಡುರಸ್ತೆಯಲ್ಲಿಯೇ ಹಾಡ ಹಗಲೇ ಯುವತಿಗೆ ಚಾಕು ಇರಿದು ಹತ್ಯೆಗೈದಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೊಲೀಸರು ಬಂಧಿಸಿದ್ದಾರೆ. 18 ವರ್ಷದ ಯುವತಿ ಗೌರಿ ರಸ್ತೆಯಲ್ಲಿ ನಡೆದು Read more…

SHOCKING NEWS: ಜೈಲುಪಾಲಾದ ತಂದೆ-ಮಗ; ಮನನೊಂದ ತಾಯಿ ಆತ್ಮಹತ್ಯೆ; ಸುದ್ದಿ ತಿಳಿದು ಹೃದಯಾಘಾತಕ್ಕೀಡಾದ ಪತಿ ಕಾರಾಗೃಹದಲ್ಲೇ ಸಾವು…!

ಮೈಸೂರು: ತಂದೆ-ಮಗ ಇಬ್ಬರು ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದು, ಮನನೊಂದ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಈ ವಿಷಯ ತಿಳಿದ ಆಕೆಯ ಪತಿ ಜೈಲಿನಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ Read more…

Viral Photo | ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಕಿಲಾಡಿ ಬೈಕ್ ಸವಾರ; ಈತನ ಮೇಲಿದ್ದಿದ್ದು ಬರೋಬ್ಬರಿ 40 ಟ್ರಾಫಿಕ್ ಕೇಸ್

ಬೆಂಗಳೂರು : 40 ಟ್ರಾಫಿಕ್ ಪ್ರಕರಣಗಳಲ್ಲಿ ಬೇಕಾಗಿದ್ದ ಬೈಕ್ ಸವಾರನನ್ನು ಬೆಂಗಳೂರು ಪೊಲೀಸರು ಗುರುತಿಸಿದ್ದಾರೆ. ದ್ವಿಚಕ್ರ ವಾಹನದ ವಿವಿಧ 40 ಪ್ರಕರಣಗಳನ್ನು ಬಾಕಿ ಉಳಿಸಿಕೊಂಡಿದ್ದ ವ್ಯಕ್ತಿಯನ್ನು ಬೆಂಗಳೂರು ಸಂಚಾರ Read more…

ಅತ್ಯಾಚಾರ ಆರೋಪಿಗಳಿಗೆ ಸರ್ಕಾರಿ ಉದ್ಯೋಗ ಇಲ್ಲ: ಸಿಎಂ ಅಶೋಕ್ ಗೆಹ್ಲೋಟ್ ಘೋಷಣೆ

ರಾಜ್ಯದಲ್ಲಿ ಅತ್ಯಾಚಾರ ಆರೋಪಿಗಳು ಮತ್ತು ಲೈಂಗಿಕ ಅಪರಾಧ ಇತಿಹಾಸ ಹೊಂದಿದವರಿಗೆ ಯಾವುದೇ ಸರ್ಕಾರಿ ಉದ್ಯೋಗಗಳನ್ನು ನೀಡುವುದಿಲ್ಲ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಘೋಷಿಸಿದರು. ಕಿರುಕುಳ, ಲೈಂಗಿಕ ದುಷ್ಕೃತ್ಯದ Read more…

BIGG NEWS : ಬೆಂಗಳೂರಿನಲ್ಲಿ 6 ಲಕ್ಷ ನಕಲಿ ನೋಟು ಜಪ್ತಿ : ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು : ಬೆಂಗಳೂರಿನಲ್ಲಿ ನಕಲಿ ನೋಟು ಮಾರಾಟ ಜಾಲ ಪತ್ತೆಯಾಗಿದ್ದು, ಸುಮಾರು 6 ಲಕ್ಷ ನಕಲಿ ನೋಟು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಿಹಾರದಿಂದ ನಕಲಿ ನೋಟು Read more…

ಆತ್ಮಹತ್ಯೆಗೆ ಯತ್ನಿಸಿದ ಅತ್ಯಾಚಾರ ಸಂತ್ರಸ್ತೆ; ಆರೋಪಿಗಳ ಪಟ್ಟಿಯಲ್ಲಿ ಬಿಜೆಪಿ ಮುಖಂಡನ ಪುತ್ರ !

ಮಧ್ಯಪ್ರದೇಶದ ದತಿಯಾ ಜಿಲ್ಲೆಯಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು ಮಾತ್ರವಲ್ಲದೇ ಆಕೆಯ ಅಪ್ರಾಪ್ತ ಸಹೋದರಿಯ ಮೇಲೂ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ನಾಲ್ವರು ಆರೋಪಿಗಳ ಪೈಕಿ ಓರ್ವ Read more…

ನನ್ನ ಗುಂಡು ಹೊಡೆದು ಸಾಯಿಸಿ! ಜೈನಮುನಿ ಹತ್ಯೆ ಆರೋಪಿಯಿಂದ ಹೈಡ್ರಾಮಾ

ಬೆಳಗಾವಿ : ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಜುಲೈ 17ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ Read more…

BIG NEWS: ಜೈನಮುನಿ ಹತ್ಯೆ ಕೇಸ್; ಆರೋಪಿಗಳು 7 ದಿನ ಪೊಲೀಸ್ ಕಸ್ಟಡಿಗೆ

ಬೆಳಗಾವಿ: ಜೈನಮುನಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಜುಲೈ 17ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಚಿಕ್ಕೋಡಿ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶ ನೀಡಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ Read more…

ಹಲ್ಲಿಯನ್ನೇ ನುಂಗಿದ ಯುವತಿ ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿ: ಕಾರಣ ಗೊತ್ತಾ…?

ಕಾನ್ಪುರ: ಕಾನ್ಪುರದಲ್ಲಿ ಅತ್ಯಾಚಾರ ಆರೋಪಿ ಜೈಲಿಗೆ ಹೋಗುವುದನ್ನು ತಪ್ಪಿಸಿಕೊಳ್ಳಲು ಹಲ್ಲಿಯನ್ನು ನುಂಗಿದ್ದಾನೆ. ಹದಿಹರೆಯದ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿ ಜೈಲಿಗೆ ಹೋಗಲು ಇಷ್ಟವಿಲ್ಲದ ಕಾರಣ ಪೊಲೀಸ್ ಕಸ್ಟಡಿಯಲ್ಲಿ Read more…

ಮಧ್ಯಪ್ರದೇಶದಲ್ಲಿ ಮತ್ತೊಂದು ಹೇಯ ಕೃತ್ಯ: ದಲಿತರಿಗೆ ಮಸಿ ಬಳಿದು, ಚಪ್ಪಲಿ ಹಾರ ಹಾಕಿ, ಮಣ್ಣು ತಿನ್ನುವಂತೆ ಬಲವಂತ

ಭೋಪಾಲ್: ಬುಡಕಟ್ಟು ವ್ಯಕ್ತಿ ಮೇಲೆ ಮೂತ್ರ ವಿಸರ್ಜನೆ ನಂತರ ಮಧ್ಯಪ್ರದೇಶದಲ್ಲಿ ಮತ್ತೊಂದು ಆಘಾತಕಾರಿ ಹೀನಕೃತ್ಯ ಬಹಿರಂಗವಾಗಿದೆ. ಇಬ್ಬರು ದಲಿತ ಯುವಕರಿಗೆ ಮಣ್ಣು ತಿನ್ನುವಂತೆ ಬಲವಂತ ಮಾಡಲಾಗಿದೆ. ಮಧ್ಯಪ್ರದೇಶದ ಶಿವಗಿರಿ Read more…

BIG NEWS: ಚಾಕೋಲೆಟ್ ಕೊಡಿಸುವುದಾಗಿ ನಂಬಿಸಿ 4ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್

ರಾಯಚೂರು: ಚಾಕೋಲೇಟ್ ಕೊಡಿಸುವುದಾಗಿ ಹೇಳಿ ಪುಸಲಾಯಿಸಿ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ಗ್ರಾಮೀಣ ಪ್ರದೇಶದಲ್ಲಿ ನಡೆದಿದೆ. ಸ್ಕೂಟರ್ ನಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕರೆದೊಯ್ದು Read more…

ಹಾಡಹಗಲೇ ನಡುರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ; ಶಾಕಿಂಗ್‌ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಮಧುರೈ: ಕೊಲೆಯೊಂದರಲ್ಲಿ ಭಾಗಿಯಾಗಿದ್ದ ಆರೋಪ ಹೊತ್ತ ವಿನಿತ್ ಎಂದು ಕರೆಯಲ್ಪಡುವ ಅರಿವಳಗನ್ ಎಂಬ 29 ವರ್ಷದ ಯುವಕನನ್ನು ಐದು ಜನರು ಬರ್ಬರವಾಗಿ ಕೊಂದಿದ್ದಾರೆ. ಮಧುರೈ ನಿವಾಸಿಯಾಗಿರುವ ಯುವಕ ಕೊಲೆ Read more…

ಗರ್ಭಿಣಿಯಾದ ಅಪ್ರಾಪ್ತ ಬಾಲಕಿ; ಆರೋಪಿ ಜೊತೆ ರಾಜಿ ಮಾಡಿಕೊಳ್ಳಬಹುದೆ ಎಂದು ಪ್ರಶ್ನಿಸಿದ ಕೋರ್ಟ್‌

ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಯೊಬ್ಬರು ಗರ್ಭಪಾತಗೊಳಿಸಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯ ವಿಚಾರಣೆಯ ವೇಳೆ ಮನುಸ್ಮೃತಿಯನ್ನು ಓದುವಂತೆ ಸಲಹೆ ನೀಡಿದ ಎಂಟು ದಿನಗಳ ನಂತರ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ Read more…

BIG NEWS: ಶಾಸಕ ರಾಜು ಕಾಗೆ ವಿರುದ್ಧ ಕಿರುಕುಳ ಆರೋಪ; ಕುಟುಂಬ ಸಮೇತ ಆತ್ಮಹತ್ಯೆಗೆ ಮುಂದಾಗಿದ್ದ ಗ್ರಾ.ಪಂ ಸದಸ್ಯ ವಶಕ್ಕೆ

ಬೆಳಗಾವಿ: ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಶಾಸಕ ರಾಜು ಕಾಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು, Read more…

BIG NEWS: ಪ್ರಿಯತಮೆಯನ್ನೇ ಕೊಲೆಗೈದು ಪರಾರಿಯಾದ ಪ್ರಿಯತಮ

ಬೆಂಗಳೂರು: ಪ್ರಿಯಕರನೇ ತಾನು ಪ್ರೀತಿಸಿದ ಯುವತಿಯನ್ನು ಬರ್ಬರವಾಗಿ ಹತ್ಯೆಗೈದು ನಾಪತ್ತೆಯಾಗಿರುವ ಘಟನೆ ಬೆಂಗಳೂರಿನ ಜೀವನ್ ಭೀಮಾನಗರದಲ್ಲಿ ನಡೆದಿದೆ. ಅರ್ಪಿತ್ ಪ್ರಿಯತಮೆಯನ್ನೇ ಕೊಂದ ಆರೋಪಿ. ದೆಹಲಿ ಮೂಲದ ಅರ್ಪಿತ್ ಹಾಗೂ Read more…

ರಸ್ತೆಯಲ್ಲೇ 12 ಬಾರಿ ಚೂರಿಯಿಂದ ಇರಿದು ಬಾಲಕಿ ಬರ್ಬರವಾಗಿ ಕೊಂದ ಎಸಿ ಮೆಕಾನಿಕ್ ಅರೆಸ್ಟ್

ನವದೆಹಲಿ: ದೆಹಲಿ ಹೊರ ವಲಯದ ಶಹಬಾದ್ ಡೇರಿಯಲ್ಲಿ 16 ವರ್ಷದ ಬಾಲಕಿಯನ್ನು ಕನಿಷ್ಠ 12 ಬಾರಿ ಇರಿದು ಕೊಂದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕರ ಎದುರಲ್ಲೇ ಗೆಳೆಯ ಬಾಲಕಿಯನ್ನು Read more…

ತಿಹಾರ್ ಜೈಲಲ್ಲೇ ದೆಹಲಿ ರೋಹಿಣಿ ಕೋರ್ಟ್ ಶೂಟೌಟ್ ಆರೋಪಿ ದರೋಡೆಕೋರ ತಿಲು ತಾಜ್ ಪುರಿ ಹತ್ಯೆ

ನವದೆಹಲಿ: ತಿಹಾರ್ ಜೈಲಿನೊಳಗೆ ಪ್ರತಿಸ್ಪರ್ಧಿಗಳು ಬೆಳಗಿನ ಜಾವ ನಡೆಸಿದ ದಾಳಿಯಲ್ಲಿ ದೆಹಲಿಯ ರೋಹಿಣಿ ನ್ಯಾಯಾಲಯದ ಶೂಟೌಟ್‌ ಪ್ರಕರಣದಲ್ಲಿ ಜೈಲಿನಲ್ಲಿರುವ ದರೋಡೆಕೋರ ತಿಲು ತಾಜ್‌ ಪುರಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...