alex Certify Accused | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಗರ್ಲ್‌ ಫ್ರೆಂಡ್ ಬಳಿ ಮಾತಾಡಿದ್ದಕ್ಕೆ‌ ಚೂರಿಯಿಂದ ಇರಿದ ವಿದ್ಯಾರ್ಥಿ….!

12 ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಪ್ರೇಯಸಿಯ ಸಹಪಾಠಿಯನ್ನು ಚಾಕುವಿನಿಂದ ಇರಿದಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ರಾಜೇಂದ್ರನಗರ ಮಂಡಲದಲ್ಲಿ ನಡೆದಿದೆ. ಆರೋಪಿ ವಿದ್ಯಾರ್ಥಿಯ ಗರ್ಲ್ ಫ್ರೆಂಡ್ ಮತ್ತು Read more…

75 ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಶಿಕ್ಷಕ ಅರೆಸ್ಟ್

ಕೇರಳದ ಮಲಪ್ಪುರಂ ಜಿಲ್ಲೆಯ ಶಾಲೆಯೊಂದರ ಶಿಕ್ಷಕ ತನ್ನ 30 ವರ್ಷಗಳ ಸೇವೆಯಲ್ಲಿ 75 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿತನಾಗಿದ್ದಾನೆ. 58 ವರ್ಷದ Read more…

BIG BREAKING: ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣ; ಸ್ವಾಮೀಜಿ ವೇಷದಲ್ಲಿ ಸಿಕ್ಕಿ ಬಿದ್ದ ಆರೋಪಿ

  ಬೆಂಗಳೂರು: ಬೆಂಗಳೂರಿನಲ್ಲಿ ಯುವತಿ ಮೇಲೆ ಆಸಿಡ್ ದಾಳಿ ನಡೆಸಿ ನಾಪತ್ತೆಯಾಗಿದ್ದ ಆರೋಪಿ ನಾಗೇಶ್ ನನ್ನು ಬಂಧಿಸುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ನಾಗೇಶ್ ನನ್ನು Read more…

BIG NEW: ಪ್ರವಾಸಕ್ಕೆಂದು ಬಂದಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿ ಅರೆಸ್ಟ್

ಪಣಜಿ: ಗೋವಾಗೆ ಪ್ರವಾಸಕ್ಕೆಂದು ಬಂದಿದ್ದ 12 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿಯನ್ನು ಗದಗ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ರಷ್ಯಾದಿಂದ ಗೋವಾಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ ಮೇಲೆ Read more…

BIG NEWS: ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣ; ಹೊಸ ಸಿಮ್ ಖರೀದಿಸಿ, ಹಳೆ ಮೊಬೈಲನ್ನೇ ಎಸೆದು ಪರಾರಿಯಾಗಿರುವ ಆರೋಪಿ

ಬೆಂಗಳೂರು: ಯುವತಿ ಮೇಲೆ ಆಸಿಡ್ ದಾಳಿ ನಡೆಸಿ ಪರಾರಿಯಾಗಿರುವ ಆರೋಪಿ ನಾಗೇಶ್ ಸುಳಿವು ಇನ್ನೂ ಸಿಕ್ಕಿಲ್ಲ. ಈ ನಡುವೆ ಆತ ಬಳಸುತ್ತಿದ್ದ ಹಳೇ ಮೊಬೈಲ್ ಹೊಸಕೋಟೆ ಬಳಿ ಪತ್ತೆಯಾಗಿದೆ. Read more…

BIG NEWS: ಹುಬ್ಬಳ್ಳಿ ಗಲಭೆ ಪ್ರಕರಣ; ಆರೋಪಿತರ ಕುಟುಂಬಗಳಿಗೆ ಶಾಸಕ ಜಮೀರ್ ಅಹ್ಮದ್ ನೆರವು

ಹುಬ್ಬಳ್ಳಿ: ಪ್ರಚೋದನಕಾರಿ ವಾಟ್ಸಾಪ್ ಸ್ಟೇಟಸ್ ನಿಂದ ಹಳೆ ಹುಬ್ಬಳ್ಳಿ ಗಲಭೆಗೆ ಕಾರಣರಾಗಿದ್ದ ಆರೋಪಿಗಳ ಕುಟುಂಬಕ್ಕೆ ಶಾಸಕ ಜಮೀರ್ ಅಹ್ಮದ್ ರಂಜಾನ್ ಹಬ್ಬದ ಗಿಫ್ಟ್ ನೀಡಲು ಮುಂದಾಗಿದ್ದಾರೆ. ದುಡಿಯುವ ಕೈಗಳು Read more…

ಸಂಕಷ್ಟಕ್ಕೆ ಸಿಲುಕಿದ ʼಕಹೋ ನಾ ಪ್ಯಾರ್ ಹೈʼ ನಟಿ ಅಮೀಷಾ

ಎರಡು ದಶಕಗಳ ಹಿಂದೆ ಚಿತ್ರರಂಗದಲ್ಲಿ‌ ಸೆನ್ಸೇಶನ್ ಸೃಷ್ಟಿಸಿದ್ದು ಕಹೋ ನಾ ಪ್ಯಾರ್ ಹೈ ಹಿಂದಿ ಚಿತ್ರ. ಹೃತಿಕ್ ರೋಷನ್ ಈ ಚಿತ್ರದ ಮೂಲಕವೇ ಬಹಳಷ್ಟು ಖ್ಯಾತಿ ಪಡೆದಿದ್ದರು. 22 Read more…

ಸಂಘಟಿತ ಅಪರಾಧ ಪ್ರಕರಣದಲ್ಲಿ ಸಹಕರಿಸಿದವರೂ ಕ್ರೈಂ ಸಿಂಡಿಕೇಟ್‌ನ ಭಾಗ: ಹೈಕೋರ್ಟ್‌ ಮಹತ್ವದ ತೀರ್ಪು

ಅಪರಾಧದ ಮೊದಲು ಅಥವಾ ನಂತರ ಸಂಘಟಿತ ಗುಂಪಿನ ಆರೋಪಿಗಳಿಗೆ ಸಹಾಯ ಮಾಡುವವರನ್ನು ಸಹ ಅಪರಾಧ ಸಿಂಡಿಕೇಟ್‌ನ ಭಾಗವಾಗಿ ಪರಿಗಣಿಸಲಾಗುತ್ತದೆ ಎಂದು ಕೋರ್ಟ್ ಹೇಳಿದೆ. ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ಪಿಬಿ Read more…

BIG NEWS: ಪೋಕ್ಸೊ ಕಾಯ್ದೆ ಆರೋಪಿ ಜಾಮೀನು ಅರ್ಜಿ ಸಲ್ಲಿಸಿದರೆ ಸಂತ್ರಸ್ತರಿಗೆ ಮಾಹಿತಿ ನೀಡುವುದು ಕಡ್ಡಾಯ; ಹೈಕೋರ್ಟ್‌ ಮಹತ್ವದ ಆದೇಶ

ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಪೋಕ್ಸೊ ಕಾಯ್ದೆಯಡಿ ಬಂಧಿತನಾಗಿರುವ ಆರೋಪಿ ಜಾಮೀನು ಅರ್ಜಿ‌ ಸಲ್ಲಿಸಿದರೆ, ಈ ಬಗ್ಗೆ ಸಂತ್ರಸ್ತರಿಗೆ ಅಥವಾ ಕೌನ್ಸಿಲ್ ಗೆ ಮಾಹಿತಿ ನೀಡುವುದು ಕಡ್ಡಾಯ Read more…

ದೆಹಲಿ‌ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ‌ 14 ವರ್ಷದ ಬಾಲಕನನ್ನು ಬಂಧಿಸಿದ ದೆಹಲಿ ಪೊಲೀಸರು….!

ಪೂರ್ವ ದೆಹಲಿಯ ಕಸ್ತೂರ್ಬಾ ನಗರದಲ್ಲಿ ಮಹಿಳೆಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಮತ್ತು ಮೆರವಣಿಗೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಶನಿವಾರದಂದು 14 ವರ್ಷದ ಹುಡುಗನನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸ್ Read more…

ಯುವಕನನ್ನು ಕೊಂದು ಪೊಲೀಸ್ ಠಾಣೆ ಎದುರಿಗೆ ಎಸೆದ ಪಾತಕಿ

ಕೊಲೆ, ಸುಲಿಗೆ, ಅತ್ಯಾಚಾರ, ಕಳ್ಳತನ ಮುಂತಾದ ಅಪರಾಧ ಮಾಡಿ, ಕಡೆಗೆ ತಾವಾಗೇ ಪೊಲೀಸರ ಬಳಿ ಹೋಗಿ ಶರಣಾಗಿರುವ ಹಲವು ಘಟನೆಗಳನ್ನ ನೀವು ಕೇಳಿರುತ್ತಿರಾ. ಆದರೆ ಇಲ್ಲೊಬ್ಬ ಕೊಲೆ ಮಾಡಿ Read more…

ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದವನನ್ನು ನಡು ಬೀದಿಯಲ್ಲಿ ಕೊಚ್ಚಿ ಕೊಲೆಗೈದ ಪತಿ…..!

ಹಾಡಹಗಲೇ ಕಿಕ್ಕಿರಿದು ತುಂಬಿದ್ದ ಮಾರುಕಟ್ಟೆಯಲ್ಲೇ ವ್ಯಕ್ತಿಯೊಬ್ಬನನ್ನು ಕೊಚ್ಚಿ ಕೊಲೆ ಮಾಡಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಸಹರಾಪುರ ಜಿಲ್ಲೆಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು 32 ವರ್ಷದ ಶೌಕತ್​ ಅಲಿ Read more…

ಆರೋಗ್ಯ ಇಲಾಖೆಯಲ್ಲಿ ಕೆಲಸದ ಆಮಿಷ; ನಕಲಿ ಆದೇಶ ಪತ್ರ ನೀಡಿ ವಂಚಿಸುತ್ತಿದ್ದ ಗುತ್ತಿಗೆ ನೌಕರ ಅರೆಸ್ಟ್

ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಕೆಲಸದ ಆಮಿಷವೊಡ್ಡಿ ನಕಲಿ ಸಹಿ ಮಾಡಿ ಆದೇಶ ಪತ್ರ ನೀಡುತ್ತಿದ್ದ ಹೊರಗುತ್ತಿಗೆ ನೌಕರನೊಬ್ಬನನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಂದೀಪ್ ಬಂಧಿತ ಆರೋಪಿ. ಬೌರಿಂಗ್ Read more…

ರೂಪದರ್ಶಿ ಕೊಲೆ ಪ್ರಕರಣ; ವಿಚಾರಣಾಧೀನ ಕೈದಿ ಆತ್ಮಹತ್ಯೆ….?

ಚಿಕ್ಕಬಳ್ಳಾಪುರ: ಬೆಂಗಳೂರಿನಲ್ಲಿ ಕೋಲ್ಕತ್ತಾ ಮೂಲದ ರೂಪದರ್ಶಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾಧೀನ ಕೈದಿ ನಾಗೇಶ್ ಜೈಲಿನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. 2019ರಲ್ಲಿ ಬೆಂಗಳೂರಿನ ಕೆಐಎಬಿ ಬಳಿ Read more…

BIG NEWS: ಮೈಸೂರು ಗ್ಯಾಂಗ್ ರೇಪ್ ಪ್ರಕರಣ; ಆರೋಪಿಗಳ ಒಂದೊಂದೇ ಕ್ರಿಮಿನಲ್ ಹಿನ್ನೆಲೆ ಬಯಲು; ಬಿಡುಗಡೆಯಾಗುತ್ತಿದ್ದಂತೆ ನೀಚ ಕೃತ್ಯವೆಸಗಿದ ಕೀಚಕರು

ಮೈಸೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆಸಿದ್ದು, ಆರಲ್ಲ, 7 ಕಾಮುಕರು ಎಂಬ ಆಘಾತಕಾರಿ ಅಂಶ ಬಯಲಾಗಿದೆ. ಆರೋಪಿಗಳ ವಿಚಾರಣೆ ವೇಳೆ ಒಂದೊಂದೇ ಮಾಹಿತಿ ಬೆಳಕಿಗೆ ಬರುತ್ತಿದೆ. Read more…

BIG NEWS: ಮೈಸೂರು ಗ್ಯಾಂಗ್ ರೇಪ್ ಕೇಸ್: ಪೊಲೀಸರ ತನಿಖೆ ವೇಳೆ ಆರೋಪಿಗಳ ಒಂದೊಂದೆ ಪ್ರಕರಣ ಬಯಲು

ಮೈಸೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದು, ತೀವ್ರ ವಿಚಾರಣೆ ನಡೆಸಿದ್ದಾರೆ. ತನಿಖೆ ವೇಳೆ ಆರೋಪಿಗಳ ಒಂದೊಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಪ್ರಕರಣಕ್ಕೆ Read more…

ಕೋಣೆಗೆ ನುಗ್ಗಿದ ವ್ಯಕ್ತಿ ಸಂಬಂಧ ಬೆಳೆಸಿದ್ರೆ ಅವ್ರು ಮಾಡ್ತಿದ್ರು ಶೂಟಿಂಗ್…..! ನೋವು ಹಂಚಿಕೊಂಡ ಪೀಡಿತೆ

ಅಶ್ಲೀಲ ಪ್ರಕರಣದ ಆರೋಪಿ ನಟಿ-ಮಾಡೆಲ್ ಗೆಹನಾ ವಸಿಷ್ಠ ಮತ್ತು ರೋವಾ ಖಾನ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ ಕುಂದ್ರಾ ಪೋರ್ನೋಗ್ರಫಿ ಪ್ರಕರಣದಲ್ಲಿ ಇಬ್ಬರ ವಿಚಾರಣೆ ನಡೆಯುತ್ತಿದೆ. ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಲು Read more…

ವಿಚಾರಣೆ ನಡೆಯುವಾಗಲೇ ಕೋರ್ಟ್‌ ಸೀಲಿಂಗ್‌ ಮೂಲಕ ತಪ್ಪಿಸಿಕೊಳ್ಳಲೆತ್ನಿಸಿದ ಭೂಪ…! ವಿಡಿಯೋ ವೈರಲ್

ಕೊಲೆ ಆರೋಪಿಯೊಬ್ಬ ಕೋರ್ಟ್ ನಲ್ಲಿ ವಿಚಾರಣೆ ನಡೆಯುವಾಗಲೇ ತಪ್ಪಿಸಿಕೊಳ್ಳಲು ಯತ್ನಿಸಿದ ವಿಡಿಯೋ ವೈರಲ್ ಆಗಿದೆ. ನ್ಯಾಯಾಲಯದ ಆವರಣದಲ್ಲಿನ ಸೀಲಿಂಗ್ ಮೂಲಕ ಆರೋಪಿ ಲಿಯೊನಿಡ್ ನುಸುಳುತ್ತಾನೆ. ತನ್ನನ್ನು ಯಾರೂ ನೋಡಿಲ್ಲ Read more…

ತಂಡದೊಂದಿಗೆ ದರೋಡೆಗೆ ಸ್ಕೆಚ್ ಹಾಕುತ್ತಿದ್ದ ಆರೋಪಿ ಅರೆಸ್ಟ್

ಉತ್ತರ ಕನ್ನಡ: ತಂಡ ಕಟ್ಟಿಕೊಂಡು ಹೆದ್ದಾರಿಯಲ್ಲಿ ಪ್ರಯಾಣಿಕರನ್ನು ದರೋಡೆ ಮಾಡಲು ಹೊಂಚು ಹಾಕುತ್ತಿದ್ದ ಆರೋಪಿಯೊಬ್ಬನನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಹಳಿಯೂರ ಹೊಸ್ಕೆರಿ ನಿವಾಸಿ Read more…

BIG NEWS: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ – ಅಪರಾಧಿಗಳಿಗೆ 20 ವರ್ಷ ಜೈಲು

ಮೈಸೂರು: 2016ರಲ್ಲಿ ಉದಯಗಿರಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ 20 ವರ್ಷ ಜೈಲುಶಿಕ್ಷೆ ವಿಧಿಸಿ ಮೈಸೂರು ಜಿಲ್ಲಾ ಮತ್ತು ಸತ್ರ Read more…

ಬೆತ್ತಲೆಯಾದರೆ 50 ಕೋಟಿ ರೂ. ಸಿಗುತ್ತೆ ಎಂದು ಪುಸಲಾಯಿಸಿದ್ದವರು ‌ʼಅಂದರ್ʼ

ಮಹಾರಾಷ್ಟ್ರದ ನಾಗಪುರದಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ಬ್ಲ್ಯಾಕ್​ ಮಾಜಿಕ್​ ಹೆಸರಿನಲ್ಲಿ 50 ಕೋಟಿ ರೂಪಾಯಿ ಸಿಗುತ್ತೆ ಎಂದು ಬಾಲಕಿಗೆ ಆಮಿಷವೊಡ್ಡಿದ್ದಾರೆ. ಹಾಗೂ ಮಾಟ ಮಂತ್ರದ Read more…

ಕೋರ್ಟ್​ ವಿಚಾರಣೆ ವೇಳೆ ನ್ಯಾಯಾಧೀಶೆಗೆ ಪ್ರೇಮ ನಿವೇದನೆ ಮಾಡಿದ ಕಳ್ಳ..!

ಸೋಶಿಯಲ್​ ಮೀಡಿಯಾದಲ್ಲಿ ಕೋರ್ಟ್​  ಆನ್​ಲೈನ್​ ವಿಚಾರಣೆಯ ವೇಳೆ ನಡೆದ ತಮಾಷೆಯ ಘಟನೆಯೊಂದು ಸಖತ್​ ಸದ್ದು ಮಾಡ್ತಿದೆ. ವಿಡಿಯೋದಲ್ಲಿ ಒಂದು ಕಡೆ ಕಳ್ಳತನದ ಆರೋಪಿ ಡೆಮೆಟ್ರಿಯಸ್​ ಲೂಯಿಸ್​ ಇದ್ರೆ ಮತ್ತೊಂದು Read more…

BIG NEWS: ಸುಪ್ರೀಂ ಕೋರ್ಟ್ ನಿಂದ ಮಹತ್ವದ ತೀರ್ಪು – ತನಿಖೆ ಪೂರ್ಣಗೊಳ್ಳದಿದ್ದರೆ ಆರೋಪಿಗಿದೆ ಜಾಮೀನು ಪಡೆಯುವ ಅವಕಾಶ

ನವದೆಹಲಿ: ಸಮಯಕ್ಕೆ ಸರಿಯಾಗಿ ತನಿಖೆ ಪೂರ್ಣಗೊಳ್ಳದಿದ್ದರೆ ಆರೋಪಿಗಳಿಗೆ ಜಾಮೀನು ಪಡೆಯುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಾಧೀಶರು ತಮ್ಮ ಶಾಸನಬದ್ಧ ಹಕ್ಕನ್ನು ಆರೋಪಿಗಳಿಗೆ ಕಡ್ಡಾಯವಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...