BIG NEWS: ಅಂಜಲಿ ಹಂತಕನ ವಿರುದ್ಧ ಮತ್ತೊಂದು FIR ದಾಖಲು
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಹತ್ಯೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಸ್ ವಿರುದ್ಧ ಮತ್ತೊಂದು…
BIG NEWS: ಅಂಜಲಿ ಹತ್ಯೆ ಪ್ರಕರಣದ ಆರೋಪಿಯಿಂದ ಇನ್ನೊಂದು ಕಿರಿಕ್; ರೈಲಿನಲ್ಲಿ ಮಹಿಳೆಗೆ ಚಾಕು ತೋರಿಸಿ ಹೆದರಿಸಿದ್ದ ಹಂತಕ
ಹುಬ್ಬಳ್ಳಿ: ಹುಬ್ಬಳ್ಳಿಯ ಯುವತಿ ಅಂಜಲಿ ಅಂಬಿಗೇರಳನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿ ವಿಶ್ವ ಅಲಿಯಾಸ್…
ವಿಚಾರಣೆ ಹಂತದಲ್ಲಿ ಏಕಾಏಕಿ ಬಂಧಿಸುವಂತಿಲ್ಲ: ಇಡಿ ಅಧಿಕಾರಕ್ಕೆ ಅಂಕುಶ ಹಾಕಿದ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವದೆಹಲಿ: ಹಣ ಅಕ್ರಮ ವರ್ಗಾವಣೆ ತಡೆ ಕಾಯಿದೆ(PMLA) ಪ್ರಕರಣದಲ್ಲಿ ಸಮನ್ಸ್ ನೀಡಿದ ನಂತರ ಹಾಜರಾಗುವ ಆರೋಪಿಯನ್ನು…
BREAKING NEWS: ಮಹಿಳೆ ಕಿಡ್ನ್ಯಾಪ್ ಕೇಸ್: ಆರೋಪಿ ಸತೀಶ್ ಬಾಬು SIT ಕಸ್ಟಡಿಗೆ
ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಹೆಚ್.ಡಿ.ರೇವಣ್ಣ ಬಂಧನ ಕೇಸ್ ಗೆ ಸಂಬಂಧಿಸಿದಂತೆ ಆರೋಪಿ ಸತೀಶ್…
ಸಲ್ಮಾನ್ ಖಾನ್ ಮನೆ ಮೇಲೆ ಫೈರಿಂಗ್ ಕೇಸ್ ಆರೋಪಿ ಪೊಲೀಸ್ ಕಸ್ಟಡಿಯಲ್ಲಿ ಸಾವು
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದ ಪ್ರಕರಣದ ಆರೋಪಿಗಳಲ್ಲಿ…
BIG NEWS: ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಆರೋಪಿ ನ್ಯಾಯಾಂಗ ಬಂಧನಕ್ಕೆ; ಜೈಲು ಸೇರಿದ ಹಂತಕ
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿ ಫಾಯಾಜ್ ನನ್ನು ನ್ಯಾಯಾಂಗ ಬಂಧನಕ್ಕೆ…
BIG NEWS: ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ನ್ಯಾಯಾಧೀಶರ ಸಮ್ಮುಖದಲ್ಲಿಯೇ ಆರೋಪಿಯ ರಕ್ತದ ಮಾದರಿ ಸಂಗ್ರಹಿಸಿದ ವೈದ್ಯರು
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರು, ಆರೋಪಿ ಫಯಾಜ್ ನ…
BREAKING NEWS: ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ; ಆರೋಪಿ ಸಿಐಡಿ ಕಸ್ಟಡಿಗೆ
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನಿ ಸಿಐಡಿ…
BIG NEWS: ವಂಟಮೂರಿಯಲ್ಲಿ ಮಹಿಳೆಯನ್ನು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ಪ್ರಕರಣ; ಆರೋಪಿಗಳು ಜೈಲಿನಿಂದ ಬಿಡುಗಡೆ
ಬೆಳಗಾವಿ: 2023ರ ಡಿಸೆಂಬರ್ 10ರಂದು ವಂಟಮೂರಿಯಲ್ಲಿ ನಡೆದಿದ್ದ ಅಮಾನವೀಯ ಘಟನೆ ಇಡೀ ರಾಜ್ಯವೇ ತಲೆತಗ್ಗಿಸುವಂತೆ ಮಾಡಿತ್ತು.…
BREAKING: ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿದ ಇಬ್ಬರು ಅರೆಸ್ಟ್
ಮುಂಬೈ: ಬಾಂದ್ರಾದಲ್ಲಿರುವ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದ…