alex Certify Acid attack | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಓರ್ವಳ ಜೊತೆ ಇಬ್ಬರ ಪ್ರೀತಿ; ಮತ್ತೊಬ್ಬನಿಂದ ಯುವಕನ ಮೇಲೆ ಆಸಿಡ್ ದಾಳಿ

ಬವಾನಾ: ಒಬ್ಬ ಮಹಿಳೆಯನ್ನು ಇಬ್ಬರು ಪ್ರೀತಿಸುತ್ತಿದ್ದರಿಂದ ಉಂಟಾದ ಜಗಳದಲ್ಲಿ 35 ವರ್ಷದ ವ್ಯಕ್ತಿ ಮತ್ತವನ ಇಬ್ಬರು ಸಹಚರರು‌ ನವದೆಹಲಿಯ ಬವಾನಾದಲ್ಲಿ ಯುವಕನ ಮೇಲೆ ಆಸಿಡ್ ದಾಳಿ ನಡೆಸಿದ ಘಟನೆ Read more…

BREAKING NEWS: ಮಹಿಳೆ ಮೇಲೆ ಆಸಿಡ್ ದಾಳಿ ನಡೆಸಿ, ಕೊಲೆ ಯತ್ನ: ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಪ್ರಕಟ

ಹಾವೇರಿ: ಮಹಿಳೆಯ ಮೇಲೆ ಆಸಿಡ್ ಎರಚಿ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಹಾವೇರಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ Read more…

8ನೇ ತರಗತಿ ವಿದ್ಯಾರ್ಥಿನಿ ಮೇಲೆ ಆಸಿಡ್ ಎರಚಿ ವಿಕೃತಿ ಮೆರೆದ ದುಷ್ಕರ್ಮಿಗಳು

8ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿದ ದುಷ್ಕರ್ಮಿಗಳು ಆಕೆಯ ಮೇಲೆ ಆಸಿಡ್ ಎರಚಿ, ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ. ಬಾಲಕಿಯನ್ನು ಆಕೆಯ ಮನೆಯಿಂದ ಕಿಡ್ನ್ಯಾಪ್ ಮಾಡಿದ Read more…

BREAKING: ಬೆಂಗಳೂರಲ್ಲಿ ಮತ್ತೊಂದು ಆಘಾತಕಾರಿ ಘಟನೆ: ಯುವಕನ ಮೇಲೆ ಆಸಿಡ್ ದಾಳಿ

ಬೆಂಗಳೂರಿನಲ್ಲಿ ಮತ್ತೊಂದು ಆಸಿಡ್ ದಾಳಿ ಪ್ರಕರಣ ನಡೆದಿದೆ. ಹಾಡಹಗಲೇ ಯುವಕನ ಮೇಲೆ ಆಸಿಡ್ ದಾಳಿ ನಡೆಸಲಾಗಿದೆ. ನಾಗೇಶ್ ಕೊಂಡ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಆಸಿಡ್ ಎರಚಿ ಪರಾರಿಯಾಗಿದ್ದಾರೆ. Read more…

BIG NEWS: ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ; ಮತ್ತಿಬ್ಬರು ಪೊಲೀಸ್ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸರ್ಕಾರಿ ಕಾಲೇಜಿನ ಆವರಣದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. Read more…

ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ: ಯೂನಿಫಾರ್ಮ್ ಹೊಲಿದುಕೊಟ್ಟ ಟೈಲರ್, ಆಸಿಡ್ ನೀಡಿದ ವ್ಯಕ್ತಿ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಗುರಿಯಾಗಿಸಿಕೊಂಡು ಕಳೆದ ವಾರ ನಡೆದ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು Read more…

BREAKING NEWS: ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ; ಆರೋಪಿ ಅರೆಸ್ಟ್

ಮಂಗಳೂರು: ಮಂಗಳೂರಿನಲ್ಲಿ ದ್ವಿತಿಯ ಪಿಯುಸಿಯ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೇರಳ ಮೂಲದ ಅಬೀನ್ ಎಂದು Read more…

ರಾಜ್ಯ ಸರ್ಕಾರದಿಂದ `ಆಸಿಡ್ ದಾಳಿ ಸಂತ್ರಸ್ತ ಮಹಿಳೆ’ಯರಿಗೆ 5 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ

ಬೆಂಗಳೂರು : ಆ್ಯಸಿಡ್ ಸಂತ್ರಸ್ತ ಮಹಿಳೆಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು,  ಆಸಿಡ್ ದಾಳಿ ಸಂತ್ರಸ್ತರಿಗೆ ಬಡ್ಡಿ ರಹಿತ 5 ಲಕ್ಷ ರೂ. ಸಾಲ ಸೌಲಭ್ಯ ನೀಡಲಾಗುವುದು ಎಂದು Read more…

ನದೀಮ್​ ಎಂಬ ಪಾಪಿಯಿಂದ ಬದುಕುಳಿದು ಸ್ಫೂರ್ತಿಯ ಸೆಲೆಯಾದ ಲಕ್ಷ್ಮಿಯ ಜನುಮದಿನವಿಂದು

ನವದೆಹಲಿ: ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕೆ ಆಸಿಡ್ ದಾಳಿಗೆ ಒಳಗಾಗಿ ಸಾವು ಬದುಕಿನ ನಡುವೆ ಹೋರಾಡಿ ಬದುಕುಳಿದ ಧೀಮಂತ ಯುವತಿ ಲಕ್ಷ್ಮಿ ಅಗರ್ವಾಲ್. 2005ರಲ್ಲಿ ನಡೆದ ಈ ದಾಳಿಯಿಂದ ಚೇತರಿಸಿಕೊಂಡು Read more…

BIG NEWS: ಮದುವೆಯಾಗಿ ಮೂರು ಮಕ್ಕಳಿದ್ದರೂ ವಿವಾಹಿತ ಮಹಿಳೆಯ ಮೇಲೆ ವ್ಯಾಮೋಹ; ಮ್ಯಾರೇಜ್ ವಿಚಾರವಾಗಿ ಆರಂಭವಾದ ಗಲಾಟೆ ಆಸಿಡ್ ದಾಳಿಯಲ್ಲಿ ಅಂತ್ಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿವಾಹಿತ ಮಹಿಳೆಯ ಮೇಲೆ ಕಿರಾತಕನೊಬ್ಬ ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದು, ಮಹಿಳೆಯೊಂದಿಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೇ ಈ ಕೃತ್ಯವೆಸಗಿದ್ದಾನೆ. ಈಗಾಗಲೇ ಮದುವೆಯಾಗಿ ಮೂರು Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಘೋರ ಕೃತ್ಯ; ಪರಿಚಯಸ್ಥನಿಂದಲೇ ಮಹಿಳೆಯ ಮೇಲೆ ಆಸಿಡ್ ದಾಳಿ

ಬೆಂಗಳೂರು: ಇತ್ತೀಚೆಗಷ್ಟೇ ಯುವತಿಯ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಮಾಸುವ ಮುನ್ನವೇ ರಾಜಧಾನಿ ಬೆಂಗಳೂರಿನಲ್ಲಿ ಇಂತದ್ದೇ ಮತ್ತೊಂದು ಘಟನೆ ನಡೆದಿದ್ದು, ಮಹಿಳೆಯ ಮೇಲೆ ವ್ಯಕ್ತಿಯೋರ್ವ ಆಸಿಡ್ ದಾಳಿ Read more…

ಮತ್ತೆ ಐಸಿಯುಗೆ ದಾಖಲಾದ ಆಸಿಡ್ ದಾಳಿ ಸಂತ್ರಸ್ತೆ

ಬೆಂಗಳೂರು: ಆಸಿಡ್ ದಾಳಿಗೊಳಗಾಗಿದ್ದ ಬೆಂಗಳೂರಿನ ಯುವತಿ ಇದೀಗ ಮತ್ತೆ ಐಸಿಯುಗೆ ಶಿಫ್ಟ್ ಆಗಿದ್ದು, ಚಿಕಿತ್ಸೆ ಮುಂದುವರೆದಿದೆ. ಆಸಿಡ್ ದಾಳಿಗೊಳಗಾಗಿದ್ದ ಸಂತ್ರಸ್ತ ಯುವತಿಗೆ ಶೇ.35ರಷ್ಟು ಸುಟ್ಟ ಭಾಗವನ್ನು ಪ್ಲಾಸ್ಟಿಕ್ ಸರ್ಜರಿ Read more…

SHOCKING NEWS: ಆಸಿಡ್ ದಾಳಿಗೆ ಯುವತಿಯೇ ಕಾರಣ, ತಂದೆಗೆ ಹೇಳಿದ್ದಕ್ಕೆ ಆಸಿಡ್ ಹಾಕಿದ್ದೇನೆ ಎಂದ ಆರೋಪಿ

ಬೆಂಗಳೂರು: ಬೆಂಗಳೂರು ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ನಾಗೇಶ್ ಪೊಲೀಸ್ ವಿಚಾರಣೆ ವೇಳೆ ಆಸಿಡ್ ದಾಳಿಗೆ ಯುವತಿಯೇ ಕಾರಣ ಎಂದು ಹೇಳಿದ್ದಾನೆ. ಯುವತಿಯ Read more…

ಆಸಿಡ್ ದಾಳಿ ಸಂತ್ರಸ್ತರಿಗೆ ಉಚಿತ ನಿವೇಶನ, 5 ಲಕ್ಷ ರೂ. ನೆರವು, 10 ಸಾವಿರ ರೂ. ಪಿಂಚಣಿ

ಬೆಂಗಳೂರು: ಆಸಿಡ್ ದಾಳಿಯಿಂದ ಸಂಕಷ್ಟಕ್ಕೆ ಒಳಗಾದವರಿಗೆ ನೆರವು ನೀಡಲು ಮುಂದಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಚಿತ ನಿವೇಶನ ನೀಡುವುದಾಗಿ ಹೇಳಿದ್ದಾರೆ. ಅವರು ಇಂದು ಹಲೋ ಕಂದಾಯ ಸಚಿವರೆ(72 ಗಂಟೆಗಳಲ್ಲಿ Read more…

ಆಸಿಡ್ ದಾಳಿಗೊಳಗಾದ ಸಂತ್ರಸ್ತೆಗೆ ನಡೆಯಲಿದೆ ಪ್ಲಾಸ್ಟಿಕ್ ಸರ್ಜರಿ

ಮದುವೆಗೆ ನಿರಾಕರಣೆ ಮಾಡಿದ ಕಾರಣ ಆಸಿಡ್ ದಾಳಿಗೆ ತುತ್ತಾದ ಯುವತಿಗೆ ಪ್ಲಾಸ್ಟಿಕ್ ಸರ್ಜರಿ ನಡೆಸಿ, ಆಕೆಗೆ ಜೋವನೋತ್ಸಾಹ ತುಂಬುವ ಪ್ರಯತ್ನ ಬೆಂಗಳೂರಿನ ಆಸ್ಪತ್ರೆಯಲ್ಲಿ ನಡೆದಿದೆ. ಮೊದಲ ಸುತ್ತಿನ ಶಸ್ತ್ರಚಿಕಿತ್ಸೆ Read more…

Big News: ಆಸಿಡ್ ಆರೋಪಿಯ ವಿವಿಧ ಚಹರೆಗಳುಳ್ಳ ಫೋಟೋ ಬಿಡುಗಡೆಗೊಳಿಸಿದ ಪೊಲೀಸ್; ಆರೋಪಿ ಕಂಡರೆ ಕೂಡಲೇ ಮಾಹಿತಿ ನೀಡಿ ಎಂದು ಮನವಿ

ಬೆಂಗಳೂರಿನ ಮುತ್ತೂಟ್ ಮಿನಿ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಆಸಿಡ್ ಎರಚಿ ಪರಾರಿಯಾಗಿರುವ ನಾಗೇಶ್ ಬಾಬು ಎಂಬಾತನನ್ನು ನೂರಾರು ಪೊಲೀಸರು ಈಗಲೂ ಹುಡುಕುತ್ತಿದ್ದಾರೆ. ಆದರೆ ಆರೋಪಿ Read more…

BIG NEWS: ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣ; ಹೊಸ ಸಿಮ್ ಖರೀದಿಸಿ, ಹಳೆ ಮೊಬೈಲನ್ನೇ ಎಸೆದು ಪರಾರಿಯಾಗಿರುವ ಆರೋಪಿ

ಬೆಂಗಳೂರು: ಯುವತಿ ಮೇಲೆ ಆಸಿಡ್ ದಾಳಿ ನಡೆಸಿ ಪರಾರಿಯಾಗಿರುವ ಆರೋಪಿ ನಾಗೇಶ್ ಸುಳಿವು ಇನ್ನೂ ಸಿಕ್ಕಿಲ್ಲ. ಈ ನಡುವೆ ಆತ ಬಳಸುತ್ತಿದ್ದ ಹಳೇ ಮೊಬೈಲ್ ಹೊಸಕೋಟೆ ಬಳಿ ಪತ್ತೆಯಾಗಿದೆ. Read more…

BIG NEWS: ಆಸಿಡ್ ದಾಳಿ ಪ್ರಕರಣ; ಯುವತಿ ಮೇಲೆ ಎರಚಿರುವುದು HCL ಆಸಿಡ್

ಬೆಂಗಳೂರು: ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಎಸ್ ಎಲ್ ಪ್ರಾಥಮಿಕ ವರದಿ ಪೊಲೀಸರ ಕೈಸೇರಿದೆ. ಯುವತಿಯ ಮೇಲೆ ಎರಚಿರುವುದು ಹೈಡ್ರೋ ಕ್ಲೋರಿಕ್ ಆಸಿಡ್-HCL ಆಗಿದೆ Read more…

BIG NEWS: ಆಸಿಡ್ ದಾಳಿಗೊಳಗಾದ ಯುವತಿ ಸ್ಥಿತಿ ಗಂಭೀರ; ಆರೋಪಿ ಪತ್ತೆಗಾಗಿ ತೀವ್ರಗೊಂಡ ಶೋಧ

ಬೆಂಗಳೂರು: ಪಾಗಲ್ ಪ್ರೇಮಿ ಹುಚ್ಚಾಟಕ್ಕೆ ಆಸಿಡ್ ದಾಳಿಗೊಳಗಾದ ಯುವತಿಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೇರೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಸುಂಕದ ಕಟ್ಟೆ ಬಳಿ ಆಫೀಸಿಗೆ Read more…

BIG BREAKING: ಪಾಗಲ್ ಪ್ರೇಮಿಯಿಂದ ಯುವತಿ ಮೇಲೆ ಆಸಿಡ್ ದಾಳಿ; ಸಿಲಿಕಾನ್ ಸಿಟಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಂಗಳೂರು: ಪಾಗಲ್ ಪ್ರೇಮಿಯೊಬ್ಬ ಯುವತಿಯ ಮೇಲೆ ಆಸಿಡ್ ದಾಳಿ ನಡೆಸಿ ವಿಕೃತಿ ಮೆರೆದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಯುವತಿ ಮನೆಯಿಂದ ಕೆಲಸಕ್ಕೆಂದು ಕಚೇರಿಗೆ ಹೋಗುತ್ತಿದ್ದಾಗ ಬೆಂಗಳೂರಿನ Read more…

SOCKING NEWS: ರಂಗಭೂಮಿ ಕಲಾವಿದೆ ಮೇಲೆ ಆಸಿಡ್ ದಾಳಿ

ಬೆಂಗಳೂರು: ರಂಗಭೂಮಿ ಕಲಾವಿದೆಯೊಬ್ಬರ ಮೇಲೆ ದುಷ್ಕರ್ಮಿಗಳು ಆಸಿಡ್ ದಾಳಿ ನಡೆಸಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ಮಾರ್ಚ್ 18ರಂದು Read more…

ಬೆಂಗಳೂರಲ್ಲಿ ಆಘಾತಕಾರಿ ಘಟನೆ: ರಂಗಭೂಮಿ ಕಲಾವಿದೆ ಮೇಲೆ ಆಸಿಡ್ ದಾಳಿ

ಬೆಂಗಳೂರು: ಬೆಂಗಳೂರಿನಲ್ಲಿ ರಂಗಭೂಮಿ ಕಲಾವಿದೆ ಮೇಲೆ ಆಸಿಡ್ ದಾಳಿ ನಡೆಸಲಾಗಿದೆ. ಮನೆಯ ಜಗುಲಿಯಲ್ಲಿ ಮಲಗಿದ್ದ ದೇವಿ ಅವರ ಮೇಲೆ ದುಷ್ಕರ್ಮಿಗಳು ಆಸಿಡ್ ದಾಳಿ ನಡೆಸಿದ್ದಾರೆ. ನಂದಿನಿ ಲೇಔಟ್ ಗಣೇಶ Read more…

SHOCKING NEWS: ಫೇಸ್ ಬುಕ್ ನಲ್ಲಿ ಆಂಟಿ ಮೇಲೆ ಯುವಕನ ಲವ್; ಮದುವೆಗೆ ನಿರಾಕರಿಸಿದ್ದಕ್ಕೆ ಆಸಿಡ್ ದಾಳಿ ನಡೆಸಿದ ಮಹಿಳೆ

ತಿರುವನಂತಪುರಂ: ಮಹಿಳೆಯೊಂದಿಗಿನ ಯುವಕನ ಪ್ರೀತಿ ಆಸಿಡ್ ದಾಳಿಯಲ್ಲಿ ಅಂತ್ಯವಾಗಿದ್ದು, ದೃಷ್ಟಿಯನ್ನೇ ಕಳೆದುಕೊಂಡು ಬದುಕನ್ನೇ ಕತ್ತಲು ಮಾಡಿಕೊಂಡ ಘಟನೆ ಕೇರಳದ ತಿರುವನಂತಪುರಂ ನಲ್ಲಿ ನಡೆದಿದೆ. ಫೇಸ್ ಬುಕ್ ಮೂಲಕ 35 Read more…

ಮಾನವೀಯತೆಯ ಕಗ್ಗೊಲೆ: ಶ್ವಾನಗಳ ಬಾಯಿಗೆ ಆಸಿಡ್​ ಸುರಿದು ಕೊಲೆಗೈದ ಪಾಪಿಗಳು..!

ಐದು ಬೀದಿನಾಯಿಗಳ ಮೇಲೆ ದುಷ್ಕರ್ಮಿಗಳು ಆಸಿಡ್​ ದಾಳಿ ನಡೆಸಿದ ಅಮಾನುಷ ಘಟನೆ ಮಧ್ಯ ಪ್ರದೇಶದಲ್ಲಿ ಉಜ್ಜಿಯಿನಿಯಲ್ಲಿ ನಡೆದಿದೆ. ಪ್ರಾಣಿ ಪ್ರೇಮಿಗಳಿಂದ ಈ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಪೊಲೀಸರು ಪ್ರಕರಣ Read more…

ಚಲಿಸುತ್ತಿದ್ದ ಕಾರಿಗೆ ಬೆಂಕಿಯಿಟ್ಟ ದುಷ್ಕರ್ಮಿಗಳು

ಚಿತ್ರದುರ್ಗ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರ ಕಾರಿನ ಮೇಲೆ ಆಸಿಡ್ ದಾಳಿ ನಡೆಸಿದ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಚಿತ್ರದುರ್ಗದ ಮೊಳಕಾಲ್ಮೂರು ತಾಲೂಕಿನಲ್ಲಿ ನಡೆದಿದೆ. ಕೆಲಸದ ನಿಮಿತ್ತ ಚಿತ್ರದುರ್ಗಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...