alex Certify Actor | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ದಾವಣಗೆರೆಯಲ್ಲಿ ಡಿ ಬಾಸ್ ದರ್ಶನ್ ನೋಡಲು ನೂಕು ನುಗ್ಗಲು

ದಾವಣಗೆರೆ: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಪ್ರಾಣಿಗಳೆಂದರೆ ಎಲ್ಲಿಲ್ಲದ ಪ್ರೀತಿ. ಕುದುರೆ, ಹಸು, ಎತ್ತು ಸೇರಿ ಹಲವು ಪ್ರಾಣಿ-ಪಕ್ಷಿಗಳನ್ನು ಅವರು ಸಾಕಿದ್ದಾರೆ. ಹೈನುಗಾರಿಕೆ ಬಗ್ಗೆ ಮಾಹಿತಿ ಪಡೆಯಲು Read more…

ಸ್ಯಾಂಡಲ್ವುಡ್ ಡ್ರಗ್ಸ್ ನಂಟಿನ ಬಗ್ಗೆ ನಟ ಆದಿ ಲೋಕೇಶ್ ಸ್ಫೋಟಕ ಮಾಹಿತಿ

ಚಿತ್ರರಂಗದಲ್ಲಿ ಕೆಲವರು ಡ್ರಗ್ಸ್ ತೆಗೆದುಕೊಳ್ಳುತ್ತಾರೆ ಎಂದು ಸ್ಯಾಂಡಲ್ ವುಡ್ ನಟ ಆದಿ ಲೋಕೇಶ್ ಹೇಳಿದ್ದಾರೆ. ಶೂಟಿಂಗ್ ಸಂದರ್ಭದಲ್ಲಿ ಸಹ ಕಲಾವಿದರಲ್ಲಿ ಕೆಲವರು ಡ್ರಗ್ಸ್ ತೆಗೆದುಕೊಂಡಿರುವುದನ್ನು ನಾನು ನೋಡಿದ್ದೇನೆ ಎಂದು Read more…

ಕಿಂಗ್ ಪಿನ್ ವಿಚಾರಣೆಯಲ್ಲಿ ಸ್ಪೋಟಕ ರಹಸ್ಯ ಬಯಲು: ಸ್ಟಾರ್ ನಟ, ಖ್ಯಾತ ನಟಿ, ರಿಯಾಲಿಟಿ ಶೋ ಸ್ಪರ್ಧಿಗೂ ಡ್ರಗ್ಸ್ ನಂಟು..? ಯಾರೆಲ್ಲ ಇದ್ದಾರೆ ಗೊತ್ತಾ..?

ಬೆಂಗಳೂರು: ರಾಷ್ಟ್ರೀಯ ಮಾದಕ ವಸ್ತು ನಿಗ್ರಹ ಘಟಕ(ಎನ್.ಸಿ.ಬಿ) ಅಧಿಕಾರಿಗಳು ರಾಜ್ಯದಲ್ಲಿ ನಡೆಸಿದ ದಾಳಿಯಿಂದ ಸ್ಯಾಂಡಲ್ವುಡ್ ನಲ್ಲಿ ಹಲವರಿಗೆ ಶಾಕ್ ಆಗಿದೆ. ಖ್ಯಾತ ನಟ-ನಟಿಯರು, ರಿಯಾಲಿಟಿ ಶೋ ಸ್ಪರ್ಧಿ, ಸಂಗೀತ Read more…

ಬೆಚ್ಚಿಬೀಳಿಸುವಂತಿದೆ ಚಿತ್ರರಂಗದ ‘ಡ್ರಗ್ಸ್’ ದಂಧೆಯ ಕರಾಳ ಮುಖ…!

ರಾಷ್ಟ್ರೀಯ ಮಾದಕ ವಸ್ತು ನಿಗ್ರಹ ಘಟಕ ಬೆಂಗಳೂರಿನ ಕಲ್ಯಾಣ ನಗರದಲ್ಲಿರುವ ಫ್ಲಾಟ್ ಒಂದರ ಮೇಲೆ ದಾಳಿ ಮಾಡಿ ಡ್ರಗ್ಸ್ ದಂಧೆಯ ಕಿಂಗ್ ಪಿನ್ ಅನಿಕಾ ಮತ್ತು ಆಕೆಯ ಸಹಚರರನ್ನು Read more…

ಎತ್ತಿನ ಗಾಡಿ ಓಡಿಸಿದ ದರ್ಶನ್ ನೋಡಲು ಮುಗಿಬಿದ್ದ ಅಭಿಮಾನಿಗಳು

ಧಾರವಾಡ ನಗರಕ್ಕೆ ಭೇಟಿ ನೀಡಿದ್ದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಎತ್ತಿನ ಗಾಡಿ ಓಡಿಸಿ ಸಂಭ್ರಮಿಸಿದ್ದಾರೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ವಿನಯ ಫಾರ್ಮ್‌ ಗೆ ಆಗಮಿಸಿದ್ದ Read more…

ಡಿ ಬಾಸ್ ದರ್ಶನ್ ಅಭಿಮಾನಿಗಳಿಗೆ ಮತ್ತೊಂದು ಸಂಭ್ರಮದ ಸುದ್ದಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಈ ವೇಳೆಗಾಗಲೇ ಬಿಡುಗಡೆಯಾಗಬೇಕಿತ್ತು. ಆದರೆ ಕೊರೋನಾ ಕಾರಣದಿಂದ ಚಿತ್ರ ಬಿಡುಗಡೆ ಮುಂದೂಡಿಕೆಯಾಗಿದೆ. ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸಲಿರುವ ದರ್ಶನ್, ‘ಮಿಲನ’ ಪ್ರಕಾಶ್ Read more…

ಕೊರೊನಾ ನಡುವೆ ‘ಬಾಹುಬಲಿ’ ಬಲ್ಲಾಳದೇವನ ಕಲ್ಯಾಣ

‘ಬಾಹುಬಲಿ’ ಬಲ್ಲಾಳದೇವ ಖ್ಯಾತಿಯ ರಾಣಾ ದಗ್ಗುಬಾಟಿ ಮತ್ತು ಮಿಹಿಕಾ ಬಜಾಜ್ ಅವರ ಮದುವೆಗೆ ಕ್ಷಣಗಣನೆ ಶುರುವಾಗಿದೆ. ತೆಲುಗು ಚಿತ್ರರಂಗದ ದೊಡ್ಡ ಮನೆತನಕ್ಕೆ ಸೇರಿದ ರಾಣಾ ದಗ್ಗುಬಾಟಿ ಮದುವೆ ವೈಭವದಿಂದ Read more…

BIG NEWS: ಅಮಿತಾಬ್ ಬಚ್ಚನ್ ಅಭಿಮಾನಿಗಳಿಗೆ ಸಿಹಿ ಸುದ್ದಿ, ಕೊರೊನಾದಿಂದ ಪಾರಾದ ಬಿಗ್ ಬಿ

ಮುಂಬೈ: ಕೊರೊನಾ ಸೋಂಕು ತಗುಲಿದ್ದರಿಂದ ಜುಲೈ 11 ರಿಂದ ಆಸ್ಪತ್ರೆಯಲ್ಲಿದ್ದ ಹಿರಿಯ ನಟ ಅಮಿತಾಬ್ ಬಚ್ಚನ್ ಡಿಸ್ಚಾರ್ಜ್ ಆಗಿದ್ದಾರೆ. ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದ್ದ ಹಿನ್ನೆಲೆಯಲ್ಲಿ ಮುಂಬೈನ Read more…

BIG NEWS: ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು

ಮುಂಬೈ: ಬಾಲಿವುಡ್ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಬಾಲಿವುಡ್ ಚಿತ್ರರಂಗದ ಇಬ್ಬರಿಗೆ ಮುಂಬೈ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ Read more…

ಚಿತ್ರರಂಗಕ್ಕೆ ಮತ್ತೆ ಕೊರೊನಾ ಶಾಕ್: ಖ್ಯಾತ ನಟ, ತಂದೆಗೂ ಸೋಂಕು ದೃಢ

ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ಮತ್ತು ಅವರ ತಂದೆ ಜಿ.ಕೆ. ರೆಡ್ಡಿ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಈಗಾಗಲೇ ಚಿಕಿತ್ಸೆ ಪಡೆಯುತ್ತಿರುವ ಅವರು ಚೇತರಿಸಿಕೊಳ್ಳತೊಡಗಿದ್ದಾರೆ. ನಟ Read more…

ಬಿಗ್ ನ್ಯೂಸ್: ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ಕೊರೋನಾ ಕಾರಣದಿಂದ ಚಿತ್ರರಂಗ ಸಂಕಷ್ಟದಲ್ಲಿದ್ದು ಸಮಸ್ಯೆಗಳ ಬಗ್ಗೆ ಚರ್ಚಿಸಲು ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಇಂದು ಸಭೆ ನಡೆಯಲಿದ್ದು, ಚಿತ್ರರಂಗದ ವಿವಿಧ ಸಂಘಟನೆಗಳ ಪ್ರಮುಖರು ಭಾಗಿಯಾಗಲಿದ್ದಾರೆ. ಮಧ್ಯಾಹ್ನ Read more…

ನಟಿಗೆ ರೇಪ್ ಬೆದರಿಕೆ ಬೆದರಿಕೆ ಹಾಕಿದ್ದವನು ಅರೆಸ್ಟ್

ಸಾಮಾಜಿಕ ಜಾಲತಾಣದಲ್ಲಿ ನಟಿ ಸ್ವಸ್ತಿಕ ಮುಖರ್ಜಿಗೆ ಅತ್ಯಾಚಾರ ಹಾಗೂ ಆಸಿಡ್ ದಾಳಿ ಬೆದರಿಕೆ ಹಾಕ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಕೊಲ್ಕತ್ತಾ ಸೈಬರ್ ಅಪರಾಧ Read more…

ಎರಡು ದಶಕಗಳಿಂದ ಜೊತೆಗಿದ್ದ ಮೇಕಪ್ ಮ್ಯಾನ್ ನಿಧನ, ಕಂಬನಿ ಮಿಡಿದ ದರ್ಶನ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಕಪ್ ಮ್ಯಾನ್ ಶ್ರೀನಿವಾಸ್ ಹೃದಯಾಘಾತದಿಂದ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ಎರಡು ದಶಕಗಳಿಂದ ದರ್ಶನ್ ಜೊತೆಗಿದ್ದ ಶ್ರೀನಿವಾಸ್ ಅವರ ಮೆಚ್ಚಿನ ಮೇಕಪ್ ಮ್ಯಾನ್ Read more…

‘ಸರಬ್ಜಿತ್’ ಚಿತ್ರದ ನಟ ರಂಜನ್ ಸೆಹಗಲ್ ಇನ್ನಿಲ್ಲ

ಐಶ್ವರ್ಯ ರೈ ಅಭಿನಯದ ‘ಸರಬ್ಜಿತ್’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಪಂಜಾಬಿ ಮೂಲದ ಬಾಲಿವುಡ್ ನಟ ರಂಜನ್ ಸೆಹಗಲ್ ವಿಧಿವಶರಾಗಿದ್ದಾರೆ. 36 ವರ್ಷದ ರಂಜನ್ ಸೆಹಗಲ್ ಬಹು ಅಂಗಾಂಗ Read more…

ಶಿವಣ್ಣ ಹುಟ್ಟುಹಬ್ಬಕ್ಕೆ ‘ಭಜರಂಗಿ 2’ ಗಿಫ್ಟ್: ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ – ಟೀಸರ್ ದಾಖಲೆ

ನಟ ಶಿವರಾಜ್ ಕುಮಾರ್ ಹುಟ್ಟುಹಬ್ಬದ ಅಂಗವಾಗಿ ‘ಭಜರಂಗಿ 2’ ಟೀಸರ್ ಬಿಡುಗಡೆಯಾಗಿದ್ದು, ಹಲ್ ಚಲ್ ಸೃಷ್ಠಿಸಿದೆ. ಈ ಬಾರಿ ಕೊರೋನಾ ಕಾರಣದಿಂದ ಹುಟ್ಟುಹಬ್ಬದ ದಿನ ಮನೆ ಬಳಿ ಬರದಂತೆ Read more…

ಆಸ್ಪತ್ರೆಗೆ ದಾಖಲಾದ ಅಮಿತಾಬ್ ಬಚ್ಚನ್, ಅಭಿಷೇಕ್: ಶೀಘ್ರ ಚೇತರಿಕೆಗೆ ‘ಬಾಲಿವುಡ್’ ಹಾರೈಕೆ

ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ Read more…

ಅಮಿತಾಬ್ ಬಚ್ಚನ್ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್

ಹಿರಿಯ ನಟ, ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್ ಅವರಿಗೆ ಕೊರೊನಾ ಸೋಂಕು ತಗುಲಿದೆ. ಅಮಿತಾಬ್ ಬಚ್ಚನ್ ಅವರಿಗೆ ಕೊರೊನಾ ಸೋಂಕು Read more…

ಉದಯೋನ್ಮುಖ ನಟ ಆತ್ಮಹತ್ಯೆ, ಕಂಬನಿ ಮಿಡಿದ ‘ದುನಿಯಾ’ ವಿಜಯ್

ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತವಾಗಿದೆ. ಉದಯೋನ್ಮುಖ ನಟ ಸುಶಿಲ್ ಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫಿಟ್ನೆಸ್ ಟ್ರೈನರ್, ರೂಪದರ್ಶಿ ಮತ್ತು ನಟರಾಗಿದ್ದ ಸುಶೀಲ್ ಗೌಡ ‘ಕಮರೊಟ್ಟು ಚೆಕ್ ಪೋಸ್ಟ್’ Read more…

ದಂಗಾಗುವಂತಿದೆ ‘ಬಿಗ್ ಬಾಸ್’ ಸಲ್ಮಾನ್ ಖಾನ್ ಸಂಭಾವನೆ

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ‘ಬಿಗ್ ಬಾಸ್’ ನಡೆಸಿಕೊಡಲು 16 ಕೋಟಿ ರೂಪಾಯಿ ಸಂಭಾವನೆ ಪಡೆಯಲಿದ್ದಾರೆ. ‘ಬಿಗ್ ಬಾಸ್’ 5 ನೇ ಆವೃತ್ತಿಯವರೆಗೆ 1 ಎಪಿಸೋಡ್ ಗೆ Read more…

‘ಹ್ಯಾಪಿ ಬರ್ತಡೇ ಲೆಜೆಂಡ್’ ಶಿವಣ್ಣ ಹುಟ್ಟುಹಬ್ಬ – ಅಭಿಮಾನಿಗಳ ಆಸೆಗೆ ಸುದೀಪ್ ಸಾಥ್

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ‘ದಿ ವಿಲನ್’ ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ದ ಶಿವಣ್ಣ ಮತ್ತು ಸುದೀಪ್ Read more…

ಹಿರಿಯ ಹಾಸ್ಯ ನಟ ಮಿಮಿಕ್ರಿ ರಾಜ್‌ ಗೋಪಾಲ್‌ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಮಿಮಿಕ್ರಿ ರಾಜ್‌ ಗೋಪಾಲ್‌ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಂಗೇರಿಯ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ. 650 ಕ್ಕೂ ಅಧಿಕ ಸಿನಿಮಾಗಳಲ್ಲಿ ರಾಜ್‌ Read more…

‘ದೇವಸೇನಾ’ ಅನುಷ್ಕಾ ಶೆಟ್ಟಿ ಅಲ್ಲ, ಖ್ಯಾತ ನಟಿಯೊಂದಿಗೆ ‘ಬಾಹುಬಲಿ’ ಪ್ರಭಾಸ್ ಡೇಟಿಂಗ್…?

‘ಬಾಹುಬಲಿ’ ಖ್ಯಾತಿಯ ನಟ ಪ್ರಭಾಸ್ ಮತ್ತು ನಟಿ ಅನುಷ್ಕಾ ಶೆಟ್ಟಿ ಪ್ರೀತಿಸಿದ್ದು ಇಬ್ಬರು ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಹಿಂದೆಯೇ ಹಬ್ಬಿತ್ತು. ಆದರೆ ಅದನ್ನು ಪ್ರಭಾಸ್, ಅನುಷ್ಕಾ ಅಲ್ಲಗಳೆದಿದ್ದರು. ಈಗ Read more…

ಸುಶಾಂತ್ ‌ರನ್ನು ಕ್ರಿಕೆಟರ್‌ ಎಂದರಾ ರಾಹುಲ್….?

ಸಾಮಾಜಿಕ ಜಾಲತಾಣಗಳಲ್ಲಿ ಎಡ/ಬಲ/ಕಮ್ಯೂನಿಸ್ಟ್ ಎಂದು ಪಂಥಗಳನ್ನು ಮಾಡಿಕೊಂಡು ಪರಸ್ಪರ ಕಚ್ಚಾಡುವ ಸಾಕಷ್ಟು ನಿದರ್ಶನಗಳನ್ನು ದಿನಂಪ್ರತಿ ನೋಡುತ್ತಲೇ ಇದ್ದೇವೆ. ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್‌ ದುರಂತ ಸಾವಿಗೆ ಪ್ರಧಾನಿ Read more…

ಸುಶಾಂತ್ ಸಿಂಗ್ ಆತ್ಮಹತ್ಯೆ: ಚಿತ್ರರಂಗಕ್ಕೆ ಮತ್ತೊಂದು ಆಘಾತ, ಬಾಲಿವುಡ್ ಗೆ ಮೇಲಿಂದ ಮೇಲೆ ಬರಸಿಡಿಲು

‘ಎಂಎಸ್ ಧೋನಿ ದಿ ಅನ್ ಟೋಲ್ಡ್ ಸ್ಟೋರಿ’ ಖ್ಯಾತಿಯ ನಟ ಸುಶಾಂತ್ ಸಿಂಗ್ ರಜಪೂತ್ ಮುಂಬೈನ ಬಾಂದ್ರಾ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಹಾರದಿಂದ ಬಂದು ಬಾಲಿವುಡ್ ಸ್ಟಾರ್ ಆದ Read more…

ಸುಶಾಂತ್ ಸಿಂಗ್ ಮೊಬೈಲ್ ಜಪ್ತಿ, ಬಯಲಾಗುತ್ತಾ ಆತ್ಮಹತ್ಯೆ ರಹಸ್ಯ..?

ಮುಂಬೈ: ಮುಂಬೈನ ಬಾಂದ್ರಾದಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮೊಬೈಲ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ನಿವಾಸದಲ್ಲಿ Read more…

ಸುಶಾಂತ್ ಸಿಂಗ್ ಆತ್ಮಹತ್ಯೆ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅವರ ಸಾವಿನ ಸುದ್ದಿ ಆಘಾತ ತಂದಿದೆ. ಉದಯೋನ್ಮುಖ ಯುವ ನಟ ಬೇಗನೆ Read more…

ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಕಂಬನಿ ಮಿಡಿದ ಬಾಲಿವುಡ್

ಬಾಲಿವುಡ್ ಉದಯೋನ್ಮುಖ ಕಲಾವಿದ ಸುಶಾಂತ್ ಸಿಂಗ್ ರಜಪೂತ್ ಮುಂಬೈ ಬಾಂದ್ರಾದಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ನಿಧನಕ್ಕೆ ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ನನಗೆ Read more…

ಸಾಮಾನ್ಯ ವ್ಯಕ್ತಿಯಾಗಿದ್ದ ಸುಶಾಂತ್ ಸಿಂಗ್ ರಜಪೂತ್ ಸ್ಟಾರ್ ನಟನಾದ್ರು…!

ಉದಯೋನ್ಮುಖ ಕಲಾವಿದ ಸುಶಾಂತ್ ಸಿಂಗ್ ರಜಪೂತ್ ಸಾಮಾನ್ಯ ವ್ಯಕ್ತಿಯಾಗಿದ್ದವರು ಬಾಲಿವುಡ್ನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಸುಶಾಂತ್ ಸಿಂಗ್ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಕಳೆದ ಆರು ತಿಂಗಳಿನಿಂದ Read more…

BIG NEWS: ಹೈದರಾಬಾದ್ ನಲ್ಲಿ ಸುದೀಪ್ ಸಿನಿಮಾ ಶೂಟಿಂಗ್ ಶುರು

ರಾಜ್ಯದಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ಇಲ್ಲದ ಕಾರಣ ಹೈದರಾಬಾದ್ ನಲ್ಲಿ ಸುದೀಪ್ ಅಭಿನಯದ ‘ಫ್ಯಾಂಟಮ್’ ಚಿತ್ರೀಕರಣ ನಡೆಸಲಾಗುವುದು. ಜುಲೈ 1 ರಂದು ಹೈದರಾಬಾದ್ ನಲ್ಲಿ ‘ಫ್ಯಾಂಟಮ್’ ಚಿತ್ರೀಕರಣ ಶುರುವಾಗಲಿದೆ. Read more…

ಧ್ರುವ ಸರ್ಜಾ ಫಾರ್ಮ್ ನಲ್ಲಿ ಚಿರಂಜೀವಿ ಅಂತ್ಯಕ್ರಿಯೆಗೆ ಸಿದ್ಧತೆ

ಬೆಂಗಳೂರು: ಕನಕಪುರ ಸಮೀಪದ ನೆಲಗುಳಿಯಲ್ಲಿರುವ ಧ್ರುವ ಸರ್ಜಾ ಅವರ ಫಾರ್ಮ್ ನಲ್ಲಿ ನಟ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ವಿಶಾಲವಾದ ಜಾಗದ ಮಧ್ಯೆ ಗುಂಡಿಯನ್ನು ತೆಗೆಯಲಾಗುತ್ತಿದೆ. ಅಂತ್ಯಕ್ರಿಯೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...