alex Certify Actor | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ನಟ ಸಂಚಾರಿ ವಿಜಯ್ ಸ್ಥಿತಿ ಗಂಭೀರ: 48 ಗಂಟೆ ಏನೂ ಹೇಳಲು ಸಾಧ್ಯವಿಲ್ಲ, ಮುಂದುವರೆದ ಚಿಕಿತ್ಸೆ

ಬೆಂಗಳೂರು: ಬೆಂಗಳೂರು ಬನ್ನೇರುಘಟ್ಟ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ನಟ ಸಂಚಾರಿ ವಿಜಯ್ ಗಂಭೀರ ಸ್ಥಿತಿಯಲ್ಲಿದ್ದಾರೆ. ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು 48 ಏನು ಹೇಳಲು ಸಾಧ್ಯವಿಲ್ಲ ಎಂದು Read more…

BIG NEWS: ಹಿರಿಯ ಪತ್ರಕರ್ತ, ನಟ ಸುರೇಶ್ ಚಂದ್ರ ವಿಧಿವಶ

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ, ಪತ್ರಕರ್ತ ಸುರೇಶ್ ಚಂದ್ರ ವಿಧಿವಶರಾಗಿದ್ದಾರೆ. 80ರ ದಶಕದಿಂದ ಸಿನಿಮಾ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸಿದ್ದ ಸುರೇಶ್ ಚಂದ್ರ 50ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. 1 Read more…

BREAKING NEWS: ಬಾಲಿವುಡ್ ಖ್ಯಾತ ನಟ ದಿಲೀಪ್ ಕುಮಾರ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಮುಂಬೈ: ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಅಸ್ವಸ್ಥರಾಗಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈನ ಪಿಡಿ ಹಿಂದುಜಾ ಆಸ್ಪತ್ರೆಯಲ್ಲಿ ದಿಲೀಪ್ ಕುಮಾರ್ ಅವರಿಗೆ Read more…

ಸ್ಯಾಂಡಲ್ ವುಡ್ ಕಾರ್ಮಿಕರ ಕೈಹಿಡಿದ ‘ರಾಕಿ ಭಾಯ್’: 3 ಸಾವಿರ ಮಂದಿಗೆ ತಲಾ 5 ಸಾವಿರ ರೂ. ನೆರವು

ಬೆಂಗಳೂರು: ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ ಪರಿಣಾಮ ಸಂಕಷ್ಟದಲ್ಲಿರುವ ಚಿತ್ರರಂಗದ ಕಾರ್ಮಿಕರು ಮತ್ತು ತಂತ್ರಜ್ಞರಿಗೆ ನೆರವು ನೀಡಲು ನಟ ರಾಕಿಂಗ್ ಸ್ಟಾರ್ ಯಶ್ ಮುಂದಾಗಿದ್ದಾರೆ. Read more…

ಹಾಸ್ಯ ನಟ ಕುರಿ ಪ್ರತಾಪ್ ಬಗ್ಗೆ ಹರಿದಾಡಿದ ಸುದ್ದಿ ನಂಬಬೇಡಿ, ಸ್ಪಷ್ಟನೆ

ಸಾಮಾಜಿಕ ಜಾಲತಾಣಗಳಲ್ಲಿ ಕೊರೋನಾ ಸೋಂಕಿನಿಂದ ಉಸಿರಾಟದ ಸಮಸ್ಯೆಯಾಗಿ ಖ್ಯಾತ ಹಾಸ್ಯ ನಟ ಕುರಿ ಪ್ರತಾಪ್ ಅವರ ಆರೋಗ್ಯ ಗಂಭೀರವಾಗಿದೆ ಎಂಬ ವದಂತಿ, ನಕಲಿ ಸುದ್ದಿಗಳು ಹರಿದಾಡಿವೆ. ಅಲ್ಲದೆ, ಕುರಿಪ್ರತಾಪ್ Read more…

ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್: ಹಿರಿಯ ನಟ ರಾಜಾರಾಂ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಮತ್ತೊಬ್ಬ ಹಿರಿತ ಕಲಾವಿದ ಮೃತಪಟ್ಟಿದ್ದಾರೆ. ಹಿರಿಯ ನಟ ರಾಜಾರಾಂ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. ‘ನಮ್ಮೂರ್ ಹುಡ್ಗ’ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ರಾಜರಾಂ Read more…

ಸಂಕಷ್ಟ ಹೊತ್ತಲ್ಲಿ ಜಗ್ಗೇಶ್ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ

ಬೆಂಗಳೂರು: ನಟ ನವರಸ ನಾಯಕ ಜಗ್ಗೇಶ್ ಅವರು ಕೊರೋನಾ ಸಂಕಷ್ಟದಲ್ಲಿ ತೊಂದರೆಯಲ್ಲಿರುವವರಿಗೆ ಸಹಾಯ ಹಸ್ತ ಚಾಚಿದ್ದಾರೆ. ತುರ್ತು ಅಗತ್ಯವಿದ್ದ ಸೋಂಕಿತರೊಬ್ಬರಿಗೆ ನಿಗದಿತ ಸಮಯಕ್ಕೆ ಆಕ್ಸಿಜನ್ ಒದಗಿಸುವ ಮೂಲಕ ಪ್ರಾಣ Read more…

BIG NEWS: ಮಾರಕ ಕೊರೋನಾಗೆ ಖ್ಯಾತ ನಟಿ, ನಿರೂಪಕಿ ಬಲಿ

ನವದೆಹಲಿ: ಕೊರೋನಾ ಸೋಂಕಿನಿಂದ ಖ್ಯಾತ ನಟಿ ಹಾಗೂ ನಿರೂಪಕಿ ಕನುಪ್ರಿಯಾ ಮೃತಪಟ್ಟಿದ್ದಾರೆ. ನಿರ್ಮಾಪಕಿಯಾಗಿಯೂ ಗುರುತಿಸಿಕೊಂಡಿದ್ದ ಕನುಪ್ರಿಯಾ ಅವರಿಗೆ ಕೊರೊನಾ ಸೋಂಕು ತಗುಲಿ ಉಸಿರಾಟ ತೊಂದರೆ ಕಾಣಿಸಿಕೊಂಡಿತ್ತು. ಚಿಕಿತ್ಸೆ ಫಲಕಾರಿಯಾಗದೇ Read more…

ಕೊರೋನಾ ಸಂಕಷ್ಟದ ಹೊತ್ತಲ್ಲಿ ಧನದಾಹಿಗಳ ಅಮಾನವೀಯ ವರ್ತನೆಗೆ ಜಗ್ಗೇಶ್ ಆಕ್ರೋಶ

ಬೆಂಗಳೂರು: ಕೊರೊನಾ ಸೋಂಕಿತರು ಮೃತಪಟ್ಟ ಸಂದರ್ಭದಲ್ಲಿ ಕೆಲವು ಆಸ್ಪತ್ರೆಗಳು ಮತ್ತು ಆಂಬುಲೆನ್ಸ್ ಸಿಬ್ಬಂದಿ ಅಮಾನವೀಯ ವರ್ತನೆ ತೋರುತ್ತಿರುವ ದೂರುಗಳು ಕೇಳಿಬಂದಿವೆ. ಇದೇ ಸಂದರ್ಭದಲ್ಲಿ ನಟ ನವರಸನಾಯಕ ಜಗ್ಗೇಶ್ ಅವರು Read more…

ಹಲ್ಲೆ ಆರೋಪದಡಿ ಖ್ಯಾತ ನಟ ವಿನೋದ್ ಆಳ್ವ ಅರೆಸ್ಟ್ ಬೆನ್ನಲ್ಲೇ ಜಾಮೀನು

ಮಂಗಳೂರು: ಬಂಧನಕ್ಕೆ ಒಳಗಾಗಿದ್ದ ನಟ ವಿನೋದ್ ಆಳ್ವ ಅವರಿಗೆ ಜಾಮೀನು ನೀಡಲಾಗಿದೆ. ಹಲ್ಲೆ ಆರೋಪದಡಿ ವಿನೋದ್ ಆಳ್ವ(ಕುಮಾರ್) ಅವರನ್ನು ಬಂಧಿಸಲಾಗಿದ್ದು, ಏಪ್ರಿಲ್ 26 ರವರೆಗೆ ಅವರಿಗೆ ಮಧ್ಯಂತರ ಜಾಮೀನು Read more…

BIG NEWS: ‘ಬಿಗ್ ಬಾಸ್’ ವಾರದ ಕಥೆಗೆ ಹೊಸ ನಿರೂಪಕ..?

 ಬೆಂಗಳೂರು: ಖ್ಯಾತ ನಟ ಹಾಗೂ ‘ಬಿಗ್ ಬಾಸ್’ ನಿರೂಪಕ ಕಿಚ್ಚ ಸುದೀಪ್ ಅವರಿಗೆ ಅನಾರೋಗ್ಯದ ಕಾರಣ ಈ ವಾರ ‘ಬಿಗ್ ಬಾಸ್’ ವಾರದ ಕಥೆ ನಡೆಸಿಕೊಡಲು ಬೇರೆ ನಿರೂಪಕರು Read more…

ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಸೇರಿ ‘ಕಿರಿಕ್ ಪಾರ್ಟಿ’ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

ಬೆಂಗಳೂರು: ‘ಕಿರಿಕ್ ಪಾರ್ಟಿ’ ಚಿತ್ರದಲ್ಲಿ ಒಪ್ಪಿಗೆ ಪಡೆಯದೆ ಹಾಡುಗಳನ್ನು ಬಳಕೆ ಮಾಡಿದ ಹಿನ್ನೆಲೆಯಲ್ಲಿ ನಟ ರಕ್ಷಿತ್ ಶೆಟ್ಟಿ ಮತ್ತು ನಿರ್ದೇಶಕ ರಿಷಬ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ Read more…

‘ಮದಗಜ’ ಶೂಟಿಂಗ್ ವೇಳೆ ರೋರಿಂಗ್ ಸ್ಟಾರ್ ಶ್ರೀಮುರಳಿಗೆ ಗಾಯ

ಬೆಂಗಳೂರು: ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ‘ಮದಗಜ’ ಚಿತ್ರೀಕರಣ ಸಂದರ್ಭದಲ್ಲಿ ಅವಘಡ ಉಂಟಾಗಿದೆ. ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ಶ್ರೀಮುರುಳಿ ಅವರಿಗೆ ಪೆಟ್ಟಾಗಿದ್ದು, ಅವರಿಗೆ ಕೂಡಲೇ ಚಿಕಿತ್ಸೆ ಕೊಡಿಸಲಾಗಿದೆ. Read more…

BREAKING NEWS: ಸೂಪರ್ ಸ್ಟಾರ್ ರಜನಿಕಾಂತ್, ಕಮಲ್ ಹಾಸನ್ ಮತದಾನ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆದಿದೆ. ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸೂಪರ್ ಸ್ಟಾರ್ ರಜನಿಕಾಂತ್, ಕಮಲ್ ಹಾಸನ್ ಅವರು ಮತದಾನ ಮಾಡಿದ್ದಾರೆ. Read more…

BIG BREAKING NEWS: ಸಿನಿಮಾ ಥಿಯೇಟರ್ ಗೆ ಶೇ. 50 ನಿರ್ಬಂಧ; ರಾಕಿಂಗ್ ಸ್ಟಾರ್ ಯಶ್ ಆಕ್ರೋಶ

ಸಿನಿಮಾ ಥಿಯೇಟರ್ ಗಳಲ್ಲಿ ಶೇಕಡ 50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಿರುವ ಸರ್ಕಾರದ ಕ್ರಮಕ್ಕೆ ಚಿತ್ರರಂಗದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅನೇಕರು ಕಲಾವಿದರು, ಚಲನಚಿತ್ರ ವಾಣಿಜ್ಯ ಮಂಡಳಿಯ Read more…

BREAKING NEWS: ‘ಕಬ್ಜ’ ಶೂಟಿಂಗ್ ವೇಳೆಯಲ್ಲೇ ಅವಘಡ, ರಿಯಲ್ ಸ್ಟಾರ್ ಉಪೇಂದ್ರಗೆ ಗಾಯ

ಬೆಂಗಳೂರು: ಬಹುನಿರೀಕ್ಷೆಯ ‘ಕಬ್ಜ’ ಚಿತ್ರದ ಶೂಟಿಂಗ್ ವೇಳೆ ನಾಯಕ ನಟ ರಿಯಲ್ ಸ್ಟಾರ್ ಉಪೇಂದ್ರ ಗಾಯಗೊಂಡಿದ್ದಾರೆ. ರಾಡ್ ನಿಂದ ಉಪೇಂದ್ರ ಅವರಿಗೆ ತಲೆಗೆ ಗಾಯವಾಗಿದೆ. ಗಾಯಗೊಂಡರೂ ಉಪೇಂದ್ರ ಶೂಟಿಂಗ್ Read more…

ಜೀವ ಬೆದರಿಕೆ ಹಿನ್ನಲೆ ಶಿವರಾಜ್ ಕುಮಾರ್ ಭದ್ರತೆಗೆ ಗನ್ ಮ್ಯಾನ್

ಬೆಂಗಳೂರು: ನಟ ಶಿವರಾಜ್ ಕುಮಾರ್ ಅವರಿಗೆ ಜೀವ ಬೆದರಿಕೆ ಇದೆ ಎಂದು ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್ ಅವರು ಹೇಳಿಕೆ ನೀಡಿದ್ದು ರಾಜ್ಯ ಪೊಲೀಸ್ ಇಲಾಖೆಯಿಂದ ಭದ್ರತೆ Read more…

BIG BREAKING: ಬಿಜೆಪಿ ಸೇರಿದ ‘ರಾಮಾಯಣ’ದ ಶ್ರೀರಾಮ, ಅರುಣ್ ಗೋವಿಲ್ ಕಮಲ ತೆಕ್ಕೆಗೆ

ನವದೆಹಲಿ: ಬಾಲಿವುಡ್ ನಟ ಅರುಣ್ ಗೋವಿಲ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಿರುತೆರೆಯಲ್ಲಿ ಪ್ರಸಾರವಾಗಿದ್ದ ‘ರಾಮಾಯಣ’ ಧಾರಾವಾಹಿಯಲ್ಲಿ ರಾಮನ ಪಾತ್ರಧಾರಿಯಾಗಿದ್ದ ಅರುಣ್ ಗೋವಿಲ್ ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. Read more…

ಅಭಿನಯ ಚಕ್ರವರ್ತಿ ಸುದೀಪ್ ಇನ್ನಷ್ಟು ಸಾಧನೆ ಮಾಡಲಿ: ಸಿಎಂ ಆಶಯ

ಬೆಂಗಳೂರು: ನಟ ಸುದೀಪ್ ಇನ್ನಷ್ಟು ಸಾಧನೆ ಮಾಡಲಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸಿನಿಮಾ ಕ್ಷೇತ್ರದಲ್ಲಿ 25 ವರ್ಷ ಪೂರೈಸಿದ ಸುದೀಪ್ ಅವರ ಬೆಳ್ಳಿ ಮಹೋತ್ಸವ ಸನ್ಮಾನ Read more…

JDS ಸಂಸದ ಪ್ರಜ್ವಲ್ ರೇವಣ್ಣ ನಿವಾಸಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಬೆಂಬಲಿಗರು ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭಾಗಿಯಾಗಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಮಾಜಿ ಸಚಿವ ಹೆಚ್.ಡಿ. ರೇವಣ್ಣ Read more…

BIG BREAKING NEWS: ನಟ ರಾಘವೇಂದ್ರ ರಾಜಕುಮಾರ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ನಟ ರಾಘವೇಂದ್ರ ರಾಜಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಕಾರಣ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಯಶವಂತಪುರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ರಾಘವೇಂದ್ರ ರಾಜಕುಮಾರ್ ದಾಖಲಾಗಿದ್ದಾರೆ. ಸಂಜೆ Read more…

SHOCKING: ದುಡುಕಿನ ನಿರ್ಧಾರ ಕೈಗೊಂಡ ಮತ್ತೊಬ್ಬ ನಟ ಆತ್ಮಹತ್ಯೆ

ಮುಂಬೈ: ‘ಎಂಎಸ್ ಧೋನಿ ದಿ ಅನ್ ಟೋಲ್ಡ್ ಸ್ಟೋರಿ’ ಚಿತ್ರದಲ್ಲಿ ಅಭಿನಯಿಸಿದ್ದ ಸುಶಾಂತ್ ಸಿಂಗ್ ರಜಪೂತ್ ಕಳೆದ ವರ್ಷ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರೊಂದಿಗೆ ಸಹನಟರಾಗಿದ್ದ ಸಂದೀಪ್ ನಹಾರ್ ಕೂಡ Read more…

BIG NEWS: ನಟ ಮಯೂರ್ ಪಟೇಲ್ ಗೆ ಜೀವ ಬೆದರಿಕೆ

ಬೆಂಗಳೂರು: ಸ್ಯಾಂಡಲ್ವುಡ್ ನಟ ಮಯೂರ್ ಪಟೇಲ್ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಮಯೂರ್ ಪಟೇಲ್ ಅವರು ಬೆಂಗಳೂರು ಹೊರವಲಯದ ಬೇಗೂರು ಸಮೀಪ ಪರಂಗಿಪಾಳ್ಯದಲ್ಲಿ ಸುಬ್ರಹ್ಮಣ್ಯಂ ಎಂಬುವರಿಂದ ನಿವೇಶನ ಖರೀದಿಗೆ Read more…

ಖ್ಯಾತ ನಟ ಸೂರ್ಯಗೆ ಕೊರೋನಾ ಪಾಸಿಟಿವ್: ಮುಂದುವರೆದ ಚಿಕಿತ್ಸೆ

ಚೆನ್ನೈ: ಖ್ಯಾತ ನಟ ಸೂರ್ಯ ಅವರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ನಾನು ಕೋವಿಡ್-19 ಕ್ಕೆ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದು, ಉತ್ತಮವಾಗಿ ಇದ್ದೇನೆ. ಜೀವನ ಸಹಜ Read more…

BREAKING NEWS: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಗೆ ವಾಲ್ಮೀಕಿ ರತ್ನ ಪ್ರಶಸ್ತಿ

ನಟ ಕಿಚ್ಚ ಸುದೀಪ್ ಅವರಿಗೆ ವಾಲ್ಮೀಕಿ ರತ್ನ ಪ್ರಶಸ್ತಿ ನೀಡಲಾಗುವುದು ಎಂದು ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಮಾಹಿತಿ ನೀಡಿದ್ದಾರೆ. ವಾಲ್ಮೀಕಿ ಜಾತ್ರೆಯಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ Read more…

4 ವಾರ ಶೇಕಡ 100 ರಷ್ಟು ಪ್ರೇಕ್ಷಕರಿಗೆ ಷರತ್ತುಬದ್ಧ ಅನುಮತಿ: ಸರ್ಕಾರಕ್ಕೆ ಶಿವಣ್ಣ ಧನ್ಯವಾದ

ಬೆಂಗಳೂರು: ಕನ್ನಡ ಚಿತ್ರರಂಗದ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬದಲಿಸಿ ಚಿತ್ರಮಂದಿರದಲ್ಲಿ ಶೇಕಡ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಿದೆ. ಈ ಬಗ್ಗೆ ಮಾತನಾಡಿದ ಆರೋಗ್ಯ ಸಚಿವ Read more…

‘ಪೊನ್ನಿಯಿನ್ ಸೆಲ್ವನ್’ ಚಿತ್ರದ ಶೂಟಿಂಗ್ ಶುರು ಮಾಡಿದ ಬಿಗ್ ಬಿ ಸೊಸೆ

ಬಾಲಿವುಡ್ ನಟಿ ಐಶ್ವರ್ಯ ರೈ ಬಚ್ಚನ್ ಅಭಿಮಾನಿಗಳಿಗೊಂದು ಖುಷಿ ಸುದ್ದಿಯಿದೆ. ಅನೇಕ ವರ್ಷಗಳ ನಂತ್ರ ಐಶ್ವರ್ಯ ರೈ ಮತ್ತೆ ತೆರೆ ಮೇಲೆ ಬರ್ತಿದ್ದಾರೆ. ಐಶ್ವರ್ಯ ಹೊಸ ಚಿತ್ರದ ಶೂಟಿಂಗ್ Read more…

ನೆಚ್ಚಿನ ನಟನ ವಿವಾಹದಂದು ವಿಶೇಷ ಉಡುಗೊರೆ ತಂದ ಅಭಿಮಾನಿ

ಬಾಲಿವುಡ್ ನಟ ವರುಣ್ ಧವನ್ ಕಳೆದ ಭಾನುವಾರ ನತಾಶ ಜೊತೆ ವೈವಾಹಿಕ‌ ಜೀವನಕ್ಕೆ ಕಾಲಿಟ್ಟರು. ಈ ವೇಳೆ ಅವರ ಅಭಿಮಾನಿಯೊಬ್ಬ ವಿಶೇಷ ಉಡುಗೊರೆ ನೀಡಲು ಪ್ರಯತ್ನಿಸಿದ್ದಾನೆ. ಶುಭಮ್ ಎಂಬ Read more…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಹತ್ವದ ನಿರ್ಧಾರ, ಕೃಷಿ ಇಲಾಖೆ ಕಾರ್ಯಕ್ರಮದಲ್ಲಿ ಭಾಗಿ

ಬೆಂಗಳೂರು: ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರ ಕೃಷಿ ಸೇವೆಗೆ ಮೆಚ್ಚಿದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ರೈತರೊಂದಿಗೊಂದು ದಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ಬಿ.ಸಿ. ಪಾಟೀಲ್ Read more…

ಕಮಲ್ ಹಾಸನ್ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್

ಚೆನ್ನೈ: ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜಕೀಯ ಪ್ರಚಾರದ ಭರಾಟೆ ಕಾವೇರತೊಡಗಿದೆ. ಮಕ್ಕಳ್ ನೀದಿ ಮಯ್ಯುಂ ಪಕ್ಷದ ಮುಖ್ಯಸ್ಥರಾದ ಖ್ಯಾತ ನಟ ಕಮಲ್ ಹಾಸನ್ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...