alex Certify ADGP Alok kumar | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಶಪಥ ಹೆದ್ದಾರಿಯಲ್ಲಿ ವೇಗದ ಮಿತಿ ಮೀರಿದ್ರೆ 1000 ರೂ. ದಂಡ, ಡಿಎಲ್ ಕ್ಯಾನ್ಸಲ್

ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ವೇ ನಲ್ಲಿ ಅಪಘಾತ ತಡೆಗೆ ವೇಗದ ಮಿತಿ ವಿಧಿಸಲಾಗಿದೆ. ಈಗಾಗಲೇ ಅಪಘಾತ ತಡೆಯುವ ಉದ್ದೇಶದಿಂದ ಪೊಲೀಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಸ್ಪೀಡ್ ರಾಡಡಾ Read more…

ಬೆಂಗಳೂರು –ಮೈಸೂರು ಹೆದ್ದಾರಿಯಲ್ಲಿ ಅಪಘಾತ ತಡೆಗೆ ಮಹತ್ವದ ಕ್ರಮ: ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ

ಬೆಂಗಳೂರು: ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವೇಗಕ್ಕೆ ಕಡಿವಾಣ ಹಾಕಲಾಗಿದೆ. ಅಪಘಾತ ಹೆಚ್ಚಳ ಹಿನ್ನೆಲೆಯಲ್ಲಿ ಸ್ಪೀಡ್ ಲಿಮಿಟ್ ಬಗ್ಗೆ ಎಡಿಜೆಪಿ ಅಲೋಕ್ ಕುಮಾರ ಟ್ವೀಟ್ ಮಾಡಿದ್ದಾರೆ. 122 ಕಿಲೋಮೀಟರ್ Read more…

ಭೀಮಾ ತೀರದ ರಕ್ತಸಿಕ್ತ ಅಧ್ಯಾಯಕ್ಕೆ ಪೂರ್ಣವಿರಾಮ; ಭೈರಗೊಂಡ – ಚಡಚಣ ಕುಟುಂಬದ ನಡುವೆ ರಾಜಿ ಸಂಧಾನ

ಭೀಮಾ ತೀರದಲ್ಲಿ ಕಳೆದ ಐದು ದಶಕಗಳಿಂದ ನಡೆದುಕೊಂಡು ಬಂದಿದ್ದ ದ್ವೇಷಪೂರಿತ ವಾತಾವರಣಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಅಂತ್ಯ ಹಾಡಿದ್ದಾರೆ. ಬೈರಗೊಂಡ ಹಾಗೂ ಚಡಚಣ ಕುಟುಂಬದ ನಡುವೆ ರಾಜಿ ಸಂಧಾನ Read more…

BIG NEWS: ಸ್ಯಾಂಟ್ರೋ ರವಿ ಸೇರಿ ನಾಲ್ವರ ಬಂಧನ; ಆತ ಒಬ್ಬ ವೈಟ್ ಕಾಲರ್ ಕ್ರಿಮಿನಲ್; ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ

ಮೈಸೂರು; ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿದ್ದ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಯನ್ನು ಗುಜರಾತ್ ನ ಅಹಮದಾಬಾದ್ ನಲ್ಲಿ ಇಂದು ಬಂಧಿಸಲಾಗಿದೆ. ಸ್ಯಾಂಟ್ರೋ ರವಿ ಸೇರಿದಂತೆ ಒಟ್ಟು ನಾಲ್ವರನ್ನು Read more…

BIG NEWS: ಕಡಲ ನಗರಿಯಲ್ಲಿ ಸ್ವಲ್ಪದರಲ್ಲಿ ತಪ್ಪಿದ ಭಾರಿ ಅನಾಹುತ; ಶಾರಿಕ್ ಗೆ ಅಂತರಾಷ್ಟ್ರೀಯ ಉಗ್ರ ಸಂಘಟನೆಯೊಂದಿಗೆ ಸಂಪರ್ಕ

ಮಂಗಳೂರು: ಕಡಲನಗರಿ ಮಂಗಳೂರಿನಲ್ಲಿ ಸಂಭವಿಸಲಿದ್ದ ಭಾರಿ ಭಯೋತ್ಪಾದಕ ಕೃತ್ಯವೊಂದು ಸ್ವಲ್ಪದರಲ್ಲಿ ತಪ್ಪಿದೆ. ಬೇರೆಡೆ ಕೊಂಡೊಯ್ಯುತ್ತಿದ್ದ ಬಾಂಬ್ ನಾಗುರಿ ಬಳಿ ಸ್ಫೋಟಗೊಂಡಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ನವೆಂಬರ್ Read more…

BIG NEWS: ಎಡಿಜಿಪಿ ಅಲೋಕ್ ಕುಮಾರ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

ದಾವಣಗೆರೆ: ಸಹೋದರನ ಮಗ ಚಂದ್ರಶೇಖರ್ ಸಾವಿನ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರ ವಿರುದ್ಧ ಕಿಡಿಕಾರಿರುವ ಶಾಸಕ ಎಂ.ಪಿ.ರೇಣುಕಾಚಾರ್ಯ, ಚಂದ್ರಶೇಖರ್ ಪತ್ತೆ ಮಾಡುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಈಗ ತನಿಖೆ ವಿಳಂಬ Read more…

ದುಷ್ಕೃತ್ಯಕ್ಕೆ ಸಂಚು; ಮಂಗಳೂರಿನಲ್ಲಿ ಪಿ ಎಫ್ ಐ ಸಂಘಟನೆಯ ಐವರು ಅರೆಸ್ಟ್

ಮಂಗಳೂರು: ನಿಷೇಧದ ಬಳಿಕವೂ ರಾಜ್ಯದಲ್ಲಿ ದುಷ್ಕೃತ್ಯಕ್ಕೆ ಸಂಚು ರೂಪಿಸಿದ್ದ ಪಿ ಎಫ್ ಐ ಸಂಘಟನೆಯ ಐವರನ್ನು ಬಂಧಿಸಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. Read more…

BIG NEWS: ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಬಂಧಿತ ಪ್ರಮುಖ ಆರೋಪಿಗಳು ಬೆಳ್ಳಾರೆ ಸ್ಥಳೀಯರು; ಮಹತ್ವದ ಮಾಹಿತಿ ನೀಡಿದ ADGP

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

BIG NEWS: BJP ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಆರೋಪಿಗಳ ಆಸ್ತಿ ಮುಟ್ಟುಗೋಲು

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 7 ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗುತ್ತಿದೆ. ಈ ಬಗ್ಗೆ ಕಾನೂನು Read more…

BIG NEWS: ಅಪ್ರಾಪ್ತರಿಗಿಲ್ಲ ಪಬ್, ಬಾರ್ ಗಳಿಗೆ ಪ್ರವೇಶ; ಖಡಕ್ ಆದೇಶ ಹೊರಡಿಸಿದ ADGP ಅಲೋಕ್ ಕುಮಾರ್

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ವಯಸ್ಸಿನ ಯುವಕ ಯುವತಿಯರು ಪಬ್, ಬಾರ್ ಗಳಲ್ಲಿ ಮೋಜು ಮಸ್ತಿಯಲ್ಲಿ ತೊಡಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಕಟ್ಟು ನಿಟ್ಟು Read more…

BIG NEWS: ಜನರ ಜೀವ ರಕ್ಷಣೆ ನಮ್ಮ ಜವಾಬ್ದಾರಿ; ಯಾರೂ ಪ್ರಚೋದನಕಾರಿ ಹೇಳಿಕೆ ನೀಡಬಾರದು; ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಎಚ್ಚರಿಕೆ

ಮಂಗಳೂರು: ಫಾಜಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸುಳಿವು ಸಿಕ್ಕಿದೆ. ಶೀಘ್ರದಲ್ಲಿಯೇ ಕೊಲೆಗಡುಕರನ್ನು ಬಂಧಿಸಲಾಗುವುದು ಎಂದು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಸುರತ್ಕಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...