alex Certify admited | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಟ ದರ್ಶನ್ ಭೇಟಿಗೆ 7 ಜನರಿಗೆ ಮಾತ್ರ ಅವಕಾಶ: ಕೇರ್ ಟೇಕರ್ಸ್ ಬಿಟ್ಟು ಬೇರೆ ಯಾರಿಗೂ ಇಲ್ಲ ಎಂಟ್ರಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಆಸ್ಪತ್ರೆಯಲ್ಲಿ ದರ್ಶನ್ ಭೇಟಿಗೆ 7 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಕೊಲೆ Read more…

BREAKING NEWS: ಬಿಜಿಎಸ್ ಆಸ್ಪತ್ರೆಗೆ ದಾಖಲಾದ ನಟ ದರ್ಶನ್

ಬೆಂಗಳೂರು: ಚಿಕಿತ್ಸೆಗಾಗಿ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿರುವ ಕೊಲೆ ಆರೋಪಿ ನಟ ದರ್ಶನ್ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಬಳ್ಳಾರಿ ಜೈಲು Read more…

BIG NEWS: ನಟ ವಿನೋದ್ ರಾಜ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿನೋದ್ ರಾಜ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರುಳಿನ ಸಮಸ್ಯೆ ಹಿನ್ನೆಲೆಯಲ್ಲಿ ವಿನೋದ್ ರಾಜ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ Read more…

BIG NEWS: ಮಾಜಿ ಸಿಎಂ ಎಸ್.ಎಂ.ಕೃಷ್ಣ ಮತ್ತೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅನಾರೋಗ್ಯದಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಪ್ರಿಲ್ 22ರಂದು ಎಸ್.ಎಂ ಕೃಷ್ಣ ಅವರು ಜ್ವರ, ಕೆಮ್ಮಿನಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಬಳಿಕ ಡಿಸ್ಚಾರ್ಜ್ ಆಗಿದ್ದರು. Read more…

BIG NEWS: ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ವಿ.ಶ್ರೀನಿವಾಸ್ ಪ್ರಸಾದ್, ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. Read more…

BIG NEWS: ಬಾ ನಲ್ಲೆ ಮಧು ಚಂದ್ರಕೆ ಖ್ಯಾತಿಯ ನಟ ಕೆ. ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿ, ‘ಬಾ ನಲ್ಲೆ ಮಧು ಚಂದ್ರಕೆ’ ಖ್ಯಾತಿಯ ನಟ ಕೆ.ಶಿವರಾಮ್ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ Read more…

BREAKING : ಮಹಿಳಾ ಸಾಂತ್ವನ ಕೇಂದ್ರದಲ್ಲಿ ಧಿಡೀರ್ ಕುಸಿದು ಬಿದ್ದ ‘ಚೈತ್ರಾ ಕುಂದಾಪುರ’ : ಆಸ್ಪತ್ರೆಗೆ ದಾಖಲು

ಬೆಂಗಳೂರು: ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಒಬ್ಬರಿಗೆ 5 ಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಹಿಂದೂ ಹೋರಾಟಗಾರ್ತಿ ಚಿತ್ರಾ ಕುಂದಾಪುರ ಮೂರ್ಛೆ ರೋಗದಿಂದ ಬಳಲುತ್ತಿರುವ ಮಾಹಿತಿ ಬಹಿರಂಗವಾಗಿದೆ. Read more…

BIG NEWS: ಬಿಜೆಪಿ ಶಾಸಕ ಸಿ.ಟಿ. ರವಿ ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು: ಬಿಜೆಪಿ ಶಾಸಕ ಸಿ.ಟಿ. ರವಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಡರಾತ್ರಿ ಸಿ.ಟಿ. ರವಿ ಅವರನ್ನು ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಕಿಡ್ನಿ ಸಮಸ್ಯೆಯಿಂದಾಗಿ Read more…

ನಟ ವಿಕ್ರಮ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಹೃದಯಾಘಾತವಾಗಿಲ್ಲ, ಆರೋಗ್ಯವಾಗಿದ್ದಾರೆ ಎಂದು ಮ್ಯಾನೇಜರ್ ಸ್ಪಷ್ಟನೆ

ಚೆನ್ನೈ: ನಟ ವಿಕ್ರಮ್ ಆರೋಗ್ಯವಾಗಿದ್ದಾರೆ ಎಂದು ಅವರ ಮ್ಯಾನೇಜರ್ ಸೂರ್ಯನಾರಾಯಣನ್ ತಿಳಿಸಿದ್ದು, ಶುಕ್ರವಾರ ಮಾಧ್ಯಮಗಳಲ್ಲಿ ವರದಿಯಾರುವಂತೆ ನಟನಿಗೆ ಹೃದಯಾಘಾತವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆತ್ಮೀಯ ಅಭಿಮಾನಿಗಳು ಮತ್ತು ಹಿತೈಷಿಗಳೇ, ಚಿಯಾನ್ Read more…

BIG BREAKING: ಟಾಲಿವುಡ್ ನಟ ವಿಕ್ರಮ್ ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ವಿಕ್ರಮ್ ಅವರಿಗೆ ಹೃದಯಾಘಾತವಾಗಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಟ ವಿಕ್ರಮ್ ಗೆ ಹೃದಯಾಘಾತವಾಗಿದ್ದು, ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ Read more…

BREAKING NEWS: ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಆಸ್ಪತ್ರೆಗೆ ದಾಖಲು

ಪುಣೆ: ಖ್ಯಾತ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರನ್ನು ಪುಣೆಯ ರೂಬಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎದೆ ನೋವಿನ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ Read more…

BIG BREAKING: ನಟ ಪುನೀತ್ ರಾಜ್ ಕುಮಾರ್ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಜಿಮ್ ವರ್ಕೌಟ್ ಮಾಡುವ ವೇಳೆ ನಿನ್ನೆಯೇ ಎದೆ Read more…

BIG BREAKING: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಪುನೀತ್ ಅವರಿಗೆ ಸಣ್ಣ ಪ್ರಮಾಣದ ಹೃದಯ ಸಮಸ್ಯೆ Read more…

ಬಿಡುಗಡೆಗೆ ಕೆಲ ದಿನಗಳು ಇರುವಾಗಲೇ ಆಸ್ಪತ್ರೆಗೆ ದಾಖಲಾದ ಚಿನ್ನಮ್ಮ; ಅಷ್ಟಕ್ಕೂ ಆಗಿದ್ದೇನು…?

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್, ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ Read more…

ಸಂಸದ ಉಮೇಶ್ ಜಾಧವ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಇತ್ತೀಚೆಗಷ್ಟೇ ಕೊರೊನಾ ಸೋಂಕಿನಿಂದ ಗುಣಮುಖರಾಗಿರುವ ಸಂಸದ ಉಮೇಶ್ ಜಾಧವ್ ಮತ್ತೆ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಸದರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...