alex Certify Affair | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೋದರ ಸಂಬಂಧಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ನವವಿವಾಹಿತೆಯಿಂದ ಘೋರ ಕೃತ್ಯ: ಮದುವೆಯಾದ ನಾಲ್ಕೇ ದಿನಕ್ಕೆ ಪತಿ ಕೊಲೆ

ಗುಜರಾತಿನ ಗಾಂಧಿನಗರದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಮದುವೆಯಾದ ನಾಲ್ಕೇ ದಿನಗಳಲ್ಲಿ ನವ ವಿವಾಹಿತೆ ಪತಿ ಕೊಲೆ ಮಾಡಿಸಿರುವುದು ಬೆಳಕಿಗೆ ಬಂದಿದೆ. ಅಹಮದಾಬಾದ್ ನಿವಾಸಿಯಾದ ಭಾವಿಕ್ ಕೊಲೆಯಾದವರು. ಅವರು ಗಾಂಧಿನಗರದ Read more…

BREAKING: ಅನೈತಿಕ ಸಂಬಂಧ ಶಂಕೆ, ಬೇಕರಿ ಮಾಲೀಕನ ಬರ್ಬರ ಹತ್ಯೆ

ಮಂಡ್ಯ: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕೆಆರ್‌ಎಸ್‌ ಗ್ರಾಮದಲ್ಲಿ ನಡೆದಿದೆ. ಬೇಕರಿ ಮಾಲೀಕ ಚೇತನ್(40) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಮಂಡ್ಯ Read more…

BREAKING: ಪತ್ನಿಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಆಕೆಯ ಅಕ್ಕನ ಗಂಡನಿಗೆ ಕಂಠಪೂರ್ತಿ ಮದ್ಯ ಕುಡಿಸಿ ಕೊಲೆಗೈದ ಪತಿ

ಮಂಡ್ಯ: ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಪತ್ನಿಯ ತನ್ನ ಗಂಡನನ್ನು ಪತಿ ಕೊಲೆ ಮಾಡಿದ ಘಟನೆ ಮಂಡ್ಯ ತಾಲೂಕಿನ ಕನ್ನಹಟ್ಟಿ ಗ್ರಾಮದ ಬಳಿ ನಡೆದಿದೆ. ನಾಗೇಶ್(45) ಕೊಲೆಯಾದ Read more…

ದಾರಿ ತಪ್ಪಿದ ಮಹಿಳೆಯಿಂದ ಘೋರ ಕೃತ್ಯ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪುತ್ರನ ಕೊಲೆ

ಬಳ್ಳಾರಿ: ಹಗರಿಬೊಮ್ಮನಹಳ್ಳಿ ತಾಲೂಕಿನ ಬೆಣಕಲ್ಲು ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದ 14 ವರ್ಷದ ಬಾಲಕ ವಿಠಲನ ಸಾವು ಹೊಸ ತಿರುವು ಪಡೆದುಕೊಂಡಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಿದ್ದ ಪುತ್ರನನ್ನು ತಾಯಿಯೇ Read more…

ಅಕ್ಕನ ಗಂಡನ ಜತೆ ಅಕ್ರಮ ಸಂಬಂಧ ಬೆಳೆಸಿದ ಮಹಿಳೆಯಿಂದ ಘೋರ ಕೃತ್ಯ

ಬೆಂಗಳೂರು: ಆಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು 1 ಲಕ್ಷ ರೂ. ಸುಪಾರಿ ನೀಡಿ ಕೊಲೆ ಮಾಡಿಸಿ ಅಪರಿಚಿತರು ಕೊಲೆ ಮಾಡಿದ್ದಾರೆ ಎಂದು ನಾಟಕವಾಡಿದ್ದ ಪತ್ನಿ ಮತ್ತು ಆಕೆಯ ಬಾವ Read more…

ಪತ್ನಿಯೊಂದಿಗೆ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ತುಂಡು ತುಂಡಾಗಿ ಕತ್ತರಿಸಿ ನದಿಗೆ ಎಸೆದ ದುಷ್ಕರ್ಮಿ

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ನಾಗೀಹಳ್ಳಿ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು ಬಯಲಿಗೆಳೆದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ನಾಗೀಹಳ್ಳಿ ಗ್ರಾಮದ ಕೃಷ್ಣಪ್ಪ(33) ಕೊಲೆಯಾದ ವ್ಯಕ್ತಿ. Read more…

ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ ಮೈದುನನಿಂದ ಘೋರ ಕೃತ್ಯ

ಚಾಮರಾಜನಗರ: ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮೈದುನ ಅಣ್ಣನನ್ನೇ ಕೊಲೆ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ನಡೆದಿದೆ. 45 ವರ್ಷದ ಅಣ್ಣನನ್ನು 39 Read more…

ಮಹಿಳೆಯರಿಗೆ ಪುರುಷರ ಮೇಲೇಕೆ ಆಸಕ್ತಿ ಕುಂದುತ್ತದೆ……?

ತಮ್ಮ ಸಂಗಾತಿಗಳು ಸಂಬಂಧದ ಮೇಲೆ ಆಸಕ್ತಿ ತೋರದೇ ಇದ್ದ ವೇಳೆ “ಆಕೆಗೆ ನನ್ನ ಮೇಲೆ ಇಷ್ಟವಿಲ್ಲದಂತಾಯಿತೇ?” ಎಂಬ ಪ್ರಶ್ನೆ ಅನೇಕ ಪುರುಷರಿಗೆ ಸಮಾನ್ಯವಾಗಿ ಬರುತ್ತಲೇ ಇರುತ್ತದೆ. ಕಾಳಜಿ ಮತ್ತು Read more…

ಅಕ್ರಮ ಸಂಬಂಧ ಮುಂದುವರೆಸಲು ಒತ್ತಡ: ಡೆತ್ ನೋಟ್ ಬರೆಸಿಕೊಂಡು ಯುವತಿಗೆ ಕಿರುಕುಳ

ಕೊಪ್ಪಳ: ಅಕ್ರಮ ಸಂಬಂಧ ಬೆಳೆಸಿ ಯುವತಿಗೆ ಕಿರುಕುಳ ನೀಡಿದ್ದಲ್ಲದೆ, ನನ್ನ ಸಾವಿಗೆ ನಾನೇ ಕಾರಣ ಎಂದು ಆಕೆಯಿಂದ ಡೆತ್ ನೋಟ್  ಬರೆಸಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ಕುಷ್ಟಗಿಯ ವೀರೇಶ Read more…

ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಪತ್ನಿಯನ್ನೇ ಕೊಂದ ಪತಿ: ಪೊಲೀಸ್ ವಿಚಾರಣೆಗೆ ಹೆದರಿ ಪ್ರಿಯತಮೆ ಆತ್ಮಹತ್ಯೆ

ಬೆಂಗಳೂರು: ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಪತ್ನಿಯನ್ನೇ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಕರೇನಹಳ್ಳಿ ನಿವಾಸಿ ರವಿಚಂದ್ರ ಬಂಧಿತ ಆರೋಪಿ. ದೊಡ್ಡಬಳ್ಳಾಪುರ Read more…

ಸಂಬಂಧ ಮುಂದುವರೆಸಲು ನಿರಾಕರಿಸಿದ ಯುವತಿ ಹತ್ಯೆಗೈದ ಪ್ರಿಯಕರ: ತಲೆ ಮೇಲೆ ಕಲ್ಲು ಎತ್ತಿಹಾಕಿ ಪ್ರಿಯಕರನ ಕೊಂದ ಯುವತಿ ತಾಯಿ

ಬೆಂಗಳೂರು: ಬೆಂಗಳೂರಿನ ಸಾರಕ್ಕಿ ಬಳಿಯ ಪಾರ್ಕ್ ನಲ್ಲಿ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯಾದ ಸುರೇಶ್(46), ಅನುಷಾ(25) ಇಬ್ಬರೂ ಪರಿಚಿತರಾಗಿದ್ದಾರೆ. ಗೊರಗುಂಟೆಪಾಳ್ಯ ನಿವಾಸಿ ಸುರೇಶ ಶಾಕಾಂಬರಿ ನಗರದ ನಿವಾಸಿ Read more…

ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯ ಅರೆಬೆತ್ತಲೆ ಮೆರವಣಿಗೆ

ವಿವಾಹಿತ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಕ್ಕಾಗಿ ಮಹಿಳೆಯೊಬ್ಬರನ್ನು ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಅರೆಬೆತ್ತಲೆಯಾಗಿ ಮೆರವಣಿಗೆ ಮಾಡಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಸರ್ವಾಡಿ ಗ್ರಾಮದಲ್ಲಿ ನಡೆದ ಘಟನೆಯ ವಿಡಿಯೋ ಸಾಮಾಜಿಕ Read more…

ಅಕ್ರಮ ಸಂಬಂಧ ಶಂಕೆ: ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರ ಹತ್ಯೆ

ವಿಜಯಪುರ: ಅಕ್ರಮ ಸಂಬಂಧದ ಶಂಕೆಯಿಂದ ಮಹಿಳೆ ಹಾಗೂ ಪುರುಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಗಣಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು Read more…

ಬೆಸ್ಟ್ ಫ್ರೆಂಡ್ ಪತಿ ಜೊತೆ ಅಫೇರ್…… ಎಲ್ಲ ಮುಗಿದ ಮೇಲೆ ಗೊತ್ತಾಯ್ತು ವಿಷ್ಯ….!

ಆನ್ಲೈನ್‌ ನಲ್ಲಿ ಯಾರು, ಯಾರ ಜೊತೆ ಮಾತನಾಡ್ತಿದ್ದಾರೆ ಎನ್ನುವ ಕ್ಲಾರಿಟಿ ಸಿಗೋದಿಲ್ಲ. ಅನೇಕರು ತಮ್ಮ ಹೆಸರು, ಫೋಟೋ ಬದಲಿಸಿಕೊಂಡು ಚಾಟ್‌ ಮಾಡ್ತಿರುತ್ತಾರೆ. ಇದು ಕೆಲವರ ದಾಂಪತ್ಯ ಜೀವನವನ್ನು ಹಾಳು Read more…

ವಿವಾಹಿತೆಯೊಂದಿಗೆ ಪರಾರಿಯಾದ ವ್ಯಕ್ತಿ: ಪತಿ, ಪತ್ನಿ ಹುಡುಕಿ ಕೊಡಲು ಪ್ರತ್ಯೇಕ ದೂರು

ಬೆಂಗಳೂರು: ವಿವಾಹಿತನೊಬ್ಬ ವಿವಾಹಿತೆ ಜೊತೆ ಮನೆ ಬಿಟ್ಟು ಪರಾರಿಯಾಗಿದ್ದಾನೆ. ಪುಟ್ಟಿನಹಳ್ಳಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ದೂರು ದಾಖಲಾಗಿದೆ. ಇಲಿಯಾಸ್ ನಗರದ ವಾಸೀಂ ಮತ್ತು ಕುಮಾರಸ್ವಾಮಿ ಲೇಔಟ್ ದಿಲ್ಶಾದ್ Read more…

ಹಾಸ್ಟೆಲ್ ವಾರ್ಡನ್, ಕೆಎಎಸ್ ಅಧಿಕಾರಿ ಅಕ್ರಮ ಸಂಬಂಧ: ನೋಡಿದ ಪುತ್ರಿ ಮೇಲೆ ಹಲ್ಲೆ

ಕಲಬುರಗಿ: ತಾಯಿಯ ಅಕ್ರಮ ಸಂಬಂಧ ನೋಡಿದ್ದಕ್ಕೆ ಪುತ್ರಿ ಮೇಲೆ ಹಲ್ಲೆ ನಡೆಸಲಾಗಿದೆ. ತಾಯಿಯ ವಿರುದ್ಧವೇ 9 ವರ್ಷದ ಬಾಲಕಿ ದೂರು ನೀಡಿದ್ದಾಳೆ. ಕಲಬುರಗಿಯ ಬ್ರಹ್ಮಪೂರ ಠಾಣೆ ಪೋಲಿಸಲು ಹಾಸ್ಟೆಲ್ Read more…

ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದ ಯುವಕನ ಅಟ್ಟಾಡಿಸಿ ಹತ್ಯೆ

ವಿಜಯಪುರ: ತಾನು ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಯುವಕನನ್ನು ಮದುವೆ ಮಂಟಪದಲ್ಲಿ ಅಟ್ಟಾಡಿಸಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಪುಣೆ ಮೂಲದ ಅಯಾನ್ ಶೇಖ್ ಅತ್ತೆಯಾದ Read more…

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ರೈಲಿಗೆ ತಲೆ ಕೊಟ್ಟ ಪತಿ ಆತ್ಮಹತ್ಯೆ

ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ವ್ಯಕ್ತಿಯೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಸೋಲದೇವನಹಳ್ಳಿ ಬಳಿ ಘಟನೆ ನಡೆದಿದೆ. ರಮೇಶ್ ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ Read more…

ದೇಗುಲದಲ್ಲೇ ಹತ್ಯೆ: ಅನೈತಿಕ ಸಂಬಂಧದ ಶಂಕೆಯಿಂದ ಮಲಗಿದಲ್ಲೇ ವ್ಯಕ್ತಿ ಬರ್ಬರ ಕೊಲೆ

ಮೈಸೂರು: ಅನೈತಿಕ ಸಂಬಂಧ ಆರೋಪ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಚ್ಚಿನಿಂದ ಹಲ್ಲೆ ನಡೆಸಿ 39 Read more…

ಪತ್ನಿಯ ಶೀಲ ಶಂಕಿಸಿದ ಪತಿಯಿಂದ ಘೋರ ಕೃತ್ಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ 35 ವರ್ಷದ ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭಾನುವಾರ ತಡರಾತ್ರಿ ಜವ್ಹಾರ್ Read more…

ಅತ್ತಿಗೆ ಜೊತೆ ಅಕ್ರಮ ಸಂಬಂಧ ಬೆಳೆಸಿದ ಮೈದುನನಿಂದ ಘೋರ ಕೃತ್ಯ

ಬೆಂಗಳೂರು: ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ ವ್ಯಕ್ತಿಯೊಬ್ಬ ಅಣ್ಣನನ್ನೇ ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ದೊಡ್ಡಮಂಕಲಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ Read more…

SHOCKING: ವೈವಾಹಿಕ ಸಂಬಂಧ ತೊರೆದು ಅನ್ಯಕೋಮಿನ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ ಸೋದರಿ ಶಿರಚ್ಛೇದ

ಭೋಪಾಲ್: ಮಧ್ಯಪ್ರದೇಶದ ಅಗರ್ ಮಾಲ್ವಾದಲ್ಲಿ ವ್ಯಕ್ತಿಯೊಬ್ಬ ತನ್ನ 24 ವರ್ಷದ ಸಹೋದರಿಯ ಶಿರಚ್ಛೇದ ಮಾಡಿದ್ದಾನೆ. ಅನ್ಯ ಕೋಮಿನ ಯುವಕನೊಂದಿಗೆ ಸೋದರಿ ಅಕ್ರಮ ಸಂಬಂಧ ಹೊಂದಿದ್ದ ಹಿನ್ನಲೆಯಲ್ಲಿ ಕತ್ತಿಯಿಂದ ತಲೆ Read more…

ಮೆಕ್ಕೆಜೋಳದ ಹೊಲದಲ್ಲಿ ಮಹಿಳೆ ಭೀಕರ ಹತ್ಯೆ: ಅಕ್ರಮ ಸಂಬಂಧ ಹೊಂದಿದ್ದ ಯುವಕನಿಂದಲೇ ಕೃತ್ಯ ಶಂಕೆ

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಮಹಾದೇವನಕಟ್ಟೆ ಗ್ರಾಮದ ಬಳಿ ಮೆಕ್ಕೆಜೋಳದ ಹೊಲದಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. 43 ವರ್ಷದ ಮಹಿಳೆಯನ್ನು ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಲ್ಲಿಕಾರ್ಜುನ(35) ಕೊಲೆ Read more…

ಅಕ್ರಮ ಸಂಬಂಧದಿಂದ ಸಚಿವ ಸ್ಥಾನವೇ ಹೋಯ್ತು: ಖಿನ್ ಗಾಂಗ್ ದಿಢೀರ್ ಪದಚ್ಯುತಿ ಕಾರಣ ಬಹಿರಂಗ

ಬೀಜಿಂಗ್: ಚೀನಾ ವಿದೇಶಾಂಗ ಸಚಿವ ಸ್ಥಾನದಿಂದ ಖಿನ್ ಗಾಂಗ್ ದಿಢೀರ್ ಪದಚ್ಯುತಿಗೊಳಿಸಿರುವುದರ ಹಿಂದೆ ಅಕ್ರಮ ಸಂಬಂಧ ಕಾರಣವೆಂದು ಹೇಳಲಾಗಿದೆ. ಅಮೆರಿಕ ರಾಯಭಾರಿಯಾಗಿದ್ದ ಸಂದರ್ಭದಲ್ಲಿ ಖಿನ್ ಗಾಂಗ್ ಮಹಿಳೆ ಜೊತೆಗೆ Read more…

ಪಕ್ಕದ ಮನೆ ಆಂಟಿಯೊಂದಿಗೆ ಸಂಬಂಧ ಬೆಳೆಸಿದ ಪದವಿ ವಿದ್ಯಾರ್ಥಿಯಿಂದ ಘೋರ ಕೃತ್ಯ

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ದ್ಯಾವಪಟ್ಟಣ ಗ್ರಾಮದ ಜಮೀನಿನಲ್ಲಿ ಶವವಾಗಿ ಪತ್ತೆಯಾಗಿದ್ದ ಮಹಿಳೆ ಕೊಲೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಕಳೆದ ಮಂಗಳವಾರ ದ್ಯಾವಪಟ್ಟಣ ಗ್ರಾಮದ 33 Read more…

ದಾರಿ ತಪ್ಪಿದ ಪತ್ನಿ: ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ: ಇಬ್ಬರೂ ಅರೆಸ್ಟ್

ವಿಜಯಪುರ: ಅಕ್ರಮ ಸಂಬಂಧ ಹೊಂದಿದ ಮಹಿಳೆ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೃತನ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. Read more…

ಅಕ್ರಮ ಸಂಬಂಧ ಬಹಿರಂಗಪಡಿಸುತ್ತಾನೆಂದು ಮಗನನ್ನೇ ಕೊಂದ ಮಹಿಳೆಗೆ ಜೀವಾವಧಿ ಶಿಕ್ಷೆ

ಬೆಳಗಾವಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಮಗನನ್ನು ಬಾವಿಗೆ ದೂಡಿ ಕೊಲೆ ಮಾಡಿದ ಮಹಿಳೆಗೆ ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 7,000 Read more…

ರೋಗಿಯೊಂದಿಗೆ ಆಸ್ಪತ್ರೆಯಲ್ಲೇ ನರ್ಸ್ ಲೈಂಗಿಕ ಸಂಪರ್ಕ; ಸಂಭೋಗದ ವೇಳೆ ಸಾವನ್ನಪ್ಪಿದ ಪೇಷೆಂಟ್

ರೋಗಿಯೊಂದಿಗೆ ಆಸ್ಪತ್ರೆಯ ನರ್ಸ್ ಲೈಂಗಿಕ ಸಂಪರ್ಕ ನಡೆಸಿದ್ದು ಈ ವೇಳೆ ರೋಗಿ ಸಾವನ್ನಪ್ಪಿರೋ ಆಘಾತಕಾರಿ ಘಟನೆ ಬ್ರಿಟನ್ ನ ವೇಲ್ಸ್ ನಲ್ಲಿ ನಡೆದಿದೆ. ಈ ಘಟನೆಯ ಬಗ್ಗೆ ಆಸ್ಪತ್ರೆ Read more…

ದಾರಿ ತಪ್ಪಿದ ಪತ್ನಿ, ಜೊತೆಗಿದ್ದ ಪ್ರಿಯಕರನ ಕೊಡಲಿಯಿಂದ ಕೊಚ್ಚಿ ಕೊಂದ ವ್ಯಕ್ತಿ

ವಿಜಯಪುರ: ಅಕ್ಕತಂಗಿಯರಹಾಳದಲ್ಲಿ ಕೊಡಲಿಯಿಂದ ಕೊಚ್ಚಿ ಪತ್ನಿ ಮತ್ತು ಪ್ರಿಯಕರನನ್ನು ಹತ್ಯೆ ಮಾಡಲಾಗಿದೆ. ರೇಣುಕಾ ಮಾಳಗಿ(40), ಮಲ್ಲಿಕಾರ್ಜುನ ಜಗದಾರ(35) ಅವರು ಹತ್ಯೆಗೀಡಾವರು ಎಂದು ಹೇಳಲಾಗಿದೆ. ರೇಣುಕಾ ಜೊತೆ ಮಲ್ಲಿಕಾರ್ಜುನ ಅನೈತಿಕ Read more…

ಪತಿಯ ಅಕ್ರಮ ಸಂಬಂಧದ ಬಗ್ಗೆ ಡೆತ್ ನೋಟ್ ಬರೆದು ಪತ್ನಿ ಆತ್ಮಹತ್ಯೆ

ಬೆಂಗಳೂರು: ಪತಿಯ ಅಕ್ರಮ ಸಂಬಂಧದ ಬಗ್ಗೆ ಡೆತ್ ನೋಟ್ ಬರೆದಿಟ್ಟು, ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಂಗೇರಿ ಉಪನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೆಗ್ಗನಹಳ್ಳಿ ನಿವಾಸಿ ಪವಿತ್ರಾ ಆತ್ಮಹತ್ಯೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...