alex Certify agnipath | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ಅಗ್ನಿಪಥ್’ ಸ್ಥಗಿತ: ಸೇನೆಯಲ್ಲಿ ಹಳೆ ನೇಮಕಾತಿ ಮರು ಜಾರಿ

ನವದೆಹಲಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸೇನೆಯಲ್ಲಿ ನೇಮಕಾತಿಗಾಗಿ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆ ರದ್ದುಗೊಳಿಸಿ ಹಳೇ ನೇಮಕಾತಿ ಪದ್ಧತಿ ಮರು ಜಾರಿಗೊಳಿಸುವುದಾಗಿ ಹೇಳಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, Read more…

JOB ALERT : ‘ಸೇನೆ’ ಸೇರ ಬಯಸುವವರಿಗೆ ಗುಡ್ ನ್ಯೂಸ್ : 3500 ‘ಅಗ್ನಿವೀರ್’ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ: ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ್ (ಅಗ್ನಿವೀರ್ ವಾಯು) ಹೊಸ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು, 3500 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗಾಗಿ ಆನ್ ಲೈನ್ ಅರ್ಜಿ ಪ್ರಕ್ರಿಯೆಯು Read more…

JOB ALERT : ‘ಅಗ್ನಿಪಥ್’ ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆ ನೋಂದಣಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಭಾರತೀಯ ವಾಯುಪಡೆಯ ವಿಜ್ಞಾನ ಮತ್ತು ವಿಜ್ಞಾನೇತರ ಸ್ಟ್ರೀಮ್ಗಳಿಗಾಗಿ ಅಗ್ನಿಪಥ್ ಯೋಜನೆಯಡಿ ವಾಯುಸೇನೆಯಲ್ಲಿ ಅಗ್ನಿವೀರ್ ವಾಯು ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ Read more…

ವಾಯುಸೇನೆ ಸೇರ ಬಯಸುವ ಯುವಕರು, ಯುವತಿಯರಿಗೆ ಗುಡ್ ನ್ಯೂಸ್: IAF ಅಗ್ನಿವೀರ್ ನೇಮಕಾತಿಗೆ ಅರ್ಜಿ

ಭಾರತೀಯ ವಾಯುಪಡೆ ಅಗ್ನಿಪಥ ಯೋಜನೆಯಡಿ ಅಗ್ನಿವೀರ್ ವಾಯು ಆಗಿ IAF ಗೆ ಸೇರಲು ಅವಿವಾಹಿತ ಭಾರತೀಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತೀಯ ವಾಯುಪಡೆಯ(IAF) ಅಗ್ನಿವೀರ್ Read more…

ನೌಕಾಪಡೆಯ ‘ಅಗ್ನಿವೀರ್’​ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕೇ ? ಇಲ್ಲಿದೆ ಉಪಯುಕ್ತ ಮಾಹಿತಿ

ಭಾರತೀಯ ನೌಕಾಪಡೆಯು ಅಗ್ನಿಪಥ್​ ನೇಮಕಾತಿ ಯೋಜನೆಯಡಿಯಲ್ಲಿ ಅಗ್ನಿವೀರ್​ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆ ಪ್ರಾರಂಭಿಸಿದೆ. ಆಸಕ್ತಿ ಇರುವ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್​ joinindiannavy.gov.in ಮೂಲಕ ಭಾರತೀಯ ನೌಕಾಪಡೆಯಲ್ಲಿ Read more…

ಸೆಕೆಂಡ್ ಪಿಯುಸಿ, ಡಿಪ್ಲೊಮಾ ಪಾಸಾದವರಿಗೆ ಸೇನೆಯಲ್ಲಿ ಉದ್ಯೋಗಾವಕಾಶ

ಭಾರತೀಯ ವಾಯುಪಡೆಯು 2022 ನೇ ಸಾಲಿನ ನೇಮಕಾತಿಗಾಗಿ ಅಗ್ನಿಪಥ್ ಯೋಜನೆ ಅಡಿಯಲ್ಲಿ ಅಗ್ನಿವೀರರನ್ನು(Airforce Staff) ನೇಮಕಾತಿ ಮಾಡಿಕೊಳ್ಳಲು ಅರ್ಹ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಹತೆ: ದ್ವಿತೀಯ Read more…

`ಅಗ್ನಿ ಪಥ್’ ಯೋಜನೆ ವಿರೋಧಿಸುವ ಮೂಲಕ ಅಚ್ಚರಿ ಮೂಡಿಸಿದ ಮೇಘಾಲಯ ರಾಜ್ಯಪಾಲ

ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಮೇಘಾಲಯ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ವಿವಾದಿತ ಅಗ್ನಿಪಥ್ ಯೋಜನೆಯನ್ನು ಪುನರ್ ಪರಿಶೀಲನೆ ನಡೆಸಬೇಕೆಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಅಗ್ನಿಪಥ್ ಯೋಜನೆಯು ಭವಿಷ್ಯದ ಜವಾನರ Read more…

ಸೇನೆ ಸೇರಲು ಯುವಕರಿಂದ ಭಾರಿ ಸ್ಪಂದನೆ: 3000 ‘ಅಗ್ನಿವೀರ’ ಹುದ್ದೆಗೆ 56000 ಅರ್ಜಿ

ನವದೆಹಲಿ: ದೇಶದಲ್ಲಿ ಹೊಸದಾಗಿ ಜಾರಿಗೊಳಿಸಲಾಗಿರುವ ಅಗ್ನಿಪಥ್ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ಯುವಕರಿಂದ ಭಾರಿ ಸ್ಪಂದನೆ ವ್ಯಕ್ತವಾಗಿದೆ. ಭಾರತೀಯ ಸೇನೆಗೆ ನಾಲ್ಕು ವರ್ಷದ ಅವಧಿಗೆ ಅಗ್ನಿವೀರರನ್ನು ನೇಮಕಾತಿ ಮಾಡುವುದನ್ನು ವಿರೋಧಿಸಿ Read more…

BIG NEWS: ಇಂದಿನಿಂದಲೇ ವಾಯುಪಡೆಗೆ ಅಗ್ನಿವೀರರ ನೇಮಕಾತಿ: ಇಲ್ಲಿದೆ ಮಾಹಿತಿ

ರಕ್ಷಣಾ ಸಚಿವಾಲಯ ಭಾರತೀಯ ವಾಯುಪಡೆಯಲ್ಲಿ ಹೊಸದಾಗಿ ಪ್ರಾರಂಭಿಸಲಾದ ಅಗ್ನಿಪಥ್ ಯೋಜನೆಯ ಮೊದಲ ಬ್ಯಾಚ್‌ ನ ಅಗ್ನಿವೀರ್‌ ಗಳ ನೇಮಕಾತಿಗಾಗಿ ನೋಂದಣಿ ಪ್ರಕ್ರಿಯೆ ಇಂದಿನಿಂದ ಪ್ರಾರಂಭವಾಗಿದೆ. ಆಸಕ್ತ ಅಭ್ಯರ್ಥಿಗಳು agnipathvayu.cdac.in Read more…

ಗೇಮ್ ಚೇಂಜರ್ ಯೋಜನೆ: ಅಗ್ನಿಪಥ್ ಬಗ್ಗೆ ಭಾರತದ ಜೇಮ್ಸ್ ಬಾಂಡ್ ಅಜಿತ್ ದೋವಲ್

ಅಗ್ನಿಪಥ್ ಉತ್ತಮ ತರಬೇತಿ ಪಡೆದ ಮತ್ತು ಚುರುಕುಬುದ್ಧಿಯ ಸೈನ್ಯಕ್ಕಾಗಿ ಗೇಮ್ ಚೇಂಜರ್ ಯೋಜನೆಯಾಗಿದೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹೇಳಿದ್ದಾರೆ. ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, Read more…

‘ಅಗ್ನಿಪಥ’ಕ್ಕೆ ಉದ್ಯಮಿಗಳ ಬೆಂಬಲ: ಅಗ್ನಿವೀರರಿಗೆ ಹೆಚ್ಚಿನ ಉದ್ಯೋಗದ ಭರವಸೆ

ನವದೆಹಲಿ: ಕೇಂದ್ರ ಸರ್ಕಾರ ಸೇನೆಯಲ್ಲಿ ನೇಮಕಾತಿಗಾಗಿ ಘೋಷಿಸಿದ ಅಗ್ನಿಪಥ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಇದೇ ಸಂದರ್ಭದಲ್ಲಿ ಕಾರ್ಪೊರೇಟ್ ವಲಯದಿಂದ ಅಗ್ನಿಪಥಕ್ಕೆ ಬೆಂಬಲ ವ್ಯಕ್ತವಾಗಿದೆ. ಸೇನಾ ನೇಮಕಾತಿಯ ಈ Read more…

ಪೊಲೀಸ್ ಇಲಾಖೆಯಲ್ಲಿ ಅಗ್ನಿವೀರರ ನೇಮಕಾತಿ

ಬೆಂಗಳೂರು: ಅಗ್ನಿಪಥ ಯೋಜನೆಯಡಿ ಸೇನೆಯ ತರಬೇತಿ ಪಡೆದವರನ್ನು ರಾಜ್ಯ ಪೊಲೀಸ್ ಇಲಾಖೆಯಲ್ಲಿಯೂ ನೇಮಕ ಮಾಡಿಕೊಳ್ಳಲಾಗುವುದು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ನಾಲ್ಕು ವರ್ಷ ಸೇನೆಯಲ್ಲಿ ತರಬೇತಿ ಪಡೆದು Read more…

ಕೇಂದ್ರ ಸರ್ಕಾರದ ‘ಅಗ್ನಿ ಪಥ’ ಯೋಜನೆಗೆ ರಾಹುಲ್ ಗಾಂಧಿ ವಿರೋಧ

ಕೇಂದ್ರ ಸರ್ಕಾರ ಅಗ್ನಿಪಥ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದ್ದು, ಈ ಯೋಜನೆಯಡಿ 17 ವರೆ ವರ್ಷದಿಂದ 21 ವರ್ಷದೊಳಗಿನ ಯುವಕರು ಸೇನೆ ಸೇರಲು ಅವಕಾಶ ಪಡೆದುಕೊಳ್ಳಲಿದ್ದಾರೆ. ಹೀಗೆ ಸೇರ್ಪಡೆಗೊಂಡ ಯುವಕರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...