alex Certify AGNIPATH Scheme | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಗ್ನಿಪಥ್ ಯೋಜನೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸಶಸ್ತ್ರ ಪಡೆಗಳಿಗೆ ಅಲ್ಪಾವಧಿ ನೇಮಕಾತಿಗಾಗಿ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್‌ನ ಫೆಬ್ರವರಿ 27 ರ ತೀರ್ಪಿನ ವಿರುದ್ಧದ ಮನವಿಯನ್ನು ಸುಪ್ರೀಂ Read more…

ವಾಯುಪಡೆ ಸೇರಲು ಯುವಕರು, ಯುವತಿಯರಿಗೆ ಅವಕಾಶ: ಅಗ್ನಿವೀರ್ ವಾಯು ಹುದ್ದೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ: ಭಾರತೀಯ ವಾಯುಪಡೆಯಲ್ಲಿ ಅವಿವಾಹಿತ ಯುವಕ ಯುವತಿಯರಿಗೆ ವಿಜ್ಞಾನ ಮತ್ತು ವಿಜ್ಞಾನೇತರ ಸ್ಟ್ರೀಮ್ ಗಳಲ್ಲಿ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆಯಲ್ಲಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ Read more…

‘ಅಗ್ನಿವೀರ’ರಿಗೆ ಶುಭ ಸುದ್ದಿ: CISF ನೇಮಕಾತಿಯಲ್ಲಿ ಶೇ. 10 ಮೀಸಲಾತಿ, ವಯೋಮಿತಿ ಸಡಿಲಿಕೆ, ದೈಹಿಕ ಪರೀಕ್ಷೆಯಿಂದ ವಿನಾಯಿತಿ

ಕೇಂದ್ರ ಗೃಹ ಸಚಿವಾಲಯವು ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯಲ್ಲಿ ಮಾಜಿ ಅಗ್ನಿಶಾಮಕ ಸಿಬ್ಬಂದಿಗೆ ಶೇಕಡ 10 ರಷ್ಟು ಮೀಸಲಾತಿಯನ್ನು ಪ್ರಕಟಿಸಿದೆ. ಒಂದು Read more…

JOB NEWS: ಎಸ್.ಎಸ್.‌ಎಲ್.‌ಸಿ. ಪಾಸ್ ಆದವರಿಗೆ ಉದ್ಯೋಗಾವಕಾಶ; ಭಾರತೀಯ ನೌಕಾಪಡೆಯಲ್ಲಿ ಅರ್ಜಿ ಆಹ್ವಾನ

ನವದೆಹಲಿ: ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯಡಿಯಲ್ಲಿ ಭಾರತೀಯ ನೌಕಾಪಡೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಇಂಡಿಯನ್ ನೆವಿ ಅಗ್ನಿವೀರ್ ಎಂಆರ್ ನೇಮಕಾತಿ ಅರ್ಜಿ ಸಲ್ಲಿಕೆಗೆ ಇಂದಿನಿಂದ ಚಾಲನೆ ದೊರೆತಿದೆ. Read more…

ಸೇನೆ ಸೇರಲು ಮುಗಿಬಿದ್ದ ಯುವಕರು: IAF ಗೆ 6 ದಿನಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಅರ್ಜಿ

ಕೇಂದ್ರದ ಅಗ್ನಿಪಥ್ ಯೋಜನೆಯ ವಿರುದ್ಧ ಭಾರೀ ಗದ್ದಲ ಮತ್ತು ರಾಷ್ಟ್ರವ್ಯಾಪಿ ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾದ ಆರು ದಿನಗಳಲ್ಲಿ ಹೊಸ ನೇಮಕಾತಿ ಯೋಜನೆಯಡಿ ಭಾರತೀಯ ವಾಯುಪಡೆ(ಐಎಎಫ್) Read more…

BIG NEWS: ಅಗ್ನಿಪಥ್ ಯೋಜನೆ ವಿರೋಧಿಸಿ ಜೂನ್ 24 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ: ರಾಕೇಶ್ ಟಿಕಾಯತ್

ನವದೆಹಲಿ: ಅಗ್ನಿಪಥ್ ಯೋಜನೆ ವಿರುದ್ಧ ರೈತ ಸಂಘ, ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ಜೂನ್ 24 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಯನ್ನು ಆಯೋಜಿಸಲಾಗುವುದು ಎಂದು ರೈತ ನಾಯಕ ರಾಕೇಶ್ ಟಿಕಾಯತ್ Read more…

BREAKING: ‘ಅಗ್ನಿಪಥ್’ ಯುವಕರ ನೇಮಕಾತಿ: ಆನಂದ್ ಮಹೀಂದ್ರಾ ಘೋಷಣೆ

ನವದೆಹಲಿ: ಮಹೀಂದ್ರಾ ಗ್ರೂಪ್‌ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಅಗ್ನಿಪಥ್ ಯೋಜನೆಯಡಿ ತರಬೇತಿ ಪಡೆದ ಯುವಜನರನ್ನು ನೇಮಕ ಮಾಡಿಕೊಳ್ಳುವುದಾಗಿ ಘೋಷಿಸಿದ್ದಾರೆ. ಅಗ್ನಿಪಥ್ ಕಾರ್ಯಕ್ರಮದ ಸುತ್ತ ನಡೆದ ಹಿಂಸಾಚಾರದಿಂದ ಬೇಸರವಾಗಿದೆ. Read more…

BIG NEWS: ಅಗ್ನಿಪಥ್ ಯೋಜನೆಗೆ ತೀವ್ರಗೊಂಡ ವಿರೋಧ: ನಾಳೆ ಬಂದ್ ಗೆ ಕರೆ ನೀಡಿದ RJD

ನವದೆಹಲಿ: ಅಗ್ನಿಪಥ್ ಯೋಜನೆ ವಿರೋಧಿಸಿ ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ತೀವ್ರಗೊಂಡಿದ್ದು, ಇದೇ ವೇಳೆ ಆರ್‌.ಜೆ.ಡಿ. ನಾಳೆ ಬಿಹಾರ ಬಂದ್‌ ಗೆ ಕರೆ ನೀಡಿದೆ. ಕೇಂದ್ರ ಸರ್ಕಾರದ ಅಗ್ನಿಪಥ Read more…

‘ಅಗ್ನಿಪಥ್’ ಯೋಜನೆಗೆ ವಿರೋಧ: ಬಿಹಾರದಲ್ಲಿ ಹಿಂಸಾರೂಪಕ್ಕೆ ತಿರುಗಿದ ಪ್ರತಿಭಟನೆ

ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಅಗ್ನಿಪಥ್ ಯೋಜನೆಗೆ ದೇಶದ ಹಲವು ರಾಜ್ಯಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಅದರಲ್ಲೂ ಬಿಹಾರದಲ್ಲಿ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. ಪ್ರತಿಭಟನಾನಿರತ ಯುವಕರು ಬಿಹಾರದ Read more…

BIG NEWS: ಅಗ್ನಿಪಥ್ ಯೋಜನೆ ಮೊದಲ ವರ್ಷದ ಸೇನಾ ನೇಮಕಾತಿಗೆ ವಯೋಮಿತಿ ಹೆಚ್ಚಳ

ನವದೆಹಲಿ: ಹೊಸ ಸೇನಾ ನೇಮಕಾತಿ ಯೋಜನೆ ‘ಅಗ್ನಿಪಥ್’ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ, ಕೇಂದ್ರ ಸರ್ಕಾರ ನೇಮಕಾತಿ ವಯೋಮಿತಿಯನ್ನು 21 ವರ್ಷಗಳಿಂದ 23 ವರ್ಷಗಳಿಗೆ ವಿಸ್ತರಿಸುವ ಮೂಲಕ ಯೋಜನೆಗೆ Read more…

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್: 46 ಸಾವಿರ ‘ಅಗ್ನಿವೀರ್’ ನೇಮಕಾತಿ

ನವದೆಹಲಿ: ನಾಲ್ಕು ವರ್ಷಗಳ ಅವಧಿಗೆ ಸಶಸ್ತ್ರ ಪಡೆಗಳಲ್ಲಿ ಯುವಕರನ್ನು ನೇಮಿಸಿಕೊಳ್ಳಲು ಅಗ್ನಿಪಥ್ ಯೋಜನೆಗೆ ಕೇಂದ್ರ ಅನುಮತಿ ನೀಡಿದೆ. ಸಶಸ್ತ್ರ ಪಡೆಗಳಲ್ಲಿ ಯುವಕರ ನೇಮಕಾತಿಗಾಗಿ ಅಗ್ನಿಪಥ್ ಯೋಜನೆಗೆ ಕೇಂದ್ರವು ಇಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...