alex Certify Agriculture | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಅಧಿವೇಶನದ ಸಂದರ್ಭದಲ್ಲೇ ಮೋದಿ ಸರ್ಕಾರಕ್ಕೆ ‘ಶಾಕ್’ ಕೊಟ್ಟ ಮಿತ್ರ ಪಕ್ಷ

ಸಂಸತ್ತಿನ ಮಳೆಗಾಲದ ಅಧಿವೇಶನ ನಡೆಯುತ್ತಿದ್ದು, ಈ ಸಂದರ್ಭದಲ್ಲೇ ಎನ್.ಡಿ.ಎ. ಅಂಗಪಕ್ಷ ಶಿರೋಮಣಿ ಅಕಾಲಿದಳ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಶಾಕ್ ನೀಡಿದೆ. ಸಂಸತ್ತಿನಲ್ಲಿ ಮಂಡಿಸಲಾಗಿರುವ ಕೃಷಿಗೆ ಸಂಬಂಧಿಸಿದ Read more…

ಬಿಗ್ ನ್ಯೂಸ್: ಶಾಲಾ ಹಂತದಿಂದಲೇ ಪಠ್ಯದಲ್ಲಿ ಕೃಷಿ ಶಿಕ್ಷಣ

ನವದೆಹಲಿ: ಕೃಷಿ ಸಂಬಂಧಿತ ಶಿಕ್ಷಣವನ್ನು ಮಾಧ್ಯಮಿಕ ಶಿಕ್ಷಣ ಹಂತದಿಂದಲೇ ನೀಡುವ ಅಗತ್ಯವಿದೆ ಎನ್ನುವ ಸುಳಿವನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಉತ್ತರಪ್ರದೇಶದ ಝಾನ್ಸಿಯಲ್ಲಿ ರಾಣಿ Read more…

ಗುರಿ ಮೀರುವ ನಿರೀಕ್ಷೆ: ಕೃಷಿ ವಲಯಕ್ಕೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಕೊರೊನಾ ನಡುವೆಯೂ ಈ ವರ್ಷ ಉತ್ತಮ ಬೆಳೆ ನಿರೀಕ್ಷಿಸಲಾಗಿದೆ. ದೇಶದ ಹಲವೆಡೆ ಭಾರಿ ಮಳೆ, ಪ್ರವಾಹ ಪರಿಸ್ಥಿತಿ, ಕೊರೊನಾ ಸಂಕಷ್ಟದ ನಡುವೆಯೂ ಈ ವರ್ಷ ಉತ್ತಮ ಮುಂಗಾರು Read more…

ಜೋಳದ ಕಾಳು ಬಿಡಿಸಲು ಇಲ್ಲಿದೆ ಒಂದು ಸಿಂಪಲ್ ‘ಐಡಿಯಾ’

ಮಹೀಂದ್ರಾ ಉದ್ಯಮ ಸಮೂಹದ ಚೇರ್ಮನ್ ಆನಂದ್ ಮಹೀಂದ್ರಾ ಯಾವಾಗಲೂ ಜನಸಾಮಾನ್ಯರ ಜೀವನದೊದಿಗೆ ಬಹಳ ಕನೆಕ್ಟ್ ಆಗಿರುವವರಂತೆ ಕಾಣುತ್ತಾರೆ. ಅವರು ತಮ್ಮ ಟ್ವಿಟರ್‌ ಪ್ರೊಫೈಲ್‌ನಲ್ಲಿ ಬಹಳ ಆಸಕ್ತಿದಾಯಕ ಪೋಸ್ಟ್‌ಗಳನ್ನು ಹಾಕುತ್ತಲೇ Read more…

ಕೃಷಿ ಚಟುವಟಿಕೆಗಳತ್ತ ನಟಿ ಸಮಂತಾ ಅಕ್ಕಿನೇನಿ ಒಲವು

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟಿ ಸಮಂತಾ ಅಕ್ಕಿನೇನಿ ಕೃಷಿಯಲ್ಲಿ ಹೆಚ್ಚು ಒಲವು ತೋರುತ್ತಿದ್ದು, ತಾವು ಬೆಳೆದಿರುವ ಬೆಳೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ. ಇದೀಗ ಅವರು ಬೆಳೆದಿರುವ ಕ್ಯಾರೆಟ್ ಅನ್ನು Read more…

‘ಬಗರ್ ಹುಕುಂ’ ಸಾಗುವಳಿದಾರರಿಗೆ ಸರ್ಕಾರದಿಂದ ಮತ್ತೆ ಸಿಹಿ ಸುದ್ದಿ

ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ಕೃಷಿ ಕಾರ್ಯ ನಡೆಸುತ್ತಿದ್ದವರಿಗೆ ರಾಜ್ಯ ಸರ್ಕಾರ ಅಕ್ರಮ – ಸಕ್ರಮ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಮೂಲಕ ಅನುಕೂಲ ಮಾಡಿಕೊಡಲು ಮುಂದಾಗಿತ್ತು. Read more…

ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಗುಡ್ ನ್ಯೂಸ್: ಬೆಳೆ ಸಾಗಾಣಿಕೆಗಾಗಿ ಕಿಸಾನ್ ರೈಲು ಸಂಚಾರ ಆರಂಭ

ರೈತರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ರೈತರು ಬೆಳೆಯುವ ಹಣ್ಣು, ತರಕಾರಿ, ಹೂವು ಮೊದಲಾದ ಬೆಳೆಗಳನ್ನು ತ್ವರಿತವಾಗಿ ಸಾಗಿಸುವ ಸಲುವಾಗಿ ಕಿಸಾನ್ ರೈಲು ಸಂಚಾರ ಇಂದಿನಿಂದ ಆರಂಭವಾಗಲಿದೆ. Read more…

ಸುಲಭ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಕೊರೋನಾ ಕಾರಣದಿಂದ ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗುವ ಉದ್ದೇಶದೊಂದಿಗೆ ಇಂಡಿಯನ್ ಬ್ಯಾಂಕ್ ಬಡ್ಡಿ ದರ ಇಳಿಕೆ ಮಾಡಿದೆ. ಕೃಷಿ ಚಟುವಟಿಕೆ ಸಂಬಂಧಿತ ಚಿನ್ನದ ಸಾಲದ ಮೇಲಿನ ಬಡ್ಡಿ Read more…

ಮಳೆ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ಆಗಸ್ಟ್ ಮತ್ತು ಸೆಪ್ಟೆಂಬರ್ ನಲ್ಲಿ ವಾಡಿಕೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. 4 ತಿಂಗಳ ಮುಂಗಾರು ಎರಡನೇ ಅವಧಿ ಆಗಿರುವ ಆಗಸ್ಟ್ ಮತ್ತು Read more…

ಸರ್ಕಾರಕ್ಕೆ ವರ್ಷ ತುಂಬಿದ ಸಂದರ್ಭದಲ್ಲಿ ‘ರೈತ’ರಿಗೆ ನೆರವಾಗಲು ಮಹತ್ವದ ಸೂಚನೆ ನೀಡಿದ ಸಿಎಂ

ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಈಗ ಒಂದು ವರ್ಷ ತುಂಬಿದೆ. ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ನೆರೆ ಪರಿಸ್ಥಿತಿಯ ಸವಾಲು ಎದುರಿಸಿದ್ದ ಯಡಿಯೂರಪ್ಪನವರಿಗೆ ಈಗ ಎದುರಾಗಿರುವ ಕೊರೊನಾ ಮತ್ತೊಂದು Read more…

ಒಮ್ಮೆ ಭೇಟಿ ನೀಡಿ ಪಿಲಿಕುಳದಲ್ಲಿನ ಕುಶಲಕರ್ಮಿಗಳ ಗ್ರಾಮಕ್ಕೆ…!

ಅದೆಷ್ಟೋ ವರ್ಷಗಳ ಹಿಂದೆ ಹುಲಿಗಳ ವಾಸಸ್ಥಾನವಾಗಿದ್ದ ಪಿಲಿಕುಳ (ತುಳುವಿನಲ್ಲಿ ಪಿಲಿ ಎಂದರೆ ಹುಲಿ) ಈಗ ಪ್ರಸಿದ್ಧ ಪ್ರವಾಸಿ ತಾಣ. ಮಂಗಳೂರು – ಮೂಡುಬಿದಿರೆ ರಸ್ತೆಯಲ್ಲಿ 12ಕಿಲೋ ಮೀಟರ್ ಹೋಗುವಾಗ Read more…

ಅಚ್ಚರಿಗೆ ಕಾರಣವಾಗಿದೆ ಕೃಷಿಭೂಮಿಯಲ್ಲಿ ರೂಪಿತವಾಗಿರುವ ‘ಪ್ಯಾಟರ್ನ್’

ಕೃಷಿ ಭೂಮಿಯಲ್ಲಿ ಬೆಳೆಗಳ ಪ್ಯಾಟರ್ನ್‌‌ಗಳ ಬಗ್ಗೆ ನಾವೆಲ್ಲಾ ಈಗಾಗಲೇ ಸಾಕಷ್ಟು ಬಾರಿ ಕೇಳಿದ್ದೇವೆ. ಅದರಲ್ಲೂ ಅಮೆರಿಕ ಹಾಗೂ ಯೂರೋಪ್‌ಗಳಲ್ಲಿ ಇಂಥ ಹಲವು ನಿದರ್ಶನಗಳಿವೆ. ಬೆಳೆ ಬೆಳೆಯುವ ಪ್ರದೇಶದಲ್ಲಿ ನಾನಾ Read more…

ಸಾಲ ಪಾವತಿಸುವ ಆತಂಕದಲ್ಲಿದ್ದ ರೈತರಿಗೆ ಸರ್ಕಾರದಿಂದ ಭರ್ಜರಿ ‘ಬಂಪರ್’ ಸುದ್ದಿ

ಸಹಕಾರ ಸಂಸ್ಥೆಗಳ ಮೂಲಕ ವಿವಿಧ ಯೋಜನೆಗಳಡಿ ಸಾಲ ಪಡೆದಿದ್ದ ರೈತರು, ಕೊರೊನಾ ಕಾರಣಕ್ಕೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು ಈ ಹಿನ್ನೆಲೆಯಲ್ಲಿ ಸಕಾಲಕ್ಕೆ ಸಾಲ ಪಾವತಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಸುಸ್ತಿಯಾಗುವ Read more…

ರೈತರಿಗೆ ಭರ್ಜರಿ ಗುಡ್ ನ್ಯೂಸ್: 10 ದಿನದಲ್ಲಿ ಲಭ್ಯವಾಗಲಿದೆ ಬೆಳೆ ಸಾಲ

ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹೀಗಾಗಿ ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ಕೊರೊನಾ ಲಾಕ್ಡೌನ್ ಕಾರಣಕ್ಕೆ ತಮ್ಮ ಬೆಳೆಯನ್ನು ಸಕಾಲಕ್ಕೆ ಮಾರಾಟ ಮಾಡಲಾಗದೆ ಆರ್ಥಿಕವಾಗಿ ಕಂಗೆಟ್ಟಿದ್ದ ರೈತ ಸಮುದಾಯ ಮುಂಗಾರು ಹಂಗಾಮಿನಲ್ಲಿ Read more…

ಕೃಷಿಕರಿಗೆ ಭರ್ಜರಿ ಗುಡ್ ನ್ಯೂಸ್: ಕೃಷಿ ಮೊಬೈಲ್ ಹೆಲ್ತ್ ಕ್ಲಿನಿಕ್ ಆರಂಭಕ್ಕೆ ಮುಂದಾದ ಸರ್ಕಾರ

ಕೃಷಿಕರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ರೈತರು ಬಿತ್ತನೆ ಬೀಜ, ಗೊಬ್ಬರ, ಮಣ್ಣು ಪರೀಕ್ಷೆಗೆಂದು ಜಿಲ್ಲಾ ಕೇಂದ್ರಕ್ಕೆ ಬರುವುದನ್ನು ತಪ್ಪಿಸಲು ಕೃಷಿ ಮೊಬೈಲ್ ಹೆಲ್ತ್  ಕ್ಲಿನಿಕ್ Read more…

ಇಂದು, ನಾಳೆ ಗುಡುಗು, ಸಿಡಿಲು ಸಹಿತ ಭಾರೀ ಮಳೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ನೈರುತ್ಯ ಮುಂಗಾರು ಚುರುಕುಗೊಂಡಿದೆ.  ಜೂನ್ 14, 15 ರಂದು ಕರಾವಳಿ ಪ್ರದೇಶದಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದು Read more…

ರೈತರಿಗೆ ಬಿಗ್ ಶಾಕ್: ಅನ್ನದಾತರನ್ನು ಅನಾಥ ಮಾಡಿತಾ ಸರ್ಕಾರ…? ಯಾರಾದ್ರೂ ಕೃಷಿ ಭೂಮಿ ಖರೀದಿಸಲು ಅವಕಾಶ

ಬೆಂಗಳೂರು: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವ ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ರೈತರಲ್ಲದವರೂ ಕೃಷಿ ಭೂಮಿ ಖರೀದಿಸಲು ಅವಕಾಶ ನೀಡಿದೆ. ಭೂಮಿ ಖರೀದಿಗೆ ಯಾವುದೇ ಆದಾಯ ಮಿತಿ Read more…

ಟ್ರಾಕ್ಟರ್ ಖರೀದಿಸಿದ ಧೋನಿಯನ್ನು ಕೊಂಡಾಡಿದ ಆನಂದ್ ಮಹೀಂದ್ರಾ

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ‌ ಮಹೇಂದ್ರ ಸಿಂಗ್ ಧೋನಿ ಎಷ್ಟು ಡೌನ್ ಟು ಅರ್ಥ್ ಗೊತ್ತೆ….? ಸಾಕಷ್ಟು ಐಷಾರಾಮಿ ಕಾರು, ಬೈಕ್ ಹೊಂದಿರುವ ಮಾಹಿ, ಜಾರ್ಖಂಡ್ ನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...