alex Certify AICC | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಅಧ್ಯಕ್ಷರಾಗಿ ಸೋನಿಯಾಗಾಂಧಿ ಮುಂದುವರಿಕೆ

ನವದೆಹಲಿ: ಐದು ರಾಜ್ಯಗಳ ಚುನಾವಣೆ ಸೋಲಿನ ಪರಾಮರ್ಶೆಗಾಗಿ ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಸೋಲಿನ ಪರಾಮರ್ಶೆಗಿಂತ ನಾಯಕತ್ವ ಬದಲಾವಣೆಯೇ ಪ್ರಮುಖವಾಗಿ ಚರ್ಚೆಯಾಗಿದೆ. ರಾಹುಲ್ ಗಾಂಧಿಯವರಿಗೆ ಎಐಸಿಸಿ ಅಧ್ಯಕ್ಷರಾಗಲು ಅನೇಕ Read more…

ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿರುದ್ಧ ದೂರು

ಬೆಂಗಳೂರು: ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿರುದ್ಧ ಪಕ್ಷದ ಹೈಕಮಾಂಡ್ ಗೆ ದೂರು ನೀಡಲಾಗಿದೆ. ಪದಾಧಿಕಾರಿಗಳ ನೇಮಕಾತಿಯಲ್ಲಿ ಹಗರಣ ನಡೆಸಲಾಗಿದೆ ಎಂದು ಶ್ರೀನಿವಾಸ್ ವಿರುದ್ಧ ಆರೋಪ Read more…

BIG NEWS: ಎಐಸಿಸಿ ಶಿಸ್ತು ಸಮಿತಿಗೆ ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್

ನವದೆಹಲಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಸೋನಿಯಾಗಾಂಧಿ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಎಐಸಿಸಿ ಶಿಸ್ತು ಕ್ರಮ ಸಮಿತಿಯನ್ನು ಪುನರ್ ರಚನೆ ಮಾಡಿದ್ದಾರೆ. ಸಮಿತಿ ಸದಸ್ಯರಾಗಿ ಮಾಜಿ ಉಪಮುಖ್ಯಮಂತ್ರಿ, Read more…

ಗೋವಾ ಚುನಾವಣಾ ಜವಾಬ್ದಾರಿ ನಿರಾಕರಿಸಿದ ಡಿ.ಕೆ.ಶಿವಕುಮಾರ್; ಕಾರಣವೇನು….?

ಬೆಂಗಳೂರು: ಗೋವಾ ವಿಧಾನಸಭಾ ಚುನಾವಣಾ ಜವಾಬ್ದಾರಿಯನ್ನು ಎಐಸಿಸಿ ಡಿ.ಕೆ.ಶಿವಕುಮಾರ್ ಅವರಿಗೆ ಕೊಡಲು ಮುಂದಾಗಿತ್ತು. ಆದರೆ ಇದನ್ನು ಡಿ.ಕೆ.ಶಿ ನಿರಾಕರಿಸಿದ್ದಾರೆ ಎನ್ನಲಾಗಿದೆ. ಗೋವಾ ಚುನಾವಣಾ ತಯಾರಿ ನಡೆಸುವಂತೆ ಡಿ.ಕೆ.ಶಿವಕುಮಾರ್ ಅವರಿಗೆ Read more…

BIG NEWS: ಕಾಂಗ್ರೆಸ್ ಮಹತ್ವದ ಹೆಜ್ಜೆ, ದೇಶಾದ್ಯಂತ ಜನಾಂದೋಲನಕ್ಕೆ ಕಮಿಟಿ ರಚನೆ

ನವದೆಹಲಿ: ರಾಷ್ಟ್ರೀಯ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್ ಪಕ್ಷದಿಂದ ಜನಾಂದೋಲನ ರೂಪಿಸಲು ಸಮಿತಿಯನ್ನು ರಚಿಸಲಾಗಿದೆ. ದೇಶಾದ್ಯಂತ ಹೋರಾಟ ನಡೆಸಲು ಕಾಂಗ್ರೆಸ್ ಪಕ್ಷ ನಿರ್ಧಾರ ಕೈಗೊಂಡಿದ್ದು, ಜನಾಂದೋಲನವನ್ನು ರೂಪಿಸಿ ದೇಶಾದ್ಯಂತರ ಹೋರಾಟ Read more…

BIG NEWS: ಕಾಂಗ್ರೆಸ್ ನಿಂದ ಮತ್ತೊಂದು ಮಹತ್ವದ ನಿರ್ಧಾರ – ಕೃಷಿ ಕಾಯ್ದೆ ವಿರುದ್ಧ ಕ್ಷೇತ್ರವಾರು ರೈತರ ಸಮಾವೇಶ

ಬೆಂಗಳೂರು: ಎಐಸಿಸಿಯಿಂದ ಮತ್ತೊಮ್ಮೆ ರೈತರ ಪ್ರತಿಭಟನೆಗೆ ಕರೆ ನೀಡಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ರೈತರ ಸಮಾವೇಶ ನಡೆಸಲು ಎಐಸಿಸಿ ಸೂಚನೆ ನೀಡಿದೆ. ಫೆಬ್ರವರಿ 6 ರಿಂದ 14 ರ Read more…

‘ರೈತರೊಂದಿಗೆ ಯುದ್ಧಕ್ಕೆ ಇಳಿದಿದ್ದೀರಾ….? ’: ಪ್ರಧಾನಿ ಮೋದಿಗೆ ಕಾಂಗ್ರೆಸ್​ ಪ್ರಶ್ನೆ

ಕೇಂದ್ರದ ಕೃಷಿ ಮಸೂದೆ ಜಾರಿಯಾದಾಗಿನಿಂದ ದೇಶದ ರೈತರು ದೆಹಲಿಯಲ್ಲಿ ಸುದೀರ್ಘ ಪ್ರತಿಭಟನೆಯನ್ನ ನಡೆಸುತ್ತಲೇ ಇದ್ದಾರೆ. ಟ್ರ್ಯಾಕ್ಟರ್​ ರ್ಯಾಲಿ ಹಿಂಸಾಚಾರದ ಬಳಿಕ ಬಹುತೇಕ ಪ್ರದೇಶಗಳಲ್ಲಿ ಸರ್ಕಾರ ಇಂಟರ್ನೆಟ್​ ಸೇವೆಯನ್ನೂ ರದ್ದು Read more…

BIG NEWS: AICC ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಅಚ್ಚರಿ ನಿರ್ಧಾರ ಕೈಗೊಂಡ CWC

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಇಂದು ನಡೆದ ಎಐಸಿಸಿ CWC ಸಭೆಯಲ್ಲಿ ಅನೇಕ ನಾಟಕೀಯ ಬೆಳವಣಿಗೆ ನಡೆದಿವೆ. ಮುಂದಿನ ಒಂದು ವರ್ಷದವರೆಗೆ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯುವಂತೆ ಸೋನಿಯಾ Read more…

BIG BREAKING: ಕಾಂಗ್ರೆಸ್ ನಲ್ಲಿ ಅನಿರೀಕ್ಷಿತ ಬೆಳವಣಿಗೆ ನಡುವೆಯೂ ಎಐಸಿಸಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಮುಂದುವರಿಕೆಗೆ ನಿರ್ಧಾರ

ನವದೆಹಲಿ: ಎಐಸಿಸಿ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿಯವರನ್ನು ಮುಂದುವರೆಸಲು CWC ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ತಾವು ರಾಜೀನಾಮೆ ನೀಡುವುದಾಗಿ ಸೋನಿಯಾ ಗಾಂಧಿ ಹೇಳಿದರೂ ಒಪ್ಪದ ಸಿಡಬ್ಲ್ಯುಸಿ ಸಭೆ ಅವರನ್ನು Read more…

ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ: ಗಾಂಧಿ ಕುಟುಂಬ ದೂರ, ಹಿರಿಯರ ಪಟ್ಟು, ರಾಹುಲ್ – ಪ್ರಿಯಾಂಕಾ ನಾಯಕತ್ವಕ್ಕೆ ಬೆಂಬಲ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡಬೇಕೆಂಬುದರ ಕುರಿತಾಗಿ ಭಾರೀ ಚರ್ಚೆ ನಡೆದಿದ್ದು, ಸೋನಿಯಾ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ. ರಾಹುಲ್ ಗಾಂಧಿ ಕೂಡ Read more…

BIG BREAKING: ಮಹತ್ವದ ರಾಜಕೀಯ ಬೆಳವಣಿಗೆ, ಸೋನಿಯಾ ಗಾಂಧಿ ರಾಜೀನಾಮೆ ಸಾಧ್ಯತೆ – AICC ಗೆ ನೂತನ ಅಧ್ಯಕ್ಷರ ಆಯ್ಕೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಸೋನಿಯಾಗಾಂಧಿ ಕೆಳಗಿಳಿಯುತ್ತಾರೆಯೇ ಎನ್ನುವ ಚರ್ಚೆ ಶುರುವಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ ರಾಜಿನಾಮೆ ನೀಡಲಿದ್ದಾರೆ ಎನ್ನುವ ಚರ್ಚೆ ನಡೆದಿದೆ. ನಾಳೆ ಸಿಡಬ್ಲ್ಯುಸಿ ಸಭೆಯಲ್ಲಿ Read more…

BIG NEWS: ರಾಜ್ಯದ ಇಬ್ಬರು ನಾಯಕರಿಗೆ ಎಐಸಿಸಿಯಲ್ಲಿ ಸ್ಥಾನ ಸಾಧ್ಯತೆ

ರಾಜ್ಯದ ಇಬ್ಬರು ಕಾಂಗ್ರೆಸ್ ನಾಯಕರಿಗೆ ಎಐಸಿಸಿಯಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ. ಕಾಂಗ್ರೆಸ್ ಹೈಕಮಾಂಡ್ ಪ್ರಮುಖ ಹುದ್ದೆ ನೀಡಲು ಆಸಕ್ತಿ ತೋರಿದೆ. ಹೆಚ್.ಕೆ. ಪಾಟೀಲ್ ಮತ್ತು ಕೆ.ಹೆಚ್. ಮುನಿಯಪ್ಪ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...