alex Certify Air India Flight | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರು-ದೆಹಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಬೆಂಗಳೂರು: ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಬೆಂಗಳೂರು-ದೆಹಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ Read more…

ರನ್ ವೇನಲ್ಲೇ ಮೂರು ಗಂಟೆಗೂ ಹೆಚ್ಚು ಕಾಲ ಸ್ಥಗಿತಗೊಂಡ ವಿಮಾನ: ಹಸಿವಿನಿಂದ ಪ್ರಯಾಣಿಕರು ಕಂಗಾಲು

ಮುಂಬೈ: ಇತ್ತೀಚಿನ ದಿನಗಳಲ್ಲಿ ತನ್ನ ವಿಮಾನಗಳ ವಿಳಂಬಕ್ಕಾಗಿ ಸುದ್ದಿಯಲ್ಲಿರುವ ಏರ್ ಇಂಡಿಯಾ ಭಾನುವಾರ ಹೊಸ ಬಿಕ್ಕಟ್ಟನ್ನು ಎದುರಿಸಿದೆ. ವಿಮಾನಯಾನ ಸಂಸ್ಥೆಯ ಮುಂಬೈನಿಂದ ದೆಹಲಿ ಮಾರ್ಗದ ವಿಮಾನ ಸಂಖ್ಯೆ AI2994 Read more…

ಬಾಂಬ್ ಬೆದರಿಕೆ: ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಅಯೋಧ್ಯೆ: ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನ ಅಯೋಧ್ಯೆ ವಿಮನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ. ಉತ್ತರ ಪ್ರದೇಶದ ಅಯೋಧ್ಯೆಯಿಂದ ಬೆಂಗಳೂರಿಗೆ ಬರಬೇಕಿದ್ದ ಏರ್ Read more…

BIG NEWS: ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ಮುಂಬೈನಿಂದ ಹೊರಟಿದ್ದ ವಿಮಾನ ವಾಪಾಸ್

ನವದೆಹಲಿ: ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಮುಂಬೈನಿಂದ ದುಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದ್ದು, ಭದ್ರತಾ ದೃಷ್ಟಿಯಿಂದ ಮಾರ್ಗ Read more…

ಏರ್ ಇಂಡಿಯಾ ವಿಮಾನದಿಂದ ಮನೆ ಮೇಲೆ ಬಿದ್ದ ಲೋಹದ ವಸ್ತುಗಳು

ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನದಿಂದ ಲೋಹದ ವಸ್ತುಗಳು ಮನೆಯ ಮೇಲೆ ಬಿದ್ದಿರುವ ಘಟನೆ ನಡೆದಿದ್ದು, ಆತಂಕಕ್ಕೆ ಕಾರಣವಾಗಿದೆ. ತಕ್ಷಣ ಮನೆಯ ಮಾಲೀಕ Read more…

BREAKING: ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ: ದೆಹಲಿ ಏರ್ ಪೋರ್ಟ್ ನಲ್ಲಿ ಎಮರ್ಜೆನ್ಸಿ ಘೋಷಣೆ

ನವದೆಹಲಿ: ದೆಹಲಿಯಿಂದ ಬೆಂಗಳೂರಿಗೆ ಏರ್ ಇಂಡಿಯಾ ಫ್ಲೈಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ IGI ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತುಸ್ಥಿತಿ ಘೋಷಿಸಲಾಯಿತು. ದೆಹಲಿಯಿಂದ ಬೆಂಗಳೂರಿಗೆ ಏರ್ ಇಂಡಿಯಾ 807 ವಿಮಾನದ Read more…

ಏರ್ ಇಂಡಿಯಾ ಫ್ಲೈಟ್ ನಲ್ಲಿ ಮುರಿದು ಹೋದ ಬ್ಯುಸಿನೆಸ್ ಕ್ಲಾಸ್ ಸೀಟುಗಳು: 50 ಸಾವಿರ ಪರಿಹಾರ ನೀಡಲು ಗ್ರಾಹಕ ನ್ಯಾಯಾಲಯ ಆದೇಶ

ನವದೆಹಲಿ: ನ್ಯೂಯಾರ್ಕ್‌ -ದೆಹಲಿ ವಿಮಾನದಲ್ಲಿ ಸೀಟುಗಳು ಮುರಿದುಹೋದ ಕಾರಣದಿಂದ ಅನುಭವಿಸಿದ ಸಂಕಷ್ಟಕ್ಕಾಗಿ ಇಬ್ಬರು ಹಿರಿಯ ನಾಗರಿಕರಿಗೆ 50,000 ರೂ. ಪರಿಹಾರವಾಗಿ ಪಾವತಿಸುವಂತೆ ಏರ್ ಇಂಡಿಯಾಗೆ ಚಂಡೀಗಢ ಜಿಲ್ಲಾ ಗ್ರಾಹಕ Read more…

ಬೆಂಗಳೂರಿನಿಂದ ಅಯೋಧ್ಯೆಗೆ ನೇರ ವಿಮಾನ: ಜ. 17 ರಿಂದ ಸಂಚಾರ ಆರಂಭ

ಬೆಂಗಳೂರು: ಅಯೋಧ್ಯ ಶ್ರೀ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ಜನವರಿ 22ರಂದು ನಡೆಯಲಿದೆ. ಈ ಸಂದರ್ಭದಲ್ಲಿ ಅಯೋಧ್ಯೆಗೆ ತೆರಳುವವರ ಸಂಖ್ಯೆ ಹೆಚ್ಚಾಗಿರುತ್ತದೆ. ನಂತರದ ದಿನಗಳಲ್ಲಿಯೂ ಅಯೋಧ್ಯೆಗೆ ಹೆಚ್ಚಿನ ಸಂಖ್ಯೆಯ ಭಕ್ತರು Read more…

ಗುರುಪತ್ವಂತ್ ಪನ್ನುನ್ ಏರ್ ಇಂಡಿಯಾ ಪ್ರಯಾಣಿಕರಿಗೆ ಎಚ್ಚರಿಕೆ : ಗಂಭೀರವಾಗಿ ಪರಿಗಣಿಸಿದ ಕೆನಡಾ

ದೇಶದ ವಿಮಾನ ನಿಲ್ದಾಣಗಳಿಗೆ ಮತ್ತು ಅಲ್ಲಿಂದ ಕಾರ್ಯನಿರ್ವಹಿಸುವ ಏರ್ ಇಂಡಿಯಾ ವಿಮಾನಗಳ ಭದ್ರತೆಯನ್ನು  ಹೆಚ್ಚಿಸಲಾಗಿದೆ ಎಂದು ಕೆನಡಾ ಭಾರತಕ್ಕೆ ತಿಳಿಸಿದೆ, ಕಾನೂನು ಜಾರಿ ಈ ವಿಷಯವನ್ನು ತನಿಖೆ ಮಾಡಲಾಗುತ್ತಿದೆ Read more…

ಕರಾಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ `ದುಬೈ-ಅಮೃತಸರ ಏರ್ ಇಂಡಿಯಾ’ ವಿಮಾನ

ಕರಾಚಿ: ದುಬೈನಿಂದ ಅಮೃತಸರಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ಹಠಾತ್ ವೈದ್ಯಕೀಯ ತೊಂದರೆ ಅನುಭವಿಸಿದ ಕಾರಣ ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ Read more…

ವಿಮಾನದಲ್ಲಿ ಖ್ಯಾತ ನಟಿಗೆ ಪಾನಮತ್ತ ಸಹ ಪ್ರಯಾಣಿಕನಿಂದ ಕಿರುಕುಳ

ಇತ್ತೀಚೆಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ಮಲಯಾಳಂ ನಟಿ ದಿವ್ಯಪ್ರಭಾ ಪಾನಮತ್ತ ಸಹ ಪ್ರಯಾಣಿಕರೊಬ್ಬರಿಂದ ಕಿರುಕುಳ ಅನುಭವಿಸಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಷಯ ಹಂಚಿಕೊಂಡಿರುವ ನಟಿ ಮುಂಬೈನಿಂದ Read more…

ಪ್ರಯಾಣಿಕನ ಮೊಬೈಲ್ ಸ್ಪೋಟ: ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ನವದೆಹಲಿ: ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಸೆಲ್ ಫೋನ್ ಸ್ಫೋಟಗೊಂಡ ನಂತರ ತುರ್ತು ಉದಯಪುರದಲ್ಲಿ ಭೂಸ್ಪರ್ಶ ಮಾಡಿದೆ. ಏರ್ ಇಂಡಿಯಾ ವಿಮಾನ ಟೇಕಾಫ್ ವೇಳೆ ಪ್ರಯಾಣಿಕರೊಬ್ಬರ ಸೆಲ್ Read more…

ಏರ್ ಇಂಡಿಯಾ ವಿಮಾನ ಹೈಜಾಕ್ ಬೆದರಿಕೆ ಕರೆ: ದೆಹಲಿ ಪೊಲೀಸರಿಂದ ಪ್ರಕರಣ ದಾಖಲು

ಜುಲೈ 13 ರಂದು ಪುಣೆಯಲ್ಲಿರುವ ಏರ್ ಇಂಡಿಯಾ ಕಾಲ್ ಸೆಂಟರ್‌ಗೆ ಕರೆ ಮಾಡಿ ದೆಹಲಿ-ಟೆಲ್ ಅವೀವ್ ವಿಮಾನವನ್ನು ಹೈಜಾಕ್ ಮಾಡುವುದಾಗಿ ಬೆದರಿಕೆ ಹಾಕಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಭಾನುವಾರ Read more…

BIG NEWS: ದುಬೈಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ವಿಳಂಬ; ಮಂಗಳೂರು ಏರ್ ಪೋರ್ಟ್ ನಲ್ಲಿ ಪ್ರಯಾಣಿಕರ ಆಕ್ರೋಶ

ಮಂಗಳೂರು: ಮಂಗಳೂರಿನಿಂದ ದುಬೈಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ವಿಳಂಬವಾಗಿದ್ದು, ನಿನ್ನೆ ರಾತ್ರಿಯಿಂದ ವಿಮಾನಕ್ಕಾಗಿ ಕಾಯುತ್ತಿರುವ ಪ್ರಯಾಣಿಕರು ಏರ್ ಪೋರ್ಟ್ ನಲ್ಲೇ ಪರದಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು Read more…

ಏರ್ ಇಂಡಿಯಾ ವಿಮಾನದಲ್ಲಿ ಧೂಮಪಾನ ಮಾಡಿ ಸಿಕ್ಕಿಬಿದ್ದ ಅಮೆರಿಕ ಪ್ರಜೆ ಅನುಚಿತ ವರ್ತನೆ

ಮುಂಬೈ: ಏರ್ ಇಂಡಿಯಾ ಲಂಡನ್-ಮುಂಬೈ ವಿಮಾನದಲ್ಲಿ ಧೂಮಪಾನ ಮಾಡುತ್ತ ಸಿಕ್ಕಿಬಿದ್ದ ಅಮೇರಿಕಾದ ಪ್ರಜೆ ಬಾಗಿಲು ತೆರೆಯಲು ಪ್ರಯತ್ನಿಸಿದ್ದು, ಪ್ರಕರಣ ದಾಖಲಿಸಲಾಗಿದೆ. ಮಾರ್ಚ್ 11 ರಂದು ಏರ್ ಇಂಡಿಯಾ ಲಂಡನ್-ಮುಂಬೈ Read more…

BIG NEWS: ಏರ್ ಇಂಡಿಯಾ ವಿಮಾನ ತುರ್ತು ಭೂ ಸ್ಪರ್ಶ

ನವದೆಹಲಿ: ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂ ಸ್ಪರ್ಶ ಮಾಡಲಾದ ಘಟನೆ ನಡೆದಿದೆ. ದೆಹಲಿಯಿಂದ 350 ಪ್ರಯಾಣಿಕರನ್ನು ಹೊತ್ತ ಏರ್ ಇಂಡಿಯಾ ವಿಮಾನ ಅಮೆರಿಕಾಗೆ Read more…

ತೈಲ ಸೋರಿಕೆಯಿಂದಾಗಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ನವದೆಹಲಿ: 300 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ತೈಲ ಸೋರಿಕೆಯಿಂದಾಗಿ ತುರ್ತು ಲ್ಯಾಂಡಿಂಗ್ ಮಾಡಿದೆ, ನೆವಾರ್ಕ್(ಯುಎಸ್)-ದೆಹಲಿ ಏರ್ ಇಂಡಿಯಾ ವಿಮಾನ(AI106) ತಾಂತ್ರಿಕ ದೋಷದ ಕಾರಣದಿಂದ ಸ್ವೀಡನ್‌ನ ಸ್ಟಾಕ್‌ಹೋಮ್ ವಿಮಾನ Read more…

BIG NEWS: ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ; ತುರ್ತು ಭೂಸ್ಪರ್ಶ

ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಅಬುಧಾಬಿಯಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತುರ್ತು ಭೂಸ್ಪರ್ಶ ಮಾಡಲಾಗಿದೆ. ಅಬುಧಾಬಿಯಿಂದ ಕ್ಯಾಲಿಕಟ್ ಗೆ ಹೊರಟಿದ್ದ Read more…

ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೇ ಸೀಟಿನ ಮೇಲೆ ಮೂತ್ರ ವಿಸರ್ಜಿಸಿದ್ದಾಗಿ ಶಂಕರ್ ಮಿಶ್ರಾ ಹೇಳಿಕೆ

ನಾನು ಮೂತ್ರ ವಿಸರ್ಜನೆ ಮಾಡಿಲ್ಲ, ಮಹಿಳೆಯೇ ತನ್ನ ಸೀಟಿನ ಮೇಲೆ ಮೂತ್ರ ವಿಸರ್ಜಿಸಿದ್ದಾರೆ ಎಂದು ಏರ್ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕಳ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪಿತ Read more…

BIG NEWS: ವಿಮಾನದಲ್ಲಿ ವೃದ್ಧೆ ಮೇಲೆ ಮೂತ್ರ ವಿಸರ್ಜನೆ; ಬೆಂಗಳೂರಿನಲ್ಲಿ ಅರೆಸ್ಟ್- 14 ದಿನ ಜೈಲು

ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ವೃದ್ಧೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದಲ್ಲಿ ಬಂಧಿತನಾಗಿರುವ ಶಂಕರ್ ಮಿಶ್ರಾನನ್ನು ದೆಹಲಿ ಕೋರ್ಟ್​ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಶಂಕರ್ Read more…

ಕಂದಹಾರ್​ ವಿಮಾನ ಹೈಜಾಕ್​ ಪ್ರಕರಣದ ಪ್ರಮುಖ ಆರೋಪಿ ಹತ್ಯೆ

1999ರಲ್ಲಿ ಕಠ್ಮಂಡುವಿನಿಂದ ದೆಹಲಿಗೆ ಹೊರಟಿದ್ದ ಐಸಿ -814 ಇಂಡಿಯನ್ ಏರ್​ಲೈನ್ಸ್​ ವಿಮಾನವನ್ನು ಹೈಜಾಕ್​ ಮಾಡಿದವರಲ್ಲಿ ಒಬ್ಬನಾದ ಮಿಸ್ತ್ರಿ ಜಹೂರ್​​ ಇಬ್ರಾಹಿಂನ್ನು ಪಾಕಿಸ್ತಾನದ ಕರಾಚಿಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು Read more…

‘ಭಾರತೀಯರು ಸುರಕ್ಷಿತವಾಗುವವರೆಗೂ ನಾವು ವಿಶ್ರಮಿಸುವ ಮಾತೇ ಇಲ್ಲ’ :ವಿದೇಶಾಂಗ ಸಚಿವ ಡಾ. ಎಸ್​ ಜೈಶಂಕರ್​​​

ಯುದ್ಧ ಪೀಡಿತ ಉಕ್ರೇನ್​​ನ ನಗರಗಳಲ್ಲಿ ಹಾಗೂ ಗಡಿ ಭಾಗಗಳಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸುವ ಕಾರ್ಯಕ್ಕೆ ಭಾರತವು ಇನ್ನಷ್ಟು ಚುರುಕು ಮುಟ್ಟಿಸಿದೆ. ಇಂದು ಮಧ್ಯಾಹ್ನದ ಒಳಗಾಗಿ ಉಕ್ರೇನ್​ನಲ್ಲಿ ಸಿಲುಕಿರುವ Read more…

ಕೆಲವೇ ಗಂಟೆಗಳಲ್ಲಿ ಮುಂಬೈ ತಲುಪಲಿದೆ ಉಕ್ರೇನ್​ನಲ್ಲಿದ್ದ ಭಾರತೀಯರನ್ನು ಹೊತ್ತ ಏರ್​ ಇಂಡಿಯಾ ವಿಮಾನ..!

ಯುದ್ಧ ಪೀಡಿತ ಉಕ್ರೇನ್​ನಲ್ಲಿರುವ ಭಾರತೀಯರನ್ನು ತಾಯ್ನಾಡಿಗೆ ಕರೆತರಲು ಸಾಕಷ್ಟು ಪ್ರಯತ್ನಗಳು ನಡೆಯುತ್ತಲೇ ಇದೆ. ಈ ನಡುವೆ 219 ನಾಗರಿಕರನ್ನು ಹೊತ್ತ ಮೊದಲ ಏರ್ ಇಂಡಿಯಾ ವಿಮಾನವು ರೋಮೇನಿಯಾದಿಂದ ಹೊರಟಿದ್ದು Read more…

BIG NEWS: ವಿಮಾನಗಳು ಕ್ಯಾನ್ಸಲ್​, ಸಾರ್ವಜನಿಕ ಸಾರಿಗೆಯೂ ಬಂದ್​; ಉಕ್ರೇನ್​ನಲ್ಲಿರುವ ಭಾರತೀಯ ವಿದ್ಯಾರ್ಥಿಗಳಿಗೆ ಸಂಕಷ್ಟ..!

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್​ ಇಂದು ಉಕ್ರೇನ್​ ಮೇಲೆ ಯುದ್ಧ ಘೋಷಣೆ ಮಾಡಿದ ಬಳಿಕ ಉಕ್ರೇನ್​​ನಲ್ಲಿ ಪರಿಸ್ಥಿತಿ ಸಂಪೂರ್ಣ ಬಿಗಡಾಯಿಸಿದೆ. ಈ ವಿಚಾರವಾಗಿ ಮಾತನಾಡಿರುವ ಉಕ್ರೇನ್​ನಲ್ಲಿರುವ ಭಾರತೀಯ ವಿದ್ಯಾರ್ಥಿ Read more…

BIG NEWS: ವಿಮಾನ ನಿಲ್ದಾಣಗಳನ್ನು ಬಂದ್​ ಮಾಡಿದ ಉಕ್ರೇನ್​; ದೆಹಲಿಗೆ ಹಿಂದಿರುಗಿದ ಏರ್​ ಇಂಡಿಯಾ ವಿಮಾನ

ರಷ್ಯಾ ಹಾಗೂ ಉಕ್ರೇನ್ ನಡುವಿನ ಬಿಕ್ಕಟ್ಟು ದಿನದಿಂದ ದಿನಕ್ಕೆ ವಿಕೋಪದ ರೂಪವನ್ನು ಪಡೆಯುತ್ತಲೇ ಇದೆ. ರಷ್ಯಾವು ಉಕ್ರೇನ್​ ವಿರುದ್ಧ ಮಿಲಿಟರಿ ಕಾರ್ಯಾಚರಣೆಯನ್ನು ಆರಂಭಿಸಿರುವ ಬೆನ್ನಲ್ಲೇ ಉಕ್ರೇನ್​ ಸಾಕಷ್ಟು ಮುನ್ನೆಚ್ಚರಿಕಾ Read more…

ಏರ್​ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಿದ್ದು ಓರ್ವ ಪ್ರಯಾಣಿಕ ಮಾತ್ರ…!

ಅಮೃತ್​ಸರದಿಂದ ದುಬೈವರೆಗೆ ಏರ್​ ಇಂಡಿಯಾ ಅಂತಾರಾಷ್ಟ್ರೀಯ ವಿಮಾನದಲ್ಲಿ ಏಕಾಂಗಿಯಾಗಿ ಪ್ರಯಾಣ ಮಾಡುವ ವೇಳೆ ನನಗೆ ಮಹಾರಾಜನಂತೆ ಎನಿಸುತ್ತಿತ್ತು ಎಂದು ಅರಬ್​ ರಾಷ್ಟ್ರದ ಉದ್ಯಮಿ ಅನುಭವ ಹಂಚಿಕೊಂಡಿದ್ದಾರೆ. ಎಸ್​ಪಿ ಸಿಂಗ್​ Read more…

BIG NEWS: ಭಾರತ – ಇಂಗ್ಲೆಂಡ್ ನಡುವೆ ವಿಮಾನ ಹಾರಾಟ ರದ್ದು

ನವದೆಹಲಿ: ಕೊರೊನಾ 2ನೇ ಅಲೆ ವಿಶ್ವಾದ್ಯಂತ ಅಟ್ಟಹಾಸ ಮೆರೆಯುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದೆ. ಈ ನಡುವೆ ಭಾರತ ಹಾಗೂ ಇಂಗ್ಲೆಂಡ್ ನಡುವೆ ವಿಮಾನ ಹಾರಾಟವನ್ನು ರದ್ದುಗೊಳಿಸಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...