alex Certify Airlines | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕರಿಗೆ ಅನುಕೂಲವಾಗುವಂತೆ ವಿಮಾನ ಟಿಕೆಟ್ ದರ: ವಿಮಾನಯಾನ ಸಂಸ್ಥೆಗಳಿಗೆ ಸಚಿವ ಸಿಂಧಿಯಾ ಸಲಹೆ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ವಿಮಾನಯಾನ ದರಗಳ ಕುರಿತು ವಿಮಾನಯಾನ ಸಂಸ್ಥೆಗಳೊಂದಿಗೆ ಚರ್ಚೆ ನಡೆಸಿದೆ. ದರಗಳನ್ನು ಸ್ವಯಂ-ನಿಯಂತ್ರಿಸಲು ಮತ್ತು ದರಗಳನ್ನು ನಿಗದಿಪಡಿಸುವಾಗ ಪ್ರಯಾಣಿಕರ ಹಿತಾಸಕ್ತಿ ಗಮನದಲ್ಲಿಟ್ಟುಕೊಳ್ಳಲು ಸಲಹೆ ನೀಡಲಾಗಿದೆ Read more…

ವಂದೇ ಭಾರತ್ ಉದ್ಘಾಟನೆಯ ಪ್ರಾರಂಭದ ಬಳಿಕ ವಿಮಾನ ಪ್ರಯಾಣ ದರ ಶೇ.20-30ರಷ್ಟು ಇಳಿಕೆ : ಸಿಆರ್ ವರದಿ

ನವದೆಹಲಿ: ಭಾರತದ ಹೈಸ್ಪೀಡ್ ವಂದೇ ಭಾರತ್ ರೈಲಿನ ಉದ್ಘಾಟನೆಯ ನಂತರ ವಿಮಾನ ಪ್ರಯಾಣ ದರ ಶೇ. 20-30 ರಷ್ಟು ಇಳಿಕೆಯಾಗಿದೆ ಎಂದು ಕೇಂದ್ರ ರೈಲ್ವೆ ಇಲಾಖೆ ತಿಳಿಸಿದೆ. ಇದೇ Read more…

1 ಪ್ಲೇಟ್ ಮ್ಯಾಗಿಗೆ 193 ರೂ. ಕೊಟ್ಟ ಯೂಟ್ಯೂಬರ್; ಇದೇನು ವಿಮಾನದ ಇಂಧನ ಬಳಸಿ ತಯಾರಿಸಿದ್ರ ಅಂತ ಕೇಳಿದ ನೆಟ್ಟಿಗರು

ಉದ್ಯಮಿ ಮತ್ತು ಯೂಟ್ಯೂಬರ್ ಆಗಿರುವ ಸೆಜಲ್ ಸುದ್ ಎಂಬಾಕೆ ವಿಮಾನ ನಿಲ್ದಾಣದಲ್ಲಿದ್ದಾಗ ಏನಾದ್ರೂ ತಿಂಡಿ ತಿನ್ನೋಣವೆಂದು ಕೆಫೆಯೊಂದರಲ್ಲಿ ಮ್ಯಾಗಿಯನ್ನು ಆರ್ಡರ್ ಮಾಡಿದ್ದಾರೆ. ಮ್ಯಾಗಿ ತಿಂದ ಬಳಿಕ ಬಿಲ್ ನೋಡಿದ Read more…

ಶೌಚಾಲಯದ ಫ್ಲಷ್‌ ಸಮಸ್ಯೆ: ಎರಡು ಗಂಟೆ ಬಳಿಕ ವಾಪಸಾದ ವಿಮಾನ

ಆಸ್ಟ್ರಿಯನ್ ಏರ್‌ಲೈನ್ಸ್ ವಿಮಾನವು ವಿಯೆನ್ನಾದಿಂದ ನ್ಯೂಯಾರ್ಕ್‌ಗೆ ಎರಡು ಗಂಟೆಗಳ ಕಾಲ ಹಾರಾಟದ ಬಳಿಕ ಹಿಂತಿರುಗಿದೆ. ಇದಕ್ಕೆ ಕಾರಣ, ಶೌಚಾಲಯದ ಸಮಸ್ಯೆ. ಬೋಯಿಂಗ್ 777 ವಿಮಾನದಲ್ಲಿ ಸುಮಾರು 300 ಜನರು Read more…

ಖ್ಯಾತ ಬಾಣಸಿಗ ಸಂಜೀವ್ ಕಪೂರ್​ಗೇ ಕಳಪೆ ಆಹಾರ: ಕ್ಷಮೆ ಕೋರಿದ ಏರ್​ ಇಂಡಿಯಾ

ಖ್ಯಾತ ಬಾಣಸಿಗ ಸಂಜೀವ್ ಕಪೂರ್ ಅಡುಗೆ ಮಾಡುವುದರಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದಾರೆ. ಆದರೆ ಇವರಿಗೇ ಕೆಟ್ಟ ಅಡುಗೆಯ ರುಚಿ ವಿಮಾನದಲ್ಲಿ ಆಗಿದ್ದು ಅದರ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ Read more…

ಹಾರಾಟದ ವೇಳೆಯಲ್ಲೇ ರೆಕ್ಕೆಯಲ್ಲಿ ಬೆಂಕಿಯ ಜ್ವಾಲೆ: ತುರ್ತು ಲ್ಯಾಂಡಿಂಗ್ ಆದ ಡೆಲ್ಟಾ ಏರ್‌ಲೈನ್ಸ್ ಫ್ಲೈಟ್

ಸ್ಕಾಟ್ಲೆಂಡ್‌ನಿಂದ ನ್ಯೂಯಾರ್ಕ್‌ ಗೆ ಹೊರಟಿದ್ದ ಡೆಲ್ಟಾ ಏರ್‌ಲೈನ್ಸ್ ವಿಮಾನವನ್ನು ಶುಕ್ರವಾರ ತುರ್ತು ಭೂಸ್ಪರ್ಶ ಮಾಡಲಾಗಿದೆ. ವಿಮಾನದ ರೆಕ್ಕೆಯ ಸುತ್ತಲೂ ಜ್ವಾಲೆಯನ್ನು ತೋರಿಸುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. Read more…

ಮಕ್ಕಳು ಎಲ್ಲೋ ಹೋದರು ಎಂದು ವಿಮಾನಯಾನ ಸಿಬ್ಬಂದಿ ಮೇಲೆ ಮಹಿಳೆ ಹಲ್ಲೆ: ವಿಡಿಯೋ ವೈರಲ್

ಈಗೀಗ ವಿಮಾನಗಳಲ್ಲಿ, ಉದ್ಯೋಗಿಗಳ ವಿರುದ್ಧ ಹಿಂಸಾಚಾರದ ಪ್ರಕರಣಗಳ ಹೆಚ್ಚಳಕ್ಕೆ ಸಾಕ್ಷಿಯಾಗಿದೆ. ಪ್ರಯಾಣಿಕರ ಹಿಂಸಾತ್ಮಕ ಕೃತ್ಯಗಳು ಬೆಳಕಿಗೆ ಬರುತ್ತಿವೆ. ಅಂಥದ್ದೇ ಒಂದು ಘಟನೆ ಮಿಯಾಮಿ ಅಂತರಾಷ್ಟ್ರೀಯ ಅಮೇರಿಕನ್ ಏರ್​ಲೈನ್ಸ್​ನಲ್ಲಿ ನಡೆದಿದೆ. Read more…

ಏರ್ ಇಂಡಿಯಾ –ವಿಸ್ತಾರ ಏರ್ ಲೈನ್ಸ್ ವಿಲೀನ ಶೀಘ್ರ: ಟಾಟಾ ಗ್ರೂಪ್ ಘೋಷಣೆ

ಶೀಘ್ರವೇ ಏರ್ ಇಂಡಿಯಾ ಹಾಗೂ ವಿಸ್ತಾರ ಏರ್ ಲೈನ್ಸ್ ವಿಲೀನಗೊಳಿಸಲಾಗುವುದು ಎಂದು ಟಾಟಾ ಗ್ರೂಪ್ ಘೋಷಣೆ ಮಾಡಿದೆ. ಎರಡೂ ಏರ್ ಲೈನ್ಸ್ ವಿಲೀನಗೊಳಿಸಲಾಗುತ್ತದೆ. 2024ರ ಮಾರ್ಚ್ ಒಳಗೆ ಎರಡು Read more…

ವಿಮಾನ ಸೇವೆಗೆ ಬಗ್ಗೆ ಕೋಪ….! ʼವಿಸ್ತಾರʼಕ್ಕೆ ಬದಲು ಹುಡುಗಿಗೆ ಟ್ಯಾಗ್ ಮಾಡಿದ ನಟ

ನಟ ರಾಹುಲ್ ಬೋಸ್ ರಾಂಗ್ ಟ್ಯಾಗ್ ಕಾರಣಕ್ಕೆ ಟ್ರೋಲ್ ಆಗಿದ್ದಾರೆ. ಹದ್ದಿನ ಕಣ್ಣಿನ ನೆಟ್ಟಿಗರು ಸೆಲೆಬ್ರಿಟಿಗಳ ತಪ್ಪುಗಳು ಸಿಕ್ಕಾಗ ಸುಮ್ಮನೆ ಬಿಡುವವರೇ ಅಲ್ಲ. ನಟ ರಾಹುಲ್ ಬೋಸ್ ಅವರು Read more…

48 ಗಂಟೆಗಳಲ್ಲಿ 3 ಅಂತಾರಾಷ್ಟ್ರೀಯ ವಿಮಾನಯಾನ ಭಾರತದಲ್ಲಿ ತುರ್ತು ಭೂಸ್ಪರ್ಶ….!

ಭಾರತದ ವಿಮಾನಗಳು ಕರಾಚಿಯಲ್ಲಿ ಭೂಸ್ಪರ್ಶ ಮಾಡಿದ ಬೆನ್ನಲ್ಲೇ ಇಂಥದ್ದೇ ಬೆಳವಣಿಗೆ ಮತ್ತಷ್ಟು ನಡೆದಿವೆ. ಅಂತರಾಷ್ಟ್ರೀಯ ವಿಮಾನಯಾನ ಸಂಸ್ಥೆಗಳ ಮೂರು ವಿಮಾನಗಳು 48 ಗಂಟೆಗಳ ಅವಧಿಯಲ್ಲಿ ಭಾರತದ ವಿವಿಧ ವಿಮಾನ Read more…

ನಿರ್ಬಂಧ ಹೇರಿದ ದೇಶಗಳಿಗೆ ರಷ್ಯಾ ಬಿಗ್ ಶಾಕ್: 36 ರಾಷ್ಟ್ರಗಳ ವಿಮಾನಗಳಿಗೆ ನಿಷೇಧ

ಮಾಸ್ಕೋ: ಬ್ರಿಟನ್ ಮತ್ತು ಜರ್ಮನಿ ಸೇರಿದಂತೆ 36 ದೇಶಗಳ ವಿಮಾನಯಾನ ಸಂಸ್ಥೆಗಳ ವಿಮಾನಗಳನ್ನು ರಷ್ಯಾ ನಿಷೇಧಿಸಿದೆ. ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣದ ನಂತರ ಅನೇಕ ದೇಶಗಳು ರಷ್ಯಾದ ವಿಮಾನಗಳನ್ನು Read more…

ಉದ್ಯೋಗದ ಹೆಸರಲ್ಲಿ ವಂಚನೆ…! ಉದ್ಯೋಗಾಕಾಂಕ್ಷಿಗಳಿಗೆ ‌ʼಇಂಡಿಗೋʼ ವಾರ್ನಿಂಗ್

ತನ್ನ ಹೆಸರನ್ನು ಬಳಸಿಕೊಂಡು ಕೆಲಸ ಕೊಡಿಸುವುದಾಗಿ ವಂಚನೆ ಮಾಡುವ ವಂಚಕರ ಬಗ್ಗೆ ಜಾಗೃತಿಯಿಂದ ಇರುವಂತೆ ವಿಮಾನಯಾನ ಸಂಸ್ಥೆ ಇಂಡಿಗೋ ಎಚ್ಚರಿಸಿದೆ. ಸಂದರ್ಶನ, ತರಬೇತಿ ಹಾಗೂ ಕೆಲಸದ ನೆಪದಲ್ಲಿ ದುಡ್ಡು Read more…

ವಿಮಾನದಲ್ಲಿ ಸ್ಯಾಮ್ಸಂಗ್ ಫೋನ್ ಗೆ ಬೆಂಕಿ..! ತಪ್ಪಿದ ಭಾರಿ ಅನಾಹುತ

ಭಾರಿ ದುರಂತವೊಂದು ಕೂದಲೆಳೆಯಲ್ಲಿ ತಪ್ಪಿದೆ. ವಿಮಾನದಲ್ಲಿ ಸ್ಮಾರ್ಟ್ಫೋನ್ ಗೆ ಬೆಂಕಿ ಹತ್ತಿಕೊಂಡ ಘಟನೆ ಅಮೆರಿಕದ ಅಲಾಸ್ಕಾ ಏರ್‌ಲೈನ್ಸ್ ವಿಮಾನದಲ್ಲಿ ನಡೆದಿದೆ.  ಸ್ಯಾಮ್ಸಂಗ್ ಸ್ಮಾರ್ಟ್‌ಫೋನ್ ಗೆ ಬೆಂಕಿ ಹತ್ತಿಕೊಂಡ ನಂತರ, Read more…

ಬೆಕ್ಕಸಬೆರಗಾಗಿಸುತ್ತೆ ಪುಟ್ಟ ಬಾಲೆಯ ಅದ್ಬುತ ಸಾಧನೆ

ಮಕ್ಕಳ ವಿಶೇಷ ಸಾಮರ್ಥ್ಯಗಳು ಆಗಿಂದಾಗ್ಗೆ ಬೆಳಕಿಗೆ ಬರುತ್ತದೆ. ಈಗ ಆರು ವರ್ಷದ ಬಾಲಕಿಯೊಬ್ಬಳು ಒಂದು ನಿಮಿಷದಲ್ಲಿ 93 ವಿಮಾನಯಾನ ಸಂಸ್ಥೆಗಳನ್ನು ಗುರುತಿಸಿ ವಿಶ್ವದಾಖಲೆಯ ಪಟ್ಟಿಗೆ ಸೇರಿದ್ದಾಳೆ. ಅರ್ನಾ ಗುಪ್ತಾ Read more…

ಸಿಂಗಾಪುರ ಏರ್ಲೈನ್ಸ್ ನಿಂದ ಸಿಗಲಿದೆ ಕೋವಿಡ್ ಪಾಸ್…!

ಕೌಲಾಲಂಪುರ: ಸಿಂಗಾಪುರ ಏರ್ಲೈನ್ಸ್ ಲಿಮಿಟೆಡ್(ಎಸ್.ಎ.ಐ.) ಪ್ರಯಾಣಿಕರ ಆರೋಗ್ಯ ಪರೀಕ್ಷೆ ಮಾಡಿ ಇ ಪಾಸ್ ನೀಡಲು ಮುಂದಾಗಿದೆ. ವಿಶ್ವದಲ್ಲಿ ಇದೇ ಮೊದಲ ಬಾರಿಗೆ ಏರ್ಲೈನ್ ಕಂಪನಿಯೊಂದು ಈ ಕಾರ್ಯ ಮಾಡುತ್ತಿದೆ.‌ Read more…

ಅಂತಾರಾಷ್ಟ್ರೀಯ ವಿಮಾನ ಯಾನಕ್ಕೆ ಮುಂದಿನ ವರ್ಷದಿಂದ ಹೊಸ ನಿಯಮ..!

ಅಂತಾರಾಷ್ಟ್ರೀಯ ವಿಮಾನ ಪ್ರಯಾಣವು ಮುಂದಿನ ವರ್ಷ ಪ್ರಯಾಣಿಕರಿಗೆ ಹೊಸ ನಿಯಮಗಳನ್ನ ವಿಧಿಸುವ ಸಾಧ್ಯತೆ ಇದೆ. ವಿಮಾನದ ಮೂಲಕ ಅಂತಾರಾಷ್ಟ್ರೀಯ ಪ್ರಯಾಣ ಬೆಳೆಸುವವರು ಕೊರೊನಾ ವಿರುದ್ಧ ಲಸಿಕೆ ಹಾಕಿಸಿಕೊಂಡಿರಬೇಕು ಎಂಬ Read more…

ಬದಲಾಗಲಿದೆ ನಿಯಮ: ವಿಮಾನ ಪ್ರಯಾಣದ ವೇಳೆ ಸಿಗಲಿದೆ ಆಹಾರ

ನಾಗರಿಕ ವಿಮಾನಯಾನ ಸಚಿವಾಲಯವು ದೇಶೀಯ ಮತ್ತು ಅಂತರರಾಷ್ಟ್ರೀಯ ವಿಮಾನಯಾನಕ್ಕಾಗಿ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ ಬದಲಾಯಿಸಿದೆ. ವಿಮಾನಯಾನ ಕಂಪನಿಗಳಿಗೆ ಆಹಾರ ಪೂರೈಸಲು ಅವಕಾಶ ಮಾಡಿಕೊಟ್ಟಿದೆ. ವಿಮಾನಯಾನ ನೀತಿಯ ಪ್ರಕಾರ ಪ್ರಯಾಣಿಕರಿಗೆ Read more…

ವಿಮಾನದಲ್ಲಿ ಪ್ರಯಾಣ ಮಾಡಬೇಕಾ..? ಹಾಗಾದ್ರೆ ಈ ಷರತ್ತು ಅನ್ವಯ..!

ಕೊರೊನಾ ನಮ್ಮ ದೇಶಕ್ಕೆ ಬಂದಿದ್ದು ಚೀನಾದಿಂದಲೇ. ಅದು ವಿಮಾನಗಳ ಮೂಲಕ. ಹೀಗಾಗಿಯೇ ವಿಮಾನ ಹಾರಾಟವನ್ನೇ ನಿಲ್ಲಿಸಲಾಗಿತ್ತು. ಆದರೆ ಇದೀಗ ಜುಲೈ 31ರ ನಂತರ ವಿಮಾನ ಹಾರಾಟ ಮತ್ತೆ ಪ್ರಾರಂಭವಾಗುವ Read more…

ವಿಮಾನಯಾನ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ರಿಲೀಫ್

ನವದೆಹಲಿ: ದೇಶಿಯ ವಿಮಾನಯಾನ ಸಂಸ್ಥೆಗಳಿಗೆ ರಿಲೀಫ್ ಸಿಕ್ಕಿದೆ. ವಿಮಾನಗಳಲ್ಲಿ ಮಧ್ಯದ ಸೀಟ್ ಖಾಲಿ ಬಿಡುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಈ ಕುರಿತಾಗಿ ಮಹತ್ವದ ಆದೇಶ ಹೊರಡಿಸಲಾಗಿದೆ. ಬಾಂಬೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...