alex Certify Airport | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ಬರೋಬ್ಬರಿ 2.12 ಕೋಟಿ ವಿದೇಶಿ ಹಣ ಜಪ್ತಿ: ಮೂವರು ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರ್ಓಬ್ಬರಿ 2.12 ಕೋಟಿ ವಿದೇಶಿ ಹಣವನ್ನು ಜಪ್ತಿ ಮಾಡಲಾಗಿದೆ. ಅಕ್ರಮವಾಗಿ ಶ್ರೀಲಂಕಾಗೆ ಈ ಹಣವನ್ನು ಸಾಗಾಟ ಮಾಡುತ್ತಿದ್ದ ವೇಳೆ ಅಧಿಕಾರಿಗಳು Read more…

BIG NEWS: ತುಮಕೂರು ಬಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಸ್ತಾವನೆ

ತುಮಕೂರು: ತುಮಕೂರು ಸುತ್ತಮುತ್ತ ರಾಜ್ಯದ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಭಾನುವಾರ Read more…

BIG NEWS: ಏರ್ ಪೋರ್ಟ್ ನಲ್ಲಿ ಶಿವರಾಜ್ ಕುಮಾರ್ ಗೆ ಅದ್ದೂರಿ ಸ್ವಾಗತ: ನಮಗೆಲ್ಲ ಹಬ್ಬದ ವಾತಾವರಣ ಎಂದು ಖುಷಿ ಹಂಚಿಕೊಂಡ ಅರ್ಜುನ್ ಜನ್ಯ

ಬೆಂಗಳೂರು: ಅಮೆರಿಕಾದಲ್ಲಿ ಕ್ಯಾನ್ಸರ್ ಚಿಕಿತ್ಸೆ ಬಳಿಕ ಸಂಪೂರ್ಣ ಗುಣಮುಖರಾಗಿರುವ ನಟ ಶಿವರಾಜ್ ಕುಮಾರ್, ಇಂದು ಬೆಂಗಳೂರಿಗೆ ವಾಪಾಸ್ ಆಗಿದ್ದಾರೆ. ಶಿವಣ್ಣನ ಅಭಿಮಾನಿಗಳ ಸಂತಸ-ಸಂಭ್ರಮ ಮುಗಿಲುಮುಟ್ಟಿದೆ. ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ Read more…

BREAKING: ಕ್ಯಾನ್ಸರ್ ಗೆದ್ದು ಬೆಂಗಳೂರಿಗೆ ಆಗಮಿಸಿದ ಶಿವರಾಜ್ ಕುಮಾರ್

ಬೆಂಗಳೂರು: ಕ್ಯಾನ್ಸರ್ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದ ನಟ ಶಿವರಾಜ್ ಕುಮಾರ್ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಅಮೆರಿಕದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಅಮೆರಿಕದಲ್ಲಿ ಯಶಸ್ವಿಯಾಗಿ ಕ್ಯಾನ್ಸರ್ ಚಿಕಿತ್ಸೆ Read more…

ಸಕಾಲಕ್ಕೆ ನಿಲ್ದಾಣ ತಲುಪದೆ ತಪ್ಪಿದ ವಿಮಾನ; ಕ್ಯಾಬ್‌ ಚಾಲಕನ ಮೇಲೆ ಹಲ್ಲೆ ಮಾಡಿದ ಮಹಿಳೆ | Shocking Video

ಮುಂಬೈ ವಿಮಾನ ನಿಲ್ದಾಣದಲ್ಲಿ ಒಬ್ಬ ಮಹಿಳೆ ತನ್ನ ವಿಮಾನವನ್ನು ತಪ್ಪಿಸಿಕೊಂಡ ಕೋಪದಲ್ಲಿ ಓಲಾ ಕ್ಯಾಬ್ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ Read more…

BIG NEWS: 2 ದಿನದಲ್ಲಿ ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ ಬಹಿರಂಗ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಕುರಿತಂತೆ ಎರಡು ದಿನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಭೆ ನಡೆಯಲಿದ್ದು, ನಂತರ ಎಲ್ಲಿ ವಿಮಾನ ನಿಲ್ದಾಣ ನಿರ್ಮಿಸಲಾಗುವುದು Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಬೆಂಗಳೂರು ಸೇರಿ 7 ವಿಮಾನ ನಿಲ್ದಾಣಗಳಲ್ಲೀಗ ಫಾಸ್ಟ್ ಟ್ರ್ಯಾಕ್ ವಲಸೆ ಸೇವೆ ಲಭ್ಯ | Fast Track Immigration Service

ನವದೆಹಲಿ: ದೆಹಲಿ ವಿಮಾನ ನಿಲ್ದಾಣದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡ ನಂತರ ಭಾರತದಾದ್ಯಂತ 7 ಹೆಚ್ಚುವರಿ ವಿಮಾನ ನಿಲ್ದಾಣಗಳಲ್ಲಿ ಫಾಸ್ಟ್ ಟ್ರ್ಯಾಕ್ ವಲಸೆ ಸೇವೆಯನ್ನು ಪರಿಚಯಿಸಲಾಗಿದೆ. ಈ ವಿಮಾನ ನಿಲ್ದಾಣಗಳಲ್ಲಿ ಮುಂಬೈ, Read more…

ರಾಜ್ಯ ಸರ್ಕಾರದಿಂದಲೇ ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ ಭೂಸ್ವಾಧೀನ ಪ್ರಕ್ರಿಯೆ

ಬೆಂಗಳೂರು: ಮೈಸೂರು ಜಿಲ್ಲೆಯ ಅಭಿವೃದ್ಧಿ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವರು, ಸ್ಥಳೀಯ ಶಾಸಕರು ಹಾಗೂ ಸಂಸದರೊಂದಿಗಿನ ಸಭೆ ನಡೆಸಲಾಗಿದ್ದು, ಸಭೆಯ ಮುಖ್ಯಾಂಶಗಳು ಇಂತಿವೆ. ವಿಮಾನ Read more…

GOOD NEWS: ಧರ್ಮಸ್ಥಳ, ಕೊಡಗು, ಚಿಕ್ಕಮಗಳೂರಿನಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಾಣ

ಬೆಂಗಳೂರು: ಧರ್ಮಸ್ಥಳ, ಕೊಡಗು, ಚಿಕ್ಕಮಗಳೂರಿನಲ್ಲಿ ಮಿನಿ ವಿಮಾನ ನಿಲ್ದಾಣಕ್ಕೆ ಸರ್ಕಾರ ಮಹತ್ವದ ಯೋಜನೆ ರೂಪಿಸಿದೆ. ಪ್ರವಾಸೋದ್ಯಮ, ಕೈಗಾರಿಕೆ ಅಭಿವೃದ್ಧಿ, ನೈಸರ್ಗಿಕ ವಿಕೋಪದ ಸಂದರ್ಭದಲ್ಲಿ ತುರ್ತು ಸ್ಪಂದನೆ ಉದ್ದೇಶದಿಂದ ವಿಮಾನ Read more…

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಚೆನ್ನೈನಿಂದ ಬರುವ ಫ್ಲೈಟ್ ನಲ್ಲಿ ಬಾಂಬ್ ಇದೆ ಎಂದು ಸಂದೇಶ ರವಾನೆ

ಬೆಳಗಾವಿ: ಕೆಲದಿನಗಳಿಂದ ಭಾರತೀಯ ವಿಮಾನಯಾನ ಸಂಸ್ಥೆ ಹಾಗೂ ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆಗಳು ಬರುತ್ತಿದ್ದು, ಈ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೀಗ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಾಂಬ್ Read more…

BREAKING: ತಾಂತ್ರಿಕ ದೋಷ ಹಿನ್ನಲೆ ವಾರಣಾಸಿ –ಬೆಂಗಳೂರು ವಿಮಾನ ಕೊನೆ ಕ್ಷಣದಲ್ಲಿ ರದ್ದು: ರಾಜ್ಯದ ಪ್ರವಾಸಿಗರು ಅತಂತ್ರ

ವಾರಣಾಸಿ: ತಾಂತ್ರಿಕ ದೋಷದ ಕಾರಣದಿಂದ ವಾರಣಾಸಿ –ಬೆಂಗಳೂರು ವಿಮಾನ ಸಂಚಾರವನ್ನು ಕೊನೆ ಕ್ಷಣದಲ್ಲಿ ರದ್ದುಪಡಿಸಲಾಗಿದ್ದು, ಉತ್ತರ ಪ್ರದೇಶದ ವಾರಣಾಸಿ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ಅತಂತ್ರಕ್ಕೆ ಸಿಲುಕಿದ್ದಾರೆ. ಮೈಸೂರು, ಬೆಂಗಳೂರು Read more…

ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣಕ್ಕೆ ಇನ್ನೊಂದು ವಾರದಲ್ಲಿ ಸ್ಥಳ ನಿಗದಿ

ಬೆಂಗಳೂರು: ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಇನ್ನೊಂದು ವಾರದಲ್ಲಿ ಸ್ಥಳ ನಿಗದಿಪಡಿಸಲಾಗುವುದು ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಶುಕ್ರವಾರ ವಿಧಾನಸೌಧದಲ್ಲಿ Read more…

BREAKING: ರಾಜ್ಯದಲ್ಲಿ ಅತಿ ಶೀಘ್ರವೇ ಮತ್ತೊಂದು ಏರ್ ಪೋರ್ಟ್ ನಿರ್ಮಾಣ

ಬೆಂಗಳೂರು: ರಾಜ್ಯದಲ್ಲಿ ಅತಿ ಶೀಘ್ರವೇ 2ನೇ ಏರ್ಪೋರ್ಟ್ ನಿರ್ಮಾಣವಾಗಲಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಬೆಂಗಳೂರಲ್ಲಿ ಎರಡನೇ ಏರ್ಪೋರ್ಟ್ ಸ್ಥಾಪನೆ ಸಂಬಂಧ ನಡೆದ Read more…

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 1.68 ಕೋಟಿ ರೂ. ಮೌಲ್ಯದ 2.5 ಕೆಜಿ ಚಿನ್ನ ಜಪ್ತಿ

ಬೆಂಗಳೂರು: ವಿದೇಶದಿಂದ ಕಳ್ಳ ಮಾರ್ಗದಲ್ಲಿ ಸಾಗಿಸುತ್ತಿದ್ದ 1.68 ಕೋಟಿ ರೂಪಾಯಿ ಮೌಲ್ಯದ 2.5 ಕೆಜಿ ಚಿನ್ನವನ್ನು ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. Read more…

VIRAL PHOTO| 600 ಹುದ್ದೆಗೆ 20 ಸಾವಿರಕ್ಕೂ ಅಧಿಕ ಅಭ್ಯರ್ಥಿಗಳು…….ಏರ್ ಇಂಡಿಯಾ ಕಚೇರಿಯಲ್ಲಿ ನೂಕುನುಗ್ಗಲು

ದೇಶದಲ್ಲಿ ನಿರುದ್ಯೋಗಿಗಳ ಸಂಖ್ಯೆ ಎಷ್ಟಿದೆ ಎಂಬುದು ನಿನ್ನೆ ಏರ್‌ ಇಂಡಿಯಾ ಕಚೇರಿಯಲ್ಲಿ ನಡೆದ ಘಟನೆಯಿಂದ ಸ್ಪಷ್ಟವಾಗ್ತಿದೆ. 600 ಹುದ್ದೆಗೆ 20 ಸಾವಿರಕ್ಕೂ ಅಧಿಕ ಮಂದಿ ಅರ್ಜಿ ಸಲ್ಲಿಸಿದ್ದು, ಇದ್ರಿಂದಾಗಿ Read more…

ಹೊಸ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬೆಂಗಳೂರು ಸುತ್ತ ಆರು ಸ್ಥಳ ಪರಿಶೀಲನೆ

ಬೆಂಗಳೂರು: ನೂತನ ವಿಮಾನ ನಿಲ್ದಾಣ ನಿರ್ಮಿಸಲು ಆರು ಸ್ಥಳಗಳ ಪರಿಶೀಲನೆ ನಡೆಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ Read more…

ಏರ್ ಪೋರ್ಟ್ ನಲ್ಲಿಯೇ CISF ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಮಹಿಳಾ ಸಿಬ್ಬಂದಿ

ಜೈಪುರ: ಸ್ಪೈಸ್ ಜೆಟ್ ಮಹಿಳಾ ಸಿಬ್ಬಂದಿಯೊಬ್ಬರು ವಿಮಾನ ನಿಲ್ದಾಣದಲ್ಲಿ ಸಿಐಎಸ್ ಎಫ್ ಅಧಿಕಾರಿಯೊಬ್ಬರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಜೈಪುರ ಏರ್ ಪೋರ್ಟ್ ನಲ್ಲಿ ನಡೆದಿದೆ. ಸ್ಪೈಸ್ ಜೆಟ್ ಆಹಾರ Read more…

ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಅತ್ಯಗತ್ಯವೆಂದು ಪ್ರತಿಪಾದಿಸಿದ ‘ಕ್ಯಾಪ್ಟನ್’ ಗೋಪಿನಾಥ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣಿಕರಿಂದ ಕಿಕ್ಕಿರಿದಿರುತ್ತದೆ. ಸಂಚಾರ ದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸಲು ಸರ್ಕಾರ ಚಿಂತನೆ ನಡೆಸಿದೆ. Read more…

ರಾತ್ರಿಯಿಡಿ ಸುರಿದ ಭಾರಿ ಮಳೆಗೆ ಬೆಚ್ಚಿಬಿದ್ದ ದೆಹಲಿ: ನದಿಯಂತಾದ ರಸ್ತೆಗಳು, ವಿಮಾನ ನಿಲ್ದಾಣ ಮೇಲ್ಚಾವಣಿ ಕುಸಿತ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಲವು ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ರಸ್ತೆಗಳು ಜಲಾವೃತವಾಗಿವೆ. ರಾತ್ರಿಯಿಡಿ ಸುರಿದ ಭಾರೀ ಮಳೆಯಿಂದಾಗಿ ದೆಹಲಿ-ಎನ್‌ಸಿಆರ್‌ನ ಹಲವಾರು ಭಾಗಗಳು ಜಲಾವೃತವಾಗಿದೆ. ಮುಂಜಾನೆ 5.30ರ Read more…

ತಾಯಿಯ ಗೌರವಕ್ಕಾಗಿ ಸಾವಿರ ‘ಉದ್ಯೋಗ’ ಕಳೆದುಕೊಳ್ಳಲು ಸಿದ್ಧ; ಕಂಗನಾ ಕೆನ್ನೆಗೆ ಬಾರಿಸಿದ್ದ CISF ಮಾಜಿ ಉದ್ಯೋಗಿ ಹೇಳಿಕೆ

  ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ನವದೆಹಲಿಯಲ್ಲಿ ಪ್ರತಿಭಟನೆ ಕೈಗೊಂಡಿದ್ದ ರೈತರ ಕುರಿತು ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವಹೇಳನಕಾರಿ ಮಾತುಗಳನ್ನಾಡಿದ್ದರೆಂಬ ಕಾರಣಕ್ಕೆ ಅವರ ಕೆನ್ನೆಗೆ Read more…

BREAKING: ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 4.77 ಕೋಟಿ ರೂ. ಮೌಲ್ಯದ 6 ಕೆಜಿಗೂ ಅಧಿಕ ಚಿನ್ನ ಜಪ್ತಿ

ಬೆಂಗಳೂರು: ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 4.77 ಕೋಟಿ ರೂ. ಮೌಲ್ಯದ ಚಿನ್ನವನ್ನು ಜಪ್ತಿ ಮಾಡಲಾಗಿದೆ. ವಿಮಾನ ನಿಲ್ದಾಣದಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು 4.77 Read more…

Viral Video: ಮೆಟ್ರೋ ಆಯ್ತು ಈಗ ಏರ್ಪೋರ್ಟ್ ಗೂ ಬಂತು…! ಇದ್ದಕ್ಕಿದ್ದಂತೆ ಕುಣಿದು ಕುಪ್ಪಳಿಸಿದ ಯುವತಿ

ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್ – ಕಾಮೆಂಟ್ಸ್ ಪಡೆದುಕೊಂಡು ಜೊತೆಗೆ ಪ್ರಚಾರ ಗಿಟ್ಟಿಸುವ ಸಲುವಾಗಿ ಇದುವರೆಗೆ ಮೆಟ್ರೋದಲ್ಲಿ ಯುವಕ – ಯುವತಿಯರು ಡಾನ್ಸ್ ಮಾಡಿರುವ ಹಲವು ವಿಡಿಯೋಗಳು ಈಗಾಗಲೇ ವೈರಲ್ Read more…

BIG NEWS: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಬ್ಯಾಗ್ ನಲ್ಲಿ ಬಾಂಬ್ ಇಟ್ಟಿರುವುದಾಗಿ ಸುಳ್ಳು ಹೇಳಿ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಿಂದ ಪುಣೆಗೆ Read more…

ಪ್ರಜ್ವಲ್ ರೇವಣ್ಣ ಇಂದೂ ಸಹ ರಾಜ್ಯಕ್ಕೆ ಬರುವುದು ಅನುಮಾನ; ಏರ್ ಪೋರ್ಟ್ ನಲ್ಲೇ ಕಾದು ಕುಳಿತ ಎಸ್ಐಟಿ ಅಧಿಕಾರಿಗಳು

ಬೆಂಗಳೂರು: ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಿಂದ ಇಂದು ಸಹ ರಾಜ್ಯಕ್ಕೆ ಬರುವುದು ಅನುಮಾನ ಎನ್ನಲಾಗಿದೆ. ಕಳೆದ 2 ದಿನಗಳಿಂದ ಪ್ರಜ್ವಲ್ Read more…

ಕೈಯಿಂದ ಆಹಾರ ತಿನ್ನುತ್ತಿದ್ದ ಮಹಿಳೆ ವಿಡಿಯೋ ಪೋಸ್ಟ್ ಮಾಡಿ ಲೇವಡಿ; ನಿನಗ್ಯಾಕೆ ಬೇಕು ಎಂದು ನೆಟ್ಟಿಗರ ತರಾಟೆ

ವಿಮಾನ ನಿಲ್ದಾಣದಲ್ಲಿ ಮಹಿಳೆಯೊಬ್ಬರು ತಮ್ಮ ಕೈಗಳಿಂದ ಆಹಾರ ತಿನ್ನುತ್ತಿರುವುದನ್ನ ಟೀಕಿಸಿ ವಿಡಿಯೋ ಪೋಸ್ಟ್ ಮಾಡಿದವರನ್ನ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. JusB ಎಂಬ ಹೆಸರಿನ ಬಳಕೆದಾರರು ಮಹಿಳೆಯ ವೀಡಿಯೊವನ್ನು ರೆಕಾರ್ಡ್ Read more…

ಈ ದೇಶದ 100 ಪ್ರತಿಶತ ಜನರು ವಿದ್ಯಾವಂತರು, ಆದರೂ ತನ್ನದೇ ಆದ ಸೈನ್ಯ, ವಿಮಾನ ನಿಲ್ದಾಣವಿಲ್ಲ…..!

ಜಗತ್ತಿನ ಪ್ರತಿಯೊಂದು ದೇಶವೂ ವಿಭಿನ್ನವಾಗಿಯೇ ಇದೆ. ಪ್ರತಿ ರಾಷ್ಟ್ರಕ್ಕೂ ತನ್ನದೇ ಆದ ವಿಶೇಷತೆಯಿದೆ. 100 ಪ್ರತಿಶತದಷ್ಟು ಜನರು ವಿದ್ಯಾವಂತರೇ ಇರುವ ದೇಶವೊಂದು ನಮ್ಮಲ್ಲಿದೆ. ವಿಚಿತ್ರವೆಂದರೆ ಈ ದೇಶ ತನ್ನದೇ Read more…

BREAKING : ಅಯೋಧ್ಯೆಯಲ್ಲಿ ‘ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣ’ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ

ಉತ್ತರ ಪ್ರದೇಶ : ಅಯೋಧ್ಯೆಯಲ್ಲಿರುವ ಪ್ರಧಾನಿ ಮೋದಿ ಇಂದು ‘ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣ’ ವನ್ನು ಉದ್ಘಾಟಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯ ಲತಾ ಮಂಗೇಶ್ಕರ್ ಚೌಕ್ Read more…

BIG NEWS : ‘ಅಯೋಧ್ಯೆ ವಿಮಾನ’ ನಿಲ್ದಾಣವನ್ನು 20 ತಿಂಗಳಲ್ಲಿ ನಿರ್ಮಿಸಿ ಹೊಸ ದಾಖಲೆ : ‘AAI’ ಮುಖ್ಯಸ್ಥ

ಅಯೋಧ್ಯೆಯ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇಂದು ಪ್ರಧಾನಿ ಮೋದಿ ಉದ್ಘಾಟಿಸುತ್ತಿದ್ದು, ಇದನ್ನು ಕೇವಲ 20 ತಿಂಗಳಲ್ಲಿ ನಿರ್ಮಿಸಿ ದಾಖಲೆ ಬರೆಯಲಾಗಿದೆ. ಹೌದು. ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ Read more…

ಬೀದರ್-ಬೆಂಗಳೂರು ವಿಮಾನ ಸೇವೆ ಸ್ಥಗಿತಗೊಳಿಸಿದ ಸ್ಟಾರ್ ಏರ್

ಬೀದರ್: ಬೀದರ್ ನಿಂದ ರಾಜ್ಯ ರಾಜಧಾನಿ ಬೆಂಗಳೂರಿಗೆ ವಿಮಾನ ಹಾರಾಟ ನಡೆಸಿದ್ದ ಸ್ಟಾರ್ ಏರ್ ಇದೀಗ ತನ್ನ ಸೇವೆಯನ್ನು ನಿಲ್ಲಿಸಿದೆ. ಬೀದರ್ ನಿಂದ ಬೆಂಗಳೂರು, ದೆಹಲಿ, ಹೈದರಾಬಾದ್ ಹಾಗೂ Read more…

ಮೈಸೂರು ವಿಮಾನ ನಿಲ್ದಾಣಕ್ಕೆ ‘ಟಿಪ್ಪು ಸುಲ್ತಾನ್’ ಹೆಸರಿಡಲು ಬಿಜೆಪಿ ವಿರೋಧ

ಬೆಳಗಾವಿ : ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಅವರ ಪ್ರಸ್ತಾಪಕ್ಕೆ ವಿಧಾನಸಭೆಯಲ್ಲಿ ಬಿಜೆಪಿ ಶಾಸಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ವಿಮಾನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...