alex Certify alcohol | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯಪ್ರಿಯರಿಗೆ ಗುಡ್​ ನ್ಯೂಸ್​: ಬಿಯರ್​ ಬಾಟಲಿಗಳ ದರದಲ್ಲಿ ಭಾರೀ ಇಳಿಕೆ

ಎಲ್ಲಾ ವಸ್ತುಗಳ ದರ ಏರಿಕೆಯಾಗುತ್ತಿರುವ ಈ ದುಬಾರಿ ದುನಿಯಾದಲ್ಲಿ ಯೋಗಿ ಆದಿತ್ಯನಾಥ್​ ಸರ್ಕಾರ ಮಾತ್ರ ಉತ್ತರ ಪ್ರದೇಶದ ಮದ್ಯಪ್ರಿಯರಿಗೆ ಗುಡ್​ ನ್ಯೂಸ್​ ಒಂದನ್ನ ನೀಡಿದೆ. ಹೌದು..! ಉತ್ತರ ಪ್ರದೇಶದಲ್ಲಿ Read more…

BIG NEWS: ಮದ್ಯ ಸೇವನೆಯಿಂದ ಮೃತಪಟ್ರೆ ಸಿಗಲ್ಲ ವಿಮೆ ಪರಿಹಾರ…! ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಮದ್ಯಪಾನ ಮಾಡಿ ಮೃತಪಟ್ಟವರಿಗೆ ವಿಮೆ ಪರಿಹಾರ ಸಿಗಲ್ಲ, ಅಪಘಾತದಲ್ಲಿ ಗಾಯಗೊಂಡವರಿಗೆ ಮಾತ್ರ ಪರಿಹಾರ ನೀಡಲು ವಿಮೆ ಕಂಪನಿ ಬದ್ಧವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. Read more…

ಅಂಗಡಿಗೆ ಹೋಗಿ ಮದ್ಯ ಖರೀದಿ ಮಾಡಲು ನಿಮಗಾಗಿರಬೇಕು ಇಷ್ಟು ವಯಸ್ಸು..!

ದೆಹಲಿಯ ಕೇಜ್ರಿವಾಲ್​ ಸರ್ಕಾರ ಹೊಸ ಅಬಕಾರಿ ನೀತಿಯನ್ನ ಜಾರಿಗೆ ತಂದಿದೆ. ಹೊಸ ನೀತಿಯ ಅನುಸಾರ ಮದ್ಯ ಸೇವನೆ ಮಾಡುವವರ ವಯಸ್ಸಿನ ಮಿತಿಯನ್ನು ಇಳಿಕೆ ಮಾಡಲಾಗಿದೆ. ದೆಹಲಿಯಲ್ಲಿ ಮದ್ಯ ಖರೀದಿ Read more…

ಬ್ರಿಟನ್​ನಲ್ಲಿ ಪಬ್ ಓಪನ್​ ಆದರೂ ಸಿಗೋದಿಲ್ಲ ಆಲ್ಕೋಹಾಲ್…!

ಬ್ರಿಟನ್​ನಲ್ಲಿ ಕೊರೊನಾ ಮುಂಜಾಗ್ರತಾ ಕ್ರಮವಾಗಿ ಬಂದ್​ ಮಾಡಲಾಗಿರುವ ಪಬ್​ ಹಾಗೂ ರೆಸ್ಟೊರೆಂಟ್​ಗಳು ಏಪ್ರಿಲ್​​ನಲ್ಲಿ ಪುನಾರಂಭಗೊಳ್ಳಲಿದೆ. ಆದರೆ ಇಲ್ಲಿ ಆಲ್ಕೋಹಾಲ್​ಗಳನ್ನ ಸರ್ವ್​ ಮಾಡೋಕೆ ಅವಕಾಶ ಇರೋದಿಲ್ಲ ಎಂದು ವರದಿಗಳು ಹೇಳಿವೆ. Read more…

ಈತನ ದೇಹದಲ್ಲಿ ಉತ್ಪತ್ತಿಯಾಗುತ್ತಿದೆ ಮದ್ಯ…! ಕುಡಿಯದಿದ್ದರೂ ನಶೆಯಲ್ಲಿ ತೇಲಿಸುತ್ತೆ ವಿಚಿತ್ರ ಕಾಯಿಲೆ

ನಿಮಗೆ ಸದಾ ಕೇಕ್ ಅಥವಾ ಅತಿಯಾದ ಸಿಹಿ ತಿನಿಸು ತಿನ್ನುವ ಅಭ್ಯಾಸ ಇದೆಯೇ ? ಅತಿಯಾಗಿ ಉಪವಾಸ ಮಾಡುವ ಅಭ್ಯಾಸ ಇದೆಯೇ ? ಹಾಗಿದ್ದರೆ ಈ ಸುದ್ದಿಯನ್ನೊಮ್ಮೆ ಓದಿಬಿಡಿ. Read more…

ಹಾಲುಣಿಸುವ ತಾಯಂದಿರು ಯಾವ ಆಹಾರ ಸೇವಿಸಿದರೆ ಒಳ್ಳೆಯದು ಗೊತ್ತಾ….?

ಹೆರಿಗೆಯ ಬಳಿಕ ಮಗುವಿಗೆ ಹಾಲುಣಿಸುವ ತಾಯಂದಿರು ತಮ್ಮ ಎದೆಹಾಲನ್ನು ಹೆಚ್ಚಿಸಿಕೊಳ್ಳಲು ಸರಿಯಾದ ಆಹಾರಗಳನ್ನು ಸೇವಿಸಬೇಕಾಗುತ್ತದೆ. ಒಂದು ವೇಳೆ ಎದೆಹಾಲು ಕಡಿಮೆಯಾದರೆ ಮಗುವಿನ ಬೆಳವಣಿಗೆಯ ಮೇಲೆ ಪ್ರಭಾವ ಬೀರುತ್ತದೆ. ಹಾಗಾಗಿ Read more…

ಮನೆಯಲ್ಲಿ 85 ಲೀಟರ್‌ ಮದ್ಯ ಇಟ್ಟುಕೊಂಡಿದ್ದ ವ್ಯಕ್ತಿ ಅರೆಸ್ಟ್

ಹೊಸ ವರ್ಷಾಚರಣೆಯ ಭರದಲ್ಲಿ 85 ಲೀಟರ್‌ ಮದ್ಯ, ಅನುಮತಿಗಿಂತ 20 ಪಟ್ಟು ಹೆಚ್ಚು ಸಂಗ್ರಹಿಸಿಟ್ಟುಕೊಂಡಿದ್ದ ರಿಯಲ್ ಎಸ್ಟೇಟ್ ಏಜೆಂಟ್‌ ಒಬ್ಬರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಣಿ ಹೆಸರಿನ ಈ Read more…

ಮಗುವಿನ ಕೈಗಳನ್ನು ಸ್ಯಾನಿಟೈಸರ್ ನಿಂದ ವಾಶ್ ಮಾಡುವ ಮುನ್ನ ನಿಮಗೆ ತಿಳಿದಿರಲಿ ಈ ವಿಷಯ

ವೈರಸ್, ಬ್ಯಾಕ್ಟೀರಿಯಾಗಳಿಂದ ರಕ್ಷಿಸಿಕೊಳ್ಳಲು ಸ್ಯಾನಿಟೈಸರ್ ಬಳಸುತ್ತಾರೆ. ಇದರಿಂದ ಕೈಯಲ್ಲಿರುವ ರೋಗಾಣುಗಳು ನಮ್ಮ ದೇಹವನ್ನು ಪ್ರವೇಶಿಸುವ ಮೊದಲೆ ಸಾಯುತ್ತವೆ. ಆದರೆ ಈ ಸ್ಯಾನಿಟೈಸರ್ ಬಳಸಿ ಮಗುವಿನ ಕೈಗಳನ್ನು ಸ್ವಚ್ಚಗೊಳಿಸಬಹುದೇ ಎಂಬುದನ್ನು Read more…

BIG NEWS: ಕೊರೊನಾ ಲಸಿಕೆ ಪಡೆದ ಬಳಿಕ ಮಾಡೋ ಹಾಗಿಲ್ಲ ಮದ್ಯಪಾನ

ಕೊರೊನಾ ವೈರಸ್​ ವಿರುದ್ಧ ರಷ್ಯಾ ಸಿದ್ಧಪಡಿಸುತ್ತಿರುವ ಸ್ಪುಟ್ನಿಕ್​ ವಿ ಲಸಿಕೆ ಪಡೆದ ಬಳಿಕ 2 ತಿಂಗಳುಗಳ ಕಾಲ ಮದ್ಯಪಾನ ಮಾಡುವಂತಿಲ್ಲ ಎಂದು ಅಧಿಕಾರಿಗಳು ನಾಗರಿಕರಿಗೆ ಸಲಹೆ ನೀಡಿದ್ದಾರೆ. ಸ್ಪುಟ್ನಿಕ್​ Read more…

ಮದ್ಯದ ಬದಲಿಗೆ ಹ್ಯಾಂಡ್​ ಸ್ಯಾನಿಟೈಸರ್​ ಸೇವನೆ…! ಏಳು ಮಂದಿ ಸಾವು

ಪಾರ್ಟಿಯೊಂದರಲ್ಲಿ ಮದ್ಯದ ಬದಲಾಗಿ ಹ್ಯಾಂಡ್​ ಸ್ಯಾನಿಟೈಸರ್​ ಸೇವನೆ ಮಾಡಿದ 7 ಮಂದಿ ಸಾವನ್ನಪ್ಪಿದ್ದು, ಮಾತ್ರವಲ್ಲದೇ ಇಬ್ಬರು ಕೋಮಾಗೆ ಜಾರಿದ ದಾರುಣ ಘಟನೆ ರಷ್ಯಾದ ಯಾಕುಟಿ ಎಂಬಲ್ಲಿ ನಡೆದಿದೆ. ಒಂಬತ್ತು Read more…

ʼಕೊರೊನಾʼ ಸೋಂಕು ತಡೆಗಟ್ಟಲು ಬಳಸುವ ಸ್ಯಾನಿಟೈಸರ್ ಗಳಲ್ಲಿ ಆಲ್ಕೋಹಾಲ್ ಪ್ರಮಾಣ ಎಷ್ಟಿದ್ದರೆ ಉತ್ತಮ…?

ಕೊರೊನಾ ಸೋಂಕು ತಡೆಗಟ್ಟಲು ಇತ್ತೀಚಿನ ದಿನಗಳಲ್ಲಿ ಎಲ್ಲರೂ ಸ್ಯಾನಿಟೈಸರ್ ಗಳನ್ನು ಬಳಸುವುದು ಅವಶ್ಯಕವಾಗಿದೆ. ಆದರೆ ಈ ಸ್ಯಾನಿಟೈಸರ್ ಗಳಲ್ಲಿ ಆಲ್ಕೋಹಾಲ್ ಬಳಸುತ್ತಾರೆ. ಆದರೆ ಇದನ್ನು ಕೈಗಳಿಗೆ ಬಳಸುವುದು ಒಳ್ಳೆಯದೇ…? Read more…

ಮದ್ಯ ವ್ಯಸನಿ ಗಂಡನನ್ನು ಉಸಿರುಗಟ್ಟಿಸಿ ಕೊಂದ ಮಡದಿ

ಪತಿಯನ್ನು ಹತ್ಯೆಗೈದ ಆಪಾದನೆ ಮೇಲೆ ಆತನ ಮಡದಿ ಹಾಗೂ ಇಬ್ಬರು ಹೆಣ್ಣುಮಕ್ಕಳನ್ನು ಉತ್ತರ ಪ್ರದೇಶದ ನೋಯಿಡಾದಲ್ಲಿ ಬಂಧಿಸಲಾಗಿದೆ. ವಿಪರೀತ ಕುಡಿಯುತ್ತಿದ್ದ ಕಾರಣ ಪತಿ ಮೇಲೆ ರೋಸಿ ಹೋಗಿದ್ದ ಮಡದಿ Read more…

ಮದ್ಯಪಾನ ಮಾಡೋದ್ರಲ್ಲಿ ಮುಂದಿದ್ದಾರೆ ಈ 4 ರಾಜ್ಯದ ಜನ

ಭಾರತದಲ್ಲಿ ಮದ್ಯಪಾನಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಮದ್ಯಪಾನಕ್ಕೆ ಎಷ್ಟು ಬೇಡಿಕೆ ಇದೆ ಎಂಬುದು ಲಾಕ್ ಡೌನ್ ಸಂದರ್ಭದಲ್ಲಿ ಗೊತ್ತಾಗಿದೆ. ಲಾಕ್ ಡೌನ್ ಮುಗಿಯುತ್ತಿದ್ದರೆ ಜನರು ಮದ್ಯಪಾನ ಖರೀದಿಗೆ Read more…

ಮದ್ಯದಲ್ಲಿ ಡ್ರಗ್ಸ್ ನೀಡ್ತಿದ್ದಳು ಮಾಡೆಲ್ ಪತ್ನಿ

ನಟ ಸುಶಾಂತ್ ಸಿಂಗ್ ಪ್ರಕರಣ ನೆನಪಿಸುವ ಪ್ರಕರಣವೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ಯುವಕನ ಮೃತ ದೇಹ ಆತನ ಫ್ಲಾಟ್ ನ ಬಾತ್ ರೂಮಿನಲ್ಲಿ ಸಿಕ್ಕಿದೆ. ಮಾಡೆಲ್ ಪತ್ನಿ Read more…

50 ವರ್ಷದ ಮಹಿಳೆಗೆ ಮದ್ಯದಂಗಡಿಯಲ್ಲಿ ಕೇಳ್ತಾರೆ ಐಡಿ ಕಾರ್ಡ್…!

ಮಹಿಳೆಯ ಸೌಂದರ್ಯ ಅವಳ ವಯಸ್ಸನ್ನು ಮುಚ್ಚಿ ಹಾಕುತ್ತೆ. ಆದ್ರೆ ಈ ಮಹಿಳೆ ವಯಸ್ಸು 50 ಅಂದ್ರೆ ಯಾರಿಗೂ ನಂಬಲು ಸಾಧ್ಯವಿಲ್ಲ. 19 ವರ್ಷದ ಮಗಳನ್ನು ಹೊಂದಿರುವ ಈ ಮಹಿಳೆ Read more…

ವೃತ್ತಿ ಜೀವನದ ಕರಾಳ ದಿನಗಳನ್ನು ಬಿಚ್ಚಿಟ್ಟ ಖ್ಯಾತ ನಟ

ಬಾಲಿವುಡ್ ನಲ್ಲಿ ಹೆಸರು ಮಾಡಿದ ನಟರಲ್ಲಿ ಬಾಬಿ ಡಿಯೋಲ್ ಕೂಡ ಒಬ್ಬರು. ಒಂದು ಸಂದರ್ಭದಲ್ಲಿ ಕೆಲಸವಿಲ್ಲದೆ ಖಾಲಿ ಕುಳಿತಿದ್ದ ಬಾಬಿ ಡಿಯೋಲ್ ಆ ದಿನಗಳು ಹಾಗೂ ಮದ್ಯ ವ್ಯಸನಿಯಾದ Read more…

ಶಾಕಿಂಗ್: ಸ್ಯಾನಿಟೈಸರ್ ಸೇವನೆಗೆ ಮುಂದಾಗ್ತಿದ್ದಾರೆ ಇಲ್ಲಿನ ಜನ

ದೇಶದಲ್ಲಿ ಕೊರೊನಾ ಸೋಂಕಿನಿಂದ ವಿಚಿತ್ರ ಘಟನೆಗಳು ಬೆಳಕಿಗೆ ಬರುತ್ತಿದೆ. ಇದೇ ರೀತಿಯ ವಿಚಿತ್ರ ಘಟನೆ ಇದೀಗ ಆಂಧ್ರಪ್ರದೇಶದಲ್ಲಿ ಬಂದಿದೆ. ಹೌದು, ಆಂಧ್ರಪ್ರದೇಶದಲ್ಲಿ ಇತ್ತೀಚಿನ ದಿನದಲ್ಲಿ ಸ್ಯಾನಿಟೈಸರ್ ಪಾರ್ಟಿ ಮಾಡುವ Read more…

ಮದ್ಯ ಖರೀದಿಸಲು ವೇಷ ಬದಲಿಸಿಕೊಂಡ ಹುಡುಗಿ

ಈ ಕೊರೋನಾ ಲಾಕ್ ‌ಡೌನ್ ಶುರುವಾದಾಗಿನಿಂದಲೂ ಜನರಿಗೆ ಮನೆಗಳಲ್ಲೇ ಕಾಲ ಕಳೆಯಬೇಕಾದ ಅನಿವಾರ್ಯತೆ ನೆಲೆಸಿರುವುದು ಗೊತ್ತಿರುವ ವಿಚಾರ. ಈ ಟೈಮಲ್ಲಿ ಎಲ್ಲರಿಗಿಂತ ಒಂದು ತೂಕ ಹೆಚ್ಚೇ ವೇದನೆ ಅನುಭವಿಸುತ್ತಿರುವವರು Read more…

SHOCKING: ದುಬಾರಿಯಾಗಲಿದೆ ಆಲ್ಕೋಹಾಲ್ ಮಿಶ್ರಿತ ಸ್ಯಾನಿಟೈಜರ್

ಕೊರೊನಾ ವೈರಸ್ ನಿಯಂತ್ರಣಕ್ಕೆ ಹ್ಯಾಂಡ್ ಸ್ಯಾನಿಟೈಜರ್ ಅನಿವಾರ್ಯವಾಗಿದೆ. ಆಗಾಗ ಹ್ಯಾಂಡ್ ಸ್ಯಾನಿಟೈಜರ್ ಮೂಲಕ ಕೈ ತೊಳೆಯುವಂತೆ ಸಲಹೆ ನೀಡಲಾಗ್ತಿದೆ. ಆದ್ರೆ ಇನ್ಮುಂದೆ ಆಲ್ಕೋಹಾಲ್ ಆಧಾರಿತ ಸ್ಯಾನಿಟೈಜರ್ ಬೆಲೆ ದುಬಾರಿಯಾಗಲಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...