alex Certify alert | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾಗೆ ನಾಲ್ಕು ಮಕ್ಕಳು ಬಲಿ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಅಲರ್ಟ್ ಘೋಷಣೆ

ಮಂಗಳೂರು: ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕಿಗೆ ನಾಲ್ವರು ಮಕ್ಕಳು ಸಾವನ್ನಪ್ಪಿರುವ ಪ್ರಕರಣದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಜಿಲ್ಲೆಯಲ್ಲಿ ಕಟ್ಟೆಚ್ಚರವಹಿಸುವಂತೆ ಅಧಿಕಾರಿಗಳಿಗೆ Read more…

RAIN ALERT: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮತ್ತಷ್ಟು ಹೆಚ್ಚಲಿದೆ ಮಳೆ ಅಬ್ಬರ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಅದರಲ್ಲಿಯೂ ಕರಾವಳಿ, ಮಲೆನಾಡು ಜಿಲ್ಲೆಗಳು ವರುಣಾರ್ಭಟಕ್ಕೆ ತತ್ತರಿಸಿ ಹೋಗಿವೆ. ಈ ನಡುವೆ ಮುಂದಿನ ಒಂದು ವರಗಳ ಕಾಲ ರಾಜ್ಯದಲ್ಲಿ ಮಳೆ Read more…

ಮುಂದಿನ ಎರಡು ಗಂಟೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಮುಂದಿನ ಎರಡು ಗಂಟೆಗಳಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ Read more…

ನಾಳೆ ಹಲವು ಜಿಲ್ಲೆಗಳಲ್ಲಿ ವೇಗದ ಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಜೂನ್ 26ರಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವ ಇದೆ. ಅದೇ ರೀತಿ ಮಲೆನಾಡು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳ ವ್ಯಾಪ್ತಿಯಲ್ಲಿ Read more…

ವಾರಾಂತ್ಯದಿಂದ ಎಲ್ಲಾ ಜಿಲ್ಲೆಗಳಲ್ಲೂ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಸಾಧಾರಣ ಪ್ರಮಾಣದಲ್ಲಿದೆ. ಕೆಲವು ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗುತ್ತಿದ್ದು, ವಾರಾಂತ್ಯದಿಂದ ಎಲ್ಲಾ ಜಿಲ್ಲೆಗಳಲ್ಲಿ ಬಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ Read more…

ಗಮನಿಸಿ…! 18 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ: ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಒಟ್ಟು 18 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಂಭವವಿದ್ದು, ಹವಾಮಾನ ಇಲಾಖೆಯಿಂದ ಆರೆಂಜ್ Read more…

BIG NEWS: ರಾಜ್ಯದ ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಎಚ್ಚರಿಕೆ; ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಹಲವೆಡೆ ವರುಣಾರ್ಭಟ ಜೋರಾಗಿದೆ. ರಾಜ್ಯದ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ Read more…

ರಾಜ್ಯದ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ: ಆರೆಂಜ್, ಯೆಲ್ಲೋ ಅಲರ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯಿಂದ ಆರೆಂಜ್ ಮತ್ತು ಯೆಲ್ಲೋ Read more…

ರಾಜ್ಯದ ವಿವಿಧೆಡೆ ಮೂರು ದಿನ ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಯ ಹಲವು ಕಡೆ ಮುಂದಿನ ಮೂರು ದಿನ ವ್ಯಾಪಕ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

BIG NEWS: ರಾಜ್ಯದಲ್ಲಿ ನಾಲ್ಕು ದಿನ ಉಷ್ಣ ಅಲೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ತಾಪಮಾನ ಹೆಚ್ಚಳವಾಗುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಉಷ್ಣ ಅಲೆ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಕರ್ನಾಟಕ ಹಾಗೂ ದಕ್ಷಿಣ Read more…

ದಕ್ಷಿಣ ಒಳನಾಡು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾನುವಾರ ಕೂಡ ಮಳೆಯಾಗಿದೆ. ಉತ್ತರ ಒಳನಾಡಿನ ಕೆಲವು ಕಡೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಳೆಗಳಲ್ಲಿ ಮಳೆಯಾಗಿದ್ದು, ಇನ್ನೂ ಮೂರು ದಿನ Read more…

BIG NEWS: ಬಿಸಿಗಾಳಿ ಎಚ್ಚರಿಕೆ: ಹೀಟ್ ಸ್ಟ್ರೋಕ್ ಚಿಕಿತ್ಸೆಗೆ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ ಸ್ಥಾಪನೆ

ಬೆಂಗಳೂರು: ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಗೌತ್ತಿದ್ದು, ರಣಬಿಸಿಲಿಗೆ ಈಗಾಗಲೇ ಜನರು ತತ್ತರಿಸಿ ಹೊಗಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ಬಿಸಿಗಾಳಿ ಎಚ್ಚರಿಕೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಉಷ್ಣಹವೆ Read more…

BIG NEWS: ಸಿಲಿಕಾನ್ ಸಿಟಿಯಲ್ಲಿ ಕಾಲರಾ ಭೀತಿ; ಜಲಮಂಡಳಿಗೆ ಪತ್ರ ಬರೆದ ಬಿಬಿಎಂಪಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ಬಿಸಿಲಝಳ, ಇನ್ನೊಂದೆಡೆ ಕುಡಿಯುವ ನೀರಿನ ಸಮಸ್ಯೆ. ಈ ನಡುವೆ ಕಾಲರಾ ಸೋಂಕಿನ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕಾಲರಾ ತಡೆಗಟ್ಟುವ ನಿಟ್ಟಿನಲ್ಲಿ ಬಿಬಿಎಂಪಿ Read more…

BIG NEWS: ತಾಪಮಾನ ಹೆಚ್ಚಳ; ಸನ್ ಸ್ಟ್ರೋಕ್, ಕಾಲರ ಸೋಂಕಿನ ಬಗ್ಗೆ ಆರೋಗ್ಯ ಇಲಾಖೆಯಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಒಂದೆಡೆ ಬರಗಾಲ, ಇನ್ನೊಂದೆಡೆ ಕುಡಿಯುವ ನೀರಿಗೂ ತತ್ವಾರ ಶುರುವಾಗಿದೆ. ಈ ನಡುವೆ ರಾಜ್ಯದಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಬಿಸಿಲ ಝಳದಿಂದ Read more…

BIG NEWS: ಬೆಂಗಳೂರಿನಲ್ಲಿ ಬಿಸಿಗಾಳಿ ಹೆಚ್ಚಳ; ಒಂದು ವಾರಗಳ ಕಾಲ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದ್ದರೆ ಮತ್ತೊಂದೆಡೆ ಬಿಸಿಗಾಳಿಗೆ ಜನರು ಬಸವಳಿದುಹೋಗುತ್ತಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ಬೆಂಗಳೂರಿಗರಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ. Read more…

BIG NEWS: ಮುಂದಿನ ಮೂರು ತಿಂಗಳು ರಣಭೀಕರ ಬಿಸಿಲು; ರಾಜ್ಯದಲ್ಲಿ ಬಿಸಿಗಾಳಿ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಭೀಕರ ಬರಗಾಲ, ಮತ್ತೊಂದೆಡೆ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದೆ. ಈ ನಡುವೆ ಮುಂದಿನ ಮೂರು ತಿಂಗಳು ರಣಬಿಸಿಲು ಇರಲಿದ್ದು, ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ Read more…

BIG NEWS: ಮುಂದಿನ ಮೂರು ದಿನಗಳಲ್ಲಿ 7 ಜಿಲ್ಲೆಗಳಲ್ಲಿ ತಾಪಮಾನ ಭಾರಿ ಹೆಚ್ಚಳ; ಉಷ್ಣ ಅಲೆ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದ್ದರೆ ಮತ್ತೊಂದೆಡೆ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿದೆ. ಮುಂದಿನ 2-3 ದಿನಗಳಲ್ಲಿ ರಾಜ್ಯದ 7 ಜಿಲ್ಲೆಗಳಲ್ಲಿ ತಾಪಮಾನ ಇನ್ನಷ್ಟು ಹೆಚ್ಚಳವಾಗಲಿದೆ. Read more…

SHOCKING: ರಾಜ್ಯದ 4 ಜಿಲ್ಲೆಗಳಲ್ಲಿ ಉಷ್ಣ ಅಲೆ ಮುನ್ನೆಚ್ಚರಿಕೆ: ತಾಪಮಾನ ಭಾರಿ ಏರಿಕೆ

ಬೆಂಗಳೂರು: ರಾಜ್ಯದ 4 ಜಿಲ್ಲೆಗಳಲ್ಲಿ ಉಷ್ಣ ಅಲೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಬಳ್ಳಾರಿ, ವಿಜಯಪುರ, ಬಾಗಲಕೋಟೆ, ಕಲಬುರಗಿ ಜಿಲ್ಲೆಗಳಲ್ಲಿ ಉಷ್ಣಾಂಶ ಭಾರಿ ಏರಿಕೆಯಾಗಲಿದೆ. ತಾಪಮಾನ ಎರಡರಿಂದ ಮೂರು ಡಿಗ್ರಿಯಷ್ಟು ಏರಿಕೆಯಾಗಲಿದೆ Read more…

BIG NEWS: ಕೊಡಗಿನಲ್ಲಿ ನಕ್ಸಲರು ಪ್ರತ್ಯಕ್ಷ ಹಿನ್ನೆಲೆ; ಹಾಸನದಲ್ಲಿಯೂ ಹೈ ಅಲರ್ಟ್; ಎಸ್ ಪಿ ನೇತೃತ್ವದಲ್ಲಿ ಮಹತ್ವದ ಸಭೆ

ಹಾಸನ: ದಕ್ಷಿಣ ಕನ್ನಡ ಹಾಗೂ ಕೊಡಗಿನಲ್ಲಿ ನಕ್ಸಲರ ಗುಂಪು ಪ್ರತ್ಯಕ್ಷವಾಗಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯಲ್ಲಿಯೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಹಾಸನ ಎಸ್ ಪಿ ಮೊಹಮ್ಮದ್ ಸುಜೀತಾ ನೇತೃತ್ವದಲ್ಲಿ ಇಂದು Read more…

ALERT : ರಾಜ್ಯದ ರೈತರೇ ಗಮನಿಸಿ : ‘ಕೃಷಿಭಾಗ್ಯ’ ಯೋಜನೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ ಯೋಜನೆಯಡಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 31 ಇಂದು ಕೊನೆಯ ದಿನವಾಗಿದೆ. ಕೃಷಿ ಭಾಗ್ಯ ಯೋಜನೆಯಡಿ ಸಹಾಯಧನದಡಿ ಒದಗಿಸಲಾಗುವ ಘಟಕಗಳು: Read more…

BIG NEWS : ‘ದೈಹಿಕ ಶಿಕ್ಷಕ’ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ರಾಜ್ಯ ಸರ್ಕಾರದಿಂದ 5,500 ಹುದ್ದೆಗಳ ನೇಮಕಾತಿ

ಶಿವಮೊಗ್ಗ : ದೈಹಿಕ ಶಿಕ್ಷಕ’ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎಂಬಂತೆ 5,500 ಹುದ್ದೆಗಳ ಹುದ್ದೆಗಳ ಭರ್ತಿಗೆ ‘ರಾಜ್ಯ ಸರ್ಕಾರ’ ಸಿದ್ದತೆ ನಡೆಸಿದೆ . ಈ ಕುರಿತು ಶಾಲಾ Read more…

BIG NEWS : ‘ಹೊಸ ವರ್ಷಾಚರಣೆ’ಗೆ ಬೆಂಗಳೂರಲ್ಲಿ 8 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ, ತರಲೆ ತಂಟೆ ಮಾಡಿದ್ರೆ ಹುಷಾರ್..!

ಬೆಂಗಳೂರು : ಹೊಸ ವರ್ಷದ ಮುನ್ನಾದಿನದಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಬೆಂಗಳೂರು ನಗರ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ. ಡಿ.31ರ ರಾತ್ರಿ ಡ್ರಿಂಕ್ ಅಂಡ್ ಡ್ರೈವ್ Read more…

ಪೋಷಕರೇ ಎಚ್ಚರ : ಆಟವಾಡುತ್ತಾ ನೀರಿನ ತೊಟ್ಟಿಗೆ ಬಿದ್ದು 3 ವರ್ಷದ ಕಂದಮ್ಮ ಸಾವು

ಶಿರಸಿ : ಆಟವಾಡುತ್ತಾ ಮಗುವೊಂದು ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಲಕ್ಕೊಳ್ಳಿ ಗ್ರಾಮದಲ್ಲಿ ನಡೆದಿದೆ. 3 ವರ್ಷದ ಮಗು ಮಾನ್ವಿತಾ Read more…

‘ಕೋವಿಡ್’ ತಡೆಗೆ ಮುಂಜಾಗೃತಾ ಕ್ರಮ : ಬೆಂಗಳೂರಿನಲ್ಲಿ ಪ್ರತಿನಿತ್ಯ 1,500 ಕೊರೊನಾ ಪರೀಕ್ಷೆ

ಬೆಂಗಳೂರು : ಕೋವಿಡ್ ತಡೆಗೆ ಸರ್ಕಾರ ಮುಂಜಾಗೃತಾ ಕ್ರಮ ಕೈಗೊಂಡಿದ್ದು, ಬೆಂಗಳೂರಿನಲ್ಲಿ ಪ್ರತಿನಿತ್ಯ 1,500 ಕೊರೊನಾ ಪರೀಕ್ಷೆ ನಡೆಸಲು ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಕೇರಳದಲ್ಲಿ ಕೊರೊನಾ Read more…

ALERT : ಸಾರ್ವಜನಿಕರೇ ಗಮನಿಸಿ : ಡಿಸೆಂಬರ್ 31 ರೊಳಗೆ ತಪ್ಪದೇ ಈ ಕೆಲಸ ಮಾಡಿ

ಕೆಲವೇ ದಿನಗಳಲ್ಲಿ ನಾವೆಲ್ಲರೂ 2023ನೇ ವರ್ಷಕ್ಕೆ ವಿದಾಯ ಹೇಳಲಿದ್ದೇವೆ. ನಾವು 2024ನೇ ವರ್ಷವನ್ನು ಸ್ವಾಗತಿಸುತ್ತೇವೆ. 2023 ರ ಅಂತ್ಯದ ಮೊದಲು ನೀವು ಈ ಕೆಲಸಗಳನ್ನು ಮಾಡಿ ಮುಗಿಸಬೇಕು. ಡಿಸೆಂಬರ್ Read more…

ರಾಜ್ಯದಲ್ಲಿ ‘ಕೋವಿಡ್’ ತಪಾಸಣೆ ತೀವ್ರಗೊಳಿಸಲು ಕ್ರಮ : ಡಿ.23 ರಿಂದ ಪ್ರತಿದಿನ 5 ಸಾವಿರ ‘ಕೊರೊನಾ ಟೆಸ್ಟಿಂಗ್’

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ತಪಾಸಣೆ ತೀವ್ರಗೊಳಿಸಲು ರಾಜ್ಯ ಇಲಾಖೆ ಕ್ರಮ ಕೈಗೊಂಡಿದ್ದು, ಡಿ.23 ರಿಂದ ಪ್ರತಿನಿತ್ಯ 5 ಸಾವಿರ ಕೋವಿಡ್ ಪರೀಕ್ಷೆ ನಡೆಸಲಿ ನಿರ್ಧರಿಸಿದೆ. ಕೇರಳದಲ್ಲಿ ಕೊರೊನಾ Read more…

BREAKING : ರಾಜ್ಯದಲ್ಲಿ ‘ಕೊರೊನಾ’ ಭೀತಿ : ಕಟ್ಟೆಚ್ಚರ ವಹಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಬಗ್ಗೆ ಕಟ್ಟೆಚ್ಚರ ವಹಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ : ರಾಜ್ಯದಲ್ಲಿ ಕೊರೊನಾ ಬಗ್ಗೆ Read more…

GOOD NEWS : ರಾಜ್ಯ ಸರ್ಕಾರದಿಂದ 750 ‘ಗ್ರಾಮ ಆಡಳಿತಾಧಿಕಾರಿ’ ಹುದ್ದೆಗಳ ಭರ್ತಿ, ಶೀಘ್ರದಲ್ಲೇ ಅಧಿಸೂಚನೆ

ಬೆಂಗಳೂರು : ರಾಜ್ಯ ಸರ್ಕಾರವು 750 ‘ಗ್ರಾಮ ಆಡಳಿತಾಧಿಕಾರಿ’ಗಳ ಹುದ್ದೆಗಳ ಭರ್ತಿಗೆ ಮುಂದಾಗಿದ್ದು, ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದೆ. ಹೌದು, ಬರೋಬ್ಬರಿ 750 ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಳ್ಳಲಿದ್ದು, Read more…

‘PNB’ ಗ್ರಾಹಕರ ಗಮನಕ್ಕೆ : ಇನ್ನೂ 4 ದಿನಗಳಲ್ಲಿ ಈ ಕೆಲಸ ಮಾಡದಿದ್ರೆ ನಿಮ್ಮ ಖಾತೆಯೇ ಬಂದ್ |Punjab National Bank

ಕೆಲವೇ ದಿನಗಳಲ್ಲಿ, ನಾವೆಲ್ಲರೂ 2023 ವರ್ಷಕ್ಕೆ ಗುಡ್ ಬೈ ಹೇಳುತ್ತೇವೆ ಮತ್ತು ಹೊಸ ವರ್ಷ 2024 ಪ್ರಾರಂಭವಾಗಲಿದೆ. ನಮ್ಮ ಪ್ರಮುಖ ಕಾರ್ಯಗಳನ್ನು ನಾವು ಇತ್ಯರ್ಥಪಡಿಸಲು ಖಂಡಿತವಾಗಿಯೂ ಕೆಲವು ದಿನಾಂಕಗಳಿವೆ. Read more…

BREAKING : ಲೋಕಸಭೆಯಲ್ಲಿ ‘ಭದ್ರತಾ ಲೋಪ ’: ಬೆಳಗಾವಿ ಸುವರ್ಣಸೌಧದಲ್ಲೂ ಕಟ್ಟೆಚ್ಚರ

ಬೆಳಗಾವಿ : ಲೋಕಸಭೆಯಲ್ಲಿ ‘ಭದ್ರತಾ ಲೋಪ’ ನಡೆದು ಆಗಂತುಕರು ಸದನದೊಳಗೆ ನುಗ್ಗಿ ಅವಾಂತರ ಸೃಷ್ಟಿಸಿದ ಹಿನ್ನೆಲೆ ಬೆಳಗಾವಿ ಸುವರ್ಣಸೌಧದಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು, ಸ್ಪೀಕರ್ ಯು.ಟಿ ಖಾದರ್ ತುರ್ತುಸಭೆ ಕರೆದಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...