alex Certify alert | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

`Whats App’ ಬಳಕೆದಾರರಿಗೆ ಮಹತ್ವದ ಮಾಹಿತಿ : ಈ ಸಂಖ್ಯೆಯ ಕರೆ ಸ್ವೀಕರಿಸಬೇಡಿ!

ನವದೆಹಲಿ : ವಾಟ್ಸಪ್ ಬಳಕೆದಾರರೇ ಎಚ್ಚರ, ಅಪರಿಚಿತ ನಂಬರ್ ಗಳಿಂದ ಬರುವ ಕರೆಗಳನ್ನು ಸ್ವೀಕರಿಸಿದ್ರೆ ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಹಣವೇ ಖಾಲಿಯಾಗಬಹುದು. ಹೌದು, ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ Read more…

ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಮುಖ್ಯ ಮಾಹಿತಿ: ಒಂದು ವಾರ ಮುಂಗಾರು ದುರ್ಬಲ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಮುಂದಿನ ಒಂದು ವಾರ ರಾಜ್ಯದ ಕರಾವಳಿ ಪ್ರದೇಶ ಹೊರತುಪಡಿಸಿ ಉಳಿದೆಡೆ ಮುಂಗಾರು ದುರ್ಬಲವಾಗಿರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 3ರಿಂದ 5ರವರೆಗೆ ಕರಾವಳಿಯ ಉಡುಪಿ, Read more…

ಗಮನಿಸಿ: 20 ಸೆಂ.ಮೀ.ವರೆಗೂ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ 5 ಜಿಲ್ಲೆಗಳಲ್ಲಿ ಇಂದು 20 ಸೆಂಟಿಮೀಟರ್ ವರೆಗೂ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ Read more…

BIGG NEWS : ಹಠಾತ್ ಪ್ರವಾಹ ಮುನ್ಸೂಚನೆ : ಸಾರ್ವಜನಿಕರು ಎಚ್ಚರಿಕೆಯಿಂದರುವಂತೆ ಸೂಚನೆ!

ಬೆಂಗಳೂರು: ಹವಾಮಾನ ಇಲಾಖೆಯು ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಠಾತ್ ಪ್ರವಾಹ (ಫ್ಲ್ಯಾಷ್ ಫ್ಲಡ್) ಮುನ್ಸೂಚನೆ ನೀಡಿರುವುದರಿಂದ ಜಿಲ್ಲಾಡಳಿತ ಎಚ್ಚರಿಕೆಯಿಂದಿರಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ Read more…

ALERT : ‘ಡೇಟಿಂಗ್ ಆ್ಯಪ್’ ಬಳಸುವ ಯುವತಿಯರೇ ಹುಷಾರ್ : ಹೋಟೆಲ್ ಗೆ ಕರೆಸಿ ಅತ್ಯಾಚಾರ ಮಾಡಿದ ಕಿರಾತಕರು

ನವದೆಹಲಿ: ಡೇಟಿಂಗ್ ಅಪ್ಲಿಕೇಶನ್ ನಲ್ಲಿ  ಪರಿಚಯವಾದ ವ್ಯಕ್ತಿಯೋರ್ವ  ಮತ್ತು ಅವನ ಸ್ನೇಹಿತ ಹೋಟೆಲ್ ನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಘಟನೆ ದೆಹಲಿಯ ಸೆಕ್ಟರ್ 50 ಪ್ರದೇಶದಲ್ಲಿ ನಡೆದಿದೆ. Read more…

ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ ಮುನ್ಸೂಚನೆ: 9 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ. 9 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ನೈರುತ್ಯ Read more…

ರಾಜ್ಯದಲ್ಲಿ ಮುಂದುವರೆದ ಮಳೆ ಆರ್ಭಟ: ಇಂದೂ ಕೆಲ ಜಿಲ್ಲೆಗಳಲ್ಲಿ ಶಾಲೆ, ಕಾಲೇಜಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರೆದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬುಧವಾರವೂ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ದಕ್ಷಿಣ ಕನ್ನಡ Read more…

ಮುಂದುವರೆದ ಮಳೆ ಆರ್ಭಟ: ಬುಧವಾರವೂ ಕೆಲ ಜಿಲ್ಲೆಗಳಲ್ಲಿ ಶಾಲೆ, ಕಾಲೇಜಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ಇನ್ನೂ 3 ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆ ಹೊರತುಪಡಿಸಿ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಬಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

ಬೆಂಗಳೂರಿಗರೇ ಎಚ್ಚರ…! ಮುಂದಿನ 3 ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಮುಂದಿನ ಕೆಲವೇ Read more…

ALERT : ಪೋಷಕರೇ ಹುಷಾರ್ : ಲಕ್ಷಾಂತರ ಹಣ ಕೊಟ್ಟು ಮೋಸ ಹೋಗುವ ಮುನ್ನ ಈ ಸ್ಟೋರಿ ನೋಡಿ

ಬೆಂಗಳೂರು : ಸ್ಯಾಂಡಲ್ ವುಡ್ ನಟ, ನಿರೂಪಕ ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಹೆಸರಿನಲ್ಲಿ 40 ಲಕ್ಷ ವಂಚನೆ ನಡೆದಿದ್ದು, ಖತರ್ನಾಕ್ ಮಹಿಳೆ ಅಂದರ್ ಆಗಿದ್ದಾಳೆ. ಹೌದು, ಬೇಬಿ Read more…

ಜು. 8 ರವರೆಗೆ ಭಾರಿ ಮಳೆ: ಕರಾವಳಿ ಕರ್ನಾಟಕಕ್ಕೆ ಆರೆಂಜ್ ಅಲರ್ಟ್

ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜುಲೈ 8 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯೊಂದಿಗೆ ಕರಾವಳಿ ಕರ್ನಾಟಕಕ್ಕೆ ಭಾರತೀಯ ಹವಾಮಾನ ಇಲಾಖೆ(IMD) ಬುಧವಾರ ಆರೆಂಜ್ ಅಲರ್ಟ್ Read more…

HEAVY RAIN ALERT: ಹವಾಮಾನ ಇಲಾಖೆಯಿಂದ ಭಾರಿ ಮಳೆ ಮುನ್ನೆಚ್ಚರಿಕೆ: 4 ದಿನ 6 ಜಿಲ್ಲೆಗೆ ಆರೆಂಜ್ ಅಲರ್ಟ್

ಬೆಂಗಳೂರು: ಹವಾಮಾನ ಇಲಾಖೆಯಿಂದ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದ್ದು, ನಾಲ್ಕು ದಿನ ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಮುಂದಿನ ನಾಲ್ಕು ದಿನ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, Read more…

ALERT : ಮಹಿಳೆಯರೇ ಎಚ್ಚರ : ‘ಗೃಹಲಕ್ಷ್ಮಿ’ ಯೋಜನೆ ಹೆಸರಿನಲ್ಲಿ ಬಂದಿದೆ ಮೂರು ನಕಲಿ ಆ್ಯಪ್

ಬೆಂಗಳೂರು : ಮನೆ ಒಡತಿಯರಿಗೆ 2 ಸಾವಿರ ನೀಡುವ ರಾಜ್ಯ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆಯ ಪ್ರತ್ಯೇಕ ಆಪ್ಗೆ ಕ್ಯಾಬಿನೆಟ್ ನಲ್ಲಿ ಗ್ರೀನ್ ಸಿಗ್ನಲ್ ಸಿಕ್ಕಿದೆ. ರಾಜ್ಯ ಸರ್ಕಾರದ ಅಧಿಕೃತ Read more…

ಬಿರುಸುಗೊಂಡ ಮಳೆ: ರೈತರಲ್ಲಿ ಆಶಾಭಾವನೆ

ಬೆಂಗಳೂರು: ಸೋಮವಾರ ರಾಜ್ಯದ ಕರಾವಳಿ ಪ್ರದೇಶ ಸೇರಿ ಕೆಲವು ಜಿಲ್ಲೆಗಳಲ್ಲಿ ಮುಂಗಾರು ಬಿರುಸಾಗಿದ್ದು, ರೈತರಲ್ಲಿ ಆಶಾಭಾವನೆ ಮೂಡಿಸಿದೆ. ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಮುಂದಿನ ಐದು ದಿನಗಳ ಕಾಲ ಮುಂದುವರೆಯಲಿದೆ Read more…

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ. ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಇನ್ನೂ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ Read more…

ಮುಂಗಾರು ಮತ್ತೆ ಚುರುಕು: ರಾಜ್ಯದಲ್ಲಿ 5 ದಿನ ಉತ್ತಮ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಐದು ದಿನ ಉತ್ತಮ ಮಳೆಯಾಗುವ ಸಂಭವ ಇದೆ. ಭಾನುವಾರ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ. ಅರಬ್ಬಿ ಸಮುದ್ರದಲ್ಲಿ Read more…

BREAKING: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ಬಿಪರ್ ಜಾಯ್ ಚಂಡಮಾರುತದ ರೌದ್ರಾವತಾರಕ್ಕೆ ಗುಜರಾತ್ ನಲುಗಿದ್ದು, ಕರ್ನಾಟಕದ ಮೇಲೂ ಚಂಡಮಾರುತದ ಪರಿಣಾಮ ಬೀರುತ್ತಿದೆ. ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ Read more…

BIGG NEWS: ಕರಾವಳಿ ಭಾಗದಲ್ಲಿ ಚಂಡಮಾರುತದ ಮುನ್ಸೂಚನೆ; ಹವಾಮಾನ ಇಲಾಖೆಯಿಂದ ಅಲರ್ಟ್ ಘೋಷಣೆ

ಉಡುಪಿ: ರಾಜ್ಯದ ಕರಾವಳಿ ಭಾಗದಲ್ಲಿ ಚಂಡಮಾರುತ ಬೀಸುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಮುಂದಿನ ನಾಲ್ಕು ದಿನಗಳಲ್ಲಿ Read more…

ಜೂನ್ 6 ರಿಂದ 3 ದಿನ ಈ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜೂನ್ 6 ರಿಂದ 8 ರವರೆಗೆ ಮೂರು ದಿನಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ Read more…

ರಾಜ್ಯದಲ್ಲಿ 5 ದಿನ ಗುಡುಗು ಸಹಿತ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ. ಹವಾಮಾನ ಇಲಾಖೆಯಿಂದ ಈ ಕುರಿತಾಗಿ ಮುನ್ಸೂಚನೆ ನೀಡಲಾಗಿದ್ದು, Read more…

ರಾಜ್ಯದಲ್ಲಿ ಇನ್ನೂ 5 ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ. ಪೂರ್ವ ಮುಂಗಾರು ಚುರುಕಾಗಿದ್ದು, ದಕ್ಷಿಣ ಒಳನಾಡು ಮತ್ತು ಬೆಂಗಳೂರಿನಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಮಾನ Read more…

ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಕೆಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಕೆಲವು ಕಡೆ ಮಳೆ ಮುಂದುವರೆದಿದ್ದು, ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಕೆಲವು ಜಿಲ್ಲೆಗಳಿಗೆ Read more…

ರಾಜ್ಯದ ಹಲವೆಡೆ ಮಳೆ ಅಬ್ಬರ: ಇನ್ನೂ ಮೂರು ದಿನ ಭಾರಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಮಳೆ ಮುಂದುವರೆದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕೋಗಲೂರಿನಲ್ಲಿ 68 ಮಿ.ಮೀ. ಮಳೆಯಾಗಿದೆ. ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕಿನ ದೋರನಹಳ್ಳಿಯಲ್ಲಿ 103 ಮಿ.ಮೀ., Read more…

ಇಂದಿನಿಂದ 4 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರದಿಂದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಂಭವ ಇದೆ. Read more…

ರಾಜೀವ್ ಗಾಂಧಿ ಹತ್ಯೆ ಮಾಡಿದಂತೆ ಮೋದಿ ಹತ್ಯೆ ಬೆದರಿಕೆ: ಕೇರಳದಲ್ಲಿ ಹೈ ಅಲರ್ಟ್

ತಿರುವನಂತಪುರಂ: ಆತ್ಮಾಹುತಿ ದಾಳಿಯ ಮೂಲಕ ಪ್ರಧಾನಿ ಮೋದಿ ಅವರನ್ನು ಹತ್ಯೆ ಮಾಡುವುದಾಗಿ ನಿಷೇಧಿತ ಉಗ್ರಗಾಮಿ ಸಂಘಟನೆಗಳ ಬೆದರಿಕೆ ಹಿನ್ನೆಲೆಯಲ್ಲಿ ಕೇರಳದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಕೇರಳ ಬಿಜೆಪಿ ಅಧ್ಯಕ್ಷ ಕೆ. Read more…

ರಾಜ್ಯದ ಹಲವೆಡೆ ಗುಡುಗು, ಆಲಿಕಲ್ಲು ಸಹಿತ ಮಳೆ: ಇನ್ನೂ ಎರಡು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಗುಡುಗು, ಆಲಿಕಲ್ಲು ಸಹಿತ ಮಳೆಯಾಗಿದೆ. ವಿಜಯನಗರ ಜಿಲ್ಲೆ ಹೂವಿನ ಹಡಗಲಿಯಲ್ಲಿ 50 ಹೆಕ್ಟರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದ್ದು, 9 ಮನೆಗಳಿಗೆ ಹಾನಿಯಾಗಿದೆ. Read more…

ಇಂದಿನಿಂದ 5 ದಿನ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಇಲ್ಲಿದೆ ಮಾಹಿತಿ

ಬೆಂಗಳೂರು: ಶುಕ್ರವಾರದಿಂದ ಐದು ದಿನಗಳ ಕಾಲ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 21 ರಿಂದ Read more…

ಎರಡು ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದೆರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲ್ಬುರ್ಗಿ ಸೇರಿದಂತೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. Read more…

ಕರಾವಳಿ ಸೇರಿದಂತೆ ರಾಜ್ಯದಲ್ಲಿ 5 ದಿನ ಮಳೆ ಮುನ್ಸೂಚನೆ: ಇಲ್ಲಿದೆ ಜಿಲ್ಲೆಗಳ ಮಾಹಿತಿ

ಬೆಂಗಳೂರು: ಕರಾವಳಿ ಪ್ರದೇಶ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಕ್ರವಾರದಿಂದ ಐದು ದಿನ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 14ರಿಂದ 18ರವರೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...