alex Certify All Party Meeting | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸುಗಮವಾಗಿ ಕಲಾಪ ನಡೆಸಲು ಪ್ಲ್ಯಾನ್: ಸಂಸತ್ ಬಜೆಟ್ ಅಧಿವೇಶನಕ್ಕೂ ಮುನ್ನ ಭಾನುವಾರ ಸರ್ವಪಕ್ಷ ಸಭೆ

ನವದೆಹಲಿ: ಸಂಸತ್ ಬಜೆಟ್ ಅಧಿವೇಶನಕ್ಕೂ ಮುನ್ನ ಸರ್ಕಾರ ಭಾನುವಾರ ಸರ್ವಪಕ್ಷ ಸಭೆ ಕರೆದಿದೆ. ಸಭೆಯಲ್ಲಿ, ಸಂಸತ್ತಿನ ಉಭಯ ಸದನಗಳು ಸುಗಮವಾಗಿ ನಡೆಯಲು ಸರ್ಕಾರವು ಎಲ್ಲಾ ರಾಜಕೀಯ ಪಕ್ಷಗಳಿಂದ ಸಹಕಾರವನ್ನು Read more…

ಸರ್ವಪಕ್ಷ ಸಭೆಗೆ HDK ಗೈರು: ಸಭೆಗೆ ಗೈರಾಗಿ ಬಾಡೂಟಕ್ಕೆ ಹೋಗಿದ್ದು ದುರಂತವಲ್ಲವೇ? ಸಚಿವ ಚಲುವರಾಯಸ್ವಾಮಿ ವಾಗ್ದಾಳಿ

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ನಿನ್ನೆ ಕರೆದಿದ್ದ ಸರ್ವಪಕ್ಷ ಸಭೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗೈರಾಗಿದ್ದ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ Read more…

ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಸರ್ವಪಕ್ಷ ನಾಯಕರ ಸಲಹೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸದಂತೆ ಸರ್ವ ಪಕ್ಷಗಳ ಸಭೆಯಲ್ಲಿ ರಾಜ್ಯ ಸರ್ಕಾರಕ್ಕೆ ನಾಯಕರು ಸಲಹೆ ನೀಡಿದ್ದಾರೆ. ವಿಪಕ್ಷ ನಾಯಕರು ಹಾಗೂ ಸಚಿವರು ನೀರು ಹರಿಸದಂತೆ ಸರ್ಕಾರಕ್ಕೆ Read more…

ತಮಿಳುನಾಡಿಗೆ ಕಾವೇರಿ ನೀರು ಆದೇಶದ ವಿರುದ್ಧ ಮೇಲ್ಮನವಿ, ಜು. 14 ರಂದು ಸರ್ವಪಕ್ಷ ಸಭೆ: ಸಿಎಂ

ಬೆಂಗಳೂರು: ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು Read more…

ಸಂಸತ್ತಿನ ʻಚಳಿಗಾಲದ ಅಧಿವೇಶನʼಕ್ಕೆ ಮುಹೂರ್ತ ಫಿಕ್ಸ್ : ಡಿ. 4 ರಿಂದ 22ರವರೆಗೆ ನಿಗದಿ| Winter session of Parliament

ನವದೆಹಲಿ : ಸಂಸತ್ತಿನ ಚಳಿಗಾಲದ ಅಧಿವೇಶನವು ಡಿಸೆಂಬರ್ 4 ರಿಂದ ಡಿಸೆಂಬರ್ 22 ರವರೆಗೆ ನಡೆಯಲಿದೆ. ಡಿಸೆಂಬರ್ 2 ರಂದು ಸರ್ವಪಕ್ಷ ಸಭೆ ಕರೆಯಲಾಗಿದೆ. ಇದಕ್ಕೂ ಮುನ್ನ ಸಂಸದೀಯ Read more…

ಕಾವೇರಿ ನದಿ ನೀರಿಗಾಗಿ ಕೇಂದ್ರಕ್ಕೆ ಸರ್ವ ಪಕ್ಷ ನಿಯೋಗ

ಬೆಂಗಳೂರು: ತೀವ್ರ ಮಳೆ ಕೊರತೆಯಿಂದಾಗಿ ಕಾವೇರಿ ಜಲಾನಯನ ಪ್ರದೇಶದ ಡ್ಯಾಮ್ ಗಳು ಭರ್ತಿಯಾಗದೇ ತಮಿಳುನಾಡಿಗೆ ಹಂಚಿಕೆಯಾದಷ್ಟು ನೀರು ಬಿಡಲು ಸಾಧ್ಯವಾಗಿಲ್ಲ. ಈ ಸಂದರ್ಭದಲ್ಲಿ ಸಂಕಷ್ಟ ಹಂಚಿಕೆ ಸೂತ್ರ ಸಿದ್ಧಪಡಿಸಲು Read more…

BIGG NEWS : ರಾಜ್ಯದ ಜಲ ಸಮಸ್ಯೆ ಕುರಿತು ಕೇಂದ್ರ ಸರ್ಕಾರದ ಬಳಿಗೆ `ಸರ್ವ ಪಕ್ಷ ನಿಯೋಗ’ : ಸಿಎಂ ಸಿದ್ದರಾಮಯ್ಯ ಹೇಳಿಕೆ

  ಬೆಂಗಳೂರು : ಕಾವೇರಿ ನದಿ ಸೇರಿದಂತೆ ಜಲ ವಿವಾದಗಳ ಕುರಿತಂತೆ ಸರ್ವಪಕ್ಷಗಳ ನಿಯೋಗ ಪ್ರಧಾನಿ ನರೇಂದ್ರ ಮೋದಿ   ಮತ್ತು ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿಯಾಗಿ ಮನವರಿಕೆ ಮಾಡಲಾಗುವುದು Read more…

BIGG NEWS : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ : ಇಂದು ಬೆಳಗ್ಗೆ 11 ಗಂಟೆಗೆ ಮಹತ್ವದ `ಸರ್ವಪಕ್ಷ’ ಸಭೆ

ಬೆಂಗಳೂರು : ಕಾವೇರಿ ನದಿ ನೀರು ತಮಿಳುನಾಡಿಗೆ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ. ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ Read more…

BIG NEWS: ಕಾವೇರಿ ನದಿ ನೀರು ವಿಚಾರವಾಗಿ ಇಂದು ಮಹತ್ವದ ಸರ್ವ ಪಕ್ಷ ಸಭೆ

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಸಮಸ್ಯೆ ಬಗ್ಗೆ ಚರ್ಚಿಸಲು ಇಂದು ಸರ್ವ ಪಕ್ಷ ಸಭೆ ಕರೆಯಲಾಗಿದೆ. ಮಳೆ ಕೊರತೆಯಿಂದ ತಮಿಳುನಾಡಿನೊಂದಿಗೆ ಕಾವೇರಿ ಜಲವಿವಾದ ಉಂಟಾಗಿರುವ Read more…

BIG NEWS: ಸರ್ವಪಕ್ಷ ಸಭೆ ಕರೆದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನೀರು ಹರಿಸಿರುವ ಬೆನ್ನಲ್ಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರ್ವಪಕ್ಷ ಸಭೆ ಕರೆಯುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದರು. ಕಾವೇರಿ ನದಿ ವಿಚಾರ ಮಾತ್ರವಲ್ಲ ಮಹದಾಯಿ ಸೇರಿ Read more…

BIG NEWS: ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನೀರು ಬಿಡುಗಡೆ ವಿಚಾರ; ಸರ್ವಪಕ್ಷಗಳ ಸಭೆ ಕರೆಯಲು ತೀರ್ಮಾನ; ಡಿಸಿಎಂ ಮಾಹಿತಿ

ಬೆಂಗಳೂರು: ರಾಜ್ಯದಿಂದ ತಮಿಳುನಾಡಿಗೆ ಹೆಚ್ಚುವರಿಯಾಗಿ ಕಾವೇರಿ ನದಿ ನೀರು ಬಿಡುಗಡೆ ಮಾಡಿರುವ ರಾಜ್ಯ ಸರ್ಕಾರದ ಕ್ರಮದ ಬೆನ್ನಲ್ಲೇ ಸರ್ವಪಕ್ಷಗಳ ಸಭೆ ಕರೆಯುವಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದರು. ಇದೀಗ Read more…

Monsoon Session: ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ : ಇಂದು ಸರ್ವಪಕ್ಷಗಳ ಸಭೆ

ನವದೆಹಲಿ. ಸಂಸತ್ತಿನ ಮುಂಗಾರು ಅಧಿವೇಶನ ನಾಳೆಯಿಂದ ಆರಂಭವಾಗಲಿದ್ದು,ಇಂದು ಅಧಿವೇಶನದ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಪಕ್ಷಗಳೊಂದಿಗೆ ಚರ್ಚಿಸಲು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆಯನ್ನು ಕರೆದಿದೆ. ಸಂಸದೀಯ ವ್ಯವಹಾರಗಳ ಸಚಿವಾಲಯದ Read more…

ರಿಮೋಟ್ ವೋಟಿಂಗ್ ಮೆಷಿನ್ ಬಗ್ಗೆ ಚರ್ಚಿಸಲು ನಾಳೆ ಸರ್ವಪಕ್ಷ ಸಭೆ ಕರೆದ ಚುನಾವಣಾ ಆಯೋಗ

ನವದೆಹಲಿ: ರಿಮೋಟ್ ವೋಟಿಂಗ್ ಮೆಷಿನ್ ಕುರಿತು ಚರ್ಚಿಸಲು ಮತ್ತು ಪ್ರದರ್ಶಿಸಲು ಚುನಾವಣಾ ಆಯೋಗದಿಂದ ನಾಳೆ ಎಲ್ಲಾ ರಾಷ್ಟ್ರೀಯ ಪಕ್ಷಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆಯಲಾಗಿದೆ. ತಾಂತ್ರಿಕ Read more…

BIG NEWS: ಸಿದ್ದರಾಮಯ್ಯ ಬಯಸಿದಂತೆ ರಾಜಕಾರಣ ಮಾಡೋಕಾಗಲ್ಲ; ತಿರುಗೇಟು ನೀಡಿದ ಸಚಿವ ಕಾರಜೋಳ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ವಪಕ್ಷಗಳ ಸಭೆ ಕರೆಯುವುದಾಗಿ ಹೇಳಿದ್ದ ಸಿಎಂ ಬಸವರಾಜ್ ಬೊಮ್ಮಾಯಿ, ಸಭೆ ಕರೆಯದೇ ಚುನಾವಣಾ ರಾಜಕಾರಣ ಮಾಡುತ್ತಿದ್ದಾರೆ ಎಂಬ ವಿಪಕ್ಷ ನಾಯಕ Read more…

ರಾಷ್ಟ್ರಪತಿ ಚುನಾವಣೆ ನಡೆಯಲಿರುವ ಮಹತ್ವದ ಸಂಸತ್ ಮುಂಗಾರು ಅಧಿವೇಶನಕ್ಕೂ ಮುನ್ನ ಸರ್ವಪಕ್ಷ ಸಭೆ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಕೇಂದ್ರ ಸರ್ಕಾರ ಭಾನುವಾರ ಬೆಳಗ್ಗೆ ಸರ್ವಪಕ್ಷ ಸಭೆಗೆ ಕರೆ ನೀಡಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸಭೆ ಕರೆದಿದ್ದು, Read more…

BIG NEWS: 15 ದಿನ ಲಾಕ್ ಡೌನ್ ಜಾರಿ ಮಾಡುವಂತೆ ಹೆಚ್.ಡಿ.ಕುಮಾರಸ್ವಾಮಿ ಸಲಹೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯಪಾಲ ವಿ.ಆರ್.ವಾಲಾ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆದಿದ್ದು, ಕಠಿಣ ನಿಯಮ ಹಾಗೂ ಲಾಕ್ ಡೌನ್ ಜಾರಿ ಮಾಡುವ ಕುರಿತು ವಿವಿಧ Read more…

ಕೊರೊನಾ ಹೆಚ್ಚಳಕ್ಕೆ ಜನರು ಕಾರಣ; ಅಲ್ಲಿಯವರೆಗೆ ನೀವೇನು ಮಾಡುತ್ತಿದ್ದೀರಿ: ಸರ್ಕಾರದ ವಿರುದ್ಧ ಹೆಚ್. ವಿಶ್ವನಾಥ್ ವಾಗ್ದಾಳಿ

ಮೈಸೂರು: ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಕೈಮೀರಿ ಹೋಗಿದೆ. ಸರ್ಕಾರ, ಸಚಿವರು ಮುಂಚಿತವಾಗಿಯೇ ಎಚ್ಚೆತ್ತುಕೊಳ್ಳುವುದನ್ನು ಬಿಟ್ಟು ಜನರ ಮೇಲೆ ಆರೋಪ ಮಾಡಲು ಮುಂದಾಗಿದೆ. ಕೋವಿಡ್ ನಿಯಂತ್ರಣದಲ್ಲಿ ಸರ್ಕಾರ ವಿಫಲವಾಗಿದೆ ಎಂದು Read more…

BIG NEWS: ರಾಜ್ಯದಲ್ಲಿ ಇಂದಿನಿಂದಲೇ ಜಾರಿಯಾಗುತ್ತೆ ಟಫ್ ರೂಲ್ಸ್

ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ರಾಜ್ಯಪಾಲರು ಇಂದು ಸರ್ವಪಕ್ಷ ಸಭೆ ಕರೆದಿದ್ದು, ಸಭೆ ಮುಗಿಯುತ್ತಿದ್ದಂತೆಯೇ ರಾಜ್ಯದಲ್ಲಿ ಕಠಿಣ ನಿಯಮ ಜಾರಿಯಾಗಲಿದೆ ಎಂದು ಕಂದಾಯ ಸಚಿವ Read more…

ರಾಜ್ಯಪಾಲರಿಂದ ಸರ್ವಪಕ್ಷ ಸಭೆ: ರಾಜ್ಯದಲ್ಲಿ ಚುನಾಯಿತ ಸರ್ಕಾರವಿಲ್ಲವೇ….? ಬಿ ಎಸ್ ವೈ ಮುಕ್ತ ಬಿಜೆಪಿ ಅಭಿಯಾನವೇ…?; ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಕೈಮೀರಿದ್ದು, ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಇಂದು ರಾಜ್ಯಪಾಲರ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ. ರಾಜ್ಯಪಾಲರು ಕರೆದಿರುವ ಸಭೆ ಕುರಿತು Read more…

ಊರೆಲ್ಲ ಸೋಂಕು ಹರಡಿದ ಮೇಲೆ ಯಾವ ಪುರುಷಾರ್ಥಕ್ಕೆ ಸರ್ವಪಕ್ಷಗಳ ಸಭೆ: ಕುಮಾರಸ್ವಾಮಿ ಪ್ರಶ್ನೆ

ಬೀದರ್: ಕೊರೊನಾ ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಏಪ್ರಿಲ್ 18ರಂದು ಸಿಎಂ ಯಡಿಯೂರಪ್ಪ ಕರೆದಿರುವ ಸರ್ವಪಕ್ಷ ಸಭೆ ಬಗ್ಗೆ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಹೆಚ್.ಡಿ. Read more…

ಕೊರೊನಾ ಹೆಚ್ಚಳ ಹಿನ್ನಲೆಯಲ್ಲಿ ಸರ್ವಪಕ್ಷಗಳ ಸಭೆ ಕರೆದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಜನರು ಸಹಕರಿಸದಿದ್ದಲ್ಲಿ ಲಾಕ್ ಡೌನ್ ಅನಿವಾರ್ಯ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೊರೊನಾ ಪ್ರಕರಣಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...