alex Certify Allowed | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರಿಸ್ಮಸ್, ಹೊಸ ವರ್ಷಕ್ಕೆ ಮದ್ಯ ಮಾರಾಟಕ್ಕೆ ಅವಕಾಶ: ಅಬಕಾರಿ ಇಲಾಖೆ ಪರವಾನಗಿ

ಬೆಂಗಳೂರು: ಕ್ರಿಸ್ಮಸ್ ಹೊಸ ವರ್ಷದ ಹಿನ್ನೆಲೆಯಲ್ಲಿ ಒಂದು ದಿನ ಸಾಂದರ್ಭಿಕ ಸನ್ನದು ಸಿಎಲ್5 ಬೇಡಿಕೆ ಬಂದಿದೆ. ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ಪರವಾನಿಗೆ ಕೋರಿ ಅಬಕಾರಿ ಇಲಾಖೆಗೆ ಅರ್ಜಿಗಳು ಸಲ್ಲಿಕೆಯಾಗುತ್ತಿದ್ದು, Read more…

ಮತದಾರರಿಗೆ ಚುನಾವಣಾ ಆಯೋಗದಿಂದ ಗುಡ್ ನ್ಯೂಸ್: ಹೆಸರು ಸೇರ್ಪಡೆ, ತಿದ್ದುಪಡಿ, ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಭಾವಚಿತ್ರವಿರುವ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ 28 ರವರೆಗೆ ಸಲ್ಲಿಸಬಹುದಾಗಿದೆ. ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆಗೆ ಅವಕಾಶ ಕಲ್ಪಿಸಿದ್ದು, Read more…

ಮತದಾರರಿಗೆ ಗುಡ್ ನ್ಯೂಸ್: ಹೆಸರು ಸೇರ್ಪಡೆ, ತಿದ್ದುಪಡಿ, ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಭಾವಚಿತ್ರವಿರುವ ಕರಡು ಮತದಾರರ ಪಟ್ಟಿಯನ್ನು ಅಕ್ಟೋಬರ್ 29 ರಂದು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ 28 ರವರೆಗೆ ಸಲ್ಲಿಸಬಹುದಾಗಿದೆ. ಚುನಾವಣಾ ಆಯೋಗವು ಮತದಾರರ ಪಟ್ಟಿ Read more…

ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: ವಿಮಾನದಲ್ಲಿ ತೆಂಗಿನಕಾಯಿ ತೆಗೆದುಕೊಂಡು ಹೋಗಲು ಅನುಮತಿ

ನವದೆಹಲಿ: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕೇರಳದ ಶಬರಿಮಲೆಗೆ ತೆರಳುವ ಅಯ್ಯಪ್ಪ ಸ್ವಾಮಿ ಭಕ್ತರು ವಿಮಾನಗಳಲ್ಲಿ ಇಡುಮುಡಿ ಕಟ್ಟು ತೆಂಗಿನಕಾಯಿ ತೆಗೆದುಕೊಂಡು ಹೋಗಲು ನಾಗರಿಕ ವಿಮಾನಯಾನ ಭದ್ರತಾ ಸಂಸ್ಥೆ(BCAS) ಅನುಮತಿ Read more…

BIG NEWS: ರಾಜ್ಯದಲ್ಲಿ ರಾತ್ರಿ 8ರಿಂದ 10 ಗಂಟೆವರೆಗೆ ಮಾತ್ರ ಹಸಿರು ಪಟಾಕಿ ಸಿಡಿಸಲು ಅವಕಾಶ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶವಿದ್ದು, ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಪಟಾಕಿ ದಾಸ್ತಾನು, ಮಾರಾಟ Read more…

ವೈದ್ಯಕೀಯ ಕೋರ್ಸ್ ಪ್ರವೇಶ: ಪಿಜಿ ನೀಟ್ ಪ್ರವೇಶ ನೋಂದಣಿಗೆ ಕಾಲಾವಕಾಶ ವಿಸ್ತರಣೆ

ಬೆಂಗಳೂರು: ಪಿಜಿ ನೀಟ್ ವೈದ್ಯಕೀಯ ಕೋರ್ಸ ಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅಕ್ಟೋಬರ್ 7ರ ಮಧ್ಯಾಹ್ನ 2 ಗಂಟೆಗೆ ಕಾಲಾವಕಾಶ ವಿಸ್ತರಿಸಲಾಗಿದೆ. ನೋಂದಣಿ ಮಾಡದಿರುವ ಅಭ್ಯರ್ಥಿಗಳು Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಕೌನ್ಸೆಲಿಂಗ್ ಗೆ ಹಾಜರಾಗದೆ ಅದೇ ಕಾಲೇಜಲ್ಲಿ ಮುಂದುವರೆಯಲು ಅವಕಾಶ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುವ ಅತಿಥಿ ಉಪನ್ಯಾಸಕರಿಗೆ ಕೌನ್ಸೆಲಿಂಗ್ ಹಾಜರಾಗದೆ 2024 -25 ನೇ ಶೈಕ್ಷಣಿಕ ಸಾಲಿನಲ್ಲಿ ಅದೇ ಸ್ಥಳಗಳಲ್ಲಿ ಮುಂದುವರೆಯಲು ಉನ್ನತ ಶಿಕ್ಷಣ ಇಲಾಖೆಯಿಂದ Read more…

BIG BREAKING: ಬೆಂಗಳೂರಲ್ಲಿ ರಾತ್ರಿ 1 ಗಂಟೆವರೆಗೆ ವಾಣಿಜ್ಯ ವಹಿವಾಟಿಗೆ ಅವಕಾಶ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಒಂದು ಗಂಟೆವರೆಗೆ ವಾಣಿಜ್ಯ ವಹಿವಾಟಿಗೆ ಅವಕಾಶ ನೀಡಲಾಗಿದೆ. ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 1 ಗಂಟೆಯವರೆಗೆ ವಾಣಿಜ್ಯ ವಹಿವಾಟಿಗೆ ಅವಕಾಶ ಕಲ್ಪಿಸಲಾಗಿದೆ. ರಾಜ್ಯದ Read more…

ಪಡಿತರ ಚೀಟಿ ಹೊಂದಿದವರಿಗೆ ಆಹಾರ ಇಲಾಖೆ ಗುಡ್ ನ್ಯೂಸ್: ಆ. 10ರವರೆಗೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ

ಬೆಂಗಳೂರು: ಪಡಿತರ ಚೀಟಿ ಹೊಂದಿದವರು ಅದರಲ್ಲಿನ ತಿದ್ದುಪಡಿ ಮಾಡಿಕೊಳ್ಳುವ ಸಂಬಂಧ ಆಗಸ್ಟ್ 10ರವರೆಗೆ ಅರ್ಜಿ ಸಲ್ಲಿಸಲು ಆಹಾರ ಇಲಾಖೆ ಅವಕಾಶ ಕಲ್ಪಿಸಿದೆ. ಪಡಿತರ ಕಾರ್ಡ್ ದಾರರು ಹೆಸರು ತಿದ್ದುಪಡಿ, Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಮಿಲ್ಲಿಂಗ್ ಕೊಬ್ಬರಿ ಖರೀದಿಗೆ ಕೇಂದ್ರ ಒಪ್ಪಿಗೆ

ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ ಮಿಲ್ಲಿಂಗ್ ಕೊಬ್ಬರಿ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಪ್ರಸಕ್ತ ಸಾಲಿನಲ್ಲಿ ಶೇಕಡ 25ರಷ್ಟು ಮಿಲ್ಲಿಂಗ್ ಕೊಬ್ಬರಿಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲಾಗುವುದು. Read more…

ಇನ್ನು ಸರ್ಕಾರಿ ಆಸ್ತಿ ಒತ್ತುವರಿಗೆ ಬ್ರೇಕ್: ಆಸ್ತಿ ಕಾವಲಿಗೆ ಲ್ಯಾಂಡ್ ಬೀಟ್ ತಂತ್ರಾಂಶ ಬಳಕೆ, ಜಿಯೋಫೆನ್ಸಿಂಗ್

ದಾವಣಗೆರೆ: ಸರ್ಕಾರಿ ಆಸ್ತಿಗಳೆಂದರೆ ಯಾರು ಬೇಕಾದರೂ ಒತ್ತುವರಿ ಮಾಡಬಹುದು ಮತ್ತು ಯಾರು ಕೇಳುವವರಿಲ್ಲ ಎಂಬ ಭಾವನೆ ಇತ್ತು. ಆದರೆ ಸರ್ಕಾರಿ ಆಸ್ತಿಗಳ ಕಾವಲಿಗೆ ಲ್ಯಾಂಡ್ ಬೀಟ್ ವ್ಯವಸ್ಥೆ ಜಾರಿಗೆ Read more…

ಗಮನಿಸಿ : ʻವಿದ್ಯಾನಿಧಿ ವಿದ್ಯಾರ್ಥಿವೇತನʼಕ್ಕೆ ʻ ಪ್ರಮಾಣಪತ್ರʼ ಸಲ್ಲಿಕೆಗೆ ಫೆ. 29 ಕೊನೆಯ ದಿನ

ಬೆಂಗಳೂರು: ರೈತ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಆದಾಯ ಪ್ರಮಾಣ ಪತ್ರ ಸಲ್ಲಿಸಲು ಫೆಬ್ರವರಿ 29 ರವರೆಗೆ ಅವಕಾಶ ನೀಡಲಾಗಿದೆ. 2023 -24ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ Read more…

2ನೇ ಪೂರಕ ಪರೀಕ್ಷೆ ಪಾಸಾದವರಿಗೂ ಈ ವರ್ಷವೇ ಪದವಿಗೆ ಪ್ರವೇಶ

ಬೆಂಗಳೂರು: ದ್ವಿತೀಯ ಪಿಯುಸಿ ಎರಡನೇ ಪೂರಕ ಪರೀಕ್ಷೆ ಪಾಸಾದವರಿಗೆ ಪದವಿ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಇತ್ತೀಚೆಗಷ್ಟೇ ಪ್ರಕಟಿಸಲಾದ ದ್ವಿತೀಯ ಪಿಯುಸಿ ಎರಡನೇ ಪೂರಕ ಪರೀಕ್ಷೆ ಫಲಿತಾಂಶದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು Read more…

BIG NEWS: Zee-Sony ವಿಲೀನಕ್ಕೆ ಒಪ್ಪಿಗೆ, ದೇಶದಲ್ಲೇ ದೊಡ್ಡ ಮಾಧ್ಯಮ ಸಂಸ್ಥೆ ರಚನೆ

ಮುಂಬೈ: ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್(NCLT) ಇಂದು Zee ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಲಿಮಿಟೆಡ್ ಮತ್ತು ಕಲ್ವರ್ ಮ್ಯಾಕ್ಸ್ ಎಂಟರ್‌ಟೈನ್‌ಮೆಂಟ್ (ಮೊದಲು ಸೋನಿ ಪಿಕ್ಚರ್ಸ್ ನೆಟ್‌ವರ್ಕ್ಸ್ ಇಂಡಿಯಾ ಎಂದು ಕರೆಯಲಾಗುತ್ತಿತ್ತು) Read more…

ಎಲ್ಲಾ ಗ್ರಾಹಕರಿಗೆ ಭಾಗಶಃ ವಿದ್ಯುತ್ ಬಿಲ್ ಪಾವತಿಸಲು ಅವಕಾಶ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಪರಿಷ್ಕರಣೆ ಮಾಡಿರುವುದರಿಂದ ಎರಡು ತಿಂಗಳ ವಿದ್ಯುತ್ ಬಿಲ್ ಗ್ರಾಹಕರಿಗೆ ಹೊರೆಯಾಗಿ ಪರಿಣಮಿಸಿದೆ. ಎಲ್ಲಾ ಬಗೆಯ ಗ್ರಾಹಕರಿಗೆ ವಿದ್ಯುತ್ ಬಿಲ್ ಭಾಗಶಃ ಪಾವತಿಗೆ ಅವಕಾಶ Read more…

ಇದೇ ಮೊದಲ ಬಾರಿಗೆ ಪತ್ರಕರ್ತರಿಗೆ ಅಂಚೆ ಮತ ಸೌಲಭ್ಯ

ಬೆಂಗಳೂರು: ಇದೇ ಮೊದಲ ಬಾರಿಗೆ ಮಾನ್ಯತೆ ಪಡೆದ ಪತ್ರಕರ್ತರಿಗೆ ಸೇವಾ ಮತದಾರ ಸೌಲಭ್ಯದಡಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಈ ಬಗ್ಗೆ Read more…

ಶಾಕಿಂಗ್ ಸತ್ಯ ಬಿಚ್ಚಿಟ್ಟ ಕೀರವಾಣಿ: ಆಸ್ಕರ್ ವೇದಿಕೆಯಲ್ಲಿ ಭಾಷಣಕ್ಕೆ ಅವಕಾಶ ಸಿಗದೇ ಆಸ್ಪತ್ರೆಗೆ ದಾಖಲಾಗಿದ್ದ ಗುನೀತ್ ಮೊಂಗಾ

ಆಸ್ಕರ್‌ ನಲ್ಲಿ ಭಾಷಣ ಮಾಡಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ಗುನೀತ್ ಮೊಂಗಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಸಂಗೀತ ಸಂಯೋಜಕ ಎಂ.ಎಂ. ಕೀರವಾಣಿ ತಿಳಿಸಿದ್ದಾರೆ. ನಿರ್ಮಾಪಕಿ ಗುನೀತ್ ಮೊಂಗಾ Read more…

Good News: ರೈಲುಗಳ ಆಹಾರದಲ್ಲಿ ವೈವಿಧ್ಯಮಯ; ರೋಗಿಗಳು, ಮಕ್ಕಳು, ಮಧುಮೇಹಿಗಳಿಗೆ ವಿಭಿನ್ನ ಆಹಾರಕ್ಕೆ ಕ್ರಮ

ನವದೆಹಲಿ: ಆರೋಗ್ಯ ದೃಷ್ಟಿಯಿಂದ ಸ್ಥಳೀಯ, ಪ್ರಾದೇಶಿಕ ಅಗತ್ಯಗಳ ಅನುಸಾರ ಹಾಗೂ ಮಕ್ಕಳು, ಮಧುಮೇಹಿಗಳು ಮತ್ತು ಆರೋಗ್ಯಕ್ಕೆ ಪೂರಕವಾದ ತಿನಿಸುಗಳ ಸೇರ್ಪಡೆ ಕುರಿತು ಮುಕ್ತ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ರೈಲ್ವೆ Read more…

ಚುನಾವಣಾ ಆಯೋಗದಿಂದ ಮಹತ್ವದ ಪ್ರಕಟಣೆ: 17 ವರ್ಷ ಮೇಲ್ಪಟ್ಟವರು ಮತದಾರರ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸಲು ಅನುಮತಿ

ನವದೆಹಲಿ: 17 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಲು ಮುಂಚಿತವಾಗಿ ಅರ್ಜಿ ಸಲ್ಲಿಸಬಹುದು ಎಂದು ಭಾರತೀಯ ಚುನಾವಣಾ ಆಯೋಗ(ಇಸಿಐ) ಗುರುವಾರ ಪ್ರಕಟಿಸಿದೆ. ಇದರೊಂದಿಗೆ, ಯುವಕರು Read more…

ಕೊರೋನಾ ಲಸಿಕೆ ಎರಡನೇ ಡೋಸ್ ಅವಧಿ ಕಡಿತ, ವಿದೇಶಕ್ಕೆ ತೆರಳುವವರಿಗೆ ಮಾತ್ರ ಅನ್ವಯ

ವಿದೇಶಕ್ಕೆ ತೆರಳುವವರಿಗೆ ಕೋವಿಡ್ ಲಸಿಕೆಯ ಅವಧಿಯನ್ನು ಕಡಿತಗೊಳಿಸಲಾಗಿದೆ. ಮೊದಲ ಡೋಸ್ ಪಡೆದುಕೊಂಡ 24 ದಿನಗಳ ಒಳಗೆ ಎರಡನೇ ಲಸಿಕೆ ಪಡೆದುಕೊಳ್ಳಬಹುದು. ವಿದೇಶಕ್ಕೆ ತೆರಳುವವರಿಗೆ ಮಾತ್ರ ಅನ್ವಯವಾಗಲಿದೆ. ಕೋವಿಶೀಲಡ್ ಲಸಿಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...