ಚಳಿಗಾಲದಲ್ಲಿ ಇವುಗಳನ್ನು ಸೇವಿಸುವುದರಿಂದ ಹೆಚ್ಚಾಗುತ್ತೆ ರೋಗ ನಿರೋಧಕ ಶಕ್ತಿ
ಚಳಿಗಾಲದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುವುದರಿಂದ ಜನರು ಬೇಗ ಕಾಯಿಲೆಗೆ ತುತ್ತಾಗುತ್ತಾರೆ. ಆದ ಕಾರಣ ಚಳಿಗಾಲದಲ್ಲಿ…
ಬಾದಾಮಿ ತಿಂದರೆ ಕಿಡ್ನಿಯಲ್ಲಿ ಕಲ್ಲು ಬೆಳೆಯುತ್ತಾ……? ಇಲ್ಲಿದೆ ತಜ್ಞರೇ ಬಹಿರಂಗಪಡಿಸಿರುವ ಸತ್ಯ…..!
ಬಾದಾಮಿ ಅತ್ಯಂತ ಜನಪ್ರಿಯ ಡ್ರೈಫ್ರೂಟ್‌ಗಳಲ್ಲೊಂದು. ಉತ್ಕರ್ಷಣ ನಿರೋಧಕಗಳು, ವಿಟಮಿನ್ ಇ, ಪ್ರೋಟೀನ್ ಮತ್ತು ಫೈಬರ್‌ನಿಂದ ಸಮೃದ್ಧವಾಗಿರುವ…
ಹೊಳೆಯುವ ತ್ವಚೆ ನಿಮ್ಮದಾಗಲು ಅನುಸರಿಸಿ ಈ ವಿಧಾನ
ಹೊರಗಡೆ ಕೆಲಸಕ್ಕೆ ಹೋಗುವವರಿಗೆ ಸಮಯವಿರದ ಕಾರಣ ತ್ವಚೆಯ ಆರೈಕೆ ಸರಿಯಾಗಿ ಮಾಡಲು ಆಗುವುದಿಲ್ಲ. ಇದರಿಂದ ಅವರ…
ಕಣ್ಣಿನ ಆರೋಗ್ಯ ವೃದ್ಧಿಯಾಗಲು ಮಕ್ಕಳು ಸೇವಿಸಬೇಕು ಈ ಆಹಾರ
ಮಕ್ಕಳು ಇಡೀ ದಿನ ಮೊಬೈಲ್ ನ್ನು ನೋಡುವುದರಿಂದ ಅವರ ಕಣ್ಣಿನಲ್ಲಿ ಸಮಸ್ಯೆ ಉಂಟಾಗುತ್ತದೆ. ಇದರಿಂದ ಕೆಲವು…
ಕಣ್ಣ ಸುತ್ತಲ ಕಪ್ಪು ಕಲೆ ನಿವಾರಣೆಗೆ ನೀಡಿ ಹಾಲಿನ ಆರೈಕೆ
ಡಾರ್ಕ್ ಸರ್ಕಲ್ ಅಥವಾ ಕಣ್ಣ ಸುತ್ತಲಿನ ಕಪ್ಪು ಕಲೆಯ ಈ ಸಮಸ್ಯೆ ಮುಖದ ಅಂದವನ್ನು ಕೆಡಿಸುತ್ತದೆ.…
ರಾತ್ರಿ ಚೆನ್ನಾಗಿ ನಿದ್ರೆ ಬರಲು ಮಲಗುವ ಮುನ್ನ ಮಾಡಿ ಈ ಕೆಲಸ
ಜೀವನದಲ್ಲಿ ತುಂಬಾ ಚಿಂತೆ, ಕೆಲಸದ ಒತ್ತಡವಿದ್ದಾಗ ನಿದ್ರೆ ಸರಿಯಾಗಿ ಬರುವುದಿಲ್ಲ. ಅಂಥವರು ರಾತ್ರಿ ತುಂಬಾ ಕಷ್ಟ…
ನೆನೆಸಿದ ಬಾದಾಮಿ ತಿನ್ನಬೇಕು ಯಾಕೆ ಗೊತ್ತಾ…..?
ಬಾದಾಮಿ ದೇಹ ಹಾಗೂ ಮನಸಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿರೋ ಪ್ರೋಟೀನ್, ಫೈಬರ್, ವಿಟಾಮಿನ್…
ಗರ್ಭಿಣಿಯರು ಈ ಪದಾರ್ಥಗಳನ್ನು ಸೇವಿಸಲು ಮರೆಯದಿರಿ
ಯಾವುದೇ ಋತುವಿನಲ್ಲಾದರೂ ಸರಿಯೇ ಗರ್ಭಿಣಿಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಇಲ್ಲವಾದರೆ ಇವರು…
ಮಲಬದ್ಧತೆಗೆ ಕಾರಣವಾಗಬಹುದು ಅತಿಯಾದ ಒಣಹಣ್ಣುಗಳ ಸೇವನೆ
ಒಣ ಹಣ್ಣುಗಳ ಸೇವನೆಯಿಂದಾಗುವ ಒಳ್ಳೆಯ ಸಂಗತಿಗಳ ಬಗ್ಗೆ ನಿಮಗೆಲ್ಲಾ ಗೊತ್ತು. ಅದು ದೇಹಕ್ಕೆ ಪೋಷಕಾಂಶಗಳನ್ನು ಒದಗಿಸಿ…
ಪಿಸಿಓಎಸ್ ಸಮಸ್ಯೆಗೆ ಹೀಗೆ ಹೇಳಿ ಗುಡ್ ಬೈ
ಜೀವನಶೈಲಿ ಬದಲಾದಂತೆ ಹೊಸ ಹೊಸ ಸಮಸ್ಯೆಗಳು ಕಂಡು ಬರುತ್ತದೆ. ಅದರಲ್ಲಿ ಈ ಪಿಸಿಓಎಸ್ ಸಮಸ್ಯೆ ಕೂಡ…