alex Certify Amith Shah | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ‘ಮೈಸೂರು ಬಂದ್’

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಸದನದಲ್ಲಿ ಅವಮಾನಿಸಿ ಹೇಳಿಕೆ ನೀಡಿದ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿ ಜನವರಿ 7ರಂದು ಮೈಸೂರು Read more…

ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಕೊಪ್ಪಳ ಬಂದ್: ಶಾಲೆಗಳಿಗೆ ರಜೆ

ಕೊಪ್ಪಳ: ಅಂಬೇಡ್ಕರ್ ಅವರ ಕುರಿತಾಗಿ ಕೇಂದ್ರ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ವಿರೋಧಿಸಿ ಜನವರಿ 6ರಂದು ಕೊಪ್ಪಳ ಬಂದ್ ಗೆ ಕರೆ ನೀಡಲಾಗಿದೆ. ದಲಿತ ಸಂಘಟನೆಗಳು, ಪ್ರಗತಿಪರ Read more…

BIG NEWS: ಯತ್ನಾಳ್ ವಿರುದ್ಧ ಅಮಿತ್ ಶಾಗೆ ದೂರು ನೀಡಿದ ವಿಜಯೇಂದ್ರ

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ತಂಡದ ಚಟುವಟಿಕೆಗಳಿಂದ ಪಕ್ಷ ಸಂಘಟನೆಗೆ ಅಡ್ಡಿಯಾಗುತ್ತಿದೆ ಇದಕ್ಕೆ ಕಡಿವಾಣ ಹಾಕಬೇಕು ಎಂದು ಕೋರಿ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ Read more…

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಡಿ. 28ರಂದು ವಿಜಯಪುರ ಬಂದ್ ಗೆ ಕರೆ

ವಿಜಯಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಸಂಸತ್ ಭವನದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಡಿಸೆಂಬರ್ 28 Read more…

BREAKING: ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆಗೆ ಆಕ್ರೋಶ: ಇಂದು ಗದಗ-ಬೆಟಗೇರಿ ಸಂಪೂರ್ಣ ಬಂದ್: ಜಿಲ್ಲಾ ಕಾಂಗ್ರೆಸ್ ಬೆಂಬಲ

ಗದಗ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ವಿರೋಧಿಸಿ ದಲಿತ ಪರ ಸಂಘಟನೆಗಳಿಂದ ಇಂದು ಗದಗ-ಬೆಟಗೇರಿ ಅವಳಿ Read more…

BREAKING: ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ವಿರೋಧಿಸಿ ಇಂದು ಕಲಬುರಗಿ ಬಂದ್, ಶಾಲಾ-ಕಾಲೇಜುಗಳಿಗೆ ರಜೆ, ಮದ್ಯ ನಿಷೇಧ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ಖಂಡಿಸಿ ದಲಿತ ಪರ ಸಂಘಟನೆಗಳಿಂದ ಇಂದು ಕಲಬುರಗಿ ಬಂದ್ Read more…

ಅಂಬೇಡ್ಕರ್ ಬಗ್ಗೆ ಹೇಳಿಕೆ ನೀಡಿದ ಅಮಿತ್ ಶಾ ವಿರುದ್ಧ ಇಂದಿನಿಂದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿದ ಹೇಳಿಕೆ ಖಂಡಿಸಿ ಇಂದಿನಿಂದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ Read more…

ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಪ್ರಜಾಪ್ರಭುತ್ವಕ್ಕೆ ಅಪಮಾನ: ಡಿಸಿಎಂ ಡಿ. ಕೆ. ಶಿವಕುಮಾರ್ ಆಕ್ರೋಶ

ಬೆಳಗಾವಿ: ‘ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರು ಹೇಳುವ ಬದಲು ದೇವರ ನಾಮ ಜಪ ಮಾಡಿದ್ದರೆ ಮುಕ್ತಿ ದೊರೆಯುತ್ತಿತ್ತು’ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ Read more…

BIG NEWS: ಅಮಿತ್ ಶಾ ಹೇಳಿಕೆ ಖಂಡಿಸಿ ವಿಧಾನಸಭೆಯಲ್ಲಿಯೂ ಕಾಂಗ್ರೆಸ್ ಪ್ರತಿಭಟನೆ: ಕಲಾಪ ಮುಂದೂಡಿಕೆ

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಅತ್ತ ಸಂಸತ್ ನಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದರೆ ಇತ್ತ ಬೆಳಗಾವಿ Read more…

BIG NEWS: ವಕ್ಫ್ ಭೂ ವಿವಾದ: ಅಮಿತ್ ಶಾ, ಜಗದಾಂಬಿಕಾ ಪಾಲ್ ಗೆ ಪತ್ರ ಬರೆದ ವಿಪಕ್ಷ ನಾಯಕ ಆರ್. ಅಶೋಕ್

ಬೆಂಗಳೂರು: ವಕ್ಫ್ ಭೂ ವಿವಾದ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಕರ್ನಾಟಕದಲ್ಲಿ ವಕ್ಫ್ ಮಂಡಳಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಆಸ್ತಿ ನೋಂದಣಿ, ತಿದ್ದುಪಡಿಗಳನ್ನು ತಕ್ಷಣ ನಿಲ್ಲಿಸುವಂತೆ Read more…

ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರನ ವಿಶೇಷ ದರ್ಶನ ಪಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ

ತಿರುಪತಿ: ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ತಿರುಪತಿಗೆ ಭೇಟಿ ನೀಡಿದ್ದು, ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. Read more…

ಕೇಂದ್ರ ಗೃಹಸಚಿವರಾಗಿ ಮಣಿಪುರದ ಹಿಂಸಾಚಾರದ ಬಗ್ಗೆ ಒಂದೂ ಮಾತನಾಡಿಲ್ಲ ಯಾಕೆ? ಸಿಎಂ ಪ್ರಶ್ನೆ

ಬಾಗಲಕೋಟೆ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕ್ರಣವನ್ನು ಲವ್ ಜಿಹಾದ್ ಎಂದು ಹೇಳಿರುವ ಕೇಂದ್ರ ಗೃಹ ಸಚಿವರ ಹೇಳಿಕೆಗೆ ಕಿಡಿ ಕಾರಿರುವ ಸಿಎಂ ಸಿದ್ದರಾಮಯ್ಯ, ರಾಜಕೀಯಕ್ಕೋಸ್ಕರ ಈ ರೀತಿ Read more…

ಪ್ರಜ್ವಲ್ ವಿರುದ್ಧ ಕ್ರಮಕ್ಕೆ ರಾಜ್ಯ ಸರ್ಕಾರದಿಂದ ವಿಳಂಬ ಎಂದ ಅಮಿತ್ ಶಾ; ತನಿಖೆಯ ಬಗ್ಗೆ ವಿವರಿಸಿದ ಕಾಂಗ್ರೆಸ್; ಕೇಸ್ ದಾಖಲಾಗಿದ್ದು ಗೊತ್ತಿದ್ದರೂ ಪಾಸ್ ಪೋರ್ಟ್ ರದ್ದು ಮಾಡಿಲ್ಲ ಯಾಕೆ ಎಂದು ಪ್ರಶ್ನೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಜ್ವಲ್ ರೇವಣ್ಣನ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ವಿಳಂಬ ಮಾಡಿದೆ Read more…

BREAKING NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಆಧಾರರಹಿತ ಆರೋಪ; ಕೇಂದ್ರ ಗೃಹ ಸಚಿವ ಅಮಿತ್ ಶಾ ಮೊದಲ ಪ್ರತಿಕ್ರಿಯೆ

ಗುವಾಹಟಿ: ಸಂಸದ, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮೊದಲ ಪ್ರತಿಕ್ರಿಯೆ ನೀಡಿದ್ದು, ಪ್ರಜ್ವಲ್ Read more…

ಮೋದಿ, ಅವರಪ್ಪನ ಮನೆ ಆಸ್ತಿ ಅಲ್ಲ; ನನ್ನ ಹೃದಯದಲ್ಲಿ ಮೋದಿ ಇದ್ದಾರೆ ಆದ್ರೆ ಅಪ್ಪ-ಮಕ್ಕಳ ಹೃದಯದಲ್ಲಿ ಯಾರಿದ್ದಾರೆ ಗೊತ್ತಿದೆ; ಗೊಂದಲ ಸೃಷ್ಠಿಸಿದ್ರೆ ಬೇರೆ ಭಾಷೆಯಲ್ಲಿ ಉತ್ತರಿಸಬೇಕಾಗುತ್ತೆ; ಈಶ್ವರಪ್ಪ ಕಿಡಿ

ಶಿವಮೊಗ್ಗ: ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮೇರೆಗೆ ದೆಹಲಿಗೆ ಹೋದರೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಅಮಿತ್ ಶಾ ಭೇಟಿಗೆ ಅವಕಾಶ ನೀಡಿಲ್ಲ. ನಿರಾಶರಾಗಿ ವಾಪಾಸ್ ಆದರೂ Read more…

BIG NEWS: ದೆಹಲಿಗೆ ತೆರಳಿದರೂ ಭೇಟಿಗೆ ನಿರಾಕರಿಸಿದ ಅಮಿತ್ ಶಾ; ನಿರಾಶರಾಗಿ ವಾಪಾಸ್ ಆದ ಕೆ.ಎಸ್.ಈಶ್ವರಪ್ಪ ಹೇಳಿದ್ದೇನು?

ಬೆಂಗಳೂರು: ಕೇಂದ್ರ ಸಚಿವ ಅಮಿತ್ ಶಾ ಬುಲಾವ್ ಮೇರೆಗೆ ದೆಹಲಿಗೆ ತೆರಳಿದ್ದ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಿರಾಶರಾಗಿ ರಾಜ್ಯಕ್ಕೆ ವಾಪಾಸ್ ಆಗಿದ್ದಾರೆ. ದೆಹಲಿಯಿಂದ ವಾಪಾಸ್ ಆಗಿರುವ ಈಶ್ವರಪ್ಪ Read more…

ಬಂಡಾಯ ಶಮನಕ್ಕೆ ಅಮಿತ್ ಶಾ ಮದ್ದು: ದೆಹಲಿಗೆ ಈಶ್ವರಪ್ಪ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಕೆಲವು ಕ್ಷೇತ್ರಗಳಲ್ಲಿ ಟಿಕೆಟ್ ಅಪಸ್ವರ, ಬಂಡಾಯವನ್ನು ಶಮನ ಮಾಡಿದ ಅಮಿತ್ ಶಾ ಶಿವಮೊಗ್ಗದಲ್ಲಿ ಬಂಡಾಯದ ಕಹಳೆ ಮೊಳಗಿಸಿರುವ ಕೆ.ಎಸ್. ಈಶ್ವರಪ್ಪ ಅವರನ್ನು ದೆಹಲಿಗೆ Read more…

BREAKING NEWS: ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಹಿನ್ನೆಲೆ; ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಅಮಿತ್ ಶಾ ಕರೆ

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನಿರ್ಧರಿಸಿರುವ ಹಿನ್ನೆಲೆಯಲ್ಲಿ ಕೆ.ಎಸ್.ಈಶ್ವರಪ್ಪಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮಾಡಿದ್ದಾರೆ. Read more…

ರಂಗೇರಿದ ಚುನಾವಣಾ ಕಣ: ರಾಜ್ಯದಲ್ಲಿಂದು ಅಮಿತ್ ಶಾ ಭರ್ಜರಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾಜ್ಯದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಐದು ಜಿಲ್ಲೆಗಳ ಸಮಾವೇಶದಲ್ಲಿ ಭಾಗವಹಿಸಲಿರುವ ಅವರು ಟಿಕೆಟ್ ಹಂಚಿಕೆ Read more…

ಅಮಿತ್ ಶಾ ಗೂಂಡಾ ಎಂದ ಯತೀಂದ್ರ ಸಿದ್ಧರಾಮಯ್ಯಗೆ ಚುನಾವಣಾ ಆಯೋಗ ನೋಟಿಸ್

ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಗೂಂಡಾ ಎಂದು ಹೇಳಿಕೆ ನೀಡಿದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಇತ್ತೀಚೆಗೆ ಹನೂರಿನಲ್ಲಿ Read more…

BIG NEWS: ಜೆಡಿಎಸ್ ಕಾರ್ಯಕರ್ತರು ಅತಂತ್ರ ಸ್ಥಿತಿ ತಲುಪಿದ್ದಾರೆ; ಬಿಜೆಪಿ-ಜೆಡಿಎಸ್ ಒಂದಾದ ತಕ್ಷಣ ಕಾರ್ಯಕರ್ತರು ಒಂದಾಗುತ್ತಾರಾ?; ಡಿಸಿಎಂ ಟಾಂಗ್

ಬೆಂಗಳೂರು: ಬಿಜೆಪಿ ಗೊಂದಲದ ಗೂಡಾಗಿದೆ. ಸದಾನಂದ ಗೌಡರು, ನಳೀನ್ ಕುಮಾರ್ ಕಟೀಲ್, ಪ್ರತಾಪ್ ಸಿಂಹ ಸೇರಿದಂತೆ ನಮ್ಮ ವಿರುದ್ಧ ಹೋರಾಟ ಮಾಡಿದವರನ್ನು ಏಕಾಏಕಿ ಕೈಬಿಟ್ಟಿದ್ದಾರೆ 40 ವರ್ಷ ರಾಜಕಾರಣ Read more…

ಬರಿಗೈಯಲ್ಲಿ ರಾಜ್ಯಕ್ಕೆ ಬಂದ ಅಮಿತ್ ಶಾ; ಇಲ್ಲಿ ಬರದಿಂದ ಜನ ಕಂಗೆಟ್ಟಿದ್ದಾರೆ, ಕುಡಿಯಲೂ ನೀರಿಲ್ಲ; ರೈತರ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕತೆ ಇದೆ? ಸಿಎಂ ಆಕ್ರೋಶ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ವಿಚಾರವಾಗಿ ಕಿಡಿಕಾರಿರುವ ಸಿಎಂ ಸಿದ್ದರಾಮಯ್ಯ, ಕರ್ನಾಟಕಕ್ಕೆ ಅಮಿತ್ ಶಾ ಬರಿಗೈಯಲ್ಲಿ ಬಂದಿದ್ದಾರೆ. ಬಡವರು, ರೈತರ ಬಗ್ಗೆ ಮಾತನಾಡಲು Read more…

ದೇವಶಿಲ್ಪಿ ಅರುಣ್ ಯೋಗಿರಾಜ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸನ್ಮಾನ

ಮೈಸೂರು: ಕೇಂದ್ರ ಗೃಹ ಸಚಿವ, ಬಿಜೆಪಿ ಚುನಾವಣಾ ಚಾಣಾಕ್ಯ ಅಮಿತ್ ಶಾ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದು, ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು Read more…

BIG NEWS: ಅಮಿತ್ ಶಾ ಕಾರ್ಯಕ್ರಮದಿಂದ ದೂರ ಉಳಿದ ಹೆಚ್.ಡಿ.ಕೆ; ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಬೆಂಗಳೂರು: ಕೇಂದ್ರ ಗೃಹ ಸಚಿವ, ಬಿಜೆಪಿ ಚುನಾವಣಾ ಚಾಣಾಕ್ಯ ಅಮಿತ್ ಶಾ ಮೈಸೂರಿಗೆ ಆಗಮಿಸಿದ್ದು, ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಅಮಿತ್ ಶಾ ಒಂದೇ Read more…

BIG NEWS: ಅಮಿತ್ ಶಾ ಮೈಸೂರು ಕಾರ್ಯಕ್ರಮದಲ್ಲಿ ದಿಢೀರ್ ಬದಲಾವಣೆ

ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ್ದು, ಅವರ ಕಾರ್ಯಕ್ರಮದಲ್ಲಿ ದಿಢೀರ್ ಬದಲಾವಣೆಯಾಗಿದೆ ಎಂದು ತಿಳಿದುಬಂದಿದೆ. ಈ ಹಿಂದಿನ ವೇಳಾಪಟ್ಟಿಯಂತೆ ಅಮಿತ್ ಶಾ Read more…

BIG NEWS: ಕೇಂದ್ರ ಗೃಹ ಸಚಿವ ಅಮಿತ್ ಶಾ ಮೈಸೂರು ಭೇಟಿಗೆ ಗೃಹ ಸಚಿವ ಪರಮೇಶ್ವರ್ ವ್ಯಂಗ್ಯ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಮೈಸೂರು ಭೇಟಿಗೆ ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವ್ಯಂಗ್ಯವಾಡಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಅವರು ರಾಜ್ಯಕ್ಕೆ ಬಂದೆ ಬರ್ತಾರೆ ಎಂಬುದು ಗೊತ್ತಿರುವ Read more…

BIG NEWS: ಅಮಿತ್ ಶಾ ಸ್ವಾಗತ ವಿಚಾರವಾಗಿ ಬಿಜೆಪಿ ನಾಯಕರಲ್ಲೇ ವಾಕ್ಸಮರ; ಸಂಸದ ಪ್ರತಾಪ್ ಸಿಂಹ-ಪ್ರೀತಂ ಗೌಡ ನಡುವೆ ವಾಗ್ವಾದ

ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಮೈಸೂರಿಗೆ ಆಗಮಿಸಿದ್ದು, ಈ ನಡುವೆ ಅಮಿತ್ ಶಾ ಸ್ವಾಗತಿಸುವ ವಿಚಾರವಾಗಿ ಬಿಜೆಪಿ ನಾಯಕರಲ್ಲಿಯೇ ವಾಕ್ಸಮರ ನಡೆದಿದೆ. ಅಮಿತ್ ಶಾ ಅವರನ್ನು Read more…

BIG NEWS: ಗೃಹ ಸಚಿವ ಅಮಿತ್ ಶಾ ಸಂಚರಿಸುವ ರಸ್ತೆಯಲ್ಲಿ ಕಾರು ಅಪಘಾತ

ಮೈಸೂರು: ಕೇಂದ್ರ ಗೃಹ ಸಚಿವ ಬಿಜೆಪಿ ಚಾಣಾಕ್ಯ ಅಮಿತ್ ಶಾ ಇಂದು ಬೆಳಿಗ್ಗೆ ಮೈಸೂರಿಗೆ ಆಗಮಿಸಿದ್ದಾರೆ. ಮೈಸೂರಿನ ಸುತ್ತೂರು ಮಠಕ್ಕೆ ಅಮಿತ್ ಶಾ ಭೇಟಿ ನೀಡಿದ್ದಾರೆ. ಅಮಿತ್ ಶಾ Read more…

BREAKING NEWS: ರಾಜ್ಯ ರಾಜಕಾರಣದಲ್ಲಿ ದೊಡ್ಡ ಬೆಳವಣಿಗೆ: ದೆಹಲಿಯಲ್ಲಿ ಅಮಿತ್ ಶಾ-ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೈ ವೋಲ್ಟೇಜ್ ಮೀಟಿಂಗ್

ನವದೆಹಲಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದ್ದು, ಮಾಜಿ ಸಿಎಂ, ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್, ಕೇಂದ್ರ ಗೃಹ ಸಚಿವ Read more…

BIG NEWS: ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ ಗೃಹ ಸಚಿವ ಅಮಿತ್ ಶಾ

ಅಯೋಧ್ಯೆ: ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ಕೆಲವೇ ಹೊತ್ತಲ್ಲಿ ಕೋಟ್ಯಂತರ ಭಾರತೀಯರ ಶತಮಾನಗಳ ಕನಸು ನನಸಾಗಲಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...