alex Certify Amith Shah | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾರತ್ ಮಾತಾ ಮಂದಿರ ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಮಂಗಳೂರು: ಕೇಂದ್ರ ಗೃಹ ಸಚಿವ, ಚುನಾವಣಾ ಚಾಣಾಕ್ಯ ಅಮಿತ್ ಶಾ, ಕರಾವಳಿಗೆ ಎಂಟ್ರಿ ಕೊಟ್ಟಿದ್ದು ಈಶ್ವರಮಂಗಲದಲ್ಲಿ ಭಾರತ್ ಮಾತಾ ಮಂದಿರ ಉದ್ಘಾಟನೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು Read more…

BIG NEWS: ಪುತ್ತೂರಿಗೆ ಅಮಿತ್ ಶಾ ಆಗಮನ; ಹನುಮಗಿರಿ ಪಂಚಮುಖಿ ಆಂಜನೇಯ ದರ್ಶನ ಪಡೆದ ಕೇಂದ್ರ ಗೃಹ ಸಚಿವ

ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಹನುಮಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಹನುಮಗಿರಿಯ ಪಂಚಮುಖಿ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ತೆರಳಿದ Read more…

BIG NEWS: ಮತ್ತೆ ಸಿಎಂ ಬೊಮ್ಮಾಯಿ ಭೇಟಿಯಾದ ರಮೇಶ್ ಜಾರಕಿಹೊಳಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಬೆಳಿಗ್ಗೆ ಮತ್ತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಆರ್.ಟಿ.ನಗರದ ನಿವಾಸಕ್ಕೆ ಆಗಮಿಸಿದ ರಮೇಶ್ ಜಾರಕಿಹೊಳಿ, ಸಿಎಂ ಬಸವರಾಜ್ Read more…

BIG NEWS: ಕರ್ನಾಟಕದಲ್ಲಿ ಬಿಜೆಪಿ ICUನಲ್ಲಿದೆ ಹಾಗಾಗಿ ಪ್ರಧಾನಿ ಮೋದಿ ರಾಜ್ಯಕ್ಕೆ ಬರುತ್ತಿದ್ದಾರೆ; ಮಾಜಿ ಸಚಿವ ಎಂ.ಬಿ. ಪಾಟೀಲ್ ವಾಗ್ದಾಳಿ

ಕಲಬುರ್ಗಿ: ಬಿಜೆಪಿಯ 7-8 ಶಾಸಕರು ಕಾಂಗ್ರೆಸ್ ಗೆ ಬರುತ್ತಿದ್ದಾರೆ. ಬಿಜೆಪಿಯ ಸುಳ್ಳು ಭರವಸೆಗಳು ರಾಜ್ಯದ ಜನತೆಗೆ ಅರ್ಥವಾಗಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ಮಾಜಿ Read more…

BIG NEWS: ಸಿಡಿ ಪ್ರಕರಣ; ಅಮಿತ್ ಶಾ ಭೇಟಿಯಾದ ರಮೇಶ್ ಜಾರಕಿಹೊಳಿ

ನವದೆಹಲಿ: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಎರಡು ಬಾರಿ ಭೇಟಿಯಾಗಿ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿಗೆ Read more…

BIG NEWS: ಸಿಡಿ ಕೇಸ್ ಬಹಿರಂಗ ಪ್ರಕರಣ; ರಮೇಶ್ ಜಾರಕಿಹೊಳಿ-ಅಮಿತ್ ಶಾ ಭೇಟಿಗೆ ಮುಹೂರ್ತ ಫಿಕ್ಸ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣವನ್ನು ಸಿಬಿಐಗೆ ತನಿಖೆಗೆ ವಹಿಸುವಂತೆ ಪಟ್ಟು ಹಿಡಿದಿರುವ ರಮೇಶ್ ಜಾರಕಿಹೊಳಿ, ಕೇಂದ್ರ ಗೃಹ ಸಚಿವ ಅಮಿತ್ Read more…

BIG NEWS: ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಪ್ರಥಮ ಸ್ಥಾನಕ್ಕೆ ತಲುಪುವ ಸಂಕಲ್ಪವಾಗಬೇಕು: ಕೇಂದ್ರ ಸಚಿವ ಅಮಿತ್ ಶಾ ಕರೆ

ಹುಬ್ಬಳ್ಳಿ: ನಾವೆಲ್ಲರೂ ಆಜಾದಿ ಕಾ ಅಮೃತ್ ಮಹೋತ್ಸವ ಕಾಲ ಘಟ್ಟದಲ್ಲಿದ್ದೇವೆ. ಸ್ವಾತಂತ್ರ್ಯ ಹೋರಾಟಗಾರರ ಕನಸು ನಾವೆಲ್ಲರೂ ನನಸು ಮಾಡಬೇಕಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. Read more…

BIG NEWS: ಆರ್.‌ಎಸ್.‌ಎಸ್. ನಾಯಕರೊಂದಿಗಿನ ಅಮಿತ್ ಶಾ ಸಭೆ ದಿಢೀರ್ ರದ್ದು

ಬೆಳಗಾವಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತಬೇಟೆಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದು, ಇಂದು ಸಂಜೆ ಗಡಿ ಜಿಲ್ಲೆ ಬೆಳಗಾವಿಗೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ Read more…

BIG NEWS: ನಮ್ಮಲ್ಲಿ ಬಣ ರಾಜಕೀಯವಿಲ್ಲ; ಅಮಿತ್ ಶಾ ಆಗಮನದಿಂದ ಕಿತ್ತೂರು ಕರ್ನಾಟಕದಲ್ಲಿ ಸಂಚಲನ; ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದು, ಕಿತ್ತೂರು ಕರ್ನಾಟಕ ಭಾಗದಲ್ಲಿ ಸಂಚಲನ ಮೂಡಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಕಾಂಗ್ರೆಸ್, ಜೆಡಿಎಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ; 140ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಿಸಿ ಎಂದು ಕರೆ

ಮಂಡ್ಯ: ರೈತರಿಗಾಗಿ ಕಿಸಾನ್ ಸಮ್ಮಾನ್ ಯೋಜನೆ ಜಾರಿಗೊಳಿಸಲಾಗಿದೆ. ಹಲವು ಸಮುದಾಯಗಳಿಗೆ ಮೀಸಲಾತಿ ಘೋಷಣೆ ಮಾಡಲಾಗಿದೆ. ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸಲು ಮತ್ತೆ ಬಿಜೆಪಿಯನ್ನು ಗೆಲ್ಲಿಸಿ ಎಂದು ಕೇಂದ್ರ ಗೃಹ Read more…

BIG NEWS: ಕರ್ನಾಟಕದ KMFಗೆ ಗುಜರಾತ್ ನ ಅಮೂಲ್ ಸಾಥ್; ದೇಶಾದ್ಯಂತ ಕ್ಷೀರ ಕ್ರಾಂತಿಗೆ ಕೇಂದ್ರ ಸರ್ಕಾರ ಸಿದ್ಧ; ಅಮಿತ್ ಶಾ ಘೋಷಣೆ

ಮಂಡ್ಯ: ಕರ್ನಾಟಕದ ಕೆಎಂಎಫ್ ಗೆ ಗುಜರಾತ್ ನ ಅಮೂಲ್ ಸಾಥ್ ನೀಡಲಿದ್ದು, ದೇಶಾದ್ಯಂತ ಕ್ಷೀರ ಕ್ರಾಂತಿ ಮಾಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ Read more…

BIG NEWS: ಅಮಿತ್ ಶಾ ಕಾರ್ಯಕ್ರಮದಿಂದ ದೂರ ಉಳಿದ BSY; ಅಚ್ಚರಿ ಮೂಡಿಸಿದ ಮಾಜಿ ಸಿಎಂ ನಡೆ

ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿದ್ದು, ಈಗಾಗಲೇ ಸಕ್ಕರೆ ನಾಡು ಮಂಡ್ಯ ಜಿಲ್ಲೆಗೆ ಆಗಮಿಸಿದ್ದಾರೆ. ಆದರೆ ಮಾಜಿ Read more…

BIG NEWS: ಅಮಿತ್ ಶಾ ಕಾರ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ; ಸಿಎಂ ಮಾಹಿತಿ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಇಂದು ಹಾಗೂ ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ Read more…

BIG NEWS: ಹಳೆ ಮೈಸೂರು ಭಾಗವೇ BJP ಟಾರ್ಗೆಟ್; ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಗಲಿರುವ ಮಂಡ್ಯ; 5 ಕ್ಷೇತ್ರಗಳಲ್ಲಿ ಕಮಲ ಅರಳಿಸಲು ಚಾಣಕ್ಯನ ತಂತ್ರ

ಮಂಡ್ಯ: ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ಮತಬೇಟೆಗೆ ಈಗಿನಿಂದಲೇ ಭರ್ಜರಿ ತಯಾರಿ ನಡೆಸಿದ್ದು, ಪ್ರಮುಖವಾಗಿ ಹಳೇ ಮೈಸೂರು ಭಾಗವನ್ನೇ ಟಾರ್ಗೆಟ್ ಮಾಡಿದೆ. Read more…

BIG NEWS: ಮಹಾರಾಷ್ಟ್ರಕ್ಕೆ ಗಡಿ ವಿಚಾರ ರಾಜಕೀಯ ವಸ್ತುವಾಗಿದೆ; ಸಿಎಂ ಬೊಮ್ಮಾಯಿ ವಾಗ್ದಾಳಿ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರ ತಾರಕ್ಕೇರಿರುವ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗೆ ತೆರಳಲಿದ್ದು, ಗಡಿ ವಿಚಾರವಾಗಿ ಮಹತ್ವದ ಮಾತುಕತೆ Read more…

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಕೇಂದ್ರ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಸಭೆ; ಸಿಎಂ ಮಾಹಿತಿ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಗಳೊಂದಿಗೆ ಡಿಸೆಂಬರ್ 14 ಅಥವಾ 15 ರಂದು ಸಭೆ ನಡೆಯಲಿದೆ ಎಂದು Read more…

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ; ಕೇಂದ್ರ ಗೃಹ ಸಚಿವರನ್ನು ಭೇಟಿಯಾಗುವಂತೆ ರಾಜ್ಯದ ಸಂಸದರಿಗೆ ಸಿಎಂ ಸೂಚನೆ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಂಸದರು ಹಾಗೂ ಸಚಿವರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚಿಸಿರುವ ಬೆನ್ನಲ್ಲೇ ಸಿಎಂ ಬಸವರಾಜ್ Read more…

ಇಂಗ್ಲಿಷ್ ಮಾಧ್ಯಮ ಕೈ ಬಿಟ್ಟು ಹಿಂದಿ ಕಡ್ಡಾಯ: ಶಿಕ್ಷಣ ಸಂಸ್ಥೆಗಳು, ನೇಮಕಾತಿ ಪರೀಕ್ಷೆಗೆ ಅನ್ವಯ; ರಾಷ್ಟ್ರಪತಿಗೆ ಶಿಫಾರಸು

ನವದೆಹಲಿ: ಕೇಂದ್ರೀಯ ಶಿಕ್ಷಣ ಸಂಸ್ಥೆಗಳು ಮತ್ತು ನೇಮಕಾತಿ ಪರೀಕ್ಷೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಬಿಟ್ಟು ಹಿಂದಿ ಕಡ್ಡಾಯಗೊಳಿಸಲು ಅಮಿತ್ ಶಾ ನೇತೃತ್ವದ ಸಂಸತ್ ಅಧಿಕೃತ ಭಾಷಾ ಸಮಿತಿ ರಾಷ್ಟ್ರಪತಿಗಳಿಗೆ ಶಿಫಾರಸು Read more…

BIG NEWS: ಗೃಹ ಸಚಿವ ಅರಗ ಜ್ಞಾನೇಂದ್ರಗೆ ಫುಲ್ ಕ್ಲಾಸ್; ತರಾಟೆಗೆ ತೆಗೆದುಕೊಂಡ ಕೇಂದ್ರ ಗೃಹ ಸಚಿವ ಅಮಿತ್ ಶಾ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದು, ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ವಿಚಾರವಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನ Read more…

ಅಮಿತ್ ಶಾ ಕುಡಿಯೋ ನೀರಿನ ಬಾಟಲ್ ಬೆಲೆ ಬರೋಬ್ಬರಿ 850 ರೂಪಾಯಿ..!

ಒಂದು ನೀರಿನ ಬಾಟಲ್ ಬೆಲೆ ಎಷ್ಟಿರಬಹುದು ಹೇಳಿ ಅಬ್ಬಬ್ಬಾ ಅಂದ್ರೆ 50-100 ರೂಪಾಯಿ. ಯಾರಾದ್ರೂ 850 ರೂಪಾಯಿ ಒಂದು ನೀರಿನ ಬಾಟಲ್ ಬೆಲೆ ಅಂದ್ರೆ ಸಾಕು. ಅದು ನೀರಲ್ಲ Read more…

BIG NEWS: ಬಿಜೆಪಿ ಕಚೇರಿಯಿಂದ ನಾಯಕರಿಗೆ ಬುಲಾವ್; ಕುತೂಹಲ ಮೂಡಿಸಿದ ಸಿಎಂ ನಡೆ

ಬೆಂಗಳೂರು: ಇಂದು ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದು, ಅಮಿತ್ ಶಾ ಆಗಮನದ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿನ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿಯ ಎಲ್ಲಾ ಶಾಸಕರು, Read more…

BIG NEWS: ಹಿಂದಿ ಹೇರಿಕೆ ವಿರುದ್ಧ ಸಿದ್ದರಾಮಯ್ಯ ಆಕ್ರೋಶ; ರಾಜ್ಯ ಭಾಷೆಗಳನ್ನು ದಮನಿಸುವ ಪ್ರಯತ್ನ ಎಂದು ಕಿಡಿ

ಬೆಂಗಳೂರು: ರಾಜ್ಯಗಳು ಪರಸ್ಪರ ಸಂಪರ್ಕ ಭಾಷೆಯಾಗಿ ಹಿಂದಿಯನ್ನು‌ ಬಳಸಬೇಕೆಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಫರ್ಮಾನು ಹೊರಡಿಸಿರುವುದು ಅತ್ಯಂತ‌ ಆಕ್ಷೇಪಾರ್ಹ ನಡವಳಿಕೆಯಾಗಿದೆ. ಒಬ್ಬ ಸ್ವಾಭಿಮಾನಿ‌ ಕನ್ನಡಿಗನಾಗಿ‌ ಈ Read more…

BIG NEWS: ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಚರಿಸುವ ಮಾರ್ಗದಲ್ಲಿ ಅವಘಡ

ಬೆಂಗಳೂರು: ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಈ ನಡುವೆ ಅಮಿತ್ ಶಾ ತೆರಳ ಬೇಕಿದ್ದ ಮಾರ್ಗದಲ್ಲಿ ಅಗ್ನಿ ಅವಘಡ ಸಂಭವಿಸಿದ Read more…

BIG NEWS: ಡಾ.ಶಿವಕುಮಾರ ಸ್ವಾಮೀಜಿ ಆಧುನಿಕ ಬಸವಣ್ಣ; ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀಗಳನ್ನು ಸ್ಮರಿಸಿದ ಅಮಿತ್ ಶಾ

ಬಸವಣ್ಣನವರ ತತ್ವ, ಸಿದ್ಧಾಂತಗಳನ್ನು ಪಸರಿಸಲು ಡಾ.ಶಿವಕುಮಾರ ಸ್ವಾಮೀಜಿ ಶ್ರಮಿಸಿದ್ದರು. ಶಿವಕುಮಾರ ಸ್ವಾಮೀಜಿ ಆಧುನಿಕ ಬಸವಣ್ಣ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಮರಿಸಿದ್ದಾರೆ. ತುಮಕೂರಿನ ಸಿದ್ಧಗಂಗಾ ಮಠದಲ್ಲಿ Read more…

ಸಿದ್ಧಗಂಗಾ ಮಠಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ; ವಿದ್ಯಾರ್ಥಿಗಳಿಂದ ಪೂರ್ಣಕುಂಭ ಸ್ವಾಗತ

ತುಮಕೂರು: ನಡೆದಾಡುವ ದೇವರೆಂದೇ ಪ್ರಸಿದ್ಧರಾಗಿದ್ದ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ Read more…

BIG NEWS: 40% ಕಮಿಷನ್ ಬಗ್ಗೆ ಜನತೆಗೆ ಅಮಿತ್ ಶಾ ಉತ್ತರಿಸಲಿ; ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಆಗ್ರಹ

ಬೆಂಗಳೂರು: ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿರುವ ನಡುವೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ರಾಜ್ಯಕ್ಕೆ ಭೇಟಿ ನೀಡಿದ್ದು, ಆಡಳಿತ ಪಕ್ಷ ಬಿಜೆಪಿ ಹಾಗೂ Read more…

BIG NEWS: ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ MLC ಸಿ.ಪಿ. ಯೋಗೇಶ್ವರ್

ಬೆಂಗಳೂರು: ಸಿದ್ಧಗಂಗಾ ಶ್ರೀಗಳ 115ನೇ ಜಯಂತೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದು, ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ತಂಗಿರುವ ಅಮಿತ್ ಶಾ ಅವರನ್ನು Read more…

BIG NEWS: ವಿವಿಐಪಿಗಳ ಭದ್ರತೆಗೆ CRPF ಮಹಿಳಾ ಕಮಾಂಡೋ ಪಡೆ ಸಜ್ಜು

ನಿಜವಾದ ಮಹಿಳಾ ಸಬಲೀಕರಣ ಅಂದ್ರೆ ಇದು ಅನ್ನುವಂತ ಕ್ರಾತಿಕಾರಿ ನಿರ್ಧಾರ ಕೇಂದ್ರೀಯ ಮೀಸಲು ಪೊಲೀಸ್ ಪಡೆಯಿಂದ ಬಂದಿದೆ. ಸಿಆರ್ಪಿಎಫ್ ನ ಮಹಿಳಾ ಕಮಾಂಡೋಗಳು ಕೇಂದ್ರ ಗೃಹ ಸಚಿವ ಅಮಿತ್ Read more…

ಸಹಕಾರ ವಲಯಕ್ಕೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಶೀಘ್ರದಲ್ಲೇ ಹೊಸ ಸಹಕಾರ ನೀತಿ ಪ್ರಕಟಿಸಲಾಗುವುದು ಎಂದು ಕೇಂದ್ರ ಸರ್ಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. 65,000 ದಷ್ಟು ಪ್ರಾಥಮಿಕ ಕೃಷಿ ಸಹಕಾರ ಸಂಘಗಳಿದ್ದು, ಮುಂದಿನ ಐದು Read more…

ಅಕ್ರಮ ಗಣಿಗಾರಿಕೆ ವಿರುದ್ಧ ಅಮಿತ್ ಶಾಗೆ ದೂರು; ತನಿಖೆಗೆ ಒತ್ತಾಯಿಸಿದ ಸುಮಲತಾ

ನವದೆಹಲಿ: ಕೆ.ಆರ್.ಎಸ್. ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಸಂಸದೆ ಸುಮಲತಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...