alex Certify Andhra pradesh | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಥಳ ವಿವಾದ; ಸಹೋದರಿಗೆ ಕೊಡಲಿಯಿಂದ ಹೊಡೆದ ಭಯಾನಕ ದೃಶ್ಯ ‘ಮೊಬೈಲ್’ ನಲ್ಲಿ ಸೆರೆ

ಆಂಧ್ರ ಪ್ರದೇಶದ ಅನಂತಪುರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ತನ್ನ ಸಹೋದರಿಯೊಂದಿಗೆ ಸ್ಥಳ ವಿವಾದ ಹೊಂದಿದ್ದ ವ್ಯಕ್ತಿಯೊಬ್ಬ ಆಕೆಗೆ ಕೊಡಲಿಯಿಂದ ಪದೇ ಪದೇ ಹೊಡೆದಿರುವ ಭಯಾನಕ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ Read more…

ಅಂಗವಿಕಲರಿಗೆ 15 ಸಾವಿರ, ಕಾಯಿಲೆ ಪೀಡಿತರಿಗೆ 10 ಸಾವಿರ ರೂ.ಗೆ ಮಾಸಿಕ ಪಿಂಚಣಿ ಹೆಚ್ಚಳ: ಆಂಧ್ರ ಸರ್ಕಾರ ಘೋಷಣೆ

ಅಮರಾವತಿ: ಹೊಸದಾಗಿ ಅಧಿಕಾರಕ್ಕೆ ಬಂದಿರುವ ಆಂಧ್ರಪ್ರದೇಶ ಸರ್ಕಾರವು ಎನ್‌ಟಿಆರ್ ಭರೋಸಾ ಪಿಂಚಣಿ ಯೋಜನೆಯಡಿ ಹಿರಿಯ ನಾಗರಿಕರ ಮಾಸಿಕ ಪಿಂಚಣಿಯನ್ನು 3,000 ರೂ.ನಿಂದ 4,000 ರೂ.ಗೆ ಹೆಚ್ಚಿಸುವುದಾಗಿ ಘೋಷಿಸಿದೆ. ಇದನ್ನು Read more…

BIG BREAKING: ಸಂಪೂರ್ಣ ಫಲಿತಾಂಶಕ್ಕೂ ಮುನ್ನವೇ JDU – TDP ನಾಯಕರ ಜೊತೆ ಮಾತುಕತೆಗೆ ಮುಂದಾದ ಕಾಂಗ್ರೆಸ್

ಈ ಬಾರಿಯ ಲೋಕಸಭಾ ಚುನಾವಣಾ ಮತ ಎಣಿಕೆ ಕಾರ್ಯ ಭರದಿಂದ ಸಾಗಿದ್ದು, ಬಿಜೆಪಿ ನೇತೃತ್ವದ ‘ಎನ್ ಡಿ ಎ’ ಹಾಗೂ ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಒಕ್ಕೂಟದ ನಡುವೆ ಭಾರಿ Read more…

BREAKING: ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸ್ಮೃತಿ ಇರಾನಿಗೆ ಭಾರಿ ಹಿನ್ನಡೆ

ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾರಿ ಹಿನ್ನಡೆ ಅನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕಿಶೋರಿಲಾಲ್ ತಮ್ಮ ಸಮೀಪದ ಪ್ರತಿಸ್ಪರ್ಧಿ Read more…

BREAKING: ಆಂಧ್ರಪ್ರದೇಶದಲ್ಲಿ ಟಿಡಿಪಿ, ಒಡಿಶಾದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ

ನವದೆಹಲಿ: ಲೋಕಸಭೆ ಚುನಾವಣೆಯ ಜೊತೆಗೆ ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆಯ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮತ ಎಣಿಕೆ ಕಾರ್ಯ ಮುಂದುವರಿದಿದೆ. ಆಂಧ್ರಪ್ರದೇಶದ 175 ವಿಧಾನಸಭಾ ಕ್ಷೇತ್ರಗಳಲ್ಲಿ ತೆಲುಗು Read more…

BIG NEWS: ಸರತಿ ಸಾಲಿನಲ್ಲಿ ಬಂದು ಮತ ಹಾಕಿ ಎಂದ ಮತದಾರನಿಗೆ ಶಾಸಕನಿಂದ ಕಪಾಳಮೋಕ್ಷ; ಬೆಂಬಲಿಗರಿಂದಲೂ ಮನಬಂದಂತೆ ಥಳಿತ

ಹೈದರಾಬಾದ್: ದೇಶದಾದ್ಯಂತ ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. ಇದೇ ವೇಳೆ ಆಂಧ್ರಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಕೂಡ ನಡೆಯುತ್ತಿದೆ. ಆಂಧ್ರಪ್ರದೇಶದಲ್ಲಿ ಮತದಾನದ ವೇಳೆ ಹಿಂಸಾಚಾರ ನಡೆದಿರುವ ಬಗ್ಗೆ Read more…

LOKSABHA ELECTION: ಇಂದು 4 ನೇ ಹಂತದ ಮತದಾನಕ್ಕೆ ಸಕಲ ಸಿದ್ಧತೆ

ಈ ಬಾರಿಯ ಲೋಕಸಭಾ ಚುನಾವಣೆ ಒಟ್ಟು ಏಳು ಹಂತಗಳಲ್ಲಿ ನಡೆಯುತ್ತಿದ್ದು, ಈಗಾಗಲೇ ಮೂರು ಹಂತದ ಮತದಾನ ಪೂರ್ಣಗೊಂಡಿದೆ. ಇಂದು ನಾಲ್ಕನೇ ಹಂತದ ಮತದಾನ ನಡೆಯಲಿದ್ದು, 10 ರಾಜ್ಯಗಳು ಮತ್ತು Read more…

ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಗೆ ಮುಜುಗರ ತಂದ ಮಿತ್ರ ಪಕ್ಷ: ಭಿನ್ನಮತಕ್ಕೆ ದಾರಿ ಮಾಡಿಕೊಟ್ಟ ಟಿಡಿಪಿ ಘೋಷಣೆ

ಅಮರಾವತಿ: ಧರ್ಮಾಧಾರಿತ ಮೀಸಲಾತಿ ನೀತಿ ಬಗ್ಗೆ ಬಿಜೆಪಿ ವಿರೋಧದ ನಡುವೆ ಆಂಧ್ರಪ್ರದೇಶದಲ್ಲಿ ಬಿಜೆಪಿ ಮಿತ್ರ ಪಕ್ಷವಾಗಿರುವ ಟಿಡಿಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ಮುಂದುವರೆಸುವುದಾಗಿ ಘೋಷಿಸಿದೆ. ಇದು Read more…

BIG NEWS: ರಥೋತ್ಸವದ ವೇಳೆ ದುರಂತ: ವಿದ್ಯುತ್ ತಂತಿ ತಗುಲಿ 13 ಮಕ್ಕಳಿಗೆ ಗಂಭೀರ ಗಾಯ

ಯುಗಾದಿ ಉತ್ಸವ ಆಚರಣೆ ಮುಕ್ತಾಯ ಹಂತದಲ್ಲಿ ಆಂಧ್ರಪ್ರದೇಶದ ತೇಕೂರು ಗ್ರಾಮದಲ್ಲಿ ನಡೆದಿದ್ದ ರಥೋತ್ಸವದ ವೇಳೆ ವಿದ್ಯುತ್ ತಂತಿ ತಗುಲಿ 13 ಮಕ್ಕಳು ಗಾಯಗೊಂಡಿರುವ ಘಟನೆ ನಡೆದಿದೆ. ಕರ್ನೂಲ್ ಜಿಲ್ಲೆಯ Read more…

BREAKING: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿ: ಐವರು ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, ಆಸ್ಪತ್ರೆಯಲ್ಲಿ ಮಗು ಕೊನೆಯುಸಿರೆಳೆದಿದೆ. ಆಂಧ್ರಪ್ರದೇಶದ ಮೆಹಬೂಬ ನಗರ ಜಿಲ್ಲೆ ಕೊತಕೋಟ ಬೈಪಾಸ್ ನಲ್ಲಿ Read more…

ಚಾಲಕ ಫೋನ್‌ ನಲ್ಲಿ ಕ್ರಿಕೆಟ್‌ ನೋಡುವಾಗಲೇ ರೈಲು ಅಪಘಾತ : ಶಾಕಿಂಗ್ ಸತ್ಯ ಬಿಚ್ಚಿಟ್ಟ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್…!

ಕಳೆದ ವರ್ಷದ ಅಕ್ಟೋಬರ್ 29ರಂದು ಆಂಧ್ರಪ್ರದೇಶದಲ್ಲಿ ನಡೆದ ಭೀಕರ ರೈಲು ಅಪಘಾತದಲ್ಲಿ ಪ್ರಯಾಣಿಕರು ಹಾಗೂ ಸಿಬ್ಬಂದಿ ಸೇರಿದಂತೆ 14 ಮಂದಿ ಮೃತಪಟ್ಟಿದ್ದು, ಇದೀಗ ಕೇಂದ್ರ ರೈಲ್ವೆ ಸಚಿವ ಅಶ್ವಿನಿ Read more…

LIVE ಚರ್ಚೆಯಲ್ಲೇ ಕಪ್ ಕಪಾಳಕ್ಕೆ ಹೊಡೆದುಕೊಂಡ ರಾಜಕೀಯ ನಾಯಕರು; ಶಾಕಿಂಗ್ ವಿಡಿಯೋ ವೈರಲ್….!

ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವ ಸಂದರ್ಭದಲ್ಲಿ ರಾಜಕೀಯ ಪರಿಸ್ಥಿತಿ ಕಾವೇರತೊಡಗಿದೆ. ರಾಜಕೀಯ ನಾಯಕರುಗಳು ಆರೋಪ – ಪ್ರತ್ಯಾರೋಪಗಳನ್ನು ಮಾಡಿಕೊಂಡು ಬರುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪಕ್ಷಗಳ ಬೆಂಬಲಿಗರು ತಮ್ಮ ತಮ್ಮ Read more…

SHOCKING: ವಿದ್ಯುತ್ ತಂತಿ ಸ್ಪರ್ಶಿಸಿ ಟ್ರಕ್ ಗೆ ಬೆಂಕಿ: ವಿದ್ಯುತ್ ಪ್ರವಹಿಸಿ ಚಾಲಕ ಸಾವು

ಆಂಧ್ರಪ್ರದೇಶದ ಎನ್‌ಟಿಆರ್‌ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಟ್ರಕ್‌ ವಿದ್ಯುತ್‌ ತಂತಿಗೆ ತಗುಲಿ ವಿದ್ಯುತ್‌ ಪ್ರವಹಿಸಿ ಚಾಲಕ ಸಾವನ್ನಪ್ಪಿದ್ದಾರೆ. ಭಾರಿ ಬೆಂಕಿಗೆ ಟ್ರಕ್ ಸುಟ್ಟು ಕರಕಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ Read more…

ಕಾಡುಗಳು ನಾಶವಾಗುತ್ತಿರುವ ಕಳವಳದ ನಡುವೆ ಸಿಹಿ ಸುದ್ದಿ: ಅರಣ್ಯ ವಿಸ್ತರಣೆಯಲ್ಲಿ ರಾಜ್ಯಕ್ಕೆ 2ನೇ ಸ್ಥಾನ

ಬೆಂಗಳೂರು: ಅರಣ್ಯ ಪ್ರದೇಶ ನಾಶವಾಗುತ್ತಿರುವ ಆತಂಕದ ನಡುವೆ ದೇಶಾದ್ಯಂತ 5516 ಚ.ಕಿ.ಮೀ. ಅರಣ್ಯ ಪ್ರದೇಶ ವಿಸ್ತಾರವಾಗಿದೆ ಎನ್ನುವ ಸಂತಸದ ಸುದ್ದಿ ಸಿಕ್ಕಿದೆ. ರಾಜ್ಯಗಳ ಅರಣ್ಯ ವರದಿಯನ್ನು ಭಾರತ ಅರಣ್ಯ Read more…

ಜನಾರ್ದನ ರೆಡ್ಡಿಯವರನ್ನು ಬಂಧಿಸಿದ್ದ ಸಿಬಿಐ ಮಾಜಿ ಅಧಿಕಾರಿಯಿಂದ ಹೊಸ ಪಕ್ಷ….!

ಓಬಳಾಪುರಂ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಬಂಧಿಸಿದ್ದ ಸಿಬಿಐ ಮಾಜಿ ಅಧಿಕಾರಿಯೊಬ್ಬರು ಇದೀಗ ಆಂಧ್ರಪ್ರದೇಶದಲ್ಲಿ ಹೊಸ ಪಕ್ಷದ ಸ್ಥಾಪನೆ ಕುರಿತು Read more…

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಚಂಡಮಾರುತದಿಂದ ರಾಜ್ಯದ ಮೇಲೆ ಪರಿಣಾಮ ಇಲ್ಲ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತ ಹಾಗೂ ಚಂಡಮಾರುತದಿಂದ ರಾಜ್ಯದ ಮೇಲೆ ಯಾವುದೇ ಪರಿಣಾಮ ಉಂಟಾಗುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಭಾನುವಾರ Read more…

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ : ವೆಂಕಟೇಶ್ವರನಿಗೆ ʻನಮೋʼ ವಿಶೇಷ ಪೂಜೆ

ಆಂಧ್ರಪ್ರದೇಶ : ತೆಲಂಗಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಪ್ರಧಾನಿ ಮೋದಿ ಅವರು ಇಂದು ಬೆಳಗ್ಗೆ ತಿರುಪತಿ ತಿಮ್ಮಪ್ಪನ ದೇವಾಲಯದಲ್ಲಿ Read more…

ಜಾತಿ ಆಧಾರಿತ ಸಮೀಕ್ಷೆಗೆ ಆಂಧ್ರಪ್ರದೇಶ ಕ್ಯಾಬಿನೆಟ್ ಅನುಮೋದನೆ

ಹೈದರಾಬಾದ್: ತುಳಿತಕ್ಕೊಳಗಾದ ವರ್ಗಗಳಿಗೆ ಸೇರಿದ ಜನರ ನಿಖರ ಸಂಖ್ಯೆಯನ್ನು ಗುರುತಿಸಲು ಅವರಿಗೆ ಸಾಮಾಜಿಕ-ಆರ್ಥಿಕ ಪ್ರಯೋಜನಗಳನ್ನು ವಿಸ್ತರಿಸಲು ಸಮಗ್ರ ಜಾತಿ ಆಧಾರಿತ ಸಮೀಕ್ಷೆಯನ್ನು ಕೈಗೊಳ್ಳಲು ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ Read more…

ಆಂಧ್ರಪ್ರದೇಶದಲ್ಲಿ ಭೀಕರ ರೈಲು ಅಪಘಾತ : ಸಾವಿನ ಸಂಖ್ಯೆ 14 ಕ್ಕೆ ಏರಿಕೆ

ಆಂಧ್ರಪ್ರದೇಶದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚುತ್ತಿದೆ. ಕಾಂತಕಪಲ್ಲಿ ರೈಲ್ವೆ ನಿಲ್ದಾಣದ ಬಳಿ ಎರಡು ರೈಲುಗಳು ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ 14 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. Read more…

BREAKING NEWS: ಮತ್ತೊಂದು ರೈಲು ದುರಂತ: ಆಂಧ್ರಪ್ರದೇಶದಲ್ಲಿ ಎರಡು ರೈಲು ಡಿಕ್ಕಿ: 6 ಜನ ಸಾವು

ಆಂಧ್ರಪ್ರದೇಶದ ವಿಶಾಖಪಟ್ಟಣಂನಿಂದ ರಾಯಗಡಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ವಿಜಯನಗರಂ ಜಿಲ್ಲೆಯಲ್ಲಿ ಹಳಿತಪ್ಪಿದ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 6 ಜನ ಸಾವನ್ನಪ್ಪಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ Read more…

ಘೋರ ದುರಂತ: ನದಿಯಲ್ಲಿ ಮುಳುಗಿ ನಾಲ್ವರು ವಿದ್ಯಾರ್ಥಿಗಳು ಸಾವು

ಕಾಕಿನಾಡ: ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಗೌತಮಿ-ಗೋದಾವರಿ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿದ್ದು, ಮೃತದೇಹಗಳನ್ನು ಭಾನುವಾರ ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ಸಂಜೆ Read more…

ಹೃದಯಸ್ತಂಭನವಾದ್ರೂ ಸಮಯ ಪ್ರಜ್ಞೆ ತೋರಿ 40 ಮಕ್ಕಳ ಜೀವ ಉಳಿಸಿ ಪ್ರಾಣ ಬಿಟ್ಟ ಶಾಲಾ ಬಸ್ ಚಾಲಕ

ಅಮರಾವತಿ: ಶಾಲಾ ಬಸ್ ಚಾಲನೆ ಮಾಡುವಾಗಲೇ ಚಾಲಕನಿಗೆ ಹೃದಯಸ್ತಂಭನ ಆಗಿದ್ದು, ಅವರು 40 ಮಕ್ಕಳ ಜೀವ ಉಳಿಸಿ ಪ್ರಾಣ ಕಳೆದುಕೊಂಡಿದ್ದಾರೆ. ಬುಧವಾರ ಆಂಧ್ರಪ್ರದೇಶದ ಬಪಟ್ಲಾ ಜಿಲ್ಲೆಯಲ್ಲಿ ವಿದ್ಯಾರ್ಥಿಗಳನ್ನು ಕರೆದೊಯ್ಯುವ Read more…

ಮಾಜಿ ಮುಖ್ಯಮಂತ್ರಿಗೆ 14 ದಿನ ನ್ಯಾಯಾಂಗ ಬಂಧನ

ವಿಜಯವಾಡ: ಕೌಶಲ್ಯಾಭಿವೃದ್ಧಿ ಹಗರಣಕ್ಕೆ ಸಂಬಂಧಿಸಿದಂತೆ ವಿಜಯವಾಡ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ನ್ಯಾಯಾಲಯವು ಟಿಡಿಪಿ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು 14 ದಿನಗಳ ನ್ಯಾಯಾಂಗ Read more…

ಮಗಳ ಇಷ್ಟದಂತೆ ಪ್ರೇಮ ವಿವಾಹ ಮಾಡಿ ಸರಳತೆ ಮೆರೆದ ಶಾಸಕ

ಅಮರಾವತಿ: ಆಂಧ್ರಪ್ರದೇಶದ ಆಡಳಿತಾರೂಢ ವೈಎಸ್‌ಆರ್‌ ಕಾಂಗ್ರೆಸ್‌ನ ಶಾಸಕರೊಬ್ಬರು ತಮ್ಮ ಮಗಳ ಇಷ್ಟದಂತೆ ಪ್ರೇಮ ವಿವಾಹ ಮಾಡಿದ್ದಾರೆ. ಆರ್. ಶಿವಪ್ರಸಾದ್ ರೆಡ್ಡಿ ಅವರ ಮಗಳು ಪಲ್ಲವಿ, ತನ್ನ ಸಹಪಾಠಿ ಪವನ್ Read more…

Shocking : ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ನಲ್ಲೇ ರೋಗಿಗಳಿಗೆ ಚಿಕಿತ್ಸೆ ನೀಡಿದ ವೈದ್ಯರು!

ಅಮರಾವತಿ : ಆಂಧ್ರಪ್ರದೇಶದ ಪಾರ್ವತಿಪುರಂ ಮಾನ್ಯಂ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಮೊಬೈಲ್ ಫೋನ್ ಟಾರ್ಚ್ ಬೆಳಕಿನಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ದೃಶ್ಯಗಳು ವೈರಲ್ ಆಗಿದ್ದು, ರಾಜ್ಯದಲ್ಲಿ ವಿದ್ಯುತ್ Read more…

ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಹಣದ ಬದಲಿಗೆ ಹೆಚ್ಚುವರಿಯಾಗಿ 5 ಕೆಜಿ ಆಂಧ್ರದ ಅಕ್ಕಿ ವಿತರಣೆ

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಆಂಧ್ರಪ್ರದೇಶದ ಅಕ್ಕಿ ಬರಲಿದೆ. ಎಫ್.ಸಿ.ಐ. ನಿಗದಿಪಡಿಸಿದ ದರಕ್ಕೆ ಅಕ್ಕಿ ಪೂರೈಕೆ ಮಾಡಲು ಆಂಧ್ರಪ್ರದೇಶ ಸರ್ಕಾರ ಮುಂದೆ ಬಂದಿದೆ. ಇದರಿಂದಾಗಿ ಅನ್ನ ಭಾಗ್ಯ ಯೋಜನೆಯ ಹೆಚ್ಚುವರಿ Read more…

ಪವನ್ ಕಲ್ಯಾಣ್ ಅಭಿಮಾನಿಗಳು ಅರೆಸ್ಟ್

ಆಂಧ್ರಪ್ರದೇಶದಲ್ಲಿ ಹಾಲು ಸುರಿದು ಥಿಯೇಟರ್‌ಗೆ ಹಾನಿ ಮಾಡಿದ್ದ ಪವನ್ ಕಲ್ಯಾಣ್ ಅಭಿಮಾನಿಗಳನ್ನು ಬಂಧಿಸಲಾಗಿದೆ. ಪವನ್ ಕಲ್ಯಾಣ್ ಅವರ ಬಹು ನಿರೀಕ್ಷಿತ ಚಿತ್ರ ‘ಬ್ರೋ’ ಜುಲೈ 28 ರಂದು ಥಿಯೇಟರ್‌ Read more…

Viral Video | ಹಾರುತ್ತಿದ್ದ ವಿಮಾನದಿಂದ ಸೆರೆಯಾಯ್ತು ʼಚಂದ್ರಯಾನ 3ʼ ಉಡಾವಣೆ; ಲೈವ್​ ಆಗಿ ಕಣ್ತುಂಬಿಕೊಂಡ ಪ್ರಯಾಣಿಕರು

ಇಸ್ರೋ ನಿನ್ನೆ ಯಶಸ್ವಿಯಾಗಿ ಚಂದ್ರಯಾನ 3ಯನ್ನು ಹೊತ್ತ ನೌಕೆಯನ್ನು ರಾಕೆಟ್​ ಮೂಲಕ ಉಡಾವಣೆ ಮಾಡಿದೆ. ಅನೇಕರು ಈ ದೃಶ್ಯವನ್ನು ಸೋಶಿಯಲ್ ಮೀಡಿಯಾದಲ್ಲಿ, ಟಿವಿಗಳಲ್ಲಿ ಕಣ್ತುಂಬಿಕೊಂಡಿದ್ದಾರೆ. ಇನ್ನೂ ಅನೇಕರು ಶ್ರೀಹರಿಕೋಟಾದಿಂದಲೇ Read more…

ʼಟೊಮ್ಯಾಟೋʼ ಕಾರಣಕ್ಕೆ ಬಲಿಯಾಯ್ತು ರೈತನ ಜೀವ

ಟೊಮ್ಯಾಟೋದ ದರ ಯರ್ರಾಬಿರ್ರಿ ಏರಿಕೆಯಾಗಿದೆ. ಆದರೆ ಆಂಧ್ರಪ್ರದೇಶದಲ್ಲಿ ಟೊಮ್ಯಾಟೋದ ಕಾರಣಕ್ಕೆ ರೈತನ ಜೀವವೊಂದು ಬಲಿಯಾಗಿದೆ. ಟೊಮ್ಯಾಟೋ ಮಾರಾಟ ಮಾಡಿ ಮನೆಗೆ ಬರುತ್ತಿದ್ದ ರೈತನನ್ನು ಅಡ್ಡಗಟ್ಟಿ ಕೊಲೆಗೈದ ಘಟನೆಯು ಅನ್ನಮಯ್ಯ Read more…

ನವ ವಧುವಿನಂತೆ ಸಿಂಗಾರಗೊಂಡು ವಿಜಯ್​ದೇವರಕೊಂಡ ಜೊತೆ ಕಾಣಿಸಿಕೊಂಡ ನಟಿ ಸಮಂತಾ: ವಿಡಿಯೋ ವೈರಲ್

ಖ್ಯಾತ ನಟಿ ಸಮಂತಾ ರುತ್​ ಪ್ರಭು ವಧುವಿನಂತೆ ಸಿಂಗಾರಗೊಂಡಿದ್ದು ಅವರ ಪಕ್ಕದಲ್ಲಿ ವಿಜಯ್​ ದೇವರಕೊಂಡ ನಿಂತಿರುವ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗ್ತಿದೆ. ಪ್ರಸ್ತುತ ಈ ಜೋಡಿ ಕುಶಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...