alex Certify Andhra pradesh | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿ ಸುದ್ದಿ: ಸಾಮಾನ್ಯ ಭಕ್ತರ ದರ್ಶನ, ವಸತಿ ವ್ಯವಸ್ಥೆ ಬದಲಾವಣೆ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ನಿತ್ಯವೂ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಾರೆ. ಹೀಗೆ ಬರುವ ಸಾಮಾನ್ಯ ಭಕ್ತರಿಗೆ ದೇವರ ದರ್ಶನ ವಿಳಂಬವಾಗುತ್ತಿದ್ದು, ಇದನ್ನು Read more…

ತಿರುಪತಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ: ವೈದ್ಯ, ಇಬ್ಬರು ಮಕ್ಕಳ ಸಾವು

ತಿರುಪತಿಯಲ್ಲಿ ಭಾನುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ವೈದ್ಯ ಮತ್ತು ಅವರ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ತಿರುಪತಿ ಜಿಲ್ಲೆಯ Read more…

BREAKING NEWS: ತಡರಾತ್ರಿ ಭಾರಿ ಅಗ್ನಿ ಅವಘಡ: ಮೂವರು ಸಜೀವ ದಹನ

ಆಂಧ್ರಪ್ರದೇಶದ ಚಿತ್ತೂರಿನಲ್ಲಿ ತಡರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಮೂವರು ಸಜೀವ ದಹನವಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಉಂಟಾಗಿ ಮೂವರು ಸಜೀವ ದಹನವಾಗಿದ್ದಾರೆ. ಪೇಪರ್ ಪ್ಲೇಟ್ Read more…

SHOCKING: ಸರಸಕ್ಕೆಂದು ಮನೆಗೆ ಬಂದ ಪ್ರಿಯಕರನ ಮರ್ಮಾಂಗ ಕತ್ತರಿಸಿದ ಪ್ರಿಯತಮೆ

ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ವಿವಾಹೇತರ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬನ ಮರ್ಮಾಂಗ ಕತ್ತರಿಸಿದ ಘಟನೆ ನಡೆದಿದೆ. ಪ್ರಿಯತಮೆಯೇ ಕೃತ್ಯವೆಸಗಿದ್ದಾಳೆ. ಪ್ರಕಾಶಂ ಜಿಲ್ಲೆಯ ಕೊಂಡಪಿ ಮಂಡಲದ ಮುಗಚೆಂತಲದಲ್ಲಿ 60 ವರ್ಷದ ವ್ಯಕ್ತಿಯ Read more…

ಲಾಡ್ಜ್ ಗೆ ಬಂದ ದಂಪತಿಯಿಂದ ದುಡುಕಿನ ನಿರ್ಧಾರ: ಸಾಲ ವಸೂಲಾತಿ ಏಜೆಂಟರ ಕಿರುಕುಳಕ್ಕೆ ನೊಂದು ಆತ್ಮಹತ್ಯೆ

ಸಾಲ ವಸೂಲಾತಿ ಏಜೆಂಟರ ಕಿರುಕುಳ ತಡೆಯಲಾರದೆ ದಂಪತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ರಾಜಮಹೇಂದ್ರವರಂನಲ್ಲಿ ನಡೆದಿದೆ. ರಾಜಮಹೇಂದ್ರವರಂ ಆನಂದನಗರದಲ್ಲಿ ವಾಸವಾಗಿರುವ ಕೊಲ್ಲಿ Read more…

ಬೆಚ್ಚಿ ಬೀಳಿಸುವ ಘಟನೆ: ಬಾತ್ರೂಮ್ ನಲ್ಲಿ ಬಚ್ಚಿಟ್ಟುಕೊಂಡ್ರೂ ಲೈಂಗಿಕ ದೌರ್ಜನ್ಯಕ್ಕೆ ಯತ್ನ: ಬಾಯಿಗೆ ಆಸಿಡ್ ಸುರಿದು ಕತ್ತು ಸೀಳಿದ ದುಷ್ಕರ್ಮಿ

ಲೈಂಗಿಕ ದೌರ್ಜನ್ಯ ಎಸಗುವ ಪ್ರಯತ್ನ ವಿರೋಧಿಸಿದ ಅಪ್ರಾಪ್ತ ಬಾಲಕಿ ಬಾಯಿಗೆ ಆ್ಯಸಿಡ್ ಸುರಿದ ದುಷ್ಕರ್ಮಿಯೊಬ್ಬ ಆಕೆಯ ಕತ್ತು ಸೀಳಿದ ಘಟನೆ ಆಂಧ್ರಪ್ರದೇಶದ SPSR ನೆಲ್ಲೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಸೋಮವಾರ Read more…

ಮಾನವೀಯತೆ ಮೆರೆದ ಸಿಎಂ ಜಗನ್: ಸಂಕಷ್ಟದಲ್ಲಿದ್ದ ಮಹಿಳೆಗೆ ಸ್ಥಳದಲ್ಲೇ ಸಹಾಯ

ಹೈದರಾಬಾದ್: ಆರೋಗ್ಯ ಸರಿ ಇಲ್ಲದ ಮಗುವಿನೊಂದಿಗೆ ಮಹಿಳೆ ನೆರವು ಯಾಚಿಸುವುದನ್ನು ಗಮನಿಸಿದ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ತಮ್ಮ ಬೆಂಗಾವಲು ಪಡೆ ನಿಲ್ಲಿಸಿ ಸಹಾಯ ಮಾಡಿದ್ದಾರೆ. ಜಗನ್ Read more…

ಅನ್ಯೋನ್ಯವಾಗಿದ್ದ ಹುಡುಗನೊಂದಿಗೆ ಲೈಂಗಿಕ ಸಂಬಂಧ ಬೆಳೆಸಿ ಪರಾರಿಯಾದ ಆಂಟಿ

ವಿಜಯವಾಡ: ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ 30 ವರ್ಷದ ಮಹಿಳೆ ಅಪ್ರಾಪ್ತ ಬಾಲಕನೊಂದಿಗೆ ಓಡಿಹೋಗಿದ್ದಾಳೆ. ವಿವಾಹಿತೆ ಅಪ್ರಾಪ್ತ ಬಾಲಕನೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಾರೆಂದು ಆರೋಪಿಸಲಾಗಿದೆ. ಕೃಷ್ಣಾ ಜಿಲ್ಲೆಯ ಗುಡಿವಾಡ ನಿವಾಸಿಯಾದ Read more…

ತಿರುಪತಿಗೆ ಹೋಗುವಾಗಲೇ ಭೀಕರ ದುರಂತ: ಮೂವರು ಪೊಲೀಸ್ ಸಿಬ್ಬಂದಿ ಸಾವು

ಚಿತ್ತೂರು: ಆಂಧ್ರಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪೂತಲಪಟ್ಟು ತಾಲೂಕಿನ ಪಿ. ಕೊತ್ತಕೋಟ ಗ್ರಾಮದ Read more…

400 ಅಡಿ ಬೋರ್‌ವೆಲ್‌‌ನಲ್ಲಿ ಸಿಲುಕಿದ್ದ ಬಾಲಕನನ್ನು ರಕ್ಷಿಸಿದ ಸಾಹಸಿ ಯುವಕ

ನಾನೂರು ಅಡಿ ಆಳದ ಬೋರ್ ವೆಲ್‌ನಲ್ಲಿ ಸಿಲುಕಿದ್ದ ಬಾಲಕನನ್ನು ಸಾಹಸಿಯೊಬ್ಬ ರಕ್ಷಿಸಿದ್ದಾನೆ. ಆಂಧ್ರದ ಏಲೂರಿನ ದ್ವಾರಕಾ ತಿರುಮಲದ ಗುಂಡುಗೋಳಗುಂಟಾ ಗ್ರಾಮದಲ್ಲಿ ಬುಧವಾರ ರಾತ್ರಿ ತೆರೆದ ಬೋರ್‌ವೆಲ್‌ನಲ್ಲಿ 30 ಅಡಿ Read more…

YSR ಕಾಂಗ್ರೆಸ್ ಪಕ್ಷಕ್ಕೆ ಜೀವಿತಾವಧಿಗೆ ಅಧ್ಯಕ್ಷರಾಗಿ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ

ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರನ್ನು ವೈ.ಎಸ್‌.ಆರ್‌.ಸಿ.ಪಿ. ಜೀವಿತಾವಧಿಗೆ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಜುಲೈ 9 ರಂದು ಯುವಜನ ಶ್ರಮಿಕ ರೈತ ಕಾಂಗ್ರೆಸ್(YSRC) ನ ‘ಜೀವಮಾನದ Read more…

‘ಮೇಕಪ್’ ಮೂಲಕ ವಯಸ್ಸು ಮರೆಮಾಚಿ ಮತ್ತೊಂದು ಮದುವೆಯಾದ 54 ವರ್ಷದ ಮಹಿಳೆ…!

ಈಗಾಗಲೇ ಮದುವೆಯಾಗಿ ಇಬ್ಬರು ಹೆಣ್ಣು ಮಕ್ಕಳ ತಾಯಿಯಾಗಿದ್ದ ಮಹಿಳೆಯೊಬ್ಬರು ಮತ್ತೊಂದು ಮದುವೆಯಾಗುವ ಸಲುವಾಗಿ ಚಿಕ್ಕ ಹುಡುಗಿಯಂತೆ ಕಾಣಲು ಮೇಕಪ್ ಮಾಡಿಕೊಂಡು 30 ವರ್ಷವೆಂದು ಸುಳ್ಳು ಹೇಳಿ ಮದುವೆಯಾಗಿರುವ ಘಟನೆ Read more…

ಉರ್ದುವಿಗೆ ‘2ನೇ ಅಧಿಕೃತ ಭಾಷೆ’ ಮಾನ್ಯತೆ ನೀಡಿದ ಆಂಧ್ರ ಸರ್ಕಾರ

ಆಂಧ್ರಪ್ರದೇಶ ಸರ್ಕಾರ ಉರ್ದುವನ್ನು ಮಾನ್ಯತೆ ಪಡೆದ ಎರಡನೇ ಅಧಿಕೃತ ಭಾಷೆಯೆಂದು ಘೋಷಿಸಿ ಅಧಿಸೂಚನೆಯನ್ನು ಹೊರಡಿಸಿದೆ. ಪ್ರವಾಸೋದ್ಯಮ, ಸಂಸ್ಕೃತಿ ಮತ್ತು ಯುವಜನ ಸೇವೆಯ ಪ್ರಧಾನ ಕಾರ್ಯದರ್ಶಿ ರಜತ್ ಭಾರ್ಗವ ಅಧಿಸೂಚನೆಯಲ್ಲಿ Read more…

ಶ್ರೀಶೈಲದಲ್ಲಿ ಮತ್ತೆ ಕನ್ನಡಿಗರ ಮೇಲೆ ದೌರ್ಜನ್ಯ

ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಮತ್ತೆ ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಲಾಗಿದೆ. ಬಸ್ ಕಿಟಕಿ ಗಾಜು ಒಡೆದು, ಚಾಲಕ ಮತ್ತು ನಿರ್ವಾಹಕನ ಮೇಲೆ ದಾಳಿ ನಡೆಸಲಾಗಿದೆ. ಕೆಎಸ್ಆರ್ಟಿಸಿ ಬಸ್ ಚಾಲಕ ಬಸವರಾಜ Read more…

ಮತ್ತೊಂದು ವಿಷ ಅನಿಲ ಸೋರಿಕೆ ದುರಂತ; 30ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥ

ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಮತ್ತೊಂದು ವಿಷ ಅನಿಲ ಸೋರಿಕೆ ದುರಂತ ನಡೆದಿದೆ. ವಿಷಾನಿಲ ಸೋರಿಕೆಯಾಗಿ 30 ಕಾರ್ಮಿಕರು ಅಸ್ವಸ್ಥರಾಗಿರುವ ಘಟನೆ ವಿಶಾಖಪಟ್ಟಣಂ ನಲ್ಲಿ ನಡೆದಿದೆ. ವಿಶಾಖಪಟ್ಟಣಂ ನ ಪೋರಸ್ ಲ್ಯಾಬೊರೇಟರೀಸ್ Read more…

ನಿಂತಿದ್ದ ವ್ಯಾನ್ ಗೆ ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು, 10 ಮಂದಿಗೆ ಗಾಯ

ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಪಲ್ನಾಡು ಜಿಲ್ಲೆಯ ರೆಂಟಚಿಂತಲ ಗ್ರಾಮದಲ್ಲಿ ನಿಂತಿದ್ದ ಮಿನಿ ವ್ಯಾನ್‌ಗೆ ಟ್ರಕ್ ಡಿಕ್ಕಿ Read more…

ಹಿಂಸೆಗೆ ತಿರುಗಿದ ಜಿಲ್ಲೆ ನಾಮಕರಣ ವಿವಾದ: ಆಂಧ್ರಪ್ರದೇಶ ಸಚಿವರ ಮನೆಗೆ ಬೆಂಕಿ ಹಚ್ಚಿ ಆಕ್ರೋಶ

ಹೈದರಾಬಾದ್‌: ಹೊಸ ಕೋನಸೀಮಾ ಜಿಲ್ಲೆಗೆ ಬಿ.ಆರ್. ಅಂಬೇಡ್ಕರ್ ಕೋನಸೀಮಾ ಜಿಲ್ಲೆ ಎಂದು ಮರುನಾಮಕರಣ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಪ್ರತಿಭಟನಾಕಾರರು ಸಚಿವರ ಮನೆಗೆ ಬೆಂಕಿ ಹಚ್ಚಿದ ನಂತರ ಆಂಧ್ರಪ್ರದೇಶದ Read more…

BREAKING: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸಚಿವರ ಮನೆಗೆ ಬೆಂಕಿ

ಅಮರಾವತಿ: ಆಂಧ್ರ ಪ್ರದೇಶದ ಹೊಸ ಜಿಲ್ಲೆ ಕೋನಸೀಮಾ ಹೆಸರು ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹಿಂಸಾತ್ಮಕ ಪ್ರತಿಭಟನೆ ನಡೆದಿದ್ದು, ಆಂಧ್ರಪ್ರದೇಶದ ಸಾರಿಗೆ ಸಚಿವರ ಮನೆಗೆ ಬೆಂಕಿ ಹಚ್ಚಲಾಗಿದೆ. ಹೊಸ ಜಿಲ್ಲೆಗೆ Read more…

ಗೌತಮ್ ಅದಾನಿ ಪತ್ನಿ ರಾಜ್ಯಸಭೆ ಪ್ರವೇಶಕ್ಕೆ ವೇದಿಕೆ ರೆಡಿ….!

ರಾಜ್ಯಸಭೆಗೆ ಉದ್ಯಮಿಗಳು, ಕಲಾವಿದರು ಪ್ರವೇಶಿಸುವುದು ಹೊಸದೇನು ಅಲ್ಲ. ಇದೀಗ ಅಂತಹ ಮತ್ತೊಂದು ವೇದಿಕೆ ಸಜ್ಜಾಗುತ್ತಿದ್ದು, ವಿಶ್ವದ ಐದನೇ ಅತಿ ದೊಡ್ಡ ಸಿರಿವಂತ, ಆದಾನಿ ಗ್ರೂಪ್ ಮುಖ್ಯಸ್ಥ ಗೌತಮ್ ಅದಾನಿ Read more…

11 ಕೋಟಿ ರೂ. ಮೌಲ್ಯದ ರಕ್ತ ಚಂದನ ವಶ: 12 ಮಂದಿ ಅಂದರ್

‘ಪುಷ್ಪಾ‘ ಅಲ್ಲು ಅರ್ಜುನ್‌ ನಟನೆಯ ಸೂಪರ್‌ ಡೂಪರ್‌ ಹಿಟ್‌ ಸಿನೆಮಾ. ಈ ಸಿನೆಮಾ ಹೆಚ್ಚು ಸದ್ದು ಮಾಡಿದ್ದು ಎರಡು ಕಾರಣಕ್ಕೆ. ಒಂದು ಅಲ್ಲು ಅರ್ಜುನ್‌ ಡ್ಯಾಶಿಂಗ್‌ ನಟನೆಗೆ ಇನ್ನೊಂದು Read more…

ಗುತ್ತಿಗೆದಾರನ ಬೆದರಿಸಿ ಹಣ ಪಡೆದಿದ್ದ ಸಿಎಂ ಸಂಬಂಧಿ ಅರೆಸ್ಟ್: ಸುಲಿಗೆ ಪ್ರಕರಣದಲ್ಲಿ ಆಂಧ್ರ ಸಿಎಂ ಜಗನ್ ಸೋದರ ಸಂಬಂಧಿ ಬಂಧನ

ಅಮರಾವತಿ: ಆಂಧ್ರಪ್ರದೇಶದ ಕಡಪಾ ಪೊಲೀಸರು ಸೋಮವಾರ ವೈ.ಎಸ್‌.ಆರ್‌.ಸಿ.ಪಿ. ನಾಯಕ ಮತ್ತು ಸಿಎಂ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ ಸೋದರ ಸಂಬಂಧಿಯನ್ನು ಬಂಧಿಸಿದ್ದಾರೆ. ಚಕ್ರಯಾಪೇಟ್ ಮಂಡಲ್‌ ನಲ್ಲಿ ನಿರ್ಮಾಣ Read more…

ಲೈಂಗಿಕ ಕಾರ್ಯಕರ್ತೆಯರನ್ನು ಹುಡುಕಿಕೊಂಡು ಬರುವ ಗ್ರಾಹಕರ ವಿರುದ್ಧ ಕಾನೂನು ಕ್ರಮ ಬೇಡ: ಹೈಕೋರ್ಟ್ ಮಹತ್ವದ ತೀರ್ಪು

ವೇಶ್ಯಾವಾಟಿಕೆ ಕೇಂದ್ರಗಳ ಮೇಲೆ ದಾಳಿ ಮಾಡಿದ ವೇಳೆ ಅವರೊಂದಿಗಿರುವ ಗ್ರಾಹಕರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತಿಲ್ಲ ಎಂದು ಆಂಧ್ರಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ Read more…

BIG NEWS: ಆಂಧ್ರದಲ್ಲಿಯೂ ಬಸವ ಜಯಂತಿ ಆಚರಣೆಗೆ ಸರ್ಕಾರದ ಆದೇಶ

ಅಮರಾವತಿ: ಪ್ರತಿವರ್ಷ ಬಸವ ಜಯಂತಿ ಆಚರಣೆಗೆ ಆಂಧ್ರಪ್ರದೇಶ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಪ್ರತಿವರ್ಷ ಮೇ 3 ರಂದು ಆಂಧ್ರಪ್ರದೇಶ ಸರ್ಕಾರದ ವತಿಯಿಂದ ರಾಜ್ಯಾದ್ಯಂತ ಬಸವೇಶ್ವರ ಜಯಂತಿ ಆಚರಿಸಲಾಗುವುದು Read more…

ತನ್ನನ್ನು ಕೆಣಕಿದ ಕಾಮುಕನಿಗೆ ಯುವತಿಯಿಂದ ಹಿಗ್ಗಾಮುಗ್ಗಾ ಗೂಸಾ; ಶಬ್ಬಾಶ್‌ ಎಂದ ಮಹಿಳಾ ಆಯೋಗದ ಅಧ್ಯಕ್ಷೆ

ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಯುವತಿಗೆ ಕಾಮುಕನೊಬ್ಬ ಕಿರುಕುಳ ನೀಡಿದ್ದು, ಯುವತಿ ಆತನಿಗೆ ತಕ್ಕ ಪಾಠ ಕಲಿಸಿದ್ದಾಳೆ. ಘಟನೆ ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದ್ದು, ಸಾರ್ವಜನಿಕರ ಸಮ್ಮುಖದಲ್ಲೇ Read more…

Shocking News: ಬ್ಯಾನರ್ ಹರಿದಿದ್ದಕ್ಕೆ ಪುಟ್ಟ ಮಕ್ಕಳನ್ನು ಠಾಣೆಯಲ್ಲಿ ಗಂಟೆಗಟ್ಟಲೆ ಕೂರಿಸಿದ ಪೊಲೀಸರು

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಪಲ್ನಾಡು ಪ್ರದೇಶದಲ್ಲಿ ಆಡಳಿತಾರೂಢ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಬ್ಯಾನರ್‌ಗಳನ್ನು ಹಾನಿಗೊಳಿಸಿದ್ದಕ್ಕಾಗಿ 3 ಮತ್ತು 4ನೇ ತರಗತಿ ವಿದ್ಯಾರ್ಥಿಗಳನ್ನು ಪೊಲೀಸರು ಠಾಣೆಯಲ್ಲಿ Read more…

Big News: ಮತ್ತೊಂದು ಎಲೆಕ್ಟ್ರಿಕ್ ಸ್ಕೂಟರ್ ಸ್ಪೋಟ; ಓರ್ವ ಸಾವು

ದೇಶದಲ್ಲಿ ಪೆಟ್ರೋಲ್ – ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಪೆಟ್ರೋಲ್ ಬೆಲೆ ಈಗ ನೂರರ ಗಡಿ ದಾಟಿದೆ. ತೈಲ ಬೆಲೆ ಗಗನಮುಖಿ ಯಾಗುತ್ತಿರುವುದರಿಂದ ಜನರು ಬ್ಯಾಟರಿ ಚಾಲಿತ Read more…

ಮನುಕುಲವೇ ತಲೆತಗ್ಗಿಸುವ ಆಘಾತಕಾರಿ ಘಟನೆ ಬಹಿರಂಗ; 13 ವರ್ಷದ ಬಾಲಕಿ ಮೇಲೆ 8 ತಿಂಗಳ ಅವಧಿಯಲ್ಲಿ 80 ಮಂದಿಯಿಂದ ಅತ್ಯಾಚಾರ

ಆಂಧ್ರ ಪ್ರದೇಶದ ಗುಂಟೂರಿನಲ್ಲಿ ಮನುಕುಲವೇ ತಲೆ ತಗ್ಗಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. 13 ವರ್ಷದ ಬಾಲಕಿಯೊಬ್ಬಳ ಮೇಲೆ 8 ತಿಂಗಳ ಅವಧಿಯಲ್ಲಿ ಸುಮಾರು 80 ಮಂದಿ ಅತ್ಯಾಚಾರವೆಸಗಿರುವ ಆಘಾತಕಾರಿ Read more…

ಚೈನ್ ಎಳೆದು ರೈಲು ನಿಲ್ಲಿಸಿ ಹಳಿಗಳ ಮೇಲೆ ನಡೆಯುತ್ತಿದ್ದ ಐವರು ಮತ್ತೊಂದು ರೈಲಿಗೆ ಬಲಿ

ಮೃತ್ಯು ಎನ್ನುವುದು ಯಾವ ಸಂದರ್ಭದಲ್ಲಿ ಯಾವ ರೂಪದಲ್ಲಿ ಬರುತ್ತದೆ ಎಂಬುದನ್ನು ಹೇಳಲು ಯಾರಿಗೂ ಸಾಧ್ಯವಾಗುವುದಿಲ್ಲ. ಅದಕ್ಕೆ ಈ ಕೆಳಕಂಡ ಘಟನೆಯೇ ಸಾಕ್ಷಿ. ರೈಲಿನಲ್ಲಿ ಪ್ರಯಾಣಿಸುತ್ತಿದ್ದವರು ತಾವು ಇಳಿಯಬೇಕಿದ್ದ ಸ್ಥಳ Read more…

ದೇವಸ್ಥಾನದ ಮುಂದೆ ನಿಲ್ಲಿಸಿದ್ದ ರಾಯಲ್​ ಎನ್​ಫೀಲ್ಡ್​ ಬೈಕ್​ ಸ್ಫೋಟ..!

ರಾಯಲ್ ಎನ್​ಫೀಲ್ಡ್​​ ಬೈಕ್​​ಗೆ ಬೆಂಕಿ ಹೊತ್ತಿಕೊಂಡ ವಿಡಿಯೋವೊಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದೆ. ದೇವಸ್ಥಾನದ ಹೊರಗೆ ನಿಲ್ಲಿಸಿದ್ದ ಬೈಕ್​ಗೆ ಬೆಂಕಿ Read more…

BIG BREAKING NEWS: ತಡರಾತ್ರಿ ತಿರುಪತಿಯಲ್ಲಿ ಪ್ರಬಲ ಭೂಕಂಪ

ಆಂಧ್ರಪ್ರದೇಶದ ತಿರುಪತಿಯಲ್ಲಿ 3.6 ತೀವ್ರತೆಯ ಭೂಕಂಪನವಾಗಿದೆ. ಭಾನುವಾರ ತಿರುಪತಿ ನಗರದಲ್ಲಿ ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ(NCS), ಭೂಕಂಪವು ತಿರುಪತಿಯ ಈಶಾನ್ಯಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...