alex Certify Anekal | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಲಿಂಡರ್ ಸ್ಫೋಟ: ಮೂವರು ಯುವಕರಿಗೆ ಗಂಭೀರ ಗಾಯ

ಬೆಂಗಳೂರು: ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡು ಮೂವರು ಯುವಕರು ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ ನಡೆದಿದೆ. ಸಿಲಿಂಡರ್ ಸ್ಫೋಟದ ರಭಸಕ್ಕೆ ಅಕ್ಕ-ಪಕ್ಕದ ಮನೆಗಳಿಗೂ ಹಾನಿಯಾಗಿದೆ. ರಮೇಶ್ ಎಂಬುವವರ Read more…

BREAKING: ದೇವಾಲಯಕ್ಕೆ ಬಂದಾಗಲೇ ದುರಂತ: ಕಾರ್ ಹರಿದು 3 ವರ್ಷದ ಮಗು ಸ್ಥಳದಲ್ಲೇ ಸಾವು

ಬೆಂಗಳೂರು: ಕಾರ್ ಹರಿದು ಮೂರು ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ಸಂಭವಿಸಿದೆ. ಬನ್ನೇರುಘಟ್ಟ ರಸ್ತೆಯ ಶನೇಶ್ಚರ ದೇವಾಲಯದ ಬಳಿ ಘಟನೆ Read more…

ಪಾಕ್, ಬಾಂಗ್ಲಾ ಪ್ರಜೆಗಳ ಬಂಧನ ಕಥೆಯೇ ರಣ ರೋಚಕ: ಆನೇಕಲ್ ನಲ್ಲಿ ಮಾರುವೇಷದಲ್ಲಿ ಹೆಸರು ಬದಲಿಸಿಕೊಂಡು ವಾಸವಾಗಿದ್ದ ಆರೋಪಿಗಳು

ಬೆಂಗಳೂರು: ಪಾಕಿಸ್ತಾನ ಪ್ರಜೆ ಸೇರಿದಂತೆ ನಾಲ್ವರು ವಿದೇಶಿ ಪ್ರಜೆಗಳ ಬಂಧನ ಪ್ರಕರಣಕ್ಕೆ ಸಬಂಧಿಸಿದಂತೆ ಇನ್ನಷ್ಟು ಮಾಹಿತಿಗಳು ಲಭ್ಯವಾಗಿದ್ದು, ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಮಾರುವೇಷದಲ್ಲಿ ವಾಸವಾಗಿದ್ದರು Read more…

BREAKING : ಬೆಂಗಳೂರಲ್ಲಿ ಕನ್ನಡದಲ್ಲಿ ಮಾತನಾಡಿದ್ದಕ್ಕೆ ವ್ಯಕ್ತಿ ಮೇಲೆ ಯುಪಿ ಗ್ಯಾಂಗ್ ನಿಂದ ಮಾರಣಾಂತಿಕ ಹಲ್ಲೆ.!

ಆನೇಕಲ್: ಕರ್ನಾಟಕದಲ್ಲಿ ಕನ್ನಡಿಗರಿಗೇ ರಕ್ಷಣೆ ಇಲ್ಲವೇ ಎಂಬ ಆತಂಕ ಮೂಡುತ್ತಿದೆ. ಬೇರೆ ಬೇರೆ ರಾಜ್ಯಗಳಿಂದ ಕರ್ನಾಟಕಕ್ಕೆ ಬಂದು ನೆಲಸಿರುವ ಹಲವರು ಕನ್ನಡಿಗರ ಮೇಲೆಯೇ ದಬ್ಬಾಳಿಕೆ, ಹಲ್ಲೆ ನಡೆಸುತ್ತಿರುವ ಪ್ರಕರಣಗಳು Read more…

ರಸ್ತೆಯಲ್ಲೇ ಹೊತ್ತಿ ಉರಿದ ಕಾರ್, ಅದೃಷ್ಟವಶಾತ್ ಚಾಲಕ ಪಾರು

ಬೆಂಗಳೂರು: ಟಾಟಾ ಇಂಡಿಕಾ ಕಾರ್ ರಸ್ತೆಯಲ್ಲಿಯೇ ಹೊತ್ತಿ ಉರಿದ ಘಟನೆ ಆನೇಕಲ್ ನ್ಯಾಯಾಲಯದ ಹಿಂಭಾಗದಲ್ಲಿ ನಡೆದಿದೆ. ಗ್ಯಾರೇಜಿನಿಂದ ಮನೆಗೆ ತರುವಾಗ ಕಾರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ Read more…

ವರಮಹಾಲಕ್ಷ್ಮೀ ಹಬ್ಬದ ಚೀಟಿ ಹೆಸರಲ್ಲಿ ವಂಚನೆ: 5 ಕೋಟಿ ಹಣ ದೋಚಿ ಪರಾರಿಯಾದ ಆರೋಪಿ

ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬದ ಚೀಟಿ ಹೆಸರಲ್ಲಿ ಐದು ಕೋಟಿ ರೂಪಾಯಿ ವಂಚಿಸಿ ವ್ಯಕ್ತಿ ಪರಾರಿಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ರಾಜಸ್ಥಾನ ಮೂಲದ ಮುನಾರಾಮ್ Read more…

ಮಾರಕಾಸ್ತ್ರಗಳಿಂದ ಕೊಚ್ಚಿ ಪುರಸಭೆ ಸದಸ್ಯನ ಬರ್ಬರ ಹತ್ಯೆ

ಬೆಂಗಳೂರು: ಆನೇಕಲ್ ನಗರದ ಹೊಸೂರು ಮುಖ್ಯ ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಪುರಸಭೆ ಸದಸ್ಯನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರವಿ ಅಲಿಯಾಸ್ ಸ್ಕ್ರಾಪ್ ಪ್ರವಿ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. Read more…

SHOCKING : ಬೆಂಗಳೂರಿನಲ್ಲಿ ‘ಸರ್ಕಾರಿ ಆಸ್ಪತ್ರೆ’ ಕಟ್ಟಡದಿಂದ ಜಿಗಿದು ರೋಗಿ ಆತ್ಮಹತ್ಯೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯ ಕಟ್ಟಡದಿಂದ ಜಿಗಿದು ರೋಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ನಡೆದಿದೆ. ಮುನಿಯಲ್ಲಪ್ಪ (45) ಆತ್ಮಹತ್ಯೆಗೆ ಶರಣಾಗಿರುವ ರೋಗಿ. ಅನಾರೋಗ್ಯ Read more…

ಮಣ್ಣಿನ ದಿಬ್ಬದ ಮೇಲಿಂದ ಬಿದ್ದು ಯುವಕ ಸಾವು

ಬೆಂಗಳೂರು: ಮಣ್ಣಿನ ದಿಬ್ಬದ ಮೇಲಿಂದ ಬಿದ್ದು ಜಾರ್ಖಂಡ್ ಯುವಕ ಸಾವನ್ನಪ್ಪಿದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಚಿಕ್ಕಹೊಸಹಳ್ಳಿಯಲ್ಲಿ ನಡೆದಿದೆ. ವಸತಿ ಸಮುಚ್ಚಯ ನಿರ್ಮಾಣ ಕೆಲಸ ಮಾಡುತ್ತಿದ್ದ Read more…

ಆತ್ಮಹತ್ಯೆಗೆ ಶರಣಾದ ರೌಡಿ ಶೀಟರ್

ಬೆಂಗಳೂರು: ಕುಖ್ಯಾತ ರೌಡಿ ಶೀಟರ್ ಓರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ದಿನ್ನೂರಿನಲ್ಲಿ ನಡೆದಿದೆ. ಅರುಣ್ ಅಲಿಯಾಸ್ ಚಿನ್ನಿ (28) Read more…

BREAKING: ಉರುಳಿಬಿದ್ದ 120 ಅಡಿ ಎತ್ತರದ ಬೃಹತ್ ತೇರು; ಜಾತ್ರೆಗೆ ಆಗಮಿಸುತ್ತಿದ್ದ ವೇಳೆ ದುರ್ಘಟನೆ

ಬೆಂಗಳೂರು: ಹುಸ್ಕೂರು ಮದ್ದೂರಮ್ಮ ಜಾತ್ರೆಗೆ ಆಗಮಿಸುತ್ತಿದ್ದ ಬೃಹತ್ ತೇರೊಂದು ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಮ್ಮಸಂದ್ರದಲ್ಲಿ ನಡೆದಿದೆ. ಹಿಲಲಿಗೆ ಗ್ರಾಮದಿಂದ Read more…

BIG NEWS: ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಪತಿ ಆತ್ಮಹತ್ಯೆಗೆ ಯತ್ನ

ಆನೇಕಲ್: ಕೌಟುಂಬಿಕ ಕಲಹದಿಂದಾಗಿ ಪತ್ನಿಯನ್ನೇ ಕೊಲೆಗೈದ ಪತಿ ಮಹಾಶಯ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ಜಿಗಣಿ Read more…

BIG NEWS: ಮನೆಯ 4ನೇ ಮಹಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ

ಬೆಂಗಳೂರು: ಮನೆಯ ನಾಲ್ಕನೇ ಮಹಡಿಯ ಕೊಠಡಿಯೊಂದರಲ್ಲಿ ಯುವತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರ ಹೆಡ್ ಮಾಸ್ಟರ್ಸ್ ಬಡಾವಣೆಯಲ್ಲಿ ನಡೆದಿದೆ. Read more…

SHOCKING NEWS: ನಾಪತ್ತೆಯಾಗಿದ್ದ ಬಿ.ಟೆಕ್ ವಿದ್ಯಾರ್ಥಿ ಸುಟ್ಟ ರೀತಿಯಲ್ಲಿ ಶವವಾಗಿ ಪತ್ತೆ

ಬೆಂಗಳೂರು: ಫೆ.21ರಿಂದ ನಾಪತ್ತೆಯಾಗಿದ್ದ ಬಿ.ಟೆಕ್ ವಿದ್ಯಾರ್ಥಿ ಸುಟ್ಟ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಆನೇಕಲ್ ಸಮೀಪ ನೀಲಗಿರಿ ತೋಪಿನಲ್ಲಿ ಪತ್ತೆಯಾಗಿದೆ. ಹರ್ಷಿತ್ ಮೃತ ವಿದ್ಯಾರ್ಥಿ. ತಮಿಳುನಾಡಿನ ಗುಮ್ಮಳಾಪುರದ Read more…

ಆಟವಾಡುವಾಗಲೇ ಆಘಾತಕಾರಿ ಘಟನೆ: ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ಬೆಂಗಳೂರು: ಶಾಲೆಯಲ್ಲಿ ಬಾಸ್ಕೆಟ್ ಬಾಲ್ ಆಟವಾಡುವಾಗ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಆನೇಕಲ್ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್ಎಫ್ಎಸ್ ಶಾಲೆಯಲ್ಲಿ ನಡೆದಿದೆ. ಮೊದಲ ವರ್ಷದ ಪಿಯುಸಿ Read more…

ನೀರಿನ ಸಂಪ್ ಸ್ವಚ್ಛಗೊಳಿಸುವಾಗ ಕಾರ್ಮಿಕರಿಬ್ಬರು ಸಾವು

ಬೆಂಗಳೂರು: ನೀರಿನ ಸಂಪ್ ಸ್ವಚ್ಛಗೊಳಿಸುವಾಗ ಕಾರ್ಮಿಕರಿಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ತಿರುಪಾಳ್ಯ ಗ್ರಾಮದಲ್ಲಿ ನಡೆದಿದೆ. ಶ್ರೀನಿವಾಸ್ ರೆಡ್ಡಿ ಅವರಿಗೆ ಸೇರಿದ ಸನ್ ಶೈನ್ Read more…

BIG NEWS: ಪಟಾಕಿ ಮಳಿಗೆಗಳಿಗೆ ಗುಡ್ ನ್ಯೂಸ್; ಆನೇಕಲ್ ನಲ್ಲಿ ಪಟಾಕಿ ಮಾರಾಟಕ್ಕೆ ಹೈಕೋರ್ಟ್ ಅನುಮತಿ

ಬೆಂಗಳೂರು: ಬೆಂಗಳೂರಿನ ಆನೇಕಲ್ ತಾಲೂಕಿನಲ್ಲಿ ಪಟಾಕಿ ಮಳಿಗೆಗಳಿಗೆ ಪಾಟಾಕಿ ಮಾರಾಟಕ್ಕೆ ಅನುಮತಿ ನೀಡಿ ಹೈಕೋರ್ಟ್ ಆದೇಶ ನೀಡಿದೆ. ಆನೇಕಲ್ ನಲ್ಲಿ ನಡೆದಿದ್ದ ಪಟಾಕಿ ಗೋದಾಮು ಬೆಂಕಿ ದುರಂತದಲ್ಲಿ 14 Read more…

ಪ್ರಿಯಕರನ ಜೊತೆ ಓಡಿಹೋದ 17 ವರ್ಷದ ಮಗಳನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ತಂದೆ

ಆನೇಕಲ್ : ಪ್ರಿಯಕರನೊಂದಿಗೆ ಓಡಿಹೋದ 17 ವರ್ಷದ ಮಗಳನ್ನು ಆಕೆಯ ತಂದೆಯೇ ಕೊಲೆ ಮಾಡಿರುವ ಘಟನೆ ಆನೇಕಲ್ ನಲ್ಲಿ ನಡೆದಿದೆ. ಮೃತರನ್ನು ಗಣೇಶ್ ಮತ್ತು ಶಾರದಾ ದಂಪತಿಯ ಪುತ್ರಿ Read more…

BIG NEWS : ‘ಸಿಎಂ ಸಿದ್ದರಾಮಯ್ಯ’ ಬರುವ ದಾರಿಯಲ್ಲೇ ಭೀಕರ ಅಪಘಾತ : ಇಬ್ಬರು ದಂಪತಿಗಳಿಗೆ ಗಂಭೀರ ಗಾಯ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಬರುವ ದಾರಿಯಲ್ಲೇ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ದಂಪತಿಗಳಿಗೆ ಗಂಭೀರ ಗಾಯಗಳಾದ ಘಟನೆ ನೇಕಲ್ ತಾಲೂಕಿನ ಬೆಂಗಳೂರು-ಚೆನೈ ಹೆದ್ದಾರಿಯಲ್ಲಿ ನಡೆದಿದೆ. ಸಿಎಂ ಸಿದ್ದರಾಮಯ್ಯ Read more…

BIG NEWS: ಪಟಾಕಿ ದುರಂತದಲ್ಲಿ 14 ಜನರು ಸಜೀವ ದಹನ ಪ್ರಕರಣ; ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ, ಡಿಸಿಎಂ, ಸಚಿವರು

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 14 ಜನರು ಸಜೀವ ದಹನಗೊಂಡಿರುವ ಘಟನೆ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ Read more…

BREAKING : ಅತ್ತಿಬೆಲೆ ಪಟಾಕಿ ಗೋದಾಮು ದುರಂತ : ಐವರ ವಿರುದ್ಧ ‘FIR’ ದಾಖಲು

ಬೆಂಗಳೂರು: ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 14 ಜನರು ಸಜೀವ ದಹನವಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. Read more…

BIG NEWS: ಆನೇಕಲ್ ಪಟಾಕಿ ಅಂಗಡಿಯಲ್ಲಿ ದುರಂತ: ಲೈಸನ್ಸ್ ಪಡೆಯದೆ ಪಟಾಕಿ ಸಂಗ್ರಹ; ಮಾಲೀಕನ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಆನೇಕಲ್ ನ ಅತ್ತಿಬೆಲೆ ಪಟಾಕಿ ಅಂಗಡಿಯಲ್ಲಿ ಅಗ್ನಿ ದುರಂತ ಸಂಭವಿಸಿ 14 ಜನರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಂಗಡಿ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪಟಾಕಿ Read more…

BREAKING: ಪಟಾಕಿ ಅಂಗಡಿಯಲ್ಲಿ ಬೆಂಕಿ ದುರಂತ; ಓರ್ವ ನಾಪತ್ತೆ; ಮೂವರ ಸ್ಥಿತಿ ಗಂಭೀರ

ಬೆಂಗಳೂರು: ಪಟಾಕಿ ಅನ್ ಲೋಡ್ ಮಾಡುತ್ತಿದ್ದಾಗ ದುರಂತ ಸಂಭವಿಸಿದ್ದು, ಪಟಾಕಿ ಅಂಗಡಿಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ. ನವೀನ್ ಎಂಬುವವರಿಗೆ Read more…

BREAKING: ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ

ಬೆಂಗಳೂರು: ಪಟಾಕಿ ಅನ್ ಲೋಡ್ ಮಾಡುತ್ತಿದ್ದಾಗ ಅವಘಡ ಸಂಭವಿಸಿದ್ದು, ಪಟಾಕಿ ಅಂಗಡಿಗೆ ಬೆಂಕಿ ಬಿದ್ದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ. ನವೀನ್ ಎಂಬುವವರಿಗೆ Read more…

BREAKING: ನೇಣು ಬಿಗಿದ ಸ್ಥಿತಿಯಲ್ಲಿ ಆರ್ ಟಿಐ ಕಾರ್ಯಕರ್ತನ ಶವ ಪತ್ತೆ

ಬೆಂಗಳೂರು: ಆರ್ ಟಿಐ ಕಾರ್ಯಕರ್ತನೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮಾದಪಟ್ಟಣದಲ್ಲಿ ನಡೆದಿದೆ. ಪ್ರದೀಪ್ (38) ಮೃತ ದುರ್ದೈವಿ. Read more…

ವಿಸ್ಮಯಕಾರಿ ಘಟನೆ……ನಿಬ್ಬೆರಗಾದ ಜನ……ಆಂಜನೇಯನಿಗೆ ಕೈಮುಗಿದು ಪ್ರಾಣಬಿಟ್ಟ ಕೋತಿ…!

ಬೆಂಗಳೂರು: ಕೋತಿಯೊಂದು ವೀರಾಂಜನೇಯ ಸ್ವಾಮಿಗೆ ನಮಸ್ಕರಿಸಿ ಅಲ್ಲಿಯೇ ಪ್ರಾಣಬಿಟ್ಟಿರುವ ಅಪರೂಪದ ಘಟನೆಯೊಂದು ಬೆಂಗಳೂರಿನ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ನಡೆದಿದೆ. ಇಲ್ಲಿನ ರಾಮನಾಯಕನಹಳ್ಳಿಯ ವಿರಾಂಜನೇಯಸ್ವಾಮಿ ದೇವಾಲಯದ ಮುಖ್ಯದ್ವಾರದ ಬಳಿ ತಲೆಯಿಟ್ಟು Read more…

ಕುಟುಂಬ ಸಮೇತ ಪುಣ್ಯಕ್ಷೇತ್ರಗಳ ಪ್ರವಾಸ ಮುಗಿಸಿ ಬಂದವರಿಗೆ ಬಿಗ್ ಶಾಕ್: ಜಾಲತಾಣದಲ್ಲಿ ಫೋಟೋ ನೋಡಿ ಮನೆ ದೋಚಿದ ಕಳ್ಳರು

ಬೆಂಗಳೂರು: ಖಾಸಗಿ ವಿದ್ಯಾಸಂಸ್ಥೆಯ ಮಾಲೀಕನ ಮನೆಗೆ ನುಗ್ಗಿದ ಕಳ್ಳರು 1.50 ಕೋಟಿ ರೂ. ಮೌಲ್ಯದ ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಆನೇಕಲ್ ತಾಲೂಕಿನ ಸೂರ್ಯಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ Read more…

BIG NEWS: ಕಲುಷಿತ ನೀರು ಸೇವಿಸಿ 88 ಮಕ್ಕಳು ಸೇರಿದಂತೆ 127 ಜನರು ಅಸ್ವಸ್ಥ

ಬೆಂಗಳೂರು: ಕೊಪ್ಪಳ, ರಾಯಚೂರು ಬಳಿಕ ಇದೀಗ ಬೆಂಗಳೂರಿನಲ್ಲಿಯೂ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಆನೇಕಲ್ ಬಳಿಯ ಮಹಾವೀರ್ ರಾಂಚಸ್ ಅಪಾರ್ಟ್ ಮೆಂಟ್ ನಲ್ಲಿ Read more…

ಬೇಕರಿ ಹಿಂಭಾಗದಲ್ಲೇ ಮಹಿಳೆಯ ಬರ್ಬರ ಹತ್ಯೆ

ಬೆಂಗಳೂರು: ಹಳೆಚಂದಾಪುರದಲ್ಲಿ ನೇಪಾಳ ಮೂಲದ ಮಹಿಳೆಯ ಬರ್ಬರ ಹತ್ಯೆ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹಳೆಚಂದಾಪುರದಲ್ಲಿ ಘಟನೆ ನಡೆದಿದೆ. ಟಿಎಸ್ ಗ್ರಾಂಡ್ ಬೇಕರಿ ಹಿಂಭಾಗ ಮಹಿಳೆಯನ್ನು Read more…

BIG NEWS: 4 ಕೋಟಿ 75 ಲಕ್ಷ ಹಣ ಜಪ್ತಿ; 3 ATM ವಾಹನಗಳು ವಶಕ್ಕೆ

ಬೆಂಗಳೂರು: ಆರ್ ಬಿ  ಐ ನಿಯಮ ಉಲ್ಲಂಘನೆ ಮಾಡಿ ಹೆಚ್ಚುವರಿಯಾಗಿ ಹಣ ಸಾಗಿಸುತ್ತಿದ್ದ ಆರೋಪದಲ್ಲಿ ಬರೋಬ್ಬರಿ 4.75 ಕೋಟಿ ಹಣವನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿರುವ ಘಟನೆ ಬೆಂಗಳೂರು ಹೊರವಲಯದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...