alex Certify Anganawadi | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ Read more…

BIG NEWS: ಮತ್ತೆ ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ ರೇಣುಕಾಚಾರ್ಯ, ವೀಕೆಂಡ್ ಕರ್ಫ್ಯೂ ನಡುವೆ ಅಂಗನವಾಡಿ ಉದ್ಘಾಟನೆ

ದಾವಣಗೆರೆ: ಮತ್ತೆ ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ನಿಯಮ ಉಲ್ಲಂಘಿಸಿ ಅಂಗನವಾಡಿ ಕಟ್ಟಡ ಉದ್ಘಾಟನೆ ನೆರವೇರಿಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಬಳ್ಳೇಶ್ವರ Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಶಿವಮೊಗ್ಗ, ಭದ್ರಾವತಿ, ಸೊರಬ, ಸಾಗರ, ಶಿಕಾರಿಪುರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲ್ಲೂಕುಗಳ ಶಿಶು ಅಭಿವೃದ್ದಿ ಯೋಜನೆಗಳ ವ್ಯಾಪ್ತಿಯಲ್ಲಿ Read more…

SSLC ಪಾಸಾದವರಿಗೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದಾವಣಗೆರೆ, ಹೊನ್ನಾಳಿ, ಜಗಳೂರು, ಚನ್ನಗಿರಿ, ಹರಿಹರ ತಾಲ್ಲೂಕಿನಲ್ಲಿ ಖಾಲಿ ಇರುವ Read more…

BREAKING: ರಾಜ್ಯದಲ್ಲಿ LKG –UKG ಆರಂಭಕ್ಕೆ ಗ್ರೀನ್ ಸಿಗ್ನಲ್, ನ. 8 ರಿಂದ ಅಂಗನವಾಡಿ ಕೂಡ ಪುನಾರಂಭ

ಬೆಂಗಳೂರು: ರಾಜ್ಯದಲ್ಲಿ ಎಲ್ಕೆಜಿ-ಯುಕೆಜಿ ಆರಂಭಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ.  ನವೆಂಬರ್ 8 ರಿಂದ ಎಲ್ಕೆಜಿ-ಯುಕೆಜಿ ಭೌತಿಕ ತರಗತಿಗಳನ್ನು ಆರಂಭಿಸಲಾಗುವುದು. ಈಗಾಗಲೇ ನವೆಂಬರ್ 8 ರಿಂದ ಅಂಗನವಾಡಿಗಳನ್ನು ಆರಂಭಿಸಲು ಸರ್ಕಾರ Read more…

BIG NEWS: ನ. 8 ರಿಂದ ಅಂಗನವಾಡಿ ಆರಂಭ; LKG, UKG ಗೆ ಅನುಮತಿ ಇಲ್ಲ

ಬೆಂಗಳೂರು: ನವೆಂಬರ್ 8 ರಿಂದ ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಿದೆ. ದಿನಕ್ಕೆ ಎರಡು ಗಂಟೆಗಳ ಕಾಲ ಅಂಗನವಾಡಿಗಳು ಕಾರ್ಯನಿರ್ವಹಿಸಲಿವೆ. ಎಲ್ಕೆಜಿ-ಯುಕೆಜಿ ಆರಂಭಿಸಲು ಅನುಮತಿ ನೀಡಿಲ್ಲ. Read more…

ಅ. 21 ರಿಂದಲೇ ರಾಜ್ಯದಲ್ಲಿ ಪ್ರಾಥಮಿಕ ಶಾಲೆ, ಅಂಗನವಾಡಿ, ಬಿಸಿಯೂಟ ಆರಂಭಿಸಲು ಆಗ್ರಹ

 ಬೆಂಗಳೂರು: ಅಕ್ಟೋಬರ್ 21 ರಿಂದ ರಾಜ್ಯದಲ್ಲಿ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳನ್ನು ಆರಂಭಿಸಬೇಕು. ಜೊತೆಗೆ ಬಿಸಿಯೂಟ ಯೋಜನೆಯನ್ನು ಕೂಡ ಆರಂಭಿಸಬೇಕೆಂದು ಶಿಕ್ಷಣ ತಜ್ಞರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಶಿಕ್ಷಣ ತುರ್ತು Read more…

ಅಂಗನವಾಡಿ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 1,527 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

ನವದೆಹಲಿ: ಕರ್ನಾಟಕ ಮಹಿಳಾ ಅಭಿವೃದ್ಧಿ ಮತ್ತು ಮಕ್ಕಳ ಕಲ್ಯಾಣ ಇಲಾಖೆ(ಡಬ್ಲ್ಯೂಸಿಡಿ) 1527 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಡಬ್ಲ್ಯೂಡಿಸಿ ಕರ್ನಾಟಕವು ವಿವಿಧ ಅಂಗನವಾಡಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಅಧಿಸೂಚನೆಯನ್ನು ಹೊರಡಿಸಿದೆ. Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2021-22ನೇ ಸಾಲಿಗೆ ಹೊಸಕೋಟೆ ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆ ಭರ್ತಿ

 ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾಹಿತಿಯಂತೆ ರಾಜ್ಯದಲ್ಲಿ 1488 ಅಂಗನವಾಡಿ ಕಾರ್ಯಕರ್ತೆಯರು, 2811 ಸಹಾಯಕರ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಜುಲೈ Read more…

ಪೊಲೀಸ್, ಅಂಗನವಾಡಿ ಕಾರ್ಯಕರ್ತೆಯರು, ಪೌರ ಕಾರ್ಮಿಕರು ಸೇರಿ ಹಲವರಿಗೆ ವಿಮೆ ಸೌಲಭ್ಯ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸೇರಿ ವಿವಿಧ ವಲಯದ ನೌಕರರಿಗೆ ವಿಮೆ ಸೌಲಭ್ಯ ಕಲ್ಪಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಹೋಂ ಗಾರ್ಡ್ಸ್, ಪೌರರಕ್ಷಣೆ Read more…

ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಗುಡ್ ನ್ಯೂಸ್: ಅಂಗನವಾಡಿಯಿಂದ ಮನೆ ಬಾಗಿಲಿಗೆ ಆಹಾರ

ಕೊರೋನಾ ಕಾರಣದಿಂದಾಗಿ ಅಂಗನವಾಡಿ ಕೇಂದ್ರಗಳ ಮೂಲಕ ಸೌಲಭ್ಯ ಪಡೆಯುತ್ತಿದ್ದವರಿಗೆ ತೊಂದರೆ ಉಂಟಾಗಿದೆ. ಮಕ್ಕಳು, ಬಾಣಂತಿಯರು, ಗರ್ಭಿಣಿಯರಿಗೆ ಪೌಷ್ಟಿಕ ಆಹಾರವನ್ನು ಮನೆ ಬಾಗಿಲಿಗೆ ತಲುಪಿಸುವ ಕಾರ್ಯವನ್ನು ಮಹಿಳಾ ಮತ್ತು ಮಕ್ಕಳ Read more…

ಶುಭ ಸುದ್ದಿ: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಹಾಸನ: ಚನ್ನರಾಯಪಟ್ಟಣ ತಾಲ್ಲೂಕು ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದೊಡೇರಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹುದ್ದೆ Read more…

ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರಿಗೆ ಬಂಪರ್ ಸುದ್ದಿ

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕಿಯರಿಗೆ ಸರ್ಕಾರ ಈ ಹಿಂದೆ ಭರವಸೆ ನೀಡಿದಂತೆ ಮೊಬೈಲ್ ಫೋನ್ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಈ ಮೊಬೈಲ್ ಮೂಲಕ ರಕ್ತಹೀನತೆಯಿಂದ ಬಳಲುತ್ತಿರುವ ಮಕ್ಕಳು, Read more…

ಅಂಗನವಾಡಿ ಕಾರ್ಯಕರ್ತೆಯರಿಗೂ ಸಿಗಲಿದೆಯಾ ಈ ಸೌಲಭ್ಯ…?

ದೇಶದಲ್ಲಿ ಕೊರೊನಾ ಮಹಾಮಾರಿ ಆರ್ಭಟ ನಡೆಸುತ್ತಿರುವ ಮಧ್ಯೆ ಇದರ ನಿಯಂತ್ರಣಕ್ಕಾಗಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಅವಿರತವಾಗಿ ಶ್ರಮಿಸುತ್ತಿದ್ದಾರೆ. ಇವರ ಜೊತೆಗೆ ಇನ್ನೂ ಹಲವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...