alex Certify Animals | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ವೈರಸ್ ಹರಡಿದ್ದು ಎಲ್ಲಿಂದ….? ಸೋರಿಕೆಯಾದ ಡಬ್ಲ್ಯುಎಚ್‌ಒ ವರದಿಯಲ್ಲಿ ಮಹತ್ವದ ಮಾಹಿತಿ ಬಹಿರಂಗ

ಕೊರೊನಾ ವೈರಸ್ ಎಲ್ಲಿಂದ ಬಂತು ಎಂಬ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಚೀನಾ ನಡೆಸಿದ ಜಂಟಿ ತನಿಖಾ ವರದಿ ಸೋರಿಕೆಯಾಗಿದೆ. ಡಬ್ಲ್ಯುಎಚ್‌ಒನ ಬಹುನಿರೀಕ್ಷಿತ ತನಿಖಾ ವರದಿ ಪ್ರಕಾರ, Read more…

ಬೈಯ್ಯಲು ಪ್ರಾಣಿಗಳ ಹೆಸರನ್ನು ಬಳಸಬೇಡಿ ಎಂದಿದೆ PETA

ಇತ್ತೀಚೆಗೆ ’ಪೊಲಿಟಿಕಲಿ ಕರೆಕ್ಟ್‌’ ಆಗಿರಬೇಕೆಂಬ ಸಲಹೆಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಹರಿದಾಡುತ್ತಲೇ ಇರುತ್ತವೆ. ಪ್ರಾಣಿ ದಯಾ ಸಂಸ್ಥೆ ’ಪೇಟಾ’ ಸಹ ಈ ಕೆಲಸ ಮಾಡಲು ಮುಂದಾಗಿದ್ದು, ನೆಟ್ಟಿಗರಿಂದ ಸಾಕಷ್ಟು Read more…

ಪ್ರಾಣಿಗಳ ಧ್ವನಿಯಲ್ಲಿ ‘ಸಾರೇ ಜಹಾನ್ ಸೇ ಅಚ್ಛಾ’

ದೇಶಭಕ್ತಿ ಸಾರುವ ಸಾರೇ ಜಹಾನ್ ಸೇ ಅಚ್ಛಾ ಹಾಡನ್ನು ದೇಶದ ಅನೇಕ ಹಾಡುಗಾರರ ಧ್ವನಿಯಲ್ಲಿ ಕೇಳಿದ್ದೇವೆ. ಆದರೆ, ರಾಷ್ಟ್ರದ ಪ್ರಾಣಿಗಳ ಬಾಯಿಯಲ್ಲಿ ಎಂದಾದರೂ ಕೇಳಿದ್ದೇವೆಯೇ ? ಹೌದು, ಈ Read more…

BIG NEWS: ವಿರೋಧದ ನಡುವೆಯೂ ರಾಜ್ಯದಲ್ಲಿ ‘ಗೋಹತ್ಯೆ ನಿಷೇಧ’ ಕಾಯ್ದೆ ಜಾರಿ -‘ಸುಗ್ರಿವಾಜ್ಞೆ’ಗೆ ರಾಜ್ಯಪಾಲರ ಸಹಿ

ಬೆಂಗಳೂರು: ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದಿದೆ. ರಾಜ್ಯದಲ್ಲಿ ಜಾನುವಾರು ಸಾಕಾಣಿಕೆ, ಹತ್ಯೆಗೆ ನಿರ್ಬಂಧವಿದೆ. ಹತ್ಯೆಗಾಗಿ Read more…

BIG BREAKING: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ; ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ

ಬೆಂಗಳೂರು: ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ಇದರೊಂದಿಗೆ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದೆ. ರಾಜ್ಯದಲ್ಲಿ ಗೋವು ಸಾಗಾಣಿಕೆ, ಹತ್ಯೆಗೆ ನಿರ್ಬಂಧಿಸಲಾಗಿದೆ. ಹತ್ಯೆಗಾಗಿ ಜಾನುವಾರು ಮಾರಾಟ Read more…

ಕೊರೋನಾ ಹೊತ್ತಲ್ಲೇ ಮತ್ತೊಂದು ಶಾಕ್: ಬ್ರೂಸಲೋಸಿಸ್ ಸೋಂಕಿಗೆ ಬೆಚ್ಚಿಬಿದ್ದ ಚೀನಾ

ಬೀಜಿಂಗ್: ಕೊರೋನಾ ಉಗಮ ಸ್ಥಾನ ಚೀನಾದಲ್ಲಿ ಸಾವಿರಾರು ಮಂದಿ ಬ್ರೂಸಲೋಸಿಸ್ ರೋಗದಿಂದ ಬಳಲುತ್ತಿದ್ದಾರೆ. ಒಂದು ವರ್ಷದ ಹಿಂದೆಯೇ ಬ್ರೂಸಲೋಸಿಸ್ ಸೋಂಕು ಕಾಣಿಸಿಕೊಂಡಿದ್ದು, ರೋಗ ಉಲ್ಬಣವಾಗಿರುವುದು ಈಗ ಬಹಿರಂಗವಾಗಿದೆ. ಚೀನಾದ Read more…

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ವಿಶಿಷ್ಟ ರೀತಿ ಸ್ವಾತಂತ್ರ್ಯ ದಿನಾಚರಣೆ

ಬೆಂಗಳೂರು ಹೊರವಲಯದ ಬನ್ನೇರುಘಟ್ಟದಲ್ಲಿ ಪ್ರಾಣಿಗಳೂ ಸ್ವಾತಂತ್ರ್ಯ ದಿನದ ಸವಿಯುಂಡವು. ಪೌಷ್ಟಿಕಾಂಶವುಳ್ಳ ಆಹಾರ ನೀಡುವ ಪರಿಕಲ್ಪನೆಯೊಂದಿಗೆ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಈ ಕುರಿತು ಹೆಚ್ಚಿನ ಮಾಹಿತಿ ನೀಡಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ Read more…

ಇಸ್ಲಾಮಾಬಾದ್ ಮೃಗಾಲಯದ 500 ಕ್ಕೂ ಅಧಿಕ ಪ್ರಾಣಿಗಳು ನಾಪತ್ತೆ

ಇಸ್ಲಾಮಾಬಾದ್: ಇಲ್ಲಿನ ಮಾರ್ಗಹಜಾರ್ ಪ್ರಾಣಿ‌ ಸಂಗ್ರಹಾಲಯದಿಂದ 513 ಪ್ರಾಣಿಗಳು ನಾಪತ್ತೆಯಾಗಿವೆ. ಪ್ರಾಣಿ ಸಂಗ್ರಹಾಲಯದಲ್ಲಿ ಕನಿಷ್ಠ 917 ಪ್ರಭೇದದ ಪ್ರಾಣಿ, ಪಕ್ಷಿಗಳು ಇರುವ ಬಗ್ಗೆ ಮೃಗಾಲಯ ಆಡಳಿತ ನೋಡಿಕೊಳ್ಳುವ ಇಸ್ಲಾಮಾಬಾದ್ Read more…

ಶಿಖರ್ ಧವನ್ ಮಾಡಿರುವ ಈ ಕಾರ್ಯಕ್ಕೆ ನೆಟ್ಟಿಗರು ಫಿದಾ

ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್‌ಮನ್‌ ಶಿಖರ್ ಧವನ್ ಸಾಮಾಜಿಕ ಸೇವೆಗಳನ್ನು ಮಾಡುತ್ತಾ ಜನರ ಮೆಚ್ಚುಗೆಗೆ ಪಾತ್ರರಾಗುತ್ತಿದ್ದಾರೆ. ಇದೀಗ ಪ್ರಾಣಿಗಳಿಗೆ ಆಹಾರ ನೀಡುತ್ತಿರುವ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಪ್ರಾಣಿಗಳಿಗೆ Read more…

ಥೇಟ್‌ ಮಾನವರಂತೆ ನಾರು ತೆಗೆದು ಹಣ್ಣು ತಿಂದ ಕೋತಿ…!

ಮಾನವರು ಹಾಗೂ ಮಂಗಗಳಿಗೆ ಸಾಕಷ್ಟು ಸಾಮ್ಯತೆ ಇದೆ ಎಂದು ಅನೇಕ ಸಂಶೋಧನೆಗಳು ವೈಜ್ಞಾನಿಕವಾಗಿ ಸಾಬೀತು ಮಾಡಿವೆ. ಥೇಟ್ ಮಾನವರನ್ನು ಅಣಕ ಮಾಡುವ ಸಖತ್‌ ಕಲಾಕಾರ ಕೋತಿಗಳನ್ನು ಸಾಕಷ್ಟು ಕಂಡಿದ್ದೇವೆ. Read more…

ಪ್ರಾಣಿ ಹಿಂಸೆ ಸಂಬಂಧಿತ ಕಾನೂನು ಮತ್ತಷ್ಟು ಬಿಗಿ: ಅನಧಿಕೃತವಾಗಿ ಪ್ರಾಣಿ ಸಾಗಣೆ ಮಾಡುವವರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯನ್ನು ಸ್ಥಾಪನೆ ಮಾಡಲಾಗಿದ್ದು, ಅದರ ಪೂರ್ಣ ಪ್ರಮಾಣದ ಆಡಳಿತ ಮಂಡಳಿಯ ಸಭೆ ಇಂದು Read more…

ಈ ಚಿತ್ರಗಳಲ್ಲಿರುವ ಪ್ರಾಣಿಯನ್ನು ಗುರುತಿಸಬಲ್ಲಿರಾ…?

ಲಾಕ್ಡೌನ್ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣ ವಿವಿಧ ಸವಾಲುಗಳಿಗೆ ಸಾಕ್ಷಿಯಾಯಿತು. ಇತ್ತೀಚಿನ ದಿನಗಳಲ್ಲಿ ಫೋಟೋಗಳಲ್ಲಿ ಪ್ರಾಣಿಗಳನ್ನು ಹುಡುಕುವ ಸವಾಲು ಜಾಸ್ತಿಯಾಗಿದೆ. ಫೋಟೋಗಳನ್ನು ಪೋಸ್ಟ್ ಮಾಡಿ ಪ್ರಾಣಿಗಳನ್ನು ಪತ್ತೆ ಹಚ್ಚುವ ಪರೀಕ್ಷೆ Read more…

ಲಾಕ್ ಡೌನ್ ವೇಳೆ ಪ್ರಾಣಿ ಬೇಟೆ, ಮರಗಳ್ಳತನ ಮಾಡುವವರಿಗೆ ಬಿಗ್ ಶಾಕ್

ಶಿವಮೊಗ್ಗ: ಲಾಕ್‍ ಡೌನ್ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕಾಡು ಪ್ರಾಣಿ ಬೇಟೆ ಮತ್ತು ಮರಗಳ್ಳತನದ ಹೆಚ್ಚಿನ ಪ್ರಕರಣಗಳು ವರದಿಯಾಗಿದ್ದು, ತಡೆಯಲು ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಹೆಚ್ಚಿನ ನಿಗಾ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...