alex Certify Annabhagya Yojane | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನ್ನ ಭಾಗ್ಯ, ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಒಟ್ಟಿಗೆ 3 ತಿಂಗಳ ಹಣ ಖಾತೆಗೆ ಜಮಾ

ಬೆಂಗಳೂರು: ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಒಟ್ಟಿಗೆ 2- 3 ತಿಂಗಳ ಹಣ ಖಾತೆಗೆ ಜಮಾ ಮಾಡಲಾಗುವುದು. ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ Read more…

BREAKING: ತೆರೆ ಮೇಲೆ ಬರಲಿದೆ ‘ಅನ್ನಭಾಗ್ಯ’ ಯೋಜನೆ ಕುರಿತ ಸಿನಿಮಾ: ಸಿಎಂ ಸಿದ್ದರಾಮಯ್ಯಗೆ ಆಹ್ವಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆಯಾಗಿರುವ  ಅನ್ನಭಾಗ್ಯ ಯೋಜನೆ ಕುರಿತು ಸಿನಿಮಾ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. 2025ರ ಫೆಬ್ರವರಿ 2ರಂದು ಸಿನಿಮಾ ಚಿತ್ರೀಕರಣ ಪ್ರಾರಂಭವಾಗಲಿದೆ. Read more…

ತೆರಿಗೆ ಪಾವತಿದಾರರಿಗೆ ‘ಅನ್ನಭಾಗ್ಯ’ ಸಿಗಬಾರದೆಂದು ಅನರ್ಹರ ಬಿಪಿಎಲ್ ಕಾರ್ಡ್ ಪರಿಷ್ಕರಣೆ: ಸಿಎಂ ಸಿದ್ಧರಾಮಯ್ಯ

ಮಂಡ್ಯ: ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೇ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್‌ಗೆ ಬದಲಾಗಿದೆ. ತೆರಿಗೆ ಕಟ್ಟುವವರಿಗೆ Read more…

ಬಡವರಿಗೆ ಗುಡ್ ನ್ಯೂಸ್: ಬಿಪಿಎಲ್ ಕಾರ್ಡ್ ಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ರಾಜ್ಯದ ಯಾವ ಬಡ ಕುಟುಂಬದವರು ಅನ್ನಭಾಗ್ಯ ಯೋಜನೆಯಿಂದ ವಂಚಿತರಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ದಿ. ಇಂದಿರಾ ಗಾಂಧಿ ಜನ್ಮ ದಿನಾಚರಣೆ ಸಮಾರಂಭದಲ್ಲಿ Read more…

ಅಧಿಕಾರ ಕಳೆದುಕೊಂಡರೂ ಪರವಾಗಿಲ್ಲ, ಜಾತಿ ಗಣತಿ ವರದಿ ಬಿಡುಗಡೆ ಮಾಡಿ: ಸಿಎಂ ಸಿದ್ಧರಾಮಯ್ಯ ಸಮ್ಮುಖದಲ್ಲೇ ಸ್ವಾಮೀಜಿ ಒತ್ತಾಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಕಳೆದುಕೊಂಡರೂ ಪರವಾಗಿಲ್ಲ, ಜಾತಿ ಗಣತಿ ವರದಿ ಬಿಡುಗಡೆಯಾಗಲಿ ಎಂದು ಸಿದ್ಧರಾಮಾನಂದ ಶ್ರೀ ಮನವಿ ಮಾಡಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ Read more…

ಅನರ್ಹ ಫಲಾನುಭವಿಗಳಿಗೆ ಶಾಕ್: 20 ಲಕ್ಷ ಬಿಪಿಎಲ್, ಅಂತ್ಯೋದಯ ಕಾರ್ಡ್ ರದ್ದು ಮಾಡಲು ಸರ್ಕಾರ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಅನರ್ಹರು ಪಡೆದುಕೊಂಡಿರುವ ಸುಮಾರು 20 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಅನರ್ಹರ ಪತ್ತೆ ಹಚ್ಚಲು ಖಾಸಗಿ ಸಂಸ್ಥೆಗೆ ಸಮೀಕ್ಷೆ Read more…

BIG NEWS: ಪ್ಲಾಸ್ಟಿಕ್ ಅಕ್ಕಿ ಆತಂಕದಲ್ಲಿದ್ದ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ:

ಬೆಂಗಳೂರು: ಅನ್ನಭಾಗ್ಯದ ಪಡಿತರ ಅಕ್ಕಿಯಲ್ಲಿ ಸ್ವಲ್ಪ ಪ್ರಮಾಣದ ಅಕ್ಕಿ ನೀರಿನಲ್ಲಿ ಮುಳುಗದೆ ನೀರಿನಲ್ಲಿ ತೇಲುತ್ತಿರುವುದನ್ನು ಕಂಡು ಅದು ಪ್ಲಾಸ್ಟಿಕ್‌ ಅಕ್ಕಿ ಎಂದು ಜನ ಗೊಂದಲಕ್ಕೆ ಈಡಾಗಿರುವುದು ವರದಿಯಾಗಿದೆ. ಆದರೆ Read more…

ಖಾತೆಗೆ ನಗದು ಜಮೆ ಆಗದ ‘ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್

ಅನ್ನಭಾಗ್ಯ ಯೋಜನೆ ತಲುಪದ ಪಡಿತರದಾರರಿಗೆ ಆಧಾರ್ ಕೆವೈಸಿ ಅಭಿಯಾನ ಮಾಡುವಂತೆ ಕಾರ್ಮಿಕ ಇಲಾಖೆ ಸಚಿವರಾಗಿರುವ ಕಲಘಟಗಿ ಶಾಸಕ ಸಂತೋಷ್ ಲಾಡ್ ಹೇಳಿದ್ದಾರೆ. ಅವರು ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು Read more…

ಅಂತ್ಯೋದಯ, ಬಿಪಿಎಲ್ ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್

ಬಳ್ಳಾರಿ: ಅನ್ನಭಾಗ್ಯ ಯೋಜನೆಯಡಿ ಜೂನ್ ತಿಂಗಳ ಆಹಾರ ಧಾನ್ಯ ವಿತರಣೆ ಮಾಡಲಾಗುತ್ತಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ. ಅಂತ್ಯೋದಯ Read more…

‘ಅನ್ನಭಾಗ್ಯ’ ಯೋಜನೆ ಪಡಿತರ ಧಾನ್ಯ ಸಾಗಾಣೆ ಲಾರಿಗಳಿಗೆ ಜಿಪಿಎಸ್ ಅಳವಡಿಸಲು ಸರ್ಕಾರಕ್ಕೆ ಪಡಿತರ ವಿತರಕರ ಒತ್ತಾಯ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಧಾನ್ಯ ಸಾಗಿಸುವ ಲಾರಿಗಳಿಗೆ ಜಿಪಿಎಸ್ ಅಳವಡಿಸಬೇಕೆಂದು ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ಆಗ್ರಹಿಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಂಘದ ಅಧ್ಯಕ್ಷ ಟಿ. Read more…

ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ: 10 ಲಕ್ಷ ಕಾರ್ಡ್ ಗಳಿಗೆ ವಾರಸುದಾರರೇ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ ಮಾಹಿತಿ

ಮೈಸೂರು: ರಾಜ್ಯದಲ್ಲಿ ಒಟ್ಟು 1.28 ಕೋಟಿ ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿವೆ. ಇವರಲ್ಲಿ 1.10 ಕೋಟಿ ಕುಟುಂಬಕ್ಕೆ ಹೆಚ್ಚುವರಿ 5 ಕೆಜಿಯ ನಗದು ವರ್ಗಾವಣೆ ಮಾಡಲಾಗಿದೆ ಎಂದು ಆಹಾರ Read more…

ಬರ ಘೋಷಣೆ ಹಿನ್ನೆಲೆ: ಪಡಿತರ ಚೀಟಿದಾರರಿಗೆ ನಗದು ಬದಲು ಹೆಚ್ಚುವರಿ 5 ಕೆಜಿ ಅಕ್ಕಿ..?

ಬೆಂಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 150ಕ್ಕೂ ಅಧಿಕ ತಾಲೂಕುಗಳನ್ನು ಬರ ಪೀಡಿತ ಎಂದು ಸರ್ಕಾರ ಘೋಷಣೆ ಮಾಡಿದೆ. ಇದರ ಬೆನ್ನಲ್ಲೇ ಪರಿಹಾರ ಜೊತೆಗೆ ಅನ್ನ ಭಾಗ್ಯ Read more…

ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಹಣದ ಬದಲಿಗೆ ಹೆಚ್ಚುವರಿಯಾಗಿ 5 ಕೆಜಿ ಆಂಧ್ರದ ಅಕ್ಕಿ ವಿತರಣೆ

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಆಂಧ್ರಪ್ರದೇಶದ ಅಕ್ಕಿ ಬರಲಿದೆ. ಎಫ್.ಸಿ.ಐ. ನಿಗದಿಪಡಿಸಿದ ದರಕ್ಕೆ ಅಕ್ಕಿ ಪೂರೈಕೆ ಮಾಡಲು ಆಂಧ್ರಪ್ರದೇಶ ಸರ್ಕಾರ ಮುಂದೆ ಬಂದಿದೆ. ಇದರಿಂದಾಗಿ ಅನ್ನ ಭಾಗ್ಯ ಯೋಜನೆಯ ಹೆಚ್ಚುವರಿ Read more…

ಅನ್ನಭಾಗ್ಯ ಯೋಜನೆ: ಪಡಿತರ ಚೀಟಿ ಹೊಂದಿದ 3.45 ಕೋಟಿ ಫಲಾನುಭವಿಗಳಿಗೆ 566.05 ಕೋಟಿ ರೂ. ಪಾವತಿ

ಬೆಂಗಳೂರು: ಅನ್ನಭಾಗ್ಯ ಯೋಜನೆ ಅಡಿ 5 ಕೆ.ಜಿ ಹೆಚ್ಚುವರಿ ಅಕ್ಕಿ ಬದಲಿಗೆ ಪಡಿತರ ಚೀಟಿದಾರರ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ. ಜುಲೈ 10 ರಿಂದ ಇದುವರೆಗೆ 97.27 ಲಕ್ಷ Read more…

ಹೊಸ ಪಡಿತರ ಚೀಟಿ ವಿತರಣೆ, ತಿದ್ದುಪಡಿಗೆ ಸಿಗದ ಅವಕಾಶ: ಗ್ಯಾರಂಟಿ ಯೋಜನೆಗಳಿಂದ ಅನೇಕರು ವಂಚಿತ

ರಾಜ್ಯಾದ್ಯಂತ ಹೊಸ ಪಡಿತರ ಚೀಟಿ ವಿತರಣೆ, ಹೆಸರು ಬದಲಾವಣೆ, ಸೇರ್ಪಡೆ ಮೊದಲಾದ ಪ್ರಕ್ರಿಯೆ ಸ್ಥಗಿತಗೊಂಡಿರುವುದರಿಂದ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳಿಂದ ವಂಚಿತರಾಗುವ ಆತಂಕ ಎದುರಾಗಿದೆ. ಸರ್ಕಾರದ ಅನ್ನಭಾಗ್ಯ, ಗೃಹಲಕ್ಷ್ಮಿ ಮೊದಲಾದ Read more…

ಬಿಪಿಎಲ್ ಕಾರ್ಡ್ ದಾರರಿಗೆ ಶಾಕ್: ಕಳೆದ ತಿಂಗಳು ಅಕ್ಕಿ ಪಡೆದವರ ಖಾತೆಗೆ ಮಾತ್ರ ಅನ್ನಭಾಗ್ಯ ಹಣ ಜಮಾ…?

ಬೆಂಗಳೂರು: ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ಬದಲು ಹಣ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಅಕ್ಕಿ ಪಡೆದವರ ಖಾತೆಗೆ ಮಾತ್ರ ಹಣ ಜಮಾ ಮಾಡಲು ಚಿಂತನೆ ನಡೆಸಲಾಗಿದೆ. Read more…

‘ಗೃಹಲಕ್ಷ್ಮಿ’ ಜಾರಿಗೆ ಮುನ್ನವೇ ಗೃಹಿಣಿಯರ ಖಾತೆಗೆ ಅನ್ನಭಾಗ್ಯ ಹಣ ಜಮಾ: ಆಧಾರ್ ಜೋಡಣೆ ಕಡ್ಡಾಯ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡಲು ಸರ್ಕಾರ ನಿರ್ಧರಿಸಿದ್ದು, ಈ ಹಣವನ್ನು ಬಿಪಿಎಲ್ ಕಾರ್ಡ್ ಹೊಂದಿದ ಯಜಮಾನ/ನಿ ಖಾತೆಗೆ ಜಮಾ ಮಾಡಲಾಗುತ್ತದೆ. ಅನ್ನಭಾಗ್ಯ Read more…

‘ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್: ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿಸುದ್ದಿ; ಮನೆಬಾಗಿಲಿಗೆ ರೇಷನ್

ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಪಡಿತರ ಚೀಟಿದಾರರು ಇನ್ನು ಮುಂದೆ ಪಡಿತರ ಪಡೆದುಕೊಳ್ಳಲು ನ್ಯಾಯಬೆಲೆ ಅಂಗಡಿಗಳ ಎದುರು ಸರತಿ ಸಾಲಿನಲ್ಲಿ ನಿಂತು ಕಾಯಬೇಕಿಲ್ಲ. ಪಡಿತರ Read more…

‘ಅನ್ನಭಾಗ್ಯ’ ಯೋಜನೆ: ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಪಡಿತರ ವಿತರಿಸಲು ಸರ್ಕಾರ ಮತ್ತೊಂದು ಕ್ರಮಕೈಗೊಂಡಿದೆ ಪರಿಶಿಷ್ಟ ಜಾತಿ ಮತ್ತು ಪಂಗಡ ಕಾಲೋನಿಗಳು, ಹಾಡಿಗಳು, ತಾಂಡಾಗಳು, ಗೊಲ್ಲರಹಟ್ಟಿ ಕಾಲೋನಿಗಳಲ್ಲಿ ಹೊಸದಾಗಿ ನ್ಯಾಯಬೆಲೆ Read more…

‘ಅನ್ನಭಾಗ್ಯ’ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಆಹಾರ ಧಾನ್ಯ ಉಚಿತವಾಗಿ ನೀಡುತ್ತಿದ್ದು, ಇದಕ್ಕೆ ಕನಿಷ್ಠ ಬೆಲೆ ನಿಗದಿಪಡಿಸಲಾಗುತ್ತದೆ. ಅಕ್ಕಿ ಕೆಜಿಗೆ 2 -3 ರೂ. ದರ ವಿದಿಸಲಾಗುವುದು ಎಂದು Read more…

‘ಅನ್ನಭಾಗ್ಯ’ ಯೋಜನೆ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ‘ಉಚಿತ’ ಅಕ್ಕಿ, ಗೋಧಿಗೆ ಇನ್ಮುಂದೆ ‘ದರ’ ನಿಗದಿ..?

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ಪಡೆಯುತ್ತಿರುವ ಅಕ್ಕಿಗೆ ಇನ್ನು ಮುಂದೆ ಹಣ ಪಾವತಿಸಬೇಕಾಗುತ್ತದೆ. ಪ್ರತಿ ಕೆಜಿಗೆ ಎರಡರಿಂದ ಮೂರು ರೂಪಾಯಿ ದರ ನಿಗದಿ ಮಾಡಲು ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ. Read more…

BPL ಕಾರ್ಡ್, ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಶಾಕಿಂಗ್ ನ್ಯೂಸ್..?

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ಪಡೆಯುತ್ತಿರುವ ಅಕ್ಕಿಗೆ ಇನ್ನು ಮುಂದೆ ಹಣ ಪಾವತಿಸಬೇಕಾಗುತ್ತದೆ. ಪ್ರತಿ ಕೆಜಿಗೆ ಎರಡರಿಂದ ಮೂರು ರೂಪಾಯಿ ದರ ನಿಗದಿ ಮಾಡಲು ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ. Read more…

ಪಡಿತರ ಚೀಟಿದಾರರಿಗೆ ಬಿಗ್ ಶಾಕ್: ಅನ್ನಭಾಗ್ಯ ಅಕ್ಕಿಯಲ್ಲಿ ಪ್ಲಾಸ್ಟಿಕ್ ರೈಸ್ ಪತ್ತೆ…?

 ಮಂಡ್ಯ: ಮಂಡ್ಯ ಜಿಲ್ಲೆಯ ಚಿಕ್ಕರಸಿನಕೆರೆ ಸೊಸೈಟಿಯಲ್ಲಿ ವಿತರಿಸಲಾದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ ಎನ್ನಲಾಗಿದೆ. ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ನೀಡಲಾದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಮಿಶ್ರಣವಾಗಿದೆ ಎಂದು ಹೇಳಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...