alex Certify Announce | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಾಕುಂಭ ಮೇಳಕ್ಕೆ ತೆರಳುವವರಿಗೆ ಗುಡ್ ನ್ಯೂಸ್: ಜ. 13ರಿಂದ ಫೆ. 26ರವರೆಗೆ 3,000 ವಿಶೇಷ ರೈಲುಗಳ ಸಂಚಾರ

ನವದೆಹಲಿ: ಬಹು ನಿರೀಕ್ಷಿತ ಮಹಾ ಕುಂಭಮೇಳ 2025 ಜನವರಿ 13ರಂದು ಪ್ರಾರಂಭವಾಗುತ್ತದೆ. ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ಗೆ ಲಕ್ಷಾಂತರ ಯಾತ್ರಾರ್ಥಿಗಳನ್ನು ಸೆಳೆಯಲಿದೆ. ಈ ಉತ್ಸವ ಫೆಬ್ರವರಿ 26, Read more…

BIG NEWS: ಶಿಗ್ಗಾಂವಿ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ಬೆಂಗಳೂರು: ಶಿಗ್ಗಾಂವಿ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಅಲ್ಪಸಂಖ್ಯಾತ ಅಭ್ಯರ್ಥಿಗೆ ‘ಕೈ’ ಟಿಕೆಟ್ ನೀಡಲಾಗಿದ್ದು, ಶಾಸಕ ವಿನಯ್ ಕುಲಕರ್ಣಿ ಪುತ್ರಿ ವೈಶಾಲಿ ಕುಲಕರ್ಣಿಗೆ Read more…

BIG NEWS: ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಆಸ್ತಿ ಮೌಲ್ಯ ಎಷ್ಟು ಗೊತ್ತೇ?

ಚನ್ನಪಟ್ಟಣ: ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿ, ಚನ್ನಪಟ್ಟಣ ಉಪಚುನಾವಣಾ ಅಖಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ತಮ್ಮ ಆಸ್ತಿ ವಿವರ ಘೋಷಣೆ ಮಾಡಿದ್ದಾರೆ. ಸಿ.ಪಿ.ಯೋಗೇಶ್ವರ್ Read more…

BREAKING NEWS: ಜಾತಿಗಣತಿಯನ್ನು ಜಾರಿ ಮಾಡೇ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು: ಜಾತಿಗಣತಿಯನ್ನು ಜಾರಿ ಮಾಡೇ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಾತಿಗಣತಿ ಜಾರಿ ನಮ್ಮ ಪಕ್ಷದ ಅಜೆಂಡಾ. ಹಾಗಾಗಿ ಜಾತಿಗಣತಿಯನ್ನು ಜಾರಿ Read more…

ಬಾಂಗ್ಲಾದೇಶ ವಿರುದ್ಧದ T20 ಸರಣಿಗೆ ಭಾರತ ತಂಡ ಪ್ರಕಟ: ಸೂರ್ಯಕುಮಾರ್ ಯಾದವ್ ನಾಯಕ

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಶನಿವಾರ ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಟಿ 20 ಐ ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದೆ. ಪುರುಷರ ಆಯ್ಕೆ ಸಮಿತಿಯು ಮುಂಬರುವ Read more…

BREAKING NEWS: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ: ಅರವಿಂದ್ ಕೇಜ್ರಿವಾಲ್ ಮಹತ್ವದ ಘೋಷಣೆ

ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಹತ್ವದ ಘೋಷಣೆ ಮಾಡಿದ್ದಾರೆ. ದೆಹಲಿ ಅಬಕಾರಿ ನೀತಿ ಹಗರಣ ಆರೋಪ ಪ್ರಕರಣದಲ್ಲಿ ಇಡಿ, ಸಿಬಿಐ Read more…

ಇನ್ನು ಮುಂದೆ ಒಟ್ಟಿಗೆ ಇರಲ್ಲ: ವಿಚ್ಛೇದನ ಘೋಷಿಸಿದ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ದಂಪತಿ

ನವದೆಹಲಿ: ನತಾಶಾ ಸ್ಟಾಂಕೋವಿಕ್ ಮತ್ತು ಹಾರ್ದಿಕ್ ಪಾಂಡ್ಯ ಪ್ರತ್ಯೇಕತೆಯನ್ನು ಘೋಷಿಸಿದ್ದಾರೆ. ‘ಇದು ಕಠಿಣ ನಿರ್ಧಾರವಾಗಿತ್ತು’ ಎಂದು ಅವರು ಹೇಳಿಕೊಂಡಿದ್ದಾರೆ. ಗುರುವಾರ ಸಂಜೆ, ದಂಪತಿಗಳು ಅಧಿಕೃತ ಹೇಳಿಕೆಯನ್ನು ನೀಡಿದ್ದು, ಇನ್ನು Read more…

BREAKING: ಶ್ರೀಲಂಕಾ ಸರಣಿಗೆ ಟೀಂ ಇಂಡಿಯಾ ಪ್ರಕಟ: ಸೂರ್ಯಕುಮಾರ್ ಯಾದವ್ T20ತಂಡಕ್ಕೆ ಹೊಸ ನಾಯಕ

ನವದೆಹಲಿ: BCCI ಆಯ್ಕೆ ಸಮಿತಿಯು ಶ್ರೀಲಂಕಾ ವಿರುದ್ಧದ ಮುಂಬರುವ ವೈಟ್ ಬಾಲ್ ಸರಣಿಗೆ ಗುರುವಾರ ಭಾರತ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ಅವರು ಕಳೆದ T20 ವಿಶ್ವಕಪ್ 2024 Read more…

BIG NEWS: ವಿಧಾನ ಪರಿಷತ್ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ಬೆಂಗಳೂರು: ವಿಧಾನಸಭೆಯಿಂದ ಆಯ್ಕೆಯಾಗುವ ವಿಧಾನ ಪರಿಷತ್ ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ವಿಧಾನಸಭೆಯಿಂದ ಪರಿಷತ್ ಗೆ ಆಯ್ಕೆಯಾಗಿರುವ 11 ಸದಸ್ಯರ ಅವಧಿ ಜೂನ್ 17ಕ್ಕೆ ಮುಗಿಯಲಿದೆ. Read more…

SSLC ಪರೀಕ್ಷೆ-2 ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳು ಅಂಕ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಹಾಗೂ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ-2 ವೇಳಾಪಟ್ಟಿ ಪ್ರಕಟವಾಗಿದೆ. ಜೂನ್ 7ರಿಂದ ಜೂನ್ 14ರವರೆಗೆ ಪರೀಕ್ಷೆ ನಡೆಯಲಿದೆ Read more…

BIG NEWS: ಎಸ್.ಎಸ್.ಎಲ್.ಸಿ ಪರೀಕ್ಷೆ-2 ವೇಳಾಪಟ್ಟಿ ಪ್ರಕಟ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಎಸ್.ಎಸ್.ಎಲ್.ಸಿ ಪರೀಕ್ಷೆ-2 ವೇಳಾಪಟ್ಟಿ ಪ್ರಕಟವಾಗಿದೆ. ಪರೀಕ್ಷೆಯಲ್ಲಿ ಕಡಿಮೆ ಅಂಕಗಳಿಸಿದವರಿಗಾಗಿ ಹಾಗೂ ಫೇಲ್ ಆಗಿರುವ ವಿದ್ಯಾರ್ಥಿಗಳಿಗಾಗಿ ಈಬಾರಿ ಶಾಲಾ ಶಿಕ್ಷಣ ಹಾಗೂ Read more…

SSLC Result: ಬಾಗಲಕೋಟೆ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಪ್ರಥಮ; ಇಲ್ಲಿದೆ ಟಾಪರ್ಸ್ ಲಿಸ್ಟ್

ಬೆಂಗಳೂರು: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಈಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಸುದ್ದಿಗೋಷ್ಠಿಯಲ್ಲಿ Read more…

BREAKINGN NEWS: ವಿಧಾನ ಪರಿಷತ್ 6 ಸ್ಥಾನಗಳ ಚುನಾವಣೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: ವಿಧಾನ ಪರಿಷತ್ 6 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, 3 ಶಿಕ್ಷಕರ ಕ್ಷೇತ್ರ ಹಾಗೂ 3 ಪದವೀಧರರ ಕ್ಷೇತ್ರಗಳಿಗೆ ಚುನಾವಣಾ ದಿನಾಂಕ ಪ್ರಕಟವಾಗಿದೆ. ಈಶಾನ್ಯ ಪದವೀಧರ, ನೈಋತ್ಯ ಪದವೀಧರ, Read more…

ದ್ವಿತೀಯ ಪಿಯುಸಿ-2 ಪರೀಕ್ಷಾ ವೇಳಾಪಟ್ಟಿ ಪ್ರಕಟ; ನಾಳೆಯಿಂದಲೇ ಎಕ್ಸಾಂ ಆರಂಭ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗಾಗಿ ಪರೀಕ್ಷೆ ದಿನಾಂಕ ಪ್ರಕಟಿಸಲಾಗಿದೆ. ಏಪ್ರಿಲ್ 29ರಿಂದಲೇ ಪರೀಕ್ಷೆ ಆರಂಭವಾಗಲಿದೆ. ದ್ವಿತೀಯ ಪಿಯುಸಿ ಫೇಲ್ ಆದ ವಿದ್ಯಾರ್ಥಿಗಳಿಗೆ ಈಬಾರಿ ಪರೀಕ್ಷಾ Read more…

ಟಿ20 ವಿಶ್ವಕಪ್ ಗೆ ಭಾರತ ತಂಡ ಪ್ರಕಟಕ್ಕೆ ಬಿಸಿಸಿಐ ಸಿದ್ಧತೆ

ನವದೆಹಲಿ: ಜೂನ್‌ನಲ್ಲಿ ಪ್ರಾರಂಭವಾಗಲಿರುವ T20 ವಿಶ್ವಕಪ್ ಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ತಂಡವನ್ನು ಪ್ರಕಟಿಸಲಿದೆ. ಭಾರತೀಯ ಕ್ರಿಕೆಟ್ ಅಭಿಮಾನಿಗಳು ಈ ಬಗ್ಗೆ ಉತ್ಸುಕರಾಗಿದ್ದಾರೆ. ಮುಂದಿನ ವಾರಗಳಲ್ಲಿ ತಂಡದ Read more…

ತೆರೆದ ಕೊಳವೆ ಬಾವಿ ಮುಚ್ಚಿದರೆ ಪ್ರೋತ್ಸಾಹಧನ ನೀಡುತ್ತೇನೆ; ರೈತನೋರ್ವನ ಘೋಷಣೆ

ಕೊಪ್ಪಳ: ತೆರೆದ ಕೊಳವೆ ಬಾವಿಗೆ ಮಕ್ಕಳು ಬಿದ್ದು ಸಂಭವಿಸುತ್ತಿರುವ ದುರಂತ ಪ್ರಕರಣ ರಾಜ್ಯದಲ್ಲಿ ಪದೇ ಪದೇ ನಡೆಯುತ್ತಲೇ ಇರುತ್ತವೆ. ಆದರೂ ಜನರು ಎಚ್ಚೆತ್ತುಕೊಂಡು ಕೊಳವೆ ಬಾವಿಗಳನ್ನು ಮುಚ್ಚುವ ಕೆಲಸಕ್ಕೆ Read more…

3 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ: ಮಾಜಿ ಸಿಎಂ ಮೊಯ್ಲಿಗೆ ಶಾಕ್: ಕೋಲಾರ ಟಿಕೆಟ್ ಇನ್ನೂ ಸಸ್ಪೆನ್ಸ್

ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆಯಾಗಿದೆ. ಚಿಕ್ಕಬಳ್ಳಾಪುರ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರಿಗೆ ನಿರಾಸೆಯಾಗಿದ್ದು, ರಕ್ಷಾ ರಾಮಯ್ಯ ಅವರಿಗೆ ಟಿಕೆಟ್ ಘೋಷಿಸಲಾಗಿದೆ. Read more…

ಪ್ರತಾಪ್ ಸಿಂಹ, ಕಟೀಲು, ಸದಾನಂದ ಗೌಡ, ಸಂಗಣ್ಣರಿಗೆ ಬಿಜೆಪಿ ಶಾಕ್

ಬೆಂಗಳೂರು: ರಾಜ್ಯದ 20 ಲೋಕಸಭೆ ಕ್ಷೇತ್ರಗಳ ಅಭ್ಯರ್ಥಿಗಳನ್ನೊಳಗೊಂಡ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗಿದೆ. ಮೈಸೂರು ಲೋಕಸಭಾ ಕ್ಷೇತ್ರದಿಂದ ಯದುವೀರ್ ಒಡೆಯರ್ ಅವರಿಗೆ ಟಿಕೆಟ್ ನೀಡಲಾಗಿದ್ದು, ಹಾಲಿ ಸಂಸದ Read more…

BIG BREAKING: ಅಚ್ಚರಿ ಅಭ್ಯರ್ಥಿಗಳ BJP 2ನೇ ಪಟ್ಟಿ ಬಿಡುಗಡೆ: ಹಾವೇರಿಯಿಂದ ಬೊಮ್ಮಾಯಿ, ಮೈಸೂರಿಂದ ಯದುವೀರ್: ಇಲ್ಲಿದೆ ಅಭ್ಯರ್ಥಿಗಳ ವಿವರ

ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟಿಸಲಾಗಿದೆ. ಎರಡನೇ ಪಟ್ಟಿಯಲ್ಲಿ ರಾಜ್ಯದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದೆ. ಚಿಕ್ಕೋಡಿಯಿಂದ -ಅಣ್ಣಾ ಸಾಹೇಬ್ ಜೊಲ್ಲೆ ಬಾಗಲಕೋಟೆ ಲೋಕಸಭೆ Read more…

BIG NEWS: ಇನ್ನು 5 ದಿನದಲ್ಲಿ ಮಾ. 14/15 ರಂದು ಸಾರ್ವತ್ರಿಕ ಲೋಕಸಭೆ ಚುನಾವಣೆ ಘೋಷಣೆ

ನವದೆಹಲಿ: ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಮಾರ್ಚ್ 14 ರಂದು ಗುರುವಾರ ಅಥವಾ ಮಾರ್ಚ್ 15ರ ಶುಕ್ರವಾರ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಲೋಕಸಭೆ Read more…

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಅಚ್ಚರಿ ಅಭ್ಯರ್ಥಿಗಳು: ಹೆಸರು ಘೋಷಣೆ ಶೀಘ್ರ

ಬೆಳಗಾವಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ವಾರದೊಳಗೆ ಘೋಷಣೆ ಮಾಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ Read more…

BIG NEWS: ಅನ್ನ ಸುವಿಧಾ ಯೋಜನೆ ಘೋಷಣೆ; ವೃದ್ಧರಿಗೆ ಮನೆ ಬಾಗಿಲಿಗೆ ಬರಲಿದೆ ಆಹಾರ ಧಾನ್ಯ

ಬೆಂಗಳೂರು: ಹಸಿವು ಮುಕ್ತ ಕರ್ನಾಟಕವನ್ನಾಗಿ ಮಾಡಲು ಸಿಎಂ ಸಿದ್ದರಾಮಯ್ಯ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ವೃದ್ಧರನ್ನು ಗಮನದಲ್ಲಿಟ್ಟುಕೊಂಡು ‘ಅನ್ನ ಸುವಿಧಾ ಯೋಜನೆ’ ಘೋಷಣೆ ಮಾಡಿದ್ದಾರೆ. 80 ವರ್ಷ ಮೇಲ್ಪಟ್ಟ Read more…

ಯೂಟ್ಯೂಬ್ ಸೇರಿ ಸಾಮಾಜಿಕ ಮಾಧ್ಯಮ ಪ್ರಭಾವಿಗಳು, ಕ್ರಿಯೇಟರ್ಸ್ ಗಳಿಗೆ ‘ರಾಷ್ಟ್ರೀಯ ಪ್ರಶಸ್ತಿ’ ಘೋಷಣೆ

ನವದೆಹಲಿ: ಹೊಸ ಯುಗದ ಪ್ರಭಾವಿಗಳು, ಕ್ರಿಯೇಟರ್ಸ್ ಗಳನ್ನು ಗುರುತಿಸಲು ರಾಷ್ಟ್ರೀಯ ಕ್ರಿಯೇಟರ್ಸ್ ಪ್ರಶಸ್ತಿ(National creators’ awards) ಗಳನ್ನು ಘೋಷಿಸಲು ಸರ್ಕಾರ ಸಜ್ಜಾಗಿದೆ. ಮೊದಲ-ರೀತಿಯ ಪ್ರಶಸ್ತಿಗಳನ್ನು “Gen Z” ಅನ್ನು Read more…

ರಾಮಮಂದಿರ ಪ್ರಾಣ ಪ್ರತಿಷ್ಠೆ ಹಿನ್ನಲೆ ನಾಳೆ ಸಾರ್ವಜನಿಕ ರಜೆ ಘೋಷಿಸಿದ ಕಾಂಗ್ರೆಸ್ ಆಡಳಿತದ ಮೊದಲ ರಾಜ್ಯ ಹಿಮಾಚಲ ಪ್ರದೇಶ: ಕರ್ನಾಟಕ, ತೆಲಂಗಾಣದಲ್ಲಿ ರಜೆ ಇಲ್ಲ

ನವದೆಹಲಿ: ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ನೇತೃತ್ವದ ಕಾಂಗ್ರೆಸ್ ಸರ್ಕಾರವು ಪ್ರಾಣ ಪ್ರತಿಷ್ಠಾ ಸಮಾರಂಭದ ದೃಷ್ಟಿಯಿಂದ ಹಿಮಾಚಲ ಪ್ರದೇಶದಲ್ಲಿ ಸೋಮವಾರ (ಜನವರಿ 22) ಸಾರ್ವಜನಿಕ ರಜೆ ಘೋಷಿಸಿದೆ. ಐತಿಹಾಸಿಕ Read more…

BREAKING: ವಿಧಾನ ಪರಿಷತ್ ಉಪ ಚುನಾವಣೆ ದಿನಾಂಕ ಘೋಷಣೆ

ಬೆಂಗಳೂರು: ವಿಧಾನ ಪರಿಷತ್ ಉಪಚುನಾವಣೆಯ ದಿನಾಂಕ ಘೋಷಣೆ ಮಾಡಲಾಗಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಮಾಡಲಾಗಿದೆ. ಫೆಬ್ರವರಿ 16ರಂದು ಮತದಾನ ನಡೆಯಲಿದೆ. ಉಮೇದುವಾರಿಕೆ ಸಲ್ಲಿಸಲು ಜನವರಿ 30 Read more…

ಪೆಟ್ರೋಲ್, ಡೀಸೆಲ್ ದರ ಭಾರೀ ಕಡಿತ: ಲೀಟರ್ ಗೆ 8-10 ರೂ. ಇಳಿಕೆ ಬಗ್ಗೆ ಪ್ರಧಾನಿ ಮೋದಿ ಘೋಷಣೆ ಶೀಘ್ರ

ನವದೆಹಲಿ: ವರ್ಷಾಂತ್ಯದ ಮೊದಲು ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಭಾರಿ ಕಡಿತ ಮಾಡುವ ಬಗ್ಗೆ ಪ್ರಧಾನಿ ಮೋದಿ ಘೋಷಿಸಲಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಬಗ್ಗೆ ಅಧಿಕೃತ ದೃಢೀಕರಣಕ್ಕಾಗಿ ಕಾಯಲಾಗುತ್ತಿದೆ. Read more…

IPL 2024: ಅಧಿಕೃತವಾಗಿ ತಂಡದ ನಾಯಕನ ಘೋಷಿಸಿದ ಕೋಲ್ಕತ್ತಾ ನೈಟ್ ರೈಡರ್ಸ್

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಹರಾಜಿನ ಮುಂಚೆಯೇ IPL 2024ಕ್ಕೆ KKR ತಮ್ಮ ತಂಡದ ನಾಯಕ ಮತ್ತು ಉಪನಾಯಕನನ್ನು ನೇಮಿಸಿದೆ. ಶ್ರೇಯಸ್ ಅಯ್ಯರ್ ನಾಯಕನಾಗಿ ತಂಡಕ್ಕೆ ಮರಳಲು ಸಿದ್ಧರಾಗಿದ್ದಾರೆ. Read more…

ರಾಜ್ಯದಲ್ಲಿ ಬರಗಾಲ ಭೀಕರ: ಮತ್ತೆ 21 ತಾಲೂಕು ಬರಪೀಡಿತ ಎಂದು ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಭೀಕರ ಪರ ಪರಿಸ್ಥಿತಿ ಉಂಟಾಗಿದೆ. ಈಗಾಗಲೇ ಘೋಷಣೆ ಮಾಡಿದ್ದ 195 ತಾಲೂಕುಗಳ ಜೊತೆಗೆ ಹೆಚ್ಚುಗರಿಯಾಗಿ 21 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಣೆ Read more…

BIG BREAKING: ಸರ್ಕಾರದಿಂದ ಹೆಚ್ಚುವರಿಯಾಗಿ 21 ಬರಪೀಡಿತ, 22 ಸಾಧಾರಣ ಬರಪೀಡಿತ ತಾಲೂಕುಗಳ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರ ಹೆಚ್ಚುವರಿ ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಿದೆ. 21 ಬರಪೀಡಿತ, 22 ಸಾಧಾರಣ ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಚಾಮರಾಜನಗರ, ಕೆಆರ್ ನಗರ, ಖಾನಾಪುರ, ಬೆಳಗಾವಿ, Read more…

BIG BREAKING: 5 ರಾಜ್ಯಗಳ ವಿಧಾನಸಭೆ ಚುನಾವಣೆ ಘೋಷಣೆ: ಇಂದು ಮಧ್ಯಾಹ್ನ ಆಯೋಗದಿಂದ ದಿನಾಂಕ ಪ್ರಕಟ

ನವದೆಹಲಿ: 5 ರಾಜ್ಯಗಳ ವಿಧಾನಸಭೆ ಚುನಾವಣೆಗೆ ಈಗಾಗಲೇ ಪೂರ್ವ ತಯಾರಿ ಮಾಡಿಕೊಂಡಿರುವ ಚುನಾವಣಾ ಆಯೋಗದಿಂದ ಇಂದು ದಿನಾಂಕ ಪ್ರಕಟಿಸಲಾಗುವುದು. ತೆಲಂಗಾಣ, ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...